alex Certify ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡು ಬಂಕ್ ಸಿಬ್ಬಂದಿಗೆ ಬೆದರಿಕೆ: ಹಣ ಕೊಡದೇ ಪುಡಿ ರೌಡಿಗಳ ಅಟ್ಟಹಾಸ

ಹಾಸನ: ಬೈಕ್ ಗೆ ಪೆಟ್ರೋಲ್ ಹಾಕಿಸಿಕೊಂಡ ಹಣ ಕೇಳಿದ್ದಕ್ಕೆ ಡ್ರ್ಯಾಗರ್ ತೋರಿಸಿ ಬೆದರಿಕೆ ಹಾಕಲಾಗಿದೆ. ಇಬ್ಬರೂ ಕಿಡಿಗೇಡಿಗಳು ಹಣ ಕೊಡದೇ ಬಂಕ್ ಸಿಬ್ಬಂದಿ ಬೆದರಿಸಿ ಪರಾರಿಯಾಗಿದ್ದಾರೆ. ಹಾಸನದ ಬಿಟ್ಟಗೋಡನಹಳ್ಳಿ Read more…

BREAKING: ರಿಕವರಿ ಚಿನ್ನ ದುರ್ಬಳಕೆ, ವ್ಯಾಪಾರಿಗೆ ವಂಚನೆ: PSI ಅಮಾನತು

ಬೆಂಗಳೂರು:  ರಿಕವರಿ ಚಿನ್ನ ದುರ್ಬಳಕೆ, ಚಿನ್ನದ ವ್ಯಾಪಾರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ. ಪ್ರಕರಣವೊಂದರ ರಿಕವರಿ ಚಿನ್ನ Read more…

15 ವರ್ಷಗಳಿಂದ ಪೊಲೀಸನಂತೆ ನಟನೆ ; ಪ್ರೇಮಿಗಳಿಗೆ ಬೆದರಿಕೆ ಹಾಕುತ್ತಿದ್ದವನು ಕೊನೆಗೂ ಅಂದರ್ !

ಬೆಂಗಳೂರಿನ ಕೆರೆಗಳು ಮತ್ತು ಉದ್ಯಾನವನಗಳ ಬಳಿ ಕಾರುಗಳಲ್ಲಿ ಏಕಾಂತ ಬಯಸುತ್ತಿದ್ದ ಪ್ರೇಮಿಗಳಿಗೆ 15 ವರ್ಷಗಳಿಂದ ಬೆದರಿಕೆ ಹಾಕುತ್ತಿದ್ದ ನಕಲಿ ಪೊಲೀಸ್ ಅಧಿಕಾರಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. 42 ವರ್ಷದ Read more…

ಶಾಲಾ ಬಸ್ಸಿನಲ್ಲಿ ತಾಯಿ – ಮಗಳ ಪುಂಡಾಟ : ವಿದ್ಯಾರ್ಥಿಗೆ ಮೂಳೆ ಮುರಿಯುವಂತೆ ಹಲ್ಲೆ | Shocking Video

ತನ್ನ ಮಗನನ್ನು ಬೆದರಿಸುತ್ತಿದ್ದಾನೆ ಎಂದು ಆರೋಪಿಸಿ, ಅಮೆರಿಕಾದ ಇಂಡಿಯಾನಾಪೊಲಿಸ್‌ನ ಲೇಟಿಯಾ ಹೆಂಟ್ಜ್ ಎಂಬ ತಾಯಿಯು ತನ್ನ ಹದಿಹರೆಯದ ಮಗಳೊಂದಿಗೆ ತನ್ನ ಮಗನ ಶಾಲಾ ಬಸ್ಸನ್ನು ಹತ್ತಿ 14 ವರ್ಷದ Read more…

ಸೈಬರ್ ಕಿರುಕುಳಕ್ಕೆ ಹಾಕಿ ಬ್ರೇಕ್: ಇಲ್ಲಿವೆ ಸೂಪರ್ ಟಿಪ್ಸ್ !

