alex Certify ಬೆಳಗಾವಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ವಾಟರ್ ಹೀಟರ್ ಮುಟ್ಟಿದ ಮಹಿಳೆ ವಿದ್ಯುತ್ ಶಾಕ್ ನಿಂದ ಸಾವು

ಬೆಳಗಾವಿ: ವಾಟರ್ ಹೀಟರ್ ಮುಟ್ಟಿದ ಮಹಿಳೆ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ರೇಖಾ ಹುಡೆದ(52) ಮೃತಪಟ್ಟ ಮಹಿಳೆ. ವಿದ್ಯುತ್ Read more…

BREAKING NEWS: ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ MES ಸಿದ್ಧತೆ: ‘ಕನ್ನಡ ರಾಜ್ಯೋತ್ಸವ’ಕ್ಕೆ ಪ್ರತಿಯಾಗಿ ‘ಕರಾಳ ದಿನ ಆಚರಣೆ’ಗೆ ನಿರ್ಧಾರ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ದಿನ ಸಮೀಪಿಸುತ್ತಿದ್ದಂತೆ ಬೆಳಗಾವಿ ಹಾಗೂ ಮಹಾರಾಷ್ಟ್ರಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ ಎಂಇಎಸ್ ಸಿದ್ಧತೆ ನಡೆಸಿದೆ. ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ Read more…

ಗೃಹಲಕ್ಷ್ಮೀ ಯೋಜನೆ ಹಣದಿಂದ ಮಕ್ಕಳಿಗೆ ಗ್ರಂಥಾಲಯ ನಿರ್ಮಿಸಿದ ಮಹಿಳೆ

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಹಲವು ಮಹಿಳೆಯರಿಗೆ, ಜೀವನಾಧಾರವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದ ಮನೆಯ ಯಜಮಾನಿಯರಿಗೆ ಬರುತ್ತಿರುವ ಮಾಸಿಕ 2000 ರೂಪಾಯಿ ಹಣದಿಂದ ಹಲವು Read more…

ಬೆಳಗಾವಿ- ಬೆಂಗಳೂರು ಬೆಳಗಿನ ವಿಮಾನ ಹಾರಾಟ ಅ. 27ರಿಂದ ಸ್ಥಗಿತ

ಬೆಳಗಾವಿ: ಪ್ರಯಾಣಿಕರ ದಟ್ಟಣೆ ನಡುವೆಯೂ ಬೆಳಗಾವಿ -ಬೆಂಗಳೂರು ಮಾರ್ಗವಾಗಿ ಪ್ರತಿದಿನ ಬೆಳಗ್ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ ಸಂಚಾರವನ್ನು ಅಕ್ಟೋಬರ್ 27ರಿಂದ ಸ್ಥಗಿತಗೊಳಿಸಲಾಗುವುದು. ಬೆಳಗ್ಗೆ ಬೆಂಗಳೂರಿಗೆ ತೆರಳಿ ಒಂದೇ Read more…

MESಗೆ ಶಾಕ್ ಕೊಟ್ಟ ಡಿಸಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ: ಕರಾಳದಿನ ಆಚರಣೆಗೆ ಇಲ್ಲ ಅವಕಾಶ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಶಾಕ್ ಕೊಟ್ಟಿದ್ದಾರೆ. ಈ ಬಾರಿ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. Read more…

BREAKING NEWS: ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ: ಕೈದಿ ಸ್ಥಿತಿ ಗಂಭೀರ

ಬೆಳಗಾವಿ: ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕದಿ ಮೇಲೆ ಹಲ್ಲೆ ನಡೆದಿದೆ. ನಾಲ್ವರು ಸಹ ವಿಚಾರಣಾಧೀನ ಕೈದಿಗಳು ಓರ್ವ ವಿಚಾರಣಾಧೀನ ಕೈದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಜೈಲು Read more…

BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಕಲಹ ಸ್ಫೋಟ: ರಮೇಶ್ ಕತ್ತಿ ದಿಢೀರ್ ರಾಜೀನಾಮೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್-ಡಿಸಿಸಿ ಬ್ಯಾಂಕ್ ಕಲಹ ಸ್ಫೋಟಗೊಂಡಿದ್ದು, ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ ನೀಡಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಢೀರ್ Read more…

