alex Certify ಬೆಲೆ ಏರಿಕೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬರದ ನಡುವೆ ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಶತಕ ಬಾರಿಸಿದ `ಈರುಳ್ಳಿ’ ದರ!

ಬೆಂಗಳೂರು : ರಾಜ್ಯದಲ್ಲಿ ಈರುಳ್ಳಿ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರಾಜ್ಯದ ಬಹುತೇಕ ಕಡೆ ಕೆಜಿಗೆ 70-90 ರೂ.ಗೆ ಮಾರಾಟವಾಗುತ್ತಿದ್ದು, ಜನಸಾಮಾನ್ಯರಿಗೆ ಟೊಮೆಟೊ ಬಳಿಕ ಈರುಳ್ಳಿ ಬೆಲೆ ಏರಿಕೆಯ Read more…

ʼಈರುಳ್ಳಿʼ ದರ ಏರಿಕೆಯಿಂದ ಕಂಗೆಟ್ಟವರಿಗೆ ಇಲ್ಲಿದೆ ಒಂದಷ್ಟು ಪರಿಹಾರ….!

ಹಬ್ಬ ಹರಿದಿನಗಳ ಮಧ್ಯೆ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ಪ್ರಸ್ತುತ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಂತಹ ಪ್ರಮುಖ ಉತ್ಪಾದಕ ರಾಜ್ಯಗಳಿಂದ ಈರುಳ್ಳಿ ದಾಸ್ತಾನು ತಡವಾಗಿ ಆಗಮಿಸಿದ Read more…

Onion Prices Rise : `ಕಣ್ಣೀರು’ ತರಿಸುತ್ತಿದೆ `ಈರುಳ್ಳಿ’ : ಕೆಜಿಗೆ 120- 150 ರೂ.ವರೆಗೆ ಏರಿಕೆ!

ನವದೆಹಲಿ :  ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಈರುಳ್ಳಿ ಬೆಲೆ ಏರಿಕೆ ಕಣ್ಣೀರು ತರಿಸುವಂತಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಈರುಳ್ಳಿ ಬೆಲೆ ದ್ವಿಗುಣಗೊಂಡಿದೆ. ಕೆಜಿಗೆ 120 ರೂ. Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಶತಕ ಬಾರಿಸಿದ ಈರುಳ್ಳಿ ದರ ಕೆಜಿಗೆ 100 ರೂ.ಗೆ ಮಾರಾಟ

ಬೆಂಗಳೂರು: ಕಳೆದ ವಾರದಿಂದ ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ ಶತಕ ಬಾರಿಸಿದೆ. ಹುಳಿಯಾರಿನಲ್ಲಿ ಭಾನುವಾರ ಕೆಜಿಗೆ 100 ರೂಪಾಯಿಗೆ ಈರುಳ್ಳಿ ಮಾರಾಟವಾಗಿದೆ. ಮಳೆ ಕೊರತೆಯಿಂದಾಗಿ ಈರುಳ್ಳಿ Read more…

ಅಂಗನವಾಡಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಶಾಕ್: ಬೆಲೆ ಏರಿಕೆ ಕಾರಣ ಮೊಟ್ಟೆ ಪೂರೈಕೆ ಸ್ಥಗಿತ

ಬೆಂಗಳೂರು: ಮೊಟ್ಟೆ ದರ ಏರಿಕೆಯಾಗಿರುವ ಕಾರಣದಿಂದ ಕರ್ನಾಟಕ ಸಹಕಾರ ಕೋಳಿ ಒಕ್ಕೂಟ ಹಾಗೂ ಇತರೆ ಗುತ್ತಿಗೆದಾರರು ಅಂಗನವಾಡಿಗಳಿಗೆ ಮೊಟ್ಟೆ ಪೂರೈಕೆ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿರುವ 65,911 ಅಂಗನವಾಡಿ Read more…

