alex Certify ಬೆದರಿಕೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ವೆಬ್​ಸಿರೀಸ್​ನಿಂದ ಪ್ರೇರಣೆ: 12 ಲಕ್ಷ ರೂ.ಗೆ ಬೇಡಿಕೆಯಿಟ್ಟು ಪ್ರಾಣ ಬೆದರಿಕೆ ಒಡ್ಡಿದ ಯುವಕ….!

ಕ್ರೈಂ ವೆಬ್​ಸಿರೀಸ್​ನಿಂದ ಪ್ರೇರಣೆ ಪಡೆದ 18 ವರ್ಷದ ಯುವಕನೊಬ್ಬ ಗುರುಗ್ರಾಮ ಮೂಲದ ಕಂಪೆನಿಯೊಂದರ ಮಾನವ ಸಂಪನ್ಮೂಲ ಮುಖ್ಯಸ್ಥರಿಗೆ ಬೆದರಿಕೆ ಹಾಕಿ 12 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದಾನೆ. ಈ ಪ್ರಕರಣಕ್ಕೆ Read more…

ಕರ್ನಾಟಕ ಸೇರುವ ಠರಾವು ಪಾಸ್ ಮಾಡಿದ್ದಕ್ಕೆ ಬೆದರಿಕೆ ಹಾಕಿದ ಮಹಾರಾಷ್ಟ್ರ ಸರ್ಕಾರಕ್ಕೆ ಗಡಿನಾಡು ಕನ್ನಡಿಗರ ತಿರುಗೇಟು

ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಗ್ರಾಮಸ್ಥರು ಕರ್ನಾಟಕಕ್ಕೆ ಸೇರುವುದಾಗಿ ಹೇಳಿದ್ದಕ್ಕೆ ಮಹಾರಾಷ್ಟ್ರ ಸರ್ಕಾರ ಬೆದರಿಕೆ ಹಾಕಿದೆ. ಗ್ರಾಮ ಪಂಚಾಯಿತಿ ವಿಸರ್ಜಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಬೆದರಿಸಿದ್ದು, ಈ ಮೂಲಕ ಉದ್ಧಟತನ Read more…

BREAKING: ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಎಫ್ಐಆರ್

ತುಮಕೂರು: ಬಿಜೆಪಿ ಮಾಜಿ ಶಾಸಕ ಬಿರೇಸ್ ಸುರೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ. ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ತುಮಕೂರು ಗ್ರಾಮಾಂತರ ಶಾಸಕ ಬಿ.ಸಿ. ಗೌರಿಶಂಕರ್ Read more…

ಸಲ್ಮಾನ್ ಖಾನ್ ಭದ್ರತೆಯಲ್ಲಿ ಮತ್ತಷ್ಟು ಹೆಚ್ಚಳ; ಮಹಾರಾಷ್ಟ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ಜೀವ ಬೆದರಿಕೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಈಗಾಗಲೇ ಭದ್ರತೆಯನ್ನು ನೀಡಲಾಗಿದ್ದು, ಇದೀಗ ಅದನ್ನು ಮತ್ತಷ್ಟು ಹೆಚ್ಚಳ ಮಾಡಲಾಗಿದೆ. ಸಲ್ಮಾನ್ ಖಾನ್ ಅವರಿಗೆ Read more…

ಗನ್‌ ಗುರಿಯಿಟ್ಟು ಕಾರು ಕದ್ದ ದುಷ್ಕರ್ಮಿಗಳು;‌ ಬೆಚ್ಚಿಬೀಳಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಗನ್‌ ತೋರಿಸಿ ಬೆದರಿಸಿ ಕಾರನ್ನೇ ಹೈಜಾಕ್‌ ಮಾಡಿರೋ ಘಟನೆ ದೆಹಲಿಯಲ್ಲಿ ನಡೆದಿದೆ. ಅಕ್ಟೋಬರ್ 29 ರಂದು ಬೆಳಿಗ್ಗೆ 5:20ರ ಸುಮಾರಿಗೆ ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ನಡೆದ ಪ್ರಕರಣ ಇದು. Read more…

