alex Certify ಬೆಂಗಳೂರು | Kannada Dunia | Kannada News | Karnataka News | India News - Part 59
ಕನ್ನಡ ದುನಿಯಾ
    Dailyhunt JioNews

Kannada Duniya

ವೋಲ್ವೊ XC40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಹೊಸಕೋಟೆಯಲ್ಲಿ ಜೋಡಣೆ

ಬೆಂಗಳೂರು: ಪೂರ್ಣ ಪ್ರಮಾಣದ ಎಲೆಕ್ಟ್ರಿಕ್‌ ಕಾಂಪ್ಯಾಕ್ಟ್‌ ಎಸ್‌ಯುವಿ XC40 ಅನ್ನು ಬೆಂಗಳೂರು ಸಮೀಪದ ಹೊಸಕೋಟೆಯ ಉತ್ಪಾದನಾ ಘಟಕದಲ್ಲಿ ಜೋಡಿಸುವುದಾಗಿ ಸ್ವೀಡಿಷ್‌ ಕಾರು ತಯಾರಕ ಕಂಪನಿ ವೋಲ್ವೋ ಕಾರ್‌ ಘೋಷಿಸಿದೆ. Read more…

ರೋಹಿತ್ ಚಕ್ರತೀರ್ಥ ನಿವಾಸಕ್ಕೆ ಪೊಲೀಸ್ ಭದ್ರತೆ

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ವಿವಾದ ಮುಗಿಲು ಮುಟ್ಟಿದ್ದು, ಪರಿಷ್ಕರಣೆ ನೆಪದಲ್ಲಿ ಪಠ್ಯಪುಸ್ತಕಗಳಲ್ಲಿ ಕೋಮುವಾದ ಅಳವಡಿಸಲಾಗುತ್ತದೆ ಎಂಬ ಆರೋಪ ಹಲವು ಸಾಹಿತಿಗಳು, ಕನ್ನಡಪರ ಹೋರಾಟಗಾರರಿಂದ ಕೇಳಿಬಂದಿದೆ. ಅಲ್ಲದೆ ಕಾಂಗ್ರೆಸ್ ಹಾಗೂ Read more…

ತಂದೆಯಿಂದಲೇ ಘೋರ ಕೃತ್ಯ: ರಾಡ್ ನಿಂದ ಹೊಡೆದು ಮಗನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಆರ್.ಟಿ. ನಗರದ ಚಾಮುಂಡಿನಗರದಲ್ಲಿ ಘಟನೆ ನಡೆದಿದೆ. 18 ವರ್ಷದ ಸುಲೇಮಾನ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕಬ್ಬಿಣದ ರಾಡ್ Read more…

ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕೋರಿ ಸಾಲು ಸಾಲು ಅರ್ಜಿ

ಬೆಂಗಳೂರು: ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕೋರಿ ಸಾಲು ಸಾಲು ಅರ್ಜಿ ಸಲ್ಲಿಕೆಯಾಗಿವೆ. ಬೆಂಗಳೂರಿನಲ್ಲಿ 700 ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಸಾಲುಸಾಲು ಅರ್ಜಿಗಳು ಸಲ್ಲಿಕೆಯಾಗಿದ್ದು, ಮೈಕ್ ಬಳಕೆಗೆ Read more…

BIG NEWS: ನಾಲ್ಕು ತಿಂಗಳ ಹಿಂದಷ್ಟೇ ವಿವಾಹ; 5ನೇ ತಿಂಗಳಿಗೆ ಬದುಕೆ ಅಂತ್ಯ; ಮಹಿಳಾ ಇಂಜಿನಿಯರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: 5 ವರ್ಷಗಳಿಂದ ಪ್ರೀತಿಸಿ ಮನೆಯವರನ್ನೆಲ್ಲ ಒಪ್ಪಿಸಿ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಸಿವಿಲ್ ಇಂಜಿನಿಯರ್ ಅಂಜು ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರನಗರದಲ್ಲಿ ಪತ್ತೆಯಾಗಿದೆ. ಅಂಜು Read more…