ಈ ಡಿಜಿಟಲ್ ಯುಗದಲ್ಲಿ ಸೋಷಿಯಲ್ ಮೀಡಿಯಾ ನಮ್ಮ ಜೀವನದ ಒಂದು ಭಾಗವೇ ಆಗೋಗಿದೆ. ಆದ್ರೆ, ಇದರ ಜೊತೆಗೆ ಸೈಬರ್ ಕಿರುಕುಳ ಮತ್ತು ಬೆದರಿಕೆಗಳು ಕೂಡ ಜಾಸ್ತಿಯಾಗಿವೆ. ಅದಕ್ಕೆ ನಮ್ಮ Read more…

10-15 ಬಾರಿ ಕಪಾಳಮೋಕ್ಷ, ನಿದ್ರೆ – ಆಹಾರ ನಿರಾಕರಣೆ: DRI ಅಧಿಕಾರಿಗಳ ವಿರುದ್ಧ ರನ್ಯಾ ರಾವ್ ಗಂಭೀರ ಆರೋಪ

12.56 ಕೋಟಿ ರೂ. ಮೌಲ್ಯದ 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸಿದ ಆರೋಪದ ಮೇಲೆ ಬಂಧಿತರಾಗಿರುವ ರನ್ಯಾ ರಾವ್, ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ Read more…

ಪಿಯು ವಿದ್ಯಾರ್ಥಿ ಪತ್ತೆಗಾಗಿ ಆಗ್ರಹಿಸಿ ಪ್ರತಿಭಟಿಸಿದ್ದ ಭಜರಂಗದಳ ಮುಖಂಡನಿಗೆ ಕೊಲೆ ಬೆದರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಲುಕಿನ ಫರಂಗಿಪೇಟೆಯಲ್ಲಿ ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿ ದಿಗಂತ್ ಪತ್ತೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಭಜರಂಗದಳ ಮುಖಂಡನಿಗೆ ಕಿಡಿಗೇಡಿಗಳು ಬೆದರಿಕೆ ಹಾಕಿರುವ ಘಟನೆ Read more…

ರೈಲಿನಲ್ಲಿ ಮಹಿಳೆ ವಿಡಿಯೋ ಚಿತ್ರೀಕರಣ: ವೃದ್ಧನಿಗೆ ಪ್ರಯಾಣಿಕರಿಂದ ಥಳಿತ | Watch Video

ಪಶ್ಚಿಮ ಬಂಗಾಳದ ರೈಲಿನಲ್ಲಿ ನಡೆದ ಘಟನೆಯೊಂದು ಮಹಿಳೆಯ ಸುರಕ್ಷತೆ ಮತ್ತು ಗೌಪ್ಯತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ರೈಲಿನಲ್ಲಿ ವೃದ್ಧ ವ್ಯಕ್ತಿಯೊಬ್ಬ ಮಹಿಳೆಯ ವಿಡಿಯೋ ರೆಕಾರ್ಡ್ ಮಾಡಿದಾಗ ಗದ್ದಲ Read more…

ಕುಡಿದ ಮತ್ತಿನಲ್ಲಿ ಮಹಿಳೆ ರಂಪಾಟ ; ಐಟಿಬಿಪಿ ಯೋಧರೊಂದಿಗೆ ವಾಗ್ವಾದ | Viral Video

ದೆಹಲಿಯಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬಳು ಐಟಿಬಿಪಿ ಯೋಧರೊಂದಿಗೆ ಗಲಾಟೆ ಮಾಡಿರುವ ಘಟನೆ ವರದಿಯಾಗಿದೆ. ಕರ್ತವ್ಯಕ್ಕೆ ತೆರಳುತ್ತಿದ್ದ ಐಟಿಬಿಪಿ ಯೋಧರ ಬಸ್ಸನ್ನು ತಡೆದು ಮಹಿಳೆ ರಸ್ತೆ ಮಧ್ಯೆಯೇ ಗಲಾಟೆ ಮಾಡಿದ್ದಾಳೆ. Read more…

ಭ್ರಷ್ಟರು ಸಮಾಜಕ್ಕೆ ಮಾರಕ: ಸುಪ್ರೀಂ ಕೋರ್ಟ್ ಕಠಿಣ ಸಂದೇಶ

ದೆಹಲಿಯಲ್ಲಿ ನಡೆದ ಮಹತ್ವದ ವಿಚಾರಣೆಯೊಂದರಲ್ಲಿ ಸುಪ್ರೀಂ ಕೋರ್ಟ್ ಭ್ರಷ್ಟ ನಾಯಕರು ಮತ್ತು ಅಧಿಕಾರಿಗಳನ್ನು ಸಮಾಜಕ್ಕೆ ಹಂತಕರಿಗಿಂತಲೂ ದೊಡ್ಡ ಅಪಾಯ ಎಂದು ಬಣ್ಣಿಸಿದೆ. ಪಂಜಾಬ್ ಸರ್ಕಾರದ ಆಡಿಟ್ ಇನ್ಸ್‌ಪೆಕ್ಟರ್‌ಗೆ ನಿರೀಕ್ಷಣಾ Read more…

