alex Certify ಬೈಕ್ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭೀಕರ ಸರಣಿ ಅಪಘಾತ; ಮಗು, ಮಹಿಳೆ ಸ್ಥಳದಲ್ಲೇ ಸಾವು

ಬೆಳಗಾವಿ: ಭೀಕರ ಸರಣಿ ಅಪಘಾತದಲ್ಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿಯ ರಕ್ಷಿ ಗ್ರಾಮದಲ್ಲಿ ನಡೆದಿದೆ. ಬೈಕ್ ಹಾಗೂ ಮೂರು Read more…

BREAKING: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೆಸ್ಕಾಂ ಮಹಿಳಾ ಉದ್ಯೋಗಿ ದುರ್ಮರಣ

ಬೆಂಗಳೂರು: ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಮಹಿಳಾ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನಾಗರಬಾವಿ ಫ್ಲೈಓವರ್ ಸಮೀಪ ಈ ಅಪಘಾತ Read more…

ಹಬ್ಬಕ್ಕೂ ಮುನ್ನ ಈ ಬೈಕ್ ‌ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ʼಬಿಗ್‌ ಶಾಕ್ʼ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದ ಕಂಗಾಲಾಗಿರೋ ವಾಹನ ಸವಾರರಿಗೆ ವಾಹನ ತಯಾರಿಕಾ ಕಂಪನಿಗಳು ಶಾಕ್‌ ಕೊಟ್ಟಿವೆ. ಹಲವು ಕಂಪನಿಗಳು ದ್ವಿಚಕ್ರ ವಾಹನಗಳ ಬೆಲೆಯಲ್ಲಿ ಏರಿಕೆ ಮಾಡಲು ಮುಂದಾಗಿವೆ. ಹೀರೋ Read more…

ಕಡಿಮೆ ಅಂಕ ಕೊಟ್ಟ ಶಿಕ್ಷಕನ ಬೈಕ್ ಗೇ ಬೆಂಕಿ ಹಚ್ಚಿದ ವಿದ್ಯಾರ್ಥಿಗಳು

ತರಗತಿಯ ಪ್ರಾಜೆಕ್ಟ್‌ ನಲ್ಲಿ ಉತ್ತೀರ್ಣ ಅಂಕಗಳನ್ನು ನೀಡಲು ನಿರಾಕರಿಸಿದ ಕಾರಣ 12 ನೇ ತರಗತಿಯ ವಿದ್ಯಾರ್ಥಿಗಳ ಗುಂಪು ತಮ್ಮ ಶಾಲಾ ಶಿಕ್ಷಕರ ಬೈಕ್‌ ಗೆ ಬೆಂಕಿ ಹಚ್ಚಿದ ಘಟನೆ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: RTO ಮೂಲಕ ಸಿಗುವ 58 ಸೇವೆಗಳು ಆನ್ ಲೈನ್ ನಲ್ಲಿ ಲಭ್ಯ

ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಮೂಲಕ ಸಾರ್ವಜನಿಕರಿಗೆ ದೊರೆಯುವ 58 ಸೇವೆಗಳು ಆನ್ ಲೈನ್ ನಲ್ಲೂ ಲಭ್ಯವಾಗಲಿದ್ದು, ಇದರಿಂದ Read more…

ಎಚ್ಚರ…! ವಾಹನಗಳಲ್ಲಿ ‘ಹೈಬೀಮ್’ ಲೈಟ್ ಬಳಸಿದರೆ ದಂಡದ ಜೊತೆಗೆ ಬೀಳುತ್ತೆ ಕೇಸ್

ಹಲವರು ಕ್ರೇಜ್ ಗಾಗಿ ಕಾರು, ಬೈಕು ಸೇರಿದಂತೆ ತಮ್ಮ ವಾಹನಗಳಲ್ಲಿ ಹೈಬೀಮ್ ಲೈಟುಗಳನ್ನು ಬಳಸುತ್ತಾರೆ. ಆದರೆ ಎದುರಿನಿಂದ ಬರುತ್ತಿರುವವರಿಗೆ ಇದರಿಂದ ಎಷ್ಟು ತೊಂದರೆ ಎಂಬುದನ್ನು ಪರಿಗಣಿಸುವುದಿಲ್ಲ. ಈ ಹೈ Read more…

