alex Certify ಬೆಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಧುಮೇಹಿಗಳೂ ಕೂಡ ತಿನ್ನಬಹುದು ರಾಗಿ ಬರ್ಫಿ

ಸಿಹಿತಿನಿಸು ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಶುಗರ್ ಬಂದರೆ ಸಿಹಿ ಮುಟ್ಟುವ ಹಾಗಿಲ್ಲ. ಆದರೆ ಸಿಹಿತಿನಿಸನ್ನು ನೋಡಿದರೆ ಬಾಯಲ್ಲಿ ನೀರು ಬರುತ್ತದೆ. ಅಂತಹವರು ರಾಗಿಯಿಂದ ಮಾಡಿದ ಈ ಬರ್ಫಿಯನ್ನು Read more…

ಬಾಯಲ್ಲಿ ನೀರೂರಿಸುತ್ತೆ ನವಣೆ ಅಕ್ಕಿಯ ಸಿಹಿ ‘ಹಾಲುಬಾಯಿ’

ಹಾಲುಬಾಯಿ ಎಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಮಾಡುವುದಕ್ಕೆ ಅಷ್ಟೇನೋ ಕಷ್ಟವಿಲ್ಲ. ಏನಾದರೂ ಸಿಹಿ ಮಾಡಿಕೊಂಡು ತಿನ್ನಬೇಕು ಅನಿಸಿದಾಗ ಸಿರಿಧಾನ್ಯದಿಂದ ಹಾಲುಬಾಯಿ ಮಾಡಿಕೊಂಡು ಮನೆಮಂದಿಯೆಲ್ಲಾ ಸವಿಯಿರಿ. ಬೇಕಾಗುವ ಸಾಮಗ್ರಿ: Read more…

ಮನೆಯಲ್ಲೇ ಸುಲಭವಾಗಿ ತಯಾರಿಸಿ ‘ಬಯೋ ಎಂಜೈಮ್’

ಅಡುಗೆ ಮನೆ ಕಟ್ಟೆಯಿಂದ ಹಿಡಿದು ಬಾತ್ ರೂಂ ತನಕನೂ ಕ್ಲೀನ್‌ ಮಾಡಲು  ನಾವು ಇಂದು ನಾನಾ ರೀತಿಯ ಕೆಮಿಕಲ್ ಉಪಯೋಗಿಸುತ್ತೇವೆ. ಯಾವುದ್ಯಾವುದೋ ಬ್ರಾಂಡ್ ನ ಕೆಮಿಕಲ್ಸ್ ನ ತಂದು Read more…

ಆರೋಗ್ಯಕ್ಕೆ ಹಿತಕರ ಈ ʼಲಡ್ಡು’

ಈಗ ವರ್ಷ ಮೂವತ್ತು ದಾಟುತ್ತಿದ್ದಂತೆ ಎಲ್ಲರಿಗೂ ಕಾಲು ಗಂಟು ನೋವು, ಬೆನ್ನುನೋವು, ನಿಶಕ್ತಿಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇಲ್ಲಿ ಸುಲಭವಾಗಿ ಇದನ್ನು ನಿವಾರಿಸಿಕೊಳ್ಳಲು ಆರೋಗ್ಯಕರವಾದ ಲಡ್ಡು ಇದೆ. ಒಮ್ಮೆ ಮಾಡಿ Read more…

ಸಕ್ಕರೆಗಿಂತ ‘ಬೆಲ್ಲ’ ಹೇಗೆ ಆರೋಗ್ಯಕ್ಕೆ ಬೆಸ್ಟ್‌ ಗೊತ್ತಾ….?

