alex Certify ಬೆಳೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಮಳೆಯ ರೌದ್ರಾವತಾರದಿಂದ ರಾಜ್ಯದಲ್ಲಿ ಆದ ಹಾನಿಯ ವಿವರ

ಈ ಬಾರಿ ಮುಂಗಾರು ರಾಜ್ಯಕ್ಕೆ ಸಕಾಲಕ್ಕೆ ಆಗಮಿಸಿದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ಆದರೆ ನಂತರ ಮಳೆ ಬಿರುಸುಗೊಂಡಿದ್ದು, ಇದರಿಂದ ಜನ, ಜಾನುವಾರುಗಳ ಸಾವು ಸಂಭವಿಸಿದ್ದಲ್ಲದೆ ಬೆಳೆ ಹಾನಿ ಜೊತೆಗೆ Read more…

‘ಆಕಾಶ ಏರಿತು – ವಜ್ರ ಅರಳಿತು ಎಚ್ಚರ’ ; ನಾಗರ ಪಂಚಮಿಯಂದು ಹನುಮಂತ ದೇವರ ಕಾರ್ಣಿಕ

ಮಂಗಳವಾರದಂದು ನಡೆದ ನಾಗರಪಂಚಮಿ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮೈದೊಳಿನಲ್ಲಿ ಹನುಮಂತ ದೇವರ ಕಾರ್ಣಿಕ ನಡೆದಿದ್ದು, ಈ ಸಂದರ್ಭದಲ್ಲಿ ‘ಆಕಾಶ ಏರಿತು – ವಜ್ರ ಅರಳಿತು ಎಚ್ಚರ’ Read more…

ರೈತರಿಗೆ ಗುಡ್ ನ್ಯೂಸ್: 50 ಕೆಜಿ ಗೊಬ್ಬರ ಬದಲು 250 ಮಿ.ಲೀ. ದ್ರವರೂಪದ ನ್ಯಾನೋ ಯೂರಿಯಾ ಗೊಬ್ಬರ ವರದಾನ

ನ್ಯಾನೋ ಯೂರಿಯಾ(ದ್ರವ) “ಭಾರತ ಸರ್ಕಾರದ ರಸಗೊಬ್ಬರ ನಿಯಂತ್ರಣ ಕಾಯ್ದೆ 1985” ರಲ್ಲಿ ಸೇರ್ಪಡೆಯಾಗಿರುವ ಪ್ರಪಂಚದಲ್ಲಿಯೇ ಮೊಟ್ಟ ಮೊದಲ ನ್ಯಾನೋ ಗೊಬ್ಬರವಾಗಿದ್ದು, ರೈತರ ಪಾಲಿಗೆ ವರದಾನವಾಗಿದೆ. ಇದನ್ನು ಬಹಳ ವರ್ಷಗಳ Read more…

ಗಮನಿಸಿ: ಫಸಲ್ ಬಿಮಾ ನೋಂದಣಿಗೆ ಜುಲೈ 31 ಕೊನೆ ದಿನ

ಅತಿವೃಷ್ಟಿ ಹಾಗೂ ಅನಾವೃಷ್ಟಿ ಸೇರಿದಂತೆ ಇತರೆ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಉಂಟಾಗುವ ಬೆಳೆ ಹಾನಿಗೆ ಪರಿಹಾರ ನೀಡಲು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ Read more…

ಉತ್ತಮ ಮಳೆ ಬೆನ್ನಲ್ಲೇ ಗರಿಗೆದರಿದ ಕೃಷಿ ಚಟುವಟಿಕೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ಬಹುಬೇಗನೆ ಆರಂಭವಾದರೂ ಸಹ ವ್ಯಾಪಕ ಮಳೆಯಾಗಿರಲಿಲ್ಲ. ತಡವಾಗಿಯಾದರೂ ಈಗ ಮುಂಗಾರು ಚುರುಕು ಪಡೆದುಕೊಂಡಿದ್ದು, ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ಇದರ ಬೆನ್ನಲ್ಲೇ ಕೃಷಿ ಚಟುವಟಿಕೆಯೂ Read more…

ಶಿವಮೊಗ್ಗ ಜಿಲ್ಲಾದ್ಯಂತ ವ್ಯಾಪಕ ಮಳೆ; ಅನ್ನದಾತರ ಮೊಗದಲ್ಲಿ ಮಂದಹಾಸ

ಕಳೆದೆರಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮಲೆನಾಡು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದ್ದು ಕೆರೆ, ಕಟ್ಟೆ, ಹಳ್ಳಕೊಳ್ಳ ನದಿಗಳಿಗೆ ಹೆಚ್ಚಿನ ಪ್ರಮಾಣದ ನೀರು Read more…

