alex Certify ಬೆಂಗಳೂರು | Kannada Dunia | Kannada News | Karnataka News | India News - Part 71
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಕ್ಷುಲ್ಲಕ ಕಾರಣಕ್ಕೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್ ಮಾಡಲಾಗಿದೆ. ರಾಮಯ್ಯ ಆಸ್ಪತ್ರೆ ಹಿಂಬದಿ ಗೇಟ್ ಬಳಿ ಘಟನೆ ನಡೆದಿದೆ. ರಾತ್ರಿ 9.30 ರ ಸುಮಾರಿಗೆ ಗುಂಡಿನ ದಾಳಿ Read more…

ನಿರಂತರ ಮಳೆಗೆ ವಾಲಿದ ಕಟ್ಟಡ, ಯಾವುದೇ ಕ್ಷಣದಲ್ಲಿ ಕುಸಿಯುವ ಆತಂಕ: ಸಚಿವ ಗೋಪಾಲಯ್ಯ ಭೇಟಿ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಆತಂಕ ಎದುರಾಗಿದೆ. ಭಾರಿ ಮಳೆಯ ಕಾರಣ ಕಮಲನಗರದಲ್ಲಿ ಮೂರು ಅಂತಸ್ತಿನ ಕಟ್ಟಡದ ಕೆಳಮಹಡಿ ಗೋಡೆ ಕುಸಿದಿದ್ದು, ವಾಲಿದ ಕಟ್ಟಡ ಯಾವುದೇ ಕ್ಷಣದಲ್ಲಿ Read more…

ʼಸಂತಾನ ದೋಷʼ ನಿವಾರಣೆಯಾಗಲು ನವರಾತ್ರಿಯ 8ನೇ ದಿನ ಮಕ್ಕಳಿಗೆ ಈ ವಸ್ತುವನ್ನು ತಿನ್ನಿಸಿ

ಇಂದು ನವರಾತ್ರಿಯ 8ನೇ ದಿನ. ಈ ದಿನ ದುರ್ಗಾದೇವಿಯನ್ನು ಮಹಾ ಗೌರಿ ರೂಪದಲ್ಲಿ ಪೂಜಿಸುತ್ತೇವೆ. ಇಂದು ಮಕ್ಕಳಿಗೆ ಈ ವಸ್ತುವನ್ನು ತಿನ್ನಿಸಿದರೆ ನಿಮಗಿರುವ ಸಂತಾನ ದೋಷ ನಿವಾರಣೆಯಾಗುತ್ತದೆಯಂತೆ. ಮಹಾ Read more…

ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಸುಖಾಂತ್ಯ: ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆ

ರಾಜ್ಯದಲ್ಲಿ ಕಳವಳ ಸೃಷ್ಟಿಸಿದ್ದ ಸೋಲದೇವನಹಳ್ಳಿ ಮಕ್ಕಳ ನಾಪತ್ತೆ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಸೋಲದೇವನಹಳ್ಳಿ ಅಪಾರ್ಟ್​ಮೆಂಟ್​ನಿಂದ ನಾಪತ್ತೆಯಾಗಿದ್ದ ಮಕ್ಕಳಲ್ಲಿ ಮೂವರು ನಿನ್ನೆ ಬೆಂಗಳೂರಿನಲ್ಲಿಯೇ ಪತ್ತೆಯಾಗಿದ್ದರು, ಇದೀಗ ಉಳಿದ ನಾಲ್ವರು Read more…

ಬೆಂಗಳೂರಲ್ಲಿ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ: ಏರ್ ಪೋರ್ಟ್ ಗೆ ಜಲ ದಿಗ್ಬಂಧನ –ರನ್ ವೇ, ಟರ್ಮಿನಲ್, ರಸ್ತೆಗಳು ಜಲಾವೃತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರು ಏರ್ಪೋರ್ಟ್ ಗೆ ಜಲದಿಗ್ಬಂಧನ ಉಂಟಾಗಿ ರನ್ ವೇ, ಟರ್ಮಿನಲ್, ಸಂಪರ್ಕ ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಟ ನಡೆಸುವಂತಾಗಿದೆ. ಬೆಂಗಳೂರಿನ ಹಲವೆಡೆ Read more…

