alex Certify ಬೈಕ್ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾಹೀರಾತು ಫಲಕದ ಕಂಬಕ್ಕೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಕಾನೇಹಳ್ಳ ಕ್ರಾಸ್ ಬಳಿ ನಡೆದಿದೆ. ನಿಸಾರ್ ಹಾಗೂ ಯಶವಂತ್ ಮೃತ ವಿದ್ಯಾರ್ಥಿಗಳು. ಇಬ್ಬರೂ ಗಾಜನೂರು Read more…

ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ದುರ್ಮರಣ

ದೇವನಹಳ್ಳಿ: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಚಿಕ್ಕಸಣ್ಣೆ ಗೇಟ್ ಬಳಿ ನಡೆದಿದೆ. ಚಿಕ್ಕಬಳ್ಳಾಪುರ Read more…

ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪಲ್ಸರ್ ಬೈಕ್: ನಾಲ್ವರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ನಡೆದು ಹೋಗುತ್ತಿದ್ದವರಿಗೆ ವೇಗವಾಗಿ ಬಂದ ಪಲ್ಸರ್ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಈ Read more…

BIG NEWS: ಬೈಕ್ ಸ್ಕಿಡ್ ಆಗಿ ದುರಂತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ಅನಾಹುತಗಳು ಸಂಭವಿಸುತ್ತಿವೆ. ವಾಹನ ಸವಾರರಂತು ಎಷ್ಟೇ ಜಾಗೃತಿಯಿಂದ ವಾಹನ ಚಲಾಯಿಸಿದರೂ ಕಡಿಮೆಯೇ. ಬೈಕ್ ಸವಾರರಿಬ್ಬರು ಬೈಕ್ ಸ್ಕಿಡ್ ಆಗಿ ಸಾವನ್ನಪ್ಪಿರುವ ಘಟನೆ ಯಾದಗಿರಿಯಲ್ಲಿ Read more…

ಡಿವೈಡರ್ ಗೆ ಬೈಕ್ ಡಿಕ್ಕಿ: ರಾಜಕಾಲುವೆ ಪಾಲಾದ ಯುವಕ; ಶವವಾಗಿ ಪತ್ತೆ

ಬೆಂಗಳೂರು: ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ರಾಜಕಾಲುವೆಗೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಯುವಕನ ಶವ ಪತ್ತೆಯಾಗಿದೆ. ಹೇಮಂತ್ ಕುಮಾರ್ ಮೃತ ಯುವಕ. ಡೆಲಿವರಿ Read more…

BIG NEWS: ಭೀಕರ ಅಪಘಾತ; ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಹಿರಿಯ ವಕೀಲ ದುರ್ಮರಣ

ಬೆಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಹಿರೀಯ ವಕೀಲರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಕೆ.ಟಿ. ಡಾಕಪ್ಪ ಮೃತ Read more…

BREAKING NEWS: ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ; ಪತಿ-ಪತ್ನಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ Read more…

BIG NEWS: ತಾತನ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಮೊಮ್ಮಗ ದುರ್ಮರಣ

ಚಾಮರಾಜನಗರ: ಅಜ್ಜನ ಅಂತ್ಯಕ್ರಿಯೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಪಣ್ಯದಹುಂಡಿ ಬಳಿ ನಡೆದಿದೆ. ನಿತೀಶ್ ಪೂಜಾರಿ (23) ಮೃತ ಯುವಕ. Read more…

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಾಯಿ ಕಮಲಮ್ಮ (70) ಹಾಗೂ Read more…

BREAKING : ಕೊಡಗು ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಮಡಿಕೇರಿ : ಕೊಡಗು ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಬೈಕ್ ನಲ್ಲಿ ವೇಗವಾಗಿ ಬಂದ ಸವಾರರು ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ Read more…