BIG NEWS: ಚಾಲಕನ ಸಮೇತ ಸುಟ್ಟು ಕರಕಲಾಗಿರುವ ಕಾರು ಪತ್ತೆ: ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಘಟನೆ

ಬೆಳಗಾವಿ: ಚಾಲಕನ ಸಮೇತ ಸುಟ್ಟು ಕರಕಲಾಗಿರುವ ಕಾರೊಂದು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಸುಟ್ಟು ಕರಕಲಾದ Read more…

BREAKING: 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: 17 ತಿಂಗಳ ಮಗುವಿನ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ. ಗಾಯತ್ರಿ ವಾಗಮೋರೆ (26) 17 ತಿಂಗಳ ಕಂದಮ್ಮ Read more…

BIG NEWS: ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ: ಯತ್ನಾಳ್ ಹೇಳಿಕೆ

ಬೆಳಗಾವಿ: ನಾನು ಮುಖ್ಯಮಂತ್ರಿಯಾದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ಕೊಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಮಾತನಾಡಿದ ಶಾಸಕ Read more…

ಗೋಕಾಕ್ ಮಹಾಲಕ್ಷ್ಮೀ ಬ್ಯಾಂಕ್ ಅವ್ಯವಹಾರ ಪ್ರಕರಣ: ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿಯಿಂದಲೇ ಹಣ ಲೂಟಿ; 14 ಆರೋಪಿಗಳ ಆಸ್ತಿ ಜಪ್ತಿ

ಬೆಳಗಾವಿ: ಗೋಕಾಕ್ ಮಹಾಲಕ್ಷ್ಮೀ ಅರ್ಬನ್ ಬ್ಯಾಂಕ್ ಅವ್ಯವಹಾರ ಪ್ರಕರಣಬೇಧಿಸಿರುವ ಪೊಲೀಸರೇ ಶಾಕ್ ಆಗಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಸೇರಿ ಐವರು ಸಿಬ್ಬಂದಿಗಳೇ ಬ್ಯಾಂಕ್ ನ ಕೋಟಿ ಕೋಟಿ ಹಣ ಲೂಟಿ Read more…

BIG NEWS: ಮತ್ತೊಂದು ಭೀಕರ ಅಪಘಾತ: ವೈದ್ಯ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಹಲವರು ಅಪಘಾತದಲ್ಲಿ ಬಲಿಯಾಗುತ್ತಿದ್ದಾರೆ. ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ Read more…

BREAKING: ಈದ್ ಮೆರವಣಿಗೆ ಬಳಿಕ ತಲ್ವಾರ್ ನಿಂದ ಯುವಕರ ಹೊಡೆದಾಟ

ಬೆಳಗಾವಿ: ಬೆಳಗಾವಿಯಲ್ಲಿ ಈದ್ ಮೆರವಣಿಗೆಯ ನಂತರ ಯುವಕರು ಗಲಾಟೆ ಮಾಡಿಕೊಂಡಿದ್ದು, ಕ್ಷುಲ್ಲಕ ವಿಚಾರಕ್ಕೆ ತಲ್ವಾರ್ ನಿಂದ ಹೊಡೆದಾಡಿಕೊಂಡಿದ್ದಾರೆ. ಬೆಳಗಾವಿಯ ರುಕ್ಮಿಣಿ ನಗರದ ಯುವಕರು ಉಜ್ವಲ ನಗರದ ನಾಲ್ವರ ಮೇಲೆ Read more…

ಬೆಳಗಾವಿಯಲ್ಲಿ ಪ್ಯಾಲೆಸ್ಟೈನ್ ಬಾವುಟ ಹೋಲುವ ಶಾಮಿಯಾನ: ಪೊಲೀಸರಿಂದ ತೆರವು

ಬೆಳಗಾವಿ: ರಾಜ್ಯದ ಹಲವೆಡೆಗಳಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನ, ಪ್ಯಾಲೆಸ್ಟೈನ್ ಪರ ಘೋಷಣೆ ಪ್ರಕರಣಗಳು ವರದಿಯಾಗಿವೆ. ಇದರ ಬೆನ್ನಲ್ಲೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ಯಾಲೆಸ್ಟೈನ್ ಬಾವುಟ ಹೋಲುವ ಶಾಮಿಯಾನ ಹಾಕಿರುವುದು Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಲಾರಿ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿ ಘಟಪ್ರಭಾ ನದಿಗೆ ಉರುಳಿ ಬಿದ್ದ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಲಾರಿ ನದಿಗೆ ಬೀಳುತ್ತಿದ್ದಂತೆ ಚಾಲಕ ಈಜಿ ದಡ Read more…

