alex Certify ಬೈಕ್ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

Viral Photo | ಬೆಂಗಳೂರು ಟ್ರಾಫಿಕ್ ನಲ್ಲಿ ಸಿಲುಕಿದ ಉದ್ಯೋಗಿ; ಬೈಕ್ ಮೇಲೆ ಕೂತೇ ಆನ್ ಲೈನ್ ಮೀಟಿಂಗ್ ನಲ್ಲಿ ಭಾಗಿ

ಬೆಂಗಳೂರಲ್ಲಿ ಪ್ರತಿನಿತ್ಯ ಕೆಲಸಕ್ಕೆ ಹೋಗುವವರಿಗೆ ಟ್ರಾಫಿಕ್ ಸಮಸ್ಯೆ ದೊಡ್ಡ ತಲೆನೋವಾಗಿದೆ. ಸರಿಯಾದ ಸಮಯಕ್ಕೆ ಕಚೇರಿಗೆ ತೆರಳಲಾಗದೇ ಗಂಟೆಗಟ್ಟಲೇ ಟ್ರಾಫಿಕ್ ನಲ್ಲಿ ಸಿಲುಕಿ ಒದ್ದಾಡೋದು ಕಾಮನ್ ಆಗಿಬಿಟ್ಟಿದೆ. ಇಂತಹ ಸ್ಥಿತಿಯಲ್ಲಿ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು

ಬಾಗಲಕೋಟೆ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಬಳಿ ಅಪಘಾತ ಸಂಭವಿಸಿದೆ. ರಕ್ಕಸಗಿ ಗ್ರಾಮದ ನಿವಾಸಿಗಳಾದ Read more…

ಪಾರ್ಕಿಂಗ್ ಲಾಟ್ ನಲ್ಲಿ ನಿಲುಗಡೆ ಮಾಡಿದ ವಾಹನ ಕಳವು; ಹಣ ಸಂಗ್ರಹ ಮಾಡುವವರೇ ಹೊಣೆಗಾರರು ಎಂದು ಗ್ರಾಹಕ ನ್ಯಾಯಾಲಯದ ಮಹತ್ವದ ಆದೇಶ

ಮಾಲ್ ಗಳ ಪಾರ್ಕಿಂಗ್ ಲಾಟ್ ನಲ್ಲಿ ಹಣ ಪಾವತಿಸಿ ವಾಹನ ನಿಲುಗಡೆ ಮಾಡಿದ ಸಂದರ್ಭದಲ್ಲಿ ಅದು ಕಳುವಾದರೆ ಅದಕ್ಕೆ ಪಾರ್ಕಿಂಗ್ ಲಾಟ್ ನೋಡಿಕೊಳ್ಳುವ ಉಸ್ತುವಾರಿ ಹೊತ್ತವರು ಹೊಣೆಗಾರರು ಎಂದು Read more…

Video | ಕುಡಿದ ಮತ್ತಿನಲ್ಲಿ ಆಯತಪ್ಪಿ ಬಿದ್ದ ಬೈಕ್ ಸವಾರ; 17 ತಿಂಗಳು ಲೈಸೆನ್ಸ್ ರದ್ದು

ಪಾನಮತ್ತ ಬೈಕ್ ಸವಾರನೊಬ್ಬ ಮೆಕ್‌ಡೊನಾಲ್ಡ್ಸ್‌ ಡ್ರೈವ್‌ಥ್ರೂನಲ್ಲಿ ಆರ್ಡರ್‌ ಮಾಡುವ ವೇಳೆ ನಿಯಂತ್ರಣ ತಪ್ಪಿ ಬಿದ್ದಿರುವ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂಗ್ಲೆಂಡ್‌ನ ಪೂರ್ವ ಸಸ್ಸೆಕ್ಸ್‌ನ ಈಸ್ಟ್‌ಬೌರ್ನ್‌‌ನಲ್ಲಿ Read more…

ಇಲ್ಲಿದೆ ದೇಶದಲ್ಲಿರುವ ಅತ್ಯಂತ ಶಕ್ತಿಶಾಲಿ 150-160 ಸಿಸಿ ಬೈಕ್‌ ಗಳ ಪಟ್ಟಿ

ಭಾರತದ ಮಾರುಕಟ್ಟೆಯಲ್ಲಿ ಸದ್ಯ ಚಾಲ್ತಿಯಲ್ಲಿರುವ 150-160ಸಿಸಿ ಬೈಕ್‌ಗಳ ಪೈಕಿ ಟಾಪ್ 5 ಪಟ್ಟಿ ಇಂತಿದೆ: ಯಮಹಾ R15 V4 155ಸಿಸಿಯ ಯಮಹಾ R15 V4 ಸಿಂಗಲ್ ಸಿಲಿಂಡರ್‌, ಲಿಕ್ವಿಡ್-ಕೂಲ್ಡ್‌, Read more…

