alex Certify ಬೈಕ್ ಸವಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಸವಾರನ ಮೇಲೆ ಟ್ರಾಫಿಕ್ ಪೊಲೀಸ್ ನಿಂದ ಹಲ್ಲೆ: ಹಣ ನೀಡುವಂತೆ ಒತ್ತಾಯ ಆರೋಪ

ಬೆಂಗಳೂರು: ಟ್ರ್ಯಾಫಿಕ್ ಪೊಲೀಸರು ಹಣಕ್ಕಾಗಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಈಶ್ವರ್ ಹಲ್ಲೆಗೊಳಗಾಗಿರುವ ಬೈಕ್ ಸವಾರ. ಮಾರ್ಚ್ 14ರಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಬೆಂಗಳೂರಿನ Read more…

ಬೈಕ್ ಸವಾರನ ಹುಚ್ಚಾಟ; ಮೊಬೈಲ್ ಗೀಳಿಗೆ ಆಕ್ಸಿಡೆಂಟ್…..!

ಪುಣೆಯ ರಸ್ತೆಯಲ್ಲಿ ನಿನ್ನೆ ಒಂದು ಭರ್ಜರಿ ಆಕ್ಸಿಡೆಂಟ್ ಆಯ್ತು. ಒಬ್ಬ ಬೈಕ್ ರೈಡರ್ ಫೋನ್ ನೋಡ್ತಾ ಗಾಡಿ ಓಡಿಸ್ತಾ ಇದ್ದ. ಅಷ್ಟರಲ್ಲಿ ಎಡ ಲೇನ್‌ನಿಂದ ದಿಢೀರ್ ಅಂತ ಬಲಕ್ಕೆ Read more…

ನಿಯಂತ್ರಣ ತಪ್ಪಿದ ಇನ್ನೋವಾದಿಂದ ಲಾರಿ – ಬೈಕ್‌ಗೆ ಡಿಕ್ಕಿ ; ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ‌ ಸೆರೆ | Watch Video

ತೆಲಂಗಾಣದ ಹನುಮಕೊಂಡದಲ್ಲಿ ಇನ್ನೋವಾ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ರಸ್ತೆ ಅಪಘಾತದಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದಾರೆ. ಇನ್ನೋವಾ ಕಾರು, ಲಾರಿಗೆ ಡಿಕ್ಕಿ ಹೊಡೆದು ನಂತರ ಬೈಕ್ ಸವಾರನಿಗೆ Read more…

ಪೊಲೀಸರನ್ನೇ ರೇಗಿಸಿದ ಬೈಕ್ ಸವಾರ ; ಸಿಕ್ಕಿಬಿದ್ದ ಮೇಲೆ ಬದಲಾಯ್ತು ವರಸೆ | Watch Video

ಪೊಲೀಸ್ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಹಿಡಿದ ವೈರಲ್ ವಿಡಿಯೋ ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ನಿರ್ಲಕ್ಷ್ಯದ ಬೈಕ್ ಸವಾರನ ‘ಕರ್ಮ’ ಕ್ಷಣವನ್ನು ತೋರಿಸುತ್ತದೆ. ಗಸ್ತು ವಾಹನದಿಂದ Read more…

ʼಎಸಿ ಕಂಪ್ರೆಸರ್ʼ ಸ್ಫೋಟದಿಂದ ವ್ಯಕ್ತಿ ಸಾವು ; ಶಾಕಿಂಗ್‌ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ | Watch Video

ದೆಹಲಿಯ ಕೃಷ್ಣಾ ನಗರದಲ್ಲಿ ಬುಧವಾರ ಎಸಿ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ ರಿಪೇರಿ ಅಂಗಡಿ ನೌಕರ ಸಾವನ್ನಪ್ಪಿದ್ದಾರೆ. ಕೃಷ್ಣಾ ನಗರದ ಎಸಿ ರಿಪೇರಿ ಅಂಗಡಿಯಲ್ಲಿ ದುರಂತ ಸಂಭವಿಸಿದೆ. ಅಂಗಡಿಯಲ್ಲಿ ಕೆಲಸ Read more…

ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ ; ಆಘಾತಕಾರಿ ವಿಡಿಯೋ ವೈರಲ್‌ | Watch

ಮಹಾರಾಷ್ಟ್ರದ ಲಾತೂರ್‌ನಲ್ಲಿ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿಯಾದ ಘಟನೆ ನಡೆದಿದೆ. ಈ ಘಟನೆಯಲ್ಲಿ 15-20 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬೈಕ್ Read more…

ಬೈಕ್‌ ನಲ್ಲಿ ತೆರಳುತ್ತಿದ್ದವನಿಗೆ ಏಕಾಏಕಿ ಎದುರಾದ ಚಿರತೆ; ಶಾಕಿಂಗ್‌ ವಿಡಿಯೋ ವೈರಲ್‌ | Watch

ಉದಯಪುರದಲ್ಲಿ ರಸ್ತೆಯೊಂದರಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಬೈಕ್ ಸವಾರನಿಗೆ ಶಾಕ್ ನೀಡಿದೆ. ಈ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಶಿಲ್ಪಗ್ರಾಮ ಮುಖ್ಯ ರಸ್ತೆಯಲ್ಲಿ Read more…

BREAKING: ಬೈಕ್ –ಗೂಡ್ಸ್ ಆಟೋ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಬೈಕ್, ಗೂಡ್ಸ್ ಆಟೋ ಮಧ್ಯ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ಬಳಿ ಘಟನೆ ನಡೆದಿದೆ. ಸವಾರ Read more…

ಎಮ್ಮೆಗೆ ಬೈಕ್ ಡಿಕ್ಕಿ: ಸವಾರ ಸಾವು

ಶಿವಮೊಗ್ಗ: ಮಾರ್ಗ ಮಧ್ಯ ಏಕಾಏಕಿ ರಸ್ತೆಗೆ ಎಮ್ಮೆ ಅಡ್ಡ ಬಂದ ಹಿನ್ನೆಲೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ತವನಂದಿ Read more…

SHOCKING NEWS: ಕುತ್ತಿಗೆಯನ್ನೇ ಕತ್ತರಿಸಿದ ಗಾಳಿಪಟ ದಾರ: ಬೈಕ್ ಸವಾರ ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಮಂಗಳವಾರ ಮೋಟಾರ್‌ ಬೈಕ್ ಸವಾರಿ ಮಾಡುತ್ತಿದ್ದಾಗ ನೈಲಾನ್ ಮಾಂಜಾ ಕುತ್ತಿಗೆ ಕತ್ತರಿಸಿಕೊಂಡು 23 ವರ್ಷದ ಯುವಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 12:30 Read more…

ಬೈಕ್ ಸವಾರನ ಮೇಲೆ ಕಾಡಾನೆಗಳ ದಾಳಿ: ಬೈಕ್ ಸ್ಥಳದಲ್ಲೇ ಬಿಟ್ಟು ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ!

ಚಾಮರಾಜನಗರ: ಬೈಕ್ ಸವಾರನ ಮೇಲೆ ಕಾಡಾನೆಗಳ ಹಿಂಡು ಏಕಾಏಕಿ ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಕಾಡಾನೆಗಳು ದಾಳಿ Read more…

BREAKING NEWS: ಬೈಕ್ ಓಡಿಸುತ್ತಿದ್ದಾಗಲೇ ಸವಾರನಿಗೆ ಹೃದಯಾಘಾತ: ತಡೆಗೋಡೆಗೆ ಡಿಕ್ಕಿ ಹೊಡೆದು ವ್ಯಕ್ತಿ ದುರ್ಮರಣ

ಮೈಸೂರು: ಬೈಕ್ ಓಡಿಸುತ್ತಿದ್ದಾಗಲೇ ಬೈಕ್ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ನಂಜೆದೇವರಪುರದ ರವಿ ಮೃತ ದುರ್ದೈವಿ. ಬೈಕ್ ಓಡಿಸಿಕೊಂಡು Read more…

BREAKING: ಕೆಲಸಕ್ಕೆ ಹೋಗುತ್ತಿದ್ದಾಗಲೇ ದುರಂತ: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

