alex Certify ಬೆಳಗಾವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಗಳ ಮೇಲೆ ಎರಗಿದ ಪತಿಯನ್ನು ಹತ್ಯೆಗೈದ ಪತ್ನಿ ಅರೆಸ್ಟ್

ಬೆಳಗಾವಿ: ಕುಡಿದ ಅಮಲಿನಲ್ಲಿ ಮಗಳ ಮೇಲೆಯೇ ಎಗರಿದ್ದ ಪಾಪಿ ಪತಿಯನ್ನು ಪತ್ನಿಯೇ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಶ್ರೀಮಂತ ಇಟ್ನಾಳ ಪತ್ನಿಯಿಂದಲೇ Read more…

BREAKING: ಡ್ಯೂಟಿ ಬದಲಿಸಿದ್ದಕ್ಕೆ ಪಿಸಿ ಆತ್ಮಹತ್ಯೆ ಹೈಡ್ರಾಮಾ: ಲೋ ಬಿಪಿಯಿಂದ ಆಸ್ಪತ್ರೆ ಸೇರಿದ ಪಿಐ

ಬೆಳಗಾವಿ: ಡ್ಯೂಟಿ ಬದಲಾವಣೆ ಮಾಡಿದ್ದಕ್ಕೆ ಠಾಣೆಯಲ್ಲಿ ಆತ್ಮಹತ್ಯೆ ಹೈಡ್ರಾಮ ನಡೆಸಲಾಗಿದೆ. ಬೆಳಗಾವಿಯ ಉದ್ಯಮಭಾಗ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮುದುಕಪ್ಪ ಉದಗಟ್ಟೆ ಹೈಡ್ರಾಮಾ ಮಾಡಿದವರು. ಎರಡು ದಿನ ರಜೆ ಹೋಗಿ Read more…

ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೇ ಹೊಟ್ಟೆಯಲ್ಲೇ ಮಗು ಸಾವು: ಆಸ್ಪತ್ರೆಗೆ ಅಲೆದಾಡಿ ತಾಯಿಯೂ ದುರ್ಮರಣ; ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಸ್ಥಿತಿ ಗಂಭೀರ

ಬೆಳಗಾವಿ: ಗರ್ಭಿಣಿಯ ಹೊಟ್ಟೆಯಲ್ಲಿಯೇ 8 ತಿಂಗಳ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತೆಗಳಿಗೆ ಅಲೆದಾಡಿ, ಅಲೆದಾಡಿ ಇಂದು ತಾಯಿ ಕೂಡ ಮೃತಪಟ್ಟಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ Read more…

BREAKING NEWS: ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ 8 ತಿಂಗಳ ಮಗು ಕೊನೆಯುಸಿರು: ಸಾವು-ಬದುಕಿನ ನಡುವೆ ಮಹಿಳೆ ಹೋರಾಟ

ಬೆಳಗಾವಿ: ಬೆಳಗಾವಿಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲಿಯೇ ಮಗು ಸಾವನ್ನಪ್ಪಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಗೋಗಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ರಾಧಿಕಾ ಗಡ್ಡಹೊಳಿ ಎಂಟೂವರೆ ತಿಂಗಳ Read more…

BREAKING NEWS: ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಬೆಳಗಾವಿ: ಮನೆಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಬೆಳಗಾವಿ ಜಿಲ್ಲೆಯ ಸಂಬ್ರಾ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. 32 ವರ್ಷದ Read more…

BREAKING NEWS: ಬೆಳಗಾವಿ ಕಾಂಗ್ರೆಸ್ ಅಧಿವೇಶನ: ಕಾರ್ಯಕಾರಿಣಿ ಸಭೆಗೆ ಚಾಲನೆ

ಬೆಳಗಾವಿ: ಬೆಳಗಾವಿಯಲ್ಲಿ ಮಹಾತ್ಮಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಣಿ ಸಭೆಗೆ ಚಾಲನೆ ದೊರೆತಿದೆ. ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ Read more…

ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ‘ಅಸ್ಮಿತೆ’ ವ್ಯಾಪಾರ ಮೇಳ; ಖಾದಿ ಉತ್ಸವ, ವಸ್ತು ಪ್ರದರ್ಶನ,ಮಾರಾಟ ಮೇಳಕ್ಕೆ ಸಿಎಂ ಚಾಲನೆ

ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಆಯೋಜಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು Read more…

BIG NEWS: ಗಾಂಧಿ ಕಟೌಟ್ ಬಿಟ್ಟು ಆಧುನಿಕ ಗಾಂಧಿಗಳ ಕಟೌಟ್ ರಾರಾಜಿಸುತ್ತಿದೆ: ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ HDK ವ್ಯಂಗ್ಯ

ಬೆಂಗಳೂರು: ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಕಾಂಗ್ರೆಸ್ ಅಧಿವೇಶನಕ್ಕೆ ಕೇಂದ್ರ ಸಚಿವ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 1924ರ ಡಿ.26ರಂದು ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ Read more…

ದಾರುಣ ಘಟನೆ: ಕಾರ್ ರಿವರ್ಸ್ ತೆಗೆಯುವಾಗ ಚಕ್ರಕ್ಕೆ ಸಿಲುಕಿ ಮಗು ಸಾವು

ಬೆಳಗಾವಿ: ಕಾರ್ ರಿವರ್ಸ್ ತೆಗೆಯುವ ವೇಳೆ ಕಾರ್ ನ ಚಕ್ರಕ್ಕೆ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಖಜಗೌಡನಟ್ಟಿ ಗ್ರಾಮದಲ್ಲಿ ಬುಧವಾರ Read more…

‘ಗಾಂಧಿ ಭಾರತ’ ಕಾರ್ಯಕ್ರಮ ಹಿನ್ನಲೆ ಇಂದು, ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ Read more…

ಪತ್ನಿಯ ಮಾಜಿ ಪ್ರಿಯಕರನ ಮೇಲೆ ಕುಡುಗೋಲಿನಿಂದ 24 ಬಾರಿ ಮಾರಣಾಂತಿಕ ಹಲ್ಲೆ ನಡೆಸಿದ ಪತಿ: ಹತ್ಯೆಗೆ ಯತ್ನಿಸಿದರೂ ಬದುಕುಳಿದ ವ್ಯಕ್ತಿ

ಬೆಳಗಾವಿ: ಪತ್ನಿಯ ಮೇಲೆ ಅನುಮಾನಗೊಂಡ ಪತಿ ಆಕೆಯ ಮಾಜಿ ಪ್ರಿಯಕರನ ಮೇಲೆ ಕುಡುಗೋಲಿನಿಂದ 24 ಬಾರಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಮಲ್ಲಮ್ಮನ Read more…

ಹಾಡಹಗಲೇ ಕುಡುಗೋಲಿನಿಂದ ಕೊಚ್ಚಿ ಕೊಲೆ ಯತ್ನ: ಕಣ್ಣೆದುರಲ್ಲೇ ನಡೆದ ಘಟನೆಯಿಂದ ಬೆಚ್ಚಿಬಿದ್ದ ಜನ

ಬೆಳಗಾವಿ: ಹಾಡಹಗಲೇ ವ್ಯಕ್ತಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲು ಯತ್ನ ನಡೆದಿದೆ. ಸಾರ್ವಜನಿಕರ ಎದುರಲ್ಲೇ ಕುಡುಗೋಲಿನಿಂದ ವ್ಯಕ್ತಿಯನ್ನು ಕೊಚ್ಚಿ ದುಷ್ಕರ್ಮಿ ಅಟ್ಟಹಾಸ ಮೆರೆದ ಘಟನೆ ಬೆಳಗಾವಿ ಜಿಲ್ಲೆಯ ಮಲ್ಲಮ್ಮನ Read more…

BREAKING: ಮುಂದುವರೆದ ಬಾಣಂತಿಯರ ಸಾವಿನ ಸರಣಿ: ಬೆಳಗಾವಿ ‘ಬಿಮ್ಸ್’ನಲ್ಲಿ ಮತ್ತೊಬ್ಬರು ಮೃತ್ಯು

ಬೆಳಗಾವಿ: ಬೆಳಗಾವಿಯ ಬಿಮ್ಸ್ ನಜ್ ನಲ್ಲಿ ಮತ್ತೊಬ್ಬ ಬಾಣಂತಿ ಸಾವು ಕಂಡಿದ್ದಾರೆ. ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಹುಕ್ಕೇರಿ ತಾಲೂಕಿನ ಗೌಡವಾಡ ಗ್ರಾಮದ ನಿವಾಸಿಯಾಗಿರುವ ವೈಶಾಲಿಯವರನ್ನು Read more…

