alex Certify ಬೆಂಗಳೂರು | Kannada Dunia | Kannada News | Karnataka News | India News - Part 55
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ಅಮಲಿನಲ್ಲಿ ಸ್ನೇಹಿತನ ಮನೆಗೆ ನುಗ್ಗಿ ಕೊಲೆ ಮಾಡಿದ ಪಾಪಿಗಳು!

ಬೆಂಗಳೂರು : ಸ್ನೇಹಿತನ ಮನೆಗೆ ನುಗ್ಗಿದ್ದ ಪಾಪಿಗಳು ಕುತ್ತಿಗೆ ಸೀಳಿ ಕೊಲೆ ಮಾಡಿರುವ ಭಯಾನಕ ಘಟನೆ ನಡೆದಿದೆ. ಈ ಘಟನೆ ಹಲಸೂರಿನಲ್ಲಿ ನಡೆದಿದ್ದು, ಮಿನ್ಯೂಸ್(18) ಸಾವನ್ನಪ್ಪಿದ ದುರ್ದೈವಿ ಎಂದು Read more…

ರಾಜ್ಯದಲ್ಲಿ ಮತ್ತೆ ಒಮಿಕ್ರಾನ್ ಸ್ಫೋಟ; ಬೆಂಗಳೂರಿನಲ್ಲಿ ಮತ್ತೋರ್ವ ವ್ಯಕ್ತಿಯಲ್ಲಿ ರೂಪಾಂತರಿ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 60 ವರ್ಷದ ವೃದ್ಧರೊಬ್ಬರಲ್ಲಿ ಒಮಿಕ್ರಾನ್ Read more…

ಮೈ ಕೊರೆಯುವ ಚಳಿಗೆ ಥರಗುಟ್ಟಿದ ಬೆಂಗಳೂರು ಜನ, ರಾಜ್ಯದೆಲ್ಲೆಡೆ ಇಳಿಕೆಯಾಗ್ತಿರೋ ತಾಪಮಾನ..!

ಚಳಿಗಾಲ ಸ್ವಲ್ಪ ತಡವಾಗಿ ಶುರುವಾದ್ರು ಇಡೀ ಕರ್ನಾಟಕವನ್ನ ನಡುಗಿಸುತ್ತಿದೆ. ಡಿಸೆಂಬರ್ ಎರಡನೇ ವಾರದಿಂದ ಕರುನಾಡಿನ ತಾಪಮಾನ ಇಳಿಕೆಯಾಗುತ್ತಲೆ ಇದೆ. ಈಗಾಗ್ಲೇ ಉತ್ತರ ಕರ್ನಾಟಕದ ಭಾಗದಲ್ಲಿ‌ ಕನಿಷ್ಠ ತಾಪಮಾನ ದಾಖಲಾಗಿದ್ದು Read more…

ಮಸೀದಿ ಬಳಿ ಸಿಲಿಂಡರ್ ಸ್ಫೋಟ; ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಮಸೀದಿ ಬಳಿಯ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ. ನಾಗವಾರ-ಹೆಬ್ಬಾಳಕ್ಕೆ ತೆರಳುವ ಮಾರ್ಗದಲ್ಲಿ ಮಸೀದಿ ಪಕ್ಕದಲ್ಲಿನ ಅಂಗಡಿಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಅನಿಲ ಸೋರಿಕೆಯಾಗಿ Read more…

ಹೊಸ ವರ್ಷದ ಸಂಭ್ರಮಾಚರಣೆ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ಹೊಸವರ್ಷಕ್ಕೆ ಇನ್ನೇನು ಕೆಲ ದಿನಗಳಷ್ಟೇ ಬಾಕಿಯಿದೆ. ಆದ್ರೆ ಹೊಸ ವರ್ಷಾಚರಣೆಗೆ ನಾನಾ ಪ್ಲಾನ್ ಹಾಕಿದ್ದ ಬೆಂಗಳೂರಿಗರಿಗೆ ಸೆಲೆಬ್ರೇಷನ್ ಗೆ ಬ್ರೇಕ್ ಬೀಳುವ ಸಾಧ್ಯತೆ ಹೆಚ್ಚಿದೆ. ‌ ಒಮಿಕ್ರಾನ್ ಸೋಂಕು Read more…

ಗುಪ್ತಾಂಗದಲ್ಲಿ ಅರ್ಧ ಕೆಜಿ ಚಿನ್ನ ಇಟ್ಟು ಪರಾರಿಯಾಗಲು ಯತ್ನಿಸಿದ ಐನಾತಿ ಲೇಡಿ…!