‘ಬಕಲ್’ ಹಾಕದೆ ಹೆಲ್ಮೆಟ್ ಹಾಕ್ತೀರಾ ? ಹಾಗಾದ್ರೆ ಇಲ್ಲಿದೆ ಶಾಕಿಂಗ್ ಸಂಗತಿ

ಬಹಳಷ್ಟು ದ್ವಿಚಕ್ರ ವಾಹನ ಸವಾರರು ಕೇವಲ ಪೊಲೀಸ್ ದಂಡದಿಂದ ತಪ್ಪಿಸಿಕೊಳ್ಳಬೇಕೆಂಬ ಕಾರಣಕ್ಕೆ ಕಳಪೆ ಗುಣಮಟ್ಟದ ಹೆಲ್ಮೆಟ್ ಧರಿಸುತ್ತಾರೆ. ಇನ್ನೂ ಕೆಲವರು ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಿದರೂ ಕೂಡ ಬಕಲ್ Read more…

BIG NEWS: ಬೈಕ್-ಟ್ರ್ಯಾಕ್ಟರ್ ಡಿಕ್ಕಿ; ಪಿಡಿಒ ಸ್ಥಳದಲ್ಲೇ ಸಾವು

ಧಾರವಾಡ: ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಶಿವಾನಂದ ಹಡಪದ ಮೃತ Read more…

ಹೆಲ್ಮೆಟ್ ಧರಿಸದೆ ಬೈಕ್ ನಲ್ಲಿ ಕುಳಿತು ಫೋಸ್; ಸಚಿವರು ಹೇಳಿದ್ದೇನು ಗೊತ್ತೇ?

ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್ ಆಗಾಗ ಸುದ್ದಿಯಲ್ಲಿರುತ್ತಾರೆ. ಟ್ವಿಟರ್‌ನಲ್ಲಿ ಚಮತ್ಕಾರಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಅಲೆಗಳನ್ನೇ ಎಬ್ಬಿಸುತ್ತಾರೆ. ದ್ವಿಚಕ್ರ ವಾಹನದಲ್ಲಿ ಅಲೋಂಗ್ ಮುಂದೆ ಕುಳಿತಿದ್ದರೆ, ಅವರ ಹಿಂದೆ Read more…

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಕೆಟಿಎಂ 390 ಅಡ್ವೆಂಚರ್ ನ ಮತ್ತೊಂದು ಮಾಡೆಲ್ ಬಿಡುಗಡೆ

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಭಾರತದಲ್ಲಿ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಪ್ರೀಮಿಯಂ ಯುರೋಪಿಯನ್ ಬ್ರಾಂಡ್ ಕೆಟಿಎಂ, ಈಗ ಮತ್ತೊಂದು ಮಾಡೆಲ್ ಅನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ Read more…

ಬೈಕ್ ಬೆಲೆಯಲ್ಲಿಯೇ ಸಿಗಲಿದೆ ಎಂಜಿ ಕಾಮೆಟ್ ಇವಿ: ಬುಕಿಂಗ್ ಆರಂಭ

ನವದೆಹಲಿ: ಎಂಜಿ ಮೋಟಾರ್ ಇಂಡಿಯಾ ಹೊಸ ಎಂಜಿ ಕಾಮೆಟ್ ಇವಿ ಗಾಗಿ ಬುಕಿಂಗ್ ಶುರು ಮಾಡಿದೆ. ಮಿನಿ ಎಲೆಕ್ಟ್ರಿಕ್ ಕಾರನ್ನು ಕಂಪನಿಯ ಅಧಿಕೃತ ವೆಬ್‌ಸೈಟ್ ಮೂಲಕ ಅಥವಾ ಅದರ Read more…

ಟ್ರಾಫಿಕ್​ ಕಿರಿಕಿರಿ ತಪ್ಪಿಸಲು ಅಪರಿಚಿತನ ಬೈಕ್​ ಏರಿ ಅಮಿತಾಭ್​ ಸವಾರಿ

ಮುಂಬೈ: ಬಾಲಿವುಡ್​ ತಾರೆ ಅಮಿತಾಭ್​ ಬಚ್ಚನ್ ಅವರು ಅಪರಿಚಿತನ ಬೈಕ್ ಏರಿ ಹೋದ ಘಟನೆ ಮುಂಬೈನಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್​ ಆಗಿದೆ. ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಇವರು Read more…

