alex Certify ಬೆಳಗಾವಿ | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಂದ್ ಆಗಿದ್ದ ಸಾರಿಗೆ ಬಸ್ ಸಂಚಾರ ಇಂದಿನಿಂದ ಪುನರಾರಂಭವಾಗಿದೆ. ಕರ್ನಾಟಕದ ಬೆಳಗಾವಿ ಗಡಿ ಹಾಗೂ ಪುಣೆಯಲ್ಲಿ ಮಹಾರಾಷ್ಟ್ರ Read more…

BIG NEWS: ಕರವೇ ರೋಷಾಗ್ನಿ; ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ; ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕೋಲಾಹಲ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆನ್ನಲ್ಲೇ ಮಹಾರಾಷ್ಟ್ರದ ಪುಂಡಾಟದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಪ್ರತಿಭಟನೆ Read more…

BIG NEWS: ಬೆಳಗಾವಿಯಲ್ಲಿಂದು 1000 ಕನ್ನಡ ಬಾವುಟ ಹಾರಿಸುತ್ತೇವೆ; ಯಾರು ತಡೆಯುತ್ತಾರೆ ನೋಡೋಣ; ಕರವೇ ನಾರಾಯಣಗೌಡ

ಧಾರವಾಡ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿರುವಾಗಲೇ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಭೇಟಿ ನೀಡಲು ಮುಂದಾಗಿದ್ದರು. ಆದರೆ ಕೊನೇ ಕ್ಷಣದಲ್ಲಿ ಅವರ ಭೇಟಿ ರದ್ದಾಗಿದೆ. ಯಾವುದೇ ಕಾರಣಕ್ಕೂ Read more…

BIG BREAKING: ಕಾನೂನು ಉಲ್ಲಂಘಿಸಿದರೆ ‘ಮಹಾ’ ಸಚಿವರ ವಿರುದ್ಧ ಕ್ರಮ; ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ

ಮತ್ತೆ ಗಡಿ ಕ್ಯಾತೆ ತೆಗೆದಿರುವ ಮಹಾರಾಷ್ಟ್ರ ಸರ್ಕಾರ, ಬೆಳಗಾವಿ ನಮ್ಮದು ಎನ್ನುತ್ತಿದೆ. ಇದಕ್ಕೆ ಕರ್ನಾಟಕ ಸರ್ಕಾರ ಕೂಡ ತಕ್ಕ ಉತ್ತರ ನೀಡಿದ್ದು, ನ್ಯಾಯಾಲಯದಲ್ಲೂ ಸಮರ್ಥವಾಗಿ ತನ್ನ ವಾದ ಮಂಡನೆ Read more…

ಬಾಲಕಿ ಪುಸಲಾಯಿಸಿ ಎರಡು ದಿನ ಅತ್ಯಾಚಾರ: ಗುಜರಾತ್ ಗೆ ಕರೆದೊಯ್ದಿದ್ದ ಆರೋಪಿ ಅರೆಸ್ಟ್

ಬೆಳಗಾವಿ: ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬೆಳಗಾವಿಯ ಕ್ಯಾಂಪ್ ಠಾಣೆ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿ ಪುಸಲಾಯಿಸಿ ಗುಜರಾತ್ ಗೆ ಕರೆದೊಯ್ದು ಆರೋಪಿ ಲೈಂಗಿಕ Read more…

BIG NEWS: ಕನ್ನಡ ಬಾವುಟ ಹಿಡಿದ ವಿದ್ಯಾರ್ಥಿಗಳ ಮೇಲೆ ಸಹಪಾಠಿಗಳಿಂದ ಹಲ್ಲೆ ಪ್ರಕರಣ; ತೀವ್ರಗೊಂಡ ಕರವೇ ಪ್ರತಿಭಟನೆ

