alex Certify ಬೆಂಬಲ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ತೊಗರಿ ಬೆಂಬಲ ಬೆಲೆ ಕ್ವಿಂಟಲ್ ಗೆ 450 ರೂ. ಹೆಚ್ಚಳ: ಸಚಿವರ ಘೋಷಣೆ

ವಿಜಯಪುರ: ತೊಗರಿ ಕ್ವಿಂಟಲ್ ಗೆ ಹೆಚ್ಚುವರಿಯಾಗಿ 450 ರೂ. ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ 140 ಕೋಟಿ ರೂಪಾಯಿ ನೀಡುವುದಾಗಿ ಎಪಿಎಂಸಿ ಸಚಿವ ಶಿವಾನಂದ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಡಿ ಸಿರಿಧಾನ್ಯ ಖರೀದಿಗೆ ಕೇಂದ್ರಕ್ಕೆ ಶಿಫಾರಸ್ಸು

ಚಿತ್ರದುರ್ಗ: ಬೆಂಬಲ ಬೆಲೆಯಡಿ ಸಿರಿಧಾನ್ಯಗಳನ್ನು ಖರೀದಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪತ್ರ ಬರೆದು ಶಿಫಾರಸ್ಸು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಹೊಸದುರ್ಗ ತಾಲ್ಲೂಕಿನ ಶ್ರೀರಾಂಪುರ Read more…

ಆಧಾರ್, ಪಹಣಿ ಹೊಂದಿದ ರೈತರಿಗೆ ಮುಖ್ಯ ಮಾಹಿತಿ: 7550 ರೂ. ಬೆಂಬಲ ಬೆಲೆಯಡಿ ತೊಗರಿ ಖರೀದಿ

ಬಳ್ಳಾರಿ: ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಂಗಳೂರಿನ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ, ಬಳ್ಳಾರಿ ಶಾಖೆ ವತಿಯಿಂದ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಉತ್ಪನ್ನ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆಯಡಿ ತೊಗರಿ, ಕಡಲೆ ಖರೀದಿ

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬೇಡಿಕೆಯಂತೆ ಕೊಬ್ಬರಿ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಘೋಷಣೆ

ನವದೆಹಲಿ: 2025 ನೇ ಸಾರಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 422 ರೂ. ನಷ್ಟು ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಇದಕ್ಕಾಗಿ 855 ಕೋಟಿ Read more…

ರೈತರಿಗೆ ಗುಡ್ ನ್ಯೂಸ್: 4290 ರೂ. ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ: ಭತ್ತಕ್ಕೆ 2300 ರೂ. ನಿಗದಿ

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ 2300 ರೂ. ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್‍ಗೆ 2320 ರೂ. ರಂತೆ ಹಾಗೂ ಪ್ರತಿ Read more…

ತೊಗರಿ ಬೆಳೆಗಾರರಿಗೆ ಗುಡ್ ನ್ಯೂಸ್: ಹೆಚ್ಚಿನ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಪತ್ರ

ಬೆಳಗಾವಿ: ತೊಗರಿಗೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಪತ್ರ ಬರೆಯಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿಯ ಚಳಿಗಾಲದ ವಿಧಾನ Read more…

BIG NEWS: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ದೇವೇಗೌಡರ ಭರವಸೆ

ನವದೆಹಲಿ: ತಂಬಾಕಿಗೆ ಬೆಂಬಲ ಬೆಲೆ, ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಭರವಸೆ ನೀಡಿದ್ದಾರೆ. ವಾಣಿಜ್ಯ ಬೆಳೆ ತಂಬಾಕಿಗೆ ಸಮರ್ಪಕ ಬೆಂಬಲ ಬೆಲೆ ಮತ್ತು ತಂಬಾಕು Read more…

BREAKING: ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿ ವಿಸ್ತರಣೆ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿ ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಈ ಮೊದಲು ಖರೀದಿ ಅವಧಿಯನ್ನು Read more…

GOOD NEWS: ಹೆಸರು ಬೆಳೆಗಾರರಿಗೆ ಕೇಂದ್ರದಿಂದ ಬಂಪರ್ ಕೊಡುಗೆ: ಬೆಂಬಲ ಬೆಲೆಯಲ್ಲಿ ಹೆಸರು ಕಾಳು ಖರೀದಿ ಹೆಚ್ಚಳ

ನವದೆಹಲಿ: ರಾಜ್ಯದ ಹೆಸರು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದೇಶ ನೀಡಿದೆ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಭತ್ತಕ್ಕೆ ಬೆಂಬಲ ಬೆಲೆ 2300 ರೂ.ಗೆ ಹೆಚ್ಚಳ

ನವದೆಹಲಿ: ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. MSP ಅನ್ನು 2013-14 ರಲ್ಲಿ ಭತ್ತಕ್ಕೆ(ಸಾಮಾನ್ಯ) ಕ್ವಿಂಟಾಲ್ ಗೆ 1310 Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಬೆಲೆಯಡಿ ಶೇಂಗಾ ಖರೀದಿ: ಇದೇ ಮೊದಲ ಬಾರಿಗೆ 8 ಕೃಷಿ ಉತ್ಪನ್ನಗಳಿಗೆ MSP ಅಡಿ ಖರೀದಿಗೆ ಅನುಮತಿ

