alex Certify ಬೇವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯಕ್ಕೂ ಬೇಕು ಸೌಂದರ್ಯಕ್ಕೂ ಬೇಕು ʼಬೇವಿನ ಎಲೆʼ

ಬೇವಿನ ಎಲೆಗಳಲ್ಲಿ ಸಾಕಷ್ಟು ಔಷಧೀಯ ಗುಣಗಳಿದ್ದು ಇದು ಸೌಂದರ್ಯ ವೃದ್ಧಿಗೂ ಬಳಕೆಯಾಗುತ್ತದೆ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆಗಳನ್ನು ಜಗಿದು ತಿನ್ನುವುದರಿಂದ ಅಜೀರ್ಣದ ಸಮಸ್ಯೆ, ಮಲಬದ್ಧತೆ, ಗ್ಯಾಸ್ಟ್ರಿಕ್ Read more…

ಚರ್ಮದ ಆರೈಕೆಗೆ ಬೆಸ್ಟ್ ಬೇವು-ಅಲೋವೆರಾ

ಚರ್ಮದ ಕಾಂತಿ ಬಹಳ ಮುಖ್ಯ. ಚರ್ಮ ದೇಹದ ಆರೋಗ್ಯ ಹಾಗೂ ಸೌಂದರ್ಯ ಎರಡನ್ನೂ ಹೆಚ್ಚಿಸುತ್ತದೆ. ಸೇವಿಸುವ ಆಹಾರ ಹಾಗೂ ಆರೈಕೆ ಚರ್ಮದ ಸೌಂದರ್ಯವನ್ನು ಕಾಪಾಡಲು ನೆರವಾಗುತ್ತದೆ. ಚರ್ಮದ ಆರೈಕೆ Read more…

ಹೇನಿನ ಕಿರಿಕಿರಿಗೆ ಹೀಗೆ ಹೇಳಿ ʼಗುಡ್ ಬೈʼ

ತಲೆಯಲ್ಲಿ ಹೇನಿನ ಸಮಸ್ಯೆ ಇದ್ದರೆ ಆಗುವಷ್ಟು ಕಿರಿಕಿರಿ ಮುಜುಗರ ಇನ್ನೊಂದಿಲ್ಲ. ಎಲ್ಲೆ ಇದ್ದರೂ ಕೈ ತಲೆಯತ್ತ ಹೋಗುತ್ತದೆ. ಹೇನಿನ ಸಮಸ್ಯೆಯಿಂದ ತಲೆಯಲ್ಲಿ ತುರಿಕೆ, ಗಾಯಗಳೂ ಕೂಡ ಆಗುತ್ತದೆ. ಇವನ್ನು Read more…

ಜಿರಳೆ ಕಾಟದಿಂದ ಮುಕ್ತಿ ಹೊಂದಲು ಇದನ್ನು ಸಿಂಪಡಿಸಿ

ಬೇಸಿಗೆ ಕಾಲ ಪ್ರಾರಂಭವಾಗುತ್ತಿದ್ದಂತೆ ಜಿರಳೆ, ನೊಣ, ಕೀಟಗಳ ಸಮಸ್ಯೆ ಕಾಡುತ್ತದೆ. ಇವುಗಳನ್ನು ಓಡಿಸಲು ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಉತ್ಪನ್ನಗಳನ್ನು ಸಿಗುತ್ತದೆ. ಆದರೆ ಅದರಿಂದ ನಮ್ಮ ಆರೋಗ್ಯ ಕೆಡಿಸಿಕೊಳ್ಳುವ ಬದಲು Read more…

