alex Certify ಬೆಳಗಾವಿ. ಅಧಿವೇಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಬಿಐ ತನಿಖೆಗೆ ಆಗ್ರಹ: ವಿಧಾನಸಭೆಯಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರ ಗದ್ದಲ ಕೋಲಾಹಲ

ಬೆಳಗಾವಿ: ವಿಧಾನಸಭೆಯಲ್ಲಿ ಕಲಾಪದ ಆರಂಭದಲ್ಲೇ ಆಡಳಿತ ಹಾಗೂ ವಿಪಕ್ಷ ಸದಸ್ಯರ ಗದ್ದಲ-ಕೋಲಾಹಲಕ್ಕೆ ಕಾರಣವಾದ ಘಟನೆ ನಡೆಯಿತು. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಸ್ಪೀಕರ್ ಯು.ಟಿ.ಖಾದರ್ ಅವಕಾಶ ನೀಡುತ್ತಿದ್ದಂತೆ Read more…

BIG NEWS: ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧ; ವಕ್ಫ್ ಮಂಡಳಿ ಕುರಿತು ವಿಪಕ್ಷಗಳ ಪ್ರಶ್ನೆಗೂ ಉತ್ತರಿಸಲು ಬದ್ಧ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ Read more…

BIG NEWS: ಉತ್ತರ ಕರ್ನಾಟಕ ಸಮಸ್ಯೆ ಚರ್ಚೆ ಬಿಟ್ಟು ನಮ್ಮ ಬಗ್ಗೆ ಚರ್ಚೆಗೆ ಮುಂದಾಗಿದ್ದಾರೆ: ಬಿ.ವೈ.ವಿಜಯೇಂದ್ರ ಕಿಡಿ

ಬೆಳಗಾವಿ: ರಾಜ್ಯ ಸರ್ಕಾರಕ್ಕೆ ಉತ್ತರ ಕರ್ನಾಟಕದ‌ ಬಗ್ಗೆ ಸಮಗ್ರ ಚರ್ಚೆ ಮಾಡುವ ವ್ಯವಧಾನವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ವಿಜಯೇಂದ್ರ, ನಾವು Read more…

BIG NEWS: ಅಧಿವೇಶನದಲ್ಲಿ ಚರ್ಚೆಗೆ ಅವಕಾಶ, ಉತ್ತರ ಕೊಡದೇ ಪಲಾಯನವಾದ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಆರ್.ಅಶೋಕ್ ಆಕ್ರೋಶ

ಬೆಳಗಾವಿ: ಆಡಳಿತ ಪಕ್ಷದ ಕಾಂಗ್ರೆಸ್ ನಾಯಕರು ಸದನದಲ್ಲಿ ಯಾವುದೇ ವಿಷಯದ ಚರ್ಚೆಗೆ ಉತ್ತರ ಕೊಡದೇ ಪಲಾಯನವಾದ ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

ಮೂರು ದಿನ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಗದಗ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದರೂ ಈವರೆಗೂ ಉತ್ತರ ಕರ್ನಾಟಕ ಭಾಗದ ವಿಚಾರವಾಗಿ ಯಾವುದೇ ಚರ್ಚೆ ನಡೆಯದಿರುವ ಬಗ್ಗೆ ಆ ಭಾಗದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು, ಇದೀಗ ಈ Read more…

BIG NEWS: ಬಿಜೆಪಿಯವರಿಗೆ ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲ: ಡಿಸಿಎಂ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ನಾಯಕರಿಗೆ ಉತ್ತರ ಕರ್ನಾಟಕದ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿ.ಕೆ. Read more…

BIG NEWS: ರಾಜ್ಯಪಾಲರ ಅಧಿಕಾರ ಮೊಟಕು ಸೇರಿ ವಿಧಾನಸಭೆಯಲ್ಲಿ 11 ಮಸೂದೆ ಮಂಡನೆ

ಬೆಳಗಾವಿ(ಸುವರ್ಣಸೌಧ): ರಾಜ್ಯಪಾಲರ ಅಧಿಕಾರಕ್ಕೆ ಹಿಂದಕ್ಕೆ ಪಡೆದು ಮುಖ್ಯಮಂತ್ರಿಯವರಿಗೆ ಕುಲಾಧಿಪತಿ ಅಧಿಕಾರ ನೀಡುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ಮಸೂದೆ ಸೇರಿದಂತೆ ವಿಧಾನಸಭೆಯಲ್ಲಿ 11 Read more…

ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ

ರಾಜ್ಯದಲ್ಲಿ ಪರವಾನಗಿ ಇಲ್ಲದ ಅನಧಿಕೃತ ಔಷಧ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು ಬೆಳಗಾವಿಯ ಚಳಿಗಾಲದ Read more…

BIG NEWS: ಪಂಚಮಸಾಲಿ 2ಎ ಮೀಸಲಾತಿ: ಸುಪ್ರೀಂ ಕೋರ್ಟ್ ಆದೇಶ ಸದನ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿರುವಾಗಲೇ ಮತ್ತೊಂದೆಡೆ 2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಹೋರಾಟ ತೀವ್ರಗೊಂಡಿದೆ. ನಾಳೆ ಬಸವ ಜಯಮೃತ್ಯುಂಜಯ ಸ್ವಾಮಿಜಿ ನೇತೃತ್ವದಲ್ಲಿ ಪ್ರತಿಭಟನಾ ಸಮಾವೇಶ Read more…

BIG NEWS: ಬೆಳಗಾವಿ ಅಧಿವೇಶನದಲ್ಲಿ 15 ವಿಧೇಯಕಗಳ ಮಂಡನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಕುಲಾಧಿಪತಿ ಸ್ಥಾನಕ್ಕೆ ನೇಮಕಾತಿ ಅಧಿಕಾರ ರಾಜ್ಯಪಾಲರಿಂದ ಸಿಎಂಗೆ ನೀಡುವ ವಿಧೇಯಕ, ಗಣಿ ಇಲಾಖೆಯಲ್ಲಿ Read more…

BIG NEWS: ಬೆಳಗಾವಿ ಅಧಿವೇಶನದಲ್ಲಿ 9 ವಿಧೇಯಕ ಮಂಡನೆಗೆ ನಿರ್ಧಾರ: ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮ೦ಡಿಸಲು ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) Read more…

BIG NEWS: ಕಾಂಗ್ರೆಸ್‌ ಹೇಳಿದ್ದೇನು?, ಉತ್ತರ ಕರ್ನಾಟಕಕ್ಕೆ ನೀಡಿದ್ದೇನು? ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲಿದ್ದೇವೆ: ಆರ್. ಅಶೋಕ್

ಬೆಂಗಳೂರು: ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಏನನ್ನೂ ನೀಡಿಲ್ಲ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಮಾತನಾಡಲಿದ್ದೇವೆ ಎಂದು Read more…

BIG NEWS: ಬೆಳಗಾವಿ ಅಧಿವೇಶನ: ಸಮರ್ಥ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಳಗಾವಿ: ಇಂದಿನಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಸಮರ್ಥ ವಿಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಒಂದು ಸಮರ್ಥ Read more…

BIG NEWS: ಬೆಳಗಾವಿ ಅಧಿವೇಶನ: ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಲು ಸರ್ಕಾರ ಸಿದ್ದ ಎಂದ ಸಿಎಂ ಸಿದ್ದರಾಮಯ್ಯ

ಹಾವೇರಿ: ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ ಸಿದ್ದರಾಮಯ್ಯ, Read more…

BIG NEWS: ನೆಹರು ಕುಟುಂಬ ಮಾತ್ರಾನಾ ಸ್ವಾತಂತ್ರ್ಯ ಹೋರಾಟ ಮಾಡಿದ್ದು?; ಎಂ ಎಲ್ ಸಿ ರವಿ ಕುಮಾರ್ ಪ್ರಶ್ನೆ

ಬೆಳಗಾವಿ: ಸಾವರ್ಕರ್ ಭಾವಚಿತ್ರ ಅಳವಡಿಕೆ ವಿಚಾರವಾಗಿ ಕಾಂಗ್ರೆಸ್ ಧರಣಿಗೆ ಕಿಡಿಕಾರಿರುವ ಬಿಜೆಪಿ ಎಂಎಲ್ ಸಿ ರವಿ ಕುಮಾರ್, ನೆಹರು ಕುಟುಂಬ ಮಾತ್ರಾನಾ ಸ್ವಾತಂತ್ರ್ಯ ಹೋರಾಟ ಮಾಡಿದ್ದು? ಎಂದು ಪ್ರಶ್ನಿಸಿದ್ದಾರೆ. Read more…