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ, ಭಾಷಾ ವಿವಾದ ಇದೀಗ ಕಾಲೇಜಿಗೂ ಕಾಲಿಟ್ಟಿದ್ದು, ಕನ್ನಡ ಬಾವುಟ ಹಿಡಿದಿದ್ದ ವಿದ್ಯಾರ್ಥಿಗಳ ಮೇಲೆ ಮರಾಠಿ ಸಹಪಾಠಿಗಳಿಂದಲೇ ಹಲ್ಲೆ ನಡೆದ ಪ್ರಕರಣ ಖಂಡಿಸಿ ಬೆಳಗಾವಿಯಲ್ಲಿ Read more…

BIG NEWS: ರಸ್ತೆ ಪಕ್ಕದ ಗುಂಡಿಯಲ್ಲಿ ಬ್ಯಾಗ್ ನಲ್ಲಿ 2 ದಿನದ ಹಸುಗೂಸು ಪತ್ತೆ

ಬೆಳಗಾವಿ: ಎರಡು ದಿನಗಳ ಹಸುಗೂಸನ್ನು ಬ್ಯಾಗ್ ನಲ್ಲಿಟ್ಟು ರಸ್ತೆ ಪಕ್ಕದ ಗುಂಡಿಯಲ್ಲಿ ಬಿಟ್ಟುಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದ ಕೆ ಎಲ್ ಇ ಸ್ಕೂಲ್ ಬಳಿ ನಡೆದಿದೆ. Read more…

18 ವರ್ಷಗಳ ಬಳಿಕ ‘ಸುಪ್ರೀಂ’ ಕೋರ್ಟ್ ನಲ್ಲಿ ಇಂದು ನಡೆಯಲಿದೆ ಬೆಳಗಾವಿ ಗಡಿ ವಿವಾದದ ವಿಚಾರಣೆ

ಕರ್ನಾಟಕದ ಗಡಿಯಲ್ಲಿರುವ 865 ಹಳ್ಳಿಗಳು ತಮಗೆ ಸೇರಬೇಕೆಂದು ಮಹಾರಾಷ್ಟ್ರ ಸರ್ಕಾರ 2004ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ 18 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್ ನಲ್ಲಿ Read more…

BIG NEWS: ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬೀದಿಗಿಳಿದ BJP ಕಾರ್ಯಕರ್ತರು; ಪ್ರತಿಕೃತಿ ದಹಿಸಿ ಆಕ್ರೋಶ

ಬೆಂಗಳೂರು: ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ JDSಗೆ ಆಹ್ವಾನ; ಚುನಾವಣೆಯಲ್ಲಿ ಗೆದ್ದೇ ಗೆಲ್ತೀವಿ ಎಂದ ಸಿ.ಎಂ.ಇಬ್ರಾಹಿಂ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾಜಿ ಸಚಿವ ರಮೇಶ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

ಕಸ ಸಂಗ್ರಹಿಸುವಾಗ ಸಿಕ್ಕ ಚಿನ್ನದ ಮಾಂಗಲ್ಯ ಸರ; ಮಾಲೀಕರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕರು

ಬೆಳಗಾವಿ: ಕಸ ಸಂಗ್ರಹಿಸುವ ಪೌರಕಾರ್ಮಿಕರಿಗೆ ಕಸದಲ್ಲಿ 50 ಗ್ರಾಂ ಚಿನ್ನದ ಮಾಂಗಲ್ಯ ಸರ ಸಿಕ್ಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮಹಾತ್ಮ ಗಾಂಧೀಜಿ ಮಾರುಕಟ್ಟೆಯಲ್ಲಿ ನಡೆದಿದೆ. ಪುರಸಭೆ Read more…