ಬೆಂಗಳೂರು: ಅನ್ಯ ರಾಷ್ಟ್ರಗಳಿಂದ ಚಿನ್ನ, ಡ್ರಗ್ಸ್ ಸೇರಿದಂತೆ ಹಲವು ವಸ್ತುಗಳನ್ನು ಕಳ್ಳ ಸಾಗಾಣೆ ಮಾಡಲು ಹಲವಾರು ಐನಾತಿ ಉಪಾಯಗಳನ್ನು ಮಾಡುತ್ತಿರುವುದು ಆಗಾಗ ಬೆಳಕಿಗೆ ಬರುತ್ತಿದ್ದವು. ಸದ್ಯ ಇಲ್ಲೊಬ್ಬ ಮಹಿಳೆಯ Read more…

BREAKING: ಬೆಂಗಳೂರು 210 ಸೇರಿ ರಾಜ್ಯದಲ್ಲಿಂದು 299 ಜನರಿಗೆ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 299 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 1,27,098 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇಕಡ 0.23 ರಷ್ಟು ಇದೆ. Read more…

ʼಬಂದ್ʼ ವಿಷಯವಾಗಿ ನಡೆದ ಸಭೆ ವೇಳೆ ಮಾತಿನ ಚಕಮಕಿ

ಬೆಂಗಳೂರು: ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆಯುತ್ತಿರುವ ಎಂಇಎಸ್ ಹಾಗೂ ಶಿವಸೇನೆ ಕೃತ್ಯಗಳಿಗೆ ಕಡಿವಾಣ ಹಾಕಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ನಿಟ್ಟಿನಲ್ಲಿ ಡಿ. 31ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ Read more…

ಇಂದಿನಿಂದ ಆರಂಭವಾಗಲಿದೆ ಪ್ರೊ ಕಬಡ್ಡಿ ಹಂಗಾಮಾ..! ಯು ಮುಂಬಾ ವಿರುದ್ಧ ಘರ್ಜಿಸಲಿದೆ ಬೆಂಗಳೂರು..!

ಇಂದಿನಿಂದ ಬಹು ನಿರೀಕ್ಷಿತ ಪ್ರೊ ಕಬಡ್ಡಿ ಲೀಗ್ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ತಂಡಗಳ ನಡುವೆ ಫೈಟ್ ನಡೆಯಲಿದೆ. ಈ ಬಾರಿ ಕಬಡ್ಡಿ Read more…

ದಿನಸಿ ವಸ್ತುಗಳ ಮಾರಾಟದ ನೆಪದಲ್ಲಿ ಡ್ರಗ್ ಪೂರೈಕೆ – ಜಾಲ ಬೇಧಿಸಿದ ಪೊಲೀಸರು

ಬೆಂಗಳೂರು: ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸುವ ನೆಪದಲ್ಲಿ ಡ್ರಗ್ ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕೆ.ಜಿ. ಹಳ್ಳಿ ಪೊಲೀಸರು ಈ ಜಾಲ ಬೇಧಿಸಿದ್ದು, Read more…

