alex Certify ಬೆಲೆ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 138 ಕೋಟಿಗೆ ಮಾರಾಟವಾಯ್ತು 1400 ರೂ. ಮೌಲ್ಯದ ನಾಣ್ಯ

ಅನೇಕ ಬಾರಿ ನಾವು ಅಂದುಕೊಳ್ಳುವುದು ಒಂದು. ಆಗುವುದು ಇನ್ನೊಂದು. ಕನಸಿನಲ್ಲಿ ಕಾಣದ ಘಟನೆ ಕೆಲವೊಮ್ಮೆ ವಾಸ್ತವದಲ್ಲಿ ನಡೆಯುತ್ತದೆ. ಅಮೆರಿಕಾದಲ್ಲಿ 20 ಡಾಲರ್ ಅಂದ್ರೆ 1400 ರೂಪಾಯಿಯ ನಾಣ್ಯ ಕೋಟಿ Read more…

ರೈತರಿಗೆ‌ ಭರ್ಜರಿ ಖುಷಿ ಸುದ್ದಿ: ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

ರೈತರಿಗೆ ಖುಷಿ ಸುದ್ದಿ ಸಿಕ್ಕಿದೆ. ಕೊರೊನಾ ವೈರಸ್, ಲಾಕ್ ಡೌನ್ ಮಧ್ಯೆ ಬೆಳೆಗೆ ಬೆಲೆಯಿಲ್ಲದೆ ಕಂಗೆಟ್ಟಿದ್ದ ರೈತರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿ ನೀಡಿದೆ. ಖಾರಿಫ್ ಬೆಳೆಗಳ ಮೇಲಿನ Read more…

ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ಮತ್ತೊಮ್ಮೆ ಏರಿಕೆಯಾಗಲಿದೆ ಗೃಹೋಪಯೋಗಿ ವಸ್ತುಗಳ ಬೆಲೆ

ಟಿವಿ, ಫ್ರಿಜ್, ಎಸಿ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಯೋಚಿಸುತ್ತಿದ್ದರೆ ಈಗ್ಲೇ ಖರೀದಿ ಮಾಡಿ. ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಗೃಹೋಪಯೋಗಿ ವಸ್ತುಗಳ ಬೆಲೆ ಏರಿಕೆಯಾಗಲಿದೆ. ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ Read more…

ಮತ್ತಷ್ಟು ದುಬಾರಿಯಾಗಿದೆ ಚಿನ್ನ – ಬೆಳ್ಳಿ: 4 ತಿಂಗಳ ಗರಿಷ್ಟ ಮಟ್ಟಕ್ಕೇರಿದ ಹಳದಿ ಲೋಹ

ವಾರದ ಮೊದಲ ದಿನ ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಾದ ಬದಲಾವಣೆ ದೇಶಿ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಭಾರತೀಯ ಮಾರುಕಟ್ಟೆಗಳಲ್ಲಿ ಸೋಮವಾರ ಚಿನ್ನ ಮತ್ತು Read more…

ಖರೀದಿದಾರರಿಗೆ ಕೊಂಚ ನೆಮ್ಮದಿ ನೀಡಿದ ಚಿನ್ನದ ಬೆಲೆ

ವಾರದ ಕೊನೆ ವಹಿವಾಟಿನ ದಿನ ಶುಕ್ರವಾರದಂದು ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಗುರುವಾರ ಸಂಜೆ 10 ಗ್ರಾಂಗೆ  48,544 ರೂಪಾಯಿಗೆ ಬಂದ್ ಆಗಿದ್ದ ವಹಿವಾಟು ಇಂದು 208 Read more…

