alex Certify ಬೆಂಗಳೂರು | Kannada Dunia | Kannada News | Karnataka News | India News - Part 92
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಜನತೆಗೆ ಕೊರೋನಾ ಬಿಗ್ ಶಾಕ್: ಪ್ರತಿದಿನವೂ ಶತಕದ ಅಬ್ಬರ, ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 442 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಇಂದು 6 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. 160 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. Read more…

ಲಾಕ್ಡೌನ್ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಮತ್ತೆ ಯಾವುದೇ ಲಾಕ್ಡೌನ್ ಇರುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಯಾವುದೇ ಲಾಕ್ಡೌನ್ ಜಾರಿ ಮಾಡದೇ ಕೊರೋನಾ ನಿಯಂತ್ರಣಕ್ಕೆ ಎಲ್ಲಾ ಕ್ರಮ ಕೈಗೊಳ್ಳಲಾಗುವುದು Read more…

ಮತ್ತೆ ಲಾಕ್ ಡೌನ್ ಆಗುತ್ತಾ ರಾಜ್ಯ ರಾಜಧಾನಿ…? ನಾಳೆ ಹೊರ ಬೀಳಲಿದೆ ಮಹತ್ವದ ನಿರ್ಧಾರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಲಿದೆಯಾ ಎಂಬ ಪ್ರಶ್ನೆ ಮೂಡಿದೆ. ಇಂದು Read more…

ಬೆಂಗಳೂರಿನಲ್ಲಿ ಪತ್ನಿಯನ್ನು ಕೊಲೆ ಮಾಡಿದ್ದವನು ಕೋಲ್ಕತ್ತಾಗೆ ಫ್ಲೈಟ್ ನಲ್ಲಿ ತೆರಳಿ ಅತ್ತೆಯನ್ನು ಹತ್ಯೆ ಮಾಡಿದ…!

ಬೆಂಗಳೂರಿನಲ್ಲಿ ವಾಸವಾಗಿದ್ದ ತನ್ನ ಪತ್ನಿಯನ್ನು ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಬಳಿಕ ಫ್ಲೈಟ್ ನಲ್ಲಿ ಕೋಲ್ಕತ್ತಾಗೆ ತೆರಳಿ ಅಲ್ಲಿ ಅತ್ತೆಯನ್ನು ಗುಂಡಿಕ್ಕಿ ಕೊಂದು ನಂತರ ತಾನೂ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. Read more…

ಜೀವದ ಹಂಗು ತೊರೆದು ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಅವಮಾನಿಸಿದ ಮಹಿಳೆ

ರಾಜ್ಯದಲ್ಲಿ ವ್ಯಾಪಕವಾಗಿರುವ ಕೊರೊನಾ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಇವರ ಜೊತೆಗೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೊಲೀಸರು, ಪೌರ ಕಾರ್ಮಿಕರು ತಮ್ಮ ಜೀವದ Read more…

ʼಚಿಂಗಾರಿʼ ಆಪ್ ಡೌನ್‌ ‌ಲೋಡ್ ಮಾಡಿದವರೆಷ್ಟು ಮಂದಿ ಗೊತ್ತಾ…?

ಅತ್ತ ಚೀನಾ – ಭಾರತ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಡುತ್ತಲೇ ಭಾರತದಲ್ಲಿ ಚೀನಾ ಪ್ರೊಡೆಕ್ಟ್ ಗಳನ್ನು ಖರೀದಿಸದಂತೆ ಹಾಗೂ ಬಳಸದಂತೆ ನಿರ್ಬಂಧ ಹೇರಿ ಅಂತಾ ಅನೇಕ ಮಂದಿ ಸಾಮಾಜಿಕ Read more…

ದಿನಸಿ ತರಲು ಹೊರಟ ಮಹಿಳೆ: ನಡು ರಸ್ತೆಯಲ್ಲೇ ಸೊಂಟ ಮುಟ್ಟಿದ ಯುವಕ

ಬೆಂಗಳೂರು: ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಿಡಿಗೇಡಿಯೊಬ್ಬ ನಡುರಸ್ತೆಯಲ್ಲಿಯೇ ಮಹಿಳೆಯ ಸ್ವಂತ ಮುಟ್ಟಿ ಪರಾರಿಯಾಗಿದ್ದು ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 40 ವರ್ಷದ ಮಹಿಳೆ ದಿನಸಿ ತರಲು Read more…

