alex Certify ಬೆಂಗಳೂರು | Kannada Dunia | Kannada News | Karnataka News | India News - Part 62
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಪಾರ್ಟಿಯಲ್ಲಿ ಹೀಗಾಯ್ತು… ಸ್ನೇಹಿತನಿಂದಲೇ ಆಘಾತಕಾರಿ ಕೃತ್ಯ

ಬೆಂಗಳೂರು: ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಸ್ನೇಹಿತನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶ್ರೀನಿವಾಸನಗರದ Read more…

BIG NEWS: ಬೆಂಗಳೂರು ಹಿಂದಿಕ್ಕಿದ ದಕ್ಷಿಣ ಕನ್ನಡದಲ್ಲಿಂದು ಅಧಿಕ ಜನರಿಗೆ ಸೋಂಕು, ಹೆಚ್ಚು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1432 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,34,624 ಕ್ಕೆ ಏರಿಕೆಯಾಗಿದೆ. ಇಂದು 1538 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ Read more…

BREAKING NEWS: ರಾಜ್ಯದಲ್ಲಿಂದು 1432 ಜನರಿಗೆ ಸೋಂಕು, 27 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1432 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1538 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು 1,76,977 ಪರೀಕ್ಷೆ ನಡೆಸಲಾಗಿದ್ದು, 21,133 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ Read more…

ಸಾಫ್ಟ್ ವೇರ್ ವೃತ್ತಿ ತೊರೆದು ಭಾರತೀಯ ಸೇನೆ ಸೇರಿದ ಬೆಂಗಳೂರು ಯುವಕ

ಲಕ್ಷಗಟ್ಟಲೆ ಸಂಬಳದ ಬೆನ್ನತ್ತಿ, ತಮ್ಮ ಬಾಲ್ಯದ ಆಸೆ, ಕನಸು, ನೆಚ್ಚಿನ ಧ್ಯೇಯಗಳನ್ನು ಬದಿಗೊತ್ತಿ ಸಾವಿರಾರು ಯುವಕರು ಸಾಫ್ಟ್ ವೇರ್ ಉದ್ಯಮದಲ್ಲಿ ನಿತ್ಯ ಜೀವನ ಸಾಗಿಸುತ್ತಿದ್ದಾರೆ. ಹೀಗೆ ಇದ್ದಂತಹ ಬೆಂಗಳೂರಿನ Read more…

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 20 ಕೆಜಿ ಅಂಬರ್ ಗ್ರೀಸ್ ಜಪ್ತಿ, ನಾಲ್ವರು ಅರೆಸ್ಟ್

ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು ಬರೋಬ್ಬರಿ 20 ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ ಪಡೆದಿದ್ದಾರೆ. ಎಸ್.ಜೆ. ಪಾರ್ಕ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ Read more…

ಮೊಬೈಲ್ ಟವರ್​ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ವಂಚನೆ

ಮನೆಯ ಟೆರಾಸಿನಲ್ಲಿ ಮೊಬೈಲ್​ ಟವರ್​ ಹಾಕಿಸುತ್ತೇವೆ ಎಂದು ನಂಬಿಸಿ ಮನೆ ಮಾಲೀಕನಿಂದ 2.34 ಲಕ್ಷ ರೂಪಾಯಿ ಪೀಕಿದ ಘಟನೆ ಬೆಂಗಳೂರು ಪಶ್ಚಿಮ ವಲಯದಲ್ಲಿ ನಡೆದಿದೆ. ಟವರ್​ ಅಳವಡಿಸಲು ಟೆರಾಸಿನಲ್ಲಿ Read more…

BREAKING: ತಡರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ, ನಿಗೂಢ ಸ್ಪೋಟದಿಂದ ನಿವಾಸಿಗಳಲ್ಲಿ ಭಾರಿ ಆತಂಕ

ಬೆಂಗಳೂರಿನ ಮನೆಯೊಂದರಲ್ಲಿ ಸ್ಫೋಟಗಳು ಸಂಭವಿಸಿ ದಂಪತಿ ಗಾಯಗೊಂಡಿದ್ದಾರೆ. ವಿಜಯನಗರದ ಹಂಪಿ ನಗರ ಮನೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಎರಡು ಮಹಡಿ ಕಟ್ಟಡದ ಮೊದಲ ಮಹಡಿಯಲ್ಲಿ ಸ್ಪೋಟ ಉಂಟಾಗಿದೆ. ತಡ Read more…

