alex Certify ಬೆಳಗಾವಿ | Kannada Dunia | Kannada News | Karnataka News | India News - Part 23
ಕನ್ನಡ ದುನಿಯಾ
    Dailyhunt JioNews

Kannada Duniya

ʼಲಾಕ್ ​ಡೌನ್ʼ​ ಅವಧಿಯಲ್ಲಿ ವಿದ್ಯಾರ್ಥಿಯಿಂದ ಸಿದ್ದವಾಯ್ತು ಎಲೆಕ್ಟ್ರಿಕ್​ ಬೈಕ್​

2020ರಲ್ಲಿ ವಿದ್ಯಾರ್ಥಿಗಳಿಗೆ ಶಾಲೆಯಿಂದ ಮುಕ್ತಿ ಸಿಕ್ಕಷ್ಟು ಈ ಹಿಂದಿನ ಯಾವ ವರ್ಷದಲ್ಲೂ ಸಿಕ್ಕಿಲ್ಲ. ರಜಾ ಅವಧಿಯಲ್ಲಿ ಕೆಲ ಮಕ್ಕಳು ಆಟ ಆಡೋದ್ರಲ್ಲೇ ಮಗ್ನರಾಗಿದ್ರೆ ಇನ್ನೂ ಕೆಲವರು ಮೊಬೈಲ್​, ಕಂಪ್ಯೂಟರ್​ಗಳಲ್ಲಿ Read more…

ಮಸಾಜ್ ಪಾರ್ಲರ್ ನಲ್ಲಿ ಮಾಂಸ ದಂಧೆ: ಇಬ್ಬರು ಅರೆಸ್ಟ್

ಬೆಳಗಾವಿ: ಮಸಾಜ್ ಪಾರ್ಲರ್ ನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇದಾರಿ ಶಿಂಧೆ ಮತ್ತು ಪ್ರಕಾಶ ಬಂಧಿತ ಆರೋಪಿಗಳು ಎನ್ನಲಾಗಿದೆ. ಇವರು ಮಸಾಜ್ ಸೆಂಟರ್ ನಲ್ಲಿ Read more…

ಓವರ್ ಟೇಕ್ ಮಾಡಿದ್ದಕ್ಕೆ ಲಾರಿ ಚಾಲಕರು ಬಸ್ ಚಾಲಕನಿಗೆ ಮಾಡಿದ್ದೇನು….?

ಬೆಳಗಾವಿ: ಓವರ್ ಟೇಕ್ ಮಾಡಿದ್ದಕ್ಕಾಗಿ ಸರ್ಕಾರಿ ಬಸ್ ಚಾಲಕನ ಮೇಲೆ ಲಾರಿ ಚಾಲಕರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ. ಬಸ್ ನಿಪ್ಪಾಣಿ ಬಳಿ Read more…

BIG BREAKING NEWS: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ಬೀರಡಿಯ ಸಾತಪ್ಪ ಸುತಾರ(60), ಮಹಾದೇವಿ(50) ಮಕ್ಕಳಾದ ದತ್ತಾತ್ರೇಯ(28) Read more…

ಈಗ ಇರೋದು ಸಿಂಗ್ ಸರ್ಕಾರವಲ್ಲ, ಮೋದಿ ಸರ್ಕಾರ: ಪಾಕಿಸ್ತಾನಕ್ಕೆ ತಕ್ಕ ಪಾಠ – ಅಮಿತ್ ಶಾ

ಏರ್ ಸ್ಟ್ರೈಕ್ ಮತ್ತು ಸರ್ಜಿಕಲ್ ಸ್ಟ್ರೈಕ್ ಮೂಲಕ ಪಾಕಿಸ್ತಾನಕ್ಕೆ ಎರಡು ಬಾರಿ ಪ್ರತ್ಯುತ್ತರ ನೀಡಲಾಗಿದೆ. ಇದರಿಂದಾಗಿ ಪಾಕ್ ಪ್ರಚೋದಿತ ಭಯೋತ್ಪಾದನೆ ನಿಂತಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ Read more…