ಸಕ್ಕರೆಗಿಂತ ಬೆಲ್ಲವೇ ಆರೋಗ್ಯಕರ ಎಂಬುದು ಎಲ್ಲರಿಗೂ ಗೊತ್ತು. ಬೆಲ್ಲವು ಜೀರ್ಣಕ್ರಿಯೆಯನ್ನು ವೇಗವಾಗಿ ನಡೆಯುವಂತೆ ಮಾಡುತ್ತದೆ. ಅಷ್ಟೇ ಅಲ್ಲ, ಆಹಾರ ಚೆನ್ನಾಗಿ ಜೀರ್ಣವಾಗುವಂತೆಯೂ ನೋಡಿಕೊಳ್ಳುತ್ತದೆ. * ಒಂದು ವೇಳೆ ಹೊಟ್ಟೆ Read more…

ಕೆಮ್ಮು ಮತ್ತು ಶೀತ ನಿವಾರಕ ʼಗುಲಾಬಿ ಚಹಾʼ

ಕೊರೋನಾ ಬಂದ ಬಳಿಕ ಜಿಂಜರ್ ಟೀ, ಗ್ರೀನ್ ಟೀ ಮಹತ್ವ ಬಹುತೇಕ ಎಲ್ಲರಿಗೂ ತಿಳಿದಾಗಿದೆ. ಈ ರೋಸ್ ಪೆಟಲ್ ಟೀ ಅಥವಾ ಗುಲಾಬಿ ಟೀ ಬಗ್ಗೆ ನಿಮಗೆಷ್ಟು ಗೊತ್ತು? Read more…

‘ಆರೋಗ್ಯ’ ವೃದ್ಧಿಸುವ ಬೆಲ್ಲವನ್ನು ತಿನ್ನುವಾಗ ಇರಲಿ ಇತಿಮಿತಿ

ಬಾಯಿ ಚಪ್ಪರಿಸಿಕೊಂಡು ಸಿಹಿ ತಿನ್ನುವವರಿದ್ದಾರೆ. ಕೆಲವರಿಗೆ ಸಕ್ಕರೆ ಇಷ್ಟವಾಗುತ್ತದೆ. ಆದ್ರೆ ಸಕ್ಕರೆ ಆರೋಗ್ಯಕ್ಕೆ ಹಾನಿಕರ ಎಂಬ ಕಾರಣಕ್ಕೆ ಬೆಲ್ಲದ ಮೊರೆ ಹೋಗ್ತಾರೆ. ಊಟಕ್ಕೆ ಬೆಲ್ಲ ಬಳಸುವವರಿದ್ದಾರೆ. ಬೆಲ್ಲದಲ್ಲಿರುವ ಪೋಷಕಾಂಶಗಳು Read more…

ಇದನ್ನು ಸೇವಿಸಿದ್ರೆ ಸಲೀಸಾಗುತ್ತೆ ʼಜೀರ್ಣ ಕ್ರಿಯೆʼ

ಜೀರಿಗೆ ಅಡುಗೆಗೆ ರುಚಿ ಕೊಡುವುದರೊಂದಿಗೆ ಇನ್ನು ಅನೇಕ ಲಾಭಗಳನ್ನು ನೀಡುತ್ತದೆ. ಅದರಲ್ಲೂ ಬಿಸಿನೀರಿಗೆ ಸ್ವಲ್ಪ ಜೀರಿಗೆ ಹಾಕಿ ಕುದಿಸಿ ಸೋಸಿದ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸರಾಗವಾಗುತ್ತದೆ. ಇದರಿಂದ ಕೊಬ್ಬು Read more…

ಆರೋಗ್ಯ ಭಾಗ್ಯಕ್ಕಾಗಿ ನಿತ್ಯ ಸೇವಿಸಿ ಬೆಲ್ಲ

  ದಿನ ನಿತ್ಯದ ಅಹಾರ ಪದ್ದತಿಯಲ್ಲಿ ಬೆಲ್ಲವನ್ನು ಸೇರಿಸಿಕೊಳ್ಳುವುದರಿಂದ ರಕ್ತಹೀನತೆ ಸಮಸ್ಯೆಯನ್ನು ನಿವಾರಿಸಬಹುದು. ಬೆಲ್ಲದಲ್ಲಿ ಕಬ್ಬಿಣದ ಅಂಶ ಹೆಚ್ಚಾಗಿದ್ದು ರಕ್ತದ ಹಿಮೋಗ್ಲೋಬಿನ್ ಹೆಚ್ಚಳಕ್ಕೆ ಇದು ನೆರವಾಗುತ್ತದೆ. ಬೆಲ್ಲವನ್ನು ನಿತ್ಯ Read more…

ನೀವು ಸವಿದಿದ್ದೀರಾ ‘ಸಿಹಿ ಕುಂಬಳಕಾಯಿ’ ಪಾಯಸ……?

