alex Certify ಬೇಸಿಗೆ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಹಠಾತ್‌ ಲೂಸ್‌ ಮೋಶನ್‌ ಉಂಟಾದರೆ ಗಾಬರಿ ಬೇಡ; ಇಲ್ಲಿದೆ ಅದಕ್ಕೆ ಸುಲಭದ ಪರಿಹಾರ

ಬೇಸಿಗೆಯಲ್ಲಿ ಹೊಟ್ಟೆಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತವೆ. ಹಠಾತ್ ಅತಿಸಾರವೂ ಅವುಗಳಲ್ಲೊಂದು. ಇದ್ದಕ್ಕಿದ್ದಂತೆ ಲೂಸ್‌ ಮೋಶನ್‌ ಆರಂಭವಾಗುತ್ತದೆ, ಮಲವು ಸಾಮಾನ್ಯಕ್ಕಿಂತ ತೆಳ್ಳಗಾಗುತ್ತದೆ. ಇದಲ್ಲದೆ ಹೊಟ್ಟೆಯಲ್ಲಿ ನೋವು ಮತ್ತು ದೇಹದಲ್ಲಿ ದೌರ್ಬಲ್ಯ Read more…

ಶುಂಠಿ ಬಳಕೆ ಅತಿಯಾದ್ರೆ ಎದುರಾಗುತ್ತೆ ಈ ಆರೋಗ್ಯ ಸಮಸ್ಯೆ

ಶುಂಠಿ ಆರೋಗ್ಯಕ್ಕೆ ಎಷ್ಟು ಉತ್ತಮವೋ, ಹೆಚ್ಚಾಗಿ ಬಳಸುವುದರಿಂದ ಆರೋಗ್ಯಕ್ಕೆ ಹಾನಿಯೂ ಆಗುತ್ತದೆ. ವ್ಯಕ್ತಿಯ ದೇಹವು ಉಷ್ಣತೆಯಿಂದ ಕೂಡಿದ್ದರೆ ಮತ್ತು ವಿಪರೀತ ಬೆವರುತ್ತಿದ್ದರೆ ಶುಂಠಿ ಸೇವಿಸಬಾರದು. ಅದರಲ್ಲೂ ಬೇಸಿಗೆ ಕಾಲದಲ್ಲಿ Read more…

ಮಜ್ಜಿಗೆ ಕುಡಿದು ಆರೋಗ್ಯ ಕಾಪಾಡಿಕೊಳ್ಳಿ

ಮಜ್ಜಿಗೆ ಕೇವಲ ಬೇಸಿಗೆಯಲ್ಲಿ ಅಷ್ಟೇ ಅಲ್ಲ. ಯಾವ ಕಾಲದಲ್ಲೂ ಕುಡಿದರೂ ದೇಹಕ್ಕೆ ಒಳ್ಳೆಯದು. ಮಜ್ಜಿಗೆ ಕುಡಿಯುವುದರಿಂದ ಆಗುವ ಪ್ರಯೋಜನಗಳು ಏನು ಎಂದು ತಿಳಿಯಿರಿ. * ಹೊಟ್ಟೆ ಉಬ್ಬರ ಮತ್ತು Read more…

ಮಧುಮೇಹ ನಿಯಂತ್ರಣಕ್ಕೆ ಉತ್ತಮ ಈ 10 ವಿಧದ ʼಹಣ್ಣುʼಗಳು

ನೇರಳೆ ಹಣ್ಣು: ನೇರಳೆ ಹಣ್ಣು ಮಧುಮೇಹವಿದ್ದವರಿಗೆ ರಾಮ ಬಾಣವಿದ್ದಂತೆ ಎನ್ನುತ್ತಾರೆ. ಇದು ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತದೆಯಲ್ಲದೇ ಇದರ ಬೀಜವನ್ನು ಪೌಡರಿನಂತೆ ಅರೆದು ನೀರಿನಲ್ಲಿ ಬೆರೆಸಿ ಕುಡಿದರೆ ಮಧುಮೇಹ Read more…

