alex Certify ಬೆಲೆ ಏರಿಕೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಅಗತ್ಯ ವಸ್ತು ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ನಂತಹ ಕ್ರಮಗಳಿಂದಾಗಿ ಜನರಲ್ಲಿ ಬೆಲೆ ಏರಿಕೆ ಆತಂಕ ಮೂಡಿದೆ. ಅಗತ್ಯ ವಸ್ತುಗಳ Read more…

ಬೆಚ್ಚಿಬೀಳಿಸುವಂತಿದೆ ಕಳೆದ 6 ವರ್ಷಗಳಲ್ಲಿ ಏರಿಕೆಯಾಗಿರುವ ಪೆಟ್ರೋಲ್‌ – ಡಿಸೇಲ್‌ ಮೇಲಿನ ತೆರಿಗೆ

ಪೆಟ್ರೋಲ್/ಡೀಸೆಲ್ ಬೆಲೆಗಳು ನಿಯಂತ್ರಣ ಮೀರಿ ಏರಿಕೆಯಾಗುತ್ತಿರುವ ದೂರುಗಳ ನಡುವೆಯೇ ಇಂಧನದ ಮೇಲೆ ಸರ್ಕಾರ ಸಂಗ್ರಹಿಸುತ್ತಿರುವ ತೆರಿಗೆಯು ಕಳೆದ ಆರು ವರ್ಷಗಳ ಅವಧಿಯಲ್ಲಿ 300%ನಷ್ಟು ಏರಿಕೆಯಾಗಿದೆ. ಎರಡೂ ತೈಲಗಳ ಮೇಲೆ Read more…

ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಏಪ್ರಿಲ್​​ನಿಂದ ದುಬಾರಿಯಾಗಲಿದೆ ಔಷಧಿಗಳ ಬೆಲೆ

ನೋವು ನಿವಾರಕ, ಆಂಟಿಇಫೆಕ್ಟಿವ್​, ಕಾರ್ಡಿಯಾಕ್​ ಹಾಗೂ ಆಂಟಿಬಯೋಟಿಕ್ಸ್ ಸಹಿತ ಅವಶ್ಯಕ ಔಷಧಿಗಳ ಬೆಲೆ ಏಪ್ರಿಲ್​ ತಿಂಗಳಿನಿಂದ ಏರಿಕೆಯಾಗಲಿದೆ.  ಸರ್ಕಾರವು ಔಷಧಿ ತಯಾರಕರ ವಾರ್ಷಿಕ ಹೋಲ್​ಸೇಲ್​​ ದರ ಇಂಡೆಕ್ಸ್ ಆಧಾರದಲ್ಲಿ Read more…

ತೈಲ ಬೆಲೆ ಏರಿದ್ರೂ ಕೈಕಟ್ಟಿ ಕುಳಿತ ಸರ್ಕಾರ: ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಲಾರಿ ಮಾಲೀಕರ ನಿರ್ಧಾರ

ಬೆಂಗಳೂರು: ತೈಲಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಇಂದು ಲಾರಿ ಮಾಲೀಕರು ಮುಷ್ಕರ ಕೈಗೊಂಡಿದ್ದು, ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಲಾರಿಗಳು ರಸ್ತೆಗಿಳಿಯುವುದಿಲ್ಲ. ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ Read more…

ಆಭರಣ ಪ್ರಿಯರಿಗೆ ಬಂಪರ್ ಸುದ್ದಿ: ಎರಡು ದಿನಗಳಲ್ಲಿ ಚಿನ್ನದ ಬೆಲೆ 1,037 ರೂ. ಇಳಿಕೆ

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನ ಮುಟ್ಟುತ್ತಿದ್ದರೆ ಇದಕ್ಕೆ ವ್ಯತಿರಿಕ್ತವಾಗಿ ಚಿನ್ನದ ಬೆಲೆ ಇಳಿಕೆಯಾಗತೊಡಗಿದೆ. ಕಳೆದ ಎಂಟು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಚಿನ್ನದ ಬೆಲೆ ತಲುಪಿದ್ದು, ಗುರುವಾರದಂದು Read more…