BIG NEWS: ಮತ್ತೆ ʼMESʼ ಪುಂಡಾಟ; ಕರಾಳ ದಿನಾಚರಣೆ ಮೆರವಣಿಗೆ ಮಾಡಿ ಉದ್ಧಟತನ ಮೆರೆದ ಕಾರ್ಯಕರ್ತರು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯಾದ್ಯಂತ ಮಧ್ಯ ರಾತ್ರಿಯಿಂದ ಕನ್ನಡ ರಾಜ್ಯೋತ್ಸವವನ್ನು ಕನ್ನಡಪರ ಸಂಘಟನೆಗಳು, ಜಿಲ್ಲೆಯ ಜನರು ಅದ್ಧೂರಿಯಾಗಿ ಆಚರಿಸುತ್ತಿದ್ದರೆ ಮತ್ತೊಂದೆಡೆ Read more…

ಬೆಳಗಾವಿಯಲ್ಲಿಂದು ಕನ್ನಡಿಗರಿಗೆ ಹೋಳಿಗೆ ಊಟ; ಅದ್ದೂರಿ ರಾಜ್ಯೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ

  ಕುಂದಾ ನಗರಿ ಬೆಳಗಾವಿಯಲ್ಲಿ ಇಂದು ಅದ್ದೂರಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆದಿದ್ದು, ಇದರಲ್ಲಿ ಪಾಲ್ಗೊಳ್ಳುವವರಿಗೆ ಹೋಳಿಗೆ ಊಟ ಬಡಿಸಲಾಗುತ್ತದೆ. ಹುಕ್ಕೇರಿ ಹಿರೇಮಠದ ವತಿಯಿಂದ ಹೋಳಿಗೆ Read more…

ಕುಂದಾನಗರಿಗೆ ಬಂದ ಕ್ರಿಕೆಟ್ ದೇವರು ಸಾಮಾನ್ಯರಂತೆ ಟೀ ಸವಿದ ಸಚಿನ್..!

ಬೆಳಗಾವಿ- ಕ್ರಿಕೆಟ್​ನ ದೇವರು ಎಂದೇ ಪ್ರಸಿದ್ಧರಾಗಿರುವ ಸಚಿನ್‌ ತೆಂಡೂಲ್ಕರ್‌ ಇಂದು ಬೆಳಗಾವಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸಾಮಾನ್ಯರಲ್ಲಿ ಸಾಮಾನ್ಯರಂತೆ ರಸ್ತೆ ಪಕ್ಕದ ಗೂಡಂಗಡಿಯೊಂದರಲ್ಲಿ ಟೀ ಕುಡಿದಿದ್ದಾರೆ. ನಿಜಕ್ಕೂ ಅವರ ಸರಳತೆಗೆ ಅಲ್ಲಿದ್ದ Read more…

ಈ ಬಾರಿ ಬೆಳಗಾವಿಯಲ್ಲಿ ರಾಜ್ಯೋತ್ಸವ ವಿಶೇಷ; ಬರುವವರಿಗೆಲ್ಲಾ ಹೋಳಿಗೆ ಊಟ….!

ಬೆಳಗಾವಿ- ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ಇದೀಗ ಸಿದ್ದತೆಗಳು ನಡೆದಿವೆ. ಮೂರು ವರ್ಷಗಳ ಬಳಿಕ ಇಲ್ಲಿ ಕನ್ನಡ ರಾಜ್ಯೋತ್ಸವ ನಡೆಯುತ್ತಿರೋದ್ರಿಂದ ಅದ್ಧೂರಿಯಾಗಿ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ. Read more…

BIG NEWS: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಬೆಳಗಾವಿ: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. 7 ವರ್ಷದ ಬಸಪ್ಪ Read more…

2 ವರ್ಷಗಳ ಅವಧಿಯಲ್ಲಿ ಅಗಲಿದ ಮೂವರು ಪ್ರಭಾವಿ ನಾಯಕರು; ಚುನಾವಣೆಗೂ ಮುನ್ನ ಬಿಜೆಪಿಗೆ ಆಘಾತ

ಮುಂದಿನ ವರ್ಷದ ಆರಂಭದಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದು, ಇದರ ಮಧ್ಯೆ ಬೆಂಗಳೂರು ನಂತರ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿಯಲ್ಲಿ ಬಿಜೆಪಿಯ ಮೂವರು ಪ್ರಭಾವಿ ನಾಯಕರು Read more…