ಕರ್ನಾಟಕ ವಿಕಾಸಕ್ಕೆ ಡಬಲ್ ಇಂಜಿನ್ ಸರ್ಕಾರ: ಅಮಿತ್ ಶಾ

‘ಕರ್ನಾಟಕ ವಿಕಾಸಕ್ಕೆ ಡಬಲ್ ಇಂಜಿನ್ ಸರ್ಕಾರಗಳಿವೆ. ಕೇಂದ್ರದಲ್ಲಿ ಮೋದಿ ಸರ್ಕಾರ, ರಾಜ್ಯದಲ್ಲಿ ಯಡಿಯೂರಪ್ಪ ಸರ್ಕಾರಗಳಿದ್ದು, ಅಭಿವೃದ್ಧಿಪರ ಕಾರ್ಯನಿರ್ವಹಿಸುತ್ತಿವೆ. ಇದನ್ನು ಸಹಿಸದೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ.’ ಹೀಗೆಂದು ಕಾಂಗ್ರೆಸ್ ವಿರುದ್ಧ Read more…

BIG BREAKING: ಬೆಳಗಾವಿ ಉಪ ಚುನಾವಣೆಗೆ ಅಮಿತ್ ಶಾ ರಣಕಹಳೆ

ಬೆಳಗಾವಿ: ಬಿಜೆಪಿ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಿರುವ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆ ಉಪ ಚುನಾವಣೆಗೆ ರಣಕಹಳೆ ಮೊಳಗಿಸಿದ್ದಾರೆ. ಬೆಳಗಾವಿ ಮರಾಠಿಗರು, ಕನ್ನಡಿಗರ Read more…

ದಿ. ಸುರೇಶ್ ಅಂಗಡಿ ನಿವಾಸಕ್ಕೆ ಅಮಿತ್ ಶಾ, ಬಿ.ಎಸ್.ವೈ. ಭೇಟಿ

ಬೆಳಗಾವಿ: ಕೇಂದ್ರದ ಮಾಜಿ ಸಚಿವ ದಿ. ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಗಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಬೆಳಗಾವಿ ವಿಶ್ವೇಶ್ವರಯ್ಯ Read more…

ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ನೇಮಕಾತಿಗೆ ಹೆಸರು ನೋಂದಣಿಗೆ ಜ. 18 ಕೊನೆ ದಿನ

ಕಲಬುರಗಿ: ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯಿಂದ 2021ರ ಫೆಬ್ರವರಿ 4 ರಿಂದ 15 ರವರೆಗೆ ಬೆಳಗಾವಿಯ ವಿ.ಟಿ.ಯು.(ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ) ಮೈದಾನದಲ್ಲಿ ಸೇನಾ ನೇಮಕಾತಿ ರ್ಯಾಲಿ ನಡೆಯಲಿದೆ. ಈ Read more…

ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಸೋಲಿಗೆ ನಾನೇ ಕಾರಣ: ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಸೋಲಲು ನಾನೇ ಕಾರಣ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಜಿಲ್ಲೆಯ Read more…

SHOCKING: ಮಾಲೀಕನ ಪತ್ನಿಯೊಂದಿಗೆ ಸಂಬಂಧ ಬೆಳೆಸಿ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಭೀಕರ ಹತ್ಯೆ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರುಂಡ-ಮುಂಡ ಕತ್ತರಿಸಿ ಫೋಟೋಗ್ರಾಫರ್ ಒಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. Read more…

ದೊಣ್ಣೆ ಹಿಡಿದು ನಡುರಸ್ತೆಯಲ್ಲೇ ಬಡಿದಾಡಿಕೊಂಡ ನಾರಿಯರು…!

ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಚುನಾವಣೆಯಲ್ಲಿ ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಕುಟುಂಬದ ಮಹಿಳೆಯರು ದೊಣ್ಣೆ ಹಿಡಿದು ನಡುರಸ್ತೆಯಲ್ಲೇ ಬಡಿದಾಡಿ ಕೊಂಡಿರುವ ಘಟನೆ Read more…

ಪ್ರೀತಿ ನಿರಾಕರಣೆ: ಆಸ್ಪತ್ರೆ ಆವರಣದಲ್ಲೇ ನಡೆಯಿತು ಭೀಕರ ಕೃತ್ಯ

ಬೆಳಗಾವಿ: ವಿವಾಹಿತ ಮಹಿಳೆಯ ಹಿಂದೆ ಬಿದ್ದಿದ್ದ ಪಾಗಲ್ ಪ್ರೇಮಿಯೊಬ್ಬ, ಮಹಿಳೆ ತನ್ನ ಪ್ರೀತಿ ನಿರಾಕರಿಸಿದ್ದಕ್ಕಾಗಿ ಬರ್ಬರವಾಗಿ ಹತ್ಯೆ ಗೈದಿರುವ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಸುಧಾ Read more…

