alex Certify ಬೆಳಗಾವಿ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಚಿರತೆ ಪ್ರತ್ಯಕ್ಷ: ಶಾಲೆಗಳಿಗೆ ರಜೆ

ಬೆಳಗಾವಿ: ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಬೆಳಗಾವಿಯ 11 ಸರ್ಕಾರಿ, Read more…

ವ್ಯಕ್ತಿ ಮೇಲೆ ಚಿರತೆ ದಾಳಿ: ವಿಷಯ ತಿಳಿದು ಆಘಾತದಿಂದ ತಾಯಿ ಸಾವು

ಬೆಳಗಾವಿ: ಪುತ್ರನ ಮೇಲೆ ಚಿರತೆ ದಾಳಿ ಮಾಡಿದೆ ಎಂಬ ವಿಷಯ ತಿಳಿದು ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕೆ.ಹೆಚ್. ಕನಗಾವಿ ಗ್ರಾಮದಲ್ಲಿ ನಡೆದಿದೆ. ಶಾಂತಾ ಮೀರಜಕರ್(65) Read more…

BIG NEWS: ಬೆಳಗಾವಿ ನಗರದ ಮಧ್ಯ ಭಾಗದಲ್ಲಿಯೇ ಚಿರತೆ ಪ್ರತ್ಯಕ್ಷ; ಬೆಚ್ಚಿಬಿದ್ದ ಜನ

ಕಾಡು ನಾಶವಾದಂತೆ ಪ್ರಾಣಿಗಳು ಆಹಾರ ಅರಸಿ ನಗರಕ್ಕೆ ಬರುತ್ತಿರುವ ಸುದ್ದಿಗಳು ಆಗಾಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತವೆ. ಇವುಗಳು ಒಮ್ಮೊಮ್ಮೆ ಮನುಷ್ಯರ ಮೇಲೆ ದಾಳಿಯನ್ನು ಸಹ ನಡೆಸುತ್ತವೆ. ಅಂತಹುದೇ ಒಂದು ಘಟನೆ Read more…

BIG NEWS: ರಾಜ್ಯದ 3 ಜಿಲ್ಲೆಗಳಲ್ಲಿ ಏಕಕಾಲಕ್ಕೆ NIA ದಾಳಿ; ಮೂವರು ಶಂಕಿತ ಉಗ್ರರು ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ಮೂರು ಜಿಲ್ಲೆಗಳಲ್ಲಿ ರಾಷ್ಟ್ರೀಯ ತನಿಖಾ ದಳ-NIA ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದು, ಮೂವರು ಶಂಕಿತ ಉಗ್ರರನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, Read more…

‘ಅಗ್ನಿವೀರ’ ರಾಗಬಯಸುವ ಈ 6 ಜಿಲ್ಲೆಗಳ ಯುವಕರಿಗೆ ಇಲ್ಲಿದೆ ಬಹು ಮುಖ್ಯ ಮಾಹಿತಿ

‘ಅಗ್ನಿವೀರ’ ರಾಗಬಯಸುವ ಉತ್ತರ ಕರ್ನಾಟಕದ ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಯುವಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಡಿಸೆಂಬರ್ 5 ರಿಂದ 22 ರವರೆಗೆ Read more…

ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಅಂದರ್; ಯುವತಿಯರ ರಕ್ಷಣೆ

ಬೆಳಗಾವಿ ನಗರದ ಹಿಂಡಲಗಾ – ಸುಳಗಾ ರಸ್ತೆಯಲ್ಲಿರುವ ಲಾಡ್ಜ್ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. ಬುಧವಾರ ಮಹಿಳಾ ಪೊಲೀಸ್ Read more…

ಪ್ರೀತಿಸಿದ ಹುಡುಗಿಯನ್ನು ಆಕೆಯ ಕೋಣೆಯಲ್ಲಿಯೇ ಹತ್ಯೆಗೈದು ತಾನೂ ಸಾವಿಗೆ ಶರಣಾದ ಯುವಕ !

