alex Certify ಬೆಳಗಾವಿ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬರ ಪರಿಹಾರಕ್ಕೆ ಆಗ್ರಹಿಸಿ ತೀವ್ರಗೊಂಡ ರೈತರ ಪ್ರತಿಭಟನೆ

ಬೆಳಗಾವಿ: ಒಂದೆಡೆ ಭೀಕರ ಬರಗಾಲ, ಮತ್ತೊಂದೆಡೆ ಬಿಸಿಲ ಝಳದ ನಡುವೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದ್ದು, ಅನ್ನದಾತನ ಸಹನೆಯ ಕಟ್ಟೆಯೊಡೆದಿದೆ. ಬರ ಪರಿಹಾರಕ್ಕೆ ಆಗ್ರಹಿಸಿ ರೈತರು ಬೀದಿಗಿಳಿದು ಪ್ರತಿಭಟನೆ Read more…

ಹಿಂಡಲಗಾ ಜೈಲಿನ ಮೇಲೆ ದಾಳಿ ಪ್ರಕರಣ; ಮೊಬೈಲ್ ಚಾರ್ಜರ್, ಬ್ಲೂಟೂತ್ ಡಿವೈಸ್ ಸೇರಿ ಹಲವು ವಸ್ತುಗಳು ವಶಕ್ಕೆ

ಬೆಳಗಾವಿ: ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಪಿ ರೋಹನ್ ಜಗದೀಶ್, 146 ಪೊಲೀಸ್ ಸಿಬ್ಬಂದಿ ಶ್ವಾನ ದಳದೊಂದಿಗೆ ಜೈಲಿನ ಮೇಲೆ ದಾಳಿ Read more…

BREAKING NEWS: ಹಿಂಡಲಗಾ ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಪೊಲಿಸರು ದಿಢೀರ್ ದಾಳಿ ನಡೆಸಿದ್ದಾರೆ. ಡಿಸಿಪಿ ರೋಹನ್ ಜಗದೀಶ್ ನೇತೃತ್ವದಲ್ಲಿ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಸಲಾಗಿದ್ದು, ಡಿಸಿಪಿಗೆ ಬೆಳಗಾವಿಯ 5 Read more…

ಲೋಕಸಭಾ ಚುನಾವಣೆ: ಬಿಗಿ ಭದ್ರತೆಯಲ್ಲಿ ಸ್ಟ್ರಾಂಗ್ ರೂಮ್ ಗಳಿಗೆ ಇವಿಎಂ ರವಾನೆ

ಬೆಳಗಾವಿ: ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮೊದಲ ಹಂತದ‌ ರ್ಯಾಂಡಮೈಜೇಷನ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ವಿಧಾನಸಭಾ ಕ್ಷೇತ್ರವಾರು ರವಾನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ Read more…

BREAKING NEWS: ಆಸ್ತಿ ವಿವಾದ: ಮಾವನಿಂದಲೇ ಅಳಿಯನ ಮೇಲೆ ಫೈರಿಂಗ್

ಬೆಳಗಾವಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾವನೇ ಅಳಿಯನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ಮೊರಬ ಗ್ರಾಮದಲ್ಲಿ ಈ ಘಟನೆ Read more…

BIG NEWS: ಜಗದೀಶ್ ಶೆಟ್ಟರ್ ಗೆ ಟಿಕೆಟ್ ನೀಡದಂತೆ ಬೆಳಗಾವಿ ಬಿಜೆಪಿ ನಾಯಕರ ಪಟ್ಟು; ಹೈಕಮಾಂಡ್ ಭೇಟಿಯಾಗಿ ಮನವಿ ಸಲ್ಲಿಸಲು ಪ್ಲಾನ್

ಬೆಳಗಾವಿ: ಧಾರವಾಡ ಅಥವಾ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಎರಡೂ ಕ್ಷೇತ್ರದ ಟಿಕೆಟ್ ಕೈತಪ್ಪಿದೆ. ಇನ್ನೊಂದೆಡೆ ಬೆಳಗಾವಿ ಬಿಜೆಪಿ Read more…

BREAKING: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ ಅಪಾರ ಹಣ ಜಪ್ತಿ

ಬೆಳಗಾವಿ: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಎರಡು ಲಕ್ಷ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆ ಇಲ್ಲದೆ ಗೋಣಿಚೀಲದಲ್ಲಿ Read more…