All Posts ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ತುಮಕೂರಿನ ನವಿಲಹಳ್ಳಿ ನಿವಾಸಿ Read more…

BREAKING: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರ ಹಲ್ಲೆ ನಡೆಸಿದ್ದಾನೆ. ಬಸ್ ಚಾಲಕ ಮುರ್ತುಜಾ ಸಾಬ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬೈಕ್ ಸವಾರ ಬಸ್ ಹತ್ತಿ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿ ಆಗಿದ್ದು, ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ವೆಂಕಟೇಶ ಚವ್ಹಾಣ್(20) Read more…

BIG NEWS: ಕೆರೆಕೋಡಿ ಬಿದ್ದು ದುರಂತ: ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರ ದಾರುಣ ಸಾವು

ಮಂಡ್ಯ: ಮಳೆ ಅಬ್ಬರಕ್ಕೆ ಕೆರೆಕೋಡಿ ಬಿದ್ದ ಪರಿಣಾಮ ದುರಂತವೊಂದು ಸಂಭವಿಸಿದ್ದು, ಬೈಕ್ ಸವಾರನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ Read more…

BIG NEWS: ಟಿಪ್ಪರ್ ಲಾರಿ-ಬೈಕ್ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು

ಬೆಂಗಳೂರು: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಿಲ್ಲಿನಕೋಟೆಯಲ್ಲಿ ನಡೆದಿದೆ. ಟಿಪ್ಪರ್ ಲಾರಿ- ಬೈಕ್ Read more…

SHOCKING: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಾಗಿ ಬೈಕ್ ಸವಾರನಿಗೆ ಗಾಯ

ಬೆಂಗಳೂರು: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಗುತ್ತಿಗೆಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಥಣಿಸಂದ್ರದ ಸಿಎಂಎ ಕನ್ವೆನ್ಷನ್ ಹಾಲ್ ಬಳಿ ಎಂ.ಇ. ನಾಸಿಮಿ Read more…

ಅನುಚಿತವಾಗಿ ವರ್ತಿಸಿದ ಸವಾರನಿಗೆ ಜೀವನಪೂರ್ತಿ ನೆನಪಿಡುವ ಪಾಠ ಕಲಿಸಿದ ಯುವತಿಯರು | Video Viral

ನವದೆಹಲಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಜನನಿಬಿಡ ರಸ್ತೆಯಲ್ಲಿ ಮೋಟಾರ್‌ ಸೈಕಲ್ ಸವಾರನಿಗೆ ಇಬ್ಬರು ಹುಡುಗಿಯರು ಥಳಿಸಿದ ಘಟನೆ ನಡೆದಿದೆ. ತಡರಾತ್ರಿಯಲ್ಲಿ ತನ್ನ Read more…

ರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ಷುಲ್ಲಕ ಕಾರಣಕ್ಕೆ ಕಾರ್ ನಿಂದ ಗುದ್ದಿಸಿ ಬೈಕ್ ಸವಾರನ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನನ್ನು ಹತ್ಯೆ ಮಾಡಲಾಗಿದೆ. ದುರುಳರು ಕಾರ್ ನಿಂದ ಗುದ್ದಿಸಿ ಬೈಕ್ ಸವಾರನನ್ನು ಕೊಲೆ ಮಾಡಿದ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

BREAKING: ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬ ಸವಾರನ ಸ್ಥಿತಿ Read more…

Video: ಪಾಪ ಅಂತ ‘ಲಿಫ್ಟ್’ ಕೊಟ್ರೆ ಬೈಕ್ ಸವಾರನ ಪರ್ಸನ್ನೆ ಕದ್ದ ಭೂಪ….!

