alex Certify ಬೆಳಗಾವಿ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಂದು ದುರಂತ; ವಿದ್ಯುತ್ ಪ್ರವಹಿಸಿ ಕರೆಂಟ್ ಕಂಬದ ಮೇಲೆಯೇ ಜೀವಬಿಟ್ಟ ವ್ಯಕ್ತಿ

ಬೆಳಗಾವಿ: ವಿದ್ಯುತ್ ಲೈನ್ ದುರಸ್ಥಿ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ವ್ಯಕ್ತಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಸಿದ್ದರಾಮ ಮೃತ ದುರ್ದೈವಿ. Read more…

ಕುಂದಾನಗರಿಯ ಜನರ ಬಹುದಿನಗಳ ಕನಸು ನನಸು…

ಬೆಳಗಾವಿ: ಕುಂದಾನಗರಿಯ ಜನರ ಬಹುದಿನಗಳ ಬೇಡಿಕೆ ಈಡೇರಿಕೆಯಾಗಿದೆ. ದೆಹಲಿ-ಬೆಳಗಾವಿ ಹಾಗೂ ಪುಣೆ-ಬೆಳಗಾವಿ ನಡುವೆ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಸತತ ಪ್ರಯತ್ನಗಳ ಫಲವಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು Read more…

BREAKING : ಬೆಳಗಾವಿಯಲ್ಲಿ ಘೋರ ದುರಂತ : `ವಿದ್ಯುತ್ ಶಾಕ್’ ನಿಂದ ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ದಂಪತಿ ಹಾಗೂ ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ,ಈರಪ್ಪ ರಾಠೋಡ (53), ಶಾಂತವ್ವ Read more…

Gruha Lakshmi Scheme : `ಗೃಹಲಕ್ಷ್ಮಿ ಯೋಜನೆ’ ಚಾಲನೆ ದಿನಾಂಕ ಮತ್ತೆ ಮುಂದೂಡಿಕೆ!

ಬೆಳಗಾವಿ : ರಾಜ್ಯ ಸರ್ಕಾರದ 4 ನೇ ಗ್ಯಾರಂಟಿ ಮನೆಯ ಯಜಮಾನಿಗೆ 2,000 ರೂ. ಮಾಸಾಶನ ನೀಡುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆ ದಿನಾಂಕ ಮತ್ತೆ ಮುಂದೂಡಿಕೆಯಾಗಿದ್ದು, ಆಗಸ್ಟ್ 29 Read more…

BIGG NEWS : `ಗ್ಯಾರಂಟಿ’ ಜಾರಿಯಿಂದ ರಾಜ್ಯದ `ಜಿಡಿಪಿ’ ಹೆಚ್ಚಳ : ಸಿಎಂ ಸಿದ್ದರಾಮಯ್ಯ ವಿಶ್ವಾಸ

ಬೆಳಗಾವಿ : ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ Read more…

BIGG NEWS : ಬೆಳಗಾವಿಯಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಉದ್ಘಾಟನೆಗೆ ರಾಹುಲ್ ಗಾಂಧಿ : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಳಗಾವಿ: ಬೆಳಗಾವಿಯಲ್ಲಿ ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಲಿರುವ Read more…

1 ಲಕ್ಷಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ, ಉದ್ಘಾಟನೆಗೆ ರಾಹುಲ್ ಗಾಂಧಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಬೆಳಗಾವಿಯಲ್ಲಿ ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ಗೃಹಲಕ್ಷ್ಮೀ ಯೋಜನೆ ಉದ್ಘಾಟನೆಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾರ್ಯಕ್ರಮ ನಡೆಯಲಿರುವ Read more…

BIGG NEWS : ಬೆಳಗಾವಿಗೆ `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆ : ಸಚಿವ ಸಂಪುಟ ಅನುಮೋದನೆ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಳಗಾವಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟದ ಬಳಿಕ ಈ Read more…

