alex Certify ಬೆದರಿಕೆ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಭಾರತಕ್ಕೆ ಮತ್ತೊಮ್ಮೆ ಬೆದರಿಕೆ ಹಾಕಿದ ಖಲಿಸ್ತಾನಿ ಭಯೋತ್ಪಾದಕ ಪನ್ನುನ್!

ನವದೆಹಲಿ: ಕೆನಡಾ ಮೂಲದ ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್ಜೆ) ಮುಖಂಡ ಗುರುಪತ್ವಂತ್ ಸಿಂಗ್ ಪನ್ನುನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಮಾತನಾಡುತ್ತಾ, ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು Read more…

BIG NEWS : ಡಿ. 13ರಂದು ಸಂಸತ್ ಭವನದ ಮೇಲೆ ದಾಳಿ ಮಾಡುತ್ತೇವೆ : ಖಲಿಸ್ತಾನಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನು ಬೆದರಿಕೆ

ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನು ಅವರು ಡಿಸೆಂಬರ್ 13 ರಂದು ಸಂಸತ್ ಭವನದ ಮೇಲೆ ದಾಳಿ ನಡೆಸುವುದಾಗಿ ಮತ್ತೊಮ್ಮೆ ಬೆದರಿಕೆ ಹಾಕಿದ್ದಾನೆ.  ಭಾರತದ ಮೇಲೆ Read more…

ಕಿರಿಯ ವಕೀಲೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ: ವಕೀಲನ ಸನ್ನದು ಅಮಾನತು

ಬೆಂಗಳೂರು: ಕಿರಿಯ ವಕೀಲಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ವಕೀಲ ಹೆಚ್. ಮಂಜುನಾಥ್(46) ಅವರ ಸನ್ನದು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ. ಕರ್ನಾಟಕ ವಕೀಲರ Read more…

BIGG NEWS : ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮತ್ತೆ ಬೆದರಿಕೆ ಹಾಕಿದ ಖಲಿಸ್ತಾನಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನು : ವಿಡಿಯೋ ಬಿಡುಗಡೆ

ಕೆನಡಾ :  ಖಲಿಸ್ತಾನಿ ಉಗ್ರ ಗುರ್ಪತ್ವಂತ್ ಸಿಂಗ್ ಪನ್ನು ಮತ್ತೊಮ್ಮೆ ವಿಡಿಯೋ ಬಿಡುಗಡೆ ಮಾಡಿ ಬೆದರಿಕೆ ಹಾಕಿದ್ದಾನೆ. ಪನ್ನು ಈ ವೀಡಿಯೊ ಭಾರತದ ಅಹಮದಾಬಾದ್ನಲ್ಲಿ ನಡೆಯಲಿರುವ ವಿಶ್ವಕಪ್ ಫೈನಲ್ಗೆ Read more…

ಅಶ್ಲೀಲ ಫೋಟೋ ಕಳಿಸಿ ಬೆದರಿಕೆ; ಬರೋಬ್ಬರಿ 9 ಲಕ್ಷ ಹಣ ದೋಚಿದ ವಂಚಕ

ಧಾರವಾಡ: ವಂಚಕರು ಹಣ ದೋಚಲು ಏನೆಲ್ಲ ನಾಟಕವಾಡುತ್ತಾರೆ ನೋಡಿ. ವ್ಯಕ್ತಿಯೋರ್ವ ಆಪ್ ಮೂಲಕ ಹಣ ವರ್ಗಾಯಿಸಿ ಬಳಿಕ ನಿಮಗೆ ಸಾಲ ಕೊಟ್ಟಿದ್ದೇನೆ ಮರು ಪಾವತಿಸಬೇಕು ಇಲ್ಲವಾದಲ್ಲಿ ಅಶ್ಲೀಲ ಫೋಟೋಗಳನ್ನು Read more…

