alex Certify ಬೆಲೆ ಏರಿಕೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ತೊಗರಿ ಬೇಳೆ ದರ ಭಾರಿ ಏರಿಕೆ: ಗ್ರಾಹಕರು ಕಂಗಾಲು

ಬೆಂಗಳೂರು: ತೊಗರಿ ಬೇಳೆ ದರ ದುಪ್ಪಟ್ಟಾಗಿದೆ. 90 ರೂಪಾಯಿಯಿಂದ ಏರಿಕೆ ಕಂಡ ತೊಗರಿ ಬೆಳೆ 140 ರೂ.ಗಿಂತಲೂ ಅಧಿಕವಾಗಿದೆ. ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಕಳೆದ ಆರು ತಿಂಗಳ Read more…

ಟೊಮೆಟೋ ಆಯ್ತು ಈಗ ಈರುಳ್ಳಿ ಸರದಿ; ಶೀಘ್ರದಲ್ಲೇ ಗಗನಕ್ಕೇರಬಹುದು ಬೆಲೆ….!

ದೇಶದಲ್ಲಿ ಟೊಮೆಟೋ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಶಾಕ್‌ ಜನರಿಗೆ ಕಾದಿದೆ. ದೇಶದ ಬಹುತೇಕ ನಗರಗಳಲ್ಲಿ ಈರುಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂಗಾರು Read more…

ಬಡ, ಮಧ್ಯಮ ವರ್ಗದವರಿಗೆ ಮತ್ತೊಂದು ಶಾಕ್: ಟೊಮೆಟೊ ಶತಕ ದಾಟಿದ ಬೆನ್ನಲ್ಲೇ ಈರುಳ್ಳಿ ದರ ಏರಿಕೆ ಸಾಧ್ಯತೆ

ನವದೆಹಲಿ: ಟೊಮೆಟೊ ಬೆಲೆ ಶತಕ ದಾಟಿದ ನಂತರ ಪ್ರಮುಖ ತರಕಾರಿ ‘ಈರುಳ್ಳಿ’ ಬೆಲೆ ಕೂಡ ದೇಶದ ಹೆಚ್ಚಿನ ಭಾಗಗಳಲ್ಲಿ ಬೆಲೆಯಲ್ಲಿ ಹೆಚ್ಚಳಕ್ಕೆ ಸಾಕ್ಷಿಯಾಗಬಹುದು. ಮುಂಗಾರು ತಡವಾಗಿ ಆರಂಭಗೊಂಡಿರುವುದರಿಂದ ಈಗಾಗಲೇ Read more…

ಜನಸಾಮಾನ್ಯರಿಗೆ ಬಿಗ್ ಶಾಕ್: 4 ಪಟ್ಟು ದುಬಾರಿಯಾಯ್ತು ಟೊಮೆಟೋ…!

ದೇಶಾದ್ಯಂತ ಹಣದುಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೇಸಿಗೆ ಮುಗಿಯುತ್ತಿದ್ದಂತೆ ತರಕಾರಿ ಬೆಲೆ ಬಹಳಷ್ಟು ದುಬಾರಿಯಾಗಿದೆ. ಸಾರ್ವಜನಿಕರ ಜೇಬಿಗೆ ನೇರವಾಗಿ ಪೆಟ್ಟು ಬೀಳುತ್ತಿದೆ. ಬಹುತೇಕ ಕಡೆಗಳಲ್ಲಿ ಟೊಮೆಟೊ ಬೆಲೆ ದುಪ್ಪಟ್ಟಾಗಿದೆ. Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್: ಬೇಳೆ, ಜೀರಿಗೆ, ಉದ್ದಿನ ಬೇಳೆ ದರ ಭಾರಿ ಏರಿಕೆ

ಬೆಂಗಳೂರು: ಈಗಾಗಲೇ ವಿದ್ಯುತ್, ತರಕಾರಿ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಬೇಳೆ ಕಾಳು, ಜೀರಿಗೆ ದರ ಭಾರಿ Read more…