ಸಿಹಿ ಮಾಡಿಕೊಂಡು ಸವಿಯಬೇಕು ಅನಿಸಬೇಕು ಅಂದಾಗಲೆಲ್ಲಾ ಪಾಯಸದ ನೆನಪಾಗುತ್ತದೆ. ಕಡಲೆಬೇಳೆ, ಹೆಸರುಬೇಳೆ ಅಲ್ಲದೇ ಸಿಹಿಕುಂಬಳಕಾಯಿಯಿಂದಲೂ ರುಚಿಕರವಾದ ಪಾಯಸ ಮಾಡಿಕೊಂಡು ಸವಿಯಬಹುದು. ಮಾಡುವ ವಿಧಾನ ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು: Read more…

ಗೋಧಿಯಿಂದ ತಯಾರಿಸಿದ ಆಹಾರ ಆರೋಗ್ಯಕ್ಕೆ ಉತ್ತಮ…! ಕಾರಣ ಗೊತ್ತಾ….?

ದೇಹ ತೂಕ ಕಡಿಮೆ ಮಾಡುವಲ್ಲಿ ಮತ್ತು ಆರೋಗ್ಯ ಕಾಪಾಡುವಲ್ಲಿ ಗೋಧಿ ಅತಿ ಮುಖ್ಯ ಪಾತ್ರ ವಹಿಸುತ್ತದೆ. ಪುಡಿ ಮಾಡಿದ ಗೋಧಿಯನ್ನು ಬಳಸುವುದಕ್ಕಿಂತಲೂ ಡಯಟ್ ಪ್ರಿಯರು ಇಡೀ ಗೋಧಿಯನ್ನೇ ಆಹಾರ Read more…

ಬೆಲ್ಲ ಅಸಲಿಯೋ ನಕಲಿಯೋ ಹೀಗೆ ಪತ್ತೆ ಮಾಡಿ

ಬೆಲ್ಲ ಅತ್ಯಂತ ಆರೋಗ್ಯಕರ ಸಿಹಿ ಅನ್ನೋದು ನಮಗೆಲ್ಲಾ ಗೊತ್ತೇ ಇದೆ. ಸಕ್ಕರೆಯ ಬದಲು ಬೆಲ್ಲವನ್ನು ಬಳಸುವಂತೆ ವೈದ್ಯರು ಕೂಡ ಸಲಹೆ ಕೊಡ್ತಾರೆ. ಬೆಲ್ಲದಲ್ಲಿ ಕ್ಯಾಲ್ಸಿಯಂ, ಸತು, ಕಬ್ಬಿಣ, ಪೊಟ್ಯಾಸಿಯಮ್, Read more…

ಸವಿಯಿರಿ ರುಚಿ ರುಚಿಯಾದ ಬಾಳೆಹಣ್ಣು ಪಾಯಸ

ಬೇಕಾಗುವ ಸಾಮಾಗ್ರಿಗಳು: ನೇಂದ್ರ ಬಾಳೆಹಣ್ಣು- ½ ಕೆ.ಜಿ, ಬೆಲ್ಲ- ¼ ಕೆ.ಜಿ, ತೆಂಗಿನಕಾಯಿ-1, ಕೊಬ್ಬರಿ-ಸ್ವಲ್ಪ, ತುಪ್ಪ, ದ್ರಾಕ್ಷಿ, ಗೋಡಂಬಿ, ಏಲಕ್ಕಿ. ಮಾಡುವ ವಿಧಾನ: ಮೊದಲಿಗೆ ಚೆನ್ನಾಗಿ ಹಣ್ಣಾಗಿರುವ ನೇಂದ್ರ Read more…