ಹೊಳಪು ಚರ್ಮಕ್ಕಾಗಿ ಇಲ್ಲಿದೆ ನೈಸರ್ಗಿಕ ʼಉಪಾಯʼ

ಬಿಸಿಲಿನ ಬೇಗೆಯಿಂದ ಚರ್ಮದ ಹೊಳಪು ಕಾಪಾಡಿಕೊಳ್ಳಲು ಎಲ್ರೂ ಸಾಕಷ್ಟು ಸರ್ಕಸ್ ಮಾಡ್ತಾರೆ. ಬಿಸಿಲಿನ ಝಳಕ್ಕೆ ಚರ್ಮ ಸುಟ್ಟು ಹೋಗದಂತೆ, ಕಪ್ಪಾಗದಂತೆ ಕಾಪಾಡಿಕೊಳ್ಳುವುದು ದೊಡ್ಡ ಸವಾಲು. ಹಾಗಂತ ಇದು ಕಷ್ಟವೇನಲ್ಲ, ಇದಕ್ಕೆ Read more…

ಬಾಯಾರಿದ ಅಳಿಲಿಗೆ ನೀರುಣಿಸಿದ ಮಹಿಳೆ: ಹೃದಯಸ್ಪರ್ಶಿ ವಿಡಿಯೋ ವೈರಲ್

ಬೇಸಿಗೆಯಲ್ಲಿ ಪ್ರಾಣಿಗಳು ನೀರಿಗಾಗಿ ಬಹಳ ಪರಿತಪಿಸುತ್ತವೆ. ಕೆಲವರು ಮಾನವೀಯತೆ ತೋರಿ ಪ್ರಾಣಿಗಳಿಗೆ ನೀರುಣಿಸಿರುವ ಹಲವಾರು ವಿಡಿಯೋಗಳು ವೈರಲ್ ಆಗಿವೆ. ಹಕ್ಕಿಗಳಿಂದ ಹಿಡಿದು ವಿಷಕಾರಿ ಸರ್ಪದವರೆಗೂ ಕೆಲವರು ತಮ್ಮ ಕೈಯಾರೆ Read more…

ಸುಡು ಬೇಸಿಗೆಯಲ್ಲೂ ಬರುವುದಿಲ್ಲ ಬೆವರು, ಗಂಟೆಗಟ್ಟಲೆ ನಿಮ್ಮನ್ನು ತಂಪಾಗಿಡುತ್ತೆ ಈ ʼಕ್ಯಾಪ್‌ʼ

ಬೇಸಿಗೆಯಲ್ಲಿ ಸೆಖೆ ತಾಳಲಾಗದೇ ಎಲ್ಲರೂ ಒದ್ದಾಡ್ತಾರೆ. ಮನೆಯಲ್ಲಿ ಕೂಲರ್‌, ಎಸಿ, ಫ್ಯಾನ್‌ ಹಾಕಿಕೊಂಡು ತಂಪಾಗಿ ಕೂರಬಹುದು. ಆದ್ರೆ ಹೊರಗೆ ಹೋದಾಗ ಸೆಖೆಯ ಹೊಡೆತಕ್ಕೆ ಒಂದೇ ಸಮ ಬೆವರು ಸುರಿಯಲಾರಂಭಿಸುತ್ತದೆ. Read more…

ಇಲ್ಲಿದೆ ಬೇಸಿಗೆಯಲ್ಲಿ ಕಾಡುವ ನೆಗಡಿ ಮತ್ತು ಕೆಮ್ಮಿಗೆ ಪರಿಣಾಮಕಾರಿ ಮನೆಮದ್ದು

ಚಳಿಗಾಲದಲ್ಲಿ ನೆಗಡಿ ಮತ್ತು ಕೆಮ್ಮು ಬರುವುದು ತೀರಾ ಸಹಜ. ಆದರೆ ಬೇಸಿಗೆಯಲ್ಲೂ ಒಮ್ಮೊಮ್ಮೆ ನೆಗಡಿ, ಕೆಮ್ಮಿನಿಂದ ನಾವು ಹೈರಾಣಾಗಿಬಿಡುತ್ತೇವೆ. ಬೇಸಿಗೆಯಲ್ಲಿ ನೆಗಡಿ ಕಾಣಿಸಿಕೊಂಡರೆ ದುಪ್ಪಟ್ಟು ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಮೊದಲೇ Read more…