ಒಳ್ಳೆತನಕ್ಕೆ ಬೆಲೆ ಇಲ್ಲ. ನೀವು ಸಹಾಯಕ್ಕೆ ಮುಂದಾದ್ರೆ ಸಹಾಯ ಪಡೆಯಲು ಮುಂದಾದವರು ನಿಮಗೆ ಮೋಸ ಮಾಡ್ಬಹುದು. ಇದಕ್ಕೆ ಈ ಘಟನೆ ಉತ್ತಮ ಉದಾಹರಣೆ. ಚಂಡೀಗಢದ ವಿಡಿಯೋ ಒಂದು ವೈರಲ್‌ Read more…

BREAKING: ಕಿಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮುಂದೆ ತೆರಳುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದಿದ್ದ ಸವಾರನ ಮೇಲೆಯೇ Read more…

ಆಟೋ ಚಕ್ರದಿಂದ ಬೈಕ್ ಸವಾರನ ಮೈಗೆ ಸಿಡಿದ ಕೆಸರು; ರಸ್ತೆಯಲ್ಲೇ ಕಾದು ಕುಳಿತು ಮನಬಂದಂತೆ ಚಾಕು ಇರಿದ ವ್ಯಕ್ತಿ

ಥಾಣೆ: ಮಳೆ ಅಬ್ಬರದ ನಡುವೆ ಆಟೋವೊಂದು ರಸ್ತೆಗುಂಡಿಯಲ್ಲಿ ಹಾದು ಹೋಗುವಾಗ ಬೈಕ್ ಸವಾರನೊಬ್ಬನ ಮೈಗೆ ಕೆಸರು ಸಿಡಿದ ಪರಿಣಾಮ ಬೈಕ್ ಸವಾರ ಆಟೋ ಚಾಲಕನಿಗೆ ಚಾಕು ಇರಿದ ಘಟನೆ Read more…

Video | ಸಮಾಜ ಹೀಗಿದ್ದರೆ ಎಷ್ಟು ಚೆನ್ನ ಅಲ್ವಾ ? ವಿಡಿಯೋ ನೋಡಿ

ಆಧುನಿಕ ಜಗತ್ತಿನ ಭರಾಟೆ ಬದುಕಲ್ಲಿ ಎಲ್ಲವೂ ವ್ಯವಹಾರಿಕ…. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮನುಷತ್ವ, ಮಾನವೀಯತೆ, ಅನುಕಂಪ ಎಂಬುದೇ ಸಮಾಜದಲ್ಲಿ ಇಲ್ಲದಂತಾಗಿದೆ. ಹೀಗಿರುವಾಗ ಪರಸ್ಪರ ಸಹಾಯ, ಸಹಾನುಭೂತಿ ಎಂಬುದನ್ನು ನಿರೀಕ್ಷಿಸಲೂ Read more…

ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಸವಾರ ಸಾವು

ಬೆಂಗಳೂರು: ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಘಟನೆ ನಡೆದಿದೆ. Read more…

ಟಿಪ್ಪರ್ ಚಾಲಕನ ಬೇಜವಾಬ್ದಾರಿಗೆ ಬಲಿಯಾದ ಬೈಕ್ ಸವಾರ

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಪೀಣ್ಯ ದಾಸರಹಳ್ಳಿ ಮೂಲದ ಬೈಕ್ ಸವಾರ ನವೀನ್(25) Read more…

ಬೈಕ್ ಸವಾರನ ತಲೆ ಮೇಲೆ ಬಿದ್ದ ತೆಂಗಿನಕಾಯಿ; ಕೋಮಾಗೆ ಜಾರಿದ ಯುವಕ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ಸವಾರನ ಮೇಲೆ ತೆಂಗಿನ ಕಾಯಿ ಬಿದ್ದು ಕೋಮಾಕ್ಕೆ ಜಾರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೆದ್ದಾರಿಯ ಗಾಜನೂರು ಚೆಕ್ ಪೋಸ್ಟ್ ಬಳಿ ನಡೆದಿದೆ. Read more…

ಬೆಂಗಳೂರಲ್ಲಿ ಘೋರ ದುರಂತ: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಸವಾರ ಸಾವು: ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಂಗೇರಿ ಸಮಿಪದ ಕೊಮ್ಮಘಟ್ಟ ಸರ್ಕಲ್ ಅರುಣಾಚಲಂ ರಸ್ತೆಯಲ್ಲಿ ನಡೆದಿದೆ. ಸದ್ದಾಂ ಪಾಷಾ(20) ಮೃತಪಟ್ಟವರು. ಉಮ್ರಾನ್ ಪಾಷಾ Read more…

BREAKING NEWS: ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...