ಏಕಕಾಲದಲ್ಲಿ ಎರಡು ಬಾರಿ ಪ್ರಾಣಾಪಾಯದಿಂದ ಬೈಕ್ ಸವಾರ ಪಾರು; ಜೀವ ಉಳಿಯಲು ನೆರವಾಯ್ತು ಹೆಲ್ಮೆಟ್

ಹೆಲ್ಮೆಟ್ ಮಹತ್ವ ಸಾರುವ ಕುರಿತಂತೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಹೆಲ್ಮೆಟ್ ಧರಿಸಿದ ಕಾರಣಕ್ಕಾಗಿ ಭೀಕರ ಅಪಘಾತಕ್ಕೆ ತುತ್ತಾದರೂ ಸಹ ಸವಾರರ ಜೀವ ಉಳಿದಿದೆ. ಇದೀಗ Read more…

BREAKING NEWS: BMTC ಬಸ್ ಗೆ ಬೈಕ್ ಸವಾರ ಬಲಿ; ವ್ಯಕ್ತಿಯ ಮೇಲೆಯೇ ಹರಿದು ಹೋದ ಬಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೋರ್ವ ಬಲಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ಬಳಿಯ ಯಮರೆಯಲ್ಲಿ ಈ ಭೀಕರ ಅಪಘಾತ Read more…

BREAKING: ಸಾರಿಗೆ ಬಸ್ ಗೆ ಬೈಕ್ ಡಿಕ್ಕಿ: ಇಬ್ಬರು ರೈತರ ದುರ್ಮರಣ

ರಾಯಚೂರು: ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸಗೂರು ತಾಲೂಕಿನ ದೇವದುರ್ಗ ಕ್ರಾಸ್ ಬಳಿ ನಡೆದಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಬಂಪರ್; ನೇಮಕಕ್ಕೆ ಮುಂದಾಗಿವೆ ಶೇ.54 ಕಂಪನಿಗಳು

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಮುಂದಿನ ಮೂರು ತಿಂಗಳಲ್ಲಿ ದೇಶದ ಶೇ.54 ರಷ್ಟು ಖಾಸಗಿ ಕಂಪನಿಗಳು ನೇಮಕಾತಿಗೆ ಮುಂದಾಗಿದ್ದು, ಹೀಗಾಗಿ ಲಕ್ಷಾಂತರ ಮಂದಿಗೆ ಉದ್ಯೋಗಾವಕಾಶ ಸಿಗಲಿದೆ. Read more…

SHOCKING NEWS: ಬೈಕ್ ಮೇಲೆ ಬಿದ್ದ ಬೃಹತ್ ಮರ; ಪತಿ ಕಣ್ಮುಂದೆಯೇ ಪತ್ನಿ ದುರ್ಮರಣ

ಬಾಗಕೋಟೆ: ಚಲಿಸುತ್ತಿದ್ದ ಬೈಕ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಮಹಿಳೆ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ನಡೆದಿದೆ. ರುಕ್ಮಿಣಿ ಶ್ರೀಶೈಲ್ (40) ಮೃತ Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. 26 ವರ್ಷದ ರಿತೇಶ್ ಕುಮಾರ್ ಮೃತ Read more…

ಮನೆ ಮುಂದೆ ನಿಲ್ಲಿಸಿದ್ದ ಬೈಕುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

ಶಿವಮೊಗ್ಗ: ಮನೆಯ ಮುಂಭಾಗ ನಿಲ್ಲಿಸಿದ ಬೈಕ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಸಮೀಪದ ವಿರುಪನಕೊಪ್ಪ ಹಾಗೂ ಕೋಟೆಗಂಗೂರು ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ವಿರುಪಿನ ಕೊಪ್ಪ Read more…