ಮುಖದ ಮೇಲಿನ ಮೊಡವೆ ನಿವಾರಿಸಲು ಈ ಎಣ್ಣೆ ಹಚ್ಚಿ

ಸಾಮಾನ್ಯವಾಗಿ ಕೆಲವರಿಗೆ ಮುಖದಲ್ಲಿ ಮೊಡವೆಗಳ ಸಮಸ್ಯೆ ಕಂಡುಬರುತ್ತದೆ. ಇದಕ್ಕೆ ಕಾರಣ ವಾತಾವರಣ ಧೂಳು, ಮಾಲಿನ್ಯವಾಗಿರುತ್ತದೆ. ಹಾಗೇ ನಮ್ಮ ಆಹಾರ ಪದ್ಧತಿಯಿಂದ ಕೂಡ ಮೊಡವೆಗಳ ಸಮಸ್ಯೆ ಕಾಡುತ್ತದೆ. ಆದರೆ ಈ Read more…

ಮುಖದ ಸೌಂದರ್ಯ ದುಪ್ಪಟ್ಟುಗೊಳಿಸುತ್ತೆ ಈ ನೈಸರ್ಗಿಕ ಪದಾರ್ಥ

ಆಕರ್ಷಕ, ಹೊಳಪಿನ ಮುಖವನ್ನು ಎಲ್ಲರೂ ಬಯಸ್ತಾರೆ. ಕೆಲಸದ ಒತ್ತಡದಲ್ಲಿ ಮುಖದ ಆರೈಕೆಗೆ ಹೆಚ್ಚು ಗಮನ ನೀಡಲು ಅನೇಕರಿಗೆ ಸಾಧ್ಯವಾಗುವುದಿಲ್ಲ. ಪುರುಷರು ಸೌಂದರ್ಯದ ಬಗ್ಗೆ ಹೆಚ್ಚು ಗಮನ ನೀಡುವುದಿಲ್ಲ. ಆದ್ರೆ Read more…

ಈ 3 ಹಂತದಲ್ಲಿ ಬೇವನ್ನು ಬಳಸುವ ಮೂಲಕ ಮುಖದ ಸೌಂದರ್ಯ ಹೆಚ್ಚಿಸಿ

ಬೇವು ಆ್ಯಂಟಿ ಬ್ಯಾಕ್ಟೀರಿಯಲ್ ಗುಣಗಳನ್ನು ಹೊಂದಿದೆ. ಇದು ಯಾವುದೇ ರೀತಿಯ ವೈರಸ್, ಸೂಕ್ಷ್ಮಾಣು ಜೀವಿಗಳನ್ನು ನಾಶ ಮಾಡುವಂತಹ ಶಕ್ತಿಯನ್ನು ಹೊಂದಿದೆ. ಹಾಗಾಗಿ ಇದನ್ನು ಸೌಂದರ್ಯ ಚಿಕಿತ್ಸೆಯಲ್ಲಿ ಬಳಸುತ್ತಾರೆ. ಈ Read more…

ಯುಗಾದಿ ಹಬ್ಬಕ್ಕೆ ಬೇಕೇ ಬೇಕು ‘ಬೇವು-ಬೆಲ್ಲ’

ಕರ್ನಾಟಕದ ಎಲ್ಲ ಭಾಗಗಳಲ್ಲಿಯೂ ಯುಗಾದಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಯುಗಾದಿ ಹಬ್ಬಕ್ಕೆ ಏನಿರಲಿ ಬಿಡಲಿ ಬೇವು-ಬೆಲ್ಲ ಹಾಗೂ ಹೋಳಿಗೆ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರಲೇಬೇಕು. ದೇವಸ್ಥಾನಕ್ಕೆ ಹೋಗಿ ಬೇವು-ಬೆಲ್ಲ Read more…

ಧಾನ್ಯಗಳಿಗೆ ಹುಳ ಹಿಡಿಯದಿರಲು ಇವುಗಳನ್ನು ಮಿಕ್ಸ್ ಮಾಡಿ ಸಂಗ್ರಹಿಸಿ

ಆಹಾರ ಪದಾರ್ಥಗಳು ತೇವಾಂಶಗೊಂಡಾಗ ಅವು ಬಹಳ ಬೇಗನೆ ಹಾಳಾಗುತ್ತದೆ. ಹುಳು ಹಿಡಿಯುತ್ತದೆ. ಇದನ್ನು ಬಳಸಲು, ಸ್ವಚ್ಛಗೊಳಿಲು ಆಗುವುದಿಲ್ಲ. ಹಾಗಾಗಿ ಈ ರೀತಿ ಹುಳ ಹಿಡಿಯಬಾರದಂತಿದ್ದರೆ ಈ ನಿಯಮ ಪಾಲಿಸಿ. Read more…