ಬೇಸಿಗೆಯಲ್ಲಿ ಕಾಡುವ ಲೂಸ್‌ ಮೋಶನ್‌ಗೆ ರಾಮಬಾಣ ಕೊತ್ತಂಬರಿ ಸೊಪ್ಪು

ಭಾರತದ ಹಲವು ನಗರಗಳಲ್ಲಿ ತಾಪಮಾನ 49 ಡಿಗ್ರಿ ದಾಟಿದೆ. ಸುಡು ಬಿಸಿಲಲ್ಲಿ ಜನ ಕಂಗಾಲಾಗಿದ್ದಾರೆ. ಬಿಸಿ ಗಾಳಿ, ವಿಪರೀತ ಸೆಖೆಯಿಂದಾಗಿ ಬೇಸಿಗೆಯಲ್ಲಿ ಅತಿಸಾರದ ಸಮಸ್ಯೆ ಹೆಚ್ಚು. ಬಹುತೇಕ ಎಲ್ಲರೂ Read more…

ಬೇಸಿಗೆಯಲ್ಲಿ ಮಾವಿನ ಹಣ್ಣು ತಿಂದರೆ ಇಷ್ಟೆಲ್ಲಾ ಕಾಯಿಲೆಗಳಿಂದ ಇರಬಹುದು ದೂರ

ಬೇಸಿಗೆ ಕಾಲದಲ್ಲಿ ಸೆಖೆ ತಡೆದುಕೊಳ್ಳೋದು ಬಹಳ ಕಷ್ಟ. ಜೊತೆಗೆ ಬೆವರಿನ ಕಿರಿಕಿರಿ ಬೇರೆ. ಆದ್ರೂ ಜನ ಈ ಸೀಸನ್‌ಗಾಗಿ ಕಾದು ಕೂರುತ್ತಾರೆ. ಯಾಕೆ ಗೊತ್ತಾ? ಮಾವಿನ ಹಣ್ಣುಗಳನ್ನು ಸವಿಯೋದಕ್ಕಾಗಿ. Read more…

BIG NEWS: 10 ವರ್ಷಗಳ ನಂತರ ಮೇ ತಿಂಗಳಲ್ಲಿ KRS ನಲ್ಲಿ 100 ಅಡಿ ನೀರು ಸಂಗ್ರಹ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ವಿಶ್ವವಿಖ್ಯಾತ ಕೃಷ್ಣ ರಾಜ ಸಾಗರ (ಕೆ ಆರ್ ಎಸ್)ದಲ್ಲಿ 10 ವರ್ಷಗಳ ನಂತರ ಮೇ ತಿಂಗಳಲ್ಲಿ ಇದೇ ಮೊದಲ ಬಾರಿಗೆ 100 ಅಡಿಗೂ Read more…

ಬಾಯಾರಿದ ಕರಿನಾಗರಹಾವಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ ಈ ವ್ಯಕ್ತಿ..!

ಕಾಡಿನ ನಾಗರಹಾವು ಅಥವಾ ಸಾಮಾನ್ಯವಾಗಿ ಕಪ್ಪು(ಕರಿ)ನಾಗರಹಾವು ಎಂದು ಕರೆಯಲ್ಪಡುವ ಈ ಉರಗ ವಿಷಕಾರಿ ಸರ್ಪ ಎಂಬುದು ನಿಮಗೆ ತಿಳಿದೇ ಇದೆ. ಇದು ಆಫ್ರಿಕಾಕ್ಕೆ ಸ್ಥಳೀಯವಾಗಿರುವ ವಿಷಕಾರಿ ಹಾವಿನ ಜಾತಿಯಾಗಿದೆ. Read more…

ಬೇಸಿಗೆಯಲ್ಲಿ ಕಾಂತಿಯುತ ತ್ವಚೆ ಪಡೆಯಲು ಹೀಗೆ ಮಾಡಿ

ನಿಸರ್ಗ ಸಹಜವಾಗಿ ಸಿಗುವ ಜೇನಿನ ಉಪಯೋಗಗಳು ಲೆಕ್ಕವಿಲ್ಲದಷ್ಟು. ದೇಹಕ್ಕೆ ಸಂಜೀವಿನಿಯಾದ ಜೇನಿನಿಂದ ಕಾಂತಿಯುತವಾದ ತ್ವಚೆಯನ್ನು ಪಡೆಯಬಹುದು ಎಂಬುದು ಬಹುತೇಕರಿಗೆ ಗೊತ್ತಿರುವ ವಿಷಯ. ಹಾಗಾದರೆ ಜೇನುತುಪ್ಪ ಯಾವ ರೀತಿ ಬಳಸಿದರೆ Read more…