BREAKING: 2 ಬೈಕ್ ಗಳಿಗೆ ಕಾರು ಡಿಕ್ಕಿ; ಮೂವರ ದುರ್ಮರಣ

ಬೆಂಗಳೂರು: 2 ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ತಾಲೂಕಿನಲ್ಲಿ ನಡೆದಿದೆ. Read more…

Viral Video | ಚಲಿಸುತ್ತಿರುವ ಬೈಕ್ ನಲ್ಲಿ ಎದುರುಬದುರು ಕುಂತು ಯುವತಿಯರ ಚುಂಬನ

ಚಲಿಸುತ್ತಿರುವ ಬೈಕ್ ನಲ್ಲಿ ಎದುರು ಬದುರಾಗಿ ಕೂತಿರುವ ಯುವತಿಯರು ಪರಸ್ಪರ ತಬ್ಬಿಕೊಂಡು ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದು ಪೊಲೀಸರು Read more…

ಅಪಘಾತಕ್ಕೊಳಗಾಗಿ ನರಳಾಡುತ್ತಿದ್ದ ಯುವಕನಿಗೆ ನೆರವು; ಯೋಧರ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

ಭಾರತೀಯ ಯೋಧರು ಗಡಿ ಕಾಯುವ ಮೂಲಕ ದೇಶ ರಕ್ಷಣೆ ಜೊತೆ ಜೊತೆಗೆ ನಾಗರೀಕರನ್ನೂ ಸಹ ಶತ್ರು ರಾಷ್ಟ್ರಗಳ ಅಪಾಯದಿಂದ ರಕ್ಷಿಸುತ್ತಾರೆ. ಅಷ್ಟೇ ಅಲ್ಲ, ಸಂದರ್ಭ ಬಂದಾಗ ದೇಶದೊಳಗಿನ ನಾಗರಿಕರ Read more…

ಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಬಳಿ Read more…

ಕಾರ್ ಮತ್ತು ಬೈಕ್ ಗೆ ಡಿಕ್ಕಿಯಾಗಿ ಅಂಗಡಿಗೆ ನುಗ್ಗಿದ SUV; ಬೆಚ್ಚಿಬೀಳಿಸುತ್ತೆ ಭೀಕರ ಅಪಘಾತದ ವಿಡಿಯೋ

ವ್ಯಾಗನಾರ್ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಎಸ್‌ಯುವಿ ಕಾರು ಅಂಗಡಿಯೊಳಕ್ಕೆ ನುಗ್ಗಿರುವ ಭೀಕರ ಅಪಘಾತ ಪ್ರಕರಣ ಕೇರಳದಲ್ಲಿ ನಡೆದಿದೆ. ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ Read more…

ಡ್ರಗ್ಸ್ ಖರೀದಿಸಲು ಬೈಕ್ ಕಳ್ಳತನ; ಪ್ರೇಮಿಗಳು ಅಂದರ್

ಡ್ರಗ್ಸ್ ಖರೀದಿಗೆಂದು ಬೈಕ್ ಕಳ್ಳತನ ಮಾಡ್ತಿದ್ದ ಪ್ರೇಮಿಗಳನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಯುವಕನ ಜೊತೆಗೆ ಆತನ 18 ವರ್ಷದ ಗೆಳತಿಯನ್ನ ಅರೆಸ್ಟ್ ಮಾಡಿದ್ದು ಮೂರು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ. Read more…

ಈ ಬೈಸಿಕಲ್‌ ನಲ್ಲಿ ಒಮ್ಮೆಲೇ ಎಷ್ಟು ಮಂದಿ ಸವಾರಿ ಮಾಡಬಹುದು ಗೊತ್ತಾ ? ಅಚ್ಚರಿ ಮೂಡಿಸುತ್ತೆ ವಿಡಿಯೋ

ಕ್ರಿಯಾಶೀಲ ಜನರೇ ಹಾಗೆ. ಸದಾ ಏನಾದರೊಂದು ಉಪಯುಕ್ತವಾದ ಕೆಲಸದಲ್ಲಿ ಭಾಗಿಯಾಗಿರುತ್ತಾರೆ. ಒಮ್ಮೆಲೇ ಇಬ್ಬರಿಗಿಂತ ಹೆಚ್ಚಿನ ಸವಾರರನ್ನು ಹೊತ್ತೊಯ್ಯಬಲ್ಲ ಬೈಸಿಕಲ್ ಒಂದನ್ನು ಕ್ರಿಯಾಶೀಲ ವ್ಯಕ್ತಿಯೊಬ್ಬರು ಅಭಿವೃದ್ಧಿಪಡಿಸಿದ್ದು, ಅದೀಗ ಸಾಮಾಜಿಕ ಜಾಲತಾಣದಲ್ಲಿ Read more…