BREAKING NEWS: ತಡರಾತ್ರಿ ಹರ್ಷ ಕುಟುಂಬಕ್ಕೆ ದುಷ್ಕರ್ಮಿಗಳ ಬೆದರಿಕೆ, ಯುವಕನ ಮೇಲೆ ಹಲ್ಲೆ: ಶಿವಮೊಗ್ಗ ಮತ್ತೆ ಪ್ರಕ್ಷುಬ್ಧ

ಶಿವಮೊಗ್ಗ: ಶಿವಮೊಗ್ಗ 8 ತಿಂಗಳ ಹಿಂದೆ ಕೊಲೆಯಾಗಿದ್ದ ಹರ್ಷ ಕುಟುಂಬದವರಿಗೆ ದುಷ್ಕರ್ಮಿಗಳು ತಡರಾತ್ರಿ ಬೆದರಿಕೆ ಹಾಕಿದ್ದಾರೆ. ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಹರ್ಷನ ಕುಟುಂಬದವರಿಗೆ ಅನ್ಯ ಕೋಮಿನ Read more…

BIG NEWS: ಶಾಸಕರ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಮಂಗಳೂರು: ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಬೆದರಿಕೆಯೊಡ್ಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಬೆಳ್ತಂಗಡಿ ಶಾಸಕ ಹರೀಶ್ Read more…

BIG NEWS: ಕೇವಲ 10 ಸೆಕೆಂಡ್ ನಲ್ಲಿ ನಿಮ್ಮನ್ನು ಮುಗಿಸ್ತೀವಿ; RSS ಪ್ರಮುಖರಿಗೆ SDPI ಮುಖಂಡನ ಧಮ್ಕಿ

ತಿರುವನಂತಪುರಂ: ಪಿಎಫ್ಐ ಹಾಗೂ ಎಸ್ ಡಿ ಪಿ ಐ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿ ಹಲವರನ್ನು ಬಂಧಿಸಿರುವ ಬೆನ್ನಲ್ಲೇ ಕೇರಳದಲ್ಲಿ ಎಸ್ ಡಿ Read more…

‘ಸ್ನೇಹಿತೆ’ ಎಂದುಕೊಂಡು ನಗ್ನ ಫೋಟೋ ಕಳಿಸಿದ ಮಹಿಳೆಗೆ ಬಿಗ್ ಶಾಕ್: ಕಸ್ಟಮ್ಸ್ ಅಧಿಕಾರಿ ಪತ್ನಿಯ ಖಾಸಗಿ ಚಿತ್ರ ಬಹಿರಂಗಪಡಿಸುವುದಾಗಿ 12 ಲಕ್ಷ ಸುಲಿಗೆ ಮಾಡಿದ್ದ ಕಿಡಿಗೇಡಿ ಅರೆಸ್ಟ್

ನವಿಮುಂಬೈ: ಕಸ್ಟಮ್ಸ್ ಅಧಿಕಾರಿಯೊಬ್ಬರ ಪತ್ನಿಯ ಖಾಸಗಿ ಚಿತ್ರಗಳನ್ನು ಆನ್‌ ಲೈನ್‌ ನಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿ ಬ್ಲಾಕ್‌ ಮೇಲ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಫೆಬ್ರವರಿ 2021 ರಲ್ಲಿ ಇನ್‌ Read more…

BIG BREAKING: ಅಮೆರಿಕದಲ್ಲಿ ವಿಮಾನ ಅಪಹರಣ; ವಾಲ್ ಮಾರ್ಟ್ ಕಟ್ಟಡಕ್ಕೆ ಫ್ಲೈಟ್ ಡಿಕ್ಕಿ ಹೊಡೆಸುವುದಾಗಿ ಬೆದರಿಕೆ

