alex Certify ಬೆಲೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಅಗ್ಗದ ಬೆಲೆಗೆ ಸಿಗ್ತಿದೆ ಈ ಐದು ಕಾರ್

ಕೊರೊನಾ ಸಂದರ್ಭದಲ್ಲಿ ಸುರಕ್ಷಿತ ಪ್ರಯಾಣದ ಬಗ್ಗೆ ಜನರಿಗೆ ಅರಿವು ಮೂಡಿಸಲಾಗ್ತಿದೆ. ಇದೇ ಕಾರಣಕ್ಕೆ ಜನರು ಸಾರ್ವಜನಿಕ ಸಾರಿಗೆ ಬದಲು ವೈಯಕ್ತಿಕ ವಾಹನದಲ್ಲಿ ಪ್ರಯಾಣಿಸಲು ಆದ್ಯತೆ ನೀಡುತ್ತಿದ್ದಾರೆ. ಹಾಗಾಗಿ ಬಜೆಟ್ Read more…

ಟಿವಿ ಖರೀದಿದಾರರಿಗೆ ಶಾಕಿಂಗ್‌ ಸುದ್ದಿ: ಗ್ರಾಹಕರಿಗೆ ತಟ್ಟಲಿದೆ ಬೆಲೆ ಏರಿಕೆ ಬಿಸಿ

ಹೊಸ ವರ್ಷದ ಆರಂಭದಲ್ಲಿ ಟಿವಿ ಖರೀದಿ ಮಾಡ್ಬೇಕೆಂಬ ಪ್ಲಾನ್ ನಲ್ಲಿದ್ದವರಿಗೆ ಬೇಸರದ ಸಂಗತಿಯಿದೆ. ಟಿವಿ ಬೆಲೆಯಲ್ಲಿ ಏರಿಕೆಯಾಗಲಿದೆ. ಈ ತ್ರೈಮಾಸಿಕದಲ್ಲಿ ಟಿವಿ ಬೆಲೆ ಹೆಚ್ಚಾಗಲಿದೆ. ಮಾರುಕಟ್ಟೆಯಲ್ಲಾದ ಕೆಲ ಬದಲಾವಣೆಗಳು Read more…

ʼಚಿನ್ನʼ ಖರೀದಿದಾರರಿಗೆ ಬಂಪರ್: ಮಕರ ಸಂಕ್ರಾಂತಿಯಂದೇ ಸಿಕ್ಕಿದೆ ಶುಭ ಸುದ್ದಿ

ಚಿನ್ನ ಪ್ರಿಯರಿಗೆ ಸಂಕ್ರಾಂತಿ ದಿನ ಖುಷಿ ಸುದ್ದಿ ಸಿಕ್ಕಿದೆ. ಬಂಗಾರದ ಬೆಲೆ ಇಂದು ಇಳಿಕೆ ಕಂಡಿದೆ. ಎಂಸಿಎಕ್ಸ್ ನಲ್ಲಿ ಬಂಗಾರದ ಬೆಲೆಯಲ್ಲಿ ದೊಡ್ಡ ಕುಸಿತ ಕಂಡು ಬಂದಿದೆ. ಬಂಗಾರದ Read more…

FASTag ಇಲ್ಲದ ವಾಹನ ಚಾಲಕರಿಗೆ ಸಿಕ್ಕಿದೆ ಖುಷಿ ಸುದ್ದಿ…!

ಹೆದ್ದಾರಿ ಟೋಲ್ ಗಳಲ್ಲಿ ಫಾಸ್ಟ್ಯಾಗ್ ಅನಿವಾರ್ಯವಾಗಿದೆ. ಆದ್ರೆ ಈಗ್ಲೂ ಫಾಸ್ಟ್ಯಾಗ್ ಪಡೆಯದ ವಾಹನ ಚಾಲಕರು ಇನ್ನು ಸ್ವಲ್ಪ ದಿನ ನೆಮ್ಮದಿಯಿಂದಿರಬಹುದು. ಫೆಬ್ರವರಿ 15ರವರೆಗೆ ಫಾಸ್ಟ್ಯಾಗ್ ಪಡೆಯಲು ಅವಕಾಶ ನೀಡಲಾಗಿದೆ. Read more…