BREAKING: ಗಣಪತಿ ಮೆರವಣಿಗೆ ಡ್ಯಾನ್ಸ್ ವೇಳೆ ಕಾಲು ತಾಗಿದ್ದಕ್ಕೆ ಕಿರಿಕ್: ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

ಬೆಳಗಾವಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು, ಮೂವರು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದಾರೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಘಟನೆ ನಡೆದಿದೆ. ಮೆರವಣಿಗೆಯಲ್ಲಿ Read more…

ಮಗಳ ಬಗ್ಗೆ ಅಪಪ್ರಚಾರ: ತಮ್ಮನನ್ನೇ ಕೊಂದ ಅಣ್ಣ

ಬೆಳಗಾವಿ: ತನ್ನ ಮಗಳ ಬಗ್ಗೆ ಅಪಪ್ರಚಾರ ಮಾಡಿ ಊರೆಲ್ಲ ಡಂಗುರ ಸಾರುತ್ತಿದ್ದ ತಮ್ಮನ ಕೆಲಸಕ್ಕೆ ಬೇಸತ್ತು, ಅಣ್ಣನೊಬ್ಬ ತಮ್ಮನನ್ನೇ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ Read more…

BREAKING NEWS: ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಬಸ್: ಓರ್ವ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. 10 ವರ್ಷದ Read more…

SHOCKING NEWS: ಮದುವೆಗೆ ಒಂದುದಿನ ಮೊದಲು ಹೃದಯಾಘಾತದಿಂದ ಮದುಮಗ ಸಾವು

ಬೆಳಗಾವಿ: ಮದುವೆಗೆ ಒಂದು ದಿನ ಮೊದಲು ಮದುಮಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝಂಜರವಾಡ ಆರ್.ಸಿ ಗ್ರಾಮದಲ್ಲಿ ನಡೆದಿದೆ. 31 ವರ್ಷದ ಸದಾಶಿವ ರಾಮಪ್ಪ Read more…

BIG NEWS: ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋಗಿದ್ದ ಪತಿ 3 ವರ್ಷಗಳ ಬಳಿಕ ಪ್ರತ್ಯಕ್ಷ: ಪ್ಲಾನ್ ಮಾಡಿ ಕೊಲೆಗೈದು ನಾಟಕವಾಡಿದ ಪತ್ನಿ-ಅತ್ತೆ

ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಉದ್ಯಮದಲ್ಲಿ ನಷ್ಟಹೊಂದಿ ವಿಪರೀತ ಸಾಲ ಮಾಡಿಕೊಂಡಿದ್ದ ವಕ್ತಿ ಮನೆಯನ್ನೂ ಅಡಮಾನವಿಟ್ಟು ಇದ್ದಕ್ಕಿದ್ದಂತೆ ನಾಪತ್ತೆಯಾದವನು ಮೂರು ವರ್ಷಗಳ ಬಳಿಕ ಪ್ರತ್ಯಕ್ಷನಾಗಿದ್ದ. ವಾಪಾಸ್ ಬಂದವನು ಸುಮ್ಮನಿರದೇ ಕುಡಿದು Read more…

BREAKING: ಲೈನ್ ದುರಸ್ತಿ ವೇಳೆಯಲ್ಲೇ ಘೋರ ದುರಂತ: ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಬೆಳಗಾವಿ: ಲೈನ್ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ಹೊರ ವಲಯದ ಜಾಕೋಲ್ ಬಳಿ ಘಟನೆ ನಡೆದಿದೆ. ಸುರೇಶ್ ಇಂಚಲ(48) ಮೃತಪಟ್ಟವರು Read more…

