alex Certify ಬೇಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ವಿಧಾನಸೌಧದಲ್ಲಿ ಅಂಗನವಾಡಿ ಕಾರ್ಯಕರ್ತೆಯರು Read more…

ಕೃಷಿ ಕಾರ್ಮಿಕರು, ಚಾಲಕರಿಗೆ ಹೆಚ್ಚಿನ ಬೇಡಿಕೆ: 17 ಕೋಟಿ ಹೊಸ ಉದ್ಯೋಗ ಸೃಷ್ಟಿ

ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಕೃಷಿ ಕಾರ್ಮಿಕರು, ವಾಹನ ಚಾಲಕರ ಹುದ್ದೆಗಳಿಗೆ ಹೆಚ್ಚಿನ ಬೇಡಿಕೆ ಇರಲಿದೆ ಎಂದು ವಿಶ್ವ ಆರ್ಥಿಕ ವೇದಿಕೆ ಬಿಡುಗಡೆ ಮಾಡಿರುವ ಉದ್ಯೋಗಗಳ ಭವಿಷ್ಯ -2025ರ Read more…

ಮಾಸಿಕ 15 ಸಾವಿರ ರೂ. ಗೌರವಧನಕ್ಕೆ ಒತ್ತಾಯಿಸಿ ರಾಜ್ಯಾದ್ಯಂತ ಕೆಲಸ ಸ್ಥಗಿತಗೊಳಿಸಿ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಧರಣಿ

ಬೆಂಗಳೂರು: ಮಾಸಿಕ 15,000 ರೂ. ನಿಶ್ಚಿತ ಗೌರವಧನ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 7ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಅನಿರ್ಧಿಷ್ಟಾವಧಿ ಧರಣಿ Read more…

ಡಿ. 31ರಿಂದ ಅನಿರ್ದಿಷ್ಟ ಮುಷ್ಕರ ಕೈಗೊಂಡ ಸಾರಿಗೆ ನೌಕರರ ಸಂಘದ ಮುಖಂಡರ ಜೊತೆ ಸಂಧಾನ ಸಭೆ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 31 ರಿಂದ ಸಾರಿಗೆ ನೌಕರರು ಮುಷ್ಕರ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಸಂಘದ ಮುಖಂಡರೊಂದಿಗೆ ಕಾರ್ಮಿಕ Read more…

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ಮುಷ್ಕರ ಘೋಷಣೆ ಬೆನ್ನಲ್ಲೇ ಬೇಡಿಕೆ ಈಡೇರಿಕೆಗೆ ಆದೇಶ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ನಿವೃತ್ತ ಸಿಬ್ಬಂದಿಗೆ ನೀಡಬೇಕಾದ ಬಾಕಿ ಉಪಧನ ಮತ್ತು ಗಳಿಕೆ ರಜೆ Read more…

ಗ್ರಾಹಕರಿಗೆ ಬಿಗ್ ಶಾಕ್: 500 ರೂ. ಏರಿಕೆ ಕಂಡು 80,900 ರೂ.ಗೆ ತಲುಪಿದ ಚಿನ್ನದ ದರ: 3 ದಿನದಲ್ಲಿ 2 ಸಾವಿರ ರೂ. ಹೆಚ್ಚಳ

ನವದೆಹಲಿ: ಚಿನ್ನಾಭರಣ ವರ್ತಕರು, ಖರೀದಿದಾರರು, ಗ್ರಾಹಕರಿಂದ ಬೇಡಿಕೆ ಹೆಚ್ಚಿದ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿನ್ನದ ದರ 500 ರೂಪಾಯಿ ಏರಿಕೆ ಕಂಡಿದೆ. ಗುರುವಾರ ದೆಹಲಿಯಲ್ಲಿ ಶೇಕಡ 99.9ರಷ್ಟು Read more…

ಜಾಮೀನು ನೀಡಲು 5 ಲಕ್ಷ ರೂ. ಲಂಚ ಕೇಳಿದ ಜಡ್ಜ್ ಅರೆಸ್ಟ್

ಮುಂಬೈ: ಜಾಮೀನು ನೀಡಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಮತ್ತು ಇತರೆ ಮೂವರನ್ನು Read more…

BIG NEWS: ಡಿ. 31 ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ

ಬೆಂಗಳೂರು: ವೇತನ ಮತ್ತು ಭತ್ಯೆ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿಸೆಂಬರ್ 31 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ Read more…