ತಂದೆಯಿಂದಲೇ ಘೋರ ಕೃತ್ಯ: ಚಾಕುವಿನಿಂದ ಇರಿದು ಮಗನ ಬರ್ಬರ ಹತ್ಯೆ

ಬೆಂಗಳೂರು: ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೃಷ್ಣ ಕನ್ವೆನ್ಷನ್ ಹಾಲ್ ಸಮೀಪ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. Read more…

ಪ್ರೀತಿ ಹೆಸರಿನಲ್ಲಿ ಹನಿಟ್ರ್ಯಾಪ್…​..! ಯುವತಿ ಅಂದಕ್ಕೆ ಮರುಳಾದ ಟೆಕ್ಕಿ ಕಳೆದುಕೊಂಡ ಹಣ ಎಷ್ಟು ಗೊತ್ತಾ…..?

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹನಿಟ್ರ್ಯಾಪ್​ ಜಾಲ ಮಿತಿಮೀರಿದೆ. ಈ ಬಾರಿ ನಡೆದ ಹನಿಟ್ರ್ಯಾಪ್​ನಲ್ಲಿ ಮತ್ತೊಬ್ಬ ಟೆಕ್ಕಿ ಬಲಿಪಶು ಆಗಿದ್ದಾರೆ. ಯುವತಿಯ ಹಿಂದೆ ಹೋಗಿ ಟೆಕ್ಕಿ ಕಾರು, ಮೊಬೈಲ್​ ಹಾಗೂ Read more…

KPTCL ನಿಂದ ಭರ್ಜರಿ ಗುಡ್ ನ್ಯೂಸ್: 1878 ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ

ಉದ್ಯೋಗ ನಿರೀಕ್ಷೆಯಲ್ಲಿ ಇದ್ದವರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್​)ದಲ್ಲಿ 1899 ಕಿರಿಯ ಪವರ್​​​ ಮ್ಯಾನ್​​ ಹುದ್ದೆಗಳಿಗೆ ಪ್ರಕ್ರಿಯೆ ಆರಂಭವಾಗಿದೆ. Read more…

BREAKING: ಬೆಂಗಳೂರಲ್ಲಿ ಭಾರಿ ಮಳೆ, ಸಿಡಿಲು ಬಡಿದು ವ್ಯಕ್ತಿ ಸಾವು

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. 46 ವರ್ಷದ ತಿಪ್ಪೇಸ್ವಾಮಿ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ನೈಸ್ ರೋಡ್ ಬಳಿ ಘಟನೆ Read more…

SHOCKING NEWS: ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾಕಿಂಗ್ ಹೋಗಿದ್ದ 7 ಮಕ್ಕಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮುಂಜಾನೆಯೇ ಮನೆಯಿಂದ ಹೊರಗೆ ಹೋದ ಐವರು ಬಾಲಕರು ಹಾಗೂ ಇಬ್ಬರು ಬಾಲಕಿಯರು ಮನೆಗೆ Read more…

ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಮೈಸೂರು ರಸ್ತೆಯಲ್ಲಿರುವ ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲಕ್ಷ್ಮಿ ಎಂಟರ್ ಪ್ರೈಸಸ್ ನಲ್ಲಿ ಖುರ್ಚಿಗಳನ್ನು Read more…