ಬೆಂಗಳೂರಿನಿಂದ ಈ ಫ್ಲೈಟ್ ಏರುವವರಿಗೆ ಸಿಗುತ್ತೆ ಉಚಿತ ಸೀಟ್‌ ಆಯ್ಕೆ ಮತ್ತು ಊಟ

ಕ್ರಿಸ್ಮಸ್ ಹಾಗೂ ಹೊಸ ವರ್ಷದ ಪ್ರಯುಕ್ತ ವಿಶೇವ ಆಫರ್‌ ಗಳನ್ನು ಕೊಡಲು ಮುಂದಾಗಿರುವ ಗೋಫಸ್ಟ್‌ ಬಜೆಟ್ ಏರ್‌ಲೈನ್, ಬೆಂಗಳೂರಿನಿಂದ ಪ್ರಯಾಣಿಸಲಿರುವ ತನ್ನ ಗ್ರಾಹಕರಿಗೆ ’ಉಚಿತ ಸೀಟುಗಳು ಮತ್ತು ಊಟ’ದ Read more…

ಎಂಜಿನೀಯರ್ ಹುದ್ದೆಗಳ ಮರು ಪರೀಕ್ಷೆಗೆ ಮುಂದಾದ KPSC

ಬೆಂಗಳೂರು : ಕೆಪಿಎಸ್ಸಿ ವತಿಯಿಂದ ಡಿ.14ರಂದು ನಡೆದಿದ್ದ ಸಹಾಯಕ ಎಂಜಿನೀಯರ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ರೈಲು ವಿಳಂಬದಿಂದಾಗಿ ಹಾಜರಾಗದ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಲೋಕೋಪಯೋಗಿ Read more…

ಪ್ರಧಾನಿ ಮಧ್ಯೆ ಪ್ರವೇಶಕ್ಕೆ ಉದ್ಧವ್‌ ಠಾಕರೆ ಆಗ್ರಹ

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್‌ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆಯನ್ನು ಖಂಡಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕರೆ, ಶಿವಾಜಿ ತಮಗೆ ಮಾತ್ರ ’ದೈವಸ್ವರೂಪಿ’ ಅಲ್ಲ, ಬದಲಾಗಿ ಇಡೀ ದೇಶಕ್ಕೇ ಆಗಿದ್ದಾರೆ, Read more…

BREAKING: ಬೆಂಗಳೂರು 153 ಸೇರಿ ರಾಜ್ಯದಲ್ಲಿಂದು 238 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 238 ಜನರಿಗೆ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 317 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7076 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ ದರ ಶೇಕಡ Read more…

ತ್ವರಿತವಾಗಿ ಚಾರ್ಜ್ ಆಗುವ ಬ್ಯಾಟರಿಗಾಗಿ ಬೆಂಗಳೂರು ಮೂಲದ ಸ್ಟಾರ್ಟ್‌ ಅಪ್‌ ನೊಂದಿಗೆ ಕೈಜೋಡಿದ ಹೀರೋ ಎಲೆಕ್ಟ್ರಿಕ್

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಹೀರೋ ಎಲೆಕ್ಟ್ರಿಕ್, ತಾನು ಉತ್ಪಾದಿಸುವ ಎಲ್ಲಾ ಇವಿಗಳಿಗೆ ಬ್ಯಾಟರಿಗಳನ್ನು ಪೂರೈಸಲು ಬೆಂಗಳೂರು ಮೂಲದ ಬ್ಯಾಟರಿ ತಂತ್ರಜ್ಞಾನ ಸ್ಟಾರ್ಟ್‌ಅಪ್ ಲಾಗ್‌9 ಮೆಟೀರಿಯಲ್ಸ್‌ ಜೊತೆಗೆ Read more…

ಬೆಂಗಳೂರು ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಪಿ.ಆರ್. ರಮೇಶ್ Read more…

ದುಡುಕಿನ ನಿರ್ಧಾರ ಕೈಗೊಂಡ ವ್ಯಕ್ತಿ: ಬೆಳಗಿನ ಜಾವ ಮಗು ಕೊಂದು ಸಂಜೆ ಆತ್ಮಹತ್ಯೆ

ಬೆಂಗಳೂರು: ಮಗುವನ್ನು ಹತ್ಯೆ ಮಾಡಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಎಸ್ಆರ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗ್ಗೆ 10 ವರ್ಷದ ಮಗನನ್ನು ಸಂಪ್ ಗೆ ಎಸೆದಿದ್ದ Read more…

