alex Certify ಬೆಳೆ ಹಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ನೇರ ಜಮಾ

2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಧಾರವಾಡ ಜಿಲ್ಲೆಯಲ್ಲಿ ಉಂಟಾದ ಬೆಳೆ ಹಾನಿ ಪರಿಹಾರವನ್ನು ಪಾವತಿಸುವ ಕುರಿತು ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ(FRUITS ID) ಹೊಂದಿರುವ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಒಂದು ವಾರದಲ್ಲಿ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ Read more…

ಭಾರಿ ಮಳೆಯಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು Read more…

BREAKING: ರೈತರಿಗೆ ಗುಡ್ ನ್ಯೂಸ್: ಖಾತೆಗೆ ಬೆಳೆ ನಷ್ಟ ಪರಿಹಾರ ಪಾವತಿ: ಮನೆ ಹಾನಿಯಾದವರಿಗೆ ಪರಿಹಾರದ ಜತೆ ಹೊಸ ಮನೆ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ದಾವಣಗೆರೆ: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ. 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ Read more…

ರಾಜ್ಯದಲ್ಲಿ ಭಾರಿ ಮಳೆಯಿಂದ ಅವಾಂತರ: ಹಲವೆಡೆ ಸಾವಿರಾರು ಎಕರೆ ಬೆಳೆ ನಾಶ: ರೈತರು ಕಂಗಾಲು

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಡೆದ 4-5 ದಿನಗಳಿಂದ ಭಾರಿ ಮಳೆಯಾದ ಪರಿಣಾಮ ಅವಾಂತರ ಉಂಟಾಗಿದೆ. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ Read more…

ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಕೃಷಿ ಬೆಳೆ ಹಾನಿ: ರೈತರಿಗೆ ಪರಿಹಾರ ವಿತರಣೆಗೆ ಅಶೋಕ್ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ಅಕಾಲಿಕ ಮಳೆಯಿಂದ ಕೃಷಿ ಬೆಳೆ, ಉತ್ಪನ್ನಗಳು ಹಾಳಾಗಿದ್ದು, ಸರ್ಕಾರ ಬೆಳೆ ಹಾನಿ ಸಮೀಕ್ಷೆ ನಡೆಸಿ ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ವಿತರಿಸಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ Read more…

ರಾಜ್ಯದಲ್ಲಿ ದಸರಾ ಹಬ್ಬದ ನಡುವೆ ಮಳೆ ಅಬ್ಬರ, ಅಪಾರ ಬೆಳೆ ಹಾನಿ

ಬೆಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆ ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದ ಬೆಳೆ ಹಾನಿಯಾಗಿ ಜನ ಜೀವನ Read more…

ಜಮೀನಿನಲ್ಲಿ ಬೆಳೆ ಹಾನಿ ಮಾಡಿದ ಕಾಡುಕೋಣಗಳ ಹಿಂಡು ಕಂಡು ಆಘಾತದಿಂದ ರೈತ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಗೇರ್ಗಲ್ ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಜಮೀನಿನಲ್ಲಿ ಬೆಳೆ ಹಾಳು ಮಾಡುವುದನ್ನು ಕಂಡ ರೈತರೊಬ್ಬರು ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ Read more…

BREAKING: ತುಂಗಾ ನಾಲೆ ಏರಿ ಒಡೆದು ಜಮೀನುಗಳಿಗೆ ನುಗ್ಗಿದ ನೀರು: ಸಾವಿರಾರು ಎಕರೆ ಬೆಳೆ ಜಲಾವೃತ

ದಾವಣಗೆರೆ: ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಬಸವನಹಳ್ಳಿ ಬಳಿ ತುಂಗಾ ನಾಲೆ ಒಡೆದು ಸಾವಿರಾರು ಜಮೀನುಗಳಿಗೆ ನೀರು ನುಗ್ಗಿದೆ. ಬಸವನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ಜಮೀನು, ರಸ್ತೆಗಳಲ್ಲಿ Read more…