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ Read more…

ಜೂನ್‌ 22 ರಿಂದ ಬೆಂಗಳೂರಿನಲ್ಲಿ IKEA ಸ್ಟೋರ್‌ ಶುರು

ಬೆಂಗಳೂರಿನ ನಾಗಸಂದ್ರದಲ್ಲಿ ಐಕೆಇಎ(IKEA) ಬೆಂಗಳೂರು ಸ್ಟೋರ್ ಜೂನ್ 22 ರಂದು ತೆರೆಯಲಿದೆ ಎಂದು ಕಂಪನಿ ಮಂಗಳವಾರ ಪ್ರಕಟಿಸಿದೆ. ಮುಂಬೈ ಮತ್ತು ಹೈದರಾಬಾದ್ ನಂತರ ಭಾರತದಲ್ಲಿ ಐಕೆಇಎ ನ ಮೂರನೇ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

BIG NEWS: ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ; ಬೆಂಗಳೂರು ಸೇರಿ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯಕ್ಕೆ ಜೂನ್ 2 ರಂದು ಮುಂಗಾರು ಮಳೆ ಪ್ರವೇಶವಾಗಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಉತ್ತರ Read more…

BIG NEWS: ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ; ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ನಾಳೆ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರ ನಡೆಸಲು ನಿರ್ಧರಿಸಿದ್ದು, ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯವಾಗುವ ಸಾಧ್ಯತೆ ದಟ್ಟವಾಗಿದೆ. ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೆಟ್ರೋಲ್ Read more…

BREAKING NEWS: ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಯುವತಿ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ಯುವತಿಯೊಬ್ಬಳು ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದಿದೆ. ಇಲ್ಲಿನ ಚೌಡೇಶ್ವರಿ ಪಿಜಿಯಲ್ಲಿ ವಾಸವಾಗಿದ್ದ 23 ವರ್ಷದ ಪವಿತ್ರಾ ಎಂಬ Read more…

ಬೆಂಗಳೂರಿನಲ್ಲಿ ಮಾರಾಟಕ್ಕಿವೆಯಂತೆ ಕಾರುಗಳ ಮೂರು, ನಾಲ್ಕು ಮತ್ತು ಐದನೇ ಗೇರ್….!

ಬೆಂಗಳೂರು: ಸಂಚಾರ ದಟ್ಟಣೆ, ಕೆಟ್ಟು ಹೋಗಿರುವ ರಸ್ತೆಗಳ ಕಾರಣ ಬೇಸತ್ತ ಬೆಂಗಳೂರಿಗರು ತಮ್ಮ ಕಾರುಗಳ ಮೂರು, ನಾಲ್ಕು ಮತ್ತು ಐದನೇ ಗೇರ್‌ಗಳನ್ನೇ ಮಾರಾಟ ಮಾಡಲು ಮುಂದಾಗಿದ್ದಾರಂತೆ.! ಹೌದು, ಬೆಂಗಳೂರಿನ Read more…

BIG NEWS: ಕೆಜಿಎಫ್ ಬಾಬು ನಿವಾಸದ ಮೇಲೆ IT ಅಧಿಕಾರಿಗಳ ದಾಳಿ

ಬೆಂಗಳೂರು: ಕೆಜಿಎಫ್ ಬಾಬು ನಿವಾಸ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ವಸಂತ ನಗರದಲ್ಲಿರುವ ಕೆಜಿಎಫ್ ಬಾಬು ಅವರ ನಿವಾಸದ ಮೇಲೆ ಬೆಳಿಗ್ಗೆ Read more…

ಚಾಕೋಲೇಟ್‍ನಲ್ಲಿ ಹುಳ ಪತ್ತೆಯಾಗಿದ್ದಕ್ಕೆ ಕೋರ್ಟ್ ಮೆಟ್ಟಿಲೇರಿದ್ದ ಗ್ರಾಹಕ: ಆರು ವರ್ಷಗಳ ಬಳಿಕ ಹೊರಬಿತ್ತು ಈ ತೀರ್ಪು

ಬೆಂಗಳೂರು: ಚಾಕೋಲೇಟ್ ನಲ್ಲಿ ಹುಳ ಪತ್ತೆಯಾದ ನಂತರ ವ್ಯಕ್ತಿಯೊಬ್ಬರು ಗ್ರಾಹಕ ನ್ಯಾಯಾಲಯವನ್ನು ಸಂಪರ್ಕಿಸಿದ್ದರು. ಆರು ವರ್ಷಗಳ ನಂತರ ಈ ತೀರ್ಪು ಹೊರಬಿದ್ದಿದ್ದು, 2016ರ ದೂರನ್ನು ಆಲಿಸಲು ಯಾವುದೇ ಹಣಕಾಸಿನ Read more…