BIG BREAKING: ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ‘ಅಮೃತ’ ಹೊಸ ಯೋಜನೆಗಳ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು, ಕೃಷಿ, ರೈತರ ಬದುಕಿನಲ್ಲಿ Read more…

ಬೆಂಗಳೂರಲ್ಲಿ 75 ನೇ ಸ್ವಾತಂತ್ರೋತ್ಸವ ಸಂಭ್ರಮ; ಸಿಎಂ ಬೊಮ್ಮಾಯಿ ಧ್ವಜಾರೋಹಣ

ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಸಂಭ್ರಮಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ತೆರೆದ Read more…

BIG NEWS: 2 ಡೋಸ್ ವ್ಯಾಕ್ಸಿನ್ ಪಡೆದರೂ ಸೋಂಕು ದೃಢ; ಬೆಂಗಳೂರಲ್ಲಿ ಹೆಚ್ಚಿದ ಆತಂಕ; ಪರಿಸ್ಥಿತಿ ನಿಭಾಯಿಸಲು ಸಿದ್ಧ ಎಂದ ಬಿಬಿಎಂಪಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣ ಕೊಂಚ ಕಡಿಮೆಯಾಗಿದ್ದರೂ ನಿರ್ಲಕ್ಷ್ಯ ಮೆರೆಯುವಂತಿಲ್ಲ. ಕಾರಣ ಎರಡು ಡೋಸ್ ಲಸಿಕೆ ಪಡೆದವರಲ್ಲೂ ಕೂಡ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ Read more…

ಬೆಟ್ಟದಲ್ಲಿ ಮೈಮರೆತ ಜೋಡಿ, ಸೆಕ್ಸ್ ವಿಡಿಯೋ ಮಾಡಿ ಬಾಲಕರಿಂದ ಬ್ಲಾಕ್ ಮೇಲ್

ಬೆಂಗಳೂರು: ಯುವತಿಯೊಂದಿಗಿನ ಖಾಸಗಿ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಬ್ಲಾಕ್ಮೇಲ್ ಮಾಡಿದ್ದರಿಂದ ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾಸನ ಜಿಲ್ಲೆ ಅರಸೀಕೆರೆಯ 32 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡವ Read more…

BIG NEWS: ಟಫ್ ರೂಲ್ಸ್ ಸುಳಿವು ನೀಡಿದ ಸಿಎಂ ಬೊಮ್ಮಾಯಿ; ಆ.15ರ ಬಳಿಕ ಜಾರಿಯಾಗುತ್ತಾ ಬಿಗಿ ಕ್ರಮ…?

ಉಡುಪಿ: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚುತ್ತಿದ್ದು, ಚಿಕ್ಕ ಮಕ್ಕಳಲ್ಲಿ ಕೂಡ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಸೋಂಕು ನಿಯಂತ್ರಣಕ್ಕೆ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ Read more…

10,000 ಸಸಿ ನೆಡಲು ಮುಂದಾದ ಮೆಟ್ರೋ

ವಿಶೇಷ ಅಭಿಯಾನವೊಂದರಲ್ಲಿ 10,000 ಸಸಿಗಳನ್ನು ನೆಡಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ (ಬಿಎಂಆರ್‌ಸಿಎಲ್) ಮುಂದಾಗಿದೆ. ಈ ಅಭಿಯಾನಕ್ಕೆ ಸಚಿವ ನಾರಾಯಣ ಗೌಡ ಚಾಲನೆ ನೀಡಿದ್ದಾರೆ. ರಾಜ್ಯ ಯುವಶಕ್ತಿ ಸಬಲೀಕರಣ Read more…

BIG NEWS: ಸಿಲಿಕಾನ್ ಸಿಟಿಯಲ್ಲಿ 3ನೇ ಅಲೆ ಆತಂಕ; 10 ದಿನದಲ್ಲಿ 505 ಮಕ್ಕಳಿಗೆ ವೈರಸ್…!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಕಾಲಿಟ್ಟಂತಿದೆ. ಕೊರೊನಾ ಹೊಸ ತಳಿ ಡೆಲ್ಟಾ, ಕಪ್ಪಾ ಬೆನ್ನಲ್ಲೇ ಇದೀಗ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ. ಕಳೆದ 10 ದಿನಗಳಲ್ಲಿ Read more…

SHOCKING NEWS: ರಾಜಧಾನಿಯಲ್ಲಿ ಕೊರೊನಾ ವೈರಸ್ ಹೊಸ ತಳಿ ಪತ್ತೆ; ಬೆಂಗಳೂರಲ್ಲಿ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಆತಂಕ…!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಡುವೆ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ತಳಿ ಪತ್ತೆಯಾಗಿದೆ. Read more…