ಬೆಂಗಳೂರು: ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬಿನ್, ಸೂರ್ಯಕಾಂತಿ, ಹತ್ತಿ ನಂತರ ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಪ್ರಕಟ ಬೆನ್ನಲ್ಲೇ ಹೆಸರು, ಉದ್ದು, ಸೂರ್ಯಕಾಂತಿ ಬೆಳೆ ದರ ಹೆಚ್ಚಳ

ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡಿ ವ್ಯವಸ್ಥೆ ಮರು ಜಾರಿಯಾದ ನಂತರ ರೈತರ ಉತ್ಪನ್ನಗಳಿಗೆ ಬೆಲೆ ಹೆಚ್ಚಳವಾಗಿದೆ. ಎಪಿಎಂಸಿಗಳ ಆದಾಯವೂ ಹೆಚ್ಚಳವಾಗಿದೆ. ರೈತರಿಗೆ ಸಾಕಷ್ಟು ಅನುಕೂಲವಾಗಿದೆ ಎಂದು ಕೃಷಿ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಉದ್ದು, ಸೋಯಾಬೀನ್ ಗೂ ಬೆಂಬಲ ಬೆಲೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆರಡು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲಾಗಿದೆ. ಬೆಂಬಲ ಬೆಲೆ ಯೋಜನೆ ಅಡಿ ಉದ್ದು, ಸೋಯಾಬೀನ್ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ Read more…

ರೈತರಿಗೆ ಗುಡ್ ನ್ಯೂಸ್: ಕ್ವಿಂಟಾಲ್‌ಗೆ 7280 ರೂ. ‘ಬೆಂಬಲ ಬೆಲೆ’ಯಡಿ ಸೂರ್ಯಕಾಂತಿ ಖರೀದಿ

ಬೆಂಬಲ ಬೆಲೆ ಯೋಜನೆಯಡಿ ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿ ಉತ್ಪನ್ನವನ್ನು ಖರೀದಿಸಲಾಗುವುದು ಎಂದು ಬಳ್ಳಾರಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ

ಚಿತ್ರದುರ್ಗ: ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷರು ಸಭೆ ನಡೆಸಿ, ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಯನ್ನು ಕರ್ನಾಟಕ ಸಹಕಾರ Read more…

BREAKING: ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಭತ್ತ, ರಾಗಿ, ಬೇಳೆ, ಎಣ್ಣೆಕಾಳುಗಳ ಬೆಂಬಲ ಬೆಲೆ ಪರಿಷ್ಕರಣೆ | MSP revision

ನವದೆಹಲಿ: ಕೇಂದ್ರ ಸಚಿವ ಸಂಪುಟ ಬುಧವಾರ ಪ್ರಮುಖ ಬೆಳೆಗಳಾದ ಬೇಳೆ, ಎಣ್ಣೆಕಾಳು, ಭತ್ತ, ಹತ್ತಿ, ರಾಗಿ ಮತ್ತು ಮೆಕ್ಕೆಜೋಳದ ಕನಿಷ್ಠ ಬೆಂಬಲ ಬೆಲೆಯನ್ನು ಪರಿಷ್ಕರಿಸಿ ರೈತರಿಗೆ ದೊಡ್ಡ ಪರಿಹಾರವನ್ನು Read more…

ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಜಮಾ

ತುಮಕೂರು: ರೈತರ ಖಾತೆಗೆ ಕೊಬ್ಬರಿ ಖರೀದಿ ಹಣ ಪಾವತಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಹಣ ಮಾತ್ರ ತಲುಪಿದ್ದು, ರಾಜ್ಯ ಸರ್ಕಾರದ ಮೊತ್ತ ಇನ್ನೂ ಬಾಕಿ ಇದೆ. ಏಪ್ರಿಲ್ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲಬೆಲೆ ಯೋಜನೆಯಡಿ ಏ. 1 ರಿಂದ ಕೊಬ್ಬರಿ ಖರೀದಿ ಆರಂಭ

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಪ್ರಸಕ್ತ 2024ನೇ ಸಾಲಿನ ಕೊಬ್ಬರಿ ಖರೀದಿ ಪ್ರಕ್ರಿಯೆ ಆರಂಭಿಸಲಾಗುವುದು. ರಾಜ್ಯದ 9 ಜಿಲ್ಲೆಗಳಲ್ಲಿ ಏಪ್ರಿಲ್ 1 ರಿಂದ ಕೊಬ್ಬರಿ ಖರೀದಿ ಆರಂಭಿಸಲಾಗುವುದು. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ, ಜೋಳ ಖರೀದಿ ಅವಧಿ ವಿಸ್ತರಣೆ

2023-24 ನೇ ಸಾಲಿನಲ್ಲಿ ಬೆಳೆದ ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲಾಗುವುದು. ರಾಜ್ಯದಲ್ಲಿ ಇನ್ನು 3 ಲಕ್ಷ ಮೆ.ಟನ್ ಜೋಳವನ್ನು ಹಾಗೂ Read more…

