alex Certify ಬೆಟ್ಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ವಿದ್ಯಾರ್ಥಿಯನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ ಆರೋಪ: 9 ಆರೋಪಿಗಳ ವಿರುದ್ಧ FIR ದಾಖಲು

ಬೆಂಗಳೂರು: ಮೊಹಮ್ಮದ್ ನಲಪಾಡ್, ಯೂಥ್ ಕಾಂಗ್ರೆಸ್ ಹೆಸರು ಹೇಳಿಕೊಂಡು ವಿದ್ಯಾರ್ಥಿಯನ್ನು ಬಲವಂತವಾಗಿ ಬೆಟ್ಟಿಂಗ್ ಬಲೆಗೆ ಬೀಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಕೆಂಗೇರಿ Read more…

ಭಾರತ -ಪಾಕ್ ಹೈವೋಲ್ಟೇಜ್ ಪಂದ್ಯ: ಟೀಂ ಇಂಡಿಯಾವೇ ಗೆಲ್ಲುತ್ತೆ ಎಂದು 5 ಕೋಟಿ ರೂ. ಬೆಟ್ ಕಟ್ಟಿದ ಕೆನಡಾ ರಾಪರ್ ಡ್ರೇಕ್

ನ್ಯೂಯಾರ್ಕ್‌ ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಬಹು ನಿರೀಕ್ಷಿತ T20 ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ –ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಕೆನಡಾದ Read more…

ಲೋಕಸಭಾ ಚುನಾವಣೆ ಮತ ಎಣಿಕೆಗೆ ಒಂದೇ ದಿನ ಬಾಕಿ; ಬೆಟ್ಟಿಂಗ್ ಕಟ್ಟಲು ಹಲವರ ಪೈಪೋಟಿ….!

ದೇಶದಲ್ಲಿ ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯ ಮತದಾನ ಈಗಾಗಲೇ ಪೂರ್ಣಗೊಂಡಿದ್ದು, ಮತ ಎಣಿಕೆ ಜೂನ್ 4ರ ನಾಳೆ ನಡೆಯಲಿದೆ. ಬಹುತೇಕ ಅಂದು ಸಂಜೆಯೊಳಗೆ ಫಲಿತಾಂಶ ಹೊರಬೀಳಲಿದ್ದು ಮುಂದಿನ Read more…

BIG NEWS : ʻಕರ್ನಾಟಕ ಸರಕು ಮತ್ತು ಸೇವೆ ತೆರಿಗೆ ಮಸೂದೆʼ ಮಂಡನೆ : ಬೆಟ್ಟಿಂಗ್, ಕ್ಯಾಸಿನೊ ಸೇರಿ ಆನ್ ಲೈನ್ ಮನಿ ಗೇಮಿಂಗ್ ʻGSTʼ ವ್ಯಾಪ್ತಿಗೆ

ಬೆಳಗಾವಿ : ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ಮಸೂದೆಯನ್ನು ಮಂಡಿಸಿದ್ದು, ಕರ್ನಾಟಕ ಸರಕು ಮತ್ತು ಸೇವೆ ತೆರಿಗೆ ಮಸೂದೆʼಯನ್ನು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಂಡಿಸಿದ್ದಾರೆ. ಬೆಟ್ಟಿಂಗ್‌, ಕ್ಯಾಸಿನೋ, Read more…

BIG NEWS: ಕ್ರಿಕೆಟ್ ಬೆಟ್ಟಿಂಗ್: ಸಿಸಿಬಿ ದಾಳಿ; 10 ಗೋಲ್ಡ್ ಬಿಸ್ಕೆಟ್ ಸೇರಿ 1 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ವರ್ಡ್ ಕಪ್ ಫೈನಲ್ ಮ್ಯಾಚ್ ನಲ್ಲಿ ಬೆಟ್ಟಿಂಗ್ ಆಡುತ್ತಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಬೆಂಗಳೂರಿನ ಆರ್.ಆರ್.ನಗರ ಫ್ಲಾಟ್ ಮೇಲೆ ದಾಳಿ ನಡೆಸಿದ್ದು, ಒಂದು ಕೆಜಿ ಚಿನ್ನ, ಮೊಬೈಲ್, Read more…

BIGG NEWS : ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ : ಸಿಎಂ ಸಿದ್ದರಾಮಯ್ಯ

ಮಂಗಳೂರು: ರಾಜ್ಯದಲ್ಲಿ ಆನ್ ಲೈನ್ ಗೇಮ್, ಆನ್ ಲೈನ್ ಬೆಟ್ಟಿಂಗ್ ನಿಷೇಧಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ Read more…

ಎಲೆಕ್ಷನ್ ಫಲಿತಾಂಶದ ಬಗ್ಗೆ ಭರ್ಜರಿ ಬೆಟ್ಟಿಂಗ್: ಅಡಿಕೆ ತೋಟವನ್ನೇ ಪಣಕಿಟ್ಟ ರೈತರು

ಬೆಂಗಳೂರು: ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಬೆಂಬಲಿಗರ ಭರಾಟೆ ಭರ್ಜರಿಯಾಗಿ ನಡೆಯುತ್ತಿದೆ. ಅಡಿಕೆ ತೋಟವನ್ನು ಕೂಡ ಬಾಜಿ ಕಟ್ಟಿರುವುದು ಭಾರಿ ಕುತೂಹಲಕ್ಕೆ Read more…

