alex Certify ಬೆಳಗಾವಿ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನಿನಲ್ಲೇ ಬೆಚ್ಚಿ ಬೀಳಿಸುವ ಘಟನೆ, ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

ಬೆಳಗಾವಿ: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಕೊದನಾಪುರ ಹೊರವಲಯದಲ್ಲಿ ರುದ್ರವ್ವ ಅಡಕಿ(55) ಅವರನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕೊದನಾಪುರ Read more…

BIG NEWS: ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹ; ರೈತರಿಂದ ಅರೆಬೆತ್ತಲೆ ಪ್ರತಿಭಟನೆ; ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನ

ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು

ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾಗುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಚಲಿಸುತ್ತಿದ್ದ ಕಾರು ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ Read more…

BIG NEWS: KPTCL ಅಕ್ರಮ; ಮತ್ತೆ 6 ಆರೋಪಿಗಳು ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಗೋಕಾಕ್ ಪೊಲಿಸರು ಮತ್ತೆ 6 ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಾನಂದ ರಾಮಪ್ಪ ಕಾಮೋಜಿ (22), ಬಟಕುರ್ಕಿಯ Read more…

ಜಾಮೀನು ಪಡೆದು ಹೊರಬಂದವನಿಗೆ ಜೈಲಿನ ಬಾಗಿಲಲ್ಲೇ ಬಿಗ್ ಶಾಕ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯನ್ನು ಮತ್ತೆ ಬಂಧಿಸಲಾಗಿದೆ. ಸಿಐಡಿಯಿಂದ ಆರೋಪಿ ಸಂಜೀವ ಭಂಡಾರಿಯನ್ನು ಬಂಧಿಸಲಾಗಿದೆ. ಬೆಳಗಾವಿಯ ಹಿಂಡಲಗಾ ಜೈಲಿನ Read more…

BIG NEWS: KPTCL ಅಕ್ರಮ; ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರು ಆರೋಪಿಗಳನ್ನು ಗೋಕಾಕ್ ಪೊಲೀಸರು ಬಂಧಿಸಿದ್ದಾರೆ ಎಂದು ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ. Read more…

ಉದ್ಘಾಟನೆಗೊಂಡ 4 ದಿನಕ್ಕೇ ಮೇಲ್ಸೇತುವೆಯಲ್ಲಿ ಗುಂಡಿ….!

ಕಳೆದ ಕೆಲ ತಿಂಗಳಿಂದ ರಾಜ್ಯದಲ್ಲಿ ನಡೆದಿರುವ ಹಲವು ಕಾಮಗಾರಿಗಳ ಕುರಿತು ಅಪಸ್ವರ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೆಲವೊಂದು ಕಾಮಗಾರಿಗಳು ಉದ್ಘಾಟನೆಗೂ ಮುನ್ನವೇ ಕುಸಿದು ಬೀಳುವ ಮೂಲಕ Read more…

ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವ್ಯಾಪಕ ಮಳೆ; ಈ 17 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಶುರುವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನಿತ್ಯ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು Read more…

19 ವರ್ಷದ ಯುವತಿ ಅನುಮಾನಾಸ್ಪದ ಸಾವು

ಬೆಳಗಾವಿ- ಅಪರಿಚಿತ ಯುವಕನೊಂದಿಗೆ ಬಂದು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಬಸ್ಸುಮ್ ಸವದತ್ತಿ (19) ಸಾವನ್ನಪ್ಪಿದ ಯುವತಿ. ಬೆಳಗಾವಿ ಜಿಲ್ಲೆ Read more…

SHOCKING NEWS: ಗಾಳಿಪಟ ಹಾರಿಸಲು ಹೋಗಿ ಬಿಲ್ಡಿಂಗ್ ನಿಂದ ಬಿದ್ದ ಬಾಲಕ ದುರ್ಮರಣ

ಬೆಳಗಾವಿ: ಗಾಳಿಪಟ ಹಾರಿಸುವಾಗ ಆಯತಪ್ಪಿ ಬಿದ್ದು ಬಾಲಕನೊಬ್ಬ ದುರ್ಮರಣವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಉಜ್ವಲ್ ನಗರದಲ್ಲಿನ ತಿರಂಗಾ ಕಾಲೋನಿಯಲ್ಲಿ ನಡೆದಿದೆ. 11 ವರ್ಷದ ಅರ್ಮಾನ್ ದಫೇದಾರ್ ಮೃತ ಬಾಲಕ. Read more…