ಬೆಲೆ ಏರಿಕೆ ತಡೆಗೆ ಸರ್ಕಾರದ ಮಹತ್ವದ ಕ್ರಮ: ಅಕ್ಕಿ, ಗೋಧಿ, ಇ-ಹರಾಜು ನಡೆಸಲು ಎಫ್‌ಸಿಐಗೆ ನಿರ್ದೇಶನ

ನವದೆಹಲಿ: ಚಿಲ್ಲರೆ ಬೆಲೆಗಳಲ್ಲಿನ ಹಣದುಬ್ಬರದ ಪ್ರವೃತ್ತಿ ಪರಿಶೀಲಿಸಲು ಗೋಧಿ ಮತ್ತು ಅಕ್ಕಿಯ ಇ-ಹರಾಜು ನಡೆಸಲು ಸರ್ಕಾರವು ಭಾರತೀಯ ಆಹಾರ ನಿಗಮಕ್ಕೆ(ಎಫ್‌ಸಿಐ) ನಿರ್ದೇಶನ ನೀಡಿದೆ. ನವದೆಹಲಿಯಲ್ಲಿ ಮಾತನಾಡಿದ ಎಫ್‌ಸಿಐ ಅಧ್ಯಕ್ಷ Read more…

ಬೆಲೆ ಏರಿಕೆ ಹೊತ್ತಲ್ಲೇ ಸರ್ಕಾರದಿಂದ ಗುಡ್ ನ್ಯೂಸ್: ಬೆಲೆ ಏರಿಕೆಗೆ ಬ್ರೇಕ್ ಹಾಕಲು 15 ವರ್ಷಗಳಲ್ಲಿ ಮೊದಲ ಬಾರಿಗೆ ಗೋಧಿ ದಾಸ್ತಾನಿಗೆ ಮಿತಿ

ನವದೆಹಲಿ: ಏರುತ್ತಿರುವ ಬೆಲೆಗಳನ್ನು ನಿಯಂತ್ರಿಸಲು ಸರ್ಕಾರ ಮಾರ್ಚ್ 2024 ರವರೆಗೆ ಗೋಧಿಯ ಮೇಲೆ ದಾಸ್ತಾನು ಮಿತಿ ವಿಧಿಸಿದೆ. 15 ವರ್ಷಗಳಲ್ಲಿ ಮೊದಲ ಬಾರಿಗೆ ಏರುತ್ತಿರುವ ಪ್ರಮುಖ ಸರಕುಗಳ ಬೆಲೆಗಳನ್ನು Read more…

BIG NEWS: ಗಗನಕ್ಕೇರಿದೆ ಶುಂಠಿ ಬೆಲೆ, ಮುಂದಿನ ದಿನಗಳಲ್ಲಿ ಆಗಲಿದೆ ಮತ್ತಷ್ಟು ದುಬಾರಿ….!

ಭಾರತದ ಪ್ರತಿ ಮನೆಯಲ್ಲೂ ಅಡುಗೆಗೆ ಶುಂಠಿ ಬಳಸ್ತಾರೆ. ಶುಂಠಿ ಬಳಕೆ ಶತಶತಮಾನಗಳಿಂದಲೂ ರೂಢಿಯಲ್ಲಿದೆ. ಕೇವಲ ಮಸಾಲೆಯಾಗಿ ಮಾತ್ರವಲ್ಲದೆ ಇದನ್ನು ಔಷಧ ರೂಪದಲ್ಲಿಯೂ ಸೇವನೆ ಮಾಡಲಾಗುತ್ತದೆ. ಇದರಲ್ಲಿರುವ ಗುಣಲಕ್ಷಣಗಳು ನಮ್ಮ Read more…

BIG NEWS: ಮತ್ತೆ ದುಬಾರಿಯಾಯ್ತು ಚಿನ್ನ, ದಾಖಲೆಯ ಮಟ್ಟ ತಲುಪಿದ ಬೆಲೆ…..!

ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇದೀಗ ಬಂಗಾರ ಬಲು ಭಾರವಾಗಿದ್ದು, ಬೆಲೆ ಐತಿಹಾಸಿಕ ಮಟ್ಟಕ್ಕೆ ತಲುಪಿದೆ. ಗುರುವಾರದ ವಹಿವಾಟಿನಲ್ಲಿ 900 ರೂಪಾಯಿ ಏರಿಕೆ ಕಂಡ ಚಿನ್ನದ Read more…

ಚಿನ್ನವಲ್ಲ……! ಇನ್ಮೇಲೆ ನಿಮಗೆ ಭಾರೀ ಲಾಭ ತಂದುಕೊಡಲಿದೆ ಬೆಳ್ಳಿ, ಕಾರಣ ಗೊತ್ತಾ……?

ಪ್ರಾಚೀನ ಕಾಲದಿಂದಲೂ ಭಾರತೀಯರಿಗೆ ಚಿನ್ನದ ಬಗ್ಗೆ ವ್ಯಾಮೋಹ ಹೆಚ್ಚು. ಜನರು ಬಂಗಾರ ಖರೀದಿಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಚಿನ್ನ ಹೂಡಿಕೆಯ ಅತ್ಯುತ್ತಮ ಸಾಧನ ಎಂಬುದು ಜನರ ನಂಬಿಕೆ. ಬಂಗಾರವಿದ್ದರೆ Read more…

ಹೆಂಗೆಳೆಯರಿಗೆ ಬೇಸರದ ಸುದ್ದಿ; ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ…..!

ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆಯಾಗಿದೆ. ದೆಹಲಿಯ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ತೀವ್ರಗತಿಯಲ್ಲಿತ್ತು. ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನ ಮತ್ತು ಬೆಳ್ಳಿ ದುಬಾರಿಯಾಗಿವೆ. ಬುಲಿಯನ್ ಮಾರುಕಟ್ಟೆಯಲ್ಲಿ Read more…

ಮದ್ಯ ಪ್ರಿಯರು ಸೇರಿ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೆ ಬಿಗ್ ಶಾಕ್: ಆಹಾರ, ಮದ್ಯ ಸೇರಿ ವಿವಿಧ ಉತ್ಪನ್ನಗಳ ದರ ಶೇ. 10 ರಷ್ಟು ಹೆಚ್ಚಳ

ನವದೆಹಲಿ: ಅಗತ್ಯ ವಸ್ತುಗಳ ದರ ಏರಿಕೆಯಿಂದ ಕಂಗಾಲಾಗಿರುವ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಂತೆ ಮತ್ತೆ ಬೆಲೆ ಏರಿಕೆ ಆತಂಕ ಎದುರಾಗಿದೆ. ಪ್ಯಾಕ್ ಮಾಡಿದ ಅನೇಕ ಆಹಾರ ಉತ್ಪನ್ನಗಳು, Read more…

BIG NEWS: ಹಾಲಿನ ದರ ಹೆಚ್ಚಿಸಿದ ಅಮುಲ್; ಪ್ರತಿ ಲೀಟರ್ ಗೆ 3 ರೂ. ಏರಿಕೆ

ಗುಜರಾತ್ ಸಹಕಾರಿ ಹಾಲು ಉತ್ಪನ್ನ ಮಾರುಕಟ್ಟೆ ಮಂಡಳಿ ತನ್ನ ಎಲ್ಲ ವಿಧದ ಹಾಲಿನ ಮೇಲೆ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿದೆ. ನೂತನ ದರ ಇಂದಿನಿಂದಲೇ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ದೇಶದ ಜನತೆಗೆ ಗುಡ್ ನ್ಯೂಸ್: ಆಹಾರ ಪದಾರ್ಥ, ಎಣ್ಣೆ ಕಾಳು, ತರಕಾರಿ ಬೆಲೆ ಇಳಿಕೆ; WPI ಹಣದುಬ್ಬರ 22 ತಿಂಗಳ ಕನಿಷ್ಠ ಶೇ. 4.95 ಕ್ಕೆ ಇಳಿಕೆ