ಟುಪೆಲೋ(ಮಿಸಿಸಿಪ್ಪಿ): ವಿಮಾನವನ್ನು ಕಟ್ಟಡಕ್ಕೆ ಡಿಕ್ಕಿ ಹೊಡೆಸುವುದಾಗಿ ವಿಮಾನವನ್ನು ಅಪಹರಿಸಿದ ಪೈಲಟ್ ಬೆದರಿಕೆ ಹಾಕಿದ್ದ ಘಟನೆ ನಡೆದಿದೆ. ವಾಲ್ ಮಾರ್ಟ್ ಕಟ್ಟಡಕ್ಕೆ ವಿಮಾನವನ್ನು ಡಿಕ್ಕಿ ಹೊಡೆಸುವುದಾಗಿ ಪೈಲಟ್ ಬೆದರಿಕೆ ಹಾಕಿದ್ದಾನೆ. Read more…

ಜೀವ ಬೆದರಿಕೆ ಆರೋಪ: ಸಚಿವ ಆನಂದ್ ಸಿಂಗ್ ಸೇರಿ ನಾಲ್ವರ ವಿರುದ್ಧ ಕೇಸ್ ದಾಖಲು

ಹೊಸಪೇಟೆ: ಸಚಿವ ಆನಂದ್ ಸಿಂಗ್ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಎದುರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಕುಟುಂಬದ ದೂರಿನ ಮೇರೆಗೆ Read more…

ವಿಡಿಯೋ ಕಾಲ್ ಮಾಡಿ ಬೆತ್ತಲಾದ ಯುವತಿ: ಯುವಕನಿಗೆ ಬಿಗ್ ಶಾಕ್

ಮೈಸೂರು: ವಿಡಿಯೋ ಕಾಲ್ ಮಾಡಿ ಯುವಕನಿಗೆ ಯುವತಿಯಿಂದ ಬ್ಲಾಕ್ ಮೇಲ್ ಮಾಡಲಾಗಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ವಾಸುಗೆ ಹಣ ನೀಡುವಂತೆ ಯುವತಿ ಬ್ಲಾಕ್ ಮೇಲ್ ಮಾಡಿದ್ದಾಳೆ. ವಿಡಿಯೋ Read more…

ಸಿಎಂ ಯೋಗಿ ಆದಿತ್ಯನಾಥ್ ಶಿರಚ್ಛೇದ ಬೆದರಿಕೆ: ಯುಪಿ ಪೊಲೀಸರ ತನಿಖೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಮೊರಾದಾಬಾದ್ ಪೊಲೀಸರ ನಕಲಿ ಪೇಜ್ ಸೃಷ್ಟಿಸಿ ಫೇಸ್‌ ಬುಕ್‌ ನಲ್ಲಿ ಪಾಕಿಸ್ತಾನದ ಧ್ವಜ ಹಾಕಲಾಗಿದೆ. Read more…

BIG NEWS: ಮುಂಬೈ ಪೊಲೀಸರಿಗೆ ಕರೆ ಮಾಡಿ 26/11 ದಾಳಿ ಮರುಕಳಿಸಲಿದೆ ಎಂದು ಬೆದರಿಕೆ; ಪಾಕಿಸ್ತಾನದಿಂದ ಫೋನ್ ಬಂದಿರುವ ಹಿನ್ನೆಲೆಯಲ್ಲಿ ಹೈ ಅಲರ್ಟ್

ಪಾಕಿಸ್ತಾನದ ಫೋನ್ ಸಂಖ್ಯೆಯಿಂದ ಮುಂಬೈ ಪೊಲೀಸರಿಗೆ ಕರೆ ಮಾಡಿರುವ ವ್ಯಕ್ತಿ 26/11 ದಾಳಿ ಪ್ರಕರಣ ಮರುಕಳಿಸಲಿದೆ ಎಂದು ಬೆದರಿಕೆ ಹಾಕಿರುವುದಲ್ಲದೆ, ಉದಯಪುರದ ಟೈಲರ್ ಕೊಲೆ ನಡೆದಂತೆ ಮತ್ತಷ್ಟು ಹತ್ಯೆಗಳು Read more…