ಜನಸಾಮಾನ್ಯರಿಗೆ ಬಿಗ್ ಶಾಕ್ : ಬರದ ನಡುವೆ `ಆಹಾರ ಧಾನ್ಯ’ಗಳ ಬೆಲೆ ಗಗನಕ್ಕೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭೀಕರ ಬರದ ನಡುವೆ ರಾಜ್ಯದಲ್ಲಿ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಬೆಳೆಗಳಿಗೆ ಸಂಕಷ್ಟ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಗೋಧಿ ಬೆಲೆಯಲ್ಲಿ ಭಾರೀ ಏರಿಕೆ

ಬೆಂಗಳೂರು :  ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಬಿಗ್ ಶಾಕ್, ಮಂಗಳವಾರ ಗೋಧಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಗೋಧಿಗೆ ಹೆಚ್ಚಿನ ಬೇಡಿಕೆ ಹಿನ್ನೆಲೆಯಲ್ಲಿ ಗೋಧಿ ಬೆಲೆಯಲ್ಲಿ ಮಂಗಳವಾರ Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್ : ಅಕ್ಕಿ ಸೇರಿ ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಅಕ್ಕಿ, ದವಸ ಧಾನ್ಯದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ ಮೂರು ತಿಂಗಳಿನಿಂದ ಅಕ್ಕಿ ಬೆಲೆ ಕ್ವಿಂಟಾಲ್ ಗೆ 300 Read more…

ಬಿಯರ್ ಪ್ರಿಯರಿಗೆ `ಬ್ಯಾಡ್ ನ್ಯೂಸ್’ : ಬೆಲೆ ಏರಿಕೆಯ ಜೊತೆಗೆ ಬದಲಾಗಲಿದೆ ರುಚಿ!

ಬಿಯರ್ ಪ್ರಿಯರಿಗೆ ಕಹಿಸುದ್ದಿ, ಹೆಚ್ಚುತ್ತಿರುವ ಜಾಗತಿಕ ತಾಪಮಾನವು ಬಿಯರ್ ಗುಣಮಟ್ಟ ಮತ್ತು ರುಚಿಯನ್ನು ಬದಲಾಯಿಸುತ್ತಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಹೆಚ್ಚುತ್ತಿರುವ ಜಾಗತಿಕ ತಾಪಮಾನವು ಮಳೆ, ಅಂತರ್ಜಲ ಮತ್ತು ಕಾಡುಗಳ Read more…

ದಸರಾ ಹಬ್ಬಕ್ಕೆ `ಜನಸಾಮಾನ್ಯ’ರಿಗೆ ಬಿಗ್ ಶಾಕ್ : ಅಕ್ಕಿ, ಗೋಧಿ ಬೆಲೆಯಲ್ಲಿ ಮತ್ತೆ ಹೆಚ್ಚಳ

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ದಸರಾ ಹಬ್ಬಕ್ಕೆ ಬಿಗ್ ಶಾಕ್, ಅಕ್ಕಿ,, ಗೋದಿ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಅಕ್ಕಿ ಮತ್ತು Read more…

ಜನಸಾಮಾನ್ಯರಿಗೆ ಶಾಕ್ : ಗಗನಕ್ಕೇರಿದ ತರಕಾರಿ, ಸೊಪ್ಪಿನ ದರ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ  ಮತ್ತೆ ಶಾಕ್, ರಾಜ್ಯದಲ್ಲಿ ಬೀನ್ಸ್ ಸೇರಿದಂತೆ ತರಕಾರಿ, ಸೊಪ್ಪುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಹೌದು, ರಾಜ್ಯದಲ್ಲಿ ಒಂದೇ ವಾರದಲ್ಲಿ ಬೀನ್ಸ್ Read more…

ಜನಸಾಮಾನ್ಯರಿಗೆ ಬಿಗ್ ಶಾಕ್ : ಬೇಳೆಕಾಳುಗಳ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಬಿಗ್ ಶಾಕ್, ಪೂರೈಕೆ ಕೊರತೆಯಿಂದಾಗಿ ರಾಜ್ಯದಲ್ಲಿ ಬೇಳೆಕಾಳುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿ ತೊಗರಿ ಬೇಳೆ, ಹೆಸರು ಬೇಳೆ ಸೇರಿದಂತೆ Read more…