ನವದೆಹಲಿ: ಬೆಲೆ ಆಧಾರಿತ ಹಣದುಬ್ಬರ(WPI) ಡಿಸೆಂಬರ್ 2022 ಕ್ಕೆ 22 ತಿಂಗಳ ಕನಿಷ್ಠ ಶೇಕಡ 4.95 ಕ್ಕೆ ಇಳಿದಿದೆ. ಸೋಮವಾರ ಬಿಡುಗಡೆಯಾದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಂಕಿಅಂಶಗಳ Read more…

ಸಂಕ್ರಾಂತಿ ಸಡಗರಕ್ಕೆ ಬೆಲೆ ಏರಿಕೆ ಬಿಸಿ; ಗಗನ ಮುಟ್ಟಿದ ಹೂ – ಹಣ್ಣಿನ ಬೆಲೆ

ಹಬ್ಬದ ಸೀಸನ್ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಹೂ- ಹಣ್ಣಿನ ಬೆಲೆ ಗಗನಕ್ಕೇರಿದೆ. ಸಂಕ್ರಾಂತಿ, ಪೊಂಗಲ್ ಹಬ್ಬಕ್ಕೂ ಮುನ್ನ ಕಳೆದ ಒಂದು ವಾರದಿಂದ ನಗರದಲ್ಲಿ ಹೂವಿನ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ನಗರದ Read more…

ಆಭರಣ ಪ್ರಿಯರಿಗೆ ಶಾಕ್: ಚಿನ್ನ ಹಾಗೂ ಬೆಳ್ಳಿ ಮತ್ತಷ್ಟು ದುಬಾರಿ; ದಾಖಲೆಯ ಏರಿಕೆ ಕಂಡ ಬಂಗಾರದ ಬೆಲೆ….!

  ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನಿರಂತರ ಏರಿಕೆಯಾಗುತ್ತಿದೆ. ಚಿನ್ನದ ದರ ಈ ವರ್ಷದ ದಾಖಲೆಯ ಮಟ್ಟ ತಲುಪಿದೆ. ಡಿಸೆಂಬರ್ ತಿಂಗಳಲ್ಲಿ 20 ದಿನಗಳಲ್ಲಿ ಪ್ರತಿ 10 ಗ್ರಾಂ ಚಿನ್ನದ Read more…

ಗರೀಬ್ ಕಲ್ಯಾಣ್ ಯೋಜನೆ ಫಲಾನುಭವಿಗಳು ಸೇರಿ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ಬೆಲೆ ಏರಿಕೆ ತಡೆಯಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕಲ್ಯಾಣ ಯೋಜನೆಗಳ ಅವಶ್ಯಕತೆಗಳನ್ನು ಪೂರೈಸಲು ಆಹಾರ ಧಾನ್ಯಗಳ ಸಾಕಷ್ಟು ದಾಸ್ತಾನು ಲಭ್ಯವಿದೆ ಎಂದು ಸರ್ಕಾರ ಹೇಳಿದೆ. ರಾಷ್ಟ್ರೀಯ ಆಹಾರ Read more…

ರೈತರಿಗೆ ಶಾಕಿಂಗ್ ನ್ಯೂಸ್: ರಸಗೊಬ್ಬರ ದರ ಭಾರಿ ಏರಿಕೆ

ಬೆಂಗಳೂರು: ಪ್ರತಿ ವರ್ಷ ಕಾರ್ಮಿಕರ ಕೂಲಿ, ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ದರ ಏರಿಕೆಯಿಂದ ಕಂಗಾಲಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಈ ಬಾರಿ ರಸಗೊಬ್ಬರ ದರ Read more…

ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಹೊಸ ವರ್ಷಕ್ಕೆ ದುಬಾರಿಯಾಗಲಿದೆ ಕಾರ್ ಗಳ ಬೆಲೆ