ಪ್ರಯಾಣಿಕರೇ ಗಮನಿಸಿ: ಬಿಎಂಟಿಸಿ ಮಾಸಿಕ ಬಸ್ ಪಾಸ್ ನಿಯಮದಲ್ಲಾಗಿದೆ ಈ ಬದಲಾವಣೆ

ಬೆಂಗಳೂರು: ಮಾಸಿಕ ಬಸ್‌ ಪಾಸ್‌ ಮತ್ತು ಗುರುತಿನ ಚೀಟಿ ನಿಯಮಗಳಲ್ಲಿ ಪರಿಷ್ಕರಣೆ ತರಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮುಂದಾಗಿದೆ. ಜುಲೈ ತಿಂಗಳಿಂದ ವಿತರಿಸಲಾಗುವ ಮಾಸಿಕ ಬಸ್‌ Read more…

BIG BREAKING: ಬಾಲಕಿ ಮೇಲೆ ಹರಿದ ಶಾಲಾ ಬಸ್; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಶಾಲಾ ಬಸ್ ಬಾಲಕಿಯ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘೋರ ಘಟನೆ ಬೆಂಗಳೂರಿನ ಬನಶಂಕರಿಯ ದೆವೇಗೌಡ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಹಾರೋಹಳ್ಳಿ ನಿವಾಸಿ Read more…

SHOCKING NEWS: ಕೆಲಸ ಸಿಗದೇ ಬೇಸತ್ತು ಆತ್ಮಹತ್ಯೆಗೆ ಶರಣಾದ ಎಂಬಿಎ ವಿದ್ಯಾರ್ಥಿ

ಬೆಂಗಳೂರು: ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದ ಎಂಬಿಎ ವಿದ್ಯಾರ್ಥಿಯೊಬ್ಬ ಪಿಜಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡಾರ್ಜಿಲಿಂಗ್ ಮೂಲದ ಶಿಶಿರ್ ಗೊಡಾಲ್ (24) ಮೃತ ವಿದ್ಯಾರ್ಥಿ. ಚಾಲುಕ್ಯ ಲೇಔಟ್ ನ Read more…

BIG NEWS: ಮಳೆಹಾನಿ ನಿರ್ವಹಣೆ; 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚನೆ

ಬೆಂಗಳೂರು: ಭಾರಿ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಹಾನಿ ನಿರ್ವಹಣೆಗೆ ಸಿಎಂ ಬಸವರಾಜ್ ಬೊಮ್ಮಾಯಿ 8 ವಲಯಗಳಿಗೆ ಸಚಿವರ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದ್ದು, ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. Read more…

ಸಿಲಿಕಾನ್ ಸಿಟಿ ಸ್ವಿಮ್ಮಿಂಗ್ ಪೂಲ್ ರೀತಿ ಆಗಿದೆ; ಸೋಮಣ್ಣರಿಂದ ನಾನು ಬೆಂಗಳೂರು ಬಗ್ಗೆ ತಿಳಿದುಕೊಳ್ಳಬೇಕಿಲ್ಲ; ಹೆಚ್.ಡಿ.ಕೆ. ವಾಗ್ದಾಳಿ

ಬೆಂಗಳೂರು: ಮಳೆ ಅನಾಹುತದಿಂದಾಗಿ ರಾಜಧಾನಿ ಬೆಂಗಳೂರು ಜನತೆ ಸಂಕಷ್ಟಕ್ಕೀಡಾಗಿದ್ದು, ರಾಜಕೀಯ ಪಕ್ಷದ ನಾಯಕರು ಮಳೆಹಾನಿ ಪರಿಶೀಲನೆ ನಡೆಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಬೆನ್ನಲ್ಲೇ ಇದೀಗ Read more…