ರಾಯಲ್ ಎನ್ಫೀಲ್ಡ್ ಹಂಟರ್ 350 ಬೈಕ್ ರಿಲೀಸ್

ದ್ವಿಚಕ್ರ ವಾಹನಗಳ ಪೈಕಿ ರಾಯಲ್ ಎನ್ಫೀಲ್ಡ್ ಬೈಕ್ ಗಳಿಗೆ ಎಲ್ಲಿಲ್ಲದ ಡಿಮ್ಯಾಂಡ್ ಇರುತ್ತದೆ. ಅದರ ವಿನ್ಯಾಸ ಬೈಕ್ ಪ್ರಿಯರ ಮನ ಸೆಳೆಯುತ್ತಿದ್ದು, ಇದರ ಮಧ್ಯೆ ಈಗ ಹೊಚ್ಚಹೊಸ ಹಂಟರ್ Read more…

BIG NEWS: ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು

ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಗಬಡಿ ರೈಸ್ ಮಿಲ್ ಮುಂಭಾಗ Read more…

ರಾಯಲ್‌ ಎನ್‌ ಫೀಲ್ಡ್‌ ಹಂಟರ್‌ 350 ಫಸ್ಟ್‌ ಲುಕ್‌ ರಿವೀಲ್; ಇಲ್ಲಿದೆ ಬೈಕ್‌ ಬೆಲೆ, ವಿಶೇಷತೆಗಳ ಸಂಪೂರ್ಣ ವಿವರ

ಭಾರತದಲ್ಲಿ ಆಗಸ್ಟ್‌ 7 ರಂದು ರಾಯಲ್‌ ಎನ್‌‌ ಫೀಲ್ಡ್‌ ಹಂಟರ್‌ 350 ಬೈಕ್‌ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಹೊಸ ಬೈಕ್‌ನ ಲುಕ್‌ ಹೇಗಿದೆ ಅನ್ನೋದನ್ನು ಕಂಪನಿ ರಿವೀಲ್‌ ಮಾಡಿದೆ. 2022ರಲ್ಲಿ Read more…

ಈ ಉತ್ಪನ್ನ ಭಾರತಕ್ಕೆ ಅತ್ಯಗತ್ಯ ಅಂತಾರೇ ಆನಂದ್ ಮಹೀಂದ್ರಾ..! ನೀವೂ ಹೇಳಿ ನಿಮ್ಮ ಅಭಿಪ್ರಾಯ

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್‌ನಲ್ಲಿ ಸದಾ ಸಕ್ರಿಯರಾಗಿದ್ದಾರೆ. ಸ್ಪೂರ್ತಿದಾಯಕ, ವೈರಲ್ ಆಗಿರುವ ಮುಂತಾದ ವಿಡಿಯೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ. ಅಮೆರಿಕಾದ ರೋಡ್ ಪ್ಯಾಚ್ ಎಂಬ ಯುಎಸ್ Read more…

ಸೀಮಿತ ಅವಧಿಗೆ ಮಾತ್ರ ಲಭ್ಯವಾಗಲಿದೆ ಈ ಹೊಸ ‘ಸ್ಕೂಟರ್’

ಹೋಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಹೊಸ ‘ಡಿಯೋ ಸ್ಪೋರ್ಟ್ಸ್’ ಪರಿಚಯಿಸಿದ್ದು ಅತ್ಯಾಕರ್ಷಕವಾಗಿರುವ ಈ ಸ್ಕೂಟರ್ ಸೀಮಿತ ಅವಧಿಗೆ ಮಾತ್ರ ಗ್ರಾಹಕರಿಗೆ ಲಭ್ಯವಾಗಲಿದೆ. ಆಕರ್ಷಕ ಗ್ರಾಫಿಕ್ಸ್ ಮತ್ತು Read more…