ಸೊಳ್ಳೆ ಕಾಟದಿಂದ ಪಾರಾಗಲು ಇಲ್ಲಿದೆ ಮನೆ ಮದ್ದು

ಬೇಸಿಗೆ ಬಂತಂದ್ರೆ ಎಲ್ಲಿ ನೋಡಿದ್ರೂ ಸೊಳ್ಳೆಗಳ ಕಾಟ. ಸೊಳ್ಳೆ ಕಾಯಿಲ್‌ ಹಾಕಿದ್ರೂ ಪ್ರಯೋಜನವಾಗುವುದಿಲ್ಲ. ರಾತ್ರಿ ನಿದ್ದೆಯನ್ನೂ ಕೊಡದ ಸೊಳ್ಳೆಗಳನ್ನು ಓಡಿಸೋದೇ ಬಹುದೊಡ್ಡ ಸವಾಲು. ಎಲ್ಲೋ ಮೂಲೆಯಲ್ಲಿ ಅಡಗಿಕೊಂಡು ಲೈಟ್‌ Read more…

ಇವು ನಿಮ್ಮ ಡಯೆಟ್‌ ನಲ್ಲಿ ಸೇರಿಸಿ ಕಾಣಿಸಿಕೊಳ್ಳಿ ಸದಾ ಯಂಗ್‌

ವಯಸ್ಸು ಹೆಚ್ಚಾಗುತ್ತಿದ್ದಂತೆ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳು ಕಂಡುಬರುತ್ತದೆ. ಚರ್ಮದ ಮೇಲೆ ಸುಕ್ಕು, ತಲೆಯಲ್ಲಿ ಬಿಳಿ ಕೂದಲು ಕಂಡುಬರುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಪ್ರತಿದಿನ ಈ ಆಯುರ್ವೇದಿಕ್ ಗಿಡಮೂಲಿಕೆಗಳನ್ನು Read more…

ಗಜಕರ್ಣ ಸಮಸ್ಯೆನಾ…….? ಹಾಗಾದ್ರೆ ಇದನ್ನು ಓದಿ

ಗಜಕರ್ಣ ಅಂದರೆ ಹುಳುಕಡ್ಡಿ. ಇದು ಕೆಲವರಿಗೆ ಕೈಯಲ್ಲಿ, ಕುತ್ತಿಗೆಯಲ್ಲಿ ಹಾಗೆ ದೇಹದ ಹಲವು ಭಾಗಗಳಲ್ಲಿ ಕಾಣಿಸುತ್ತದೆ. ಇದನ್ನು ಪ್ರಾರಂಭದಲ್ಲೇ ವಾಸಿ ಮಾಡಬೇಕು. ಇಲ್ಲವಾದರೆ ಇದು ಒಂದು ಕಡೆಯಿಂದ ಇನ್ನೊಂದು Read more…

ಇಲ್ಲಿದೆ ನೋಡಿ ಯುಗಾದಿ ಹಬ್ಬದ ಬಗ್ಗೆ ಒಂದಷ್ಟು ಮಾಹಿತಿ

ಈ ವರ್ಷ ಮಾ. 22ರಂದು ಯುಗಾದಿ ಹಬ್ಬವನ್ನು ಆಚರಿಸಲಾಗುತ್ತೆ. ಈ ಹಬ್ಬವನ್ನು ದೇಶದ ಹಲವು ಭಾಗಗಳಲ್ಲಿ ಆಚರಿಸಲಾಗುತ್ತದೆ. ಇದನ್ನು ಸುಗ್ಗಿಯ ದಿನವಾಗಿ ಕೂಡ ಆಚರಿಸುತ್ತಾರೆ. ಈ ದಿನದಂದು ಭಗವಾನ್ Read more…