ಮೆಣಸಿನ ಕಾಯಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಕೇಂದ್ರಕ್ಕೆ ಪ್ರಸ್ತಾವನೆ

ಹಾವೇರಿ: ಮೆಣಸಿನ ಕಾಯಿ ಬೆಳೆಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಒಪ್ಪಿಗೆ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಮಿಲ್ಲಿಂಗ್ ಕೊಬ್ಬರಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಶೇಕಡ 25ರಷ್ಟು ಮಿಲ್ಲಿಂಗ್ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗುವುದು. Read more…

ಬೆಂಬಲ ಬೆಲೆಯಲ್ಲಿ ಕೊಬ್ಬರಿ ಖರೀದಿ ಅಕ್ರಮ: 6 ಅಧಿಕಾರಿಗಳು ಅಮಾನತು

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆಯಲ್ಲಿ ಆಕ್ರಮ ಎಸಗಿದ ಆರೋಪದ ಮೇಲೆ ಖರೀದಿ ಕೇಂದ್ರಗಳ ಆರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಿರಿಯ ಮತ್ತು ಕಿರಿಯ ಸಹಾಯಕರನ್ನು Read more…

ರೈತರೇ ಗಮನಿಸಿ : ಕೇಂದ್ರ ಸರ್ಕಾರದಿಂದ ʻಹತ್ತಿʼ ಬೆಂಬಲ ಬೆಲೆ ಘೋಷಣೆ

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಲ್ಲಿ ಭಾರತ ಸರ್ಕಾರವು ಹತ್ತಿಯ ಎರಡು ಮೂಲ ತಳಿಗಳ ಬೆಂಬಲ ಬೆಲೆಯನ್ನು ನಿಗದಿಪಡಿಸಿದೆ.  ಅವುಗಳೆಂದರೆ ಮಧ್ಯಮ ಸ್ಟೇಪಲ್ ಹತ್ತಿ 24.5 ರಿಂದ 25.5 Read more…

ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್: ಕ್ವಿಂಟಲ್ ಗೆ 1250 ರೂ. ಬೆಂಬಲ ಬೆಲೆ ಜತೆಗೆ 250 ರೂ. ಪ್ರೋತ್ಸಾಹಧನ

ಕೊಬ್ಬರಿ ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕೊಬ್ಬರಿ ಬೆಳೆಗಾರರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಬಲ ಬೆಲೆ ಜೊತೆಗೆ ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಲಾಗಿದೆ. ಪ್ರತಿ ಕ್ವಿಂಟಲ್ ಕೊಬ್ಬರಿಗೆ Read more…

ರಾಜ್ಯದ ರೈತರೇ ಗಮನಿಸಿ : ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ನೋಂದಣಿ ಆರಂಭ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಡಿಸೆಂಬರ್‌ 1 ರ ಇಂದಿನಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಅವಕಾಶ ನೀಡಿದೆ. ರಾಗಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು Read more…

ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ಬಿಳಿಜೋಳ ಖರೀದಿ ಕೇಂದ್ರ ಪ್ರಾರಂಭ

2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಎಫ್‍ಎಕ್ಯೂ ಗುಣಮಟ್ಟದ ಭತ್ತ, ಬಿಳಿಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿರುತ್ತದೆ. ಭತ್ತ ಅಳ್ನಾವರ, ಕಲಘಟಗಿ ತಾಲೂಕುಗಳಲ್ಲಿ ಹಾಗೂ ಬಿಳಿಜೋಳ Read more…

ರೈತರೇ ಗಮನಿಸಿ: ಇನ್ನು ಬೆಂಬಲ ಬೆಲೆ ಪ್ರಯೋಜನ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ: ಅಕ್ರಮ ತಡೆಗೆ ಮಹತ್ವದ ಕ್ರಮ

ಬೆಂಗಳೂರು: ಯಾರದೋ ಪಹಣಿ ಹೆಸರಲ್ಲಿ ನಕಲಿ ಎಫ್ಐಡಿ ಸೃಷ್ಟಿಸಿ ವಂಚನೆ ಹಿನ್ನೆಲೆಯಲ್ಲಿ ಹೊಸ ನಿಯಮ ಜಾರಿಗೆ ಸರ್ಕಾರ ತಯಾರಿ ನಡೆಸಿದ್ದು, ಬೆಂಬಲ ಬೆಲೆ ಪ್ರಯೋಜನ ಪಡೆಯಲು ಇನ್ನು ಮುಂದೆ Read more…

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಮುಂಗಾರು ಋತುವಿನಲ್ಲಿ `ಆಹಾರ ಧಾನ್ಯ’ಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ

ಬೆಂಗಳೂರು : 2023-24ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ, ರಾಗಿ ಮತ್ತು ಜೋಳ ಆಹಾರಧಾನ್ಯಗಳಿಗೆ ಸರ್ಕಾರ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಿದೆ. ಭತ್ತ(ಸಾಮಾನ್ಯ) Read more…

ರೈತರೇ ಗಮನಿಸಿ : ಡಿ.1 ರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ

ಮಡಿಕೇರಿ :ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಇದೇ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...