BREAKING NEWS: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಐಷಾರಾಮಿ ಕಾರ್ ಗಳಿಗೆ ಬೆಂಕಿ

ಬೆಂಗಳೂರು: ಬಿಜೆಪಿ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಎರಡು ಐಷಾರಾಮಿ ಕಾರ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ Read more…

BIG NEWS: ಬೆಂಗಳೂರಿಗಿಂತ ದಕ್ಷಿಣ ಕನ್ನಡದಲ್ಲೇ ಅಧಿಕ ಸೋಂಕಿತರು ಪತ್ತೆ, ಇಲ್ಲಿದೆ ಎಲ್ಲ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 1338 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,21,049 ಕ್ಕೆ ಏರಿಕೆಯಾಗಿದೆ,. ಇಂದು 31 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 36,848 ಮಂದಿ Read more…

BREAKING NEWS: 1338 ಜನರಿಗೆ ಸೋಂಕು, 31 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1338 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1947 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 31 ಸೋಂಕಿತರು ಸಾವನ್ನಪ್ಪಿದ್ದಾರೆ. 22,676 ಸಕ್ರಿಯ ಪ್ರಕರಣಗಳು ಇವೆ. Read more…

ಬ್ರಿಟನ್ ರಾಜತಾಂತ್ರಿಕ ಅಧಿಕಾರಿಗೆ ಕನ್ನಡ ಕಲಿಸಿದ ’ಇಂದಿರಾನಗರದ ಗೂಂಡಾ’

’ಇಂದಿರಾನಗರದ ಗೂಂಡಾ’ ಆಗಿ ಜಾಹೀರಾತೊಂದರಲ್ಲಿ ಕಾಣಿಸಿಕೊಂಡು ಭಾರೀ ಜೋಶ್ ಸೃಷ್ಟಿಸಿದ ತಿಂಗಳುಗಳ ಬಳಿಕ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿರುವ ರಾಹುಲ್ ದ್ರಾವಿಡ್, ಬ್ರಿಟಿಷ್ ಹೈಕಮಿಷನರ್‌ ಅಲೆಕ್ಸ್‌ Read more…

BIG NEWS: ಲಾಕ್ ಡೌನ್ ನಲ್ಲಿ ಬೆಂಗಳೂರು ಬಾಲೆಯ ಸಾಧನೆ, ಬಿಡುವಿನ ವೇಳೆ 7 ವರ್ಷದ ಹುಡುಗಿಯಿಂದ ಪುಸ್ತಕ ಪ್ರಕಟಣೆ

ಸಾಂಕ್ರಾಮಿಕ ರೋಗ, ಆನ್‌ ಲೈನ್ ತರಗತಿ ಮತ್ತು ಸೈಬರ್ ಅಪರಾಧದಂತಹ ಇತರ ಸಮಸ್ಯೆಗಳ ಪ್ರಸ್ತುತ ಸಂದರ್ಭದಲ್ಲಿ ಬೆಂಗಳೂರಿನ 7 ವರ್ಷದ ಹುಡುಗಿ ತನ್ನ ಸಮಯ ಕಳೆದ ಬಗ್ಗೆ ಪುಸ್ತಕ Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಭಾರಿ ಇಳಿಕೆ –ಇಲ್ಲಿದೆ ಜಿಲ್ಲಾವಾರು ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1186 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,19,711 ಕ್ಕೆ ಏರಿಕೆಯಾಗಿದೆ ಇದುವರೆಗೆ 36,817 ಜನ ಮೃತಪಟ್ಟಿದ್ದಾರೆ. 28,59,552 ಜನ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್, ಕೊರೋನಾ ಮತ್ತಷ್ಟು ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1186 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 24 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1776 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಪಾಸಿಟಿವಿಟಿ ದರ ಶೇಕಡ Read more…

BIG NEWS: ಕೋವಿಡ್ ನಿಯಂತ್ರಣಕ್ಕೆ ಬಿಬಿಎಂಪಿ ವಿನೂತನ ಕ್ರಮ; ಆ.16ರಿಂದ ಮನೆ ಮನೆಗೂ ವೈದ್ಯರ ತಂಡ ಭೇಟಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಬಿಬಿಎಂಪಿಯಿಂದ ವಿನೂತನ ಯೋಜನೆ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳ Read more…

