alex Certify ಬೆಳೆ ಸಮೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ; ಆಕ್ಷೇಪಣೆಗೆ ಮೇ 17ರ ವರೆಗೆ ಅವಕಾಶ

ಹಾವೇರಿ ಜಿಲ್ಲೆಯಲ್ಲಿ 2023-24 ನೇ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಲಾದ ಬೆಳೆ ಮಾಹಿತಿ ಕುರಿತು ರೈತರ ಆಕ್ಷೇಪಣೆಗಳನ್ನು ಸಲ್ಲಿಸಲು ರಾಜ್ಯ ಸರ್ಕಾರ ದಿನಾಂಕ 17-05-2024 ರ Read more…

ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ: ಅಧಿಕಾರಿ ಅಮಾನತು

ಹಾವೇರಿ: ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಚನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ.ಪಿ. ಮಾನೆ ಅವರನ್ನು ಅಮಾನತು ಮಾಡಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರು Read more…

ಬೆಳೆ ಸಮೀಕ್ಷೆ ಆ್ಯಪ್ ಕುರಿತು ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬಳ್ಳಾರಿ : ರೈತರ ಬೆಳೆ ಸಮೀಕ್ಷೆ ಮಾಡಿಕೊಳ್ಳುವ ಅವಕಾಶವನ್ನು ಸರ್ಕಾರ ಕಲ್ಪಿಸಿದ್ದು, ರೈತರೇ ತಾವು ಬೆಳೆದ ಬೆಳೆಯ ಚಿತ್ರಗಳ ಸಮೇತ ಮಾಹಿತಿಯನ್ನು ಆ್ಯಪ್ ಬಳಸಿ ಮೊಬೈಲ್ನಲ್ಲೇ ದಾಖಲಿಸಬಹುದು. ಹೀಗೆ Read more…

ರೈತರೇ ಗಮನಿಸಿ : ಮುಂಗಾರು ಬೆಳೆ ಸಮೀಕ್ಷೆ ಆರಂಭ

ಸರ್ಕಾರದ ಆದೇಶದ ಅನುಸಾರ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ Read more…

ಮಳೆ ಕೊರತೆಯಿಂದ ರಾಜ್ಯದಲ್ಲಿ ಬರಗಾಲ: 130ಕ್ಕೂ ಅಧಿಕ ತಾಲೂಕುಗಳಲ್ಲಿ ಬರ; ಮುಂದಿನ ವಾರ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ ಶೇಕಡ 25 ರಷ್ಟು ಮಳೆ ಕೊರತೆ ಉಂಟಾಗಿದ್ದು, 130 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಬರ Read more…

ಗಮನಿಸಿ : ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ, ಮೊಬೈಲ್ ಆ್ಯಪ್ ಬಗ್ಗೆ ಇಲ್ಲಿದೆ ಮಾಹಿತಿ

ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ಅಭಿವೃದ್ಧಿಪಡಿಸಲಾಗಿರುತ್ತದೆ. ಇಲಾಖೆಯ Read more…

ರೈತರೇ ಗಮನಿಸಿ : ಮೊಬೈಲ್ ಆ್ಯಪ್ ಮೂಲಕವೂ ಬೆಳೆ ಸಮೀಕ್ಷೆಗೆ ಅವಕಾಶ

ಬೆಂಗಳೂರು : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ ಅನ್ನು Read more…

BIGG NEWS : ರಾಜ್ಯದಲ್ಲಿ `ಬರ ಘೋಷಣೆ’ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಮಹತ್ವದ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ ಮಳೆ ಕೊರತೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಬರ ಘೋಷಣೆ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಮಹತ್ವದ ತೀರ್ಮಾನ ಕೈಗೊಂಡಿದ್ದು, ಬರ ಘೋಷಣೆಗೆ ಮುನ್ನ Read more…

ರೈತರಿಗೆ ಗುಡ್ ನ್ಯೂಸ್: ಸರ್ಕಾರದ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಬಗ್ಗೆ ಇಲ್ಲಿದೆ ಮಾಹಿತಿ