ಖರೀದಿದಾರರಿಗೆ ಭರ್ಜರಿ ಬಂಪರ್: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ

ಮಂಗಳವಾರವೂ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿತ ಕಂಡಿದೆ.‌ ಎಂಸಿಎಕ್ಸ್ ನಲ್ಲಿ ಚಿನ್ನದ ಭವಿಷ್ಯದ ಬೆಲೆ 10 ಗ್ರಾಂಗೆ ಶೇಕಡಾ 0.03 ರಷ್ಟು ಇಳಿದಿದೆ. ಇಂದು ಬೆಳ್ಳಿ ಬೆಲೆಯಲ್ಲೂ Read more…

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ವಾರದ ಮೊದಲ ದಿನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ವಾರದ ಮೊದಲ ದಿನ ಸೋಮವಾರ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಬಂಗಾರದ ಬೆಲೆ ಬೆಳಿಗ್ಗೆ 181 ರೂಪಾಯಿ ಇಳಿಕೆ ಕಂಡು 10 ಗ್ರಾಂಗೆ 48786 ರೂಪಾಯಿಯಾಗಿತ್ತು. ಬೆಳಿಗ್ಗೆ Read more…

ಹಕ್ಕಿ ಜ್ವರ: 3 ರೂಪಾಯಿಯಾಯ್ತು ಒಂದು ಮೊಟ್ಟೆ ಬೆಲೆ

ಹಕ್ಕಿ ಜ್ವರ ಮೊಟ್ಟೆ ಮಾರಾಟ ಹಾಗೂ ಮೊಟ್ಟೆ ಖರೀದಿ ಮೇಲೆ ಯಾವುದೇ ಪ್ರಭಾವ ಬೀರಿಲ್ಲ. ಆದ್ರೆ ಮೊಟ್ಟೆ ಬೆಲೆ ಮೇಲೆ ಪರಿಣಾಮ ಬೀರಿದೆ. ಮೊಟ್ಟೆ ಬೆಲೆಯಲ್ಲಿ ಗಣನೀಯ ಇಳಿಕೆ Read more…

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ 5 ರೂಪಾಯಿ ಇಳಿಕೆ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ ಗೆ 5 ರುಪಾಯಿ ಕಡಿಮೆಯಾಗುವ ಸಾಧ್ಯತೆ ಇದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, Read more…

ಹಕ್ಕಿ ಜ್ವರ: ಭಾರೀ ಇಳಿಕೆ ಕಂಡ ‘ಚಿಕನ್’ ಬೆಲೆ

ಕೊರೊನಾ ಜೊತೆ ಜೀವನ ಶುರು ಮಾಡಿದ್ದ ಜನರಿಗೆ ಈಗ ಹಕ್ಕಿ ಜ್ವರದ ಭಯ ಶುರುವಾಗಿದೆ. ಹಕ್ಕಿ ಜ್ವರ ಹೆಚ್ಚಾಗ್ತಿದ್ದಂತೆ ಕೋಳಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ದೇಶದ ಪ್ರಸಿದ್ಧ ಮಾರುಕಟ್ಟೆಗಳಲ್ಲೂ ಕೋಳಿಗಳಿಗೆ Read more…

ಸತತ ಎರಡನೇ ದಿನವೂ ಇಳಿಕೆ ಕಂಡ ಬಂಗಾರದ ಬೆಲೆ

ಚಿನ್ನ-ಬೆಳ್ಳಿ ಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಸತತ ಎರಡನೇ ದಿನ ಬಂಗಾರ-ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 649 ರೂಪಾಯಿ Read more…

ಹೊಸ ವರ್ಷ ʼಆಭರಣʼ ಪ್ರಿಯರಿಗೆ ಶಾಕ್: ಮತ್ತೆ ಏರಿಕೆ ಕಂಡ ಚಿನ್ನ – ಬೆಳ್ಳಿ ಬೆಲೆ

ಹೊಸ ವರ್ಷಾರಂಭದಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ ಕಂಡಿದೆ. ಬಂಗಾರದ ಬೆಲೆ 10 ಗ್ರಾಂಗೆ 50 ಸಾವಿರ ರೂಪಾಯಿಗಳಿಗಿಂತ ಹೆಚ್ಚಾಗಿದೆ. ಇಂದು ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ Read more…

ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಬ್ಯಾಡಗಿ ಮೆಣಸಿನಕಾಯಿ ಬೆಲೆ…!