ಸಶಸ್ತ್ರ ಪಡೆಗಳಿಗೆ ’ವೀರ್‌ ಬೈಕ್’ ಹೊರತಂದ ಉಡ್‌ಚಲೋ

ಸಶಸ್ತ್ರ ಪಡೆಗಳಿಗೆ ಗ್ರಾಹಕ ತಂತ್ರಜ್ಞಾನ ಉತ್ಪನ್ನಗಳನ್ನು ಪೂರೈಸುವ ಪುಣೆ ಮೂಲದ ಉಡ್‌ಚಲೋ ಸಂಸ್ಥೆಯು ಅಭಿವೃದ್ಧಿ ಪಡಿಸಿರುವ ಮೇಡ್‌ ಇನ್ ಇಂಡಿಯಾ ಎಲೆಕ್ಟ್ರಿಕ್ ಬೈಸಿಕಲ್ ’ವೀರ್‌ ಬೈಕ್’ ಇದೇ ಭೂಮಿ Read more…

ಇಲ್ಲಿದೆ ಹಾರ್ಲೇ ಡೇವಿಡ್ಸನ್ X-500 ನ ಮೊದಲ ಲುಕ್

ಏಷ್ಯಾದ ಮಾರುಕಟ್ಟೆಗೆಂದೇ ಪುಟ್ಟ-ಸಾಮರ್ಥ್ಯದ ಎರಡು ಹೊಸ ಮೋಟರ್‌ಸೈಕಲ್‌ಗಳನ್ನು ಹಾರ್ಲೆ ಡೇವಿಡ್ಸನ್ ಅಭಿವೃದ್ಧಿಪಡಿಸುತ್ತಿದೆ. ಇತ್ತೀಚೆಗೆ X 350 ಬೈಕ್‌ ಮಾರುಕಟ್ಟೆಗೆ ತಂದಿದೆ ಹಾರ್ಲೆ. X-350 ಹಾಗು X-500 ಅವತಾರದಲ್ಲಿ ತನ್ನ Read more…

2023 ಬಜಾಜ್ ಪಲ್ಸರ್‌ 125 ಇ20 ಫ್ಯುಯೆಲ್ ರೆಡಿ ಬಿಡುಗಡೆ; ಇಲ್ಲಿದೆ ವಿವರ

ಭಾರತದ ಮುಂಚೂಣಿ ದ್ವಿಚಕ್ರ ವಾಹನ ಉತ್ಪಾದಕರಲ್ಲಿ ಒಂದಾದ ಬಜಾಜ್ ಆಟೋ ತನ್ನ ಅತ್ಯಂತ ಜನಪ್ರಿಯ ಬೈಕ್ ಪಲ್ಸರ್‌ 125 ಮಾಡೆಲ್‌ನ ಅಪ್ಡೇಟೆಡ್ ಅವತರಣಿಕೆ ಬಿಡುಗಡೆ ಮಾಡಿದೆ. ಬಿಎಸ್‌ 6 Read more…

ಕೆ300 ಆರ್‌ – ಕೆ300 ಎನ್‌ ಬೈಕುಗಳ ಬೆಲೆಯಲ್ಲಿ ಭಾರೀ ಇಳಿಕೆ….!

ಕೀವೇ ತನ್ನ ಕೆ300 ಎನ್‌ ಹಾಗೂ ಕೆ300 ಆರ್‌ ಬೈಕ್‌ಗಳ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದೆ. ಈ ಹಿಂದೆ 2.65-2.85 ಲಕ್ಷ ರೂ.ವರೆಗೆ ಇದ್ದ ಕೆ300 ಇದೀಗ 2.55 Read more…

ನದಿಯ ನಡುವೆ ಬೈಕ್​ ಓಡಿಸಿದ ವ್ಯಕ್ತಿ: ಸಾಹಸ ಕಂಡು ದಂಗಾದ ನೆಟ್ಟಿಗರು….!

