alex Certify ಬೈಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ಕಾರ್, ಬೈಕ್ ಖರೀದಿಸುವವರಿಗೆ ಶಾಕ್: ಉಪ ತೆರಿಗೆ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಕಾರ್ಮಿಕರ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರವಾಹನ, ಸಾರಿಗೇತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂಪಾಯಿ ಮತ್ತು 1 ಸಾವಿರ ರೂಪಾಯಿ ಉಪಕರ ವಿಧಿಸುವ ವಿಧೇಯಕಕ್ಕೆ Read more…

BREAKING NEWS: ಮರಳು ತುಂಬಿದ ಲಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಉಡುಪಿ: ಮರಳು ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಪೊಲೀಸ್ ಠಾಣೆ Read more…

ಏಕಾಏಕಿ ರಸ್ತೆಗೆ ನುಗ್ಗಿದ ಮಗು: ಶರವೇಗದಲ್ಲಿ ಬಂದ ಲಾರಿ; ಕೂದಲೆಳೆ ಅಂತರದಲ್ಲಿ ಬಚಾವಾದ ಕಂದ | Video

ಪುಟ್ಟ ಮಕ್ಕಳ ಮೇಲೆ ತಂದೆ-ತಾಯಿ ಎಷ್ಟೇ ನಿಗಾ ವಹಿಸಿದರೂ ಕಡಿಮೆಯೇ. ಅರೇಕ್ಷಣ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಮಕ್ಕಳು ಅನಾಹುತಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳೇ ಹೆಚ್ಚು. ಇಲ್ಲೋರ್ವ ಮಗು ಏಕಾಏಕಿ ರಸ್ತೆ ದಾಟಲು Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ ಪರಸಪ್ಪ ನಾಯಕ(38), ಅವರ ಪತ್ನಿ ನೇತ್ರಾವತಿ(33) ಮೃತಪಟ್ಟವರು Read more…

BREAKING NEWS: ಬೈಕ್ ಓಡಿಸುತ್ತಿದ್ದಾಗಲೇ ಸವಾರನಿಗೆ ಹೃದಯಾಘಾತ: ತಡೆಗೋಡೆಗೆ ಡಿಕ್ಕಿ ಹೊಡೆದು ವ್ಯಕ್ತಿ ದುರ್ಮರಣ

ಮೈಸೂರು: ಬೈಕ್ ಓಡಿಸುತ್ತಿದ್ದಾಗಲೇ ಬೈಕ್ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ನಂಜೆದೇವರಪುರದ ರವಿ ಮೃತ ದುರ್ದೈವಿ. ಬೈಕ್ ಓಡಿಸಿಕೊಂಡು Read more…

ಬೈಕ್ ಸವಾರನ ಭೀಕರ ದುರಂತ ಸಾವು; ಆಘಾತಕಾರಿ ವಿಡಿಯೋ ವೈರಲ್

ರಸ್ತೆಯಲ್ಲಿ ವಾಹನ ಸವಾರರ ಹೈಸ್ಪೀಡ್ ಗೆ ಆಗುವಂತಹ ಅಪಾಯಗಳು ಒಂದೆರಡಲ್ಲ. ಅಜಾಗರೂಕತೆ ಮತ್ತು ನಿರ್ಲಕ್ಯ್ಪ ಚಾಲನೆಯಿಂದ ಇತರರ ಪ್ರಾಣಕ್ಕೆ ಕುತ್ತು ತರುವುದಲ್ಲದೇ, ತಮ್ಮ ಪ್ರಾಣಕ್ಕೂ ಕಂಟಕ ತಂದುಕೊಳ್ಳುತ್ತಾರೆ. ರಸ್ತೆಯಲ್ಲಿ Read more…

