alex Certify ಬೆಳೆ ಹಾನಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಅಸಾನಿ ಚಂಡಮಾರುತ ಪ್ರಭಾವ ಕಡಿಮೆಯಾಗಿದ್ದರೂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಶತಕದ ಸನಿಹಕ್ಕೆ ಟೊಮೆಟೊ ದರ

ಬೆಂಗಳೂರು: ಕಳೆದ ಎರಡು ವಾರಗಳಿಂದ ರಾಜ್ಯದ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ಸೈಕ್ಲೋನ್ ಪರಿಣಾಮ ಸತತ ಮಳೆಯಿಂದ ಟೊಮೆಟೊ ಬೆಳೆ ಹಾಳಾಗಿದ್ದು, ಇದರಿಂದಾಗಿ ಒಂದು ಕೆಜಿಗೆ 80 ರಿಂದ 95 Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: 2 ದಿನದಲ್ಲಿ ಖಾತೆಗೆ ಹಣ, ಬೆಳೆ ಹಾನಿಗೆ ಡಬಲ್ ಪರಿಹಾರ

ಬೆಂಗಳೂರು: ರಾಜ್ಯದ ರೈತರಿಗೆ ಎರಡು ದಿನದಲ್ಲಿ ಬೆಳೆಹಾನಿಗೆ ಹೆಚ್ಚುವರಿ ಪರಿಹಾರ ನೀಡಲಾಗುತ್ತದೆ. 18.2 ಲಕ್ಷ ರೈತರಿಗೆ 1200 ಕೋಟಿ ರೂಪಾಯಿ ಬಿಡುಗಡೆಗೆ ಸರ್ಕಾರ ಸಿದ್ಧತೆ ಕೈಗೊಂಡಿದ್ದು, ರೈತರ ಬ್ಯಾಂಕ್ Read more…

ರೈತರಿಗೆ ಶೀಘ್ರವೇ ಬೆಳೆ ಪರಿಹಾರ: ಯಾವುದೇ ಕಾರಣಕ್ಕೂ ರಾಜೀ ಇಲ್ಲ

ಬೆಂಗಳೂರು: ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ, ಮುಲಾಜೂ ಇಲ್ಲ. ರೈತರ ಕಾಳಜಿಯೇ Read more…

ಆಧಾರ್ ಹೊಂದಿದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ರಾಯಚೂರು: 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ ಈಗಾಗಲೇ 15ನೇ ಹಂತಗಳಲ್ಲಿ 63,119 ಫಲಾನುಭವಿಗಳಿಗೆ 44.01 ಕೋಟಿ ರೂ.ಗಳ ಇನ್ ಪುಟ್ ಸಬ್ಸಿಡಿಯನ್ನು ಸರ್ಕಾರದಿಂದ ನೇರವಾಗಿ Read more…

ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್: ಸರ್ವೇ ಮಾಹಿತಿ ಅಪ್ಲೋಡ್ ಆದ ಕೂಡಲೇ ಖಾತೆಗೆ ಹಣ ಜಮಾ

ಬೆಂಗಳೂರು: ಬೆಳೆ ಹಾನಿ ಸರ್ವೇ ಮಾಹಿತಿ ಅಪ್ಲೋಡ್ ಆದ ಕೂಡಲೇ ಖಾತೆಗೆ ಹಣ ಜಮಾ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅಕಾಲಿಕ ಮಳೆಗೆ ಅನೇಕ Read more…

ಮೊದಲೇ ಸಂಕಷ್ಟದಲ್ಲಿದ್ದ ರೈತರಿಗೆ ಬಿಗ್ ಶಾಕ್: ಅನ್ನದಾತರಿಗೆ ಬರೆ ಎಳೆದ ಅಕಾಲಿಕ ಮಳೆ, ಅಪಾರ ಬೆಳೆ ಹಾನಿ

ಬೆಂಗಳೂರು: ಕಳೆದ ವಾರದಿಂದ ಭಾರಿ ಪ್ರಮಾಣದಲ್ಲಿ ಸುರಿದ ಮಳೆ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಕೊಯ್ಲಿಗೆ ಬಂದಿದ್ದ ಭತ್ತ, ಜೋಳ, ರಾಗಿ ಸೇರಿದಂತೆ ಪ್ರಮುಖ ಬೆಳೆಗಳು ಹಾಳಾಗಿದೆ. ಸುಮಾರು Read more…

ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆ ನಾಶ: ‘ಜಾತ್ರೆ’ ಸಮಯ ಇದಲ್ಲ, ಕೂಡಲೇ ಸಚಿವರನ್ನು ಜಿಲ್ಲೆಗೆ ಅಟ್ಟಿ, ಪರಿಹಾರ ಕೊಡಿ; HDK

ಕೊರೋನಾದಿಂದ ಮಹಾಮಾರಿಯಿಂದ ತತ್ತರಿಸಿದ ಜನ ಈಗ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಬದುಕು ಕಟ್ಟಿಕೊಳ್ಳುವ ಮೊದಲೇ ಮಳೆ ಸಂಕಷ್ಟ ತಂದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕಣ್ಣಮುಂದೆಯೇ Read more…

ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆ

ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಈಗಾಗಲೇ ಸಮೀಕ್ಷೆ ಕೈಗೊಳ್ಳಲಾಗಿದ್ದು, ವರದಿ ಬಂದ ಬಳಿಕ ಹಣಕಾಸು ಇಲಾಖೆ ಅನುಮೋದನೆ ಪಡೆದು ರೈತರಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ Read more…

ಭಾರಿ ಮಳೆಯಿಂದ ಬೆಳೆ ಹಾನಿ: ಸೋಯಾಬೀನ್ ನಾಶಗೊಳಿಸಿದ ರೈತರು

ಭೋಪಾಲ್: ಮಧ್ಯಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ, ಯಾವುದೇ ರೀತಿಯ ಬೆಳೆ ಪರಿಹಾರವನ್ನು ಕಾಣದ ರೈತರು ತಮ್ಮ ಸೋಯಾಬೀನ್ ಬೆಳೆಗಳನ್ನು ನಾಶಗೊಳಿಸಿದ್ದಾರೆ. ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಸುತ್ತಮುತ್ತಲಿನ ನೂರಾರು ರೈತರು Read more…

ರೈತರಿಗೆ ಶಾಕಿಂಗ್ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 5 ದಿನ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಯಾಗುತ್ತಿದೆ. ಮಾರ್ಚ್ 26 ರಿಂದ 30 ರವರೆಗೆ ರಾಜ್ಯದ ಕರಾವಳಿ ಪ್ರದೇಶದ ಉತ್ತರ Read more…

ಏರುಗತಿಯಲ್ಲೇ ಸಾಗಿದ ಈರುಳ್ಳಿ ದರ: ಗ್ರಾಹಕರಿಗೆ ಬಿಗ್ ಶಾಕ್, ರೈತರಿಗೂ ಸಿಗದ ಲಾಭ

ಬೆಂಗಳೂರು: 1 ಕೆಜಿ ಈರುಳ್ಳಿ ಬೆಲೆ 60 ರೂಪಾಯಿಗಿಂತಲೂ ಹೆಚ್ಚಾಗಿದೆ. ಯಶವಂತಪುರ ಮಂಡಿಯಲ್ಲಿ ಉತ್ತಮ ಈರುಳ್ಳಿ ಬೆಲೆ ಬಲು ದುಬಾರಿಯಾಗಿದೆ. ಭಾರೀ ಮಳೆಯಿಂದಾಗಿ ಬೆಳೆ ಹಾನಿಯಾದ ಕಾರಣಕ್ಕೆ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...