alex Certify ಬೇಡಿಕೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕೇಂದ್ರದ ಕೃಷಿ ನೀತಿ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಗುರುವಾರ ನಡೆದ ಎರಡನೇ ಸುತ್ತಿನ ಮಾತುಕತೆ ಫಲಪ್ರದವಾಗಿಲ್ಲ. ಈ ಮಾತುಕತೆ ಅಪೂರ್ಣಗೊಂಡಿದ್ದು, ನಾಳೆ ಮತ್ತೆ Read more…

ಸರ್ಕಾರ ಜವಾಬ್ದಾರಿ ವಹಿಸಿಕೊಂಡ್ರೆ ಶಾಲೆ ಶುರು: ಇಲ್ಲದಿದ್ರೆ ಶಾಲೆ ಬೇಡ, ಖಾಸಗಿ ಶಿಕ್ಷಣ ಸಂಸ್ಥೆಗಳ ಮನವಿ

ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳು ಹಿಂದೇಟು ಹಾಕಿದ್ದು, ಸರ್ಕಾರ ಜವಾಬ್ದಾರಿ ವಹಿಸಿಕೊಂಡರೆ 9 ರಿಂದ 12 ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು. ಇಲ್ಲವಾದರೆ, ಕೊರೋನಾ ಮುಗಿಯುವವರೆಗೆ Read more…

ಬಸ್ ಪ್ರಯಾಣಿಕರೇ ಗಮನಿಸಿ..! ನೌಕರರ ಮುಷ್ಕರದಿಂದ ನಾಳೆ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ಪೂರ್ಣ ವೇತನ ನೀಡಬೇಕು ಎಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮಗಳ ನೌಕರರ ಫೆಡರೇಶನ್ ನವೆಂಬರ್ 5 ರಂದು ಮುಷ್ಕರಕ್ಕೆ ಕರೆ ನೀಡಿದೆ. Read more…

ಬಿಗ್ ನ್ಯೂಸ್: ವಾಲ್ಮೀಕಿ ಸಮುದಾಯದವರಿಗೆ ಸಿಎಂ ಸ್ಥಾನದ ಬೇಡಿಕೆ

ನಮ್ಮ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಿ ಎಂದು ಮುಂದಿನ ದಿನಗಳಲ್ಲಿ ಕೇಳುತ್ತೇವೆ ಎಂದು ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ವಾಲ್ಮೀಕಿ ಸಮುದಾಯದವರಿಗೆ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಉತ್ಪಾದನೆ ಕಡಿಮೆಯಾಗಿ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೊಟ್ಟೆ ದರದಲ್ಲಿ ದಾಖಲೆ ಏರಿಕೆ ಕಂಡಿದೆ. ಕೋಳಿ ಸಾಕಣೆದಾರರಿಂದ ಮೊಟ್ಟೆ ಖರೀದಿಸಲು ರಾಷ್ಟ್ರೀಯ Read more…

ಪ್ರಧಾನಿ ಮೋದಿ – ಸಿಎಂ ಯಡಿಯೂರಪ್ಪ ಭೇಟಿ: ಹೆಚ್ಚು ಪರಿಹಾರಕ್ಕೆ ಬೇಡಿಕೆ

ನವದೆಹಲಿ: ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇವತ್ತು ಬೆಳಿಗ್ಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಪ್ರಧಾನಿಯವರ ನಿವಾಸದಲ್ಲಿ ಸಿಎಂ ಭೇಟಿಗೆ ಸಮಯ ನಿಗದಿಯಾಗಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಭಾರಿ Read more…

ಹೆಚ್ಚಾಗ್ತಿದೆ ಕೊರೊನಾ ಪ್ರಕರಣ: ಆಮ್ಲಜನಕ ಸಿಲಿಂಡರ್ ದರ ಗಗನಕ್ಕೆ

ನವದೆಹಲಿ: ಆಮ್ಲಜನಕ ಸಿಲಿಂಡರ್ ದರ ಬಲು ದುಬಾರಿಯಾಗಿದೆ. ಕೊರೊನಾ ಸೋಂಕು ಪ್ರಕರಣ ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ ಸಿಲಿಂಡರ್ ಗಳ ಕೊರತೆ ಎದುರಾಗಿದೆ. ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ Read more…

BIG NEWS: ಕೋವಿಡ್ ಮಾಹಿತಿ ನೀಡದೇ ಅಸಹಕಾರ, ಒಪಿಡಿ ಬಂದ್ – ಬೆಂಗಳೂರು ಚಲೋಗೆ ವೈದ್ಯರ ತೀರ್ಮಾನ

ಬೆಂಗಳೂರು: ಬೆಂಗಳೂರು ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 15 ರಿಂದ ಸರ್ಕಾರಿ ವೈದ್ಯಾಧಿಕಾರಿಗಳು ಅಸಹಕಾರ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ. ಆರೋಗ್ಯ Read more…