ಪ್ರೀತಿಸಿದ ಹುಡುಗಿಯನ್ನು ಆಕೆಯ ಕೋಣೆಯಲ್ಲಿಯೇ ಹತ್ಯೆ ಮಾಡಿದ ಯುವಕನೊಬ್ಬ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರದಂದು ಬೆಳಗಾವಿಯಲ್ಲಿ ನಡೆದಿದೆ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಎಂಎ Read more…

BIG NEWS: ಕೈ ಯುವನಾಯಕಿ ನವ್ಯಶ್ರೀ ವಿರುದ್ಧ FIR ದಾಖಲು

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಎಂದು ಗುರುತಿಸಿಕೊಂಡಿರುವ ನವ್ಯಶ್ರಿ ರಾಮಚಂದ್ರರಾವ್ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ Read more…

BIG NEWS: ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ನದಿಗೆ ಬಿದ್ದ ಕಾರು; ಪವಾಡ ರೀತಿಯಲ್ಲಿ ಚಾಲಕನನ್ನು ರಕ್ಷಿಸಿದ ಸ್ಥಳೀಯರು

ಬೆಳಗಾವಿ: ಭಾರಿ ಮಳೆ ನಡುವೆ ಚಾಲಕನ ನಿಯಂತ್ರಣ ತಪ್ಪಿದ ಕಾರು ದೂದಗಂಗಾ ನದಿಗೆ ಬಿದ್ದಿದ್ದು, ಚಾಲಕ ಪವಾಡ ಸದೃಶ ರೀತಿಯಲ್ಲಿ ಬಚಾವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಳಿಯ Read more…

ಭಾರೀ ಮಳೆಯಿಂದ ಮತ್ತೊಂದು ಅನಾಹುತ: ಜಾನುವಾರುಗಳಿಗೆ ಮೇವು ಹಾಕುವಾಗ ಮನೆಗೋಡೆ ಕುಸಿದು ಬಾಲಕ ಸಾವು

ಬೆಳಗಾವಿ: ಭಾರೀ ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆ ಚುಂಚವಾಡ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಅನಂತ್ ಧರ್ಮೇಂದ್ರ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. Read more…

BIG NEWS: ಕಾಲುವೆಗೆ ಬಿದ್ದ ಕಾರು; ಇಬ್ಬರು ಯುವಕರ ದುರ್ಮರಣ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹಲ್ಯಾಳ ಏತ ನೀರಾವರಿ ಕಾಲುವೆಗೆ ಬಿದ್ದು, ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ಬಳಿ ನಡೆದಿದೆ. ಸುರೇಶ್ ತುಕಾರಾಮ Read more…

ವೈದ್ಯನಿಂದಲೇ ಪೈಶಾಚಿಕ ಕೃತ್ಯ: ಮಗಳನ್ನೇ ಕಚ್ಚಿ ಗಾಯಗೊಳಿಸಿದ ಕಿರಾತಕ

ಬೆಳಗಾವಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಗಳನ್ನೇ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. 5 ವರ್ಷದ ಮಗಳ ಕೆನ್ನೆ ಮತ್ತು ಎದೆ ಭಾಗಕ್ಕೆ ಕಚ್ಚಿ ತಂದೆ ವಿಕೃತಿ ಮೆರೆದಿದ್ದಾನೆ. ಬೆಳಗಾವಿ Read more…

BIG NEWS: ಹಳ್ಳದಲ್ಲಿ 7 ಭ್ರೂಣಗಳು ಪತ್ತೆ ಕೇಸ್; 185 ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ದಾಳಿ; ಸಮಗ್ರ ತನಿಖೆಗೆ ಆದೇಶ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯ ಮೂಡಲಗಿ ಹಳ್ಳದಲ್ಲಿ 7 ಭ್ರೂಣಗಳು ಪತ್ತೆಯಾಗಿರುವ ಪ್ರಕರಣದ ಬೆನ್ನಲ್ಲೇ ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಅವ್ಯಾಹತವಾಗಿ ಬ್ರೂಣಗಳ ಹತ್ಯೆ ನಡೆಯುತ್ತಿವೆಯೇ ಎಂಬ ಅನುಮಾನ Read more…