ಸರ್ಕಾರಿ ಅಧಿಕಾರಿ ಬೆದರಿಸಿ 1.50 ಲಕ್ಷ ರೂ. ಪಡೆದ ಪತ್ರಕರ್ತರು, RTI ಕಾರ್ಯಕರ್ತ ಅರೆಸ್ಟ್

ಥಾಣೆ: ಸರ್ಕಾರಿ ಅಧಿಕಾರಿಗಳಿಗೆ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್ ಮಾಡಿ ದೊಡ್ಡ ಮೊತ್ತದ ಹಣ ಸುಲಿಗೆ ಮಾಡಲು ಹೊರಟಿದ್ದ ಆರ್‌ಟಿಐ ಕಾರ್ಯಕರ್ತ ಮತ್ತು ಪತ್ರಕರ್ತರನ್ನು ಥಾಣೆ ಪೊಲೀಸರು ಬಂಧಿಸಿದ್ದಾರೆ. ಅಧಿಕಾರಿ Read more…

BIGG NEWS : ನ.19 ರಂದು ಏರ್ ಇಂಡಿಯಾ ಸ್ಪೋಟಕ್ಕೆ ಖಲಿಸ್ತಾನಿ ಉಗ್ರರ ಸ್ಕೆಚ್ : ಭದ್ರತೆ ಹೆಚ್ಚಿಸಲು ಕೆನಡಾಕ್ಕೆ ಭಾರತ ಮನವಿ

ನವದೆಹಲಿ : ನವೆಂಬರ್ 19 ರಂದು ಏರ್ ಇಂಡಿಯಾ ವಿಮಾನದಲ್ಲಿ ಸಿಖ್ಖರ್ ಪ್ರಯಾಣ ಮಾಡಬೇಡಿ ಮಾಡಬೇಡಿ, ಒಂದು ವೇಳೆ ಪ್ರಯಾಣ ಮಾಡಿದ್ರೆ ನಿಮಗೆ ಅಪಾಯ ಸಂಭವಿಸಲಿದೆ ಎಂದು ಖಲಿಸ್ತಾನಿ Read more…

ಕಚೇರಿಗೆ ನುಗ್ಗಿ ವಿಡಿಯೋ ಮಾಡಿ ಮಹಿಳಾ ಅಧಿಕಾರಿಗೆ ಬೆದರಿಕೆ: ಆರೋಪಿ ಅರೆಸ್ಟ್

ಬೆಂಗಳೂರು: ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಶೇಷಾದ್ರಿಪುರಂ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಅರುಣ್ ಕುಮಾರ್ ನನ್ನು ಬಂಧಿಸಿದ್ದಾರೆ. ಬಿಬಿಎಂಪಿ ಪಶ್ಚಿಮ ವಲಯದ Read more…

ಗ್ರಾಮ ಪಂಚಾಯತ್ ಪಿಡಿಒ ಗೆ ಗನ್ ತೋರಿಸಿ ಬೆದರಿಕೆ ಹಾಕಿದ ಸದಸ್ಯ

ವಿಜಯಪುರ: ಗ್ರಾಮ ಪಂಚಾಯತ್ ಸದಸ್ಯನೊಬ್ಬ ಪಿಡಿಒಗೆ ಗನ್ ಪಾಯಿಂಟ್ ನಲ್ಲಿ ಧಮ್ಕಿ ಹಾಕಿದ ಘಟನೆ ವಿಜಯಪುರ ಜಿಲ್ಲೆಯ ದೇವರನಿಂಬರಗಿಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ Read more…

ಸಿನಿಮಾ ಚಿತ್ರೀಕರಣ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ

ಬೆಂಗಳೂರು: ಚಿತ್ರೀಕರಣಗೊಂಡ ಸಿನಿಮಾ ದೃಶ್ಯಗಳಿದ್ದ ಹಾರ್ಡ್ ಡಿಸ್ಕ್ ಕೊಡದೇ ನಿರ್ಮಾಪಕರಿಗೆ ಜೀವ ಬೆದರಿಕೆ ಹಾಕಿದ್ದ ಛಾಯಾಗ್ರಾಹಕನ ವಿರುದ್ಧ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ನಿರ್ಮಾಪಕಿ ಪಿ.ಆರ್. Read more…

ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಬೆದರಿಕೆ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