ಬೇಸಿಗೆ ಸಂಭೋಗಕ್ಕೆ ಇಲ್ಲಿದೆ ಒಂದಿಷ್ಟು ʼಟಿಪ್ಸ್ʼ

ಏರುತ್ತಿರುವ ತಾಪಮಾನ, ಬಿರು ಬೇಸಿಗೆ ಸಂಭೋಗದಿಂದ ದೂರವಿರುವಂತೆ ಮಾಡ್ತಿದೆ. ಆದ್ರೆ ಹವಾಮಾನ ಎಷ್ಟೆ ಬಿಸಿಯಾಗಿದ್ರೂ ಪ್ರೀತಿ ಹಾಗೂ ರೋಮ್ಯಾನ್ಸ್ ಸದಾ ಇರುವಂತೆ ಮಾಡಲು ಕೆಲ ಟಿಪ್ಸ್ ಗಳಿಗೆ. ಬೇಸಿಗೆಯಲ್ಲಿ Read more…

ಬೇಸಿಗೆ ಬೇಗೆಗೆ ತಂಪಾದ ʼಸೌತೆಕಾಯಿʼ ಚಟ್ನಿ

ಬೇಸಿಗೆಯ ಉರಿ ಹೆಚ್ಚುತ್ತಿದೆ. ಈ ಸಮಯದಲ್ಲಿ ಸೌತೆಕಾಯಿಯ ಬಳಕೆ ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚು ನೀರಿನ ಅಂಶವಿರುವುದರಿಂದ ಇದರ ಸೇವನೆ ಒಳ್ಳೆಯದು. ಸಾಮಾನ್ಯವಾಗಿ ಸೌತೆಕಾಯಿಯನ್ನು ಸಿಪ್ಪೆ ತೆಗೆದು ಬಳಸುತ್ತೇವೆ. ನಂತರ Read more…

ಕಾಲಿನ ಟ್ಯಾನಿಂಗ್ ದೂರ ಮಾಡುತ್ತೆ ʼಟೋಮೋಟೋʼ

ಬೇಸಿಗೆಯಲ್ಲಿ ಅನೇಕ ಹುಡುಗಿಯರು ಮುಖ ಹಾಗೂ ತಮ್ಮ ಕೈಗಳ ಬಗ್ಗೆ ಕಾಳಜಿ ವಹಿಸ್ತಾರೆ. ಬಿಸಿಲಿಗೆ ಹೋಗುವ ಮೊದಲು ಮುಖವನ್ನು ಕವರ್ ಮಾಡಿಕೊಳ್ತಾರೆ. ಮುಖ ಹಾಗೂ ಕೈಗಳಿಗೆ ಲೋಷನ್ ಹಚ್ಚಿಕೊಳ್ತಾರೆ. Read more…

ವಿಪರೀತ ಸೆಖೆಯಿಂದ ಹೈರಾಣಾಗಿದ್ದೀರಾ……? ಇಲ್ಲಿದೆ ನೋಡಿ ಮನೆಯನ್ನು ತಂಪಾಗಿಡಲು ಬಜೆಟ್‌ ಫ್ರೆಂಡ್ಲಿ ತಂತ್ರಗಳು

ಈಗ ಭಾರತದಲ್ಲಿ ಎಲ್ಲಿ ನೋಡಿದ್ರೂ ಸೆಖೆಯೋ ಸೆಖೆ, ಹೊರಗೆ ಕಾಲಿಡಲಾಗದಷ್ಟು ಬಿರು ಬಿಸಿಲು. ಹಾಗಾಗಿ ಹೆಚ್ಚಿನ ಜನರು ಮನೆಯಲ್ಲೇ ಇರಲು ಬಯಸ್ತಾರೆ. ಆದ್ರೆ ಸೆಖೆ ಜಾಸ್ತಿ ಇರೋದ್ರಿಂದ ಮನೆಯಲ್ಲಿ Read more…