BIGG NEWS : ಆ.20 ರಂದು ಬೆಳಗಾವಿಯಲ್ಲಿ `ಗೃಹಲಕ್ಷ್ಮೀ’ ಯೋಜನೆಗೆ ಚಾಲನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 20 ರಂದು ಬೆಳಗಾವಿಯಲ್ಲಿ ಅಧಿಕೃತ ಚಾಲನೆ ನೀಡಲಾಗುವುದು ಎಂದು Read more…

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವು

ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ದಂಪತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಿಜಗರ್ಣಿಯ ಕೃಷಿ ಭೂಮಿಯಲ್ಲಿ ಕ್ರಿಮಿ ನಾಶಕ ಸಿಂಪಡಿಸಲು ಹೋಗಿದ್ದ Read more…

ನಿರ್ಬಂಧಿತ ಪ್ರದೇಶದಲ್ಲಿ ವೈದ್ಯರ ಮೋಜು-ಮಸ್ತಿ; ನಾಲ್ವರ ವಿರುದ್ಧ ಕೇಸ್

ನಿರ್ಬಂಧವಿದ್ದರೂ ಸಹ ಸಂರಕ್ಷಿತ ಅಭಯಾರಣ್ಯಕ್ಕೆ ತೆರಳಿ ಗುಂಡು – ತುಂಡಿನ ಪಾರ್ಟಿ ಮಾಡಿದ ಮೂವರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ. ಇಂತಹದೊಂದು ಘಟನೆ Read more…

ಜೈಲಿನಲ್ಲಿಯೇ ಕೈದಿಗಳ ಮಾರಾಮಾರಿ; ಸ್ಕ್ರೂಡ್ರೈವರ್ ನಿಂದ ಕೊಲೆಗೆ ಯತ್ನ

ಬೆಳಗಾವಿ: ಕೈದಿಗಳ ನಡುವೆ ಜೈಲಿನಲ್ಲಿಯೇ ಮಾರಾಮಾರಿ ನಡೆದಿದ್ದು, ಕೊಲೆಯತ್ನ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ನಡೆದಿದೆ. ಇಬ್ಬರು ಕೈದಿಗಳ ನಡುವೆ ಜಗಳ ಆರಂಭವಾಗಿ ವಿಕೋಪಕ್ಕೆ ತಿರುಗಿದ್ದು, Read more…

ಹಿಂದೂಗಳಿಂದಲೇ ವಿಶೇಷವಾಗಿ ಮೊಹರಂ ಆಚರಣೆ; ಭಾವೈಕ್ಯತೆ ಸಾರಿದ ಇಡೀ ಗ್ರಾಮದ ಜನರು

ಬೆಳಗಾವಿ: ಮುಸ್ಲಿಂರೇ ಇಲ್ಲದ ಈ ಗ್ರಾಮದಲ್ಲಿ ಹಿಂದೂಗಳೇ ಮೊಹರಂ ಹಬ್ಬ ಆಚರಿಸಿ ಭಾವೈಕ್ಯತೆಯನ್ನು ಮೆರೆದಿರುವ ವಿಶೇಷ ಘಟನೆ ಗಡಿ ಜಿಲ್ಲೆ ಬೆಳಗಾವಿಯ ಹರ್ಲಾಪುರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ Read more…

BIG NEWS: ವರುಣಾರ್ಭಟಕ್ಕೆ ಮತ್ತೊಂದು ಬಲಿ; ಮನೆ ಗೋಡೆ ಕುಸಿದು ಯುವಕ ದುರ್ಮರಣ

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಹೆಚ್ಚಾಗಿದ್ದು, ಅವಾಂತರಗಳ ಸರಣಿ ಮುಂದುವರೆದಿದೆ. ಮನೆ ಗೋಡೆ ಕುಸಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ Read more…

ಹೊಲ ಉಳುಮೆ ಮಾಡುವಾಗ ರೈತನ ಮೇಲೆಯೇ ಮಗುಚಿ ಬಿದ್ದ ಟ್ರ್ಯಾಕ್ಟರ್; ಸ್ಥಳದಲ್ಲೇ ದುರ್ಮರಣ

ಖಾನಾಪುರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನ ಜೀವನ ತತ್ತರಗೊಂಡಿದೆ. ಕೆಲ ದಿನಗಳ ಹಿಂದಷ್ಟೇ ಮುಂಗಾರು ಚುರುಕು ಪಡೆದ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕೆಲಸಕ್ಕೆ ಮುಂದಾಗಿದ್ದಾರೆ. ಜಮೀನಿನಲ್ಲಿ Read more…