ಆಭರಣ‌ ಪ್ರಿಯರಿಗೆ ಬಿಗ್‌ ಶಾಕ್: ಒಂದು ವರ್ಷದಲ್ಲಿ ಮುಗಿಲು ಮುಟ್ಟಲಿದೆ ಚಿನ್ನದ ಬೆಲೆ

ಚಿನ್ನದ ಹೂಡಿಕೆ ಮಾಡುವವರು ಈ ವರ್ಷ ಸಾಕಷ್ಟು ಏರುಪೇರುಗಳನ್ನು ನೋಡುವಂತಾಗಿದೆ. ಹಿಂದಿನ ವರ್ಷದ ಅಂತ್ಯದಲ್ಲಿ ಅಂದ್ರೆ ಕೊರೊನಾ ಕಡಿಮೆಯಾಗ್ತಿರುವ ಸಂದರ್ಭದಲ್ಲಿ ಚಿನ್ನದ ಬೇಡಿಕೆ ಹೆಚ್ಚಾಗಿತ್ತು. ಹಾಗಾಗಿ ಚಿನ್ನದ ಬೆಲೆ Read more…

ಕೊರೊನಾ ಲಸಿಕೆಗೆ ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿವೆ ಇಷ್ಟು ಹಣ

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವದ ಕೆಲಸ ಮಾಡಲಿದೆ. ಲಸಿಕೆ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. ಮೇ.1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ಹಾಕಲಾಗ್ತಿದೆ. ಕೇಂದ್ರ ಸರ್ಕಾರ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ಈ ವಾರವೂ ಮತ್ತೆ ಏರಿಕೆಯಾಯ್ತು ಚಿನ್ನದ ಬೆಲೆ

ಕಳೆದ ವಾರ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಈ ವಾರದ ಮೊದಲ ದಿನವೂ ಏರಿಕೆ ಮುಖ ಕಂಡಿದೆ. ಕಳೆದ ವಾರ ಬಂಗಾರ 400 ರೂಪಾಯಿ ಏರಿಕೆ ಕಂಡಿತ್ತು. Read more…

ಅಗ್ಗದ ಬೆಲೆಗೆ 4ಜಿಬಿ ಡೇಟಾ ನೀಡ್ತಿವೆ ಈ ಕಂಪನಿ

ಟೆಲಿಕಾಂ ಕಂಪನಿಗಳ ಮಧ್ಯೆ ಅಗ್ಗದ ಪ್ಲಾನ್ ಯುದ್ಧ ಮುಂದುವರೆದಿದೆ. ವರ್ಕ್ ಫ್ರಂ ಹೋಮ್ ಮಾಡ್ತಿರುವ ಜನರಿಗೆ ನೆರವಾಗಲೆಂದು ಅನೇಕ ಕಂಪನಿಗಳು ಅಗ್ಗದ ಪ್ಲಾನ್ ಬಿಡುಗಡೆ ಮಾಡಿವೆ. ರಿಲಾಯನ್ಸ್ ಜಿಯೋ, Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ

ಬಂಗಾರ ಪ್ರಿಯರಿಗೆ ಬೇಸರದ ಸುದ್ದಿಯೊಂದಿದೆ. ಚಿನ್ನದ ಬೆಲೆ ಸತತ ಎರಡನೇ ದಿನವೂ ಏರಿಕೆ ಕಂಡಿದೆ. ಎರಡು ದಿನಗಳಿಂದ ಚಿನ್ನದ ಬೆಲೆ ಒಟ್ಟೂ 350 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ Read more…

ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್‌: ʼಚಿನ್ನʼದ ಬೆಲೆಯಲ್ಲಿ ಇಳಿಕೆ

ಸೋಮವಾರ ಏರಿಕೆ ಕಂಡಿದ್ದ ಚಿನ್ನ-ಬೆಳ್ಳಿ ಬೆಲೆ ಮಂಗಳವಾರ ಇಳಿಕೆ ಕಂಡಿದೆ. ನಿನ್ನೆ ಚಿನ್ನದ ಬೆಲೆ 600 ರೂಪಾಯಿ ಏರಿಕೆ ಕಂಡಿತ್ತು. ಬೆಳ್ಳಿ ಬೆಲೆ 2470 ರೂಪಾಯಿ ಏರಿಕೆ ಕಂಡಿತ್ತು. Read more…

ವಿಶ್ವದ ಅತ್ಯಂತ ಹಳೆ ವಿಸ್ಕಿ ಬೆಲೆ ಕೇಳಿದ್ರೆ ತಿರುಗುತ್ತೆ ತಲೆ…!