ಕುರು ಸಮಸ್ಯೆ ಶಮನ ಮಾಡಲು ಇಲ್ಲಿದೆ ಮನೆ ಮದ್ದು

ದೇಹದ ಯಾವುದೋ ಒಂದು ಭಾಗದಲ್ಲಿ ಮೂಡುವ ಕುರು ಭಾರೀ ಮುಜುಗರ ಹುಟ್ಟು ಹಾಕುತ್ತದೆ. ಅದನ್ನು ವಾಸಿ ಮಾಡಲು ಸುಲಭ ಪರಿಹಾರ ಇಲ್ಲಿದೆ. ಬೇವಿನ ಎಲೆಯ ರಸ ಮತ್ತು ಅರಿಶಿನ Read more…

ಕೆಮಿಕಲ್‌ಯುಕ್ತ ಕಾಯಿಲ್‌ಗಳು ಬೇಡ, ಬರೀ 2 ರೂಪಾಯಿ ಕರ್ಪೂರ ಇದ್ದರೆ ಸೊಳ್ಳೆಗಳಿಂದ ಸಿಗುತ್ತೆ ಮುಕ್ತಿ….!

ಸೊಳ್ಳೆ ಕಡಿತವು ಅನೇಕ ಅಪಾಯಕಾರಿ ಕಾಯಿಲೆಗಳಿಗೆ ಕಾರಣವಾಗಬಹುದು. ಮಳೆ, ಬಿಸಿಲು ಹೀಗೆ ವಾತಾವರಣ ಬದಲಾದಂತೆಯೂ ಸೊಳ್ಳೆಗಳ ಕಾಟ ಹೆಚ್ಚು. ನಾವು ಸೊಳ್ಳೆಗಳನ್ನು ಓಡಿಸಲು ಕೆಮಿಕಲ್‌ಯುಕ್ತ ಕಾಯಿಲ್‌ಗಳನ್ನು ಬಳಸ್ತೇವೆ. ಅದು Read more…

ತ್ವಚೆಯ ಕಲೆ ಮಾಯವಾಗಲು ಬಳಸಿ ಬೇವು

ಯುಗಾದಿ ದಿನ ಸಿಹಿ – ಕಹಿ ಸಮನಾಗಿರಲಿ ಎಂದುಕೊಂಡು ಬೆಲ್ಲದೊಂದಿಗೆ ಬೇವನ್ನು ಸೇವಿಸುತ್ತೇವೆ. ಇದು ಸಾಂಕೇತಿಕವಾಗಿ ಮಾತ್ರವಲ್ಲ, ಅರೋಗ್ಯದ ದೃಷ್ಟಿಯಿಂದಲೂ ಬಹುಪಕಾರಿ ಎಂಬುದು ನಿಮಗೆ ಗೊತ್ತೇ…? ಇದರಲ್ಲಿ ಉರಿಯೂತ Read more…

ಕೂದಲುದುರುವ ಸಮಸ್ಯೆ ನಿನಾರಣೆಗೆ ಇಲ್ಲಿದೆ ಬೆಸ್ಟ್‌ ರೆಮಿಡಿ

ಉದುರುವ ಸಮಸ್ಯೆಯಿಂದ ಬಳಲದವರಿಲ್ಲ. ಯಾವ ಶ್ಯಾಂಪು ಹಾಕಿದರೂ ಕೂದಲು ಉದುರುವುದು ನಿಲ್ಲುವುದಿಲ್ಲ ಎಂದು ದೂರುತ್ತಿರುತ್ತಾರೆ. ಈ ಸಮಸ್ಯೆ ನಿವಾರಣೆಗೆ ಅಪರೂಪದ ಮನೆ ಮದ್ದಿದೆ. ಅದ್ಯಾವುದು ನಿಮಗೆ ಗೊತ್ತೇ…? ಎರಡು Read more…