BIG NEWS: 13 ಜಿಲ್ಲೆಗಳಲ್ಲಿಂದು ಶೂನ್ಯ ಕೇಸ್; ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 236 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 30,00,671 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 7 ಮಂದಿ ಸೋಂಕಿತರು ಮೃತಪಟ್ಟಿದ್ದು, Read more…

ಆಟೋ ಸಮೇತ ಎಸ್ಕೇಪ್ ಆಗಿದ್ದ ಖತರ್ನಾಕ್ ಕಳ್ಳರು; ನಾಲ್ವರು ಆರೋಪಿಗಳ ಬಂಧನ

ಬೆಂಗಳೂರು: ಆಟೋ ಚಾಲಕನನ್ನು ಸುಲಿಗೆ ಮಾಡಿದ್ದ ನಾಲ್ವರು ಖತರ್ನಾಕ್ ಆರೋಪಿಗಳನ್ನು ಬೆಂಗಳೂರು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ನಾಗೇಂದ್ರ, ದೊಡ್ಡವೀರೆಗೌಡ, ದರ್ಶನ್, ಶಿವಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ ಆಟೋ, Read more…

ರಾಜ್ಯದಲ್ಲಿಂದು 320 ಜನರಿಗೆ ಕೊರೋನಾ, 30 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 320 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 30,00,105 ಕ್ಕೆ ಏರಿಕೆಯಾಗಿದೆ. ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 38,257 Read more…

BREAKING NEWS: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅಮೃತಹಳ್ಳಿಯಲ್ಲಿ ನಡೆದಿದೆ. ಇಲ್ಲಿನ ವೀರಣ್ಣ ಪಾಳ್ಯದಲ್ಲಿ 26 ವರ್ಷದ ಸಂಗೀತಾ ಆತ್ಮಹತ್ಯೆ ಮಾಡಿಕೊಂಡಿರುವ Read more…

ಸಾಂಕ್ರಾಮಿಕದ ನಡುವೆಯೂ ಮಾರುಕಟ್ಟೆ ಮೌಲ್ಯದಲ್ಲಿ ಭಾರತೀಯ ಕಂಪನಿಗಳ ಭರ್ಜರಿ ಪ್ರಗತಿ

ಸಾಂಕ್ರಾಮಿಕದ ಅಬ್ಬರಕ್ಕೆ ಸಣ್ಣ ಉದ್ಯಮಗಳಿಗೆ ಪೆಟ್ಟು ಬಿದ್ದರೂ ಸಹ ದೇಶದ ಕೆಲ ಕಂಪನಿಗಳು ತಮ್ಮ ಮಾರುಕಟ್ಟೆ ಮೌಲ್ಯದಲ್ಲಿ 68%ನಷ್ಟು ಏರಿಕೆ ಕಂಡಿವೆ. ದಿ ಬರ್ಗಂಡಿ ಪ್ರೈವೇಟ್ ಹುರೂನ್ ಇಂಡಿಯಾ Read more…

ಡ್ರಗ್ ಪೆಡ್ಲರ್ ಗಳ ಮತ್ತೊಂದು ವಾಮ ಮಾರ್ಗ ಬಯಲು ಮಾಡಿದ ಸಿಸಿಬಿ ಪೊಲೀಸರು!