ಭರ್ಜರಿ ಬೆಲೆ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್: 10 ರೂ.ಗೆ ಇಳಿದ ಟೊಮೆಟೊ ದರ

ಬೆಂಗಳೂರು: ಶತಕ ಬಾರಿಸಿದ್ದ ಟೊಮೆಟೊ ದರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಕೆಜಿಗೆ 10 ರೂ ನಿಂದ 20 ರೂ. ಗೆ ಮಾರಾಟವಾಗುತ್ತಿದೆ. ಕಳೆದ ಮೇ, ಜೂನ್ ತಿಂಗಳಲ್ಲಿ ಒಂದು Read more…

ಅಡಿಕೆ ದರ ಕುಸಿಯುವ ಆತಂಕದಲ್ಲಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಅಡಿಕೆ ದರ ಹೆಚ್ಚಾಗಿರುವುದರಿಂದ ರೈತರು ಸಂತಸದಿಂದಿದ್ದರು. ಅಲ್ಲದೆ ಅಡಿಕೆ ಬೆಲೆಯಲ್ಲಿ ಸ್ಥಿರತೆ ಕಂಡುಬರುತ್ತಿರುವ ಕಾರಣ ಬಹಳಷ್ಟು ರೈತರು ಭತ್ತದ ಗದ್ದೆಗಳನ್ನು ತೆಗೆದು ಅಡಿಕೆ ಬೆಳೆಯತ್ತ ಮುಖ ಮಾಡಿದ್ದರು. ಆದರೆ Read more…

ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್: ಟೊಮೆಟೊ ದರ ದಿಢೀರ್ ಏರಿಕೆ

ಕೋಲಾರ: ಕಳೆದ ನಾಲ್ಕೈದು ತಿಂಗಳಿನಿಂದ ಬೇಡಿಕೆ ಇಲ್ಲದೆ ಕುಸಿತ ಕಂಡಿದ್ದ ಟೊಮೆಟೊ ದರ ದಿಢೀರ್ ಏರಿಕೆ ಕಂಡಿದೆ. ದರ ಕುಸಿತದಿಂದ ಕಂಗಾಲಾಗಿದ್ದ ಬೆಳೆಗಾರರು ಈಗ ದರ ಏರಿಕೆಯಾಗುತ್ತಿರುವುದದಿಂದ ಖುಷಿಯಾಗಿದ್ದಾರೆ. Read more…

‘ಮಳೆ’ ಕುರಿತು ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಅಕಾಲಿಕ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳೆ ನಷ್ಟದ ಜೊತೆಗೆ ಜನ – ಜಾನುವಾರು ಸಾವು ಸಹ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ Read more…

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲಿದೆ ಒಂದು ಬಹುಮುಖ್ಯ ಮಾಹಿತಿ

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ರೈತರು ಈಗಾಗಲೇ ಕಟಾವು ಆರಂಭ ಮಾಡಿದ್ದರೂ ಸಹ ಕೊನೆಯ ಭಾಗದ ರೈತರು ನಾಟಿ ಮಾಡಿದ್ದು, ವಿಳಂಬವಾಗಿರುವ ಕಾರಣ ಭದ್ರಾ Read more…

ಸೈನಿಕ ಹುಳು ಬಾಧೆಗೆ 800 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ‘ಮೆಕ್ಕೆ ಜೋಳ’ ನಾಶ

ಸೈನಿಕ ಹುಳು ಬಾಧೆಗೆ ಎರಡೇ ದಿನಗಳಲ್ಲಿ ಸುಮಾರು 800 ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಮೆಕ್ಕೆಜೋಳ ನಾಶವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಆನವಟ್ಟಿ ಹೋಬಳಿಯಲ್ಲಿ ನಡೆದಿದೆ. ಕೇವಲ ಇನ್ನೊಂದು ತಿಂಗಳಲ್ಲಿ Read more…

ಲಾಭ ತಂದುಕೊಡುತ್ತೆ ಈ ʼಬೆಳೆʼ

ನೌಕರಿಯೊಂದೇ ಜೀವನೋಪಾಯವಲ್ಲ. ನೀವು ಬಯಸಿದ್ರೆ ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಗಳಿಸಬಹುದು. ಲಕ್ಷಾಂತರ ರೂಪಾಯಿ ಸಂಬಳ ಬರ್ತಿದ್ದ ಅನೇಕರು ನೌಕರಿ ಬಿಟ್ಟು ಕೃಷಿ ಕ್ಷೇತ್ರಕ್ಕಿಳಿದು ಸಾಧನೆ ಮಾಡಿದ್ದಾರೆ. ಹೊಸ Read more…

ಮಂಗಗಳಿಂದ ಬೆಳೆ ರಕ್ಷಿಸಿಕೊಳ್ಳಲು ಕರಡಿ ವೇಷ ಧರಿಸಿದ ರೈತ…!