ಬೆಂಗಳೂರಿನಲ್ಲಿ ಅಂಕೆಗೆ ಸಿಗದ ಕೊರೋನಾ: ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಭಾನುವಾರ ಒಂದೇ ದಿನ ಬರೋಬ್ಬರಿ 196 ಮಂದಿಗೆ ಸೋಂಕು ತಗುಲಿರುವ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. Read more…

ಕೊರೊನಾ ಎಫೆಕ್ಟ್: ಸ್ವಯಂ ನಿರ್ಧಾರ ಕೈಗೊಳ್ಳುತ್ತಿರುವ ವರ್ತಕರು

ಸಾರ್ವಜನಿಕರಿಗೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೊರೊನಾ ಸೋಂಕು ಪೀಡಿತರಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ Read more…

ಬಿಚ್ಚಿಬೀಳಿಸುತ್ತಿದೆ ದಿನೇ ದಿನೇ ಏರಿಕೆಯಾಗುತ್ತಿರುವ ‘ಕೊರೊನಾ’ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಅದರಲ್ಲೂ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಸಹ ಈ ಮಹಾಮಾರಿ ವಕ್ಕರಿಸಿಕೊಂಡಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ರಾಜಧಾನಿ Read more…

ಜಮೀನಿನಲ್ಲೇ ಅಪ್ಪ, ಚಿಕ್ಕಪ್ಪನಿಂದ ಘೋರ ಕೃತ್ಯ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಪ್ಪ, ಚಿಕ್ಕಪ್ಪ ಸೇರಿಕೊಂಡು ಮಗನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲ್ಲೂಕಿನ ಬೆಟ್ಟಹಳ್ಳಿಯಲ್ಲಿ ಜಮೀನು ವಿವಾದದ ಹಿನ್ನಲೆಯಲ್ಲಿ Read more…

ಜೀವ ತೆಗೆದ ವೀಲಿಂಗ್ ಹುಚ್ಚಾಟ: ಸಾಹಸ ಮಾಡಲು ಹೋಗಿ ಸ್ಥಳದಲ್ಲೇ ಮೂವರು ಯುವಕರ ಸಾವು

ಬೆಂಗಳೂರು: ಬೆಂಗಳೂರಿನ ಯಲಹಂಕ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೀಲಿಂಗ್ ಮಾಡುವಾಗ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಜಿಕೆವಿಕೆ ಸಮೀಪ ನಡೆದ ಘಟನೆಯಲ್ಲಿ Read more…

ಯುವತಿಯರಿದ್ದ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ಕ್ವಾರಂಟೈನ್ ಸೆಂಟರ್ ನಲ್ಲಿದ್ದ ಯುವತಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಾಂಸ್ಥಿಕ ಕ್ವಾರಂಟೈನ್ ನಲ್ಲಿದ್ದ ಇಬ್ಬರು ಯುವತಿಯರ Read more…

ಸಾರ್ವಜನಿಕರೇ ಎಚ್ಚರ: ಶರವೇಗದಲ್ಲಿ ಹಬ್ಬುತ್ತಿದೆ ‘ಕೊರೊನಾ’

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಆರಂಭದಲ್ಲಿ ದಿನಕ್ಕೆ 30 – 40 ಪ್ರಕರಣಗಳು ವರದಿಯಾಗುತ್ತಿದ್ದು, ಇದೀಗ ಅದು 400ರ ಗಡಿ ದಾಟಿದೆ. ಶನಿವಾರ ಒಂದೇ Read more…

ಕೊರೊನಾ ನಿಯಂತ್ರಣಕ್ಕಾಗಿ ಬೆಂಗಳೂರು ಸಂಸ್ಥೆಯಿಂದ ಸ್ವಯಂ ಚಾಲಿತ ಟನಲ್…!