ಟ್ಯಾಂಕರ್ ನಿಂದ ತೈಲ ಸೋರಿಕೆ; ಸಾಲುಸಾಲಾಗಿ ಜಾರಿಬಿದ್ದ ಬೈಕ್ ಸವಾರರು | Watch Video

ಹೈದರಾಬಾದ್‌ನ ಕುಶೈಗುಡ-ನಗರಂ ರಸ್ತೆಯಲ್ಲಿ ಟ್ಯಾಂಕರ್ ನಿಂದ ತೈಲ ಸೋರಿಕೆಯಾದ ನಂತರ, ಹಲವಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದ ಪರಿಣಾಮ ಗಾಯಗೊಂಡಿದ್ದಾರೆ. ತೈಲ ಟ್ಯಾಂಕರ್ ಇಂಧನ ಸೋರಿಕೆಯಾದ ನಂತರ Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

BIG NEWS: ಬಸ್ ಹಾಗೂ ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು

ರಾಯಚೂರು: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕವಿತಾಳ ಗ್ರಾಮದಲ್ಲಿ ನಡೆದಿದೆ. ರಂಗನಾಥ Read more…

BREAKING: ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮುದ್ರಿಕೆ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ ದೊಡ್ಡನಂದಪ್ಪ, ಮಲ್ಲಯ್ಯ ಹಣಮಂತ Read more…

ಯುವಕ – ಯುವತಿ ನಡುವಿನ ʼಸ್ಲೋ ಬೈಕ್‌ ರೇಸ್ʼ ನಲ್ಲಿ ಗೆದ್ದಿದ್ಯಾರು ? ವಿಡಿಯೋ ನೋಡಿ

ಇತ್ತೀಚಿನ ದಿನಗಳಲ್ಲಿ ಕೆಲವರು ಹಾಡಹಗಲೇ ನಡುರಸ್ತೆಯಲ್ಲಿ ವೀಲ್ಹಿಂಗ್‌ ಮಾಡುವ ಮೂಲಕ ಸ್ವತಃ ಆಪತ್ತು ತಂದುಕೊಳ್ಳುತ್ತಾರಲ್ಲದೇ ಇತರೆ ವಾಹನ ಸವಾರರಿಗೂ ಕಂಟಕಪ್ರಾಯರಾಗಿ ಪರಿಣಮಿಸುತ್ತಾರೆ. ಪೊಲೀಸರು ವೀಲ್ಹಿಂಗ್‌ ಮಾಡುವ ಪುಂಡರನ್ನು ಆಗಾಗ Read more…

BREAKING: ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 18 ಬೈಕ್, ಎರಡು ಕಾರ್

ಮೈಸೂರು: ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ವಾಹನಗಳು ಸುಟ್ಟು ಕರಕಲಾದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಪಡುವಕೋಟೆ ಗ್ರಾಮದಲ್ಲಿ ನಡೆದಿದೆ. ಪಡುವಕೋಟೆ ಗ್ರಾಮದ ನಿವಾಸಿ Read more…

BREAKING: ಟಾಟಾ ಏಸ್ ವಾಹನ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿತ್ರದುರ್ಗ: ಬೈಕ್ ಗೆ ಟಾಟಾ ಎಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೇರ್ಲಗುಂಟೆಯ ಸಮೀಪ ಅಪಘಾತ ಸಂಭವಿಸಿದೆ. ಜಗಳೂರು ಮೂಲದ ಬೈಕ್ ಸವಾರರಿಬ್ಬರು Read more…

ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: MCF ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಹಾಸನ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಸಿಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನದ ಜಯನಗರ ಸರ್ಕಲ್ ನಲ್ಲಿ ನಡೆದಿದೆ. 51 ವರ್ಷದ ಅರವಿಂದ್ ಮೃತ Read more…

BREAKING NEWS: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

ಗೂಡ್ಸ್ ವಾಹನ- ಬೈಕ್ ಭೀಕರ ಅಪಘಾತ: ಕಾನ್ಸ್ ಟೇಬಲ್ ದುರ್ಮರಣ

ಬೆಂಗಳೂರು: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗರಬಾವಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. Read more…