ಆನ್ಲೈನ್ ಗೇಮ್ ಗಳಿಗೆ ಅಂಕುಶ: ಬೆಟ್ಟಿಂಗ್, ಜೂಜು ಒಳಗೊಂಡ ಎಲ್ಲಾ ಆಟ ನಿಷೇಧ

ನವದೆಹಲಿ: ಆನ್ಲೈನ್ ಗೇಮಿಂಗ್ ಗೆ ಅಂಕುಶ ಹಾಕಲು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಬೆಟ್ಟಿಂಗ್ ಅಥವಾ ಜೂಜು ಒಳಗೊಂಡಂತೆ ಎಲ್ಲಾ ಆಟಗಳಿಗೆ ನಿಷೇಧ ಹೇರಲಾಗಿದೆ. ಆನ್ಲೈನ್ ಗೇಮ್ Read more…

100 ಕೋಟಿ ರೂಪಾಯಿ ಮಾನನಷ್ಟ ಪ್ರಕರಣದಲ್ಲಿ ಧೋನಿಗೆ ಮುನ್ನಡೆ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ಮೇಲೆ 100 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ Read more…

BIG NEWS: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದಾಗಿ ಬೆಟ್ಟಿಂಗ್; ಜಮೀನು ಪಣಕ್ಕಿಟ್ಟ ‘ಕೈ’ ಕಾರ್ಯಕರ್ತ

ಹಾನಗಲ್: ಉಪಚುನಾವಣಾ ಅಖಾಡದ ಮತ ಎಣಿಕೆ ವೇಳೆಯಲ್ಲೂ ಬೆಟ್ಟಿಂಗ್ ಬರಾಟೆ ಜೋರಾಗಿದ್ದು, ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಗೆಲುವಿನ ಪರ ಕಾರ್ಯಕರ್ತನೊಬ್ಬ ಜಮೀನನ್ನೇ ಪಣಕ್ಕಿಟ್ಟ ಘಟನೆ Read more…

ಪೊಲೀಸರ ಭರ್ಜರಿ ಬೇಟೆ: IPL ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ, ಬರೋಬ್ಬರಿ 23 ಬುಕ್ಕಿಗಳು ಅರೆಸ್ಟ್

ಹೈದರಾಬಾದ್: ಮಹತ್ವದ ಕಾರ್ಯಾಚರಣೆ ನಡೆಸಿರುವ ಸೈಬರಾಬಾದ್ ಪೊಲೀಸರು ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ 23 ಬುಕ್ಕಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 93 ಲಕ್ಷ Read more…

IPL ಬೆಟ್ಟಿಂಗ್: ಮೂವರು ಅರೆಸ್ಟ್

ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21ಲಕ್ಷ ರೂ. ಹಾಗೂ 3ಮೊಬೈಲ್ ಫೋನ್ ಗಳನ್ನು ಪೊಲೀಸರು ಮಂಗಳವಾರ Read more…

ಐಪಿಎಲ್ ಬೆಟ್ಟಿಂಗ್; ಐದು ಆರೋಪಿಗಳು ಅಂದರ್

ಬೆಂಗಳೂರು: ಐಪಿಎಲ್ ಪಂದ್ಯಾವಳಿ ನಡುವೆಯೇ ಬೆಟ್ಟಿಂಗ್ ದಂಧೆ ಕೂಡ ಜೋರಾಗಿ ಸಾಗಿದ್ದು, ಬೆಟ್ಟಿಂಗ್ ನಡೆಸುತ್ತಿದ್ದ ಐವರನ್ನು ವೈಟ್ ಫೀಲ್ಡ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಮೀರ್, ಲೋಕೇಶ್, ಬಲರಾಮ್ Read more…

ನೆಟ್ಟಿಗರ ಮನಗೆಲ್ಲುತ್ತಿದೆ ಈ ಹೃದಯವಂತನ ಫ್ರೆಂಡ್ಲಿ ಬೆಟ್ಟಿಂಗ್

ಫೇಸ್ಬುಕ್‌ನಲ್ಲಿ ಹಾಕಿರುವ ಪೋಸ್ಟ್ ಒಂದು ಭಾರೀ ಸದ್ದು ಮಾಡುತ್ತಿದೆ. ಅಮೆರಿಕದ ಡೆಲ್ವಾರ್ ನ ಕ್ಯಾಮ್ಡೆನ್‌ ಪಟ್ಟಣದ ಜೆಫ್‌ ಗ್ರವಟ್‌ ಎಂಬ ವ್ಯಕ್ತಿಯೊಬ್ಬ ಪುಟಾಣಿ ಮಕ್ಕಳೊಂದಿಗೆ ಮಾಡಿದ ಚಾಲೆಂಜ್ ಒಂದರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...