ಬೇಸಿಗೆಯಲ್ಲಿ ಸೌಂದರ್ಯ ಕಾಪಾಡಿಕೊಳ್ಳಲು ಇಲ್ಲಿವೆ ಟಿಪ್ಸ್

ಬೇಸಿಗೆ ಕಾಲದಲ್ಲಿ ಆರೋಗ್ಯ ಹಾಳಾಗುವುದರ ಜೊತೆಗೆ ಅಂದವನ್ನು ಕೂಡ ಕೆಡಿಸುತ್ತದೆ. ಆದ್ದರಿಂದ ಬೇಸಿಗೆ ಕಾಲದಲ್ಲಿ ಆರೋಗ್ಯದ ಜೊತೆಗೆ ನಮ್ಮ ಸೌಂದರ್ಯವನ್ನು ಕಾಪಾಡಿಕೊಳ್ಳಬೇಕು. ಬೇಸಿಗೆ ಕಾಲದಲ್ಲಿ ಚರ್ಮದ ಸಮಸ್ಯೆ ಹೆಚ್ಚಾಗಿ Read more…

ಬಿರು ಬೇಸಿಗೆಯಲ್ಲಿ ಕಾರನ್ನು ತಂಪಾಗಿಡಲು ಇಲ್ಲಿದೆ ಟಿಪ್ಸ್

ತಾಪಮಾನ‌ ವಿಪರೀತ ಏರಿಕೆಯಾಗಿದ್ದು, ಜನ ಹೈರಾಣಾಗಿದ್ದಾರೆ. ಕಾರು ಪ್ರಯಾಣಿಕರಿಗೂ ಇದರ ಬಿಸಿ ತಟ್ಟಿದೆ. ಹಾಗಿದ್ದರೆ, ಈ ಬೇಸಿಗೆಯಲ್ಲಿ ನಿಮ್ಮ‌ ಕಾರನ್ನು ತಂಪಾಗಿಡುವುದು ಹೇಗೆ? ಎಂಬ ಬಗ್ಗೆ ಟಿಪ್ಸ್ ಇಲ್ಲಿ Read more…

ʼಪವರ್ ಕಟ್ʼ ಇದ್ದಾಗ ಫ್ಯಾನ್ ಹೇಗೆ ಬಳಸುವುದು ಅನ್ನೋ ಚಿಂತೆ ನಿಮ್ಮಲ್ಲಿದ್ದರೆ ಈ ವಿಡಿಯೋ ನೋಡಿ..!

ದೇಶದಲ್ಲಿ ಬಿಸಿಲಿನ ತಾಪಮಾನ ದಿನೇ ದಿನೇ ಏರುತ್ತಿದೆ. ತಾಪಮಾನವು ಪ್ರತಿದಿನ 40 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚುತ್ತಿದೆ. ಫ್ಯಾನ್ ಇಲ್ಲದೆ ಕುಳಿತುಕೊಳ್ಳಲು/ಮಲಗಲು ಸಾಧ್ಯವೇ ಇಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ ಅನೇಕ ರಾಜ್ಯಗಳು Read more…

ಬಿಜೆಪಿ ಪ್ರಧಾನ ಕಾರ್ಯದರ್ಶಿಗೆ ಎಷ್ಟು ಸೊಳ್ಳೆ ಹೊಡೆದಿದ್ದೀರಿ ಎಂದು ಕೇಳುತ್ತಿದ್ದಾರೆ ನೆಟ್ಟಿಗರು…! ಇದರ ಹಿಂದಿದೆ ಈ ಕಾರಣ

ಇದೀಗ ದೆಹಲಿಯಲ್ಲಿ ಒಂದೆಡೆ 40 ರಿಂ 42 ಕ್ಕೆ ಏರುತ್ತಿರುವ ತಾಪಮಾನ……ಇನ್ನೊಂದೆಡೆ ವಿದ್ಯುತ್ ಬಿಕ್ಕಟ್ಟು……ಒಟ್ಟಿನಲ್ಲಿ ಬೇಸಿಗೆಯಲ್ಲಿ ವಿದ್ಯುತ್ ಇಲ್ಲದೆ ಜನ ತತ್ತರಿಸಿದ್ದಾರೆ. ಈ ನಡುವೆ ವಿದ್ಯುತ್ ಇಲ್ಲದ ಕಾರಣ Read more…