SHOCKING: ಬಾಲಕನ ಜೀವ ತೆಗೆದ ಗಾಳಿಪಟದ ಮಾಂಜಾ ದಾರ

ಬೆಳಗಾವಿ: ಗುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿ 5 ವರ್ಷದ ಬಾಲಕ ಮೃತಪಟ್ಟ ಘಟನೆ ಬೆಳಗಾವಿಯ ಗಾಂಧಿನಗರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಹತ್ತರಗಿಯ ವರ್ಧನ Read more…

BIG NEWS: ಡೆಪ್ಯುಟಿ ಸ್ಪೀಕರ್ ಅನಂದ್ ಮಾಮನಿ ನಿಧನ; ಬಿಜೆಪಿ ಸಮಾವೇಶ ರದ್ದು; ಕಿತ್ತೂರು ಉತ್ಸವ ಮುಂದೂಡಿಕೆ

ಬೆಂಗಳೂರು: ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶ ರದ್ದು ಮಾಡಲಾಗಿದೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣದಲ್ಲಿ ಇಂದು ಜನಸಂಕಲ್ಪ Read more…

BIG NEWS: ಕೌಟುಂಬಿಕ ಕಲಹ; ಮಗು ಸೇರಿ ಮೂವರು ಬಲಿ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಪುಟ್ಟ ಮಗು ಸೇರಿ ಮೂವರು ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಮಂಟಮೂರು ಗ್ರಾಮದಲ್ಲಿ ನಡೆದಿದೆ. ಹೊಳೆಪ್ಪ ಮಾರುತಿ ಮಸ್ತಿ (25) ಪತ್ನಿ ವಾಸಂತಿ (22) Read more…

ಜಮೀನಿನಲ್ಲೇ ಬೆಚ್ಚಿ ಬೀಳಿಸುವ ಘಟನೆ, ಪತಿಯಿಂದಲೇ ಪತ್ನಿ ಬರ್ಬರ ಹತ್ಯೆ

ಬೆಳಗಾವಿ: ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪತಿ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಕೊದನಾಪುರ ಹೊರವಲಯದಲ್ಲಿ ರುದ್ರವ್ವ ಅಡಕಿ(55) ಅವರನ್ನು ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಕೊದನಾಪುರ Read more…

BIG NEWS: ಕಬ್ಬು ಬೆಲೆ ಹೆಚ್ಚಳಕ್ಕೆ ಆಗ್ರಹ; ರೈತರಿಂದ ಅರೆಬೆತ್ತಲೆ ಪ್ರತಿಭಟನೆ; ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನ

ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಳಗಾವಿ ಜಿಲ್ಲೆಯ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು

ಬೆಳಗಾವಿ: ರಾಜ್ಯಾದ್ಯಂತ ಭಾರಿ ಮಳೆಯಿಂದ ಜನರು ಸಂಕಷ್ಟಕ್ಕೀಡಾಗುತ್ತಿದ್ದು, ಹಲವೆಡೆ ಅನಾಹುತಗಳು ಸಂಭವಿಸುತ್ತಿವೆ. ಈ ನಡುವೆ ಚಲಿಸುತ್ತಿದ್ದ ಕಾರು ತುಂಬಿ ಹರಿಯುತ್ತಿದ್ದ ಹಳ್ಳಕ್ಕೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ Read more…

BIG NEWS: KPTCL ಅಕ್ರಮ; ಮತ್ತೆ 6 ಆರೋಪಿಗಳು ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಗೋಕಾಕ್ ಪೊಲಿಸರು ಮತ್ತೆ 6 ಆರೋಪಿಗಳನ್ನು ಬಂಧಿಸಿದ್ದಾರೆ. ಶಿವಾನಂದ ರಾಮಪ್ಪ ಕಾಮೋಜಿ (22), ಬಟಕುರ್ಕಿಯ Read more…