ಎಲ್ಲಾ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಲ್ಲಾ ಪಕ್ಷಗಳ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೂ 2000 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿಟಿ, Read more…

ಧರಣಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಅತಿಥಿ ಉಪನ್ಯಾಸಕಿ: ಪ್ರಥಮ ಚಿಕಿತ್ಸೆ ನೀಡಿ ಖುದ್ದು ಆಸ್ಪತ್ರೆಗೆ ದಾಖಲಿಸಿದ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ

ಬೆಳಗಾವಿ: ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರು ಬೆಳಗಾವಿ ಸುವರ್ಣ ಸೌಧದ ಬಳಿ ಧರಣಿ ನಡೆಸುತ್ತಿದ್ದು, ಈ ವೇಳೆ ಓರ್ವ ಅತಿಥಿ ಉಪನ್ಯಾಸಕರು ಏಕಾಏಕಿ ಕುಸಿದು ಬಿದ್ದ Read more…

ಸಚಿವ ಜಮೀರ್ ಅಹ್ಮದ್ ಭೇಟಿಯಾದ ಬಿಜೆಪಿ ಶಾಸಕ ಯತ್ನಾಳ್ ಮಹತ್ವದ ಚರ್ಚೆ

ಬೆಳಗಾವಿ: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಕುರಿತಾಗಿ Read more…

BIG NEWS: ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆ

ಬೆಳಗಾವಿ: ಪ್ರಸ್ತುತ ರಾಜ್ಯ ಪಠ್ಯಕ್ರಮದ 6ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ Read more…

BIG NEWS: ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರ ಹೋರಾಟ ಮತ್ತೆ ತೀವ್ರಗೊಂಡಿದೆ. ಸಿಎಂ ಸಿದ್ದರಾಮಯ್ಯ ಕ್ಷಮೆಯಾಚನೆಗೆ ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಧರಣಿ ನಡೆಸಲಾಗುತ್ತಿದೆ. ಪಂಚಮಸಾಲಿ Read more…

BIG NEWS: ಮಗುವನ್ನು ಕೆರೆಗೆ ಎಸೆದಿದ್ದ ತಾಯಿ ಅರೆಸ್ಟ್

ಬೆಳಗಾವಿ: ಎರಡು ತಿಂಗಳ ಮಗುವನ್ನು ಕೆರೆಗೆ ಬಿಸಾಕಿದ್ದ ತಾಯಿಯನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಣಬರಗಿ ಗ್ರಾಮದಲ್ಲಿ ಮಹಿಳೆಯೊಬ್ಬಳು ತನ್ನ 2 ತಿಂಗಳ ಹೆಣ್ಣುಮಗುವನ್ನು Read more…

BREAKING NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: 2 ತಿಂಗಳ ಹೆಣ್ಣುಮಗುವನ್ನು ಕೆರೆಗೆ ಎಸೆದ ತಾಯಿ!

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಹುಟ್ಟಿದ ಶಿಶುವನ್ನೇ ತಾಯಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹೆತ್ತ ಕಂದಮ್ಮನನ್ನೇ ತಾಯಿಯೊಬ್ಬಳು Read more…

BIG NEWS: ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಗಾಂಜಾಗಾಗಿ ಗಲಾಟೆ: ಕೈದಿಯಿಂದ ಜೈಲರ್ ಮೇಲೆ ಹಲ್ಲೆ