ಬಾಲಕನಿಗೆ ಬೈಕ್ ಕೊಟ್ಟ ಮಾಲೀಕನಿಗೆ ದಂಡ, ಜೈಲು

ರಾಮನಗರ: ಅಪ್ರಾಪ್ತ ಬಾಲಕನಿಗೆ ಬೈಕ್ ಓಡಿಸಲು ಕೊಟ್ಟಿದ್ದ ಮಾಲೀಕನಿಗೆ ರಾಮನಗರ ಚನ್ನಪಟ್ಟಣದ ಜೆ.ಎಂ.ಎಫ್.ಸಿ. ನ್ಯಾಯಾಲಯ 34,000 ರೂ. ದಂಡ ಹಾಗೂ ಒಂದು ದಿನ ಸಜೆ ವಿಧಿಸಿ ಆದೇಶಿಸಿದೆ. ಚನ್ನಪಟ್ಟಣದ Read more…

ಅಪಘಾತಕ್ಕೆ ಕಾರಣವಾಗುತ್ತೆ ʼರಸ್ತೆʼಯಲ್ಲಿ ಮಾಡುವ ಈ ತಪ್ಪುಗಳು

ರಸ್ತೆಯಲ್ಲಿ ವಾಹನ ಓಡಿಸೋವಾಗ ಕೆಲವರು ಮಾಡುವ ತಪ್ಪುಗಳಿಂದಾಗಿ ಕೆಲವೊಮ್ಮೆ ಸ್ವತಃ ಅವರು, ಇನ್ನೂ ಕೆಲವೊಮ್ಮೆ ಏನೂ ಮಾಡದ ಅಮಾಯಕರು ಬೆಲೆ ತೆರಬೇಕಾಗುತ್ತದೆ. ಇಂಥ ತಪ್ಪುಗಳನ್ನು ಮಾಡಬಾರದೆಂಬ ಅರಿವಿದ್ದರೂ ಮತ್ತೆ Read more…

BIG NEWS: ಪೆಟ್ರೋಲ್ ಟ್ಯಾಂಕರ್ ಗೆ ಬೈಕ್ ಡಿಕ್ಕಿ; ಓರ್ವ ಸಜೀವ ದಹನ

ವಿಜಯನಗರ: ಪೆಟ್ರೋಲ್ ಟ್ಯಾಂಕರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಜೀವ ದಹನಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. Read more…

ಮೂತ್ರ ವಿಸರ್ಜನೆ ಮಾಡಿ ಬರುವಾಗಲೇ ಬಂದೆರಗಿತ್ತು ಸಾವು

ಹುಟ್ಟಿದ ಮನುಷ್ಯ ಸಾಯಲೇಬೇಕು. ಆದರೆ ಸಾವು ಯಾವ ಕ್ಷಣದಲ್ಲಿ ಹಾಗೂ ಯಾವ ರೀತಿ ಬರುತ್ತದೆ ಎಂಬುದನ್ನು ಊಹಿಸಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಉದಾಹರಣೆಯಂತಿದೆ ಈ ಪ್ರಕರಣ. ಬೆಳಗಾವಿ ಜಿಲ್ಲೆಯ Read more…

BIG NEWS: ಬೈಕ್- ಲಾರಿ ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆ ಬಿ.ಟಿ.ಕೊಪ್ಪಲುವಿನಲ್ಲಿ ನಡೆದಿದೆ. 35 Read more…

ಕರ್ಕಶ ಶಬ್ದ ಮಾಡುತ್ತಿದ್ದ ‘ಸೈಲೆನ್ಸರ್’ ಗಳ ಮೇಲೆ ಬುಲ್ಡೋಜರ್ ಹತ್ತಿಸಿದ ಪೊಲೀಸರು…!