BIG BREAKING: ನಾಲೆಗೆ ಉರುಳಿ ಬಿದ್ದ ಕ್ರೂಸರ್; 7 ಜನರ ದುರ್ಮರಣ

ಬೆಳಗಾವಿ: ದಿನಗೂಲಿ ನೌಕರರು ತೆರಳುತ್ತಿದ್ದ ಕ್ರೂಸರ್ ವಾಹನ ನಾಲೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಕಣಬರಗಿ ಬಳಿ ನಡೆದಿದೆ. Read more…

BREAKING NEWS: ಬೆಳ್ಳಂಬೆಳಗ್ಗೆ ಘೋರ ದುರಂತ: ನಾಲೆಗೆ ಕ್ರೂಸರ್ ಬಿದ್ದು 7 ಜನ ಸ್ಥಳದಲ್ಲೇ ಸಾವು

ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ನಡೆದಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ Read more…

BIG NEWS: ರಾಜ್ಯಕ್ಕೂ ವ್ಯಾಪಿಸಿದ ‘ಅಗ್ನಿಪಥ್’ ಕಿಡಿ; ಸೇನಾಕಾಂಕ್ಷಿ ಯುವಕರಿಂದ ಭುಗಿಲೆದ್ದ ಪ್ರತಿಭಟನೆ; ಧಾರವಾಡದಲ್ಲಿ ಲಾಠಿ ಪ್ರಹಾರ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಸೇನಾ ನೇಮಕಾತಿ ‘ಅಗ್ನಿಪಥ್’ ಯೋಜನೆ ವಿರುದ್ಧ ದೇಶಾದ್ಯಂತ ಯುವಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಹಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಈ ನಡುವೆ ಅಗ್ನಿಪಥ್ ಯೋಜನೆ ಕಿಚ್ಚು Read more…

BIG NEWS: ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ್ದ ಮೂವರು ಅರೆಸ್ಟ್

ಬೆಳಗಾವಿ: ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಗ್ರಹಿಸಿ ಅವರ ಪ್ರತಿಕೃತಿಯನ್ನು ಗಲ್ಲಿಗೇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗಡಿ ಜಿಲ್ಲೆ ಬೆಳಗಾವಿ ಪೊಲೀಸರು ಮೂವರನ್ನು Read more…

ಭಾರಿ ಬೆಲೆಗೆ ಮಾರಾಟವಾಯ್ತು ‘ಸೂರ್ಯ’ ಹೆಸರಿನ ಈ ಎತ್ತು…!

ಅತ್ಯಂತ ಮುತುವರ್ಜಿಯಿಂದ ಸಾಕುವ ಜಾನುವಾರುಗಳಿಗೆ ಮಾರುಕಟ್ಟೆಯಲ್ಲಿ ಅಪಾರ ಬೆಲೆ ಸಿಗುತ್ತದೆ. ಅದರಲ್ಲೂ ಕೃಷಿ ಕಾರ್ಯಗಳಿಗೆ ಸಹಾಯಕವಾಗುವ ಎತ್ತುಗಳಿಗೆ ಬಲು ಬೇಡಿಕೆಯಿದೆ. ಇದೀಗ ‘ಸೂರ್ಯ’ ಹೆಸರಿನ ಒಂದು ಎತ್ತು ಭಾರೀ Read more…

ನಿವೃತ್ತಿ ದಿನ ‘ಜೈ ಮಹಾರಾಷ್ಟ್ರ’ ಘೋಷಣೆ ಕೂಗಿದ ಬೆಳಗಾವಿ ಪಾಲಿಕೆ ನೌಕರ

33 ವರ್ಷಗಳ ಕಾಲ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ನೌಕರನೊಬ್ಬ ನಿವೃತ್ತಿ ದಿನ ಮಹಾರಾಷ್ಟ್ರ ಪರ ಘೋಷಣೆ ಕೂಗಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ನಗರಪಾಲಿಕೆ ದ್ವಿತೀಯ ದರ್ಜೆ ಸಹಾಯಕ Read more…