ದಾವಣಗೆರೆ: ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಜಗಳೂರು ತಾಲೂಕಿನ Read more…

BREAKING: ಬಾಂಬ್ ಬೆದರಿಕೆ ಕರೆ; ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ತಪಾಸಣೆ

ಕೊಚ್ಚಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ತಪಾಸಣೆ ಕಾರ್ಯ ನಡೆಸಲಾಗಿದೆ. Read more…

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ

ಶಿವಮೊಗ್ಗ: ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಹೋಗಿದ್ದ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗಿದೆ. ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾಗರ Read more…

BIG NEWS: ಶಾಸಕರ ಪುತ್ರನಿಂದ ಮುಖ್ಯೋಪಾದ್ಯಾಯರಿಗೆ ಬೆದರಿಕೆ; ದೂರು ದಾಖಲು

ಕಲಬುರ್ಗಿ: ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಮುಖ್ಯೋಪಾಧ್ಯಾಯರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ಅವರ ಪುತ್ರ ಅರುಣ್ ಪಾಟೀಲ್, ಸರ್ಕಾರಿ ಶಾಲೆ ಮುಖ್ಯೋಪಾಧ್ಯಾರಿಗೆ Read more…

ದೂರವಾದ ಗಂಡನಿಂದ 6 ಕೋಟಿ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟ ಪತ್ನಿ ವಿರುದ್ಧ ಬೆದರಿಕೆ ಪ್ರಕರಣ ದಾಖಲು

ಇಂದೋರ್: ಬೇರ್ಪಟ್ಟ ಪತಿಯಿಂದ ವಿಚ್ಛೇದನ ಕೋರಿ ಆರು ಕೋಟಿ ರೂಪಾಯಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದ ಮಹಿಳೆಯ ವಿರುದ್ಧ ಮಧ್ಯಪ್ರದೇಶ ಪೊಲೀಸರು ಬೆದರಿಕೆಯ ಪ್ರಕರಣವನ್ನು ದಾಖಲಿಸಿದ್ದಾರೆ. ಭನ್ವಾರ್ಕುವಾ ಪೊಲೀಸ್ ಠಾಣೆಯ Read more…

ಸಿಎಂ ಸಿದ್ದರಾಮಯ್ಯಗೆ ಜೀವ ಬೆದರಿಕೆ ಆರೋಪ: ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಾಜಿ ಸಚಿವ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೈಕೋರ್ಟ್ ಮೊರೆ ಹೋಗಿದ್ದಾರೆ, ಸಿದ್ದರಾಮಯ್ಯ ಅವರನ್ನು Read more…

ಖಲಿಸ್ತಾನಿಗಳಿಂದ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್ ಗೆ ‘ಝಡ್ ಪ್ಲಸ್’ ಭದ್ರತೆ ನೀಡಿದ ಕೇಂದ್ರ

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ದೇಶ ಮತ್ತು ವಿದೇಶಗಳಿಂದ ಖಲಿಸ್ತಾನಿಗಳ ಬೆದರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರಿಗೆ ‘ಝಡ್-ಪ್ಲಸ್’ ಸಶಸ್ತ್ರ ಭದ್ರತೆಯನ್ನು ನೀಡಿದೆ. 49 ವರ್ಷದ Read more…

BIG NEWS: ಸಿಎಂ ಸಿದ್ದರಾಮಯ್ಯಗೆ ಬಿಜೆಪಿಯಿಂದ ಜೀವ ಬೆದರಿಕೆಯಿದೆ; ಎಂ. ಲಕ್ಷ್ಮಣ್ ಆರೋಪ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈಗಲೂ ಬಿಜೆಪಿಯಿಂದ ಜೀವಬೆದರಿಕೆಯಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ಜೀವ ಬೆದರಿಕೆಯಿರುವುದರಿಂದಲೇ ಕ್ರಮಕ್ಕೆ ಒತ್ತಾಯ ಮಾಡುತ್ತಿದ್ದೇವೆ. Read more…