ಬೇಸಿಗೆಯಲ್ಲಿ ʼಚರ್ಮದ ಕಾಂತಿʼ ಕಾಪಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಬೇಸಿಗೆಯಲ್ಲಿ ಸುಂದರ ತ್ವಚೆಯನ್ನು ಸಂರಕ್ಷಿಸುವುದು ಹೇಗೆ ಎಂಬ ಚಿಂತೆ ಬಹುತೇಕ ಎಲ್ಲರನ್ನೂ ಕಾಡುತ್ತದೆ. ಅದರಲ್ಲಿಯೂ ಬಿರು ಬಿಸಿಲಿಗೆ ಚರ್ಮ ಕಪ್ಪಾಗುವುದನ್ನು ತಪ್ಪಿಸಲು ನಾನಾ ಬಗೆಯ ಪ್ರಯೋಗವನ್ನು ಮಾಡುತ್ತಾರೆ. ಹೀಗಾಗಿ Read more…

ಬೇಸಿಗೆಯಲ್ಲಿ ‘ಲಸ್ಸಿ’ ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ

ಬೇಸಿಗೆಯಲ್ಲಿ ದೇಹದ ಬಗ್ಗೆ ಡಬಲ್‌ ಕಾಳಜಿ ತೆಗೆದುಕೊಳ್ಳಬೇಕು. ಚೆನ್ನಾಗಿ ನೀರು, ಜ್ಯೂಸ್‌, ಎಳನೀರು ಸೇರಿದಂತೆ ಇತರ ಪಾನೀಯಗಳನ್ನು ಸೇವಿಸುವ ಮೂಲಕ ದೇಹವನ್ನು ಹೈಡ್ರೇಟ್‌ ಆಗಿಟ್ಟುಕೊಳ್ಳಬೇಕು. ಬೇಸಿಗೆಯಲ್ಲಿ ಲಸ್ಸಿ ಕುಡಿಯುವುದು Read more…

ಬೇಸಿಗೆ ದಾಹ ತಣಿಸೋ ಮಾವಿನ ಹಣ್ಣಿನ ಕುಲ್ಫಿ

ಬೇಸಿಗೆಯಲ್ಲಿ ದಾಹ, ದಣಿವು ಸರ್ವೇ ಸಾಮಾನ್ಯ. ಬಾಯರಿಕೆ ತಣಿಸಲು ಕೋಲ್ಡ್ ವಾಟರ್ ಬದಲಿಗೆ ತಂಪಾದ ಮಾವಿನ ಹಣ್ಣಿನ ಕುಲ್ಫಿ ತಿಂದ್ರೆ ಆ ತೃಪ್ತಿಯೇ ಬೇರೆ. ಇದಕ್ಕಾಗಿ ಐಸ್​ಕ್ರೀಂ ಅಂಗಡಿ Read more…

ಎಳನೀರಿನ ಐಸ್ ಕ್ರೀಮ್ ಸವಿದಿದ್ದೀರಾ……?

ಬೇಸಿಗೆಗೆ ಎಳನೀರು ಕುಡಿದಾಯಿತು. ಅದೂ ಇದೂ ಜ್ಯೂಸ್ ಕುಡಿದಾಯ್ತು. ಇದೀಗ ಐಸ್ ಕ್ರೀಮ್ ಸರದಿ. ತುಂಬಾ ಟೇಸ್ಟಿ ಆಗಿರುವ ಟೆಂಡರ್ ಕೊಕೊನಟ್ ಐಸ್ ಕ್ರೀಮ್ ಈ ಬೇಸಿಗೆಯಲ್ಲಿ ಸವಿಯಲೇ Read more…

ಬೇಸಿಗೆಯಲ್ಲಿ ಸುಗಂಧ ದ್ರವ್ಯ ಯಾವುದು ಬೆಸ್ಟ್….?