ರಕ್ತಹೀನತೆ ಸಮಸ್ಯೆಯನ್ನು ಕಡಿಮೆ ಮಾಡುತ್ತೆ ʼತುಪ್ಪ-ಬೆಲ್ಲʼ

ನಮ್ಮ ದೇಹದ ರೋಗ ನಿರೋಧಕಶಕ್ತಿ ಉತ್ತಮವಾಗಿದ್ದರೆ ಖಾಯಿಲೆಗಳಿಂದ ದೂರವಿರಬಹುದು. ಉತ್ತಮ ಆರೋಗ್ಯಕ್ಕಾಗಿ ಬಹಳಷ್ಟು ಖರ್ಚು ಮಾಡುತ್ತೇವೆ. ಆದರೆ ಕಡಿಮೆ ಖರ್ಚಿನಲ್ಲಿ ಕೇವಲ ಬೆಲ್ಲ ತುಪ್ಪ ಬಳಸಿ ಬಹಳಷ್ಟು ರೋಗಗಳಿಂದ Read more…

ನೆಗಡಿ ಆದರೆ ಚಿಂತೆ ಬೇಡ ಇಲ್ಲಿದೆ ನೋಡಿ ಮನೆ ಮದ್ದು

ಬೆಳಗೆದ್ದು ಆಕ್ಷಿ ಆಕ್ಷಿ ಎಂದು ಸೀನು ಬರುತ್ತಿದೆಯೇ? ಮೂಗಲ್ಲಿ ಸೊರಸೊರನೆ ನೀರು ಇಳಿಯುತ್ತಿದೆಯೇ? ವೈದ್ಯರ ಮಾತ್ರೆ ತಿಂದು ಸಾಕಾಗಿದೆಯೇ? ಹಾಗಾದರೆ ಇಲ್ಲಿದೆ ನೋಡಿ ಸರಳ ಸುಲಭ ಉಪಾಯ. ಬೆಳಿಗ್ಗೆ Read more…

ಬಿಳಿ ಕೂದಲಿನ ಸಮಸ್ಯೆನಾ…..? ಬೆಳಿಗ್ಗೆ ಬೆಲ್ಲದ ಜೊತೆ ಇದನ್ನು ಸೇವಿಸಿ ನೋಡಿ……!

ಕೂದಲು ಬೆಳ್ಳಗಾಗುವ ಸಮಸ್ಯೆ ಇತ್ತೀಚೆಗೆ ಹಲವು ಜನರನ್ನು ಕಾಡುತ್ತಿದೆ. ವಯಸ್ಸಾದ ಮೇಲೆ ಕೂದಲು ಬೆಳ್ಳಗಾಗುವುದು ಸಹಜ. ಆದರೆ ಕೆಲವರು ಚಿಕ್ಕ ವಯಸ್ಸಿನಲ್ಲಿಯೇ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಾಗಾಗಿ ನಿಮ್ಮ Read more…

ಬೆಲ್ಲದ ಜೊತೆ ಇದನ್ನು ಸೇವಿಸಿದ್ರೆ ಸಿಗುತ್ತೆ ಬಿಳಿ ಕೂದಲ ಸಮಸ್ಯೆಗೆ ಪರಿಹಾರ…!

ತಲೆಕೂದಲು ಬೆಳ್ಳಗಾಗೋದು ನಲ್ವತ್ತು ದಾಟಿದ ಮೇಲೆ. ಆದ್ರೆ ಬಿಡುವಿಲ್ಲದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ 25ರ ಯುವಕ ಯುವತಿಯರಿಗೂ ಕೂದಲು ಬೆಳ್ಳಗಾಗ್ತಾ ಇದೆ. ಕೆಲವೊಮ್ಮೆ ಇದಕ್ಕೆ ಆನುವಂಶಿಕ Read more…