ಕೈದಿಗೆ ರಾಸಾಯನಿಕ ಮಿಶ್ರಿತ ಪೇಡ ತಿನ್ನಿಸಲು ಸಂಚು: ಮಹಿಳೆ ವಿರುದ್ಧ ದೂರು

ಬೆಳಗಾವಿ: ವಿಚಾರಣಾಧೀನ ಕೈದಿಗೆ ರಾಸಾಯನಿಕ ಮಿಶ್ರಿತ ಪೇಡ ತಿನ್ನಿಸಲು ಸಂಚು ರೂಪಿಸಿದ್ದ ಮಹಿಳೆ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಗೆ ರಾಸಾಯನಿಕ ಮಿಶ್ರಿತ Read more…

BIG NEWS: ಜಗದೀಶ್ ಶೆಟ್ಟರ್ ಗೆ ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ಫೈನಲ್

ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಎರಡನೇ ಪಟ್ಟಿಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು Read more…

BIG NEWS: ಹುಕ್ಕಾ ಬಾರ್, ತಂಬಾಕು ಮಳಿಗೆಗಳ ಮೇಲೆ ಪೊಲೀಸ್ ದಾಳಿ; ಇಬ್ಬರು ಅರೆಸ್ಟ್

ಬೆಳಗಾವಿ: ರಾಜಧಾನಿ ಬೆಂಗಳೂರಿನ ಬಳಿಕ ಇದೀಗ ಪೊಲೀಸರು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಹುಕ್ಕಾ ಬಾರ್, ತಂಬಾಕು ಮಳಿಗೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿರುವ ಗ್ಯಾಲರಿ ಸ್ಮೋಕ್ & Read more…

BIG NEWS: ಬಂಡಿ ಓಡಿಸುವ ಸರ್ಧೆಯಲ್ಲಿ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ MLC ಪ್ರಕಾಶ್ ಹುಕ್ಕೇರಿ

ಬೆಳಗಾವಿ: ಕಾಂಗ್ರೆಸ್ ಎಂಎಲ್ ಸಿ ಪ್ರಕಾಶ್ ಹುಕ್ಕೇರಿ ತಮ್ಮ ಹುಟ್ಟುಹಬದ ನಿಮಿತ್ತ ಆಯೋಜಿಸಿದ್ದ ಬಂಡಿ ಓಡಿಸುವ ಸ್ಪರ್ಧೆಯಲ್ಲಿ ವ್ಯಕ್ತಿಯೋರ್ವರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮಲ್ಲಿಕವಾಡ ಗ್ರಾಮದಲ್ಲಿ Read more…

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಒತ್ತುವರಿ ಪ್ರಶ್ನಿಸಿದ ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ Read more…

BIG NEWS: ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್: ಮೈಸೂರಿನಿಂದ ಪ್ರಮುಖ ನಗರಗಳಿಗೆ ಸಂಚರಿಸುತ್ತಿದ್ದ ವಿಮಾನಯಾನಗಳು ದಿಢೀರ್ ಸ್ಥಗಿತ

ಮೈಸೂರು: ವಿಮಾನ ಪ್ರಯಾಣಿಕರಿಗೆ ಕಹಿ ಸುದ್ದಿ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಮುಖ ನಗರಗಳಿಗೆ ಹಾರಾಟ ನಡೆಸುತ್ತಿದ್ದ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ಏರ್ ಲೈನ್ಸ್ ಈ ನಿರ್ಧಾರದಿಂದ ಆಗಾಗ ವಿಮಾನ Read more…

ನಕಲಿ ಛಾಪಾ ಕಾಗದ ಬಳಸಿ ಭೂ ಕಬಳಿಕೆ; ತಾಲೂಕು ಪಂಚಾಯಿತಿ ಇಒ, ಪಿಡಿಒ ವಿರುದ್ಧ ಗಂಭೀರ ಆರೋಪ; ಕಾಂಗ್ರೆಸ್ ಮುಖಂಡನಿಂದ ದೂರು ದಾಖಲು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಕಲಿ ಛಾಪಾ ಕಾಗದ ಹಗರಣ ಬೆಳಕಿಗೆ ಬಂದಿದೆ. ನಕಲಿ ಬಾಂಡ್ ತಯಾರಿಸಿ ದಾಖಲೆಗಳನ್ನು ಸೃಷ್ಟಿ ಮಾಡಿ ಭೂಮಿ ಕಬಳಿಸುತ್ತಿರುವ ಗ್ಯಾಂಗ್ ಒಂದು ಜಿಲ್ಲೆಯಲ್ಲಿ Read more…