ನವದೆಹಲಿ: ಹೊಸ ವರ್ಷಕ್ಕೆ ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬಹುತೇಕ ಕಾರ್ ಕಂಪನಿಗಳು ಬೆಲೆ ಏರಿಕೆ ಮಾಡಲು ನಿರ್ಧರಿಸಿವೆ. ಕಾರ್ ಗಳ ಬಿಡಿ ಭಾಗಗಳ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ ಕಾದಿದೆ. ಹಾಲಿನ ದರ ಹೆಚ್ಚಳ ಮಾಡಲು ಕೆಎಂಎಫ್ ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಈ ಕುರಿತ ಆದೇಶ ಹೊರಬೀಳುವ Read more…

BIG NEWS: ಹಾಲಿನ ಬೆಲೆ ಏರಿಕೆ ಬಳಿಕ ಮತ್ತೊಂದು ಶಾಕ್…! ‘ಈರುಳ್ಳಿ’ ಸೇರಿದಂತೆ ಹಲವು ತರಕಾರಿಗಳ ಬೆಲೆ ಏರಿಕೆ

ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಕೆಲ ದಿನಗಳ ಹಿಂದಷ್ಟೇ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಅಡುಗೆಗೆ ಬೇಕಾದ ಈರುಳ್ಳಿ Read more…

ಆಭರಣ ಪ್ರಿಯರಿಗೆ ದೀಪಾವಳಿ ವೇಳೆ ಸಿಗಲಿದೆ ʼಗುಡ್‌ನ್ಯೂಸ್ʼ; ಇಲ್ಲಿದೆ ಮಾಹಿತಿ

ಹಬ್ಬ ಹರಿದಿನಗಳಲ್ಲಿ ಆಭರಣ ಪ್ರಿಯರು ಚಿನ್ನ, ಬೆಳ್ಳಿ ಖರೀದಿಗೆ ಮುಗಿಬೀಳ್ತಾರೆ. ಬೇಡಿಕೆ ಹೆಚ್ಚಾಗ್ತಿದ್ದಂತೆ ಬೆಲೆಯೂ ಏರಿಕೆಯಾಗೋದು ಕಾಮನ್‌. ಆದ್ರೆ ಈ ಬಾರಿ ದೀಪಾವಳಿಯಂದು ಚಿನ್ನ ಅಗ್ಗವಾಗಬಹುದು ಎಂಬುದು ತಜ್ಞರ Read more…

ಹಬ್ಬಕ್ಕೂ ಮುನ್ನ ಈ ಬೈಕ್ ‌ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ʼಬಿಗ್‌ ಶಾಕ್ʼ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದ ಕಂಗಾಲಾಗಿರೋ ವಾಹನ ಸವಾರರಿಗೆ ವಾಹನ ತಯಾರಿಕಾ ಕಂಪನಿಗಳು ಶಾಕ್‌ ಕೊಟ್ಟಿವೆ. ಹಲವು ಕಂಪನಿಗಳು ದ್ವಿಚಕ್ರ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲು ಮುಂದಾಗಿವೆ. ಹೀರೋ Read more…

BIG NEWS: ಇಂದೂ ಕೂಡ ಸೆನ್ಸೆಕ್ಸ್ ಜಿಗಿತ; 18,000 ಹಂತ ತಲುಪಿದ ನಿಫ್ಟಿ

ಮುಂಬೈ ಷೇರು ಮಾರುಕಟ್ಟೆಯಲ್ಲಿ ಇಂದು ಕೂಡ ಏರಿಕೆ ಕಂಡು ಬಂದಿದ್ದು, ಬಿಎಸ್‌ಇ ಗೇಜ್ ಸೆನ್ಸೆಕ್ಸ್ 300 ಪಾಯಿಂಟ್‌ ಗಳಿಗಿಂತ ಅಧಿಕ ಏರಿಕೆ ಕಂಡಿದ್ದರೆ ಎನ್‌ಎಸ್‌ಇ ನಿಫ್ಟಿ ಮಂಗಳವಾರದ ಆರಂಭಿಕ Read more…