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿ. 21 ರಂದು ಚುನಾವಣೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಡಿಸೆಂಬರ್ 21 ರಂದು ಚುನಾವಣೆ ನಿಗದಿಯಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ನೂತನ ಸಭಾಪತಿಯ ಆಯ್ಕೆ ನಡೆಯಲಿದೆ. ಆಡಳಿತರೂಢ ಬಿಜೆಪಿ ವಿಧಾನ Read more…

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್: ಭೂ ಪರಿವರ್ತನೆ ಕಾಯ್ದೆಗೆ ತಿದ್ದುಪಡಿ; ಬೆಳಗಾವಿ ಅಧಿವೇಶನದಲ್ಲಿ ಮಂಡನೆ

ಹಾವೇರಿ: ಭೂ ಪರಿವರ್ತನೆ ಕಾಯ್ದೆಗೆ ರಾಜ್ಯ ಸರ್ಕಾರ ತಿದ್ದುಪಡಿ ಮಾಡಿದ್ದು, ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಿ ಜಾರಿಗೆ ತರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ Read more…

BIG NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿಯೇ ಬಿಜೆಪಿ ಅಭ್ಯರ್ಥಿ; ಅಧಿಕೃತ ಘೋಷಣೆಯಷ್ಟೇ ಬಾಕಿ

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಕಣಕ್ಕಿಳಿಯುವುದು ನಿಶ್ಚಿತವಾಗಿದೆ. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ ಸ್ವತಃ ಈ ವಿಷಯ Read more…

BREAKING NEWS: ರಾಜ್ಯದಲ್ಲಿ ಮತ್ತೊಂದು ಹೊಸ ಜಿಲ್ಲೆ ಉದಯ; ನೂತನ ಶಿರಸಿ ಜಿಲ್ಲೆ ರಚನೆ ಬಗ್ಗೆ ಸುಳಿವು ನೀಡಿದ ಸ್ಪೀಕರ್

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸುಳಿವು ನೀಡಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ Read more…

BIG NEWS: ಇದು ಉತ್ತರ ಕರ್ನಾಟಕಕ್ಕೆ ಸರ್ಕಾರ ಮಾಡಿದ ದ್ರೋಹ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಳಗಾವಿ: ಇದು ಕೇವಲ ಬಿಲ್ ಪಾಸ್ ಮಾಡಲೆಂದು ಕರೆದ ಅಧಿವೇಶನವಾಗಿದೆ. ಯಾವುದೇ ಸಮಸ್ಯೆಗಳ ಬಗ್ಗೆ ಸಮರ್ಪಕ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ Read more…

BIG NEWS: ಚಳಿಗಾಲದ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಳಗಾವಿ; ಬೆಳಗಾವಿಯಲ್ಲಿ ನಡೆದಿದ್ದ ವಿಧಾನಮಂಡಲ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದ್ದು, ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. 10 ದಿನಗಳ ಕಾಲ ಅಧಿವೇಶನ ನಡೆದಿದ್ದು, Read more…

BIG BREAKING: ವಿಪಕ್ಷಗಳ ಗದ್ದಲದ ನಡುವೆಯೂ ಮತಾಂತರ ನಿಷೇಧ ಬಿಲ್ ಪಾಸ್

ಬೆಳಗಾವಿ: ವಿಪಕ್ಷಗಳ ಗದ್ದಲದ ನಡುವೆಯೂ ಮತಾಂತರ ನಿಷೇಧ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಮತಾಂತರ ನಿಷೇಧ ಮಸೂದೆ ಬಗ್ಗೆ ವಿಧಾನಸಭೆಯಲ್ಲಿ ಸುದೀರ್ಘ ಚರ್ಚೆಯ ಬಳಿಕ ವಿಪಕ್ಷ ಕಾಂಗ್ರೆಸ್ ಸದಸ್ಯರ ತೀವ್ರ Read more…

ಮತಾಂತರ ನಿಷೇಧ ವಿಧೇಯಕಕ್ಕೆ ಬೆಂಬಲಿಸಿ; ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮನವಿ

ಬೆಳಗಾವಿ: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಸೂದೆ ಮಂಡನೆಗೆ ಮುಂದಾಗಿದೆ. ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು, ಎಲ್ಲಾ ಪಕ್ಷಗಳು ಸರ್ವಾನುಮತದಿಂದ ಬೆಂಬಲ Read more…

BIG NEWS: ಮುಲಾಜಿಲ್ಲದೇ ಎಂಇಎಸ್ ಬ್ಯಾನ್ ಮಾಡಿ; ಪುಂಡರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ಹೂಡಿ, ಗಡಿಪಾರು ಮಾಡಿ; ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಎಂಇಎಸ್ ನಿಷೇಧ ಮಾಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಂಇಎಸ್ ಪುಂಡರ ಕಿಡಿಗೇಡಿತನದ Read more…

BIG NEWS: ಇಂಥಾ ಸಲಹೆ ಕೊಟ್ಟಿದ್ದನ್ನು ನೋಡಲು ಸದನಕ್ಕೆ ಹೋಗಬೇಕಾ ? ಗರಂ ಆದ HDK

ಬೆಂಗಳೂರು: ಮೇಧಾವಿ ಪಂಡಿತರೊಬ್ಬರು ಹೆಣ್ಣು ಮಕ್ಕಳಿಗೆ ಸಲಹೆ ಕೊಟ್ಟಿದ್ದನ್ನು ನೋಡಲು ಸದನಕ್ಕೆ ಹೋಗಬೇಕಾ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಪರೋಕ್ಷವಾಗಿ Read more…

‘ನನ್ನ ವಿರುದ್ಧ ಮಾತನಾಡಿ ಲೀಡರ್​ ಆಗೋಕೆ ಆಗಲ್ಲ, ನೀನೊಬ್ಬ ಲೂಟಿ ರವಿ’ – ಸಿ.ಟಿ. ರವಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಕಿಡಿ

ಭ್ರಷ್ಟಾಚಾರ ಜನಕ ಕಾಂಗ್ರೆಸ್​ ಎಂಬ ಸಿ.ಟಿ. ರವಿ ಹೇಳಿಕೆಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಸಿ.ಟಿ. ರವಿ ಒಬ್ಬ ಲೂಟಿ ರವಿ ಎಂದು ಕಿಡಿಕಾರಿದ್ದಾರೆ. ನೀನು Read more…

ಭಜನೆ ಮಾಡುತ್ತಾ ಸುವರ್ಣ ವಿಧಾನಸೌಧಕ್ಕೆ ಬಂದ ಶಾಸಕಿ ಅಂಜಲಿ ನಿಂಬಾಳ್ಕರ್; ಖಾನಾಪುರ ಅಭಿವೃದ್ದಿಗೆ ಕಾಂಗ್ರೆಸ್ ಪಾದಯಾತ್ರೆ

ಬೆಳಗಾವಿ: ಖಾನಾಪುರ ಅಭಿವೃದ್ಧಿಗಾಗಿ ಆಗ್ರಹಿಸಿ ಕಾಂಗ್ರೆಸ್ ನಾಯಕರು ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಸುವರ್ಣ ವಿಧಾನಸೌಧ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಭಜನಾ ತಂಡದ ಜೊತೆ ಸುವರ್ಣಸೌಧದತ್ತ ಆಗಮಿಸಿ ಗಮನ Read more…

ಬೆಳಗಾವಿ ಅಧಿವೇಶನದಲ್ಲಿ ನೂತನ ಆಸ್ತಿ ತೆರಿಗೆ ವಿಧೇಯಕ ಮಂಡನೆ: ಕೈಗಾರಿಕಾ ಕಟ್ಟಡಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ

ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ನೂತನ ಆಸ್ತಿ ತೆರಿಗೆ ಮಿತಿ ವಿಧೇಯಕ ಮಂಡಿಸಲಿದ್ದು, ಕೈಗಾರಿಕೆ ಕಟ್ಟಡಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ವಿಧಿಸುವ ಪ್ರಸ್ತಾಪವಿದೆ. ಪ್ರಸ್ತುತ ವಾಣಿಜ್ಯ ಕಟ್ಟಡಗಳಿಗೆ ವಿಧಿಸುವ ಆಸ್ತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...