ಜನಸಾಮಾನ್ಯರಿಗೆ ಮತ್ತೊಂದು‌ ಶಾಕ್: ಏರಿಕೆಯಾಗಲಿದೆ ಈ ಎಲ್ಲ ವಸ್ತುಗಳ ಬೆಲೆ

ಕೊರೊನಾ ಮಧ್ಯೆ ಒಂದಾದ ಮೇಲೆ ಒಂದು ವಸ್ತುವಿನ ಬೆಲೆ ಹೆಚ್ಚಾಗ್ತಿದೆ. ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ ನಲ್ಲಿ ತಾಮ್ರದ ಬೆಲೆ ಪ್ರತಿ ಕೆಜಿಗೆ 638.50 ರೂಪಾಯಿಯಾಗಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ Read more…

BREAKING NOW: ಬೆಲೆ ಏರಿಕೆಯಿಂದ ತತ್ತರಿಸಿರುವ ಶ್ರೀಸಾಮಾನ್ಯರಿಗೆ ಮತ್ತೊಂದು ಶಾಕ್‌ – ಮತ್ತೆ ಏರಿಕೆಯಾಯ್ತು ಪೆಟ್ರೋಲ್‌ – ಡಿಸೇಲ್‌ ಬೆಲೆ

ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಇಂದು ಮತ್ತೊಂದು ಶಾಕ್.‌ ಈಗಾಗಲೇ ಗಗನಮುಖಿಯಾಗಿರುವ ಪೆಟ್ರೋಲ್‌ – ಡಿಸೇಲ್‌ ಬೆಲೆಯಲ್ಲಿ ಇಂದು ಮತ್ತೆ ಏರಿಕೆಯಾಗಿದ್ದು, ಇದರಿಂದ ದಿನಬಳಕೆ ವಸ್ತುಗಳ ಬೆಲೆ ಮತ್ತೊಮ್ಮೆ Read more…

ಗ್ರಾಹಕರಿಗೆ ಬಿಗ್ ಶಾಕ್..! ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್ ಬೆಲೆ…!!

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಲೀಟರ್ ಗೆ 25 ಪೈಸೆ ಹೆಚ್ಚಳ ಮಾಡಿದ ಪರಿಣಾಮ ಸೋಮವಾರ ರಾಷ್ಟ್ರರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. Read more…

ಕಾರು ಪ್ರಿಯರಿಗೆ ರೆನಾಲ್ಟ್​ ಕಂಪನಿಯಿಂದ ಶಾಕಿಂಗ್​ ನ್ಯೂಸ್​..!

ಪ್ರಸಿದ್ಧ ಕಾರು ತಯಾರಿಕಾ ಕಂಪನಿಗಳಲ್ಲೊಂದಾದ ರೆನಾಲ್ಟ್​ ತನ್ನ ಸಂಪೂರ್ಣ ಮಾಡೆಲ್​ ರೇಂಜ್​​ನ ಬೆಲೆಯಲ್ಲಿ 28 ಸಾವಿರ ರೂಪಾಯಿ ಏರಿಕೆ ಮಾಡೋದಾಗಿ ಹೇಳಿದೆ. ಮುಂದಿನ ವರ್ಷದ ಜನವರಿಯಿಂದ ಈ ಹೊಸ Read more…

ಕಾರ್ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: 2021 ರಲ್ಲಿ ಹೊಸ ಕಾರು ಖರೀದಿಸಬೇಕೆಂದು ಕೊಂಡವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಜನವರಿಯಿಂದ ಮಾರುತಿ ಸುಜುಕಿ ಕಂಪನಿ ಕಾರ್ ಬೆಲೆ ಏರಿಕೆ ಮಾಡುವುದಾಗಿ ಹೇಳಿದೆ. ಇನ್ನು ಫೋರ್ಡ್ Read more…

ಟಿವಿ, ವಾಷಿಂಗ್ ಮಷಿನ್, ಫ್ರಿಜ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಟಿವಿ, ಫ್ರಿಜ್, ವಾಷಿಂಗ್ ಮಷಿನ್, ಏರ್ ಕಂಡೀಷನರ್ ಮೊದಲಾದ ಗೃಹಪಯೋಗಿ ವಸ್ತುಗಳನ್ನು ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಶೀಘ್ರವೇ ಟಿವಿ, ಫ್ರಿಜ್, ವಾಷಿಂಗ್ ಮಷಿನ್ ಮೊದಲಾದ Read more…

ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗುವ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಅತಿವೃಷ್ಟಿ ಕಾರಣದಿಂದ ಈರುಳ್ಳಿ ಬೆಳೆ ಹಾಳಾಗಿದ್ದು ಪೂರೈಕೆಯಲ್ಲಿ ವ್ಯತ್ಯಯವಾಗಿದ್ದರಿಂದ ಬೆಲೆ ಗಗನಕ್ಕೇರಿದೆ. ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದ ಈರುಳ್ಳಿ ಬರುತ್ತಿಲ್ಲ. ಹೀಗಾಗಿ ಈರುಳ್ಳಿ ಬೆಲೆ 100 ರೂಪಾಯಿ ಗಡಿದಾಟಿದ್ದು Read more…

BIG NEWS: ಈರುಳ್ಳಿ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕರಿಗೆ ಕೊಂಚ ನೆಮ್ಮದಿ ಸುದ್ದಿ

ಬೆಂಗಳೂರು: ಅಡುಗೆಮನೆಯ ಅಗತ್ಯ ತರಕಾರಿಗಳಲ್ಲಿ ಒಂದಾದ ಈರುಳ್ಳಿ ಬೆಲೆ ಗಗನಕ್ಕೇರಿದ್ದು ಗ್ರಾಹಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಈರುಳ್ಳಿ ಬೆಲೆ ಏರಿಕೆ ತಡೆಗೆ ಆಮದು ನಿರ್ಬಂಧವನ್ನು Read more…

ಗಗನಕ್ಕೇರಿದ ಈರುಳ್ಳಿ ದರ: ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರು, ಕೆಜಿಗೆ 120 ರೂ.

ಭಾರೀ ಮಳೆಯ ಕಾರಣ ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಒಂದು ಕೆಜಿ ಈರುಳ್ಳಿ ದರ 120 ರೂ. ತಲುಪಿದೆ. ಕೆಜಿಗೆ 70 ರೂ. ಇದ್ದ Read more…

ದಿಢೀರ್ ದರ ಏರಿಕೆ: ತೊಗರಿಬೇಳೆ ಕೆಜಿಗೆ 140 ರೂ., ಜನ ಸಾಮಾನ್ಯರಿಗೆ ಬಿಗ್ ಶಾಕ್

ಕಲ್ಬುರ್ಗಿ: ತೊಗರಿ ಬೇಳೆ ದರ ದಿಢೀರ್ ಏರಿಕೆ ಕಂಡಿದೆ. ಒಂದು ಕೆಜಿಗೆ 100 ರೂಪಾಯಿ ಬೆಲೆ ಇದ್ದ ತೊಗರಿ ಬೇಳೆ 125 ರೂಪಾಯಿಗೆ ತಲುಪಿದ್ದು ದಿಢೀರ್ ಬೆಲೆ ಏರಿಕೆಯಿಂದ Read more…

ಈರುಳ್ಳಿ ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ದರ ಏರಿಕೆ ಸಾಧ್ಯತೆ

ಬೆಂಗಳೂರು: ನಿರಂತರವಾಗಿ ಸುರಿದ ಮಳೆ ಮತ್ತು ರೋಗಬಾಧೆಯಿಂದ ಈರುಳ್ಳಿ ಬೆಳೆ ನಾಶವಾಗತೊಡಗಿದ್ದು ಪೂರೈಕೆ ಇಳಿಕೆಯಾಗುವುದರಿಂದ ಈರುಳ್ಳಿ ದರ ಏರಿಕೆಯಾಗುವ ಸಾಧ್ಯತೆಯಿದೆ. ಭಾರಿ ಮಳೆ ಮತ್ತು ರೋಗಬಾಧೆ ಕಾರಣ ಈರುಳ್ಳಿ Read more…

ಎರಡೇ ದಿನದಲ್ಲಿ 2000 ರೂ. ಇಳಿಕೆಯಾಯ್ತು ಚಿನ್ನದ ದರ

ಬೆಂಗಳೂರು: ಕಳೆದ ಎರಡು ದಿನದ ಅವಧಿಯಲ್ಲಿ ಚಿನ್ನದ ಬೆಲೆ 2000 ರೂಪಾಯಿ ಇಳಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನ ನಡುವೆ ಕಡಿಮೆಯಾಗಿತ್ತು. ಕಳೆದ ಎರಡು ದಿನಗಳಿಂದ 2000 Read more…