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ತೊಗರಿಬೇಳೆ ಕೆಜಿಗೆ 200 ರೂ. ದಾಟುವ ಸಾಧ್ಯತೆ

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆದಂತೆ ಬೇಳೆ ಕಾಳುಗಳ ದರ ಹೆಚ್ಚಾಗತೊಡಗಿದೆ. ದೀಪಾವಳಿ ವೇಳೆಗೆ ತೊಗರಿ ಬೇಳೆ ದರ ಪ್ರತಿ ಕೆಜಿಗೆ 200 ರೂಪಾಯಿ ದಾಟುವ Read more…

ಮನೆ ಕಟ್ಟೋರಿಗೆ ಬಿಗ್ ಶಾಕ್ : ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆ| Cement Price Hike

ನವದೆಹಲಿ : ಮನೆಕಟ್ಟೋರಿಗೆ ಬಿಗ್ ಶಾಕ್, ಭಾರತದಲ್ಲಿ ಸಿಮೆಂಟ್ ಉತ್ಪಾದನಾ ಕಂಪನಿಗಳು ಸಿಮೆಂಟ್ ಬೆಲೆಯನ್ನು ಮತ್ತೆ ಏರಿಕೆಯಾಗಿದೆ.ಸಿಮೆಂಟ್ ಬೆಲೆ ಶೇಕಡಾ 12 ರಿಂದ 13 ರಷ್ಟು ಹೆಚ್ಚಿಸಿವೆ. ಮುಂಗಾರು Read more…

ಜನಸಾಮಾನ್ಯರಿಗೆ ಮತ್ತೆ ಶಾಕ್ : ಶೀಘ್ರವೇ ಬೇಳೆಕಾಳುಗಳ ಬೆಲೆಯಲ್ಲಿ ಭಾರೀ ಏರಿಕೆ!

ಭಾರತ-ಕೆನಡಾ ನಡುವೆ ವಿವಾದ ತೀವ್ರಗೊಂಡಿದ್ದು, ಕೆನಡಾದ ಪ್ರಜೆಗಳಿಗೆ ವೀಸಾ ನೀಡುವುದನ್ನು ಈಗಾಗಲೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೆನಡಾದಿಂದ ಬೇಳೆಕಾಳುಗಳ ಆಮದು ತೀವ್ರವಾಗಿ ಕಡಿಮೆಯಾಗಿದೆ.ಹೀಗಾಗಿ ಭಾರತದಲ್ಲಿ ಬೇಳೆಕಾಳುಗಳ ಬೆಲೆಯಲ್ಲಿ ಏರಿಕೆಯಾಗುವ ಸಾಧ್ಯತೆ Read more…

ದಾಖಲೆಯ ಮಟ್ಟಕ್ಕೇರಿದ ಕಚ್ಚಾತೈಲ ದರ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಬ್ಯಾರೆಲ್ ಗೆ 90 ಡಾಲರ್ ದಾಟಿದ್ದು, ಇದರಿಂದಾಗಿ ಭಾರತ ಸೇರಿದಂತೆ ಏಷ್ಯಾ ದೇಶಗಳ ಹಣದುಬ್ಬರ ಸಮಸ್ಯೆ ತೀವ್ರವಾಗುವ Read more…

ಹಬ್ಬದ ಹೊತ್ತಲ್ಲೇ ಬೆಲೆ ಏರಿಕೆ ಆತಂಕದಲ್ಲಿದ್ದವರಿಗೆ ಸಿಹಿ ಸುದ್ದಿ: ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟದು: ಕೇಂದ್ರ ಭರವಸೆ

ನವದೆಹಲಿ: ಹಬ್ಬದ ಹೊತ್ತಲ್ಲಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಗೌರಿ ಗಣೇಶ, ದಸರಾ, ದೀಪಾವಳಿ ಹೀಗೆ ಸಾಲು ಸಾಲು ಹಬ್ಬಗಳ ಕಾರಣದಿಂದ Read more…