ಬ್ರಿಗೇಡ್ ಗೇಟ್ ವೇ ಅಪಾರ್ಟ್ ಮೆಂಟ್ ನಲ್ಲಿ ಬೃಹತ್ ಸೌರವಿದ್ಯುತ್ ಸ್ಥಾವರಕ್ಕೆ ಚಾಲನೆ

ಬೆಂಗಳೂರಿನ ಯಶವಂತಪುರದಲ್ಲಿರುವ ಬ್ರಿಗೇಡ್ ಗೇಟ್ ವೇ ಅಪಾರ್ಟ್ ಮೆಂಟ್ ಮೇಲ್ಛಾವಣಿಯಲ್ಲಿ ಬೃಹತ್ ಸೌರ ವಿದ್ಯುತ್ ಸ್ಥಾವರನ್ನು ನಿರ್ಮಿಸಲಾಗಿದೆ. ಅಪಾರ್ಟ್ಮೆಂಟ್ ನಿವಾಸಿಗಳ ಸಂಘವು ಗ್ರೀನ್ ಇನಿಶಿಯೇಟಿವ್ ಯೋಜನೆಯಡಿಯಲ್ಲಿ  ಕ್ರಾಂತಿಕಾರಿ ಕಾರ್ಯಕ್ಕೆ ಕೈ Read more…

SHOCKING: ಡ್ರಾಪ್ ಕೇಳುವ ನೆಪದಲ್ಲಿ ಗ್ಯಾಂಗ್ ಮಾಡಿದ್ದೇನು ಗೊತ್ತಾ…?

ಬೆಂಗಳೂರು: ಡ್ರಾಪ್ ಕೇಳುವ ನೆಪದಲ್ಲಿ ವ್ಯಕ್ತಿಯ ದರೋಡೆ ನಡೆಸಿ ಚಾಕುವಿನಿಂದ ಇರಿದ ಘಟನೆ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆ ಸಮೀಪ ನಡೆದಿದೆ. ಶಿವಕುಮಾರ್ ಅವರ ಮೊಬೈಲ್ ಮತ್ತು ಹಣ ಕಸಿದುಕೊಂಡ Read more…

SHOCKING NEWS: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಕಿರಿಕ್; ಕೊಲೆಯಲ್ಲಿ ಅಂತ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ. ಯುವಕರಿಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದೆ. 21 ವರ್ಷದ Read more…

BIG NEWS: ಡ್ರೀಮ್ 11 ಆನ್ ಲೈನ್ ಗೇಮ್ ನಿಷೇಧ; ಆಪ್ ವಿರುದ್ಧ FIR ದಾಖಲು

ಬೆಂಗಳೂರು: ಡ್ರೀಮ್ 11 ಆನ್ ಲೈನ್ ಗೇಮ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ರೀಮ್ ಆನ್ ಲೈನ್ ಗೇಮ್ ಅಡಿ Read more…

ಹೋಟೆಲ್​ನ ಜಾಮೂನ್‌ ನಲ್ಲಿ ಸಿಕ್ಕಿತ್ತು ಸತ್ತ ಜಿರಳೆ: ನ್ಯಾಯಕ್ಕಾಗಿ ಮೊರೆ ಹೋದ ಗ್ರಾಹಕನಿಗೆ ಸಿಗ್ತು 55 ಸಾವಿರ ರೂ. ಪರಿಹಾರ

ಆಹಾರ ಸೇವಿಸುತ್ತಿರುವ ವೇಳೆಯಲ್ಲಿ ಸತ್ತ ಹುಳವೇನಾದರೂ ಸಿಕ್ಕಿಬಿಟ್ಟರೆ ಅದಕ್ಕಿಂತ ಗಲೀಜು ಎನ್ನಿಸುವ ಪ್ರಸಂಗ ಇನ್ನೊಂದಿಲ್ಲ. ಇಂತದ್ದೇ ಒಂದು ಪ್ರಕರಣದಲ್ಲಿ ನೊಂದ ಗ್ರಾಹಕನಿಗೆ ಗೆಲುವು ಸಿಕ್ಕಿದ್ದು ನ್ಯಾಯಾಲಯವು 55 ಸಾವಿರ Read more…