ಬಸ್, ಟ್ಯಾಕ್ಸಿ ಸೇರಿ ಖಾಸಗಿ ವಾಹನ ಮಾಲೀಕರಿಗೆ ಶುಭ ಸುದ್ದಿ: ತೆರಿಗೆ ಮನ್ನಾ ಸಾಧ್ಯತೆ

ಬೆಂಗಳೂರು: ಖಾಸಗಿ ಬಸ್ ಮೊದಲಾದ ಸಾರಿಗೆ ವಾಹನಗಳ ತೆರಿಗೆ ವಿನಾಯಿತಿ ಕುರಿತಂತೆ ಒಂದು ವಾರದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ Read more…

ಬಿಗ್ ನ್ಯೂಸ್: ಬಹುದಿನಗಳ ಬೇಡಿಕೆಯಂತೆ ಪಿಂಚಣಿ ಯೋಜನೆ ಜಾರಿ – ಸಚಿವ ಸುಧಾಕರ್ ‘ಮಾಹಿತಿ’

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‌ಪಿಎಸ್) ಸಚಿವ ಡಾ. ಕೆ. ಸುಧಾಕರ್‌ ಹಸಿರು ನಿಶಾನೆ ತೋರಿದ್ದಾರೆ. Read more…

ಯೂರಿಯಾ ಗೊಬ್ಬರ ಸಿಗದೆ ಕಂಗಾಲಾಗಿದ್ದ ರೈತರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ನಗರ ಪ್ರದೇಶಗಳಲ್ಲಿ ಉದ್ಯೋಗ ಕಳೆದುಕೊಂಡ ಹೆಚ್ಚಿನ ಜನ ಗ್ರಾಮಗಳಲ್ಲಿ ನೆಲೆಸಿದ್ದು, ಬಹುತೇಕರು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಬಿತ್ತನೆ ಪ್ರದೇಶ ಜಾಸ್ತಿಯಾಗಿದ್ದು, ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ರಾಜ್ಯದ ವಿವಿಧ Read more…

ಈ ಬಾರಿ ಉತ್ತಮ ಮಳೆಯಿಂದ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದ ರೈತರಿಗೆ ಬಿಗ್ ಶಾಕ್

ಬೆಂಗಳೂರು: ಈ ಬಾರಿ ಉತ್ತಮ ಮಳೆಯಾಗುತ್ತಿದ್ದು ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ರಸಗೊಬ್ಬರದ ಕೊರತೆ ಕಂಡುಬಂದಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರಸಗೊಬ್ಬರ ಸಿಗದೇ ರೈತರು ಕಂಗಾಲಾಗಿದ್ದಾರೆ. ಅಗತ್ಯಕ್ಕಿಂತ ಹೆಚ್ಚು Read more…

ಕೊರೊನಾ ಆತಂಕದ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್

ಕೊರೋನಾ ಚಿಕಿತ್ಸೆಯಲ್ಲಿ ಬಳಕೆಯಾಗುವ ರೆಮ್ ಡಿಸಿವರ್ ಔಷಧ ಸಿಗದೇ ಕೊರೊನಾ ಸೋಂಕಿತರು ಪರದಾಡುವಂತಾಗಿದೆ ಎನ್ನಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರ ಚಿಕಿತ್ಸೆಗೆ ರೆಮ್ ಡಿಸಿವರ್ ಔಷಧ ಬಳಕೆ ಮಾಡಲಾಗುತ್ತದೆ. ಕೊರೋನಾ Read more…

ಚಿನ್ನದ ಮೇಲಿನ ಸಾಲಕ್ಕೆ ಹೆಚ್ಚಾಯ್ತು ಬೇಡಿಕೆ…!

ಕೊರೊನಾ ಸಮಯದಲ್ಲಿ ಸಾಕಷ್ಟು ಮಂದಿಯ ಕೆಲಸಕ್ಕೆ ಕತ್ತರಿ ಬಿದ್ದಿದೆ. ಕೊರೊನಾದಿಂದಾಗಿ ಜೀವದ ಜೊತೆ ಜೀವನ ಕೂಡ ಬೀದಿಗೆ ಬಿದ್ದಂತಾಗಿದೆ. ಅತ್ತ ಕೆಲಸವೂ ಇಲ್ಲ, ಆದಾಯವೂ ಇಲ್ಲ. ಹೀಗಾಗಿ ಅನೇಕ Read more…

ಖರೀದಿದಾರರಿಗೆ ಶಾಕ್: ಒಂದೇ ದಿನ 710 ರೂ. ಏರಿಕೆಯಾಗಿ 54 ಸಾವಿರ ಸನಿಹಕ್ಕೆ ಚಿನ್ನದ ದರ

ನವದೆಹಲಿ: ಒಂದೇ ದಿನ 710 ರೂಪಾಯಿ ಹೆಚ್ಚಳವಾಗುವುದರೊಂದಿಗೆ 10 ಗ್ರಾಂ ಚಿನ್ನದ ದರ 54 ಸಾವಿರ ರೂ. ಸನಿಹಕ್ಕೆ ತಲುಪಿದೆ. ಪ್ರಸ್ತುತ ಚಿನ್ನದ ಮೇಲಿನ ಹೂಡಿಕೆ ಹೆಚ್ಚಾಗಿದೆ. ಅಲ್ಲದೆ Read more…