ಕಳೆದ ಕೆಲವು ದಿನಗಳಿಂದ ಬ್ಯಾಡಗಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಬೆಲೆ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ಕಳೆದ ವಾರವಷ್ಟೇ ಡಬ್ಬಿ ಮೆಣಸಿನಕಾಯಿಗೆ 45,111 ರೂಪಾಯಿ ಲಭ್ಯವಾಗುವ ಮೂಲಕ ಹೊಸ ದಾಖಲೆ Read more…

ಹೊಸ ಟಿವಿ, ಫ್ರಿಜ್, ವಾಷಿಂಗ್ ಮೆಷಿನ್ ಖರೀದಿಸಬೇಕೆಂದುಕೊಂಡವರಿಗೆ ಬೆಲೆ ಏರಿಕೆ ಶಾಕ್

ನವದೆಹಲಿ: ಹೊಸ ವರ್ಷಕ್ಕೆ ಹೊಸ ಟಿವಿ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎಲ್ಇಡಿ ಟಿವಿ, ರೆಫ್ರಿಜರೇಟರ್, ವಾಷಿಂಗ್ ಮೆಷೀನ್ ಗಳಂತಹ ಗೃಹೋಪಯೋಗಿ ವಸ್ತುಗಳ Read more…

ಹೊಸ ವರ್ಷಕ್ಕೆ ಹೊಸ ಟಿವಿ, ಗೃಹೋಪಯೋಗಿ ವಸ್ತುಗಳ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಹೊಸ ವರ್ಷಕ್ಕೆ ಹೊಸ ಟಿವಿ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಎಲ್ಇಡಿ ಟಿವಿ, ರೆಫ್ರಿಜರೇಟರ್, ವಾಷಿಂಗ್ ಮೆಷೀನ್ ಗಳಂತಹ ಗೃಹೋಪಯೋಗಿ ವಸ್ತುಗಳ ಬೆಲೆ Read more…

ಬೆಲೆ ಏರಿಕೆಗೆ ತತ್ತರಿಸಿದ ಸಾಮಾನ್ಯ ವರ್ಗ ಏರಿಕೆಯಾಯ್ತು ಅಡುಗೆ ಎಣ್ಣೆ ಬೆಲೆ…!

ಕೊರೊನಾದಿಂದ ತತ್ತರಿಸಿದ್ದ ಜನತೆಗೆ ಇದೀಗ ಬೆಲೆ ಏರಿಕೆಯೂ ಜೀವನವನ್ನು ಸುಡುವಂತಾಗಿದೆ. ಮೊದಲೇ ಕೆಲಸ ಇಲ್ಲದೆ ಪರದಾಡುತ್ತಿರುವ ಜನರಿಗೆ ಬೆಲೆ ಏರಿಕೆಗಳು ಜೇಬು ಸುಡುತ್ತಿವೆ. ಲಾಕ್‌ಡೌನ್ ತೆರವಾದ ಬಳಿಕ ಅಡುಗೆ Read more…

ರೈತರಿಗೆ ಮತ್ತೊಂದು ಬಂಪರ್ ಸುದ್ದಿ: 14 ಸಾವಿರ ರೂ. ದಾಟಿದ ಕೊಬ್ಬರಿ ದರ

ತುಮಕೂರು: ಅನೇಕ ದಿನಗಳಿಂದ ಕೊಬ್ಬರಿ ಬೆಲೆ ಇಳಿಕೆಯಾಗಿ ಸಂಕಷ್ಟಕ್ಕೆ ಸಿಲುಕಿದ್ದ ಬೆಳೆಗಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕೊಬ್ಬರಿ ಬೆಲೆ ಏರಿಕೆಯ ಹಾದಿಯಲ್ಲಿದ್ದು, ಕ್ವಿಂಟಲ್ ಗೆ 14 ರೂಪಾಯಿ ಗಡಿ Read more…

ದೀಪಾವಳಿ ಸಂದರ್ಭದಲ್ಲಿ ಚಿನ್ನ ಖರೀದಿಸುವ ಮುನ್ನ ನಿಮಗಿದು ತಿಳಿದಿರಲಿ

ಧನ ತ್ರಯೋದಶಿ ದಿನ ಚಿನ್ನ ಖರೀದಿ ಮಾಡುವ ಪದ್ಧತಿ ಇದೆ. ಚಿನ್ನ ಖರೀದಿ ಮಾಡುವ ಮೊದಲು ಚಿನ್ನದ ಶುದ್ಧತೆ ಬಗ್ಗೆ ತಿಳಿದಿರಬೇಕಾಗುತ್ತದೆ. ಅನೇಕ ಬಾರಿ ಗ್ರಾಹಕರಿಗೆ ಶುದ್ಧ ಚಿನ್ನದ Read more…