ಭಯಾನಕ ಘಟನೆ: ʼಪ್ರೇಮʼ ನಿರಾಕರಿಸಿದ ಯುವತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುವ ಬೆದರಿಕೆ | Shocking Video

ತೆಲಂಗಾಣ: ತೆಲಂಗಾಣದ ಹುಜೂರ್‌ನಗರದಲ್ಲಿ ನಡೆದ ಭಯಾನಕ ಘಟನೆಯೊಂದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರೇಮ ನಿರಾಕರಿಸಿದ ಕಾರಣ ವ್ಯಕ್ತಿಯೊಬ್ಬ ಯುವತಿಯ ಮೇಲೆ ಪೆಟ್ರೋಲ್ ಸುರಿದು ತನ್ನನ್ನೂ ಮತ್ತು ಆಕೆಯನ್ನೂ ಬೆಂಕಿ Read more…

ವಿವಸ್ತ್ರಗೊಳಿಸಿ ಖಾಸಗಿ ಅಂಗಕ್ಕೆ ಡಂಬೆಲ್ಸ್‌ ಕಟ್ಟಿ ವಿಕೃತಿ; ಕೇರಳ ನರ್ಸಿಂಗ್ ಕಾಲೇಜ್ ರಾಗಿಂಗ್‌ನ ಭಯಾನಕ ಮುಖ ಬಯಲು

ಕೇರಳದ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಭೀಕರ ರಾಗಿಂಗ್ ಪ್ರಕರಣ ಬೆಳಕಿಗೆ ಬಂದಿದ್ದು, ಐವರು ಮೂರನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಕೊಟ್ಟಾಯಂನಲ್ಲಿರುವ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಈ Read more…

ಸೀರಿಯಲ್ ಕಿಲ್ಲರ್ ಭೀತಿ: ಇಂದಿರಾನಗರದಲ್ಲಿ ಚೂರಿ ಇರಿತ ಪ್ರಕರಣ, ಪೊಲೀಸರಿಂದ ಸ್ಪಷ್ಟನೆ

ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಪುಂಡಾಟ ಮಿತಿಮೀರಿದೆ. ಇಂದಿರಾನಗರದಲ್ಲಿ ರೌಡಿ ಶೀಟರ್ ಒಬ್ಬ ಸಿಕ್ಕ ಸಿಕ್ಕವರ ಮೇಲೆ ಚೂರಿಯಿಂದ ಹಲ್ಲೆ ನಡೆಸಿ ಭಯದ ವಾತಾವರಣ ಸೃಷ್ಟಿಸಿದ್ದಾನೆ. ಕೇವಲ ಐದು ಗಂಟೆಗಳಲ್ಲಿ Read more…

ವಿಮಾನದಲ್ಲಿ ಗನ್ ತೋರಿಸಿ ಪ್ರಯಾಣಿಕರಿಗೆ ಬೆದರಿಕೆ: ಬೆಚ್ಚಿಬೀಳಿಸುವ ವಿಡಿಯೋ ವೈರಲ್ | Watch

ಹೊಂಡುರಾಸ್‌ನ ಟೊನ್‌ಕಾಂಟಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ವಿಮಾನದಲ್ಲಿ ಪ್ರಯಾಣಿಕನೊಬ್ಬ ಗನ್ ತೆಗೆದು ಸಹಪ್ರಯಾಣಿಕರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ವಿಮಾನವು ಟೇಕ್ ಆಫ್ ಆದ ಕೆಲವೇ Read more…

ಜಾಗ ಖಾಲಿ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಾಕೀತು: ಪೊಲೀಸ್ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಯ್ತಾ ಸರ್ಕಾರ..?

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದು, ಇಂದು ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೊರೆಯುವ ಚಳಿಯಲ್ಲಿಯೂ ಮೂಲಸೌಕರ್ಯಗಳಿಲ್ಲದೆ Read more…

ತಾಯಿ ಕಿಡ್ನಿ ಮಾರಿಸಿದ ವ್ಯಕ್ತಿಯಿಂದ ಪುತ್ರಿಯ ಕಿಡ್ನಿ ಮಾರಾಟಕ್ಕೆ ಬೆದರಿಕೆ

ರಾಮನಗರ: ಹಣಕಾಸಿನ ತೊಂದರೆಯ ಕಾರಣ ಕಿಡ್ನಿ ಮಾರಾಟ ಮಾಡಿದ್ದ ಮಹಿಳೆಗೆ ನಿನ್ನ ಪುತ್ರಿಯ ಕಿಡ್ನಿಯನ್ನೂ ಮಾರಾಟ ಮಾಡಬೇಕು. ಇಲ್ಲದಿದ್ದರೆ ಕಿಡ್ನಿ ಮಾರಿದ ಹಣವನ್ನು ವಾಪಸ್ ಕೊಡು ಎಂದು ವ್ಯಕ್ತಿಯೊಬ್ಬ Read more…