ಜಿಲ್ಲಾಧಿಕಾರಿ ಮಟ್ಟದಲ್ಲೇ ಬೆಳೆ ಹಾನಿ ಪರಿಹಾರ: ರೈತರ ಖಾತೆಗೆ ನೇರ ವರ್ಗಾವಣೆ

ಬೆಂಗಳೂರು: ಅತಿವೃಷ್ಟಿ, ಅನಾವೃಷ್ಟಿ ನೈಸರ್ಗಿಕ ವಿಕೋಪದಿಂದ ಉಂಟಾಗುವ ಬೆಳೆ ಹಾನಿ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕಂದಾಯ ಇಲಾಖೆ ವತಿಯಿಂದ ಈ Read more…

ರೈತರಿಗೆ ಗುಡ್ ನ್ಯೂಸ್: ಬೆಳೆ ಹಾನಿ ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆ

ಬೆಂಗಳೂರು: ಅತಿವೃಷ್ಟಿಯಿಂದಾಗಿ ರಾಜ್ಯದಲ್ಲಿ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ರೈತರಿಗೆ ಗುಡ್ ನ್ಯೂಸ್: ವಾರದೊಳಗೆ ಎಲ್ಲಾ ಕೃಷಿಕರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಬೆಂಗಳೂರು: ವಾರದೊಳಗಾಗಿ ಬೆಳೆ ಹಾನಿಗೊಳಗಾದ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ ರಾಜ್ಯಾದ್ಯಂತ ಕೃಷಿ ಬೆಳೆ 78,679 ಹೆಕ್ಟೇರ್‌ ಹಾನಿಯಾಗಿದ್ದರೆ, ತೋಟಗಾರಿಕಾ Read more…

ರಾಜ್ಯದಲ್ಲಿ ಮಳೆ ಹೆಚ್ಚಾಗಿ 44000 ಹೆಕ್ಟೇರ್ ಕೃಷಿ ಬೆಳೆ ಹಾನಿ: ಪರಿಹಾರ ನೀಡಲು ಸರ್ವೇ

ಬೆಳಗಾವಿ: ರಾಜ್ಯದಲ್ಲಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಕೃಷಿ ಭೂಮಿಯಲ್ಲಿ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಅಥಣಿಯಲ್ಲಿ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ Read more…

ರೈತರ ಖಾತೆಗಳಿಗೆ ನೇರವಾಗಿ ಬೆಳೆ ಹಾನಿ ಪರಿಹಾರ ಪಾವತಿ

ಬೆಂಗಳೂರು: ರೈತರ ಖಾತೆಗಳಿಗೆ ಬೆಳೆ ಹಾನಿ ಪರಿಹಾರ ಮೊತ್ತ ಜಮಾ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕೇಶವ ಪ್ರಸಾದ್ ಅವರ Read more…

ಶಿವಮೊಗ್ಗ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಮೂವರ ಸಾವು: ಜಾನುವಾರು, ಬೆಳೆ ಸೇರಿ ಅಪಾರ ಹಾನಿ

ಶಿವಮೊಗ್ಗ: ಜಿಲ್ಲೆಯಲ್ಲಿ ಜುಲೈ 21 ರವರೆಗೆ ಸರಾಸರಿ 529.0 ಮಿ.ಮೀ ವಾಡಿಕೆ ಮಳೆಗೆ 831.00 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.57 ರಷ್ಟು ಹೆಚ್ಚು ಮಳೆ ವರದಿಯಾಗಿದೆ. ಜುಲೈ ಮಾಹೆಯಲ್ಲಿ Read more…

ಬಾಕಿ ಉಳಿದ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ: ಫ್ರೂಟ್ಸ್ ಐಡಿ ಇಲ್ಲದ ರೈತರಿಗೆ ಸಿಗಲ್ಲ ಪರಿಹಾರ

ಧಾರವಾಡ: 2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ SDRF ಅಥವಾ NDRF ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 Read more…

ಕೊಳೆ ರೋಗದಿಂದ ಆಲೂಗೆಡ್ಡೆ ಬೆಳೆ ಹಾನಿ: ಬೆಲೆಯೂ ಭಾರಿ ಕುಸಿತ, ಕೆಜಿಗೆ 5 ರೂ.