ಬೆಳಗಾವಿಯ ‘ಸುವರ್ಣ ಸೌಧ’ದ ಮುಂದೆ ಶಾವಿಗೆ ಒಣ ಹಾಕಿರುವ ಫೋಟೋ ವೈರಲ್

ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಅನುಕೂಲವಾಗಲೆಂಬ ಕಾರಣಕ್ಕಾಗಿ ಬೆಳಗಾವಿಯಲ್ಲಿ ವಿಧಾನಸೌಧದ ಮಾದರಿಯಲ್ಲೇ ಸುವರ್ಣಸೌಧ ನಿರ್ಮಿಸಲಾಗಿತ್ತು. ಇಲ್ಲಿ ಅಧಿವೇಶನವೂ ಕೂಡ ನಡೆಸಲಾಗುತ್ತಿದ್ದು, ಆದರೆ ಸುವರ್ಣಸೌಧವನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುತ್ತಿಲ್ಲ Read more…

BIG NEWS: ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಬೆಳಗಾವಿ; ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ನಿಪ್ಪಾಣಿ ಹೊರವಲಯದಲ್ಲಿ ನಡೆದಿದೆ. ಇಲ್ಲಿನ ಸ್ಥವನಿಧಿ ಘಾಟ್ Read more…

BIG NEWS: ಮದುವೆ ಮೆರವಣಿಗೆಯಲ್ಲಿ ಕನ್ನಡದ ಹಾಡು; ಎಂಇಎಸ್ ನಿಂದ ದಾಂಧಲೆ; ವಧು-ವರರ ಮೇಲೆ ಹಲ್ಲೆ

ಬೆಳಗಾವಿ: ಕೆಲದಿನಗಳಿಂದ ಸುಮ್ಮನಾಗಿದ್ದ ಎಂಇಎಸ್ ಪುಂಡರು ಇದೀಗ ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದಿದ್ದಾರೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಘಟನೆ ಧಾಮನೆ ಗ್ರಾಮದಲ್ಲಿ ನಡೆದಿದೆ. Read more…

BIG NEWS: ಮತ್ತೊಂದು ಭೀಕರ ಅಪಘಾತ; ರಾಜ್ಯದ ಮೂವರು ಪ್ರವಾಸಿಗರ ದುರ್ಮರಣ

ಪಣಜಿ: ಗೋವಾಗೆ ಪ್ರವಾಸ ತೆರಳಿದ್ದ ಕಾರೊಂದು ರಾಜ್ಯಕ್ಕೆ ವಾಪಸ್ ಆಗುತ್ತಿದ್ದಾಗ ಭೀಕರ ಅಪಘಾತಕ್ಕೀಡಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋವಾದ ಮಾಪಸಾದ ಕುಚೇಲಿ ಬಳಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ Read more…

SHOCKING NEWS: ತಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಅಣ್ಣ

ಬೆಳಗಾವಿ: ಹುಡುಗಿಯ ವಿಚಾರವಾಗಿ ಸ್ವಂತ ತಮ್ಮನನ್ನೇ ಅಣ್ಣನೊಬ್ಬ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿ ನಡೆದಿದೆ. 24 ವರ್ಷದ ಮುಸಾಫ್ ದೇಸಾಯಿ ಕೊಲೆಯಾದ ದುರ್ದೈವಿ. Read more…

BIG NEWS: ಮೆಡಿಕಲ್ ವಿದ್ಯಾರ್ಥಿಗಳ ನಡುವೆ ಮಾರಾಮಾರಿ; 15 MBBS ವಿದ್ಯಾರ್ಥಿಗಳು ಸಸ್ಪೆಂಡ್

ಬೆಳಗಾವಿ: ಕಾಲೇಜು ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಳಗಾವಿಯ ಬಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಬಿಮ್ಸ್ ಕಾಲೇಜು ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ Read more…