ಕರ್ಕಶವಾಗಿ ಶಬ್ದ ಮಾಡುತ್ತಿದ್ದ ಬೈಕ್ ಸೈಲೆನ್ಸರ್ ಗಳಿಗೆ ಪೊಲೀಸರು ಬುಲ್ಡೋಜರ್ ಟ್ರೀಟ್ಮೆಂಟ್ ಕೊಟ್ಟಿದ್ದಾರೆ. ಇಂಥದೊಂದು ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಭಾನುವಾರದಂದು ಕೆಲ ಯುವಕರು ಚಿಕ್ಕಮಗಳೂರಿನ ಕೆಎಂ ರಸ್ತೆಯಲ್ಲಿ ಬೈಕಿನಲ್ಲಿ Read more…

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಇಬ್ಬರ ದುರ್ಮರಣ

ಮೈಸೂರು: ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ತ್ರಿಚಕ್ರ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸರಗೂರು ತಾಲೂಕಿನ ಶಾಂತಿನಿವಾಸ ಗ್ರಾಮದ ಬಳಿ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ Read more…

ಬೈಕ್ ನಲ್ಲಿ ತೆರಳುವಾಗಲೇ ದುರಂತ: ಕಲ್ಯಾಣಿಗೆ ಬಿದ್ದು ತಾಯಿ, ಮಗಳು ಸಾವು

ರಾಮನಗರ: ಬೈಕ್ ನಲ್ಲಿ ತೆರಳುವಾಗ ಆಯತಪ್ಪಿ ಕಲ್ಯಾಣಿಗೆ ಬಿದ್ದು ತಾಯಿ-ಮಗಳು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಗುಂಡಯ್ಯನ ಕಲ್ಯಾಣಿಯಲ್ಲಿ ನಡೆದಿದೆ. ಮಂಗಳಮ್ಮ(35) ಮತ್ತು ಅವರ ಪುತ್ರಿ Read more…

BIG NEWS: ಭೀಕರ ಅಪಘಾತ; BMTC ಬಸ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಮತ್ತೆ ಕಿಲ್ಲರ್ ಅವತಾರದಲ್ಲಿ ಬೈಕ್ ಸವಾರನನ್ನು ಬಲಿ ಪಡೆದಿದೆ. ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ Read more…

ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರ ದುರ್ಮರಣ

ತಮಿಳುನಾಡಿನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ಸಿನ ಚಕ್ರಕ್ಕೆ ಸಿಲುಕಿ ಇಬ್ಬರು ದ್ವಿಚಕ್ರ ವಾಹನ ಸವಾರರು ಅಸುನೀಗಿದ್ದಾರೆ. ಕೊಯಮತ್ತೂರು ಜಿಲ್ಲೆಯ ಸೆಲ್ವಪುರಂನಲ್ಲಿ ಈ ಅಪಘಾತ ಸಂಭವಿಸಿದ್ದು, ರಸ್ತೆಯ ಪಕ್ಕದಲ್ಲಿನ Read more…

ವಿವಾಹಿತೆ ಮನೆಗೆ ನುಗ್ಗಿ ದಾಂಧಲೆ ನಡೆಸಿದ ವ್ಯಕ್ತಿ ವಿರುದ್ಧ ಕೇಸ್

ವಿವಾಹಿತ ಮಹಿಳೆಯನ್ನು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದ ವ್ಯಕ್ತಿಯೊಬ್ಬ ಆಕೆಯ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಭದ್ರಾ ಕಾಲೋನಿಯಲ್ಲಿ ನಡೆದಿದೆ. ಭದ್ರಾ ಕಾಲೋನಿಯಲ್ಲಿ ಈ Read more…

‌ಬೆಚ್ಚಿಬೀಳಿಸುವಂತಿದೆ ಪಾಟ್ನಾದಲ್ಲಿ ನಡೆದಿರುವ ಈ ಅಪಘಾತದ ದೃಶ್ಯ

ರಸ್ತೆ ಸುರಕ್ಷತಾ ನಿಯಮಗಳ ಕುರಿತು ಎಷ್ಟೇ ಎಚ್ಚರಿಕೆ ನೀಡಿದರೂ ಸಹ ವಾಹನ ಸವಾರರು ಅದನ್ನು ಪಾಲಿಸುವುದು ಅಷ್ಟಕಷ್ಟೇ. ಹೀಗಾಗಿಯೇ ಸರ್ಕಾರಗಳು ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡರೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...