alex Certify ಬೈಕ್ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ; ಗಾಲ್ಫ್ ಕ್ಲಬ್ ಕೋಚ್ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಲ್ಫ್ ಕ್ಲಬ್ ಕೋಚ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದ್ರಶೇಖರ್ (40) Read more…

BREAKING NEWS: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ-ಮಗು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ, ಅಗ್ನಿ ಅವಘಡ ಘಟನೆನಗಳು ಸಂಭವಿಸುತ್ತಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ Read more…

BIG NEWS: ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; 4 ಬೈಕ್ ಗಳು ಸುಟ್ಟು ಕರಕಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಈ ಅವಘಡ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಆಳಂದ ಬಳಿಯ ಮಿನಿ ವಿಧಾನಾಸೌಧ Read more…

ವರ್ಗಾವಣೆಗೊಂಡ ಶಿಕ್ಷಕನಿಗೆ ಗ್ರಾಮಸ್ಥರಿಂದ ಭರ್ಜರಿ ಗಿಫ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ವಳೂರು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಪಲ್ಸರ್ ಬೈಕ್ ಉಡುಗೊರೆಯಾಗಿ ನೀಡಿ ಹೃದಯಸ್ಪರ್ಶಿ ಬೀಳ್ಕೊಡುಗೆ Read more…

ಬೈಕ್, ಆಟೋ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗದ ದಂಡಿನ ಕುರುಬರಹಟ್ಟಿ ಸಮೀಪ ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಬರ್ಕತ್, ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪಾ ಮೃತಪಟ್ಟವರು Read more…

BREAKING NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಚುಂಚಘಟ್ಟ ನಿವಾಸಿ ಮಜುನಾಥ್ Read more…

BREAKING NEWS: ಭೀಕರ ಅಪಘಾತ; ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವು

ಕಾರವಾರ: ಬೈಕ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲೆಯ ಹೆಡ್ ಮಾಸ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡಿಯಲ್ಲಿ Read more…

ಬೈಕ್ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಾಕ್: 16,500 ರೂ. ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಬಜಾಜ್ ಕವಾಸಕಿ ಬೈಕ್ ಅನ್ನು ಯಮಹಾ ಬೈಕ್ ರೀತಿ ಕಾಣುವಂತೆ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಿವಮೊಗ್ಗದ ಮೂರನೇ ಎಸಿಜೆಎಂಎಫ್ ನ್ಯಾಯಾಲಯ 16,500 ರೂಪಾಯಿ ದಂಡ ವಿಧಿಸಿದೆ. ಶಿವಮೊಗ್ಗದ Read more…

BIG NEWS: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಅಪಘಾತದ ಭೀಕರತೆಗೆ ಎರಡು ತುಂಡಾದ ದೇಹ

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಶಿರಾ Read more…

SHOCKING: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಬೆಂಕಿ ಹಚ್ಚಿ ಕೊಲೆ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ಸಮೀಪದ ಬೆಳಲಕಟ್ಟೆ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೇಲಿನ ಹನಸವಾಡಿ ಗ್ರಾಪಂ ವ್ಯಾಪ್ತಿಯ ಬೆಳಲಕಟ್ಟೆಯ Read more…

BREAKING: ಲಾರಿ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಅಮರೇಶ್ವರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದೇವೇಂದ್ರಪ್ಪ ಬಡಿಗೇರ(55), ಮೌನೇಶ್ ಬಡಿಗೇರ(31) ಮೃತಪಟ್ಟವರು Read more…

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು Read more…

ಸಾರಿಗೆ ಬಸ್ –ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗದಗ: ಸಾರಿಗೆ ಬಸ್, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿ ಅಪಘಾತ ನಡೆದಿದೆ. ಸಿಂಧನೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ NWKRTC ಬಸ್, Read more…

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಯುವತಿ ಸ್ಥಳದಲ್ಲೇ ದುರ್ಮರಣ

ಭಟ್ಕಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ನಿಖಿತಾ ಮಹಾಬಲೇಶ್ವರ Read more…