BIG NEWS: ಬಾಡಿಗೆದಾರನಿಂದಲೇ ಮನೆ ಮಾಲೀಕನ ಸ್ಕೂಟರ್ ಕಳುವು: ಆರೋಪಿ ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮನೆ ಬಾಡಿಗೆ ಕೇಳುವ ನೆಪದಲ್ಲಿ ಕಳ್ಳತ, ಬಾಡಿಗೆಗೆ ಬಂದವರಿಂದಲೇ ದುಷ್ಕೃತ್ಯದ ಘಟನೆಗಳು ಹೆಚ್ಚುತ್ತಿವೆ. ಇಲ್ಲೋರ್ವ ಮನೆ ಬಾಡಿಗೆಗೆ ಇದ್ದಾತನೇ ಮಾಲೀಕನ ಸ್ಕೂಟರ್ ಕದ್ದಿರುವ ಘಟನೆ Read more…

ಬಸ್-ಬೈಕ್ ನಡುವೆ ಅಪಘಾತ: ತಾಯಿ-ಮಗಳ ಸ್ಥಿತಿ ಗಂಭೀರ: ವಿದ್ಯಾರ್ಥಿಗಳ ಪ್ರತಿಭಟನೆಗೆ ಬಸ್ ಗಾಜು ಪುಡಿಪುಡಿ

ಮಂಗಳೂರು: ಖಾಸಗಿ ಬಸ್ ಹಾಗು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಾಯಿ ಹಾಗು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ತೋಡಾರ್ ಬಳಿ Read more…

ಮಾನವೀಯತೆ ಮರೆತ ಜನ: ರಸ್ತೆ ಮೇಲೆ ನರಳಾಡುತ್ತಾ ಸಾವನ್ನಪ್ಪಿದ ಬೈಕ್ ಸವಾರ

ವೈದ್ಯಕೀಯ ನೆರವು ತಡವಾಗಿದ್ದರಿಂದ ತಿರುವನಂತಪುರದಲ್ಲಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನೊಬ್ಬ ಮೃತಪಟ್ಟಿದ್ದಾನೆ. ಆತ ರಸ್ತೆ ಮೇಲೆ ನರಳುತ್ತಾ ಬಿದ್ದಿದ್ದರೂ ದಾರಿಹೋಕರು ಸಹಾಯಕ್ಕೆ ಮುಂದಾಗಿಲ್ಲ. ಅಲ್ಲದೇ ಅಂಬುಲೆನ್ಸ್‌ ಸಹ 45 Read more…

ಹಾಡಹಗಲೇ ಗುಂಡಿಕ್ಕಿ ಶಾಲಾ ಪ್ರಾಂಶುಪಾಲನ ಹತ್ಯೆ; ಶಾಕಿಂಗ್‌ ದೃಶ್ಯ CC TV ಯಲ್ಲಿ ಸೆರೆ

ಉತ್ತರ ಪ್ರದೇಶದ ಮೊರಾದಾಬಾದ್‌ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಶಾಲಾ ಪ್ರಾಂಶುಪಾಲರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪ್ರಾಂಶುಪಾಲ ಶಬಾಬ್-ಉಲ್-ಹಸನ್ ಸಾಯಿ ವಿದ್ಯಾ ಮಂದಿರ Read more…

ಎನ್‌ಫೀಲ್ಡ್ ನಿಂದ ಫ್ಲೈಯಿಂಗ್ ಫ್ಲಿಯಾ C6 ಎಲೆಕ್ಟ್ರಿಕ್ ಬೈಕ್…! ಇಲ್ಲಿದೆ ಇದರ ವಿಶೇಷತೆ

EICMA 2024 ರ ಮೊದಲು ರಾಯಲ್ ಎನ್‌ಫೀಲ್ಡ್ ತನ್ನ ಮೊದಲ ಎಲೆಕ್ಟ್ರಿಕ್ ಬೈಕ್, ಫ್ಲೈಯಿಂಗ್ ಫ್ಲಿಯಾ C6 ಅನ್ನು ಅನಾವರಣಗೊಳಿಸಿದೆ. ಹಲವು ವಾರಗಳ ಸ್ಪೈ ಶಾಟ್‌ಗಳು ಮತ್ತು ಟೀಸರ್‌ಗಳ Read more…