BREAKING NEWS: ಭಾರಿ ಮಳೆಯಿಂದ ಘೋರ ದುರಂತ, ಮನೆ ಗೋಡೆ ಕುಸಿದು ಇಬ್ಬರು ಸಾವು

ಬೆಳಗಾವಿ: ಭಾರಿ ಮಳೆಯಿಂದ ಮನೆ ಗೋಡೆ ಕುಸಿದು ತಾಯಿ, ಮಗ ಸಾವು ಕಂಡ ಘಟನೆ ಮಾಡಗೇರಿ ಗ್ರಾಮದಲ್ಲಿ ನಡೆದಿದೆ. ಯಲ್ಲವ್ವ(40), ಪುತ್ರ ಪ್ರಜ್ವಲ್(5) ಸಾವು ಕಂಡವರು ಎಂದು ಹೇಳಲಾಗಿದೆ. Read more…

ATM ನಲ್ಲಿ ಕಳವು ಮಾಡಲು ಯತ್ನಿಸಿದ್ದ ಆರೋಪಿ ಏಳು ತಿಂಗಳ ಬಳಿಕ ಅರೆಸ್ಟ್

ಫೆಬ್ರವರಿ ತಿಂಗಳಿನಲ್ಲಿ ಎಟಿಎಂ ದೋಚಲು ಯತ್ನಿಸಿದ್ದ ಆರೋಪಿಯೊಬ್ಬ ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸಿಸಿ ಟಿವಿ ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ Read more…

‘ಮಳೆ’ ಆತಂಕದಲ್ಲಿದ್ದ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಈ ಬಾರಿ ರಾಜ್ಯದಾದ್ಯಂತ ಸುರಿದ ಮಳೆ ಭಾರಿ ಅನಾಹುತವನ್ನೇ ಸೃಷ್ಟಿಸಿತ್ತು. ಬೆಳೆ ನಷ್ಟದ ಜೊತೆಗೆ ಜೀವ ಹಾನಿಯೂ ಸಂಭವಿಸಿದ್ದು, ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಜನ ಮಳೆ ಆರ್ಭಟಕ್ಕೆ Read more…

ರಾಜ್ಯದಲ್ಲಿ 50 ಹೊಸ ಪಿಯು ಕಾಲೇಜುಗಳ ಆರಂಭಕ್ಕೆ ‘ಗ್ರೀನ್ ಸಿಗ್ನಲ್’

ರಾಜ್ಯದಲ್ಲಿ ನೂತನವಾಗಿ 50 ಸರ್ಕಾರಿ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಈ ಪೈಕಿ 12 ಕಾಲೇಜುಗಳನ್ನು ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಗೆ Read more…

BIG NEWS: ಗ್ಯಾಸ್ ಸಿಲಿಂಡರ್ ಸ್ಫೋಟ; ಧಗಧಗನೆ ಹೊತ್ತಿ ಉರಿದ ಮನೆ

ಬೆಳಗಾವಿ: ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಇಡೀ ಮನೆಯೇ ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ. Read more…

BIG NEWS: ರಿಯಲ್ ಎಸ್ಟೇಟ್ ಏಜೆಂಟ್ ನ ಬರ್ಬರ ಹತ್ಯೆ; ಪತ್ನಿ, ಮಕ್ಕಳ ಕಣ್ಮುಂದೆಯೇ ಕೊಲೆ

ಬೆಳಗಾವಿ: ಪತ್ನಿ ಹಾಗೂ ಮಕ್ಕಳ ಕಣ್ಣೆದುರೇ ದುಷ್ಕರ್ಮಿಗಳು ರಿಯಲ್ ಎಸ್ಟೇಟ್ ಏಜೆಂಟ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕ್ಯಾಂಪ್ ಪ್ರದೇಶದ ಮನೆಯಲ್ಲಿ ಈ Read more…