ಸುಲಭವಾಗಿ ಮಾಡಿ ಗೋಧಿ ಕಡಿ ಪಾಯಸ

ಪಾಯಸ ಹೆಸರು ಕೇಳುತ್ತಲೇ ಸಿಹಿ ಪ್ರಿಯರ ಬಾಯಲ್ಲಿ ನೀರು ಬರುತ್ತದೆ. ಇಲ್ಲಿ ಸುಲಭವಾಗಿ ಗೋಧಿ ಕಡಿ ಪಾಯಸ ಮಾಡುವ ವಿಧಾನ ಇದೆ. ಮನೆಯಲ್ಲಿ ಒಮ್ಮೆ ಟ್ರೈ ಮಾಡಿ. ಬೇಕಾಗುವ Read more…

ಹಬ್ಬಕ್ಕೆ ಸುಲಭವಾಗಿ ಮಾಡಿ ‘ಹುರಿಗಡಲೆ ತಂಬಿಟ್ಟು’

ಶ್ರಾವಣ ಮಾಸ ಬಂತೆಂದರೆ ಹಬ್ಬಗಳದ್ದೇ ಸಾಲು. ಹಬ್ಬಕ್ಕೆ ಏನಾದರೂ ಸಿಹಿ ಮಾಡಿಕೊಂಡು ತಿಂದರೆ ಚೆನ್ನಾಗಿರುತ್ತದೆ. ಹಾಗಾಗಿ ಮನೆಯಲ್ಲಿ ಸುಲಭವಾಗಿ ಮಾಡಿ ಈ ಹುರಿಗಡಲೆ ತಂಬಿಟ್ಟು. ಮಾಡುವ ವಿಧಾನ ಇಲ್ಲಿದೆ Read more…

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತೆ ‘ಬಜ್ರಾ ರಾಬ್’

ಎಲ್ಲರೂ ತಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುವತ್ತ ಗಮನಕೊಡುತ್ತಿದ್ದಾರೆ. ಇದೀಗ ನಾವು ಹೇಳಿಕೊಡಲಿರುವ ಈ ಪಾಕವಿಧಾನವು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ನಾಲಿಗೆಗೂ ರುಚಿ ಕೊಡುತ್ತದೆ. ಬಜ್ರಾ ರಾಬ್ Read more…

ಮರೆಯದೆ ತಿನ್ನಿ ಕ್ಯಾಲ್ಸಿಯಂ, ಕಬ್ಬಿಣಾಂಶ ಸಾಕಷ್ಟಿರುವ ಕಡಲೆ ಬೀಜ ಚಿಕ್ಕಿ….!

ಮಳೆಗಾಲದಲ್ಲಿ ಅಥವಾ ಹಬ್ಬದ ಸಮಯದಲ್ಲಿ ತಿನ್ನಲೇ ಬೇಕಾದ ವಸ್ತುಗಳಲ್ಲಿ ಬೆಲ್ಲ ಮತ್ತು ಕಡಲೆ ಬೀಜವೂ ಒಂದು. ಏನಿದರ ಮಹತ್ವ…? ಕಡಲೆ ಬೀಜ ಅಥವಾ ನೆಲಕಡಲೆಯಲ್ಲಿ ಬಾದಾಮಿಯಷ್ಟೇ ಪೋಷಕಾಂಶಗಳಿವೆ. ಬಾದಾಮಿ Read more…

ಬೆಲ್ಲ ಮತ್ತು ಸಕ್ಕರೆಯಲ್ಲಿ ತೂಕ ಇಳಿಸಿಕೊಳ್ಳಲು ಯಾವುದು ಸಹಕಾರಿ…..?