ರೈತರು ಬಹಳ ಕಷ್ಟಪಟ್ಟು ಬೆಳೆದ ಬೆಳೆಯನ್ನು ಕೋತಿಗಳು ಅಥವಾ ಬಿಡಾಡಿ ದನಗಳು ಕೆಲವೊಮ್ಮೆ ಹಾಳು ಮಾಡಿಬಿಡುತ್ತವೆ. ಹೀಗಾಗಿ ವ್ಯಕ್ತಿಯೊಬ್ಬರು ತಮ್ಮ ಹೊಲವನ್ನು ರಕ್ಷಿಸಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ದೇಶದೆಲ್ಲೆಡೆ Read more…

ಪಾಲಿಹೌಸ್ ಕೃಷಿ ಮೂಲಕ ಅಣಬೆ ಬೆಳೆ; ಕಡಿಮೆ ಖರ್ಚಿನಲ್ಲಿ ಉತ್ತಮ ಲಾಭ…!

ಪಾಲಿಹೌಸ್ ಕೃಷಿಯು ಒಂದು ಹೊಸ ವಿಧಾನವಾಗಿದ್ದು, ಕಡಿಮೆ ಭೂಮಿಯಲ್ಲಿ ಹಾಗೂ ಮಳೆಯ ಮೇಲಿನ ಅವಲಂಬನೆ‌ ಇಲ್ಲದೇ ಉತ್ತಮ ಬೆಳೆ ಬೆಳೆಯಲು ಸಹಾಯಕವಾಗಿದೆ. ಅದರಲ್ಲೂ ಇತ್ತೀಚಿಗೆ ಈ ಅಣಬೆ ಕೃಷಿ Read more…

ಬೆಳೆ ನಷ್ಟದ ಆತಂಕದಲ್ಲಿರುವ ರೈತರಿಗೆ ಭರ್ಜರಿ ‘ಗುಡ್ ನ್ಯೂಸ್’

ರೈತರು ಬೆಳೆಯುವ ಬೆಳೆ ಪ್ರಕೃತಿಯ ಮೇಲೆ ಅವಲಂಬಿತವಾಗಿರುತ್ತದೆ. ಅತಿ ಹೆಚ್ಚು ಮಳೆ ಬಂದರೂ ಕಷ್ಟ ಕಡಿಮೆಯಾದರೂ ಕಷ್ಟ ಎಂಬ ಸ್ಥಿತಿ ಅನ್ನದಾತರದ್ದು. ಒಂದೊಮ್ಮೆ ಬೆಳೆ ಚೆನ್ನಾಗಿ ಬಂದರೂ ಸಹ Read more…

ಆಕಸ್ಮಿಕ ಬೆಂಕಿ ತಗುಲಿ 11 ರೈತರಿಗೆ ಸೇರಿದ ಹತ್ತಾರು ಎಕರೆಯಲ್ಲಿದ್ದ ಕಬ್ಬು ಬೆಂಕಿಗಾಹುತಿ, ಭಾರೀ ನಷ್ಟ

ಧಾರವಾಡ: ಆಕಸ್ಮಿಕ ಬೆಂಕಿ ತಗುಲಿ 6 ಎಕರೆ ಪ್ರದೇಶದಲ್ಲಿದ್ದ ಕಬ್ಬು ಬೆಂಕಿಗಾಹುತಿಯಾಗಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದ ಬಳಿ ಅಪಾರ ಪ್ರಮಾಣದ ಬೆಳೆ ಬೆಂಕಿಗಾಹುತಿಯಾಗಿದೆ. ಗ್ರಾಮದ Read more…