ಮುಖ್ಯಮಂತ್ರಿಗೇ ಬೆದರಿಕೆ ಹಾಕಿದ ಸಿದ್ದರಾಮಯ್ಯ ವಿರುದ್ಧ ದೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮುಖಂಡರೊಬ್ಬರು ಟಿ. ನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಿಗೆ Read more…

ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಜಿ ಪತ್ನಿಯ ಅನೈತಿಕ ಸಂಬಂಧದ ರಹಸ್ಯ ಬಿಚ್ಚಿಟ್ಟ ನಟ….!

ಕಿರುತೆರೆ ನಟ ಕರಣ್ ಮೆಹ್ರಾ ಹಾಗೂ ಆತನ ಮಾಜಿ ಪತ್ನಿ ನಿಶಾ ರಾವಲ್ ನಡುವಿನ ಜಗಳ ಈಗ ಮತ್ತೆ ಬೀದಿಗೆ ಬಂದಿದೆ. 2021 ರಲ್ಲಿ ಪರಸ್ಪರರ ವಿರುದ್ಧ ಅನೈತಿಕ Read more…

ಭೋವಿ ಗುರುಪೀಠದ ಶ್ರೀಗಳು, ಶಾಸಕರಿಗೆ ಬೆದರಿಕೆ ಹಾಕಿದ್ದ ವೈದ್ಯ ಅರೆಸ್ಟ್

ಚಿತ್ರದುರ್ಗ: ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀಗಳು ಮತ್ತು ಶಾಸಕರಾದ ಚಂದ್ರಪ್ಪ ಹಾಗೂ ಗೂಳಿಹಟ್ಟಿ ಶೇಖರ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವೈದ್ಯನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ Read more…

ಹೈಕೋರ್ಟ್ ಜಡ್ಜ್ ಗೇ ಬೆದರಿಕೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಳದ ಅಕ್ರಮಗಳ ಬಗ್ಗೆ ಪ್ರಶ್ನಿಸಿದ್ಧ ಹೈಕೋರ್ಟ್ ನ್ಯಾಯಮೂರ್ತಿಗೆ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ ಅವರು ಎಸಿಬಿ ಅಕ್ರಮಗಳ Read more…

BIG NEWS: ದೆಹಲಿ, ಮುಂಬೈ, ಯುಪಿ, ಗುಜರಾತ್‌ನಲ್ಲಿ ಅಲ್- ಖೈದಾದಿಂದ ಆತ್ಮಹತ್ಯಾ ದಾಳಿ ಬೆದರಿಕೆ

ಭಯೋತ್ಪಾದಕ ಸಂಘಟನೆ ಅಲ್-ಖೈದಾವು ದೆಹಲಿ, ಮುಂಬೈ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿ “ಪ್ರವಾದಿಯ ಗೌರವಕ್ಕಾಗಿ ಹೋರಾಟ”ದ ಹೆಸರಲ್ಲಿ ಆತ್ಮಾಹುತಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದೆ. ಬಿಜೆಪಿಯ ಕೆಲವು ನಾಯಕರು Read more…

ಸಾಮಾಜಿಕ ಕಾರ್ಯಕರ್ತ ಅರೆಸ್ಟ್: ಪಿಸ್ತೂಲ್ ತೋರಿಸಿ ಇಸ್ಪೀಟ್ ಕ್ಲಬ್ ಮಾಲೀಕರಿಂದ ಹಣ ವಸೂಲಿ ಆರೋಪ

ಬೆಂಗಳೂರು: ಸಿಸಿಬಿ ಪೊಲೀಸರು ಸಾಮಾಜಿಕ ಕಾರ್ಯಕರ್ತ ಅಶೋಕ್ ಕುಮಾರ್ ಅಡಿಗ ಅವರನ್ನು ಬಂಧಿಸಿದ್ದಾರೆ. ಬಂಧಿತ ಅಶೋಕ್ ಕುಮಾರ್ ಗೆ 10 ದಿನ ಸಿಸಿಬಿ ಕಸ್ಟಡಿಗೆ ವಹಿಸಿ ಬೆಂಗಳೂರಿನ ಒಂದನೇ Read more…