BIG NEWS: ಪಾರ್ಕಿಂಗ್ ವಿಚಾರವಾಗಿ ಜಗಳ: ಡಾಕ್ಟರ್ ಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ

ಬೆಳಗಾವಿ: ಅಪಾರ್ಟ್ ಮೆಂಟ್ ನಲ್ಲಿ ಕಾರು ಪಾರ್ಕಿಂಗ್ ವಿಚಾರವಾಗಿ ವೈದ್ಯ ಹಾಗೂ ಕಾಂಗೆಸ್ ಮುಖಂಡನ ನಡುವೆ ಮಾತಿಗೆ ಮಾತು ಬೆಳೆದ ಕಾಂಗ್ರೆಸ್ ಮುಖಂಡ ವೈದ್ಯನಿಗೆ ಕಪಾಳಮೋಕ್ಷ ಮಾಡಿರುವ ಘಟನೆ Read more…

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ

ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ತನಿಖೆ ನಡೆಸಿ 12 ಆರೋಪಿಗಳ ವಿರುದ್ಧ ಬೆಳಗಾವಿ ನಾಲ್ಕನೇ Read more…

BREAKING NEWS: ಮತ್ತೊಂದು ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಸೈನಿಕ ತರಬೇತಿ ಶಾಲೆಗೆ ಹೋಗುತ್ತಿದ್ದ ಇಬ್ಬರು ಯುವಕರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕ್ರೂಸರ್ ಹಾಗೂ ಬೈಕ್ ಮುಖಾ ಮುಖಿ ಡಿಕ್ಕಿಯಾಗಿ ಯುವಕರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Read more…

BIG NEWS: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ನಡೆದಿದೆ. ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ Read more…

BIG NEWS: ಕೆರಗೋಡು ಬಳಿಕ ಬೆಳಗಾವಿಗೂ ಕಾಲಿಟ್ಟ ಧ್ವಜ ವಿವಾದ; ಸ್ಥಳಕ್ಕೆ ಭೇಟಿ ನೀಡಿದ ಎಸ್ ಪಿ

ಬೆಳಗಾವಿ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿಯೂ ಧ್ವಜ ವಿವಾದ ಆರಂಭವಾಗಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ Read more…

SHOCKING NEWS: ನೋಡ ನೋಡುತ್ತಿದ್ದಂತೆ ಚಲಿಸುತ್ತಿದ್ದ ರೈಲಿನಿಂದ ಜಿಗಿದ ಯುವಕ

ಬೆಳಗಾವಿ: ಚಲಿಸುತ್ತಿದ್ದ ರೈಲಿನಿಂದ ಏಕಾಏಕಿ ಜಿಗಿದ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾ ರೈಲು ನಿಲ್ದಾಣದ ಮೊದಲ ಗೆಟ್ ಬಳಿ ನಡೆದಿದೆ. 18 ವರ್ಷದ ವಿಠ್ಠಲ್ Read more…

BIG NEWS: ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಸಾವು

ಬೆಳಗಾವಿ: ಬೆಳಗಾವಿಯ ಮನೆಯೊಂದರಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿಯ ಬಸವನಗಲ್ಲಿ ಮನೆಯಲ್ಲಿ ಜನವರಿ 28ರಂದು ಮಧ್ಯಾಹ್ನ Read more…

BREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ Read more…

BIG NEWS: ನಾಳೆ ರಾಮಲಲ್ಲಾ ಪ್ರತಿಷ್ಠಾಪನೆ: ಬೆಳಗಾವಿಯಲ್ಲಿ ಬೃಹತ್ ಶೋಭಾಯಾತ್ರೆಗೆ ಅನುಮತಿ ಕೋರಿದ್ದ ಅರ್ಜಿ ವಜಾ

ಬೆಳಗಾವಿ: ಅಯೋಧ್ಯೆಯ ಭವ್ಯ ರಾಮ ಮಂದಿರದಲ್ಲಿ ನಾಳೆ ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಬೃಹತ್ ಶೋಭಾಯಾತ್ರೆ ಆಯೋಜಿಸಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು Read more…