ಪಾರ್ಕಿಂಗ್ ವಿಚಾರಕ್ಕೆ ಜಗಳ; ಏರ್ ಗನ್ ತೋರಿಸಿ ಬೆದರಿಕೆ

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದದಲ್ಲಿ ಏರ್ ಗನ್ ತೋರಿಸಿ ವ್ಯಕ್ತಿಯೊಬ್ಬನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮುಂಬೈನ ಆಂಟೊಪ್ ಹಿಲ್ ಪೊಲೀಸರು 35 ವರ್ಷದ ಆರೋಪಿಯನ್ನ ಬಂಧಿಸಿದ್ದಾರೆ. Read more…

ಖ್ಯಾತ ನಟಿಯಿಂದ ಶಾಕಿಂಗ್ ಮಾಹಿತಿ ಬಹಿರಂಗ: ನಟ ಸಲ್ಮಾನ್ ಖಾನ್ ನಿಂದ ದೂರ ಇರುವಂತೆ ಬೆದರಿಕೆ

ನಟ ಸಲ್ಮಾನ್ ಖಾನ್‌ ನಿಂದ ದೂರ ಉಳಿಯುವಂತೆ ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್ ಎಚ್ಚರಿಕೆ ನೀಡಿದೆ ಎಂದು ನಟಿ ರಾಖಿ ಸಾವಂತ್ ಬಹಿರಂಗಪಡಿಸಿದ್ದಾರೆ ಸಲ್ಮಾನ್ ಖಾನ್ Read more…

ರಾಸಲೀಲೆ ವಿಡಿಯೋ ಬಯಲು ಮಾಡುವುದಾಗಿ ಸುದೀಪ್ ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ…?

ಬೆಂಗಳೂರು: ನಟ ಸುದೀಪ್ ಅವರಿಗೆ ಜೀವ ಬೆದರಿಕೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೊತೆಯಲ್ಲಿದ್ದವರಿಂದಲೇ ಸಂಚು ನಡೆದಿದೆ ಎಂದು ಹೇಳಲಾಗಿದೆ. ಸಿನಿಮಾರಂಗದವರ ಕೈವಾಡವಿದೆ ಎಂದು ಈಗಾಗಲೇ ಸುದೀಪ್ ಹೇಳಿದ್ದಾರೆ. Read more…

BIG NEWS: ಪಂಜಾಬ್ ಮುಖ್ಯಮಂತ್ರಿ ಭಗವಂತ ಸಿಂಗ್ ಮಾನ್ ಪುತ್ರಿಗೆ ಜೀವ ಬೆದರಿಕೆ

ಸಿಖ್ ಮೂಲಭೂತವಾದಿ ಪ್ರಚಾರಕ ಅಮೃತ್ ಪಾಲ್ ಸಿಂಗ್ ಹಾಗೂ ಅವರ ಸಹಚರರ ಬಂಧನಕ್ಕಾಗಿ ಪಂಜಾಬ್ ನಲ್ಲಿ ಪೊಲೀಸರು ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದು, ಇದರ ಮಧ್ಯೆ ಖಲಿಸ್ತಾನಿ ಆರ್ಮಿ Read more…

Watch Video | ಸಲ್ಮಾನ್ ಖಾನ್‌ ಗೆ ಬಂದ ಜೀವ ಬೆದರಿಕೆ ಕುರಿತಂತೆ ರಾಖಿ ಸಾವಂತ್‌ ನೀಡಿದ್ದಾರೆ ಈ ಹೇಳಿಕೆ

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಿಂದ ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆ ಅವರ ಅಭಿಮಾನಿಗಳು ಮತ್ತು ಕಲಾವಿದರು ಸಲ್ಮಾನ್ ಖಾನ್ ಸುರಕ್ಷತೆ ಬಗ್ಗೆ ಪ್ರಾರ್ಥಿಸ್ತಿದ್ದಾರೆ. ಈ Read more…

ನಟಿ, ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ: ಪ್ರಿಯಾಂಕಾ ಗಾಂಧಿ ಪಿಎ ವಿರುದ್ಧ ಎಫ್ಐಆರ್