ಬೈಕ್ ಮೇಲೆ ಹಸು ಹಾಕಿಕೊಂಡು ರೈಡ್ ಮಾಡಿದ ಭೂಪ….! ವಿಡಿಯೋ ವೈರಲ್

ಸಾಮಾಜಿಕ  ಮಾಧ್ಯಮವು ಇಂದಿನ ಕಾಲದಲ್ಲಿ ಒಂದು ವೇದಿಕೆಯಾಗಿದೆ, ಅಲ್ಲಿ ಯಾವಾಗಲೂ ಒಂದಲ್ಲ ಒಂದು ಇರುತ್ತದೆ. ಕೆಲವೊಮ್ಮೆ ಇಲ್ಲಿ ಏನೋ ಬರುತ್ತದೆ, ನಗುವುದನ್ನು ನಿಲ್ಲಿಸುವುದು ಕಷ್ಟ. ಆದರೆ ಕೆಲವೊಮ್ಮೆ ನಮಗೆ Read more…

ಬೈಕ್ ಪ್ರಿಯರಿಗಾಗಿ ಬಂದಿದೆ KTM 990 Duke; ಇಲ್ಲಿದೆ ಹೊಸ ಬೈಕ್‌ ವಿಶೇಷತೆ

ಮೋಟಾರ್‌ ಸೈಕಲ್‌ ಪ್ರಿಯರಿಗೆ ಮಾರುಕಟ್ಟೆಯಲ್ಲಿ ಸಾಕಷ್ಟು ಆಯ್ಕೆಗಳಿವೆ. ಅದಕ್ಕೀಗ ಹೊಸ ಸೇರ್ಪಡೆ ಕೆಟಿಎಂ 990 ಡ್ಯೂಕ್ ಬೈಕ್. 890 ಡ್ಯೂಕ್ ಬದಲು ಬಂದಿರುವ ಹೊಸ ಮೋಟಾರ್‌ ಸೈಕಲ್‌ ಇದು. Read more…

ಆಧುನಿಕ ಬೈಕ್‌ ಗಳಲ್ಲಿ ಹೆಡ್‌ಲೈಟ್‌ ಯಾವಾಗಲೂ ಆನ್ ಆಗಿರುವುದು ಏಕೆ ಗೊತ್ತಾ ? ಇಲ್ಲಿದೆ ಮಾಹಿತಿ

ಆಧುನಿಕ ಬೈಕ್ ಗಳು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಕಲಾತ್ಮಕವಾಗಿ ಆಕರ್ಷಕವಾಗಿ ವಿಕಸನಗೊಂಡಿವೆ. ಅವುಗಳು ತಮ್ಮ ಪೂರ್ವವರ್ತಿಗಳಿಗಿಂತ ವಿಭಿನ್ನವಾದ ವೈಶಿಷ್ಟ್ಯಗಳನ್ನು ಹೊಂದಿವೆ. ಇತ್ತೀಚೆಗಿನ ಬೈಕ್ ಗಳಲ್ಲಿ ಹೆಡ್‌ಲೈಟ್‌ಗಳ ನಿರಂತರವಾಗಿ ಉರಿಯುತ್ತಿರುತ್ತವೆ. Read more…

BREAKING: ಬೈಕ್ –ಬೊಲೆರೋ ಡಿಕ್ಕಿ: ಅಪಘಾತದಲ್ಲಿ ಇಬ್ಬರ ಸಾವು

ಮೈಸೂರು: ಬೈಕ್ -ಬೊಲೆರೋ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಅತ್ತಿಗುಪ್ಪೆ ಗ್ರಾಮದ ಕರಿಯಪ್ಪ(40), Read more…

BIG NEWS: ಟಿಪ್ಪರ್-ಬೈಕ್ ನಡುವೆ ಅಪಘಾತ; ಗ್ರಾಮ ಸಹಾಯಕ ದುರ್ಮರಣ

ಬೆಳಗಾವಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ದಶರಥ ರಾಮು ಪವಾರ (50) Read more…

BIG NEWS: ಭೀಕರ ಅಪಘಾತ; ಧಗಧಗನೇ ಹೊತ್ತಿ ಉರಿದ ವಾಹನ; ಓರ್ವ ದುರ್ಮರಣ

ಚಿಕ್ಕಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ರಸ್ತೆ ಮಧ್ಯೆಯೇ ಧಗಧಗನೇ ಹೊತ್ತಿ ಉರಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ. Read more…