ಕೊರೊನಾ ನಡುವೆ ಬೆಲೆ ಏರಿಕೆಯಿಂದ ತತ್ತರಿಸಿದ ಗ್ರಾಹಕ

ಒಂದು ಕಡೆ ಕೊರೊನಾ ಬಿಟ್ಟೂ ಬಿಡದೆ ಕಾಡುತ್ತಿದೆ. ಮತ್ತೊಂದೆಡೆ ದಿನದಿಂದ ದಿನಕ್ಕೆ ದಿನ ಬಳಕೆ ವಸ್ತುಗಳು, ತಿನ್ನುವ ಪದಾರ್ಥಗಳ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಗ್ರಾಹಕರು ಕಂಗಾಲಾಗಿ ಹೋಗಿದ್ದಾರೆ. ಕೈಯಲ್ಲಿದ್ದ Read more…

LPG ಸಿಲಿಂಡರ್ ಬಳಕೆದಾರರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ

ಒಂದು ಕಡೆ ಕೊರೊನಾದಿಂದ ಕೆಲಸ ಕಳೆದುಕೊಂಡಿದ್ದರೆ, ಮತ್ತೊಂದು ಕಡೆ ಬೆಲೆ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟುತ್ತಿದೆ. ಇದೀಗ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏರಿಕೆ ಕಂಡಿದ್ದು ಇದು ಬಳಕೆದಾರರಿಗೆ Read more…

ಗಗನ ಮುಟ್ಟಿದ ಈರುಳ್ಳಿ ಬೆಲೆ: ನೆಟ್ಟಿಗರಿಂದ ರಂಗುರಂಗಿನ ಮೆಮೆ

ಮುಂಬೈ ಹಾಗೂ ಪುಣೆಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 100 ರೂ. ಗೂ ಅಧಿಕ ಧಾರಣೆಯಿದ್ದು, ನಾಶಿಕ್‌ನ ಹೋಲ್‌ಸೇಲ್ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿರುವುದು ಇದಕ್ಕೆ ಕಾರಣವಾಗಿದೆ. ನಿರಂತರ ಮಳೆ ಕಾರಣ Read more…

ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್: ಚಿನ್ನ – ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ನವರಾತ್ರಿ ಸಂದರ್ಭದಲ್ಲಿ ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಸ್ಥಳೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ 10 ಗ್ರಾಂಗೆ 50,584 ರೂಪಾಯಿಯಾಗಿದೆ. ಚಿನ್ನವು ಒಂದು ತಿಂಗಳಲ್ಲಿ ಹತ್ತು ಗ್ರಾಂಗೆ Read more…

ಚಿನ್ನ ಪ್ರಿಯರಿಗೆ ಬಂಪರ್: 5547 ರೂ.ವರೆಗೆ ಅಗ್ಗವಾಯ್ತು ಬಂಗಾರ

ಚಿನ್ನ ಖರೀದಿದಾರರಿಗೆ ನಿರಂತರ ಖುಷಿ ಸುದ್ದಿ ಸಿಗ್ತಿದೆ. ದೇಶಿ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬರ್ತಿದೆ. ಸತತ ನಾಲ್ಕನೇ ದಿನ ಶುಕ್ರವಾರ ಚಿನ್ನದ ಮೇಲೆ ಇಳಿದಿದೆ. ಎಂಸಿಎಕ್ಸ್ Read more…

BIG NEWS: ಜನಸಾಮಾನ್ಯರ ಜೇಬು ಸುಡಲಿದೆ ಹಸಿರು ಪಟಾಕಿ

ದೀಪಾವಳಿಗೆ ಇನ್ನೂ ಒಂದು ತಿಂಗಳ ಬಾಕಿಯಿದೆ. ಈಗ್ಲೇ ಪಟಾಕಿ ಹೋಲ್ಸೇಲ್ ಮಾರಾಟ ಶುರುವಾಗಿದೆ. ಆದ್ರೆ ಸಾಮಾನ್ಯ ಪಟಾಕಿಗಿಂತ ಮೊದಲೇ ದುಬಾರಿಯಾಗಿರುವ ಹಸಿರು ಪಟಾಕಿಗಳ ಬೆಲೆ ಈ ಬಾರಿ ಮತ್ತಷ್ಟು Read more…

ಬೈಕ್ ಗಿಂತ ದುಬಾರಿ ರಣಬೀರ್ ಸೈಕಲ್…!