BIG NEWS: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕನ್ನಡಿಗರಿಂದಲೇ ಮುಹೂರ್ತ; ವಿಜಯೇಂದ್ರ ಶರ್ಮರಿಂದ ಮುಹೂರ್ತ ನಿಗದಿ; ರಾಮ ಮಂದಿರ ನಿರ್ಮಾಣದಲ್ಲಿ ಕನ್ನಡಿಗರದ್ದೇ ಪಾರುಪತ್ಯ

ಬೆಳಗಾವಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣದಿಂದ ಹಿಡಿದು, ರಾಮಲಲ್ಲಾ ಮೂರ್ತಿ ಕೆತ್ತನೆ, ಪ್ರತಿಷ್ಠಾಪನೆ ಮೂಹೂರ್ತ, ಪೂಜಾ ಕೈಂಕರ್ಯ ಸೇರಿದಂತೆ ರಾಮ ಮಂದಿರ ನಿರ್ಮಾಣದಲ್ಲಿ ಕನ್ನಡಿಗರದ್ದೇ ಪಾರುಪತ್ಯ. ರಾಮಲಲ್ಲಾ ಮೂರ್ತಿಯನ್ನು Read more…

BIG UPDATE: ನವಿಲುಗಳ ಮಾರಣ ಹೋಮ ಪ್ರಕರಣ; ಓರ್ವ ಆರೋಪಿ ಅರೆಸ್ಟ್; ಇಬ್ಬರು ಎಸ್ಕೇಪ್

ಬೆಳಗಾವಿ: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ಕಬ್ಬಿನ Read more…

BIG NEWS: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ; ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ

ಬೆಳಗಾವಿ: ಕಬ್ಬಿನ ಗದ್ದೆಯೊಂದರಲ್ಲಿ ಸಾಲು ಸಾಲು ನವಿಲುಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಷ್ಟ್ರ ಪಕ್ಷಿ ನವಿಲು ಕಬ್ಬಿನ ಗದ್ದೆಯಲ್ಲಿ Read more…

BIG NEWS: ಬೆಳಗಾವಿ ನೈತಿಕ ಪೊಲೀಸ್ ಗಿರಿ ಕೇಸ್; 7 ಆರೋಪಿಗಳು ಪೊಲೀಸ್ ವಶಕ್ಕೆ; 17 ಜನರ ವಿರುದ್ಧ FIR ದಾಖಲು

ಬೆಳಗಾವಿ: ಬೇರೆ ಬೇರೆ ಕೋಮಿನ ಯುವಕ-ಯುವತಿ ಎಂದು ತಪ್ಪಾಗಿ ಭಾವಿಸಿ ಸಹೋದರ ಹಾಗೂ ಸಹೋದರಿ ಮೇಲೆಯೇ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳನ್ನು ಬೆಳಗಾವಿ ಮಾರ್ಕೆಟ್ ಠಾಣೆ Read more…

ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದೆ. ನಿನ್ನೆ ಕೋಟೆ ಕೆರೆ ಬಳಿ ಯುವನಿಧಿಗೆ ಅರ್ಜಿ ಸಲ್ಲಿಸಲು ಬಂದಿದ್ದ ಯುವಕ, ಯುವತಿ Read more…

‘ಯುವನಿಧಿ’ಗೆ ಅರ್ಜಿ ಸಲ್ಲಿಸಲು ಬಂದಿದ್ದ ಜೋಡಿ ಮೇಲೆ ಹಲ್ಲೆ: ನೈತಿಕ ಪೊಲೀಸ್ ಗಿರಿ

ಬೆಳಗಾವಿ: ನಗರದ ಕಿಲ್ಲಾ ಕೆರೆ ಬಳಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಿದ್ದ ಗೌಂಡವಾಡ ಗ್ರಾಮದ ಸಚಿನ್(22), ಮುಸ್ಕಾನ್(23) ಅವರ ಮೇಲೆ ಹಲ್ಲೆ Read more…

BIG NEWS: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೆ ಬೆದರಿಕೆ; ಪತಿ ಅರೆಸ್ಟ್

ಬೆಳಗಾವಿ: ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಹೇಳಿ ಪತ್ನಿಗೆ ಬೆದರಿಕೆ ಹಾಕುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಿಚ್ಛೇದನ ನೀಡದಿದ್ದರೆ ಅಶ್ಲೀಲ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...