BREAKING NEWS: ಬೆಳ್ಳಂಬೆಳಗ್ಗೆ ಐಟಿ ದಾಳಿ, 300 ಅಧಿಕಾರಿಗಳ ತಂಡದಿಂದ 50 ಕಡೆ ರೇಡ್

ಬೆಂಗಳೂರು ನಗರದಲ್ಲಿ 50 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿಗಳು, ಗುತ್ತಿಗೆದಾರರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕ ಮತ್ತು ಗೋವಾ ವಿಭಾಗದ ಅಧಿಕಾರಿಗಳು Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಗಂಡ ಹೊರ ಹೋದ ನಂತ್ರ ಮನೆಗೆ ನುಗ್ಗಿ ಮಹಿಳೆ, ಮಗು ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಾಯಿ, ಎರಡೂವರೆ ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೇಗೂರು ಪೋಲಿಸ್ ಠಾಣೆ ವ್ಯಾಪ್ತಿಯ ವಿಶ್ವಪ್ರಿಯ ಲೇಔಟ್ ನಲ್ಲಿ ಘಟನೆ ನಡೆದಿದೆ. ಚಾಕುವಿನಿಂದ ಇರಿದು ದುಷ್ಕರ್ಮಿಗಳು Read more…

BIG NEWS: ಬೆಂಗಳೂರು 205 ಸೇರಿ ರಾಜ್ಯದಲ್ಲಿಂದು 523 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 523 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಮೃತಪಟ್ಟಿದ್ದಾರೆ. 621 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,79,331 ಏರಿಕೆಯಾಗಿದೆ. ಇದುವರೆಗೆ Read more…

ರಾಜ್ಯದಲ್ಲಿ ಮತ್ತೆ ಕೊರೋನಾ ಹೆಚ್ಚಳ, 523 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 523 ಜನರಿಗೆ ಸೋಂಕು ತಗುಲಿದ್ದು, 14 ಜನ ಮೃತಪಟ್ಟಿದ್ದಾರೆ. 575 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,78,808 ಕ್ಕೆ ಏರಿಕೆಯಾಗಿದ್ದು, ಇದುವರೆಗೆ Read more…

ಬೀದಿ ನಾಯಿಗೆ ಕಲ್ಲು ಎಸೆದವರ ವಿರುದ್ಧ ಠಾಣೆ ಮೆಟ್ಟಿಲೇರಿದ ದಂಪತಿ….!

ನೆರೆಮನೆಯವರು ಬೀದಿ ನಾಯಿಗಳ ಮೇಲೆ ತೋರುತ್ತಿದ್ದ ಅಟ್ಟಹಾಸವನ್ನು ಸಹಿಸಲಾಗದ ದಂಪತಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನೆರೆ ಮನೆಯವರ ಈ ಕೆಟ್ಟ ಬುದ್ಧಿಯಿಂದ ನೊಂದಿದ್ದ ದಂಪತಿ Read more…

BIG NEWS: 1997 ರ ಬಳಿಕ ಗರಿಷ್ಠ ಮಳೆ ದಾಖಲಿಸಿದ ರಾಜಧಾನಿ ಬೆಂಗಳೂರು

ರಾಜಧಾನಿ ಬೆಂಗಳೂರು ಭಾನುವಾರ ಅಂದರೆ ಅಕ್ಟೋಬರ್​ 3ರಂದು ದಾಖಲೆ ಪ್ರಮಾಣದ ಮಳೆಗೆ ಸಾಕ್ಷಿಯಾಗಿದೆ. 1997ರ ಅಕ್ಟೋಬರ್​ ಬಳಿಕ ಬೆಂಗಳೂರಿನಲ್ಲಿ ದಾಖಲಾದ ಗರಿಷ್ಠ ಪ್ರಮಾಣದ ಮಳೆ ಇದಾಗಿದೆ ಎಂಬ ಭಾರತೀಯ Read more…