ವೈನ್ ಹಳೆಯದಾಗ್ತಿದ್ದಂತೆ ಅದ್ರ ರುಚಿ ಕೂಡ ಹೆಚ್ಚಾಗುತ್ತದೆ. ಹಾಗೆ ಅದ್ರ ಬೆಲೆ ಕೂಡ ಹೆಚ್ಚಾಗುತ್ತದೆ. ವಿಶ್ವದಲ್ಲಿ ದುಬಾರಿ ಬೆಲೆಯ ಸಾಕಷ್ಟು ಮದ್ಯಗಳಿವೆ. ಒಂದು ಬಾಟಲ್ ವಿಸ್ಕಿ ಬೆಲೆ ಒಂದು Read more…

ಡೀಸೆಲ್ ವಾಹನ ಮಾಲೀಕರಿಗೆ ಇಲ್ಲಿದೆ ‌ʼಬಂಪರ್ʼ‌ ಆಫರ್

ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾಮಾನ್ಯ ಜನರ ಜೇಬಿಗೆ ಬಿಸಿ ಮುಟ್ಟಿಸಿದೆ. ಇದೇ ವೇಳೆ ಪೈಸಾ ವಸೂಲ್ ಮಾಡುವ ಅವಕಾಶವನ್ನು ಇಂಡಿಯನ್ ಆಯಿಲ್ ಘೋಷಿಸಿದೆ. ಇಂಡಿಯನ್ ಆಯಿಲ್‌ನ Read more…

ಷೇರು ಮಾರುಕಟ್ಟೆ ಕುಸಿತದ ಬೆನ್ನಲ್ಲೇ ಚಿನ್ನದ ಮೇಲೆ ಹೂಡಿಕೆ: ಆಭರಣ ಪ್ರಿಯರಿಗೆ ಬೆಲೆ ಏರಿಕೆ ‘ಶಾಕ್’

ದೇಶದಲ್ಲಿ ಕೊರೊನಾ ಅಬ್ಬರಿಸುತ್ತಿರುವ ಬೆನ್ನಲ್ಲೇ ಇದರ ನಿಯಂತ್ರಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಹಲವು ರಾಜ್ಯಗಳು ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ವಿಧಿಸಿವೆ. ಜೊತೆಗೆ Read more…

ಬಂಪರ್….! ಕೇವಲ 1 ರೂ.ಗೆ ಸಿಗ್ತಿದೆ ಈ ಕಂಪನಿ ಉತ್ಪನ್ನ

ಕಡಿಮೆ ಬೆಲೆಗೆ ಮೊಬೈಲ್, ಲ್ಯಾಪ್ ಟಾಪ್ ಅಥವಾ ಸ್ಮಾರ್ಟ್ ಹೋಮ್ ಉತ್ಪನ್ನಗಳನ್ನು ಖರೀದಿಸಲು ಬಯಸಿದರೆ  ಒಳ್ಳೆ ಅವಕಾಶವಿದೆ. ಚೀನಾದ ಕಂಪನಿ ಶಿಯೋಮಿ ಈ ವಾರ `ಮಿ ಫ್ಯಾನ್ ಫೆಸ್ಟಿವಲ್ Read more…

