alex Certify ಬೆಳಗಾವಿ | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂಗಾರು ಆರಂಭದಲ್ಲೇ ಶಾಕ್: ಭಾರಿ ಮಳೆಗೆ ಗುಡ್ಡ ಕುಸಿದು ಬೆಳಗಾವಿ – ಗೋವಾ ಸಂಪರ್ಕ ಕಡಿತ

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು ಬೆಳಗಾವಿ-ಗೋವಾ ಘಾಟ್ ವ್ಯಾಪ್ತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಗಾವಿ ಮತ್ತು ಗೋವಾ ಸಂಪರ್ಕ ರಸ್ತೆ ಹಾದುಹೋಗಿರುವ ಚೋರ್ಲಾ ಘಾಟ್ ನಲ್ಲಿ Read more…

ಪತಿ ಆತ್ಮಹತ್ಯೆ ಸುದ್ದಿ ಕೇಳಿ ತಾನೂ ನೇಣಿಗೆ ಕೊರಳೊಡ್ಡಿದ ಪತ್ನಿ

ಪದೇ ಪದೇ ಕೌಟಿಂಬಿಕ ಕಲಹದಿಂದ ಬೇಸತ್ತ ಪತಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಇತ್ತ ಪತ್ನಿಯೂ ಪತಿಯ ಜೊತೆ ಹೋಗಿದ್ದಾರೆ. ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ನೇಣಿಗೆ Read more…

ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾದ ಮಹಿಳೆ

ಮಹಾರಾಷ್ಟ್ರದಿಂದ ಬೆಳಗಾವಿ ಜಿಲ್ಲೆಗೆ ವಾಪಸಾಗಿದ್ದ ಮಹಿಳೆ ಕ್ವಾರಂಟೈನ್ ಕೇಂದ್ರದಿಂದ ಪರಾರಿಯಾಗಿದ್ದಾರೆ. ಪೆರೋಲ್ ಮೇಲೆ ಜೈಲಿನಿಂದ ಬಂದಿದ್ದ ಪತಿ ಜೊತೆಗೆ ಆಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗಾವಿ ಜಿಲ್ಲೆ ಗೋಕಾಕ್ Read more…

ಎಲ್ಲಿಗೆ…? ಎಷ್ಟೊತ್ತಿಗೆ…? ಇಲ್ಲಿದೆ ವಿಶೇಷ ರೈಲು ಸಂಚಾರದ ‘ಮುಖ್ಯ ಮಾಹಿತಿ’

ಬೆಂಗಳೂರು: ಲಾಕ್ ಡೌನ್ ಜಾರಿಯಾದಾಗಿನಿಂದ ಬಂದ್ ಆಗಿದ್ದ ರೈಲು ಸಂಚಾರ ಇಂದಿನಿಂದ ಆರಂಭವಾಗಿದ್ದು, ರಾಜ್ಯದಲ್ಲಿ ಎರಡು ವಿಶೇಷ ರೈಲುಗಳ ಸಂಚಾರ ಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರಿನಿಂದ ಬೆಳಗಾವಿ ಮತ್ತು Read more…

ಕೊಳವೆ ಬಾವಿಗೆ ಬಿದ್ದ ರೈತನ ರಕ್ಷಣೆಗೆ ಹರಸಾಹಸ

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಸುಲ್ತಾನಪುರದಲ್ಲಿ 28 ವರ್ಷದ ವ್ಯಕ್ತಿ ಕೊಳವೆ ಬಾವಿಗೆ ಬಿದ್ದಿದ್ದಾರೆ. ಸುಲ್ತಾನಪುರದ ಲಕ್ಕಪ್ಪ ಸಂಗಪ್ಪ ದೊಡ್ಡಮನಿ ಕೊಳವೆ ಬಾವಿಗೆ ಬಿದ್ದ ರೈತ ಎಂದು ಹೇಳಲಾಗಿದೆ. Read more…

ಬೆಚ್ಚಿಬಿದ್ದಿದ್ದಾರೆ ಈ ಗ್ರಾಮದ ಜನ, ಒಬ್ಬನಿಂದ 46 ಮಂದಿಗೆ ಕೊರೋನಾ

ಬೆಳಗಾವಿ ಜಿಲ್ಲೆ ಹಿರೇಬಾಗೇವಾಡಿ ಗ್ರಾಮದಲ್ಲಿ 47 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಶುಕ್ರವಾರ ಒಂದೇ ದಿನ ಈ ಗ್ರಾಮದಲ್ಲಿ 10 ಪ್ರಕರಣ ಪತ್ತೆಯಾಗಿದೆ. ಸೋಂಕಿತ 128 ಹಿರೇಬಾಗೇವಾಡಿ ಗ್ರಾಮದ Read more…

ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ರಾಜ್ಯದಲ್ಲಿ ಇಂದು ಅಬ್ಬರಿಸಿದ ಕರೋನಾ – ಒಂದೇ ದಿನ 45 ಮಂದಿಗೆ ಸೋಂಕು

ರಾಜ್ಯದಲ್ಲಿ ಇಂದು ಕರೋನಾ ಮಹಾಮಾರಿ ಅಬ್ಬರಿಸಿದೆ. ಇಂದು ಒಂದೇ ದಿನ 45 ಕರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಈವರೆಗಿನ ಅತಿ ಹೆಚ್ಚು ಸಂಖ್ಯೆಯಾಗಿದೆ. ಈಗ ರಾಜ್ಯದಲ್ಲಿ ಸೋಂಕಿತ Read more…

ಹಾಡಹಗಲೇ ಕುಟುಂಬದವರ ಕಣ್ಣೆದುರಲ್ಲೇ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಹಾಡಹಗಲೇ ಗುಂಡು ಹಾರಿಸಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯನನ್ನು ಕೊಲೆ ಮಾಡಲಾಗಿದೆ. ಜಮೀನು ವಿವಾದದ ಹಿನ್ನೆಲೆಯಲ್ಲಿ ಸೋದರ ಸಂಬಂಧಿಯಿಂದ ಕೃತ್ಯ ನಡೆದಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲ್ಲೂಕಿನ ರಾಜಾಪುರ Read more…

ರಾಜ್ಯದಲ್ಲಿಂದು 11 ಹೊಸ ಪ್ರಕರಣ ಪತ್ತೆ

ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಂತೆ ಕಾಣ್ತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ. ಇಂದು ಒಂದು ಪ್ರಕರಣ ಕೂಡ ಬೆಳಕಿಗೆ ಬಂದಿಲ್ಲ. ರಾಜ್ಯದಲ್ಲಿ ಒಟ್ಟೂ 11 Read more…

ಚರಂಡಿಯಲ್ಲಿ ಕಲ್ಲಂಗಡಿ ತೊಳೆದು ಮಾರಾಟ, ಇಬ್ಬರು ಅರೆಸ್ಟ್

ಬೆಳಗಾವಿ ಜಿಲ್ಲೆ ನಿಪ್ಪಾಣಿಯ ಬಸವೇಶ್ವರ ಚೌಕ ಠಾಣೆ ಪೊಲೀಸರು ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರಾಟ ಮಾಡಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಶಾಬಾಜ್ ಮುನ್ನ(20), ರಿಯಾಜ್(19) ಬಂಧಿತ ಆರೋಪಿಗಳು. ಇವರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...