ರೈತ ಸಮುದಾಯಕ್ಕೆ ಇಲ್ಲಿದೆ ಗುಡ್ ನ್ಯೂಸ್

ಕರ್ನಾಟಕ ರೈತ ಸುರಕ್ಷಾ ಪಿಎಂ ಫಸಲ್‍ಬಿಮಾ ಯೋಜನೆ(ಕೆಆರ್‍ಎಸ್‍ಪಿಎಂಎಫ್‍ಬಿವೈ) ಕೃಷಿ ವಿಮೆಗಾಗಿ ಇರುವ ಒಂದು ಪ್ರಮುಖ ಯೋಜನೆಯಾಗಿದೆ. 2020-21ನೇ ಸಾಲಿನಹಿಂಗಾರು/ಬೇಸಿಗೆ ಹಂಗಾಮಿನಲ್ಲಿ ಇಲ್ಲಿಯವರೆಗೆ 312 ಸಂಖ್ಯೆ ಅರ್ಜಿಗಳು ನೋಂದಣಿಯಾಗಿದ್ದು, 12 Read more…

ಮನೆ ತಾರಸಿ ಮೇಲೆಯೇ ದ್ರಾಕ್ಷಿ ಬೆಳೆದು ಭರ್ಜರಿ ಆದಾಯ ಪಡೆಯುತ್ತಿರುವ ರೈತ

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಉರ್ಲಿ ಕಾಂಚನ್ ಗ್ರಾಮದ ರೈತರೊಬ್ಬರು ನಗರ ನಿವಾಸಿಗಳನ್ನು ಉತ್ತೇಜಿಸಲು ತಮ್ಮ ಮನೆಯ ತಾರಸಿಯನ್ನೆ ದ್ರಾಕ್ಷಿ ತೋಟವನ್ನಾಗಿ ಪರಿವರ್ತಿಸಿದ್ದಾರೆ. 2013 ರಲ್ಲಿ ಯುರೋಪ್‌ಗೆ ಭೇಟಿ ನೀಡಿದ Read more…

ಗುಡ್ ನ್ಯೂಸ್: ಭಾರಿ ಮಳೆಯಿಂದ ನಷ್ಟವಾದ ಬೆಳೆ, ಮನೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ Read more…

ಆಕಸ್ಮಿಕ ಬೆಂಕಿಗೆ 50 ಎಕರೆಯಲ್ಲಿನ ಕಬ್ಬು ಆಹುತಿ….!

ಧಾರವಾಡ : ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ 10ಕ್ಕೂ ಹೆಚ್ಚು ರೈತರ 50ಕ್ಕೂ ಹೆಚ್ಚು ಎಕರೆ ಭೂಮಿಯಲ್ಲಿ ಬೆಳೆದು ನಿಂತಿದ್ದ ಕಬ್ಬು ನಾಶವಾಗಿರುವ ಘಟನೆ ನಡೆದಿದೆ. ಈ ಘಟನೆ Read more…

ಅತೀವೃಷ್ಟಿಯಿಂದ ಬೆಳೆ, ಮನೆ ಹಾನಿ: ರೈತರು, ಫಲಾನುಭವಿಗಳ ಖಾತೆಗೆ ಪರಿಹಾರ ಹಣ ಜಮಾ

ತುಮಕೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೊಳಗಾಗಿದೆ. ಮನೆಗಳು ಹಾನಿಗೀಡಾಗಿದ್ದು, ನಷ್ಟ ಅನುಭವಿಸಿದವರಿಗೆ ಪರಿಹಾರ ನೀಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

ಟೊಮ್ಯಾಟೋ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಗುಡ್‌ ನ್ಯೂಸ್

ಅಕಾಲಿಕ ಮಳೆ ಮಾಡುತ್ತಿರುವ ಕಿತಾಪತಿಯಿಂದಾಗಿ ಗಗನ ಮುಟ್ಟಿರುವ ಟೊಮ್ಯಾಟೋ ಬೆಲೆಗಳು ಮುಂದಿನ ತಿಂಗಳು ಭೂಮಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಉತ್ತರ ಭಾರತದ ರಾಜ್ಯಗಳಿಂದ ಹೊಸ ಇಳುವರಿ Read more…

ರೈತರಿಗೆ ಮುಖ್ಯ ಮಾಹಿತಿ: ಭತ್ತ, ಕಬ್ಬು ಇತರೆ ಕೃಷಿ ಉತ್ಪನ್ನಗಳಿಗೆ MSP ನಿಗದಿಗೆ ಮುಂದಿನ ವಾರ ತೀರ್ಮಾನ

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತಂತೆ ಮುಂದಿನ ವಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ Read more…