BREAKING NEWS: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಮಲಪ್ರಭಾ ನದಿ

ಬೆಳಗಾವಿ ಜಿಲ್ಲೆಯ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಈಗ ರಾಮದುರ್ಗಕ್ಕೂ ನೀರು ನುಗ್ಗಿದೆ ಎಂದು ತಿಳಿದುಬಂದಿದೆ. ಪಟ್ಟಣದ ಹೊರವಲಯದ ಥೇರ್ ಬಜಾರ್ ನ ನಾಲ್ಕಕ್ಕೂ ಅಧಿಕ Read more…

BIG NEWS: ವರುಣಾರ್ಭಟಕ್ಕೆ 17 ಸೇತುವೆಗಳು ಮುಳುಗಡೆ; ಬೆಳಗಾವಿಯಲ್ಲಿ ಭಾರಿ ಪ್ರವಾಹಕ್ಕೆ ಜನತೆ ಕಂಗಾಲು

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದ್ದು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಣಮಳೆಯಾಗುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗ, ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯುಂತಾಗಿದೆ. Read more…

BIG NEWS: ಭಾರಿ ಮಳೆಗೆ ಕುಸಿದುಬಿದ್ದ ಮನೆಗೋಡೆ; ಮಹಿಳೆ ದುರ್ಮರಣ

ಬೆಳಗಾವಿ: ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದುಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. 55 ವರ್ಷದ ಗಂಗವ್ವ ರಾಮಣ್ಣ ಮೂಲಿಮನಿ ಮೃತ Read more…

BREAKING: ಗುಂಪು ಘರ್ಷಣೆಯಲ್ಲಿ ಯುವಕನ ಹತ್ಯೆ ಪ್ರಕರಣ; ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳು ಅರೆಸ್ಟ್

ಬೆಳಗಾವಿ: ಗಣೇಶ ವಿಸರ್ಜನೆ ವೇಳೆ ಗುಂಪು ಘರ್ಷಣೆ ನಡೆದು ಯುವಕನಿಗೆ ಚಾಕು ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಓರ್ವ ಬಾಲಾರೋಪಿ ಸೇರಿ ನಾಲ್ವರು ಆರೋಪಿಗಳನ್ನು ಪೊಲಿಸರು Read more…

ಗಣಪತಿ ಮೆರವಣಿಗೆಯಲ್ಲೇ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಗಣಪತಿ ಮೆರವಣಿಗೆಯಲ್ಲೇ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಗಣಪತಿ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಅರ್ಜುನಗೌಡ Read more…

ಶಿಕ್ಷಕಿ ಪತ್ನಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಚಾಲಕ: ಆಕ್ರೋಶದಿಂದ ತಂದೆಯನ್ನೇ ಹತ್ಯೆಗೈದ ಪುತ್ರ

ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಚಾಲಕ ರುದ್ರಪ್ಪ(55) ಕೊಲೆಯಾದ Read more…

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ

ಬೆಳಗಾವಿ: ಹೃದಯಾಘಾತದಿಂದ ವಿಧಿವಶರಾಗಿದ್ದ ಆಹಾರ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ನಿನ್ನೆ ರಾತ್ರಿ Read more…

BIG NEWS: ಬೆಳಗಾವಿ ತಲುಪಿದ ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರ; ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ

ಬೆಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣ ತಲುಪಿದೆ. ಹೃದಯಾಘಾತದಿಂದ ನಿಧನರಾಗಿರುವ ಸಚಿವ ಉಮೇಶ್ ಕತ್ತಿ ಅವರ ಮೃತದೇಹವನ್ನು Read more…