ಬಾಲಿವುಡ್ ಸೆಲೆಬ್ರಿಟಿಗಳು ದುಬಾರಿ ಕಾರುಗಳು ಮತ್ತು ಬೈಕುಗಳಲ್ಲಿ ಮುಂಬೈ ಬೀದಿಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಕೆಲವೊಮ್ಮೆ ಸೆಲೆಬ್ರಿಟಿಗಳು ಸೈಕ್ಲಿಂಗ್ ಮಾಡ್ತಿರುತ್ತಾರೆ. ರಣಬೀರ್ ಕಪೂರ್ ಹೊಸ ಎಲೆಕ್ಟ್ರಿಕ್ ಸೈಕಲ್ ಖರೀದಿ ಮಾಡಿದ್ದಾರೆ. ಕೆಂಪು Read more…

ದೀಪಾವಳಿಗೂ ಮುನ್ನ ಕಡಿಮೆಯಾಯ್ತು ಒಣ ಹಣ್ಣುಗಳ ಬೆಲೆ

ಡ್ರೈ ಫ್ರೂಟ್ಸ್ ಮಾರಾಟಗಾರರಿಗೆ ಈ ವರ್ಷದ ದೀಪಾವಳಿ ಖುಷಿ ನೀಡುವ ಬದಲು ದುಃಖ ನೀಡಲಿದೆ. ಚಳಿಗಾಲ ಹಾಗೂ ದೀಪಾವಳಿ ಉಡುಗೊರೆಗಾಗಿ ಅಕ್ಟೋಬರ್‌ ತಿಂಗಳಲ್ಲಿ ಡ್ರೈ ಫ್ರೂಟ್ಸ್ ಗೆ ಬೇಡಿಕೆ Read more…

ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್: ಚಿನ್ನ – ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ

ಅಮೆರಿಕಾದಲ್ಲಿ ಯಾವುದೇ ಪರಿಹಾರ ಪ್ಯಾಕೇಜ್ ಘೋಷಣೆ ಮಾಡದ ಕಾರಣ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ತೀವ್ರ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲೂ ದೊಡ್ಡ ಮಟ್ಟದ ಇಳಿಕೆ ಕಂಡು Read more…

ದೀಪಾವಳಿ ಸಂದರ್ಭದಲ್ಲಿ ಇಳಿಯುತ್ತಾ ಚಿನ್ನದ ಬೆಲೆ…? ಹೀಗಿದೆ ತಜ್ಞರ ಅಭಿಪ್ರಾಯ

ಭಾರತೀಯ ಮಾರುಕಟ್ಟೆಯಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಸೋಮವಾರ  ಎಂಸಿಎಕ್ಸ್ ನಲ್ಲಿನ ಚಿನ್ನದ ಭವಿಷ್ಯವು ಶೇಕಡಾ 0.9 ರಷ್ಟು ಕುಸಿದು 10 ಗ್ರಾಂಗೆ 50,130 Read more…

ನೂತನ ಕಾಯ್ದೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ

ಕೃಷಿ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ಮೂರು ಕಾಯ್ದೆಗಳನ್ನು ಜಾರಿಗೆ ತಂದಿದೆ. ಈ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ರೈತರು ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ಸಂಸತ್‌ನಲ್ಲಿ ಈ ಕಾಯ್ದೆಗಳ Read more…

ಇಂದು ಮತ್ತೆ ಇಳಿಕೆ ಕಂಡ ಚಿನ್ನ – ಬೆಳ್ಳಿ ಬೆಲೆ

ಭಾರತೀಯ ಮಾರುಕಟ್ಟೆಯಲ್ಲಿ ಇಂದೂ ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಎಂಸಿಎಕ್ಸ್ ನ ಚಿನ್ನದ ಭವಿಷ್ಯವು ಶೇಕಡಾ 0.4 ರಷ್ಟು ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ Read more…

ಒಂದೇ ವಾರದಲ್ಲಿ 2000 ರೂ. ಇಳಿಕೆ ಕಂಡ ಬಂಗಾರದ ಬೆಲೆ

ಈ ವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ದೊಡ್ಡ ಕುಸಿತ ಕಂಡುಬಂದಿದೆ. ಕಳೆದ ಹಲವಾರು ತಿಂಗಳಿಂದ ಇಷ್ಟು ದೊಡ್ಡ ಮಟ್ಟದ ಇಳಿಕೆ ಕಂಡು ಬಂದಿರಲಿಲ್ಲ. ಎಂಸಿಎಕ್ಸ್ ನಲ್ಲಿ ಚಿನ್ನದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...