ವಿಶ್ವದಲ್ಲಿ ಕೊರೋನಾ ಕಾಣಿಸಿಕೊಂಡಾಗಿನಿಂದ ದಿನಕ್ಕೊಂದು ಆವಿಷ್ಕಾರ ನಡೆಯುತ್ತಲೇ ಇದೆ. ಅದರಲ್ಲೂ ಕೊರೋನಾದಿಂದ ತಪ್ಪಿಸಿಕೊಳ್ಳಲು ಅಗತ್ಯವಿರುವ ವಿಷಯಕ್ಕೆ ಸಂಬಂಧಿಸಿದಂತೆ ನೂರಾರು ಅನ್ವೇಷಣೆಗಳು ನಡೆದಿದ್ದು, ಇದೀಗ ಬೆಂಗಳೂರಿನ ಯುವಕರ ತಂಡ ರೋಗ Read more…

ಬಿಗ್‌ ನ್ಯೂಸ್: ರಾಜ್ಯದಲ್ಲಿ ಕೊರೊನಾಗೆ ಎಎಸ್‌ಐ ಬಲಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಆರ್ಭಟಿಸುತ್ತಿದೆ. ಅದರಲ್ಲೂ ಲಾಕ್‌ ಡೌನ್‌ ಸಡಿಲಿಕೆಯಾದ ಬಳಿಕ ಸೋಂಕಿತರ ಸಂಖ್ಯೆ ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 7213 ಕ್ಕೆ ತಲುಪಿದೆ. Read more…

ತಾಯತ ಕಟ್ಟಿಸಿಕೊಂಡು ಬಂದ ಕುಟುಂಬಕ್ಕೆ ಕೊರೋನಾ ಶಾಕ್

ಬೆಂಗಳೂರು: ಕೊರೋನಾ ಸೋಂಕಿಗೆ ತಾಯಿ ಬಲಿಯಾಗಿದ್ದು, ಮಗನಿಗೆ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ರಾಜಾಜಿನಗರದ ಶಿವನಗರದ ತಾಯಿ, ಮಗ ತಾಯತ ಕಟ್ಟಿಸಿಕೊಳ್ಳಲು ಶಿವಾಜಿನಗರದಲ್ಲಿರುವ ಬಾಬಾ ಬಳಿಗೆ ಹೋಗಿದ್ದರು. Read more…

ಪ್ರವಾಸದ ವೇಳೆ ಪರಿಚಯ, ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಯುವಕ

ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕ ವಂಚಿಸಿದ ಘಟನೆ ನಡೆದಿದೆ. ಬೆಂಗಳೂರಿನ ಆಡುಗೋಡಿಯ ಬಾಲಪ್ಪ ಲೇಔಟ್ ನಿವಾಸಿಯಾಗಿರುವ 32 ವರ್ಷದ ಯುವತಿ ದೂರು Read more…

ಎಸ್.ಐ. ಹುದ್ದೆ ನಿರಾಕರಿಸಿ ಮತ್ತೆ ಹಿಂದಿನ ಹುದ್ದೆಗೆ ಮರಳಿದ ಪೊಲೀಸ್…!

ಉನ್ನತ ಹುದ್ದೆ ಸಿಕ್ಕರೆ ಯಾರಾದರೂ ಬೇಡ ಅನ್ನೋರನ್ನ ಎಲ್ಲಾದ್ರೂ ನೋಡಿದ್ದೀರಾ..? ಆದರೆ ಇಲ್ಲೊಬ್ಬ ಪೇದೆ ತಮಗೆ ಸಿಕ್ಕಿದ್ದ ಎಸ್.ಐ. ಹುದ್ದೆ ಬೇಡ ಎಂದು ನಿರಾಕರಿಸಿದ್ದಾರೆ. ಇದಕ್ಕೆ ಕಾರಣ ಕೌಟುಂಬಿಕ Read more…

ಬೆಳ್ಳಂಬೆಳಗ್ಗೆ ಕೊರೋನಾ ಶಾಕ್: ಬೆಂಗಳೂರಲ್ಲಿ ನಾಲ್ವರ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ಅಧಿಕೃತ ಘೋಷಣೆ ಬಾಕಿ ಇದೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ Read more…