ಬೆಂಗಳೂರಿನಲ್ಲಿ ಮನೆ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ಸ್ವಂತ ಸೂರು ಹೊಂದಬೇಕೆಂಬ ಕನಸು ಬಹುತೇಕ ಎಲ್ಲರಿಗೂ ಇರುತ್ತದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮನೆ ಹೊಂದುವುದು ಎಲ್ಲರ ಬಯಕೆಯಾಗಿರುತ್ತದೆ. ಹೀಗೆ ಬೆಂಗಳೂರಿನಲ್ಲಿ ಮನೆ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಂಗಳವಾರ ಕಡಿತಗೊಳಿಸಲಾಗಿದೆ. ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆ ಮಾಡಿದ್ದು, ಪೆಟ್ರೋಲ್ ಲೀಟರ್ ಗೆ 22 ಪೈಸೆ ಮತ್ತು ಡೀಸೆಲ್ ಲೀಟರ್ಗೆ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಏ.1ರಿಂದ ಹೆಚ್ಚಾಗಲಿದೆ ಈ ಎಲ್ಲ ವಸ್ತುಗಳ ಬೆಲೆ

ಪೆಟ್ರೋಲ್-ಡೀಸೆಲ್,‌ ತೈಲ ಸೇರಿದಂತೆ ಅನೇಕ ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಏರಿಕೆ ಕಂಡಿದೆ. ಇದ್ರಿಂದ ಚೇತರಿಸಿಕೊಳ್ಳುವ ಮೊದಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಕಾದಿದೆ. ಏಪ್ರಿಲ್ ಒಂದರಿಂದ ಇನ್ನೊಂದಿಷ್ಟು ವಸ್ತುಗಳ Read more…

ದ್ವಿಚಕ್ರ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ಹಣಕಾಸು ವರ್ಷ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದೆ. ಏಪ್ರಿಲ್ ನಿಂದ ಹೊಸ ಹಣಕಾಸು ವರ್ಷ ಆರಂಭವಾಗಲಿದ್ದು, ಆ ಸಂದರ್ಭದಲ್ಲಿ ಬ್ಯಾಂಕುಗಳಿಂದ ಸಾಲ ಪಡೆದು ದ್ವಿಚಕ್ರ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ Read more…

ವಾಹನ ಸವಾರರಿಗೆ ಭರ್ಜರಿ ಗುಡ್‌ ನ್ಯೂಸ್: ಮತ್ತಷ್ಟು ಇಳಿಕೆಯಾಗಲಿದೆ ಪೆಟ್ರೋಲ್-ಡೀಸೆಲ್ ಬೆಲೆ

ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ಪೆಟ್ರೋಲ್-ಡಿಸೇಲ್ ಬೆಲೆ ಜನಸಾಮಾನ್ಯರನ್ನು ಹೈರಾಣವಾಗಿಸಿದೆ. ಆದ್ರೆ ದೇಶದಲ್ಲಿ  ಶೀಘ್ರವೇ ತೈಲ ಬೆಲೆ ಇಳಿಯುವ ಸಾಧ್ಯತೆಯಿದೆ. ಇದಕ್ಕೆ ಪೂರಕವೆಂಬಂತೆ 2021 ರಲ್ಲಿ ಇದೇ ಮೊದಲ ಬಾರಿಗೆ Read more…

ದೀಪಿಕಾ ಪಡುಕೋಣೆ ಧರಿಸಿರುವ ಈ ಡ್ರೆಸ್ ಎಲ್ಲಿ ಸಿಗ್ತಿದೆ ಗೊತ್ತಾ….?

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸೌಂದರ್ಯದ ಬಗ್ಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಫಿಟ್ನೆಸ್ ಗೆ ಹೆಚ್ಚು ಮಹತ್ವ ನೀಡುವ ನಟಿ ದೀಪಿಕಾ ಗ್ಲಾಮರ್ ಫೋಟೋಗಳಿಂದ ಸುದ್ದಿಯಲ್ಲಿರುತ್ತಾರೆ. ದೀಪಿಕಾ ಫೋಟೋಗಳು ಪೋಸ್ಟ್ Read more…