ಮಗನ ಸಾವಿನ ನೋವಿನಲ್ಲೂ ʼಅಂಗಾಂಗʼ ದಾನ ಮಾಡಿ ಹೃದಯವಂತಿಕೆ ಮೆರೆದ ಕುಟುಂಬ

ಬುಧವಾರ ರಸ್ತೆ ಅಪಘಾತದ ನಂತರ ಮೆದುಳು ಡೆಡ್ ಎಂದು ಘೋಷಿಸಲ್ಪಟ್ಟ 32 ವರ್ಷದ ವ್ಯಕ್ತಿಯಿಂದ ಹೃದಯ ಸ್ವೀಕರಿಸಿದ ನಂತರ ಬೆಳಗಾವಿಯ 36 ವರ್ಷದ ವ್ಯಕ್ತಿಯು ಹೊಸ ಜೀವನ ಪಡೆದುಕೊಂಡಿದ್ದಾರೆ. Read more…

‘ಹಿಂದೂ’ ಎನ್ನುವುದು ಧರ್ಮವಲ್ಲ, ಅದೊಂದು ‘ಜೀವನ ಶೈಲಿ’; ಮಾಜಿ ಸಂಸದ ರಮೇಶ್ ಕತ್ತಿ ವಿವರಣೆ

ಬೆಳಗಾವಿ: ಪ್ರಸ್ತುತ ನಡೆಯುತ್ತಿರುವ ಧಾರ್ಮಿಕ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಸಂಸದ ರಮೇಶ್ ಕತ್ತಿ, ಹಿಂದೂ ಎಂಬುದು ಧರ್ಮವಲ್ಲ, ಅದೊಂದು ಜೀವನ ಶೈಲಿ ಎಂದು ತಿಳಿಸಿದ್ದಾರೆ. ಬೆಳಗಾವಿಯಲ್ಲಿ Read more…

ಗಡಿ ಪ್ರದೇಶದ ಒಂದಿಂಚೂ ಜಾಗ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಮಹಾರಾಷ್ಟ್ರದ ಕ್ಯಾತೆಗೆ ಸಿಎಂ ಖಡಕ್ ನುಡಿ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಕರ್ನಾಟಕದ ಗಡಿಭಾಗಗಳ ಮರಾಠಿ ಭಾಷಿಗರು ಇರುವ ಸ್ಥಳಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಡೆಯುವ ಹೋರಾಟಕ್ಕೆ ತಮ್ಮ ಬೆಂಬಲ ಇದೆ ಎಂಬ ಹೇಳಿಕೆ ಬೆನ್ನಲ್ಲೇ Read more…

ದಟ್ಟ ಅರಣ್ಯದಲ್ಲಿ ನಿತ್ರಾಣ ಸ್ಥಿತಿಯಲ್ಲಿತ್ತು ನಾಪತ್ತೆಯಾಗಿದ್ದ ಮಗು

ಬೆಳಗಾವಿ: 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಗು ದಟ್ಟಾರಣ್ಯದಲ್ಲಿ ಪತ್ತೆಯಾಗಿದೆ. ಜಾಂಬೋಟಿ ಅರಣ್ಯ ಪ್ರದೇಶದಲ್ಲಿ ಮೂರು ವರ್ಷದ ಮಗು ಅದಿತಿ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಜಾಂಬೋಟಿ Read more…

ಬೆಳಗಾವಿ ಜಿಲ್ಲೆ ವಿಭಜನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯ

ಬೆಳಗಾವಿ: ಬೆಳಗಾವಿ ಜಿಲ್ಲೆ ವಿಭಜನೆಯಾಗಲೇಬೇಕು ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒತ್ತಾಯಿಸಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ಮೂರು ಜಿಲ್ಲೆಗಳಾಗಿ ವಿಭಜನೆಯಾಗಬೇಕು. ಎಷ್ಟೊಂದು ಜನರು ತಮ್ಮ ಕೆಲಸಗಳಿಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...