ಬೆಳಗಾವಿ: ಕಲಬುರಗಿ ಕೇಂದ್ರ ಕಾರಾಗ್ರಹದ ಕೈದಿಗಳ ಗಲಾಟೆ ಬಳಿಕ ಇದೀಗ ಬೆಳಗಾವಿಯ ಹಿಂಡಲಗಾ ಜೈಲಿನ ಕೈದಿಗಳ ಗಲಾಟೆ ಪ್ರಕರಣ ಬೆಳಕಿಗೆ ಬಂದಿದೆ. ಹಿಂಡಲಗಾ ಜೈಲಿನಲ್ಲಿ ಕೈದಿಗಳು ಗಂಜಾಗಾಗಿ ಗಲಾಟೆ Read more…

BIG NEWS: ನವವಿವಾಹಿತೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ಮೂರು ತಿಂಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತೆ ನೇಣಿಗೆ ಕೊರಳೊಡ್ಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. 25 ವರ್ಷದ ರಮ್ಯಶ್ರೀ Read more…

BIG NEWS: ಆಸ್ಪತ್ರೆಯಲ್ಲಿಯೇ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್

ಬೆಳಗಾವಿ: ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ತಾಯಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೇಬಿಜಾನ್ ಬಂಧಿತ ಮಹಿಳೆ. ಹುಟ್ಟಿದ ಶಿಶುವನ್ನೇ ಬೆಳಗಾವಿ Read more…

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ!

ಬೆಳಗಾವಿ: ಗರ್ಭಿಣಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದು, ಮೂವರು ಕಂದಮ್ಮಗಳು ಆರೋಗ್ಯವಾಗಿದ್ದಾರೆ. ಈ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿಯಲಿ ನಡೆದಿದೆ. ಸಾಮಾನ್ಯವಾಗಿ ಟ್ವಿನ್ಸ್ ಅಥವಾ ಅವಳಿ ಮಕ್ಕಳಿಗೆ Read more…

BIG NEWS: ಹುಟ್ಟಿದ ಶಿಶುವನ್ನೇ ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾದ ತಾಯಿ: ನವಜಾತ ಶಿಶು ಸಾವು

ಬೆಳಗಾವಿ: ಹುಟ್ಟಿದ ಶಿಶುವನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಬಾಣಂತಿ ತಾಯಿ ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ ನಲ್ಲಿ ನಡೆದಿದೆ. ಪರಿಣಾಮ ನವಜಾತ ಶಿಶು ಸಾವನ್ನಪ್ಪಿದೆ. ಕಾಲು ಜಾರಿ ಬಿದ್ದಿದ್ದ Read more…

ಬಾಣಂತಿ-ಶಿಶುಗಳ ಬಗ್ಗೆ ಹೆಚ್ಚಿನ ನಿಗಾವಹಿಸಿ: ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ಬೆಳಗಾವಿಯಲ್ಲಿ ಬಾಣಂತಿಯರು ಹಾಗೂ ನವಜಾತ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ Read more…

BIG NEWS: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಹೆದ್ದಾರಿ ತಡೆದು ವಕೀಲರಿಂದಲೂ ಪ್ರತಿಭಟನೆ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ

ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸುವರ್ಣಸೌಧದ ಬಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ Read more…

BREAKING NEWS: ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ Read more…

BREAKING: ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಪ್ರತಿಭಟನೆ: ಎಂಎಲ್ ಸಿ, ಪೊಲೀಸರ ಕಾರುಗಳ ಮೇಲೆ ಕಲ್ಲು ತೂರಾಟ; ಗಾಜುಗಳು ಪುಡಿಪುಡಿ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೃಹತ್ Read more…

BIG NEWS: ನಿಷೇಧದ ನಡುವೆಯೂ ಟ್ರ್ಯಾಕ್ಟರ್ ರ್ಯಾಲಿಗೆ ಯತ್ನ: ಪಂಚಮಸಾಲಿ ಮುಖಂಡರು ಪೊಲೀಸ್ ವಶಕ್ಕೆ

ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ನೆಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆಡುಕೊಂಡಿದೆ. ಬೆಳಗಾವಿಯ ಹಿರೇಬಾಗೇವಾಡಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ನಿಷೇಧವಿದ್ದರೂ ಟ್ರ್ಯಾಕ್ಟರ್ ಮೂಲಕ ಸುವರ್ಣಸೌಧದತ್ತ ತೆರಳುತ್ತಿದ್ದ ವೇಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...