ಕೊರೊನಾ ಸಂಕಷ್ಟದ ಹೊತ್ತಲ್ಲೇ ಸರ್ಕಾರಕ್ಕೆ ಮತ್ತೊಂದು ಶಾಕ್

ಬೆಂಗಳೂರು: ಸರ್ಕಾರಿ ಗುತ್ತಿಗೆ ವೈದ್ಯರು, ಆಯುಷ್ ವೈದ್ಯರು ವೇತನ ಪರಿಷ್ಕರಣೆಗೆ ಒತ್ತಾಯಿಸಿ ಮುಷ್ಕರ ಕೈಗೊಂಡಿದ್ದು ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಈಗ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4968 ವೈದ್ಯರು Read more…

ಬೆಲೆ ಕೇಳಿ ಬಿಚ್ಚಿಬಿದ್ದ ಗ್ರಾಹಕರು: ದಂಗಾಗುವಂತಿದೆ ಚಿನ್ನದ ದಾಖಲೆಯ ದರ – ನಿನ್ನೆ 51, ಇವತ್ತು 52 ಸಾವಿರ ರೂ. ಗಡಿ ದಾಟಿದ ಗೋಲ್ಡ್ ರೇಟ್

ನವದೆಹಲಿ: ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿಯೂ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ಹೂಡಿಕೆಗೆ ಸುರಕ್ಷಿತವೆಂದು ಹೇಳಲಾಗಿರುವ ಚಿನ್ನದ ಬೆಲೆ ಗಗನಕ್ಕೇರುತ್ತಿದೆ. ಶ್ರಾವಣ ಮಾಸ ಆರಂಭವಾಗುವುದರೊಂದಿಗೆ ಹಬ್ಬಗಳ Read more…

ದಾಹ ನೀಗಿಸಿಕೊಳ್ಳಲು ನೀರಿಗಾಗಿ ಅಂಗಲಾಚಿದ ಅಳಿಲು…!

ಭಾರತದಿಂದ ಲಂಕೆಗೆ ಸೇತುವೆ ಕಟ್ಟುವ ಕಾಯಕಕ್ಕೆ ಅಳಿಲು ಕೂಡ ರಾಮಸೇವೆ ಮಾಡಿತ್ತಂತೆ. ಇದು ರಾಮಾಯಣ ಕಾಲದ ಕಥೆ. ಆದರೆ, ಇಲ್ಲೊಂದು ಅಳಿಲು ಕುಡಿಯಲು ನೀರು ಸಿಗದೆ, ಬಹಳ ಬಾಯಾರಿಕೆಯಿಂದ Read more…

NPS ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ಸರ್ಕಾರಿ ನೌಕರರ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಹೊಸ ಪಿಂಚಣಿ ಯೋಜನೆ(NPS) ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ. ರಾಜ್ಯ ಸರ್ಕಾರದ ಅಪರ ಮುಖ್ಯ Read more…

ಮಾಂಸ ಪ್ರಿಯರಿಗೆ ಶಾಕಿಂಗ್ ನ್ಯೂಸ್

ತುಮಕೂರು: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ ಜಾರಿ ಮಾಡಲಾಗಿದ್ದು ಇದರ ಪರಿಣಾಮ ಕುರಿ, ಮೇಕೆ ಮಾರುಕಟ್ಟೆಗಳು ಆರಂಭವಾಗಿಲ್ಲ. ಕುರಿ-ಮೇಕೆ ವ್ಯಾಪಾರ ಮಾರುಕಟ್ಟೆಯಲ್ಲಿ ನಡೆಯುತ್ತಿಲ್ಲ. ಸಾಕಾಣಿಕೆದಾರರು, ಮಾರಾಟಗಾರರು ಮಾರುಕಟ್ಟೆಗೆ Read more…

ಶುಂಠಿ ಬೆಳಗಾರರಿಗೆ ಬಂಪರ್: ಒಣಶುಂಠಿ ಕ್ವಿಂಟಾಲ್ ಗೆ 23 ಸಾವಿರ ರೂ.

ಶಿವಮೊಗ್ಗ: ಶುಂಠಿ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಒಣಶುಂಠಿ  ದರ ಕ್ವಿಂಟಾಲ್ ಗೆ 23 ಸಾವಿರ ರೂಪಾಯಿವರೆಗೂ ಏರಿಕೆಯಾಗಿದೆ. ಲಾಕ್ಡೌನ್ ಜಾರಿಯಾದ ಕಾರಣ ಹೊರರಾಜ್ಯಗಳಿಗೆ ಶುಂಠಿ ಸಾಗಣೆ ಮಾಡಲು ಸಾಧ್ಯವಾಗಿರಲಿಲ್ಲ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...