ದೂರು ಸ್ವೀಕರಿಸದ ಪೊಲೀಸರು, ಯುವಕನಿಂದ ಕೊಲೆ ಬೆದರಿಕೆ

ಯಾದಗಿರಿ: ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಿದ ಕಾರಣ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನ ಎದುರಾಳಿಗಳನ್ನು ಮಾರಕಾಸ್ತ್ರದಿಂದ ಕೊಲೆ ಮಾಡುವುದಾಗಿ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ Read more…

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಸಾಕ್ಷಿದಾರನಿಗೆ ಬೆದರಿಕೆ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಾಕ್ಷಿದಾರನಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಫೆಬ್ರವರಿಯಲ್ಲಿ ಹರ್ಷನ Read more…

ಪೇಜಾವರ ಸ್ವಾಮೀಜಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ

ಉಡುಪಿ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. Read more…

ಹಿಂದುಳಿದ, ಪರಿಶಿಷ್ಟ ನಾಯಕರಿಗೆ ವಿಜಯೇಂದ್ರ ಬೆದರಿಕೆ: ರಮೇಶ ಜಾರಕಿಹೊಳಿ

ಬೆಳಗಾವಿ: ತಮ್ಮೊಂದಿಗೆ ನಿಲ್ಲುವಂತೆ ಹಿಂದುಳಿದ ಮತ್ತು ಪರಿಶಿಷ್ಟ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆದರಿಕೆ ಹಾಕಿದ್ದಾರೆ ಎಂದು ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು Read more…

Shocking Video: ಬಾಂಗ್ಲಾದಲ್ಲಿ ʼಇಸ್ಕಾನ್ʼ ಚಟುವಟಿಕೆ ನಿಲ್ಲಿಸುವಂತೆ ಕತ್ತಿ ಝಳಪಿಸಿ ಬೆದರಿಕೆ

ಇಸ್ಕಾನ್‌ ಭಕ್ತರ ಶಿರಚ್ಛೇದ ಮಾಡುವುದಾಗಿ ಕತ್ತಿ ಹಿಡಿದು ಬಹಿರಂಗವಾಗಿ ಬೆದರಿಕೆ ಹಾಕುತ್ತಿರುವ ಬಾಂಗ್ಲಾ ಮೂಲಭೂತವಾದಿಗಳ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿಂದೂ ಅಲ್ಪಸಂಖ್ಯಾತರ ವಿರುದ್ಧ Read more…

ಮಾಜಿ ಸಚಿವ ಮುನಿರತ್ನಗೆ ಎದುರಾಯ್ತು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೆಡಿಎಸ್ ಮುಖಂಡ ಮತ್ತು ಅವರ ಪತ್ನಿಯ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ನಂದಿನಿ ಲೇಔಟ್ Read more…

‘ಬಿಗ್ ಬಾಸ್’ ಸ್ಪರ್ಧಿ, ಸ್ಯಾಂಡಲ್ ವುಡ್ ನಟಿ ದೀಪಿಕಾ ದಾಸ್ ಗೆ ಬೆದರಿಕೆ: ದೂರು ದಾಖಲು

ಬೆಂಗಳೂರು: ‘ಬಿಗ್ ಬಾಸ್’ ಸ್ಪರ್ಧಿ, ನಟಿ ದೀಪಿಕಾ ದಾಸ್ ಮತ್ತು ಅವರ ಪತಿಗೆ ಬೆದರಿಕೆ ಹಾಕಿದ್ದು, ಈ ಬಗ್ಗೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೀಪಿಕಾ Read more…

BIG NEWS: ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಹಾಕಿದ ದುಷ್ಕರ್ಮಿ: ಪ್ರಕರಣ ದಾಖಲು

ಬೆಂಗಳೂರು: ಕನ್ನಡ ಕಿರುತೆರೆ ಖ್ಯಾತ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ದೀಪಿಕಾ ದಾಸ್ ತಾಯಿಗೆ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ದೀಪಿಕಾ ದಾಸ್ ತಾಯಿ ಪದ್ಮಲತಾ Read more…

BREAKING: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಕಿಡಿಗೇಡಿ ಹಾವೇರಿಯಲ್ಲಿ ಅರೆಸ್ಟ್