ಬೆಂಗಳೂರು : ಗ್ರಾಹಕರನ್ನು ತಲುಪುವ ನಿಟ್ಟಿನಲ್ಲಿ ಡ್ರಗ್ ಪೆಡ್ಲರ್ ಗಳು ಹಲವು ರೀತಿಯ ವಾಮ ಮಾರ್ಗಗಳನ್ನು ಹುಡುಕುತ್ತಲೇ ಇದ್ದಾರೆ. ಪ್ರತಿ ದಿನ ಒಂದಿಲ್ಲೊಂದು ಡ್ರಗ್ ದಂಧೆಕೋರರ ಐಡಿಯಾಗಳು ಹೊರ Read more…

ನೂರು ಕೋಟಿ ರೂ.ಗಾಗಿ1.80 ಕೋಟಿ ಹಣ ಕಳೆದುಕೊಂಡ ಉದ್ಯಮಿ

ಬೆಂಗಳೂರು : 100 ಕೋಟಿ ರೂ. ಸಾಲ ಪಡೆಯುವುದಕ್ಕಾಗಿ ಉದ್ಯಮಿಯೊಬ್ಬರು 1.80 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಎಚ್ ಎಸ್ ಆರ್ ಲೇಔಟ್ Read more…

ಬೆಂಗಳೂರು ನಿವಾಸಿಗಳೇ ಗಮನಿಸಿ: ನಾಳೆಯಿಂದ ಡಿ.13 ರ ವರೆಗೆ ಈ ಭಾಗಗಳಲ್ಲಾಗಲಿದೆ ವಿದ್ಯುತ್​ ವ್ಯತ್ಯಯ

ಡಿಸೆಂಬರ್​ 10ರಿಂದ 13ರವರೆಗೆ ಬೆಂಗಳೂರಿನ ಹಲವೆಡೆಗಳಲ್ಲಿ ವಿದ್ಯುತ್​ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾಹಿತಿ ನೀಡಿದೆ. ಎಲೆಕ್ಟ್ರಾನಿಕ್​ ಸಿಟಿ, ಕೋಣಪ್ಪನ ಅಗ್ರಹಾರ, ದೊಡ್ಡತೋಗುರು Read more…

ನೀರು ಕೇಳಿದರೆ ಮೂತ್ರ ಕುಡಿಸಿದ PSI ಸಸ್ಪೆಂಡ್

ಬೆಂಗಳೂರು : ಎಫ್ ಐ ಆರ್ ದಾಖಲಿಸಿಕೊಳ್ಳದೆ ಯುವಕನೊಬ್ಬನನ್ನು ಠಾಣೆಗೆ ಕರೆತಂದು ಥಳಿಸಿದ್ದಲ್ಲದೆ, ನೀರು ಕೇಳಿದರೆ ಮೂತ್ರ ಕುಡಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸಪೆಕ್ಟರ್ ಒಬ್ಬರನ್ನು ಸಸ್ಪೆಂಡ್ Read more…

BIG NEWS: ಮೈಸೂರು 38, ಕೊಡಗು 30 ಸೇರಿ ರಾಜ್ಯದಲ್ಲಿಂದು 399 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 399 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 6 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 238 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

BIG NEWS: ರಾಜ್ಯದಲ್ಲಿಂದು 399 ಜನರಿಗೆ ಸೋಂಕು ದೃಢ, 6 ಮಂದಿ ಸಾವು; ಇಲ್ಲಿದೆ ವಿವರ

ಬೆಂಗಳೂರು : ಓಮಿಕ್ರಾನ್ ಆತಂಕದ ನಡುವೆಯೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯತ್ತ ಮುಖ ಮಾಡಿದ್ದು, ಜನರಲ್ಲಿ ಆತಂಕ ಮನೆ ಮಾಡುತ್ತಿದೆ. ಇಂದು ರಾಜ್ಯದಲ್ಲಿ 399 ಜನರಲ್ಲಿ ವೈರಸ್ Read more…

ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಕಿಡಿಗೇಡಿಗಳಿಗೆ ಬಿಗ್ ಶಾಕ್

ಬೆಂಗಳೂರು: ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ನಿನ್ನೆ ರಾತ್ರಿ ಹಲ್ಲೆ ನಡೆಸಿದ್ದರು. Read more…

BREAKING NEWS: ರಾಜ್ಯದಲ್ಲಿಂದು 301 ಜನರಿಗೆ ಸೋಂಕು, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 301 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 359 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 29,53,067 ಜನ ಗುಣಮುಖರಾಗಿದ್ದಾರೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...