ಜೈಲಿನಲ್ಲಿರುವ ಸಿಸಿ ಕ್ಯಾಮೆರಾ ತೆರವುಗೊಳಿಸದಿದ್ದರೆ ಸತ್ಯಾಗ್ರಹದ ಬೆದರಿಕೆ ಹಾಕಿದ ಪ್ರೊಫೆಸರ್

ಜೈಲಿನ ಕೋಣೆಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿರುವುದನ್ನು ತೆಗೆಯದಿದ್ದರೆ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರೊಫೆಸರ್ ಜಿ.ಎನ್. ಸಾಯಿಬಾಬಾ ಬೆದರಿಕೆ ಹಾಕಿದ್ದಾರೆ. ನಾಗ್ಪುರದಲ್ಲಿ ಮಾವೋವಾದಿಗಳಿಗೆ Read more…

BIG NEWS: ED ಅಧಿಕಾರಿಗಳ ವಿರುದ್ದ ʼಶಿಯೋಮಿʼಯಿಂದ ಸ್ಪೋಟಕ ಹೇಳಿಕೆ

ಶಿಯೋಮಿ ಇಂಡಿಯಾ ಕಂಪನಿಯ ಉನ್ನತಾಧಿಕಾರಿಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆದರಿಕೆ ಹಾಕುತ್ತಿದ್ದಾರೆಂಬ ಆರೋಪಗಳು ಕೇಳಿ ಬಂದಿರುವುದು ಭಾರೀ ಸಂಚಲನ ಸೃಷ್ಟಿಸಿದೆ. ಜಾರಿ ನಿರ್ದೇಶನಾಲಯವು ಹೇಳುವ ರೀತಿಯಲ್ಲಿ ಹೇಳಿಕೆಗಳನ್ನು ನೀಡದಿದ್ದಲ್ಲಿ Read more…

ದೇವಾಲಯ ಸ್ಥಳಾಂತರ ವಿರೋಧಿಸಿ ಸಾಮೂಹಿಕ ಆತ್ಮಹತ್ಯೆ ಬೆದರಿಕೆ

ರೈಲು ನಿಲ್ದಾಣದೊಳಗೆ ಇರುವ 250 ವರ್ಷದಷ್ಟು ಹಳೆಯದಾಗಿರುವ ಚಾಮುಂಡ ದೇವಿ ದೇವಾಲಯವನ್ನು ಸ್ಥಳಾಂತರ ಮಾಡಿದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ. ಆಗ್ರಾದ ರಾಜಾ Read more…

ಪದವಿ ವಿದ್ಯಾರ್ಥಿನಿಗೆ ಬೆತ್ತಲೆ ಫೋಟೋ ಬೆದರಿಕೆ: ದುಡುಕಿನ ನಿರ್ಧಾರ

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಬೆತ್ತಲೆ ಫೋಟೋ ಕಳುಹಿಸುವಂತೆ ಬೆದರಿಕೆ ಹಾಕಿದ್ದರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. Read more…

BIG NEWS: ಯೋ ಯೋ ಹನಿ ಸಿಂಗ್ ಮೇಲೆ ಅಪರಿಚಿತರಿಂದ ಹಲ್ಲೆ; ಪೊಲೀಸ್ ದೂರು

ದೆಹಲಿ: ಕಾರ್ಯಕ್ರಮವೊಂದರಲ್ಲಿ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಖ್ಯಾತ ಸಂಗೀತಗಾರ ಹಿರ್ದೇಶ್ ಸಿಂಗ್ ಅಲಿಯಾಸ್ ಯೋ ಯೋ ಹನಿ ಸಿಂಗ್ ದೂರು ನೀಡಿದ್ದಾರೆ. ದಕ್ಷಿಣ ದೆಹಲಿಯ Read more…

