alex Certify ಬೆಳೆ ನಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಖಾತೆಗೆ ಬೆಳೆ ನಷ್ಟ ಪರಿಹಾರ ಜಮಾ: ಕಂದಾಯ ಇಲಾಖೆ ಸಿದ್ಧತೆ

ಬೆಂಗಳೂರು: ಮುಂಗಾರು ಕೊರತೆಯಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ಪಾವತಿಸಲು ಕಂದಾಯ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಶನಿವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇಲಾಖೆಯ ಹಿರಿಯ Read more…

ರಾಜ್ಯದಲ್ಲಿ ಈ ವರ್ಷ 33,700 ಕೋಟಿ ರೂ. ಬೆಳೆ ನಷ್ಟ : ಹೆಚ್.​ಡಿ ಕುಮಾರಸ್ವಾಮಿ

ರಾಮನಗರ :  ರಾಜ್ಯದಲ್ಲಿ ಈ ವರ್ಷ 33,700 ಕೋಟಿ ರೂ. ಬೆಳೆ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ರಾಜ್ಯ ಸರ್ಕಾರವು Read more…

ರಾಜ್ಯದ ಜನತೆಗೆ ಶಾಕ್: ಮಳೆ ಕೊರತೆಯಿಂದ ಆಹಾರ ಧಾನ್ಯ ಉತ್ಪಾದನೆ ಕುಸಿತ: ತಟ್ಟಲಿದೆ ಬೆಲೆ ಏರಿಕೆ ಬಿಸಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿಯಾಗಿ ಇಳುವರಿ ಕಡಿಮೆಯಾಗಿದೆ. ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಹೆಚ್ಚು ಕುಂಠಿತವಾಗಲಿದ್ದು, ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಬೆಲೆ Read more…

ರೈತರೇ ಗಮನಿಸಿ: ಬೆಳೆ ಹಾನಿ ‘ಸಬ್ಸಿಡಿ’ಯಲ್ಲಿ ಹೆಚ್ಚಳ

ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ ಸಾಲಿನ ಮುಂಗಾರು Read more…

ರೈತರಿಗೆ ಗುಡ್ ನ್ಯೂಸ್: ಮಳೆಯಿಂದ ಬೆಳೆ ನಷ್ಟವಾದಲ್ಲಿ ಮತ್ತೆ ಬೀಜ, ಗೊಬ್ಬರ ವಿತರಣೆ

ಮೈಸೂರು: ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಮತ್ತೊಮ್ಮೆ ಬೀಜ, ರಸಗೊಬ್ಬರ ನೀಡಲಾಗುವುದು ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬೆಳೆ ನಷ್ಟಕ್ಕೆ ಒಳಗಾದ ರೈತರಿಗೆ ಗುಡ್ ನ್ಯೂಸ್: ಶೀಘ್ರವೇ ಪರಿಹಾರ ವಿತರಣೆ

ಬೆಂಗಳೂರು: ಅತಿವೃಷ್ಟಿಯಿಂದಾಗಿ ಬೆಳೆ ನಷ್ಟ ಉಂಟಾದ ರೈತರಿಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆ ಅಬ್ಬರ Read more…

ರೈತರಿಗೆ ಸಚಿವ ಬಿ.ಸಿ. ಪಾಟೀಲ್ ಗುಡ್ ನ್ಯೂಸ್: ಬೆಳೆ ಹಾನಿಗೆ ಪರಿಹಾರ ನೀಡಲು ಕ್ರಮ

ಬೆಂಗಳೂರು: ಕ್ಷೇತ್ರ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸುವಾಗ ರೈತರೊಂದಿಗೆ ಸರ್ಕಾರವಿದೆ, ಕೃಷಿ ಇಲಾಖೆ ಇದೆ ಎಂಬ ಭಾವನೆಯನ್ನು ಮೂಡಿಸಿ ರೈತರಲ್ಲಿ ಆತ್ಮಸ್ಥೈರ್ಯ ಗಟ್ಟಿಗೊಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಕೃಷಿ Read more…

ಭತ್ತಕ್ಕೆ 20 ಸಾವಿರ, ತೋಟಗಾರಿಕಾ ಬೆಳೆಗೆ 25 ಸಾವಿರ ರೂ.: ರೈತರ ಖಾತೆಗೆ ಹಣ ಜಮಾ -ಬೆಳೆ ನಷ್ಟ ಪರಿಹಾರ ಘೋಷಿಸಿದ ಸಿಎಂ ಪಳನಿಸ್ವಾಮಿ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ರೈತರಿಗೆ ಬೆಳೆ ನಷ್ಟ ಪರಿಹಾರ ಘೋಷಿಸಿದ್ದಾರೆ. 11.43 ಲಕ್ಷ ರೈತರಿಗೆ ತಮಿಳುನಾಡು ಸರ್ಕಾರ 1,116.97 ಕೋಟಿ ರೂಪಾಯಿ ಪರಿಹಾರ ಮೊತ್ತ ಬಿಡುಗಡೆ Read more…

ರೈತರಿಗೆ ಮುಖ್ಯ ಮಾಹಿತಿ: ಬೆಳೆ ಹಾನಿಗೆ ಆರ್ಥಿಕ ನೆರವು

ನವದೆಹಲಿ: ಅನಿರೀಕ್ಷಿತ ಘಟನೆಗಳಿಂದಾಗಿ ಆದ ಬೆಳೆಹಾನಿ, ಬೆಳೆ ನಷ್ಟಕ್ಕೊಳಗಾದ ರೈತರಿಗೆ ನೆರವು ನೀಡಲಾಗುವುದು. ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರಿಗೆ ಆರ್ಥಿಕ ಸಹಾಯ ಒದಗಿಸಲಾಗುವುದು ಬಿತ್ತನೆ, ನಾಟಿ Read more…

ಲಾಕ್ಡೌನ್ ನಿಂದ ನಷ್ಟವಾಗಿ ಮೊದಲೇ ಸಂಕಷ್ಟದಲ್ಲಿದ್ದ ರೈತರಿಗೆ ಮತ್ತೊಂದು ಶಾಕ್

ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದರಿಂದ ಬೆಳೆ ಮಾರಾಟ ಮಾಡಲಾಗದೆ ನಷ್ಟ ಅನುಭವಿಸಿದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಳೆಯಿಂದ ಮತ್ತಷ್ಟು ಹಾನಿಯಾಗಿದೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಕೊಯ್ಲಿಗೆ ಬಂದಿದ್ದ ಫಸಲನ್ನು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...