ಬೈಕ್ ನಲ್ಲಿ ತೆರಳುತ್ತಾ ಜನರು, ವಾಹನಗಳ ಮೇಲೆ ಪಾಟಾಕಿ ಎಸೆದು ಕಿಡಿಗೇಡಿಗಳ ಹುಚ್ಚಾಟ: ಇಬ್ಬರು ಅರೆಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಸಡಗರದ ನಡುವೆ ಕಿಡಿಗೇಡಿಗಳ ಹುಚ್ಚಾಟ ಮಿತಿ ಮೀರಿದೆ. ಬೈಕ್ ನಲ್ಲಿ ಬಂದ ಪುಂಡರು ರಸ್ತೆಯಲ್ಲಿ ನಿಂತಿದ್ದ ಜನರ ಬಳಿ, ವಾಹನಗಳ ಮೇಲೆ ಪಟಾಕಿ Read more…

BREAKING NEWS: ತಡರಾತ್ರಿ ಟ್ರಕ್ ಪಲ್ಟಿಯಾಗಿ 2 ಬೈಕ್ ಗಳಲ್ಲಿದ್ದ ನಾಲ್ವರು ಯುವಕರು ಸಾವು

ಭೋಪಾಲ್: ಮಧ್ಯಪ್ರದೇಶದ ಹರ್ದಾದಲ್ಲಿ ಭೀಕರ ಅಪಘಾತ ಸಂಭವಿಸಿದೆ. ನರ್ಮದಾಪುರಂ-ಖಾಂಡ್ವಾ ರಾಜ್ಯ ಹೆದ್ದಾರಿಯಲ್ಲಿ ರಸಗೊಬ್ಬರ ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಶುಕ್ರವಾರ ತಡರಾತ್ರಿ ನರ್ಮದಾಪುರಂ-ಖಾಂಡ್ವಾ ರಾಜ್ಯ ಹೆದ್ದಾರಿಯಲ್ಲಿ ರಸಗೊಬ್ಬರ ತುಂಬಿದ್ದ ಟ್ರಕ್ Read more…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರವಾರ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾರುಗಾರ ಬಳಿ ನಡೆದಿದೆ. ಮನೋಜ್ ಜಿ. ಹೆಗಡೆ Read more…

ಬೈಕ್ ಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ: ಪತಿಯೊಂದಿಗೆ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ದಂಪತಿ ತೆರಳುತ್ತಿದ್ದ ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಪತ್ನಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದ ಅಭಯ ವೃತ್ತದಲ್ಲಿ ಅಪಘಾತ ಸಂಭವಿಸಿದೆ. 56 ವರ್ಷದ Read more…

BIG NEWS: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಹುಬ್ಬಳ್ಳಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಲದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ Read more…

ಬೈಕ್ ಗೆ ಡಿಕ್ಕಿ ಹೊಡೆದ ಬೊಲೆರೋ: ಪತ್ನಿ ಸ್ಥಳದಲ್ಲೇ ದುರ್ಮರಣ; ಪತಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಬೊಲೆರೋ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಕೆಂಚಾರ್ಲಹಳ್ಳಿ ಬಳಿ ನಡೆದಿದೆ. ತರನಂ (22) ಮೃತ ಮಹಿಳೆ. ಅಪಘಾತದಲ್ಲಿ Read more…

BIG NEWS: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರದ ನಡುವೆ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ Read more…

BREAKING: ಬೈಕ್, ಕಾರ್, ಲಾರಿ ನಡುವೆ ಸರಣಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಜೇವರ್ಗಿಯ ಹಸನಾಪುರ ಬಳಿ ನಡೆದ ಸರಣಿ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್, ಕಾರ್ ಮತ್ತು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ಮತ್ತು Read more…

ಬೈಕ್ ಗೆ ಟ್ರಕ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನೌಘರ್ ಬಳಿಯ ಜಗದೀಶ್‌ಪುರ-ಮೋಹನ್‌ಗಂಜ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...