BIG NEWS: ಭೀಕರ ಸರಣಿ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಒಂದು ಕಾರು ಹಾಗೂ ಎರಡು ಬೈಕ್ ಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪಾದಚಾರಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕತ್ರಿಗುಪ್ಪೆ ಬಳಿಯ ಇಟ್ಟಮಡುವಿನಲ್ಲಿ ನಡೆದಿದೆ. Read more…

ಶಿಮ್ಲಾ, ಕುಲುಗಿಂತ ತಂಪಾಯಿತು ಸಿಲಿಕಾನ್‌ ಸಿಟಿ ಬೆಂಗಳೂರು

ಬಿರುಬೇಸಗೆಯ ಮೇ ತಿಂಗಳಲ್ಲಿ ಉದ್ಯಾನನಗರಿ ಬೆಂಗಳೂರು ಸದಾ ತಂಪಾಗಿರುವ ಶಿಮ್ಲಾ ಮತ್ತು ಕುಲುವಿಗಿಂತಲೂ ತಂಪಾಗಿದೆ. ತಾಪಮಾನ 22.4 ಡಿಗ್ರಿ ಸೆಲ್ಶಿಯಸ್‌ಗೆ ಇಳಿದು ಈ ರೀತಿ ವಾತಾವರಣ ಸೃಷ್ಟಿಯಾಗಿದೆ. ಇದೇ Read more…

BIG BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಇಬ್ಬರು ಬಲಿ, ಮಣ್ಣು ಕುಸಿದು ಕಾರ್ಮಿಕರು ಸಾವು

ಬೆಂಗಳೂರಿನಲ್ಲಿ ಭಾರೀ ಮಳೆಗೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾವೇರಿ ಪೈಪ್ ಲೈನ್ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಘಟನೆ ನಡೆದಿದೆ. ಮಣ್ಣು ಕುಸಿದು ಪೈಪ್ ಲೈನ್ ನಲ್ಲಿ Read more…

ಮೈಸೂರು ಪ್ರವಾಸದ ವೇಳೆ ಅರ್ಧಕ್ಕೆ ಬಿಟ್ಟು ಹೋದ ಓಲಾ ಕ್ಯಾಬ್ ಚಾಲಕ; ಭಯಾನಕ ಕಥನ ಬಿಚ್ಚಿಟ್ಟ ಬೆಂಗಳೂರಿನ ವ್ಯಕ್ತಿ

ಬೆಂಗಳೂರು: ಆ್ಯಪ್ ಆಧಾರಿತ ಕ್ಯಾಬ್ ಸೇವೆಗಳನ್ನು ಬುಕ್ ಮಾಡುವಾಗ ಮತ್ತು ಪ್ರಯಾಣಿಸುವಾಗ ಕೆಲವರು ಕಹಿ ಅನುಭವಗಳನ್ನು ಹೊಂದಿರಬಹುದು. ಬಹಳ ತುರ್ತು ಕೆಲಸ ಇರುವಾಗ ಕ್ಯಾಬ್ ಅನ್ನು ಕ್ಯಾನ್ಸಲ್ ಮಾಡುವುದರಿಂದ Read more…

BIG NEWS: ರಸ್ತೆಯಲ್ಲಿ ಉಗುಳಿದ್ದಕ್ಕೆ ಬೆಂಗಳೂರು ನಿವಾಸಿಗೆ 500 ರೂ. ದಂಡ

ಬೆಂಗಳೂರಿನಲ್ಲಿ ನೀಡಲಾದ ಚಲನ್‌ನ ಫೋಟೋ ರೆಡ್ಡಿಟ್‌ನಲ್ಲಿ ಹಂಚಿಕೊಂಡ ನಂತರ ವೈರಲ್ ಆಗುತ್ತಿದೆ. ಹೌದು, ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದ್ದಕ್ಕೆ ವ್ಯಕ್ತಿಯೊಬ್ಬರಿಗೆ 500 ರೂ. ದಂಡ ವಿಧಿಸಲಾಗಿದೆ. ಚಲನ್ ಪ್ರಕಾರ, ಡಿಜಿ Read more…