ಮೊಬೈಲ್ ಬಳಕೆದಾರರಿಗೆ ಶಾಕಿಂಗ್….! ಹೆಚ್ಚಾಗ್ತಿದೆ ಪೋಸ್ಟ್ ಪೇಯ್ಡ್ ಯೋಜನೆ ಬೆಲೆ

ಮೊಬೈಲ್ ಬಳಕೆದಾರರ ಜೇಬಿಗೆ ಕತ್ತರಿ ಬಿದ್ದಿದೆ. ಮೊಬೈಲ್ ಕರೆ, ಎಸ್‌ಎಂಎಸ್ ಮತ್ತು ಇಂಟರ್ನೆಟ್ ಬಳಸಲು ಇನ್ಮುಂದೆ ಹೆಚ್ಚು ಹಣ ಪಾವತಿಸಬೇಕಾಗಿದೆ. ಟೆಲಿಕಾಂ ಕಂಪನಿಗಳು ಪೋಸ್ಟ್ ಪೇಯ್ಡ್ ಯೋಜನೆ ಬೆಲೆಗಳನ್ನು Read more…

ಟೆಲಿಫೋನ್ ಕೇಬಲ್ ನಂತೆ ಕಾಣುವ ಈ ಹಾರದ ಬೆಲೆ ಕೇಳಿದ್ರೆ ದಂಗಾಗ್ತಿರಾ..!

ಕೆಲವೊಮ್ಮೆ ಕೆಲ ವಸ್ತುಗಳ ಬೆಲೆ ಅನಾವಶ್ಯಕವಾಗಿ ಹೆಚ್ಚಾಗುತ್ತದೆ. ಈಗ ನೆಕ್ಲೆಸ್ ಒಂದರ ಬೆಲೆ ತಲೆ ತಿರುಗುವಂತೆ ಮಾಡಿದೆ. ಇದು Bottega Veneta ಕಂಪನಿ ಹಾರವಾಗಿದೆ. ಇದೊಂದು ಇಟಾಲಿಯನ್ ಐಷಾರಾಮಿ Read more…

ವಿವಾದ ಸೃಷ್ಟಿಸಿದ ಹರಿದ ಜೀನ್ಸ್ ಹಿನ್ನಲೆ ನಿಮಗೆಷ್ಟು ಗೊತ್ತು…? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಉತ್ತರಾಖಂಡದ ಮುಖ್ಯಮಂತ್ರಿ ತಿರಥ್ ​​ಸಿಂಗ್ ರಾವತ್, ಮಹಿಳೆಯರು ಧರಿಸುವ ಹರಿದ ಜೀನ್ಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತ್ರ ರಿಪ್ಪೆಡ್ ಜೀನ್ಸ್ ಬಗ್ಗೆ ಸಾಕಷ್ಟು ವಾದ-ವಿವಾದಗಳು ಕೇಳಿ ಬರ್ತಿವೆ. Read more…

‘ಈರುಳ್ಳಿ’ ಗ್ರಾಹಕರಿಗೆ ಗುಡ್ ನ್ಯೂಸ್: ಬೆಳೆಗಾರರಿಗೆ ಬಿಗ್ ಶಾಕ್

ಬೆಂಗಳೂರು: ಈರುಳ್ಳಿ ಬೆಲೆ ಕೆಜಿಗೆ 10 ರೂಪಾಯಿಗೆ ಇಳಿಕೆಯಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಒಂದು ಕೆಜಿ ಈರುಳ್ಳಿ 40 -50 ರೂಪಾಯಿವರೆಗೆ ಮಾರಾಟವಾಗಿತ್ತು. ಈಗ ಒಂದು ಕೆಜಿ ಈರುಳ್ಳಿಗೆ Read more…

ಬೆಲೆ ಏರಿಕೆಯಿಂದ ತತ್ತರಿಸಿರುವ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್:‌ ದುಬಾರಿಯಾಗಲಿದೆ ವಿದ್ಯುತ್‌ ಉಪಕರಣ