ವಾಹನ ಚಾಲಕರ ಸಾಹಸಗಳನ್ನು ಒಳಗೊಂಡಿರುವ ಹಲವಾರು ವೀಡಿಯೊಗಳನ್ನು ನೀವು ನೋಡಿರಬಹುದು. ಅಂಥದ್ದೇ ಒಂದು ವಿಡಿಯೋ ಈಗ ಭಾರಿ ಸೌಂಡ್​ ಮಾಡುತ್ತಿದೆ. ಆದರೂ ಈ ಹುಚ್ಚು ಸಾಹಸಕ್ಕೆ ಹಲವರು ಭಯ Read more…

BIG NEWS: BMTC ಬಸ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ (40) ಮೃತ ದುರ್ದೈವಿ. ಸಾದನಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ Read more…

BIG NEWS: ಬೈಕ್ ನಿಲ್ಲಿಸಿ ಜ್ಯೂಸ್ ಕುಡಿಯುತ್ತಿದ್ದವನ ಮೇಲೆ ಜವರಾಯನಂತೆ ಬಂದೆರಗಿದ ಕಾರು; ಸವಾರ ಸ್ಥಳದಲ್ಲೇ ಸಾವು

ಮೈಸೂರು: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು-ಟಿ.ನರಸಿಪುರ ರಸ್ತೆಯಲ್ಲಿ ಸಂಭವಿಸಿದೆ. ಬೈಕ್ ಸವಾರ ರವಿಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವಿಕುಮಾರ್ Read more…

BIG NEWS: ಭೀಕರ ಅಪಘಾತ; ತಂದೆ-ಮಗಳು ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಮಾಗಡಿ ತಾಲೂಕಿನ ಸಾಬರಪಾಳ್ಯದ ಬಳಿ ಈ Read more…

ವಿಡಿಯೋ: ಸಾರ್ವಜನಿಕ ರಸ್ತೆಯಲ್ಲಿ ಹುಡುಗಿಯರ ಅಪಾಯಕಾರಿ ಬೈಕ್ ಸ್ಟಂಟ್‌

ಯೂಟ್ಯೂಬರ್‌ ಹಾಗೂ ಇನ್‌ಸ್ಟಾಗ್ರಾಂ ಇನ್‌ಫ್ಲುಯೆನ್ಸರ್‌ ಎಂದು ತನ್ನನ್ನು ಕರೆದುಕೊಳ್ಳುವ ಲವ್ಲೀ ಸಹಾನಿ ಎಂಬ ವ್ಯಕ್ತಿ ಪದೇ ಪದೇ ತಪ್ಪಾದ ಕಾರಾಣಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಪಾಟ್ನಾ ದ ರಸ್ತೆಗಳಲ್ಲಿ ತಮ್ಮ Read more…

ಕಾರು – ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸವಾರರ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕಿನ ದಿಬ್ಬದ ಬಳಿ ನಡೆದಿದೆ. ಬೈಕಿನಲ್ಲಿ ತೆರಳುತ್ತಿದ್ದ Read more…

ಬೈಕ್​ನಲ್ಲಿ 24 ದೇಶಗಳ ಪ್ರಯಾಣಕ್ಕೆ ಯುವಕನ ಸಿದ್ಧತೆ

ಮುಂಬೈನ ಯುವಕ ಯೋಗೀಶ್ ಅಲೆಕಾರಿ ಮುಂಬೈನಿಂದ ಲಂಡನ್​ವರೆಗೆ ಬೈಕ್​ನಲ್ಲಿ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದು, ಅವರು 24 ದೇಶಗಳು ಮತ್ತು 3 ಖಂಡಗಳನ್ನು ದಾಟಿ ಪ್ರಯಾಣಿಸುವ ಗುರಿ ಹೊಂದಿದ್ದಾರೆ. ಕಳೆದ Read more…

ಹಾರುವ ಬೈಕ್​ ತಯಾರಿಸಿದ ಜಪಾನ್​ ಕಂಪೆನಿ | Viral Video

ಜಪನೀಸ್ ಸ್ಟಾರ್ಟ್-ಅಪ್ AERWINS ಟೆಕ್ನಾಲಜೀಸ್ ಯುನೈಟೆಡ್ ಸ್ಟೇಟ್ಸ್‌ನಲ್ಲಿ Xturismo ಎಂಬ ಹಾರುವ ಬೈಕ್ ಅನ್ನು ತಯಾರಿಸಿದೆ. ಪ್ರಪಂಚದ ಮೊದಲ ಹಾರುವ ಬೈಕು ಎಂದು ಹೆಸರಿಸಲ್ಪಟ್ಟ Xturismo ವಿಡಿಯೋ ವೈರಲ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...