ಭಾರೀ ಮಳೆಗೆ ಬೆಂಗಳೂರು ತತ್ತರ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು; ರಸ್ತೆ, ಬಡಾವಣೆಗಳು ಜಲಾವೃತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಾಗಿದ್ದು, ಒಂದು ಗಂಟೆ ಅವಧಿಯಲ್ಲಿ ಹಲವೆಡೆ 10 ಸೆಂಟಿಮೀಟರ್ ಗಿಂತಲೂ ಅಧಿಕ ಮಳೆಯಾಗಿದೆ. ಇದರಿಂದಾಗಿ ವಾಹನ ಸವಾರರು, ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಹಲವೆಡೆ ಮನೆಗಳಿಗೆ Read more…

BIG NEWS: ಆತ್ಮಹತ್ಯೆಗೆ ಶರಣಾದ BJP ಮುಖಂಡ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಿದ್ಧತೆ ಆರಂಭವಾಗಿರುವಾಗಲೇ ಬಿಜೆಪಿ ಮುಖಂಡರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆರೋಹಳ್ಳಿ ವಾರ್ಡ್ ನಲ್ಲಿ ಬೆಳಕಿಗೆ ಬಂದಿದೆ. ಅನಂತರಾಜು (46) ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ Read more…

BIG NEWS: ಭಾರಿ ಮಳೆಗೆ ಕೇತೋಹಳ್ಳಿಯ ದೊಡ್ಡ ಆಲದ ಮರಕ್ಕೆ ಹಾನಿ

ಬೆಂಗಳೂರು: 400 ವರ್ಷಗಳ ಇತಿಹಾಸ ಹೊಂದಿರುವ ಬೆಂಗಳೂರಿನ ದಕ್ಷಿಣದ ಕೇತೋಹಳ್ಳಿಯಲ್ಲಿರುವ ದೊಡ್ಡ ಆಲದ ಮರದ ಒಂದು ಭಾಗವು ಸುರಿದ ಭಾರೀ ಮಳೆಗೆ ಹಾನಿಗೊಳಗಾಗಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು Read more…

ಪ್ರಯಾಣಿಕರೇ ಗಮನಿಸಿ: ಶಿವಮೊಗ್ಗದಿಂದ ಸಂಚರಿಸುವ ಜನಶತಾಬ್ದಿ ರೈಲು 4 ದಿನಗಳ ಕಾಲ ಭಾಗಶಃ ರದ್ದು

ದೇವನೂರು ಮತ್ತು ಬಾಣಾವರ ರೈಲ್ವೇ ಯಾರ್ಡ್ ಗಳಲ್ಲಿ ಥಿಕ್ ವೆಬ್ ಸ್ವಿಚ್ ಅಳವಡಿಸುವ ಕಾರ್ಯ ನಡೆಯುತ್ತಿರುವ ಕಾರಣ ಶಿವಮೊಗ್ಗ – ಕೆ.ಎಸ್.ಆರ್. ಬೆಂಗಳೂರು ಜನಶತಾಬ್ದಿ ರೈಲು ಸೇರಿದಂತೆ ಕೆಲ Read more…

ತಡರಾತ್ರಿ ರೇವ್ ಪಾರ್ಟಿ ಮೇಲೆ ರೇಡ್: ಯುವತಿಯರು, ಯುವಕರು ವಶಕ್ಕೆ

ಬೆಂಗಳೂರಿನ ಜೀವನ್ ಭೀಮಾನಗರ ಪಬ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಓಲ್ಡ್ ಏರ್ಪೋರ್ಟ್ ರಸ್ತೆಯಲ್ಲಿರುವ ಪಬ್ ನಲ್ಲಿ ರೇವ್ ಪಾರ್ಟಿ ನಡೆಸಲಾಗಿದ್ದು, ಇನ್ನೂರಕ್ಕೂ Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಮೆಟ್ರೋ ಪಿಲ್ಲರ್ ಗೆ KSRTC ಬಸ್ ಡಿಕ್ಕಿ, ನಾಲ್ವರು ಗಂಭೀರ

ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಕೆಎಸ್ಆರ್ಟಿಸಿ ಬಸ್ ಮೆಟ್ರೋ ಪಿಲ್ಲರ್ ಗೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 45 ಜನರ ಪೈಕಿ 29 ಜನ ಗಾಯಗೊಂಡಿದ್ದಾರೆ. ಬೆಂಗಳೂರಿನ ಕೆಂಗೇರಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...