ʼಬೃಂದಾವನʼದಲ್ಲಿ ಚಿರನಿದ್ರೆಗೆ ಜಾರಿದ ಚಿರಂಜೀವಿ ಸರ್ಜಾ

ಭಾನುವಾರದಂದು ಹೃದಯಾಘಾತಕ್ಕೊಳಗಾಗಿ ವಿಧಿವಶರಾಗಿದ್ದ ಖ್ಯಾತ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಸಹೋದರ ಧ್ರುವ ಸರ್ಜಾ ಅವರ ಫಾರಂ ಹೌಸ್ ನಲ್ಲಿ ಸಕಲ ವಿಧಿವಿಧಾನಗಳೊಂದಿಗೆ ನಡೆದಿದೆ.‌ ಈ ಸಂದರ್ಭದಲ್ಲಿ Read more…

ಅರ್ಜುನ್ ಸರ್ಜಾ ತಡವಾಗಿ ಬರಲು ಕಾರಣವೇನು ಗೊತ್ತಾ…?

ನಟ ಚಿರು ಎಲ್ಲರನ್ನು ಬಿಟ್ಟು ದೂರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಕೇವಲ 39 ವರ್ಷ ವಯಸ್ಸಾಗಿದ್ದ ಇವರು ಮದುವೆಯಾಗಿ 2 ವರ್ಷವಾಗಿದೆಯಷ್ಟೆ. ಇನ್ನು ಕೆಲವೇ ದಿನಗಳಲ್ಲಿ ತಂದೆಯಾಗುವ ಖುಷಿಯಲ್ಲಿದ್ದ Read more…

ಬಾಲಕನ ಬಳಿ ಇದ್ದ ಮೊಬೈಲ್ ಕಂಡು ದಂಗಾದ ಪೊಲೀಸರು

ಬೆಂಗಳೂರು: ಮೊಬೈಲ್ ಕಳವು ಮಾಡುತ್ತಿದ್ದ ಆರೋಪದಡಿ ಬಾಲಕನೊಬ್ಬನನ್ನು ವಶಕ್ಕೆ ಪಡೆದ ಪೊಲೀಸರು ಬರೋಬ್ಬರಿ 3 ಲಕ್ಷ ರೂಪಾಯಿ ಮೌಲ್ಯದ 26 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ Read more…

ಮುಂಗಾರು ಮಳೆ ನಿರೀಕ್ಷೆಯಲ್ಲಿರುವ ರೈತರಿಗೊಂದು ಮುಖ್ಯ ಮಾಹಿತಿ

ಮುಂಗಾರು ಮಳೆಯ ನಿರೀಕ್ಷೆಯಲ್ಲಿ ರಾಜ್ಯದ ರೈತರು ಪೂರಕ ಕೃಷಿ ಚಟುವಟಿಕೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿ ಮುಂಗಾರು ಪೂರ್ವ ಮಳೆಯೂ ಸಹ ಉತ್ತಮವಾಗಿ ಆಗಿದ್ದು, ನೈಋತ್ಯ ಮುಂಗಾರು ಈಗಾಗಲೇ ರಾಜ್ಯವನ್ನು Read more…

ಪೊಲೀಸರ ಭರ್ಜರಿ ಬೇಟೆ, ಇಬ್ಬರು ಮಹಿಳೆಯರು ಸೇರಿ ಮೂರು ಮಂದಿ ಅರೆಸ್ಟ್

ಬೆಂಗಳೂರು: ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಜ್ಜಾದ್, ಶಾಜಿಯಾ ಮತ್ತು ಫಾಹಿಮಾ ಬಂಧಿತ ಆರೋಪಿಗಳು Read more…

ರೈಲು ನಿಲ್ದಾಣದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ರೈಲು ನಿಲ್ದಾಣದಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕರು ಇದನ್ನು ತಡೆಯಲು ಬಂದ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಬೆಂಗಳೂರು ವೈಟ್ ಫೀಲ್ಡ್ ರೈಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...