ಹಣದುಬ್ಬರ ವಿದ್ಯುತ್ ಉಪಕರಣಗಳ ಮೇಲೂ ಪರಿಣಾಮ ಬೀರಿದೆ. ವೆಚ್ಚ ಹೆಚ್ಚಾಗ್ತಿದ್ದಂತೆ ವಿದ್ಯುತ್ ಸರಕುಗಳ ಬೆಲೆ ದುಬಾರಿಯಾಗಲಿವೆ. ಮುಂದಿನ ತಿಂಗಳಿನಿಂದ ಎಸಿ, ಕೂಲರ್ ಮತ್ತು ಫ್ಯಾನ್ ಬೆಲೆಗಳ ಏರಿಕೆಯಾಗಲಿದೆ. ಮೂಲಗಳ Read more…

‘ಈರುಳ್ಳಿ’ ಬೆಲೆಯಲ್ಲಿ ದಿಢೀರ್ ಕುಸಿತ: ಬೆಳೆಗಾರರು ಕಂಗಾಲು

ಬೆಲೆ ಏರುಮುಖವಾಗಿದ್ದ ಕಾರಣ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ್ದ ಈರುಳ್ಳಿ ಬೆಲೆ ದಿಢೀರ್ ಕುಸಿತ ಕಂಡಿದೆ. ಕೆಲ ದಿನಗಳ ಹಿಂದೆ ಕೆಜಿಗೆ 40 ರೂ. ಇದ್ದ ದರ ಈಗ Read more…

ಅಗ್ಗದ ಬೆಲೆಗೆ LPG ಸಿಲಿಂಡರ್ ಖರೀದಿಗೆ ಇಲ್ಲಿದೆ ಅವಕಾಶ

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆಗಳು ಕಳೆದ ಕೆಲವು ದಿನಗಳಲ್ಲಿ ನಿರಂತರ ಏರಿಕೆ ಕಾಣ್ತಿದೆ. ದೆಹಲಿಯಲ್ಲಿ ಅಡುಗೆ ಅನಿಲದ ಬೆಲೆ 819 ರೂಪಾಯಿಯಾಗಿದೆ. ಫೆಬ್ರವರಿ ತಿಂಗಳಲ್ಲಿ ಅಡುಗೆ ಅನಿಲದ ಬೆಲೆ Read more…

ಅಡುಗೆ ರುಚಿ ಹಾಳು ಮಾಡ್ತಿದೆ ಖಾದ್ಯ ತೈಲದ ಬೆಲೆ ಏರಿಕೆ

ಜನಸಾಮಾನ್ಯರ ಬದುಕು ಬೆಲೆ ಏರಿಕೆಗೆ ತತ್ತರಿಸಿ ಹೋಗ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಒಂದು ಕಡೆಯಾದ್ರೆ ಇನ್ನೊಂದು ಕಡೆ ಖಾದ್ಯ ತೈಲಗಳ ಬೆಲೆ ಅಡುಗೆ ರುಚಿಯನ್ನು ಹಾಳು ಮಾಡಿವೆ. Read more…

ಆಭರಣ ಪ್ರಿಯರಿಗೆ ಬಂಪರ್….! ಕಳೆದ 10 ತಿಂಗಳಲ್ಲಿ 12 ಸಾವಿರ ರೂ. ಇಳಿಕೆ ಕಂಡ ʼಚಿನ್ನʼದ ಬೆಲೆ

ಪೆಟ್ರೋಲ್-ಡೀಸೆಲ್, ಆಹಾರಗಳ ಬೆಲೆ ಏರಿಕೆ ಮಧ್ಯೆಯೇ ಮದುವೆ ಮಾಡಲು ಸಿದ್ಧರಾಗಿರುವ ಜನರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಮದುವೆ ಋತುವಿನಲ್ಲಿ ಬಂಗಾರದ ಬೆಲೆಯಲ್ಲಿ ನಿರಂತರ ಇಳಿಕೆ ಕಂಡು ಬರ್ತಿದೆ. ಶುಕ್ರವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...