 ದಾವಣಗೆರೆ: ಬೆಳೆ ಸಮೀಕ್ಷೆ ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರೈತರು ಬೆಳೆದ ಬೆಳೆಗಳಿಗೆ ಸರ್ಕಾರದ ಯೋಜನೆಗಳನ್ನು ಪಡೆಯಲು ಬೆಳೆ ಸಮೀಕ್ಷೆ ಅಡಿಯಲ್ಲಿ ನಿಖರವಾಗಿ ಬೆಳೆಯನ್ನು ನಮೂದಿಸುವುದು ಅತ್ಯಗತ್ಯವಾಗಿದೆ. ಸ್ವತ: Read more…

ಆಧಾರ್ ಹೊಂದಿದ ರೈತರಿಗೆ ಗುಡ್ ನ್ಯೂಸ್, ವಿವಿಧ ಸೌಲಭ್ಯಕ್ಕಾಗಿ ಆಧಾರ್-ಪಹಣಿ ಜೋಡಣೆ ಆಂದೋಲನ

ಶಿವಮೊಗ್ಗ: ತಾಲ್ಲೂಕಿನ ರೈತರು ತಮ್ಮ ಜಮೀನಿಗೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸಲು ಆಧಾರ್-ಪಹಣಿ ಜೋಡಣೆ ಆಂದೋಲನ ಕೈಗೊಳ್ಳಲಾಗಿದೆ. ಕಂದಾಯ ಇಲಾಖೆ/ ಕೃಷಿ ಇಲಾಖೆ/ ತೋಟಗಾರಿಕೆ ಇಲಾಖೆ/ ಪಶು ಇಲಾಖೆ/ ರೇಷ್ಮೆ Read more…

ಬೆಳೆವಿಮೆ ಪರಿಹಾರ, ರೈತರಿಗೆ ಇಲ್ಲಿದೆ ಗುಡ್ ನ್ಯೂಸ್

ಧಾರವಾಡ: 2018 ರ ಮುಂಗಾರು ಹಂಗಾಮಿನ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ಬೆಳೆ ಸಮೀಕ್ಷೆ ವಿವರಗಳ ಹೊಂದಾಣಿಕೆಯಾಗದೆ ತಿರಸ್ಕೃತಗೊಂಡ ನೋಂದಾವಣಿ ಪ್ರಸ್ತಾವನೆಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. Read more…

ರೈತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಸರ್ಕಾರದಿಂದ ರೈತರಿಗೆ ಬೆಳೆ ವಿಮೆ, ಸಬ್ಸಿಡಿ ಮೊದಲಾದ ಸೌಲಭ್ಯ ಪಡೆಯಲು ಬೆಳೆಗಳ ವಿವರ ದಾಖಲಿಸಬೇಕಿದೆ. ನನ್ನ ಬೆಳೆ ನನ್ನ ಹಕ್ಕು ಘೋಷವಾಕ್ಯದಡಿ ರೈತರು ಬೆಳೆಯುವ ಬೆಳೆ ವಿವರವನ್ನು Read more…

ರೈತರಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮತ್ತೊಂದು ಸಿಹಿ ಸುದ್ದಿ

ದಾವಣಗೆರೆ: ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ನಡೆಸುವ ಆಪ್ ಬಿಡುಗಡೆ ಮಾಡಲಾಗಿದೆ. ರೈತರು ಈ ಬೆಳೆ ಸಮೀಕ್ಷೆ ಉತ್ಸವವನ್ನು ಒಂದು ರೀತಿ ಹಬ್ಬದ ರೀತಿಯಲ್ಲಿ Read more…

ರೈತರಿಗೆ ಆರ್ಥಿಕ ನೆರವು: ಖಾತೆಗೆ 5 ಸಾವಿರ ರೂ. ಜಮಾ, ಇಲ್ಲಿದೆ ಮಾಹಿತಿ

ಬಾಗಲಕೋಟೆ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆಯು ಹೊರತಂದ ನೂತನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...