BIG NEWS: ಜಾತ್ರೆಯಿಂದ ವಾಪಸ್ ಆಗುತ್ತಿದ್ದಾಗ ದುರಂತ; ಇಬ್ಬರು ಬೈಕ್ ಸವಾರರು ದುರ್ಮರಣ

ತುಮಕೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಮಂಗಳವಾಡ ಗ್ರಾಮದಲ್ಲಿ ಈ ಅಪಘಾತ Read more…

BIG NEWS: ಭೀಕರ ಅಪಘಾತ; ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಸ್ಥಳದಲ್ಲೇ ದುರ್ಮರಣ

ತುಮಕೂರು: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ-ತಮ್ಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ Read more…

BREAKING: ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ದುರಂತ; ಅಪಘಾತದಲ್ಲಿ ಸ್ಥಳದಲ್ಲೇ ಮೂವರು ದುರ್ಮರಣ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ಭೀಕರ ಬೈಕ್ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದ ಬಳಿ ನಡೆದಿದೆ. ರಾಮನಗರದ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಅನಗೋಡ ಬಳಿ ಸಂಭವಿಸಿದೆ. ತಡರಾತ್ರಿ ಈ Read more…

BIG NEWS: ಭೀಕರ ಅಪಘಾತ; ASI ದುರ್ಮರಣ

ದಾವಣಗೆರೆ: ಭೀಕರ ಬೈಕ್ ಅಪಘಾತದಲ್ಲಿ ಎ ಎಸ್ ಐ ಓರ್ವರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಬಳಿ ನಡೆದಿದೆ. ಶಬ್ಬೀರ್ ಹುಸೇನ್ (59) ಮೃತ ಎ ಎಸ್ Read more…

BIG NEWS: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಇಬ್ಬರು ದುರ್ಮರಣ

ಬಾಗಲಕೋಟೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹೊಸ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸಂಗಮೇಶ್ (20), ಕಿರಣ್ ನಾಯಕ್ (21) Read more…

BIG NEWS: ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ; ಇಬ್ಬರು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಏರ್ ಪೋರ್ಟ್ ರಸ್ತೆಯ ಫ್ಲೈ ಓವರ್ ನಲ್ಲಿ ಬೈಕ್ ಅಪಘಾತಕ್ಕೀಡಾಗಿದೆ. ವೇಗವಾಗಿ Read more…

BIG NEWS: ಮತ್ತೊಂದು ಭೀಕರ ಬೈಕ್ ಅಪಘಾತ; ಫ್ಲೈ ಓವರ್ ನಿಂದ ಬಿದ್ದು ವ್ಯಕ್ತಿ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಫ್ಲೈ ಓವರ್ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ Read more…

BREAKING: ಭೀಕರ ಅಪಘಾತ; ಯುವತಿ ದುರ್ಮರಣ; ಯುವಕನ ಒಂದು ಕೈ ಕಟ್

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೈಕ್ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರನ ಒಂದು ಕೈ ಕಟ್ ಆಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ Read more…

BREAKING: ಭೀಕರ ಅಪಘಾತ; ASI ಪತ್ನಿ, ಮಗಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಬೆಳಗಾವಿ: ಸಿಮಿಂಟ್ ಲಾರಿ, ಕಾರು ಹಾಗೂ ಬೈಕ್ ಗೆ ದಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಎಎಸ್ಐ ಪತ್ನಿ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ-ಬಾಗಲಕೋಟೆ Read more…

BIG BREAKING: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲೇ ಇಬ್ಬರು ಯುವಕರ ದುರ್ಮರಣ

ಉಡುಪಿ: ರಸ್ತೆ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತಕ್ಕೆ ಇಬ್ಬರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಂಬದಕೋಣೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ Read more…

BIG NEWS: ವಾಹನ ತಪಾಸಣೆಗೆ ಮುಂದಾದ ಪೊಲೀಸರು; ASIಗೆ ಬೈಕ್ ಡಿಕ್ಕಿ ಹೊಡೆದ ಭೂಪ

ತುಮಕೂರು: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಎ ಎಸ್ ಐ ಒಬ್ಬರಿಗೆ ಬೈಕ್ ಸವಾರ ಡಿಕ್ಕಿ ಹೊಡೆದ ಘಟನೆ ತುಮಕೂರಿನ ಚನ್ನೇನಹಳ್ಳಿ ಗೇಟ್ ಬಳಿ ನಡೆದಿದೆ. ಬೆಚ್ಚಿಬೀಳಿಸುವಂತಿದೆ ಹೋಳಿ Read more…