ಮೀರತ್: ನಟಿ ಮತ್ತು ಬಿಗ್ ಬಾಸ್ ಸ್ಪರ್ಧಿಯಾಗಿರುವ ಅರ್ಚನಾ ಗೌತಮ್ ಅವರಿಗೆ ಬೆದರಿಕೆ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪಿಎ ಸಂದೀಪ್ ಸಿಂಗ್ ವಿರುದ್ಧ ಎಫ್ಐಆರ್ Read more…

ಫೇಸ್ ಬುಕ್ ನಲ್ಲಿ ಬೆದರಿಕೆ ಹಾಕಿದ ಬೆನ್ನಲ್ಲೇ ಲಾಟರಿ ಅಂಗಡಿಗೆ ಬೆಂಕಿ; ಶಾಕಿಂಗ್‌ ವಿಡಿಯೋ ವೈರಲ್

ಲಾಟರಿ ಅಂಗಡಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ ಬೆನ್ನಲ್ಲೇ ಕೇರಳದಲ್ಲಿ ವ್ಯಕ್ತಿಯೊಬ್ಬ ಅಂಗಡಿಗೆ ಬೆಂಕಿಹಚ್ಚಿ ಬಂಧನಕ್ಕೊಳಗಾಗಿದ್ದಾನೆ. ತ್ರಿಪ್ಪುನಿತುರಾ ದಲ್ಲಿ ಶುಕ್ರವಾರ ಸಂಜೆ 5.40ರ ಸುಮಾರಿಗೆ ಈ ಘಟನೆ ನಡೆದಿದೆ. Read more…

ಮತ್ತೆ ಬಾಲ ಬಿಚ್ಚಿದ ನಿಷೇಧಿತ ಪಿಎಫ್ಐ: ಸ್ವಾಮೀಜಿಗೆ ಬೆದರಿಕೆ; ಕೇಂದ್ರದಿಂದ ‘ವೈ ಕೆಟಗರಿ’ ಭದ್ರತೆ

ಬೆಂಗಳೂರು: ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯರು ಮತ್ತೆ ಬಾಲ ಬಿಚ್ಚಿದ್ದಾರೆ. ಯತಿರಾಜರಾಮಾನುಜ ಜೀಯರ್ ಸ್ವಾಮೀಜಿಗೆ ಜೀವ ಬೆದರಿಕೆ ಹಾಕಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆಯ ಯದುಗಿರಿ ಮಠದ Read more…

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವಿರುದ್ಧ ದೂರು

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಓಂಕಾರ ತಾಳಗುಪ್ಪ ಸಾಗರ ನಗರ Read more…

ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್; ಅಪ್ರಾಪ್ತ ವಿದ್ಯಾರ್ಥಿಯಿಂದ ಇ ಮೇಲ್ ಸಂದೇಶ ರವಾನೆಯಾಗಿರುವುದು ಬಹಿರಂಗ

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪ್ರಾಪ್ತ ವಿದ್ಯಾರ್ಥಿ ಇ-ಮೇಲ್ ಸಂದೇಶ ಕಳುಹಿಸಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ಗೂಗಲ್ ಮೂಲಕ ಐಡಿ Read more…

ನಡುರಸ್ತೆಯಲ್ಲೇ ಪೊಲೀಸ್‌ ಪೇದೆ ಕಾಲರ್‌ ಹಿಡಿದು ಹಲ್ಲೆ; ವಿಡಿಯೋ ವೈರಲ್

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ಪೊಲೀಸರ ಕಾಲರ್ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ Read more…

ಅಧಿಕಾರಿಗಳಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿದ್ದ ಕಾಂಗ್ರೆಸ್ ಮುಖಂಡ, ಪತ್ನಿ ಅರೆಸ್ಟ್

ಮೈಸೂರು: ನೋಟಿಸ್ ನೀಡಲು ಬಂದಿದ್ದ ಅಧಿಕಾರಿಗೆ ಮಚ್ಚು ತೋರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗೆ ಮಚ್ಚು ತೋರಿಸಿದ ದಂಪತಿಯನ್ನು ಬಂಧಿಸಲಾಗಿದೆ ಎಂದು ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...