ಈ ಎಲೆ ಬಳಸಿ ತಯಾರಿಸಿದ ಫೇಸ್‌ ಪ್ಯಾಕ್‌ ಹೆಚ್ಚಿಸುತ್ತೆ ಮುಖದ ಅಂದ

ವಾತಾವರಣದ ಮಾಲಿನ್ಯ, ಕೊಳೆ, ಧೂಳು, ರಾಸಾಯನಿಕಯುಕ್ತ ಸೌಂದರ್ಯ ವರ್ಧಕಗಳ ಬಳಕೆಯಿಂದ ಮುಖದ ಚರ್ಮ ದಲ್ಲಿ ಸಮಸ್ಯೆ ಉಂಟಾಗುತ್ತದೆ. ಆಗ ಮುಖದಲ್ಲಿ ಕಲೆಗಳು, ಮೊಡವೆಗಳು, ಸುಕ್ಕುಗಳು ಮೂಡುತ್ತವೆ. ಇದರಿಂದ ನಿಮ್ಮ Read more…

ವಾರದಲ್ಲಿ 3-4 ಬಾರಿ ಈ ಫೇಸ್‌ ಪ್ಯಾಕ್ ಹಚ್ಚಿದರೆ‌ ಹೆಚ್ಚುತ್ತೆ ಮುಖದ ಕಾಂತಿ….!

ಮಹಿಳೆಯರು ಸುಂದರವಾದ ತ್ವಚೆಯನ್ನು ಪಡೆಯಲು ಹಲವು ರಾಸಾಯನಿಕಯುಕ್ತ ಕ್ರೀಂಗಳನ್ನು ಬಳಸುತ್ತಾರೆ. ಆದರೆ ಇವುಗಳು ಚರ್ಮದ ಮೇಲೆ ಹಾನಿಯನ್ನುಂಟುಮಾಡುತ್ತವೆ. ಹಾಗಾಗಿ ಇದರ ಬದಲು ಮನೆಯಲ್ಲಿಯೇ ತಯಾರಿಸಿದ ಕೆಲವು ಫೇಸ್ ಪ್ಯಾಕ್ Read more…

ಬೇವಿನ ಕಡ್ಡಿಗೆ ವಿದೇಶದಲ್ಲಿದೆ ಹೆಚ್ಚಿನ ಬೇಡಿಕೆ

ಭಾರತದಲ್ಲಿ ಕೆಲ ವಸ್ತುಗಳು ಅಗ್ಗದ ಬೆಲೆಗೆ ಸಿಗುತ್ತವೆ. ಕೆಲ ಔಷಧಿ ಗುಣವುಳ್ಳ ಗಿಡದ ಬೇರು, ಎಲೆಗಳನ್ನು ಜನರು ಸರಿಯಾಗಿ ಬಳಸಿಕೊಳ್ಳುವುದಿಲ್ಲ. ಅವು ಉಚಿತವಾಗಿ ಸಿಕ್ಕರೂ ಅವುಗಳನ್ನು ಬಳಸುವವರಿಲ್ಲ. ಆದ್ರೆ Read more…

ಬೇಸಿಗೆಯಲ್ಲಿ ಮೂಡುವ ಚರ್ಮದ ಬಿರುಕುಗಳನ್ನು ನಿವಾರಿಸಲು ಈ ವಿಧಾನ ಪಾಲಿಸಿ

ಬೇಸಿಗೆ ಕಾಲದಲ್ಲಿ ಬೆವರಿನ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ. ಇದರಿಂದ ಚರ್ಮದಲ್ಲಿ ತುರಿಕೆ, ಅಲರ್ಜಿ, ಬಿರುಕುಗಳು ಮೂಡುತ್ತವೆ. ಬೇಸಿಗೆ ಕಾಲದಲ್ಲಿ ಎಲ್ಲರನ್ನು ಹೆಚ್ಚಾಗಿ ಕಾಡುವ ಸಮಸ್ಯೆಯೆಂದರೆ ದೇಹದಲ್ಲಿ ನೀರಿನಾಂಶ ಕಡಿಮೆಯಾಗಿ Read more…