BIG NEWS: ಸಚಿವ ಉಮೇಶ್ ಕತ್ತಿ ಪಾರ್ಥಿವ ಶರೀರ ಬೆಳಗಾವಿಗೆ ಏರ್ ಲಿಫ್ಟ್

ಬೆಂಗಳೂರು: ಸಚಿವ ಉಮೇಶ್ ಕತ್ತಿ ಅವರ ಮೃತದೇಹವನ್ನು ಹೈದರಾಬಾದ್ ನಿಂದ ಬಂದಿದ್ದ ವಿಶೇಷ ವಿಮಾನದ ಮೂಲಕ ಬೆಂಗಳೂರಿನಿಂದ ಬೆಳಗಾವಿಗೆ ಏರ್ ಲಿಫ್ಟ್ ಮಾಡಲಾಗಿದೆ. ಬೆಂಗಳೂರಿನ ಹೆಚ್ ಎ ಎಲ್ Read more…

ಬೆಳಗಾವಿ ‘ಸುವರ್ಣ ಸೌಧ’ ಉದ್ಘಾಟನೆ ವೇಳೆ ಇದು ನಮಗಾಗಿ ಎಂದಿದ್ದರು ಉಮೇಶ್ ಕತ್ತಿ…!

ಆಹಾರ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದ ದುಃಖ ಎಲ್ಲೆಡೆ ಮಡುಗಟ್ಟಿದೆ. ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕರಾಗಿದ್ದ ಅವರ ಅಂತ್ಯಕ್ರಿಯೆ ಇಂದು ಸಂಜೆ ಹುಕ್ಕೇರಿ ತಾಲೂಕಿನ ಸ್ವಗ್ರಾಮ Read more…

ಸ್ನೇಹಿತರಿಂದಲೇ ನೀಚ ಕೃತ್ಯ: ಬಸ್ ನಿಲ್ದಾಣದಲ್ಲಿದ್ದ ಮಹಿಳೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ

ಬೆಳಗಾವಿ: ಸ್ನೇಹಿತರಿಬ್ಬರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಮಾಸ್ತಮರಡಿ ಗ್ರಾಮದ Read more…

ಬೆಳಗಾವಿಗೆ ಉಮೇಶ್ ಕತ್ತಿ ಮೃತದೇಹ ಏರ್ ಲಿಫ್ಟ್: ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಮೃತದೇಹವನ್ನು ಎಂಎಸ್. ರಾಮಯ್ಯ ಆಸ್ಪತ್ರೆಯಿಂದ ಆಂಬುಲೆನ್ಸ್ ಮೂಲಕ ಹೆಚ್ಎಎಲ್ ಗೆ ಸ್ಥಳಾಂತರ ಮಾಡಲಾಗಿದೆ. ವಿಶೇಷ ವಿಮಾನದಲ್ಲಿ ಹೆಚ್ಎಎಲ್ ನಿಂದ ಬೆಳಗಾವಿಗೆ Read more…

BIG NEWS: ಮನೆಗೆ ನುಗ್ಗಿದ ನದಿ ನೀರು; 12 ದಿನದ ಹಸುಗೂಸು, ಬಾಣಂತಿ ರಕ್ಷಣೆಗೆ ಸ್ಥಳೀಯರ ಹರಸಾಹಸ

ಬೆಳಗಾವಿ: ವರುಣಾರ್ಭಟಕ್ಕೆ ರಾಜಧಾನಿ ಬೆಂಗಳೂರು ಬಹುತೇಕ ಮುಳುಗಡೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಣ ಮಳೆಯಾಗುತ್ತಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮನೆಗಳಿಗೆ ನೀರು Read more…

ಸೋರುತ್ತಿದ್ದ ಛಾವಣಿಗೆ ತಗಡಿನ ಶೀಟ್ ಹಾಕುವಾಗ ವಿದ್ಯುತ್ ಸ್ಪರ್ಶ: ಇಬ್ಬರ ದುರ್ಮರಣ

ಬೆಳಗಾವಿ: ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಮೃತಪಟ್ಟಿದ್ದಾರೆ. ವಿನಾಯಕ ಕೃಷ್ಣ(25), ಗೋಪಾಲ(57) ಮೃತಪಟ್ಟವರು ಎಂದು ಹೇಳಲಾಗಿದೆ. ಅವಘಡದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...