ಇಂದು ಕೆ.ಎಸ್.ಆರ್.ಟಿ.ಸಿ. ಕಾರ್ಮಿಕ ಸಂಘಟನೆಗಳಿಂದ ಬೆಳಗಾವಿ ಚಲೋ

ಬೆಂಗಳೂರು: 2024ರ ಜನವರಿ 1ರಿಂದ ವೇತನ ಪರಿಷ್ಕರಣೆ, ನೌಕರರು ಮತ್ತು ನಿವೃತ್ತ ನೌಕರರಿಗೆ ಹಿಂಬಾಕಿ ಮೊತ್ತ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮಗಳ ಕಾರ್ಮಿಕ Read more…

ರೈತರಿಗೆ ಪಿಎಂ ಕಿಸಾನ್ ಹಣ ದ್ವಿಗುಣ, ದೀರ್ಘಾವಧಿಗೆ ಕಡಿಮೆ ಬಡ್ಡಿ ದರದ ಕೃಷಿ ಸಾಲ ನೀಡಲು ಒತ್ತಾಯ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೀಡುತ್ತಿರುವ ಹಣವನ್ನು ದ್ವಿಗುಣಗೊಳಿಸಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಶನಿವಾರ ರೈತ Read more…

ಹಾಲಿನ ದರ ಹೆಚ್ಚಳ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಿಸುವ ಸಂಬಂಧ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ. ಆದರೆ, ದರ ಹೆಚ್ಚಳಕ್ಕೆ ರೈತರಿಂದ ಬೇಡಿಕೆ ಇದ್ದು, ಮುಂದೆ ನೋಡೋಣ ಎಂದು ಕೆಎಂಎಫ್ Read more…

ಡಿ. 17 ಸುವರ್ಣಸೌಧ ಎದುರು ಅಂಗನವಾಡಿ ನೌಕರರ ಬೃಹತ್ ಹೋರಾಟ

ಬೆಳಗಾವಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಡಿಸೆಂಬರ್ 17ರಂದು ಬೆಳಗಾವಿಯ ಸುವರ್ಣಸೌಧದ ಎದುರು ಬೃಹತ್ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ Read more…

ಗ್ರಾಹಕರಿಗೆ ಮತ್ತೆ ಶಾಕಿಂಗ್ ನ್ಯೂಸ್: ಭಾರೀ ಏರಿಕೆಯಾದ ಚಿನ್ನ, ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರುಗತಿಯಲ್ಲಿ ಸಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಮಂಗಳವಾರ ಮತ್ತೆ ಏರಿಕೆಯಾಗಿದೆ. ಶೇಕಡ 99.9 ಪರಿಶುದ್ಧತೆಯ 10 Read more…

ಸಾಕು ನಾಯಿ ಮನೆಗೆ ತರಲು ಅತ್ತೆಯಿಂದ ನಿರಾಕರಣೆ; ಮದುವೆಯನ್ನೇ ರದ್ದುಗೊಳಿಸಿದ ವಧು…!

ಪ್ರಸ್ತುತ ದಿನಮಾನಗಳಲ್ಲಿ ಸಣ್ಣಪುಟ್ಟ ಕಾರಣಕ್ಕೆಲ್ಲ ಮದುವೆ ಮುರಿದುಬೀಳುತ್ತಿರುವುದು ಗೊತ್ತಿರುವ ಸಂಗತಿ. ಈಗಾಗಲೇ ಇಂತಹ ಹಲವು ಪ್ರಕರಣಗಳು ನಡೆದಿರುವ ಮಧ್ಯೆ, ಯುವತಿಯೊಬ್ಬಳು ತನ್ನ ಸಾಕು ನಾಯಿಯನ್ನು ಮದುವೆ ಬಳಿಕ ತನ್ನ Read more…

ಮದ್ಯಪ್ರಿಯರೇ ಗಮನಿಸಿ: ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ಬೆಂಗಳೂರು: ಮದ್ಯ ಮಾರಾಟ ವ್ಯಾಪಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ನವೆಂಬರ್ 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ ಕರೆ Read more…

BIG NEWS: ರಾಜ್ಯೋತ್ಸವದಂದು ಕರಾಳ ದಿನ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ Read more…

ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ, ಮಾಸಿಕ 10 ಸಾವಿರ ರೂ. ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಬೃಹತ್ ಹೋರಾಟ

ಬೆಂಗಳೂರು: ದೇಶಾದ್ಯಂತ ರೈತರು, ಕಾರ್ಮಿಕರನ್ನು ಒಗ್ಗೂಡಿಸಿ ಸಂಘಟನೆ ಬಲಪಡಿಸಲು ಸಂಯುಕ್ತ ಕಿಸಾನ್ ಮೋರ್ಚಾ ಮುಂದಾಗಿದೆ. ರೈತರ ಎಲ್ಲಾ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ರೈತರಿಗೆ ಮಾಸಿಕ 10 ಸಾವಿರ Read more…

ಅನಿರ್ದಿಷ್ಟ ಹೋರಾಟ ಕೈಗೊಂಡ ಪಂಚಾಯಿತಿ ನೌಕರರು: ಇಂದಿನಿಂದ ರಾಜ್ಯದ ಎಲ್ಲಾ ಗ್ರಾಪಂಗಲ್ಲಿ ಸೇವೆ ಬಂದ್

ಬೆಂಗಳೂರು: ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ಕೈಗೊಂಡಿದ್ದು, ಇದರ ಬೆನ್ನಲ್ಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೌಕರರು, ಕಾರ್ಯದರ್ಶಿಗಳು, ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ನಿರ್ದಿಷ್ಟ ಅವಧಿ ಧರಣಿ ನಡೆಸಲಿದ್ದಾರೆ. Read more…

ಅ. 4ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಗ್ರಾಮ ಪಂಚಾಯಿತಿ ನೌಕರರ ಸಜ್ಜು

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಗಳ ಎಲ್ಲಾ ವೃಂದದ ನೌಕರರು ಅ. 4 ರಂದು ತಮ್ಮ ಸೇವೆ ಸ್ಥಗಿತಗೊಳಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟ Read more…

ಈಡೇರಿದ ಮೀನುಗಾರರ ಬೇಡಿಕೆ: ರಾಜ್ಯದಲ್ಲಿ ಮೊದಲ ಬಾರಿಗೆ ‘ಸಮುದ್ರ ಆಂಬುಲೆನ್ಸ್’

ಬೆಂಗಳೂರು: ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಸಮುದ್ರ ಆಂಬುಲೆನ್ಸ್ ಖರೀದಿಗೆ ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಮೀನುಗಾರರ ಬೇಡಿಕೆ ಈಡೇರಿಕೆಗೆ ಸರ್ಕಾರ ಕ್ರಮ ಕೈಗೊಂಡಿದೆ. Read more…

ಶಿಕ್ಷಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬೇಡಿಕೆ ಈಡೇರಿಕೆಗೆ ತಜ್ಞರ ಸಮಿತಿ ರಚನೆ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆ ಈಡೇರಿಕೆಗೆ ತಜ್ಞರ ಸಮಿತಿ ರಚಿಸಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿನ ಅನ್ಯಾಯ ಸರಿಪಡಿಸುವ ಸಂಬಂಧ ತಜ್ಞರ Read more…

BIG NEWS: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಕೆಎಂಎಫ್ ‘ನಂದಿನಿ ತುಪ್ಪ’ಕ್ಕೆ ಭಾರಿ ಡಿಮ್ಯಾಂಡ್

ಬೆಂಗಳೂರು: ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ತಿರುಪತಿ ಲಡ್ಡು ವಿವಾದದ ಬೆನ್ನೆಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ. ಮತ್ತಷ್ಟು ನಂದಿನಿ ತುಪ್ಪ ಪೂರೈಕೆ ಮಾಡುವಂತೆ Read more…

ಗಣೇಶ ಹಬ್ಬ ಮುಗಿದ ಬೆನ್ನಲ್ಲೇ ಚಿಕನ್, ಮಟನ್ ಬೆಲೆ ಭಾರಿ ಏರಿಕೆ: ಗ್ರಾಹಕರು ಕಂಗಾಲು

ಬೆಂಗಳೂರು: ಗೌರಿ, ಗಣೇಶ ಹಬ್ಬ ಮುಗಿದ ಬೆನ್ನಲ್ಲೇ ಚಿಕನ್ ಮತ್ತು ಮಟನ್ ಗೆ ಭಾರಿ ಬೇಡಿಕೆ ಬಂದಿದ್ದು, ಬೆಲೆ ಕೂಡ ಏರಿಕೆಯಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಶ್ರಾವಣ ಮಾಸದ ಸಂದರ್ಭದಲ್ಲಿ Read more…