ಗೌರಿ-ಗಣೇಶ ಹಬ್ಬಕ್ಕೆ ಜನಸಾಮಾನ್ಯರಿಗೆ ಶಾಕ್ : ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ಗೌರಿ-ಗಣೇಶ ಹಬ್ಬಕ್ಕೆ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ಹೆಸರು, ಉದ್ದು, ಕಡಲೆ, ಗೋಧಿ, ಅಕ್ಕಿ ಸೇರಿದಂತೆ ಹಲವು ಆಹಾರ ಧಾನ್ಯಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. Read more…

ಜನಸಾಮಾನ್ಯರಿಗೆ ಮತ್ತೆ ಶಾಕ್ : ಸಕ್ಕರೆ ಬೆಲೆಯಲ್ಲಿ ಭಾರೀ ಏರಿಕೆ!

ನವದಹೆಲಿ : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೆ ಶಾಕ್, ದೇಶದಲ್ಲಿ ಸಕ್ಕರೆ ದರ ಶೇ. 3 ರಷ್ಟು ಏರಿಕೆಯಾಗಿದೆ. ದೇಶಾದ್ಯಂತ ಮಳೆ ಕೊರತೆಯಿಂದ Read more…

ಜನಸಾಮಾನ್ಯರಿಗೆ ಮತ್ತೆ ಶಾಕಿಂಗ್ ನ್ಯೂಸ್: ಈಗ ಅಕ್ಕಿ ದರ ಗಗನಕ್ಕೆ, ಕೆಜಿಗೆ 20 ರೂ. ಹೆಚ್ಚಳ

ಬೆಂಗಳೂರು: ಮಳೆ ಕೊರತೆಯಿಂದ ಭತ್ತ ಇಳುವರಿ ಕುಸಿತವಾಗಿ ದಾಸ್ತಾನು ಹೆಚ್ಚಳ ಮಾಡಲಾಗುತ್ತಿದೆ. ಇದರಿಂದಾಗಿ ಎಲ್ಲೆಡೆ ಅಕ್ಕಿ ದರ ದುಬಾರಿಯಾಗಿದೆ. ಮುಂದಿನ ದಿನಗಳಲ್ಲಿ ಬೆಲೆ ಹೆಚ್ಚಬಹುದೆಂಬ ನಿರೀಕ್ಷೆಯಲ್ಲಿ ಭತ್ತದ ದಾಸ್ತಾನು Read more…

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ : ಬೇಳೆಕಾಳುಗಳ ಬೆಲೆಯಲ್ಲಿ ದಿಢೀರ್ ಏರಿಕೆ!

ಬೆಂಗಳೂರು :  ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್, ಶೀಘ್ರವೇ ಬೇಳೆಕಾಳುಗಳ ಬೆಲೆಯಲ್ಲಿಯೂ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಗುಜರಾತ್ ನಿಂದ ಬೇಡಿಕೆಗೆ ತಕ್ಕಷ್ಟು ಬೇಳೆಕಾಳುಗಳ Read more…

ಟೊಮೆಟೊ ಬಳಿಕ ಗಗನಕ್ಕೇರಿದ ಬಾಳೆಹಣ್ಣಿನ ಬೆಲೆ; ಹಬ್ಬಗಳ ಸಂದರ್ಭದಲ್ಲೇ ಗ್ರಾಹಕರಿಗೆ ತಟ್ಟಿದ ಮತ್ತಷ್ಟು ಬೆಲೆ ಏರಿಕೆ ಬಿಸಿ