ರಥೋತ್ಸವ ವೇಳೆ ಅವಘಡ: ಬೆಳ್ಳಿ ಮೂರ್ತಿ ಬಿದ್ದು ಬಾಲಕ ದುರ್ಮರಣ

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ರಥೋತ್ಸವದ ವೇಳೆ ರಥದ ಮೇಲಿಂದ ಬೆಳ್ಳಿ ಮೂರ್ತಿ ಬಿದ್ದು ಬಾಲಕ ಮೃತಪಟ್ಟಿದ್ದಾನೆ. ಸೋಮವಾರ ನಡೆದ ಸಂಗಮೇಶ್ವರ ರಥೋತ್ಸವದ ವೇಳೆ Read more…

ಸಾಲಬಾಧೆಗೆ ಬೇಸತ್ತು ಯುವಕ ಆತ್ಮಹತ್ಯೆ

ಬೆಳಗಾವಿ: ಸಾಲಬಾಧೆಗೆ ಬೇಸತ್ತ ಯುವಕನೊಬ್ಬ ಆತ್ಮಹತ್ಯೆಗೆ ಶರನಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಣಗಲಾ ಗ್ರಾಮದಲ್ಲಿ ನಡೆದಿದೆ. ಹರೀಶ್ ಸಂಜಯ್ ಭೋವಿ (25) ಮೃತ ದುರ್ದೈವಿ. ಸಾಲ Read more…

BIG NEWS: ಮಹಿಳೆಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ: ಬಿಜೆಪಿ ಮುಖಂಡನ ವಿರುದ್ಧ FIR ದಾಖಲು

ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಆತನ ಮಗ ತನ್ನನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿ, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. Read more…

BREAKING NEWS: ಮನೆಯಲ್ಲಿ ಸಿಲಿಂಡರ್ ಸ್ಫೋಟ: ಸ್ಥಳದಲ್ಲೇ ಓರ್ವ ದುರ್ಮರಣ

ಬೆಳಗಾವಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ Read more…

GOOD NEWS: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ವಿಜಯಪುರ, ಬೆಳಗಾವಿಗೆ ವಿಶೇಷ ರೈಲು ಆರಂಭ

ಬೆಂಗಳೂರು: ಸಾಲು ಸಾಲು ಹಬ್ಬಳ ಜೊತೆಗೆ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು-ವಿಜಯಪುರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ ಘೋಷಿಸಿದೆ. ಬೆಂಗಳೂರಿನ ಯಶವಂತಪುರ Read more…

BIG NEWS: ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

ಬೆಳಗಾವಿ: ದುಷ್ಕರ್ಮಿಗಳಿಗೆ ದೇವರ ಮೇಲೂ ಕಿಂಚಿತ್ತೂ ಭಯ-ಭಕ್ತಿ ಎಂಬುದಿಲ್ಲ. ಬೆಳಗಾವಿ ಪುರಾಣ ಪ್ರಸಿದ್ಧ ಕಪಿಲೇಶ್ವರ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕಪಿಲೇಶ್ವರ ದೇವಸ್ಥಾನಕ್ಕೆ ಒಂದು ದಿನ Read more…

BREAKING: ಹಾಸ್ಟೆಲ್ ನಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಬೆಳಗಾವಿ: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿ ಜಗದ್ಗುರು ಪಂಚಮ ನಿಜಲಿಂಗೇಶ್ವರ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ನಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ Read more…

BREAKING : ಬೆಳಗಾವಿಯ ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟ : 9 ಜನರಿಗೆ ಗಂಭೀರ ಗಾಯ

ಬೆಳಗಾವಿ: ಹೋಟೆಲ್ ನಲ್ಲಿ ಕುಕ್ಕರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ನಡೆದಿದೆ. ಸವದತ್ತಿಗೆ ದೇವರ ದರ್ಶನಕ್ಕೆಂದು ಬಂದಿದ್ದ ಭಕ್ತರು ಹೋಟೆಲ್ Read more…

BREAKING : ಬೆಳಗಾವಿಯಲ್ಲಿ ಕಲುಷಿತ ನೀರು ಸೇವಿಸಿ 41 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಬೆಳಗಾವಿ: ಬೋರ್ ವೆಲ್ ನೀರು ಸೇವಿಸಿ 41 ಜನರು ಒಂದೇ ದಿನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ. ವಾಂತಿ-ಭೇದಿಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...