SBI Kisan Credit Card: ಕಡಿಮೆ ಬಡ್ಡಿದರದಲ್ಲಿ ಕೃಷಿ ಸಾಲ ಪಡೆಯಲು ಇಲ್ಲಿದೆ ಡಿಟೇಲ್ಸ್

ದೇಶದ ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಎಸ್‌.ಬಿ.ಐ. ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರು ತಮ್ಮ ಕೃಷಿ ವೆಚ್ಚಗಳಿಗಾಗಿ ಸಾಲ ಪಡೆಯಬಹುದಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ Read more…

‘ಉದ್ಯೋಗ’ ತೊರೆದು ಸ್ವಂತ ದುಡಿಮೆಯಲ್ಲಿ ಲಕ್ಷಾಂತರ ರೂ. ಗಳಿಸಲು ಇಲ್ಲಿದೆ ಟಿಪ್ಸ್

ಸ್ವಂತ ವ್ಯವಹಾರ, ಕೃಷಿ ಮಾಡಲು ಬಯಸುವವರು, ಹೆಚ್ಚು ಬೆಳೆ, ಬೆಲೆ ಸಿಗುವ ಕೃಷಿ ಶುರು ಮಾಡಬಹುದು. ಇಲ್ಲಿಯವರೆಗೆ ಭಾರತಕ್ಕೆ ವಿದೇಶದಿಂದ ಹಿಂಗು ಆಮದಾಗ್ತಿತ್ತು. ಆದ್ರೀಗ ಭಾರತದಲ್ಲಿ ಹಿಂಗು ಬೆಳೆಯಲು Read more…

ಹತ್ತಿ ಬೆಳೆದ ರೈತರಿಗೆ ಭರ್ಜರಿ ಬಂಪರ್: ಕ್ವಿಂಟಾಲ್ ಗೆ 12,886 ರೂ. ತಲುಪಿದ ಧಾರಣೆ

ಹತ್ತಿ ಬೆಳೆದ ರೈತರಿಗೆ ಈ ಬಾರಿ ಬಂಪರ್ ಧಾರಣೆ ಸಿಗುತ್ತಿದೆ. ಅದರಲ್ಲೂ ಹತ್ತಿ ಅವಕ ಈಗಷ್ಟೇ ಆರಂಭವಾಗಿದ್ದು, ಗುರುವಾರದಂದು ಚಿತ್ರದುರ್ಗ ಎಪಿಎಂಸಿಯಲ್ಲಿ ಧಾರಣೆ ಕ್ವಿಂಟಾಲ್ ಗೆ 12,886 ರೂಪಾಯಿ Read more…

‘ಕಿಸಾನ್ ಸಾರಥಿ ಯೋಜನೆ’: ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರೈತರ ಆದಾಯ ಹೆಚ್ಚಿಸಲು ಮೋದಿ ಸರ್ಕಾರ ಕಿಸಾನ್ ಸಾರಥಿ ಯೋಜನೆ ಎಂಬ ಡಿಜಿಟಲ್ ಪ್ಲಾಟ್‌ಫಾರ್ಮ್ ಪ್ರಾರಂಭಿಸಿದೆ. ಈ ವೇದಿಕೆಯ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಕೇಂದ್ರ ಸರ್ಕಾರದಿಂದ ಮುಂಗಾರು ಆರಂಭದಲ್ಲೇ ವಿಶೇಷ ಗಿಫ್ಟ್

ನವದೆಹಲಿ: ಮುಂಗಾರು ಆರಂಭದ ಸಂದರ್ಭದಲ್ಲಿ ರೈತರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲಾಗಿದೆ. ಬೆಂಬಲ ಬೆಲೆ ಪದ್ಧತಿ ರದ್ದಾಗಲಿದೆ ಎನ್ನುವ ಆತಂಕ ದೂರ Read more…

56 ಎಕರೆ ಪ್ರದೇಶದಲ್ಲಿನ ಬೆಳೆ ನಾಶ ಮಾಡಿದ ಗಜಪಡೆ

ಪ್ರಕೃತಿಧಾಮವೊಂದರಿಂದ ಪರಾರಿಯಾದ 15 ಕಾಡಾನೆಗಳು 500 ಕಿಮೀ ವ್ಯಾಪ್ತಿ ಪ್ರದೇಶದಲ್ಲಿ ಅಪಾರ ಹಾನಿ ಮಾಡಿದ ಘಟನೆ ನೈಋತ್ಯ ಚೀನಾದಲ್ಲಿ ಘಟಿಸಿದೆ. ಅಪಾರ ಪ್ರಮಾಣದಲ್ಲಿ ಬೆಳೆ ನಾಶ ಮಾಡಿರುವ ಆನೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...