ಚಂಡೀಗಢ: ಒಂದು ದಶಕದ ನಂತರ ಪಂಜಾಬ್‌ನಲ್ಲಿ ಆಲೂಗೆಡ್ಡೆ ಬೆಳೆಗೆ ಕೊಳೆ ರೋಗ(ಶಿಲೀಂಧ್ರ ರೋಗ) ತಟ್ಟಿದೆ. ರೋಗದಿಂದ 10 ರಷ್ಟು ಬೆಳೆ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ರೈತರಿಗೆ ಭಾರೀ ನಷ್ಟವಾಗಿದೆ. ಸಗಟು Read more…

ನ್ಯಾಯಬೆಲೆ ಅಂಗಡಿಗಳಲ್ಲಿ 6,000 ರೂ. ವಿತರಣೆ: ಬೆಳೆ ಹಾನಿ ರೈತರಿಗೆ 17 ಸಾವಿರ ರೂ. ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶನಿವಾರ 6,000 ರೂಪಾಯಿ ನಗದು ನೆರವು ಮತ್ತು ಪ್ರವಾಹ ಪೀಡಿತ ಬೆಳೆಗಳಿಗೆ ಪರಿಹಾರ ಸೇರಿ ಇತರ ವರ್ಗಗಳ ಅಡಿಯಲ್ಲಿ ಚಂಡಮಾರುತ Read more…

ಬೆಳೆ ನಷ್ಟ, ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡದ ಸರ್ಕಾರ: ಈಶ್ವರಪ್ಪ ಆಕ್ರೋಶ

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ. ರೈತರ ಆತ್ಮಹತ್ಯೆಗೆ Read more…

BIG NEWS: ಕೇಂದ್ರದಿಂದ 17,000 ಕೋಟಿ ರೂ. ಬರ ಪರಿಹಾರ ಅನುದಾನ ಬಿಡುಗಡೆ ಮಾಡುವಂತೆ ಕೋರಿದ ರಾಜ್ಯ ಸರ್ಕಾರ

ನವದೆಹಲಿ: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರ ಸಂಕಷ್ಟ ನಿವಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ 17,901 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಕೋರಿ Read more…

ಮಳೆ ಇಲ್ಲದೆ ಕಂಗಾಲಾದ ರೈತರಿಗೆ ಮತ್ತೊಂದು ಶಾಕ್: ಪಂಪ್ಸೆಟ್ ಗೆ ತ್ರೀಫೇಸ್ ವಿದ್ಯುತ್ ಕಡಿತ

ರಾಜ್ಯದಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.  ಪಂಪ್ ಸೆಟ್ ಇದ್ದರೂ ಸಮರ್ಪಕ ವಿದ್ಯುತ್ ಇಲ್ಲದ ಕಾರಣ ಬೆಳೆ ಉಳಿಸಿಕೊಳ್ಳಲು ಪರದಾಡುವಂತಾಗಿದೆ. ಮುಂಗಾರು ಮಳೆ Read more…

BIG NEWS: ರಾಜ್ಯದಲ್ಲಿ ಮಳೆ ಇಲ್ಲದೇ 28 ಸಾವಿರ ಕೋಟಿ ರೂ. ಮೌಲ್ಯದ ಬೆಳೆ ಹಾನಿ: ಬರ ಅಧ್ಯಯನಕ್ಕೆ ಕೇಂದ್ರ ತಂಡ ಭೇಟಿ

ಕೋಲಾರ: ಬರ ಘೋಷಣೆ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಕೇಂದ್ರ ಸರ್ಕಾರಕ್ಕೆ ಮನವಿ ಕಳುಹಿಸಲಾಗಿದೆ. ನಾವು ಕೂಡ ಖುದ್ದಾಗಿ ತೆರಳಿ ವಾಸ್ತವ ಸ್ಥಿತಿ ಮನವರಿಕೆ ಮಾಡಲಿದ್ದು, ಅಕ್ಟೋಬರ್ 10 Read more…

BIG NEWS: ರಾಜ್ಯದಲ್ಲಿ ಮಳೆ ಕೊರತೆಯಿಂದ 40 ಲಕ್ಷ ಹೆಕ್ಟೇರ್ ಕೃಷಿ, 2 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಸುಮಾರು 40 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ. 2 ಲಕ್ಷ ಹೆಕ್ಟೇರ್ ನಷ್ಟು ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಕಂದಾಯ ಸಚಿವ Read more…

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ Read more…

ಟೀ ಬೇಡವೆಂದ ಜಿಲ್ಲಾಧಿಕಾರಿಗೆ ಮದ್ಯ ಸೇವಿಸುತ್ತೀರಾ ಎಂದು ಪ್ರಶ್ನಿಸಿದ ಕೃಷಿ ಸಚಿವ…!