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದವನನ್ನು ಬಂಧಿಸಲಾಗಿದೆ. ಹಾವೇರಿಯಲ್ಲಿ ರಾಜಸ್ಥಾನದ ಮೂಲದ ಬಿಕಾರಾಮ್ ಎಂಬುವನನ್ನು ಬಂಧಿಸಲಾಗಿದೆ. ಹಾವೇರಿಯ ಗೌಡರ ಓಣಿಯ ರೂಮ್ ನಲ್ಲಿ Read more…

BIG NEWS: ಆಧ್ಯಾತ್ಮ ವಿಷಯಗಳ ‘ಕಂಟೆಂಟ್ ಕ್ರಿಯೇಟರ್’ 10 ವರ್ಷದ ಬಾಲಕನಿಗೆ ಜೀವ ಬೆದರಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಆಧ್ಯಾತ್ಮ ವಿಷಯದ ಕುರಿತು ಮಾತನಾಡುವ 10 ವರ್ಷದ ಬಾಲಕನಿಗೆ ಲಾರೆನ್ಸ್ ಬಿಷ್ಣೊಯ್ ತಂಡದಿಂದ ಜೀವ ಬೆದರಿಕೆ ಬಂದಿದೆ ಎನ್ನಲಾಗಿದೆ. ಕಂಟೆಂಟ್ ಕ್ರಿಯೇಟರ್ ಅಭಿನವ್ ಆರೋರಾಗೆ ಜೀವ Read more…

‘ತಪ್ಪು ಮಾಡಿದೆ’: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ್ದ ಆರೋಪಿ ಕ್ಷಮೆಯಾಚನೆ

ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ನೊಂದಿಗಿನ “ಹಗೆತನ” ಕೊನೆಗಾಣಿಸಲು ಬಾಲಿವುಡ್ ನಟ ಸಲ್ಮಾನ್ ಖಾನ್‌ನಿಂದ 5 ಕೋಟಿ ರೂ.ಗೆ ಬೇಡಿಕೆಯಿಟ್ಟ ವ್ಯಕ್ತಿ, ತಾನು ತಪ್ಪು ಮಾಡಿದ್ದೇನೆ ಎಂದು ಕ್ಷಮೆಯಾಚಿಸಿದ್ದಾರೆ. Read more…

BREAKING: ಪುಣೆ ಚಿನ್ನಾಭರಣ ವ್ಯಾಪಾರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬೆದರಿಕೆ: 10 ಕೋಟಿ ರೂ.ಗೆ ಬೇಡಿಕೆ

ಪುಣೆ: ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆ ಪ್ರಕರಣ ಮತ್ತು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಡುವಿನ ಸಂಭವನೀಯ ಸಂಪರ್ಕದ ಕುರಿತು ಮಹಾರಾಷ್ಟ್ರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಶಂಕಿತರನ್ನು Read more…

ತನ್ನ ವಿರುದ್ಧ ಸಾಕ್ಷ್ಯ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ; ಜೈಲಿನಿಂದಲೇ ಕರೆ ಮಾಡಿ ಬೆದರಿಕೆ ಹಾಕಿದ ರೌಡಿಶೀಟರ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್ ಫೋನ್ ಗಳು ಆಕ್ಟೀವ್ ಆಗಿವೆ ಎನ್ನಲಾಗುತ್ತಿದೆ. ರೌಡಿಶೀಟರ್ ಒಬ್ಬ ಜೈಲಿನಿಂದಲೇ ಮೊಬೈಲ್ ಮೂಲಕ ಕರೆ ಮಾಡಿ ಬೆದರಿಕೆ ಹಾಕಿರುವ ಘಟನೆ Read more…

ಪತ್ರಕರ್ತನ ಪತ್ನಿಗೆ ಆಸಿಡ್ ಹಾಕುವುದಾಗಿ ಬೆದರಿಕೆ: ದೂರು ದಾಖಲು

ಬೆಂಗಳೂರು: ವ್ಯಕ್ತಿಯೋರ್ವ ಪರ್ತಕರ್ತನ ಪತ್ನಿಗೆ ಆಸಿಡ್ ಹಾಕುವುದಾಗಿ ಬೆದರಿಕೆಯೊಡ್ಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂಧಿದೆ. ನಿಕಿತ್ ಶೆಟ್ಟಿ ಎಂಬಾತ ಪತ್ರಕರ್ತ ಶಹಭಾಜ್ ಅನ್ಸರ್ ವರ ಪತ್ನಿಗೆ ಜೀವ ಬೆದರಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...