BIG NEWS: ವರುಣಾರ್ಭಟಕ್ಕೆ ಬೆಳಗಾವಿಯ 16 ಸೇತುವೆಗಳು ಮುಳುಗಡೆ; ಪ್ರವಾಹ ಭೀತಿಯಲ್ಲಿ ಜನರು; ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕವೂ ಕಡಿತ

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲಿ ಬೆಳಗಾವಿ ಜಿಲ್ಲೆಯಲ್ಲಿನ 7 ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ದೂಧ್ ಗಂಗಾ, ವೇದಗಂಗಾ, ಘಟಪ್ರಭಾ, ಮಲಪ್ರಭಾ, ಕೃಷ್ಣಾ, Read more…

BIGG NEWS : ನಿಲ್ಲದ ವರುಣನ ಅಬ್ಬರ : ಇಂದು ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಆರ್ಭಟ ಮುಂದುವರೆದಿದ್ದು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಆತಂಕ ಎದುರಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಯಾದಗಿರಿ ಹಾಗೂ Read more…

ಘಟಪ್ರಭಾ ಅಬ್ಬರಕ್ಕೆ ಗೋಕಾಕ್ ನಲ್ಲಿ ಪ್ರವಾಹ; ಮುಳುಗಿದ ಸೇತುವೆ ಮೇಲೆ ಬೈಕ್ ಸವಾರರ ಹುಚ್ಚಾಟ…!

ಬೆಳಗಾವಿ: ಪಶ್ಚಿಮ ಘಟ್ಟ ಭಾಗದಲ್ಲಿ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಘಟಪ್ರಭಾ, ಮಲಪ್ರಭಾ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿಯುಂಟಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ Read more…

BIG NEWS: ವರುಣಾರ್ಭಟಕ್ಕೆ ತುಂಬಿ ಹರಿದ ಮಲಪ್ರಭಾ ನದಿ : ರಾಜ್ಯ ಹೆದ್ದಾರಿ ಜಲಾವೃತ; 40 ಗ್ರಾಮಗಳ ಸಂಪರ್ಕ ಕಡಿತ

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ವರುಣಾರ್ಭಟ ಜೋರಾಗಿದ್ದು, ಮಲಪ್ರಭಾ, ಘಟಪ್ರಭಾ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಖಾನಾಪುರ ತಾಲುಕಿನಲ್ಲಿ ಮಲಪ್ರಭಾ ನದಿ Read more…

SHOCKING NEWS: ಯುವಕನ ಅಸಹಜ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಂದೆಯಿಂದಲೇ ಮಾನಸಿಕ ಅಸ್ವಸ್ಥ ಮಗನ ಹತ್ಯೆ

ಬೆಳಗಾವಿ: ಒಂದುವರೆ ತಿಂಗಳ ಹಿಂದೆ ನಡೆದಿದ್ದ ಯುವಕನ ಅಸಹಜ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು, ತಂದೆಯೇ ಮಗನನ್ನು ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ Read more…

ಅರ್ಧ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದ ರೈತ ಗಳಿಸಿದ್ದೆಷ್ಟು ಗೊತ್ತಾ…?

ಬೆಳಗಾವಿ: ಟೊಮೆಟೊ ಬೆಲೆ ಗಗನಕ್ಕೇರುತ್ತಿದ್ದಂತೆ ಬೆಳೆಗಾರರಿಗೆ ಬಂಪರ್ ಲಾಭ ಸಿಗತೊಡಗಿದೆ. ಬೆಳಗಾವಿಯ ರೈತರೊಬ್ಬರು ಅರ್ಧ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದಿದ್ದು, ಅವರ ಅದೃಷ್ಟ ಖುಲಾಯಿಸಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ Read more…