ಅತಿವೃಷ್ಟಿಯಿಂದಾಗಿರುವ ಬೆಳೆ ಹಾನಿಯನ್ನು ಪರಿಶೀಲಿಸಲು ಅಧಿಕಾರಿಗಳೊಂದಿಗೆ ತೆರಳಿದ್ದ ಮಹಾರಾಷ್ಟ್ರದ ಕೃಷಿ ಸಚಿವರು, ಎಲ್ಲರಿಗೂ ಟೀ ನೀಡುವ ವೇಳೆ ಜಿಲ್ಲಾಧಿಕಾರಿ ತಮಗೆ ಬೇಡವೆಂದಾಗ ಹಾಗಾದ್ರೆ ಮದ್ಯ ಸೇವಿಸುತ್ತೀರಾ ಎಂದು ಕೇಳಿ Read more…

ರೈತರ ಖಾತೆಗೆ ಬೆಳೆ ಪರಿಹಾರ ಜಮಾ: ಒಣ ಭೂಮಿ 13,500 ರೂ., ನೀರಾವರಿ 25 ಸಾವಿರ ರೂ., ಬಹು ವಾರ್ಷಿಕ ಬೆಳೆಗೆ 28 ಸಾವಿರ ರೂ. ಬೆಳೆ ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾಗಿದ್ದು, ಇನ್ನೆರಡು ದಿನಗಳಲ್ಲಿ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ, 1.04 ಲಕ್ಷ Read more…

ತಕ್ಷಣವೇ ಮನೆ, ಬೆಳೆ ಹಾನಿ ಪರಿಹಾರ ವಿತರಣೆಗೆ ಸಿಎಂ ಸೂಚನೆ

 ಬೆಂಗಳೂರು: ಭಾರಿ ಮಳೆ, ಪ್ರವಾಹದಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ ಮನೆ ಹಾಗೂ ಬೆಳೆ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡಬಾರದು, ಕೂಡಲೇ ಪರಿಹಾರ ನೀಡಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಡಕ್ Read more…

ತೊಗರಿ ಬೆಳೆಗಾರರಿಗೆ ಬಂಪರ್: ಕ್ವಿಂಟಲ್ ಗೆ 8275 ರೂ.

ಕಲ್ಬುರ್ಗಿ: ತೊಗರಿ ಬೇಳೆ ದರ ಕ್ವಿಂಟಲ್ ಗೆ 8275 ರೂಪಾಯಿಗೆ ಏರಿಕೆಯಾಗಿದೆ. ಕಲಬುರ್ಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ತೊಗರಿ ಆವಕ ಕಡಿಮೆಯಾಗಿದೆ. ಸರ್ಕಾರ ಕಳೆದ ವರ್ಷ ಕ್ವಿಂಟಲ್ Read more…

ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ: ಸಚಿವರಿಂದ ಗುಡ್ ನ್ಯೂಸ್

ಚಿತ್ರದುರ್ಗ: ಮಳೆಯಿಂದ ಹಾನಿಗೊಳಗಾದ ಬೆಳೆ ಸಮೀಕ್ಷೆ ಕಾರ್ಯ ನಡೆದಿದೆ. ಸರ್ವೆ ಪೂರ್ಣಗೊಂಡು ಬೆಳೆ ಹಾನಿ ವರದಿಯನ್ನು ಅಧಿಕಾರಿಗಳು ಅಪ್ಲೋಡ್ ಮಾಡುತ್ತಿದ್ದಂತೆ ರೈತರಿಗೆ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ Read more…

ಬೆಳೆ ಹಾನಿ: ಡ್ರೋನ್ ಮೂಲಕ ಸಮೀಕ್ಷೆ

ಬೆಳಗಾವಿ: ಬೆಳೆ, ಮನೆಹಾನಿ ಸಮೀಕ್ಷೆ ನಡೆಸಿ ತಕ್ಷಣ ಪರಿಹಾರ ನೀಡಲು ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ. ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಚಿಕ್ಕೋಡಿಯಲ್ಲಿ ಸೋಮವಾರ ನಡೆದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...