ಸಕ್ಕರೆ ಮತ್ತು ಬೆಲ್ಲ ಎರಡನ್ನು ಕಬ್ಬಿನ ರಸದಿಂದ ತಯಾರಿಸಲಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಬೆಲ್ಲ ಆರೋಗ್ಯಕ್ಕೆ ಉತ್ತಮವೆಂದು ಹೇಳಲಾಗುತ್ತದೆ. ಯಾಕೆಂದರೆ ಬೆಲ್ಲದಲ್ಲಿರುವ ಅಂಶವನ್ನು ಸಕ್ಕರೆ ತಯಾರಿಕೆಯಲ್ಲಿ ಉಪ ಉತ್ಪನ್ನವಾಗಿ ಬಳಸಲಾಗುತ್ತದೆ. Read more…

ನಮ್ಮ ಅದೃಷ್ಟವನ್ನೇ ಬದಲಾಯಿಸಬಲ್ಲದು ಬೆಲ್ಲದ ತುಂಡು; ಬಳಸುವ ವಿಧಾನ ಹೀಗಿರಲಿ

ಬೆಲ್ಲ ಆರೋಗ್ಯಕ್ಕೆ ಒಳ್ಳೆಯದು. ನಮ್ಮ ದೇಹಕ್ಕೆ ಬೇಕಾದ ಅನೇಕ ಪೋಷಕಾಂಶಗಳು ಬೆಲ್ಲದಲ್ಲಿರುತ್ತವೆ. ಹಾಗಾಗಿಯೇ ಬಹಳ ಪ್ರಾಚೀನ ಕಾಲದಿಂದಲೂ ಬೆಲ್ಲದ ಸಿಹಿಯನ್ನೇ ಸೇವಿಸಲಾಗುತ್ತಿತ್ತು. ಆದ್ರೀಗ ಚಾಕಲೇಟ್‌ ತಿಂದು ಬಾಯಿ ಸಿಹಿ Read more…

ಕೀಲು ನೋವಿನ ಸಮಸ್ಯೆಯಿಂದ ಮುಕ್ತಿ ಬೇಕಾ….? ಇವತ್ತಿನಿಂದ್ಲೇ ಇದನ್ನು ತಿನ್ನಲು ಆರಂಭಿಸಿ

ಕೆಲವರು ಊಟವಾದ ಮೇಲೆ ಒಂದು ತುಂಡು ಬೆಲ್ಲ ಸವಿಯೋದನ್ನು ಅಭ್ಯಾಸ ಮಾಡಿಕೊಂಡಿರ್ತಾರೆ. ಇದು ಕೇವಲ ಸಿಹಿ ತಿನ್ನಬೇಕು ಅನ್ನೋ ಆಸೆಯಿಂದ ಮಾಡುವುದಲ್ಲ. ಇದರ ಹಿಂದೆ ಆರೋಗ್ಯಕ್ಕೆ ಸಂಬಂಧಪಟ್ಟ ಕಾರಣಗಳೂ Read more…

ಹಾಲಿನ ಜೊತೆ ಬೆಲ್ಲ ಬೆರೆಸಿ ಕುಡಿದರೆ ಸಿಗುತ್ತೆ ಈ ಎಲ್ಲ ಆರೋಗ್ಯ ಲಾಭ

ಬೆಳಗ್ಗೆ ಬಿಸಿ ಬಿಸಿ ಕಾಫಿ, ಹಾಲು ಅಥವಾ ಚಹಾ ಕುಡಿಯುವ ಅಭ್ಯಾಸ ಎಲ್ಲರಿಗೂ ಇರುತ್ತದೆ. ಇವುಗಳಿಗೆ ಸಕ್ಕರೆ ಬೆರೆಸಿ ಕುಡಿಯುವುದಕ್ಕಿಂತ ಬೆಲ್ಲ ಬೆರೆಸಿ ಕುಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. Read more…

ಬೆಲ್ಲದ ಜೊತೆಗೆ ಈ ಕಾಳನ್ನು ಬೆರೆಸಿ ತಿಂದರೆ ಗಟ್ಟಿಯಾಗುತ್ತೆ ನಿಮ್ಮ ಮೂಳೆ

ನಮ್ಮ ದೇಹ ನಿಂತಿರುವುದೇ ಮೂಳೆಗಳ ಆಧಾರದ ಮೇಲೆ. ಹಾಗಾಗಿ ನಮ್ಮ ಮೂಳೆಗಳು ಗಟ್ಟಿಯಾಗಿದ್ದರೆ ಮಾತ್ರ ದೇಹದ ಬಲ ಹೆಚ್ಚುತ್ತದೆ. ಈ ಕಾರಣಕ್ಕೆ ಮೂಳೆಗಳನ್ನು ಆರೋಗ್ಯವಾಗಿ ನೋಡಿಕೊಳ್ಳಬೇಕು, ಅದಕ್ಕಾಗಿ ನೀವು Read more…