ಸೆ. 19 ಅಂಗನವಾಡಿ ಕಾರ್ಯಕರ್ತೆಯರಿಂದ ವಿಧಾನಸೌಧ ಚಲೋ

ಬೆಂಗಳೂರು: ಅಂಗನವಾಡಿ ಉಳಿಸಿ ಬಲಪಡಿಸಿ ಎಂಬ ಘೋಷಣೆಯೊಂದಿಗೆ ಐದು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 19 ರಂದು ಅಂಗನವಾಡಿ ಕಾರ್ಯಕರ್ತೆಯರು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ Read more…

ಸೆ. 12 ರಂದು ಸಾರಿಗೆ ನೌಕರರ ಪ್ರತಿಭಟನೆ: ಬಸ್ ಸೇವೆ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಹಿಂಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವತಿಯಿಂದ ಸೆ. 12ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ Read more…

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಕೆಜಿಗೆ 400 ರೂ. ದಾಟಿದ ಬೆಳ್ಳುಳ್ಳಿ, 80 ರೂ. ಮುಟ್ಟಿದ ಈರುಳ್ಳಿ ದರ

ಬೆಂಗಳೂರು: ಬೆಳ್ಳುಳ್ಳಿ ದರ ಕೆಜಿಗೆ 400 ರೂಪಾಯಿ ಗಡಿ ದಾಟಿದೆ. ಫೆಬ್ರವರಿಯಲ್ಲಿ 500 ರೂ. ಗಡಿ ದಾಟಿದ ಬೆಳ್ಳುಳ್ಳಿ ದರ ಪ್ರಸಕ್ತ ವರ್ಷದಲ್ಲಿ ಸತತ ಎರಡನೇ ಬಾರಿಗೆ ಏರಿಕೆಯಾಗಿ Read more…

ಸಹ ಶಿಕ್ಷಕರಂತೆ ಪರಿಗಣಿಸಿ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಆ. 29 ರಂದು ದೈಹಿಕ ಶಿಕ್ಷಕರ ಪ್ರತಿಭಟನೆ

ಬೆಂಗಳೂರು: ಪ್ರೊ. ಎಲ್.ಆರ್. ವೈದ್ಯನಾಥ್ ವರದಿ ಅನ್ವಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಿ ಮುಖ್ಯ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡಬೇಕು. ಶಿಕ್ಷಕರಿಗೆ ಸಿಗುವಂತೆ ಎಲ್ಲಾ ಸೌಲಭ್ಯಗಳನ್ನು Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಒಂದೇ ದಿನ 1400 ರೂ. ಏರಿಕೆಯಾದ ಚಿನ್ನ, ಬೆಳ್ಳಿ ಕೆಜಿಗೆ 3150 ರೂ. ಹೆಚ್ಚಳ

ನವದೆಹಲಿ: ಚಿನ್ನದ ದರ 1400 ರೂಪಾಯಿ, ಬೆಳ್ಳಿ ದರ 3150 ರೂಪಾಯಿ ಏರಿಕೆಯಾಗಿದ್ದು, ಶ್ರಾವಣಮಾಸ ಹಬ್ಬದದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದೇಶೀಯ Read more…

ವೇತನ ಹೆಚ್ಚಳ ಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆ. 12ಕ್ಕೆ ಸಾರಿಗೆ ನೌಕರರ ಧರಣಿ

ಬೆಂಗಳೂರು: ವೇತನ ಹೆಚ್ಚಳ ಬಾಕಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮಗಳು ಮತ್ತು ಸರ್ಕಾರವನ್ನು ಎಚ್ಚರಿಸಲು ಆಗಸ್ಟ್ 27ರಂದು ಕಲಬುರಗಿ, ಆಗಸ್ಟ್ 28ರಂದು ಹುಬ್ಬಳ್ಳಿಯಲ್ಲಿ ನೌಕರರ Read more…

ಪ್ರತಿಭಟನಾನಿರತ ಶಿಕ್ಷಕರ ಭೇಟಿಯಾದ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್

ಬೆಂಗಳೂರು: ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ  ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...