ಮೊಡವೆ ಸಮಸ್ಯೆ ನಿವಾರಿಸಲು ಈ ಫೇಸ್ ವಾಶ್ ಬಳಸಿ

ಹದಿಹರೆಯದಲ್ಲಿ ಹಾರ್ಮೋನ್ ಸಮಸ್ಯೆ, ವಾತಾವರಣದ ಧೂಳು, ಕೊಳೆ ಮುಂತಾದವುಗಳಿಂದ ಮುಖದಲ್ಲಿ ಮೊಡವೆಗಳು ಮೂಡುತ್ತದೆ. ಇದು ಮುಖದ ಅಂದ ಕೆಡಿಸುತ್ತದೆ. ಹಾಗಾಗಿ ಈ ಮೊಡವೆ ಸಮಸ್ಯೆ ನಿವಾರಿಸಿ, ಮುಖದ ಚರ್ಮವನ್ನು Read more…

8ನೇ ತರಗತಿ ಬಾಲಕ ಕೊಟ್ಟ ಮಾಹಿತಿ ಮೇಲೆ ಮರ ಕಡಿದ ವ್ಯಕ್ತಿಗೆ ದಂಡ

ತನ್ನ ಮನೆಯ ಮುಂದೆ ಇದ್ದ 42 ವರ್ಷದ ಬೇವಿನ ಮರವೊಂದನ್ನು ಕಡಿದ ಹೈದರಾಬಾದ್‌ನ ವ್ಯಕ್ತಿಯೊಬ್ಬನಿಗೆ ತೆಲಂಗಾಣ ಅರಣ್ಯ ಇಲಾಖೆ 62,075 ರೂ.ಗಳ ದಂಡ ವಿಧಿಸಿದೆ. ಎಂಟನೇ ತರಗತಿ ವಿದ್ಯಾರ್ಥಿಯೊಬ್ಬ Read more…

ಕೊರೊನಾ ನಿಯಂತ್ರಣ ಮಾಡಲಿದೆಯಾ ಕಹಿ ಬೇವು…? ನಡೆಯುತ್ತಿದೆ ಪರೀಕ್ಷೆ

ಕಹಿ ಬೇವು ತಿನ್ನೋದು ಕಷ್ಟಕರ ಕೆಲಸ. ಆದ್ರೆ ಆರೋಗ್ಯಕ್ಕೆ ಇದು ಬಹಳ ಪ್ರಯೋಜನಕಾರಿ. ಅನೇಕ ರೋಗಗಳಿಗೆ ಇದನ್ನು ಮದ್ದಿನ ರೂಪದಲ್ಲಿ ಬಳಸಲಾಗುತ್ತದೆ. ಈಗ ಕೊರೊನಾಗೆ ಇದು ಚಿಕಿತ್ಸೆ ನೀಡಬಲ್ಲದ Read more…

ಇಲ್ಲಿದೆ ಮನೆಯಲ್ಲಿಯೇ ಸುಲಭವಾಗಿ ಸ್ಯಾನಿಟೈಸರ್ ಮಾಡುವ ವಿಧಾನ

ಈಗ ಕೊರೊನಾ ಭಯದಿಂದ ಎಲ್ಲರೂ ಮುಖಕ್ಕೆ ಮಾಸ್ಕ್, ಕೈಗೆ ಸ್ಯಾನಿಟೈಸರ್ ಹಾಕಿಕೊಳ್ಳುವುದನ್ನು ರೂಢಿ ಮಾಡಿಕೊಂಡಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ಈ ಸ್ಯಾನಿಟೈಸರ್ ಗೆ ದುಪ್ಪಟ್ಟು ದುಡ್ಡು ತೆತ್ತು ತರಬೇಕಾಗುತ್ತದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...