ಟೀ ಗೆ ಸಕ್ಕರೆಯ ಬದಲು ಇದನ್ನು ಸೇರಿಸಿದರೆ ಪಡೆಯಬಹುದು ಹಲವು ಆರೋಗ್ಯ ಪ್ರಯೋಜನ

ಹಲವರಿಗೆ ಬೆಳಿಗ್ಗೆ ಹಾಗೂ ಸಂಜೆ ಟೀ ಕುಡಿಯುವ ಅಭ್ಯಾಸವಿದೆ. ಆದರೆ ಈ ಟೀಗೆ ಸಕ್ಕರೆಯನ್ನು ಬಳಸುವುದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಹಾಗಾಗಿ ಸಕ್ಕರೆಯ ಬದಲು ಈ ಪದಾರ್ಥಗಳನ್ನು Read more…

ಮಲಬದ್ಧತೆ ನಿವಾರಣೆಗೆ ಇಲ್ಲಿದೆ ಸುಲಭ ಟಿಪ್ಸ್

ಮಲಬದ್ಧತೆ ಸಮಸ್ಯೆ ಹೆಚ್ಚಿನವರಿಗೆ ಕಾಡುತ್ತಿರುತ್ತದೆ. ಬಿಸಿ ನೀರು ಕುಡಿದರೂ, ಯಾವುದೇ ರೀತಿಯ ಆಹಾರ ತಿಂದರೂ ಸರಿಯಾಗಿ ಜೀರ್ಣಕ್ರೀಯೆ ಆಗದೇ ತೊಂದರೆ ಕೊಡುತ್ತಿರುತ್ತದೆ. ನಾವು ತಿಂದ ಆಹಾರ ಸರಿಯಾಗಿ ಜೀರ್ಣವಾಗಿ Read more…

ಯುಗಾದಿ ಹಬ್ಬಕ್ಕೆ ಬೇಕೇ ಬೇಕು ‘ಬೇವು-ಬೆಲ್ಲ’

ಕರ್ನಾಟಕದ ಎಲ್ಲ ಭಾಗಗಳಲ್ಲಿಯೂ ಯುಗಾದಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಯುಗಾದಿ ಹಬ್ಬಕ್ಕೆ ಏನಿರಲಿ ಬಿಡಲಿ ಬೇವು-ಬೆಲ್ಲ ಹಾಗೂ ಹೋಳಿಗೆ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರಲೇಬೇಕು. ದೇವಸ್ಥಾನಕ್ಕೆ ಹೋಗಿ ಬೇವು-ಬೆಲ್ಲ Read more…

ನೈಸರ್ಗಿಕವಾಗಿ ಕೂದಲಿಗೆ ಕಲರ್ ಮಾಡುವುದು ಹೇಗೆ ಗೊತ್ತಾ….?

ಕೂದಲು ಕಲರಿಂಗ್ ಮಾಡಲು ರಾಸಾಯನಿಕಯುಕ್ತ ಕಲರ್ ಗಳನ್ನು ಬಳಸುತ್ತಾರೆ. ಇದರಿಂದ ಕೂದಲು ಹಾನಿಗೊಳಗಾಗುತ್ತದೆ. ಹಾಗಾಗಿ ಕೂದಲು ಕಲರಿಂಗ್ ನೈಸರ್ಗಿಕವಾದ ಪದಾರ್ಥಗಳನ್ನು ಬಳಸಿ. ಹಾಗಾಗಿ ಮಾರಿಗೋಲ್ಡ್ ಹೂವಿನಿಂದ ನಿಮ್ಮ ಕೂದಲಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...