ಡುಕಾಟಿಯ ಹೊಸ ಹೈಪರ್‌ಮೊಟಾರ್ಡ್ 698 ಮೊನೊ ಅನಾವರಣ

ಡುಕಾಟಿಯು ಎಲ್ಲಾ ಹೊಸ ಹೈಪರ್‌ಮೊಟಾರ್ಡ್ 698 ಮೊನೊವನ್ನು ವಿಶ್ವಕ್ಕೆ ಬಹಿರಂಗಪಡಿಸಿದೆ. ಇದು ವಿವಿಧ ಭೂಪ್ರದೇಶಗಳಲ್ಲಿ ಬಳಸಬಹುದಾದ ಬಹುಪಯೋಗಿ ಮೋಟಾರ್‌ಸೈಕಲ್ ಆಗಿದೆ. ಆದರೆ, ಡುಕಾಟಿಯು ಭಾರತೀಯ ಮಾರುಕಟ್ಟೆಯಲ್ಲಿ ಹೈಪರ್‌ಮೋಟಾರ್ಡ್ 698 Read more…

KSRTC ಬಸ್ – ಬೈಕ್ ಡಿಕ್ಕಿ; ಹಿಂಬದಿ ಕುಳಿತಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ವೆಂಕಟಗಿರಿಕೋಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ Read more…

ವಾಹನ ಚಾಲನೆ ವೇಳೆ ‘ಮೊಬೈಲ್’ ಬಳಕೆ; ಬೆಚ್ಚಿ ಬೀಳಿಸುವಂತಿದೆ 2022 ರಲ್ಲಿ ಮೃತಪಟ್ಟವರ ಸಂಖ್ಯೆ….!

ವಾಹನ ಚಾಲನೆ ಮಾಡುವ ವೇಳೆ ಹಲವರು ಮೊಬೈಲ್ ಬಳಕೆ ಮಾಡುವ ಮೂಲಕ ಅಪಘಾತಕ್ಕೆ ಈಡಾಗುತ್ತಿದ್ದಾರೆ. ಈ ಕುರಿತು ಎಷ್ಟೇ ಅರಿವು ಮೂಡಿಸಿದರೂ, ದುರಂತ ಘಟನೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ Read more…

BIG NEWS: ಬುದ್ಧಿ ಹೇಳಿದ್ದಕ್ಕೆ ಮಹಿಳಾ PSI ಮೇಲೆ ವ್ಯಕ್ತಿಯ ದರ್ಪ; ಬೈಕ್ ಡಿಕ್ಕಿ ಹೊಡೆದು ಬೀಳಿಸಿದ ಭೂಪ ಅರೆಸ್ಟ್

ಬೆಂಗಳೂರು: ಪ್ರೊಬೇಷನರಿ ಮಹಿಳಾ ಪಿಎಸ್ಐ ಮೇಲೆ ವ್ಯಕ್ತಿಯೋರ್ವ ದರ್ಪ ಮೆರೆದ ಪ್ರಕರಣ ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವೇಗವಾಗಿ ಬೈಕ್ ಓಡಿಸುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಪಿಎಸ್ಐ ಮೇಲೆ ದರ್ಪ ತೋರಿದ್ದಾನೆ. Read more…

ಭಾರತದಲ್ಲಿ ಹೋಂಡಾ CB300R-2023 ರಿಲೀಸ್: ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಹೋಂಡಾ CB300R 2023 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಆಧುನಿಕ ತಂತ್ರಜ್ಞಾನವನ್ನು ರೆಟ್ರೊ-ಪ್ರೇರಿತ ವಿನ್ಯಾಸದೊಂದಿಗೆ ಸಂಯೋಜಿಸುವ ಮೋಟಾರ್‌ಸೈಕಲ್ ಆಗಿದೆ. ಬೈಕ್‌ನ Read more…

BIG NEWS: ಕಿಲ್ಲರ್ ‘BMTC’ ಬಸ್ ಗೆ ಮತ್ತೊಂದು ಬಲಿ : ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಂಗಳೂರು: ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ರಾಮನಗರಲ್ಲಿ ಲಾರಿ-ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಬಸ್ ಗೆ Read more…

BREAKING: ಭೀಕರ ಅಪಘಾತ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಫುಡ್ ಡೆಲಿವರಿ ಬಾಯ್ ರಮೇಶ್ Read more…

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸೋಲುರು ಗ್ರಾಮದಲ್ಲಿ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಮೈಸೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...