ಭಾರಿ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತ: ಮನೆಗಳಿಗೆ ನುಗ್ಗಿದ ನೀರು, HAL ಗೋಡೆ ಕುಸಿತ

ಬೆಂಗಳೂರಿನಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಹೆಚ್ಎಎಲ್ ಸಮೀಪ ರಮೇಶ ನಗರದಲ್ಲಿ ಗೋಡೆ ಕುಸಿದಿದೆ. ಹೆಚ್ಎಎಲ್ ಗೆ ಸೇರಿದ 12 ಅಡಿ ಎತ್ತರದ 100 ಮೀಟರ್ Read more…

ಸೀಜ್​ ಆದ ಕಾರು ಕೊಳ್ಳಲು ಹೋದ ವ್ಯಕ್ತಿಗೆ 80 ಸಾವಿರ ರೂ. ಪಂಗನಾಮ..!

ಪೊಲೀಸರ ಬಳಿ ಸೀಜ್​ ಆದ ಕಾರನ್ನು ಖರೀದಿ ಮಾಡಲು ಹೋಗಿ ಬೆಂಗಳೂರಿನ ವ್ಯಕ್ತಿಯೊಬ್ಬ 80 ಸಾವಿರ ರೂಪಾಯಿ ಪಂಗನಾಮ ಹಾಕಿಸಿಕೊಂಡಿದ್ದಾರೆ. ಈ ರೀತಿ ಮೋಸ ಹೋದ ವ್ಯಕ್ತಿಯನ್ನು ನಾಗರಾಜು Read more…

ಕೊರೋನಾ ಏಟಿಗೆ ಉಸಿರು ಚೆಲ್ಲಿದ ಕುಟುಂಬ, ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಬೆಂಗಳೂರು: ಒಂದೇ ಕುಟುಂಬದ ಮೂವರು ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಪ್ರಕೃತಿ ಬಡಾವಣೆಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ವಸಂತಾ(40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BIG NEWS: ಕೊರೋನಾ ಇಳಿಮುಖ, ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು 589 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 29,76,589 ಕ್ಕೆ ಏರಿಕೆಯಾಗಿದೆ. ಇವತ್ತು 13 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 37,807 Read more…

BREAKING NEWS: ಬೆಂಗಳೂರು 221 ಸೇರಿ ರಾಜ್ಯದಲ್ಲಿಂದು 589 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 589 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 887 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 13 ಸೋಂಕಿತರು ಸಾವನ್ನಪ್ಪಿದ್ದಾರೆ. 12,469 ಸಕ್ರಿಯ ಪ್ರಕರಣಗಳು ಇವೆ. Read more…

ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಅಪಾರ್ಟ್ ಮೆಂಟ್ ನಿಂದ ಬಿದ್ದು ಬಾಲಕ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಆಟವಾಡುತ್ತಿದ್ದ ಬಾಲಕ 11ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರಿನ ಬನಶಂಕರಿಯಲ್ಲಿರುವ ಶೋಭಾ Read more…

BREAKING: ರಾಜ್ಯದಲ್ಲಿಂದು 539 ಜನರಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 539 ಜನರಿಗೆ ಸೋಂಕು ತಗುಲಿದ್ದು, 591 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು 17 ಜನ ಸಾವನ್ನಪ್ಪಿದ್ದಾರೆ. 1,11,538 ಪರೀಕ್ಷೆ ನಡೆಸಲಾಗಿದ್ದು, 12,565 ಸಕ್ರಿಯ Read more…

ರಾಜಧಾನಿ ಬೆಂಗಳೂರು ಜನತೆಗೆ ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬೆಂಗಳೂರು ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು. ಕಂದಾಯ ಸಚಿವ ಆರ್. ಅಶೋಕ್ ಅವರು, ಬೆಂಗಳೂರಿಗೆ ವಿಶೇಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...