ʼಕೊರೊನಾʼ ಸಂಕಷ್ಟದ ಮಧ್ಯೆಯೂ ಗೌರಿ – ಗಣೇಶ ಹಬ್ಬದ ಖರೀದಿ ಬಲು ಜೋರು

ಕೊರೊನಾ ಸಂಕಷ್ಟದಿಂದ ಆರ್ಥಿಕವಾಗಿ ಈಗಾಗಲೇ ತತ್ತರಿಸಿರುವ ಶ್ರೀಸಾಮಾನ್ಯನಿಗೆ ದುನಿಯಾ ದುಬಾರಿಯಾಗಿದೆ. ಇದರ ಮಧ್ಯೆಯೂ ಗೌರಿ-ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಕಂಡು ಬರುತ್ತಿದೆ. ಈಗಾಗಲೇ ಹಬ್ಬದ ಸಡಗರ ಎಲ್ಲೆಡೆ ಕಳೆಕಟ್ಟಿದ್ದು, Read more…

ಖರೀದಿದಾರರನ್ನು ಚಿಂತೆಗೀಡು ಮಾಡಿದೆ ನಿರಂತರವಾಗಿ ಏರುತ್ತಿರುವ ʼಚಿನ್ನʼದ ಬೆಲೆ

ಶ್ರಾವಣದ ಬಳಿಕ ಹಬ್ಬಗಳ ಸಾಲು ಆರಂಭವಾಗಿದ್ದು, ಮುಂಬರುವ ದಿನಗಳು ವಿವಾಹ ಸೇರಿದಂತೆ ಶುಭ ಸಮಾರಂಭಗಳಿಗೆ ಸೂಕ್ತವಾಗಿದೆ. ಆದರೆ ಈಗ ದೇಶದಲ್ಲಿ ಕಾಣಿಸಿಕೊಂಡಿರುವ ಕೊರೊನಾ ಮಹಾಮಾರಿ ಎಲ್ಲರ ಬದುಕನ್ನು ಮೂರಾಬಟ್ಟೆಯನ್ನಾಗಿಸಿದೆ. Read more…

ಏರುಗತಿಯಲ್ಲೇ ಬಂಗಾರ: ಬೆಚ್ಚಿಬೀಳಿಸುವಂತಿದೆ ದರ, 10 ಗ್ರಾಂಗೆ ಬರೋಬ್ಬರಿ 54 ಸಾವಿರ

ನವದೆಹಲಿ: ಕೆಲವು ದಿನಗಳಿಂದ ಏರುಗತಿಯಲ್ಲೇ ಸಾಗುತ್ತಿರುವ ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಭಾರೀ ಬೆಲೆ ಏರಿಕೆಯಿಂದಾಗಿ ಚಿನ್ನಾಭರಣ ಖರೀದಿಸಬೇಕೆಂದುಕೊಂಡವರಿಗೆ ಆಘಾತ ಎದುರಾಗಿದೆ. ಚಿನ್ನದ ದರ ಏರುಗತಿಯಲ್ಲಿ ಮುಂದುವರೆದಿದ್ದು 10 Read more…

ಕೊರೊನಾ ಸಂಕಷ್ಟದ ನಡುವೆ ಮತ್ತೊಂದು ಶಾಕ್…! ಸಾಗಣೆ ವೆಚ್ಚ ದಲ್ಲಿ ಶೇ.20 ರಷ್ಟು ಹೆಚ್ಚಳ…?

ಕೊರೊನಾ ಕಾರಣಕ್ಕೆ ಈಗಾಗಲೇ ಆರ್ಥಿಕತೆ ಹೊಡೆತಕ್ಕೆ ತತ್ತರಿಸಿಹೋಗಿರುವ ಜನಸಾಮಾನ್ಯರಿಗೆ ಸದ್ಯದಲ್ಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುವ ಮೂಲಕ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಹೌದು, ತೈಲ ಬೆಲೆ Read more…

ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಬಿಗ್ ಶಾಕ್: ದರ ಏರಿಕೆಯಲ್ಲಿ ದಾಖಲೆ

ನವದೆಹಲಿ: ಚಿನ್ನಾಭರಣ ಖರೀದಿದಾರರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. 10 ಗ್ರಾಂ ಚಿನ್ನದ ದರ 232 ರೂಪಾಯಿಯಷ್ಟು ಏರಿಕೆಯಾಗಿ 50 ಸಾವಿರ ರೂ. ಗಡಿ ದಾಟಿದ್ದು, 50,184 ರೂ.ಗೆ ಏರಿಕೆಯಾಗಿದೆ. Read more…

ಹೊಸ ಮೊಬೈಲ್, ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’