ಬೆಂಗಳೂರು: ಟೊಮೆಟೊ ಬಳಿಕ ಒಂದೊಂದೇ ತರಕಾರಿ ಬೆಲೆಗಳು ಏರುತ್ತಿದ್ದು, ಇದೀಗ ಬಾಳೆಹಣ್ಣಿನ ಬೆಲೆ ಗಗನಮುಖಿಯಾಗಿದೆ. ಶ್ರಾವಣ ಮಾಸ ಆರಂಭವಾಗಿರುವಾಗಲೇ ಬಾಳೆಹಣ್ಣಿನ ಬೆಲೆ ಹೆಚ್ಚಳವಾಗಿರುವುದು ಗ್ರಾಹಕರಿಗೆ ಬಿಸಿ ತಟ್ಟಿದೆ. ಶ್ರಾವಣ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್ : ಅಕ್ಕಿ ದರ ಶೇ. 15 ರಷ್ಟು ಏರಿಕೆ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್, ರಾಜ್ಯದಲ್ಇ ಅಕ್ಕಿ ಬೆಲೆಯು ಸರಾಸರಿ ಶೇ. 15 ರಷ್ಟು ಏರಿಕೆಯಾಗಿದೆ. ಈ ವರ್ಷ ಮುಂಗಾರು ಮಳೆ Read more…

ಜನಸಾಮಾನ್ಯರಿಗೆ `ಕಣ್ಣೀರು’ ತರಿಸುತ್ತಿದೆ ಈರುಳ್ಳಿ : ಏರಿಕೆಯತ್ತ ಸಾಗಿದೆ ಈರುಳ್ಳಿ ಬೆಲೆ!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯತ್ತ ಸಾಗಿದೆ. ಬೆಂಗಳೂರಿನ Read more…

ಟೊಮೆಟೊ ಬೆಲೆ ಏರಿಕೆಯಾಯ್ತು ಈಗ ಈರುಳ್ಳಿ, ಬೆಳ್ಳುಳ್ಳಿ ಸರದಿ; ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ ನೀರುಳ್ಳಿ ರೇಟ್

ಬೆಂಗಳೂರು: ಕೆಂಪುಸುಂದರಿ ಟೊಮೆಟೊ ಬೆಲೆ ಏರಿಕೆಯಾಗಿ, ರೈತರಿಗೆ ಬಂಪರ್ ಕೊಡುಗೆ ಕೊಟ್ಟಿದ್ದಾಯ್ತು. ಈಗ ಈರುಳ್ಳಿ, ಬೆಳ್ಳುಳ್ಳಿ ಸರದಿ. ಟೊಮೆಟೊ ಬಳಿಕ ಒಂದೊಂದೆ ತರಕಾರಿ ಬೆಲೆಗಳು ಗಗನಮುಖಿಯಾಗುತ್ತಿವೆ. ಬಂಗಾರದ ಬೆಲೆ Read more…

Onion Price : ಟೊಮೆಟೊ ಬಳಿಕ ಜನಸಾಮಾನ್ಯರಿಗೆ `ಕಣ್ಣೀರು’ ತರಿಸಲಿದೆ `ಈರುಳ್ಳಿ’!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ. Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್ : ಟೊಮೆಟೊ ಬಳಿಕ `ಈರುಳ್ಳಿ’ ಬೆಲೆ ಏರಿಕೆ!

ಬೆಂಗಳೂರು : ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೊ ಬಳಿಕ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುವ ಸಾಧ್ಯತೆ ಇದೆ. Read more…

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಗುಡ್ ನ್ಯೂಸ್!

ನವದೆಹಲಿ : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ನೆಮ್ಮದಿಯ ಸುದ್ದಿಯೊಂದು ನೀಡಿದ್ದು, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳುತ್ತಿದೆ Read more…

BIGG NEWS : ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ನೆಮ್ಮದಿಯ ಸುದ್ದಿ!

  ನವದೆಹಲಿ : ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ನೆಮ್ಮದಿಯ ಸುದ್ದಿಯೊಂದು ನೀಡಿದ್ದು, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಮಹತ್ವದ ಕ್ರಮ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ದಿನಸಿ, ತರಕಾರಿ ದರ ಗಗನಕ್ಕೇರತೊಡಗಿದೆ. ಟೊಮೆಟೊ ದರ ಹೊಸ ದಾಖಲೆ ಬರೆದಿದೆ. ಆಲೂಗಡ್ಡೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...