ನನ್ನ ಗುಂಡು ಹೊಡೆದು ಸಾಯಿಸಿ! ಜೈನಮುನಿ ಹತ್ಯೆ ಆರೋಪಿಯಿಂದ ಹೈಡ್ರಾಮಾ

ಬೆಳಗಾವಿ : ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಜುಲೈ 17ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ Read more…

BIG NEWS: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆ ಅಂಗಡಿ ತೆರೆದು ಕುಳಿತಿದೆ : ಎಲ್ಲಾ ಇಲಾಖೆಗಳಿಗೂ ಇಂತಿಷ್ಟು ಅಂತ ರೇಟ್ ಫಿಕ್ಸ್ ಮಾಡಿದ್ದಾರೆ; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ Read more…

ಪುತ್ರಿಗೆ ನೇಣು ಬಿಗಿದು ಅದೇ ಹಗ್ಗದಲ್ಲಿ ತಾಯಿ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಕಿತ್ತೂರು ತಾಲ್ಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ಪುತ್ರಿಗೆ ನೇಣು ಬಿಗಿದು ಅದೇ ಹಗ್ಗಕ್ಕೆ ತಾಯಿ ನೇಣು ಹಾಕಿಕೊಂಡಿದ್ದಾರೆ. ಪುತ್ರಿ ಚಾಂದಿನಿ(7)ಗೆ ನೇಣು ಹಾಕಿದ ತಾಯಿ ಮಹಾದೇವಿ Read more…

BREAKING : ಜೈನಮುನಿ `ಕಾಮಕುಮಾರನಂದಿ ಮಹರಾಜರ’ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಜೈನ ಮುನಿ ಕಾಮಕುಮಾರನಂದಿ ಮಹರಾಜರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು,ನಾರಾಯಣ ಮಾಳಿ ಹಾಗೂ ಹಸನ್ ದಲಾಯತ್ ಇಬ್ಬರೂ ಸೇರಿಯೇ ಹತ್ಯೆ ಮಾಡಿದ್ದಾರೆ Read more…

BREAKING : ಕೆಲವೇ ಕ್ಷಣಗಳಲ್ಲಿ ನಂದಿಪರ್ವತ ಆಶ್ರಮದ ಜಮೀನಿನಲ್ಲಿ `ಜೈನಮುನಿ’ ಸ್ವಾಮೀಜಿ ಅಂತ್ಯಕ್ರಿಯೆ

ಬೆಳಗಾವಿ : ಆಪ್ತರಿಂದಲೇ ಹತ್ಯೆಗೀಡಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಅಂತ್ಯಕ್ರಿಯೆ ಕೆಲವೇ ಕ್ಷಣಗಳಲ್ಲಿ ನಡೆಯಲಿದೆ. Read more…

BREAKING : ಜೈನಮುನಿ ಮೃತದೇಹದ ಮರಣೋತ್ತರ ಪರೀಕ್ಷೆ ಆರಂಭ : ಮಧ್ಯಾಹ್ನ 12.30 ಕ್ಕೆ ಅಂತ್ಯಕ್ರಿಯೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿದ್ದು, ಮೃತದೇಹವನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆ Read more…

BIG NEWS : ಇಂದು ಬೆಳಗ್ಗೆ 10.30ಕ್ಕೆ ನಂದಿಪರ್ವತ ಆಶ್ರಮದ ಆವರಣದಲ್ಲಿ `ಜೈನಮುನಿಗಳ’ ಅಂತ್ಯಸಂಸ್ಕಾರ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿದ್ದು, ಮೃತದೇಹವನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ Read more…

BIG NEWS : ಜೈನ ಮುನಿಗಳ ಹತ್ಯೆ ಪ್ರಕರಣ : ಸಮಗ್ರ ತನಿಖೆಗೆ ಸಿಎಂ ಸೂಚನೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆರೋಪಿಗೆ ಸೂಕ್ತ ಶಿಕ್ಷೆಯಾಗುವಂತೆ Read more…

BREAKING : ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಪ್ತನಿಂದಲೇ ಸ್ವಾಮೀಜಿ ಕೊಲೆ!

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಿರೇಕೋಟಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸ್ವಾಮೀಜಿ ಆಪ್ತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜೈನಮುನಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...