ಈಗಂತೂ ಸೆಕೆಗಾಲ. ಬೆವರು, ಜಿಡ್ಡು ಸಾಮಾನ್ಯ. ಹಾಗಾಗಿ ಹೊರಗೆ ಹೋಗಬೇಕೆಂದರೆ ಪರ್ಫ್ಯೂಮ್ ಬೇಕೆ ಬೇಕು. ಆದ್ರೆ ಯಾವ ವಿಧದ ಸುಗಂಧ ದ್ರವ್ಯ ಆಯ್ಕೆ ಮಾಡಿಕೊಳ್ಳಬೇಕು…? ಯಾವುದು ಬೆಸ್ಟ್ ಅನ್ನೋ Read more…

ರಾತ್ರಿ ಸಂಗಾತಿ ಜೊತೆ ಸುಂದರ ಕ್ಷಣ ಕಳೆಯಬೇಕೆಂದ್ರೆ ಬಳಸಿ ಈ ಸುಗಂದ ದ್ರವ್ಯ

ಸಂಗಾತಿ ಜೊತೆ ವಿಶೇಷ ಪ್ರಯೋಗಕ್ಕೆ ಮುಂದಾಗಿದ್ದರೆ ಇದನ್ನೊಮ್ಮೆ ಓದಿ. ಸೆಕ್ಸ್ ಲೈಫ್ ನಲ್ಲಿ ಬದಲಾವಣೆ ಇಲ್ಲದೆ ಹೋದ್ರೆ ಜೀವನ ಬೋರಾಗಲು ಶುರುವಾಗುತ್ತದೆ. ಸೆಕ್ಸ್ ನಲ್ಲಿ ಹೊಸ ಪ್ರಯೋಗ ನಡೆದಾಗಲೇ Read more…

ಬೇಸಿಗೆಯಲ್ಲಿ ನಿಮ್ಮ ‘ಸೆಕ್ಸ್ ಲೈಫ್ʼ ಹೀಗಿರಲಿ

ಬೇಸಿಗೆ ಶುರುವಾಗಿದೆ. ಬೇಸಿಗೆಯಲ್ಲಿ ಸಂಗಾತಿಗಳು ತಮ್ಮ ಸೆಕ್ಸ್ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಸಾಮಾನ್ಯವಾಗಿ ಸುಡು ಬಿಸಿಲು ಸೆಕ್ಸ್ ನಿಂದ ದೂರವಿರುವಂತೆ ಮಾಡುತ್ತದೆ. ಬೇಸಿಗೆಯಿಡಿ ಸಂಗಾತಿ ದೂರವಿರಲು ಸಾಧ್ಯವಿಲ್ಲ. Read more…

ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಇವುಗಳನ್ನು ಸೇವಿಸಿ

ಪ್ರತಿದಿನ 3 ರಿಂದ 5 ಲೀಟರ್‌ ನೀರನ್ನು ಕುಡಿಯಿರಿ. ಬೇಸಿಗೆಯಲ್ಲಿ ಡಿ ಹೈಡ್ರೇಶನ್‌‌ ಹೆಚ್ಚಾಗುತ್ತದೆ. ಇದಕ್ಕಾಗಿ ಹೆಚ್ಚು ನೀರು ಕುಡಿಯುವುದು ಅವಶ್ಯಕವಾಗಿರುತ್ತದೆ. ವ್ಯಾಯಾಮ ಮಾಡುವ ಮೊದಲು ಮತ್ತು ನಂತರ Read more…

ಅಘೋಷಿತ ಲೋಡ್ ಶೆಡ್ಡಿಂಗ್ ಜಾರಿ, ಕೈಕೊಡುವ ಕರೆಂಟ್ ನಿಂದ ಜನರಿಗೆ ತೊಂದರೆ

ರಾಜ್ಯದ ಹಲವೆಡೆ ಅನಿಯಮಿತ ಲೋಡ್ ಶೆಡ್ಡಿಂಗ್ ನಿಂದಾಗಿ ಭಾರಿ ಸಮಸ್ಯೆ ಎದುರಾಗಿದೆ. ಆಗಾಗ ಕರೆಂಟ್ ಕೈಕೊಡುತ್ತಿದ್ದು, ಬೆಳೆಗಳಿಗೆ ನೀರು ಹಾಯಿಸಲು ರೈತರು ಕಾದುಕಾದು ಸುಸ್ತಾಗಿದ್ದಾರೆ. ದುರಸ್ತಿ ಸೇರಿದಂತೆ ನಾನಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...