SHOCKING: ಜೊತೆಯಾಗಿದ್ದ ಜೋಡಿ ಬೆದರಿಸಿ ಪ್ರಿಯಕರನ ಎದುರಲ್ಲೇ ಯುವತಿ ಮೇಲೆ ಅತ್ಯಾಚಾರ

ಚೆನ್ನೈ: ಕಡಲೂರು ಸಮೀಪದ ಕಮ್ಮಿಯನ್‌ ಪೇಟೆಯಲ್ಲಿ ಸೋಮವಾರ ರಾತ್ರಿ ತನ್ನ ಪ್ರಿಯಕರನ ಜೊತೆಗಿದ್ದ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಕಡಲೂರು ಪೊಲೀಸರು Read more…

BIG NEWS: ನ್ಯಾಯಮೂರ್ತಿಗಳಿಗೆ ಬೆದರಿಕೆ ಪ್ರಕರಣ; ಮತ್ತೋರ್ವ ಆರೋಪಿ ಪೊಲೀಸ್ ವಶಕ್ಕೆ

ಬೆಂಗಳೂರು: ಹಿಜಾಬ್ ಪ್ರಕರಣದ ತೀರ್ಪು ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಜಮಾಲ್ ಮಹಮ್ಮದ್ ಉಸ್ಮಾನಿಯ Read more…

ಹಾವು ತೋರಿಸಿ ಹಣ ಲೂಟಿ ಮಾಡ್ತಿದ್ದಾಳೆ ಚಾಲಾಕಿ ಮಹಿಳೆ….!

ತಮಿಳುನಾಡಿನಲ್ಲಿ ಚಾಲಾಕಿ ಮಹಿಳೆಯೊಬ್ಬಳು ನಾಗರಹಾವು ತೋರಿಸಿ, ಜನರನ್ನ ಬೆದರಿಸಿ ಹಣ ಪೀಕಿದ್ದಾಳೆ. ಮಹಿಳೆ ಹಾವಿನ ಜೊತೆಗಿರುವ ವಿಡಿಯೋ ವೈರಲ್‌ ಆಗ್ತಿದ್ದಂತೆ ಎಚ್ಚೆತ್ತ ಪೊಲೀಸರು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು, ತಲಾಶ್‌ Read more…

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಸದಸ್ಯರಿಂದ ಜೀವ ಬೆದರಿಕೆ, ರಕ್ಷಣೆ ಕೋರಿ ಸಭಾಪತಿಗೆ ಪತ್ರ

ಬೆಂಗಳೂರು: ಬಿಜೆಪಿ ಸದಸ್ಯರಿಂದ ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಬೇಕೆಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕಾಂಗ್ರೆಸ್ ಪಕ್ಷದ ವಿಧಾನಪರಿಷತ್ ಸದಸ್ಯರು ಪತ್ರ ಬರೆದಿದ್ದಾರೆ. ಬಿ.ಕೆ. ಹರಿಪ್ರಸಾದ್, Read more…

ಅತ್ಯಾಚಾರ ಸಂತ್ರಸ್ತೆ ವಿಚಾರಿಸಲು ಮನೆಗೆ ಬಂದು ಪದೇ ಪದೇ ಅತ್ಯಾಚಾರ ಎಸಗಿದ ಪೊಲೀಸ್ ಕೊಲೆ ಬೆದರಿಕೆ: ಮಹಿಳೆ ದೂರು

ಲಕ್ನೋ: ಕಳೆದ ಎರಡು ವರ್ಷಗಳಿಂದ ಪೊಲೀಸ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ 31 ವರ್ಷದ ಪೊಲೀಸ್ ವಿರುದ್ಧ 28 ವರ್ಷದ ಮಹಿಳೆ ಎಫ್‌ಐಆರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...