BREAKING: ಮತಗಟ್ಟೆಗೆ ಲೋಡೆಡ್ ಪಿಸ್ತೂಲ್ ತಂದ ಅಧಿಕಾರಿ

ಬೆಳಗಾವಿ: ಗ್ರಾಮ ಪಂಚಾಯಿತಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಯ ಬಳಿ ಲೋಡೆಡ್ ಪಿಸ್ತೂಲ್ ಪತ್ತೆಯಾಗಿದೆ ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಪಿ.ಆರ್.ಓ.ಆಗಿ ನಿಯೋಜನೆಗೊಂಡಿದ್ದ ಅಧಿಕಾರಿ ಕರ್ತವ್ಯಕ್ಕೆ ಬಂದಾಗ ಲೈಸೆನ್ಸ್ Read more…

BIG NEWS: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣಾ ಅಖಾಡ ರಣಕಣವಾಗಿ ಮಾರ್ಪಡುತ್ತಿದ್ದು, ಇದೀಗ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಯಮಕನಮರಡಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ Read more…

ಒಂದೇ ವಿಮಾನದಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು

ಬೆಳಗಾವಿ: ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಒಟ್ಟಿಗೆ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ್ದ ಬಿಜೆಪಿ ನಾಯಕರು ಹಾಗೂ Read more…

BIG BREAKING: ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಹತ್ವದ ನಿರ್ಣಯ

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿಯಲ್ಲಿ ಎರಡು ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಸ್ವರಾಜ್ Read more…

ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದ ಮಹಾರಾಷ್ಟ್ರ ಡಿಸಿಎಂ

ಮುಂಬೈ: ರಾಜ್ಯದಲ್ಲಿ ಸರ್ಕಾರ ಮರಾಠ ಪ್ರಾಧಿಕಾರ ರಚನೆ ಮಾಡಿದ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಬಾಲ ಬಿಚ್ಚಿದ್ದು, ಕರ್ನಾಟಕದ ಹಲವು ಭಾಗಗಳು ತನ್ನದೆಂದು ಹೇಳುವ ಮೂಲಕ ಮಹಾ ಡಿಸಿಎಂ ಅಜಿತ್ Read more…

BREAKING: ದೀಪಾವಳಿ ದಿನವೇ ದುರಂತ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಬೆಳಗಾವಿ: ಟಾಟಾ ಏಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಮಮದಾಪುರ ಕ್ರಾಸ್ ಸಮೀಪ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮಮದಾಪುರ ಕ್ರಾಸ್ ಬಳಿ ಭೀಕರ Read more…

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬೆಳಗಾವಿ ಮೂರನೇ ಸತ್ರ ಹಾಗೂ ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ. Read more…

ಬ್ರೇಕಿಂಗ್ ನ್ಯೂಸ್: ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದವರ ಮೇಲೆ ಲಾಠಿಚಾರ್ಜ್

ಬೆಳಗಾವಿ; ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದ ಯುವಕರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರಾಜ್ಯೋತ್ಸವ ಆಚರಿಸಲು ಯುವಕರು ಗುಂಪು ಗುಂಪಾಗಿ ಸೇರಿದ್ದರು. Read more…

ಬೆಳಗಾವಿಯಲ್ಲಿ ಮತ್ತೆ ಪುಂಡಾಟ ಮೆರೆದ ಎಂಇಎಸ್; ’ಮಹಾ’ ಸಚಿವರ ಸಾಥ್

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ ಮೆರೆದಿದೆ. ಕನ್ನಡ ರಾಜ್ಯೋತ್ಸವ ಆಚರಣೆ ಬದಲು ಕರಾಳ ದಿನಾಚರಣೆಗೆ ಮುಂದಾಗಿದ್ದ ಎಂಇಎಸ್ ಗೆ ಬೆಳಗಾವಿ ಜಿಲ್ಲಾಡಳಿತ ಬ್ರೇಕ್ ಹಾಕಿದ್ದರೂ, ಕೆಲ Read more…

ಪ್ರವಾಹದ ನಡುವೆ ಹುಚ್ಚಾಟ ಮೆರೆದ ಯುವಕ

ಬೆಳಗಾವಿ: ವರುಣನ ಆರ್ಭಟಕ್ಕೆ ನಲುಗಿರುವ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿವುಂಟಾಗಿದೆ. ನದಿ, ಹಳ್ಳ, ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ Read more…