ಪ್ರವಾಸಕ್ಕೆ ಹೋದಾಗಲೇ ಕಾದಿತ್ತು ದುರ್ವಿದಿ: ನೀರಲ್ಲಿ ಮುಳುಗಿ ನಾಲ್ವರ ಸಾವು

ನೀರಿನಲ್ಲಿ ಮುಳುಗಿ ಬೆಂಗಳೂರು ಮೂಲದ ನಾಲ್ವರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯ ವೆಲಿಗಲ್ಲು ಪ್ರಾಜೆಕ್ಟ್ ಸಮೀಪ ನಡೆದಿದೆ. ಬೆಂಗಳೂರು ಮೂಲದ ತಾಜ್ ಮೊಹಮ್ಮದ್, ಮೊಹಮ್ಮದ್, ಉಸ್ಮಾನ್ ಖಾನಂ Read more…

BIG NEWS: ರಾಜಧಾನಿಯಲ್ಲಿ ಹೆಚ್ಚುತ್ತಿದೆ ಕೋವಿಡ್, ಡೆಲ್ಟಾ ಪ್ಲಸ್ ಅಟ್ಟಹಾಸ; ಮೈಕ್ರೋ ಕಂಟೈನ್ಮೆಂಟ್ ವಲಯಗಳ ಸಂಖ್ಯೆ 162ಕ್ಕೆ ಏರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಡೆಡ್ಲಿ ಡೆಲ್ಟಾ ಪ್ಲಸ್ ಕೂಡ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ಸೋಂಕು ದೃಢಪಟ್ಟಿದೆ. Read more…

BIG BREAKING: ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ; 80 ಅಪಾರ್ಟ್ ಮೆಂಟ್, 70 ಮನೆಗಳು ಸೀಲ್ ಡೌನ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 80 ಅಪಾರ್ಟ್ ಮೆಂಟ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ. ಬೆಂಗಳೂರು Read more…

BIG NEWS: 6 ಜಿಲ್ಲೆಗಳಲ್ಲಿ ಅಂಕೆ ಮೀರಿದ ಕೊರೋನಾ –ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1785 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 29,13,512 ಕ್ಕೆ ಏರಿಕೆಯಾಗಿದೆ. ಇದುವರೆಗೆ 28,12,368 ಜನ ಗುಣಮುಖರಾಗಿದ್ದು, 36,705 Read more…

BIG BREAKING: ಬೆಂಗಳೂರು 5 ಜನ ಸೇರಿ ರಾಜ್ಯದಲ್ಲಿಂದು 25 ಸೋಂಕಿತರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1785 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಪಾಸಿಟಿವಿಟಿ ದರ ಶೇಕಡ 1.10 ರಷ್ಟು ಇದೆ. ಇವತ್ತು 1651 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ಅನೇಕ ವರ್ಷಗಳಿಂದ ಒಂದೇ ಕಡೆ ಇದ್ದವರಿಗೆ ಬಿಗ್ ಶಾಕ್: 1817 ಪೊಲೀಸ್ ಸಿಬ್ಬಂದಿ ಎತ್ತಂಗಡಿ

ಬೆಂಗಳೂರು: ಹಲವು ವರ್ಷಗಳಿಂದ ಒಂದೇ ಠಾಣೆಯಲ್ಲಿದ್ದ ಸಿಬ್ಬಂದಿಗೆ ಬೆಂಗಳೂರು ಪೊಲೀಸ್ ಆಯುಕ್ತರು ಶಾಕ್ ನೀಡಿದ್ದಾರೆ. ಒಂದೇ ಕಡೆ ಇದ್ದು ಹಿಡಿತ ಸಾಧಿಸಿದವರನ್ನು ಎತ್ತಂಗಡಿ ಮಾಡಲಾಗಿದೆ. 1817 ಸಿಬ್ಬಂದಿಯನ್ನು ವರ್ಗಾವಣೆ Read more…

BIG NEWS: 3 ಜಿಲ್ಲೆಗಳಲ್ಲಿ ಕೊರೋನಾ ಶೂನ್ಯ, 5 ಜಿಲ್ಲೆಗಳಲ್ಲಿ ಉಲ್ಬಣ –ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 1674 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 29,09,958 ಕ್ಕೆ ಏರಿಕೆಯಾಗಿದೆ. ಇದುವರೆಗೆ 36,650 ಸೋಂಕಿತರು ಸಾವನ್ನಪ್ಪಿದ್ದಾರೆ. 28,49,003 ಜನ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...