ಜಾಮೀನು ಪಡೆದು ಹೊರಬಂದವನಿಗೆ ಜೈಲಿನ ಬಾಗಿಲಲ್ಲೇ ಬಿಗ್ ಶಾಕ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಯನ್ನು ಮತ್ತೆ ಬಂಧಿಸಲಾಗಿದೆ. ಸಿಐಡಿಯಿಂದ ಆರೋಪಿ ಸಂಜೀವ ಭಂಡಾರಿಯನ್ನು ಬಂಧಿಸಲಾಗಿದೆ. ಬೆಳಗಾವಿಯ ಹಿಂಡಲಗಾ ಜೈಲಿನ Read more…

BIG NEWS: KPTCL ಅಕ್ರಮ; ಮತ್ತಿಬ್ಬರು ಆರೋಪಿಗಳು ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರು ಆರೋಪಿಗಳನ್ನು ಗೋಕಾಕ್ ಪೊಲೀಸರು ಬಂಧಿಸಿದ್ದಾರೆ ಎಂದು ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ. Read more…

ಉದ್ಘಾಟನೆಗೊಂಡ 4 ದಿನಕ್ಕೇ ಮೇಲ್ಸೇತುವೆಯಲ್ಲಿ ಗುಂಡಿ….!

ಕಳೆದ ಕೆಲ ತಿಂಗಳಿಂದ ರಾಜ್ಯದಲ್ಲಿ ನಡೆದಿರುವ ಹಲವು ಕಾಮಗಾರಿಗಳ ಕುರಿತು ಅಪಸ್ವರ ಕೇಳಿ ಬರುತ್ತಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೆಲವೊಂದು ಕಾಮಗಾರಿಗಳು ಉದ್ಘಾಟನೆಗೂ ಮುನ್ನವೇ ಕುಸಿದು ಬೀಳುವ ಮೂಲಕ Read more…

ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವ್ಯಾಪಕ ಮಳೆ; ಈ 17 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಶುರುವಾಗಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನಿತ್ಯ ಸುರಿಯುತ್ತಿದೆ. ಇದರ ಪರಿಣಾಮ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹೊಲಗದ್ದೆಗಳು Read more…

19 ವರ್ಷದ ಯುವತಿ ಅನುಮಾನಾಸ್ಪದ ಸಾವು

ಬೆಳಗಾವಿ- ಅಪರಿಚಿತ ಯುವಕನೊಂದಿಗೆ ಬಂದು ಬೆಳಗಾವಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಬಸ್ಸುಮ್ ಸವದತ್ತಿ (19) ಸಾವನ್ನಪ್ಪಿದ ಯುವತಿ. ಬೆಳಗಾವಿ ಜಿಲ್ಲೆ Read more…

SHOCKING NEWS: ಗಾಳಿಪಟ ಹಾರಿಸಲು ಹೋಗಿ ಬಿಲ್ಡಿಂಗ್ ನಿಂದ ಬಿದ್ದ ಬಾಲಕ ದುರ್ಮರಣ

ಬೆಳಗಾವಿ: ಗಾಳಿಪಟ ಹಾರಿಸುವಾಗ ಆಯತಪ್ಪಿ ಬಿದ್ದು ಬಾಲಕನೊಬ್ಬ ದುರ್ಮರಣವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಉಜ್ವಲ್ ನಗರದಲ್ಲಿನ ತಿರಂಗಾ ಕಾಲೋನಿಯಲ್ಲಿ ನಡೆದಿದೆ. 11 ವರ್ಷದ ಅರ್ಮಾನ್ ದಫೇದಾರ್ ಮೃತ ಬಾಲಕ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...