ಎದೆ ನಡುಗಿಸುವಂತಿದೆ ಅಪಘಾತದ ದೃಶ್ಯಾವಳಿ; ಹೆಲ್ಮೆಟ್‌ ಎಷ್ಟು ಮುಖ್ಯ ಅನ್ನೋದನ್ನು ಸಾಬೀತುಪಡಿಸುತ್ತೆ ಈ ವಿಡಿಯೋ

ಉಡುಪಿ: ಬೈಕ್ ಸವಾರರಿಗೆ ಹೆಲ್ಮೆಟ್ ಎಷ್ಟು ಮುಖ್ಯ ಎಂಬುದಕ್ಕೆ ಈ ಅಪಘಾತದ ದೃಶ್ಯವೇ ಸಾಕ್ಷಿ. ದ್ವಿಚಕ್ರ ವಾಹನದಲ್ಲಿ ರಸ್ತೆ ಕ್ರಾಸ್ ಮಾಡುತ್ತಿದ್ದ ಮಹಿಳೆಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ Read more…

ಬೆಚ್ಚಿ ಬೀಳಿಸುತ್ತೆ 2021ರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ….!

2021 ರಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಒಟ್ಟು 651 ಮಂದಿ ಸಾವನ್ನಪ್ಪಿದ್ದಾರೆ ಎಂದು ನಗರ ಸಂಚಾರ ಪೊಲೀಸ್​​ ಇಲಾಖೆ ಮಾಹಿತಿ ನೀಡಿದೆ. ಅಪಘಾತಗಳಲ್ಲಿ ಸಾವನ್ನಪ್ಪಿದವರಲ್ಲಿ Read more…

BIG NEWS: ಅಪಘಾತ ಪ್ರಕರಣ; ನಟ ಸಾಯಿ ಧರಮ್ ತೇಜ್ ವಿರುದ್ಧ ಕೇಸ್ ದಾಖಲು

ಹೈದರಾಬಾದ್: ಬೈಕ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಟಾಲಿವುಡ್ ನಟ ಸಾಯಿ ಧರಮ್ ತೇಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 336, 184 ಎಂವಿ Read more…

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಎದೆ ಝಲ್​ ಎನ್ನಿಸುವ ದೃಶ್ಯ

ರಸ್ತೆ ಮಾರ್ಗದಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ವಾಹನ ಏಕಾ ಏಕಿ ಅಡ್ಡಬಂದ ಪರಿಣಾಮ ಬೈಕ್​ ಸವಾರ ಬೈಕಿನಿಂದ ಹಾರಿದ ಘಟನೆ ಮಂಗಳೂರಿನ ಏರ್​ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಬೈಕಿಗೆ Read more…

ಅಚ್ಚರಿ…! ಪ್ರೀತಿಯ ಆಹಾರದ ಹೆಸರು ಕೇಳಿ ಕೋಮಾದಿಂದ ಎದ್ದ ಯುವಕ

ಜೀವಮಾನ ಪೂರ್ತಿ ಕೊಟ್ಟರು ತಿನ್ನಬಲ್ಲೆ ಅನ್ನೋವಷ್ಟರ ಮಟ್ಟಿಗೆ ನಿಮಗೆ ಇಷ್ಟವಾಗುವ ಆಹಾರ ಯಾವುದಾದ್ರೂ ಇದೆಯಾ? ನೀವು ಪ್ರಜ್ಞೆ ತಪ್ಪಿ ಬಿದ್ದ ಸಂದರ್ಭದಲ್ಲಿ ಅದೊಂದು ತಿಂಡಿಯ ಹೆಸರು ಹೇಳಿದ್ರೆ ಸಾಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...