BREAKING: ಗೃಹಿಣಿಯರಿಗೆ ಬಿಗ್ ಶಾಕ್; ಪೈಪ್ ಮೂಲಕ ಸರಬರಾಜಾಗುವ ಅಡುಗೆ ಅನಿಲ ಬೆಲೆಯಲ್ಲಿ ಮತ್ತೆ ಏರಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೈಪ್ ಮೂಲಕ ಸರಬರಾಜು ಮಾಡುವ ಅಡುಗೆ ಅನಿಲ ಬೆಲೆಯಲ್ಲಿ ಏರಿಕೆಯಾಗಿದೆ. ಯೂನಿಟ್ ಗೆ 2.63 ರೂಪಾಯಿಗಳನ್ನು ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬಂದಿದೆ. Read more…

ʼಪೆನ್ಸಿಲ್‌ ಕೇಳಿದ್ರೆ ಅಮ್ಮ ಹೊಡೀತಾಳೆʼ ; ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದ ಪುಟ್ಟ ಬಾಲಕಿ

ಅಗತ್ಯ ವಸ್ತುಗಳ ಬೆಲೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದರಿಂದ ಮನೆಯ ಯಜಮಾನ ಮಾತ್ರವಲ್ಲ ಮಕ್ಕಳು ಕೂಡ ತೊಂದರೆ ಅನುಭವಿಸ್ತಿದ್ದಾರೆ. 1ನೇ ತರಗತಿಯಲ್ಲಿ ಓದುತ್ತಿರುವ 6 ವರ್ಷದ ಪುಟ್ಟ Read more…

ಈರುಳ್ಳಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಸಿಹಿ ಸುದ್ದಿ

ನವದೆಹಲಿ: ಈ ಬಾರಿ ಈರುಳ್ಳಿ ದರ ಕಣ್ಣೀರು ತರಿಸುವುದಿಲ್ಲ. ಹಬ್ಬದ ಸಂದರ್ಭದಲ್ಲಿ ಮತ್ತು ತೀವ್ರ ಮಳೆಯಾಗಿ ಬೆಳೆ ಹಾನಿಗೊಳಗಾಗುವ ಕಾರಣ ಈರುಳ್ಳಿ ಬೆಲೆ ಗಗನಕ್ಕೇರುತ್ತಿತ್ತು. ಇದರಿಂದ ಗ್ರಾಹಕರ ಕಣ್ಣಲ್ಲಿ Read more…

ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಶಿವಮೊಗ್ಗ: ಅಡುಗೆ ಅನಿಲ ಏರಿಕೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರದ ಜನ ವಿರೋಧಿ ಭ್ರಷ್ಟ ಬಿಜೆಪಿ Read more…

ಬೆಲೆ ಏರಿಕೆ ತಡೆಗೆ ಮಹತ್ವದ ಹೆಜ್ಜೆ: ಗೋಧಿ ಹಿಟ್ಟು, ಮೈದಾ, ರವೆ ರಫ್ತು ನಿಷೇಧ

ನವದೆಹಲಿ: ಬೆಲೆ ಏರಿಕೆ ತಡೆಯಲು ಗೋಧಿ ಹಿಟ್ಟು ರಫ್ತು ಮಾಡಲು ಸರ್ಕಾರ ಕಡಿವಾಣ ಹಾಕಿದೆ. ಗೋಧಿ ಹಿಟ್ಟು ರಫ್ತು ನಿಷೇಧಿಸಲಾಗಿದೆ. ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಗೋಧಿ ಹಿಟ್ಟು(ಆಟಾ), ಮೈದಾ Read more…

ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್

ಬೆಂಗಳೂರು: ಚಂಡಿಗಢದಲ್ಲಿ ಇತ್ತೀಚೆಗೆ ನಡೆದ ಜಿ.ಎಸ್‌.ಟಿ. ಮಂಡಳಿ ಸಭೆಯಲ್ಲಿ ಹಾಲಿನ ಉಪ ಉತ್ಪನ್ನಗಳನ್ನು ಜಿ.ಎಸ್‌.ಟಿ. ವ್ಯಾಪ್ತಿಗೆ ತರಲು ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದಾಗಿ ಮೊಸರು, ಮಜ್ಜಿಗೆ, ಲಸ್ಸಿ, ಪನ್ನೀರ್ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...