24 ನಕಲಿ ವಿಶ್ವವಿದ್ಯಾಲಯಗಳು ಪಟ್ಟಿ ಬಿಡುಗಡೆ ಮಾಡಿದ ಯುಜಿಸಿ

ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ) ಬುಧವಾರ ದೇಶದ 24 ನಕಲಿ ವಿಶ್ವವಿದ್ಯಾನಿಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹೆಚ್ಚಿನ ಸಂಸ್ಥೆಗಳು ಉತ್ತರ ಪ್ರದೇಶದಲ್ಲಿವೆ. ಯುಜಿಸಿ ಕಾರ್ಯದರ್ಶಿ ರಜನೀಶ್ ಮಾತನಾಡಿ, ಯುಜಿಸಿ Read more…

ಪ್ರೇಮಕವಿ ಕುಟುಂಬದಲ್ಲಿ ಮೂಡಿದ ಸಂತಸ….!

ಕೆ.‌ ಕಲ್ಯಾಣ್ ಕುಟುಂಬದಲ್ಲಿ ಬಿರುಕು ಮೂಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಗೊತ್ತೇ ಇದೆ. ಗಂಗಾ ಕುಲಕರ್ಣಿ ಎಂಬಾಕೆಯಿಂದ ಇಡೀ ಕುಟುಂಬದಲ್ಲಿ ದೊಡ್ಡ ಅಸಮಾಧಾನ ಹಾಗೂ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. Read more…

BIG NEWS: ಭೀಕರ ಅಪಘಾತದಲ್ಲಿ 7 ಮಂದಿ ಕೂಲಿ ಕಾರ್ಮಿಕರ ಸಾವು

ಬೆಳಗಾವಿ: ಬೊಲೆರೋ ವಾಹನ ಮತ್ತು ಟಾಟಾ ಏಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ 12 ಮಂದಿ Read more…

ಮೊಬೈಲ್ ಗೇಮ್ ಆಡಬೇಡ ಎಂದಿದ್ದಕ್ಕೆ ಯುವಕ ನೇಣಿಗೆ ಶರಣು

ಸದಾಕಾಲ ಮೊಬೈಲ್ ಗೇಮ್ ನಲ್ಲಿ ಮುಳುಗಿರುತ್ತಿದ್ದ ಯುವಕನೊಬ್ಬನಿಗೆ ಆತನ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಆಗಸಗಿಯ 18ವರ್ಷದ Read more…

ಶೀಲ ಶಂಕಿಸಿ ಕಿರುಕುಳ: ಸಂಬಂಧಿಕರೊಂದಿಗೆ ಸೇರಿ ಗಂಡನ ಕೊಂದು ಹೊಲದಲ್ಲಿ ಹೂತಿಟ್ಟ ಪತ್ನಿ

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಮಹಿಳೆಯೊಬ್ಬಳು ಗಂಡನನ್ನೇ ಕೊಲೆ ಮಾಡಿದ್ದಾಳೆ. ಮಹಿಳೆಯ ಕೃತ್ಯಕ್ಕೆ ಸಹೋದರ, ಸಹೋದರಿ ಹಾಗೂ ಮತ್ತಿಬ್ಬರು ಇದಕ್ಕೆ ಸಹಕಾರ ನೀಡಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ Read more…

ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಶಾಂತಿ ಕದಡುವ ಯತ್ನ: ಪ್ರತಿಭಟನೆ

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿವಾದ ಸುಖಾಂತ್ಯ ಕಂಡಿದೆ. ಹೀಗಿದ್ದರೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಪೋಸ್ಟ್ ಹಾಕುವ ಮೂಲಕ ವಿಷ ಬೀಜ ಬಿತ್ತುವ Read more…

ಬೆಳಗಾವಿಯಲ್ಲಾದ ತೀರ್ಮಾನ ದೇಶಕ್ಕೆ ಮಾದರಿ: ಸಚಿವ ಈಶ್ವರಪ್ಪ ಹೇಳಿಕೆ

ಬೆಳಗಾವಿ: ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ವಿಚಾರವಾಗಿ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಬೆಳಗಾವಿಯ ಪೀರನವಾಡಿಯಲ್ಲಿ ಆಗಿರುವ ತೀರ್ಮಾನ ದೇಶಕ್ಕೆ ಮಾದರಿ. ಇದರಿಂದ ರಾಷ್ಟ್ರಭಕ್ತರಿಗೆ ಸಂತಸವಾಗಿದೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...