ಹೊಸ ಮೊಬೈಲ್ ಫೋನ್ ಮತ್ತು ಟಿವಿ ಖರೀದಿಸಬೇಕೆಂದು ಕೊಂಡವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಇವುಗಳ ಬೆಲೆ ಏರಿಕೆಯಾಗಲಿದೆ. ಬಿಡಿ ಭಾಗಗಳು ಮತ್ತು ಸಿದ್ದ ಉತ್ಪನ್ನಗಳ ಕೊರತೆ ಕಾರಣ ಹಾಗೂ Read more…

ಪೆಟ್ರೋಲ್‌ ಗಿಂತ ಡೀಸೆಲ್ ತುಟ್ಟಿ; ಹರಿದಾಡುತ್ತಿವೆ ಮೆಮೆ

ದೆಹಲಿಯಲ್ಲಿ ಪೆಟ್ರೋಲ್‌ಗಿಂತ ಡೀಸೆಲ್ ಬೆಲೆಯೇ ಹೆಚ್ಚಾಗಿದ್ದು, ಈ ವಿಚಾರವನ್ನು ನೆಟ್ಟಿಗರು ಬಹಳ ಫನ್ನಿಯಾಗಿ ಮೆಮೆಗಳ ಮೂಲಕ ಹಂಚಿಕೊಂಡಿದ್ದಾರೆ. ಸತತ 18ನೇ ದಿನ ಬೆಲೆಯಲ್ಲಿ ಏರಿಕೆ ಕಂಡ ಡೀಸೆಲ್ ದರವು Read more…

ಶಾಕಿಂಗ್ ನ್ಯೂಸ್: ಇವತ್ತೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಸತತ 19ನೇ ದಿನ ತೈಲ ಬೆಲೆ ಪರಿಷ್ಕರಣೆಯಾಗಿ ಬೆಲೆ ಏರಿಕೆ ಮಾಡಲಾಗಿದೆ. ನಿನ್ನೆ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ಡೀಸೆಲ್ ಬೆಲೆ 48 ಪೈಸೆ ಹೆಚ್ಚಳವಾಗಿತ್ತು. ಇಂದು Read more…

ಮೊದಲೇ ಲಾಕ್ಡೌನ್ ನಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಮತ್ತೊಂದು ʼಶಾಕಿಂಗ್ ನ್ಯೂಸ್ʼ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಸತತ 18ನೇ ದಿನ ಡೀಸೆಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಡೀಸೆಲ್ ಬೆಲೆ Read more…

ವಾಹನ ಸವಾರರಿಗೆ ಬಿಗ್ ಶಾಕ್: 17 ನೇ ದಿನವೂ ಏರಿಕೆಯಾಗಿ 100 ರೂ. ಸನಿಹಕ್ಕೆ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಕಳೆದ 17 ದಿನಗಳ ಅವಧಿಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಹೆಚ್ಚಳವಾಗಿದೆ. ಪೆಟ್ರೋಲ್ ಲೀಟರಿಗೆ 20 ಪೈಸೆ, ಡೀಸೆಲ್ ಲೀಟರ್ಗೆ 55 Read more…

ಬಿಗ್ ಶಾಕಿಂಗ್: ಪೈಸೆಗಳ ಲೆಕ್ಕದಲ್ಲಿ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿ ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಕಳೆದ 16 ದಿನಗಳ ಅವಧಿಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮತ್ತೆ ಜಾಸ್ತಿಯಾಗಿದೆ. ಪೆಟ್ರೋಲ್ ಲೀಟರಿಗೆ 33 ಪೈಸೆ, ಡೀಸೆಲ್ ಲೀಟರ್ಗೆ 58 Read more…

BREAKING NEWS: ಸತತ 13 ನೇ ದಿನವೂ ದರ ಹೆಚ್ಚಳ ಶಾಕ್ – ಏರುತ್ತಲೇ ಇದೆ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಸತತ 13 ನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇವತ್ತು ಪೆಟ್ರೋಲ್ ಲೀಟರ್ ಗೆ 56 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 63 ಪೈಸೆಯಷ್ಟು Read more…

ವಾಹನ ಸವಾರರಿಗೆ ಮತ್ತೊಂದು ಶಾಕ್: ಸತತ 12 ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದೆಹಲಿ: ಸತತ 12 ನೇ ದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಇವತ್ತು ಪೆಟ್ರೋಲ್ ಲೀಟರ್ ಗೆ 53 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 64 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...