alex Certify ಬೈಕ್ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

Shocking Video: ಉದ್ದೇಶಪೂರ್ವಕವಾಗಿ ಕಾರ್ ಗೆ ಬೈಕ್ ಡಿಕ್ಕಿ; 5 ಕಿ.ಮೀ ವರೆಗೆ ಹಿಂಬಾಲಿಸಿದ ದುಷ್ಕರ್ಮಿಗಳು

ಮಧ್ಯರಾತ್ರಿ 3 ಗಂಟೆ ಸಮಯದಲ್ಲಿ ದಂಪತಿಯಿದ್ದ ಕಾರಿಗೆ ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಬೈಕ್ ನಿಂದ ಡಿಕ್ಕಿ ಹೊಡೆದಿರೋ ಘಟನೆ ಬೆಂಗಳೂರಲ್ಲಿ ನಡೆದಿದೆ. ಜನವರಿ 29 ರ ಭಾನುವಾರ ಬೆಳಗಿನ ಜಾವ Read more…

ಸ್ಟೈಲ್​ ಮಾಡಲು ಹೋಗಿ ಬೈಕ್‌ ಸಮೇತ ಬಿದ್ದ ಯುವತಿ: ವಿಡಿಯೋ ವೈರಲ್​

ಕೌಶಲ ಮತ್ತು ಮೂರ್ಖತನದ ನಡುವೆ ಬಹಳ ಸೂಕ್ಷ್ಮವಾದ ಗೆರೆ ಇದೆ. ಕೆಲವರು ಈ ಸರಳ ಮತ್ತು ಮುಖ್ಯವಾದ ಅಂಶವನ್ನು ಅರ್ಥಮಾಡಿಕೊಳ್ಳುವಲ್ಲಿ ಎಡವುತ್ತಾರೆ. ಪರಿಣಾಮವಾಗಿ, ಅವರು ಭಯಾನಕ ಫಲಿತಾಂಶ ಎದುರಿಸುತ್ತಾರೆ. Read more…

ಬ್ಯಾರೆಲ್ ಗಳ ಮೇಲೆ ಬೈಕ್​ ಓಡಿಸುವ ಸಾಹಸಿ: ಮೈ ಝುಂ ಎನ್ನುವ ವಿಡಿಯೋ ವೈರಲ್​

ಕೆಲವರು ಥ್ರಿಲ್‌ಗಾಗಿ, ಇನ್ನು ಕೆಲವರು ತಮ್ಮ ಹಸಿವನ್ನು ನೀಗಿಸಿಕೊಳ್ಳಲು ಯಾವುದೇ ಹಂತಕ್ಕೂ ಹೋಗಲು ರೆಡಿ ಇರುತ್ತಾರೆ. ತಮ್ಮ ಜೀವವನ್ನು ಪಣಕ್ಕಿಟ್ಟು ಸಾಹಸ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಾರೆ. ಅದರಲ್ಲಿಯೂ ಹೆಚ್ಚಾಗಿ ಬೈಕ್ Read more…

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ Read more…

ಕದ್ದ ಬೈಕ್​ನಲ್ಲಿ ಜೋಡಿ ಸವಾರಿ: ತಬ್ಬಿಕೊಂಡು ಹೋಗಿ ಸಿಕ್ಕಿಬಿದ್ದರು……!

ಛತ್ತೀಸ್‌ಗಢ: ಛತ್ತೀಸ್‌ಗಢ ಪೊಲೀಸರು ಭಾನುರ ದುರ್ಗ್ ಪ್ರದೇಶದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣ ಈ ಜೋಡಿ ಬೈಕ್​ನಲ್ಲಿ ಹೋಗುತ್ತಿರುವಾಗಲೇ ತಬ್ಬಿಕೊಂಡು “ಅಸಭ್ಯ ಚಟುವಟಿಕೆಗಳಲ್ಲಿ” ತೊಡಗಿಸಿಕೊಂಡಿರುವುದಾಗಿ ಆರೋಪಿಸಲಾಗಿದೆ. Read more…

ರಸ್ತೆಯಲ್ಲೇ ಮೈಮರೆತ ಲವ್ ಬರ್ಡ್ಸ್: ಬೈಕ್ ರೊಮ್ಯಾನ್ಸ್ ನಂತ್ರ ಕಾರ್ ಸನ್ ರೂಫ್ ನಲ್ಲಿ ಯುವ ಜೋಡಿ ಪ್ರಣಯ ಪ್ರಸಂಗ ವಿಡಿಯೋ ವೈರಲ್

ವರ್ಷದ ಅತ್ಯಂತ ರೊಮ್ಯಾಂಟಿಕ್ ತಿಂಗಳು ಫೆಬ್ರವರಿಗೆ ಇನ್ನೂ ಒಂದು ವಾರವಿದೆ. ಹೀಗಿರುವಾಗಲೇ ಕೆಲವು ಪ್ರೇಮ ಪಕ್ಷಿಗಳು ಸಾರ್ವಜನಿಕವಾಗಿ ರೊಮ್ಯಾನ್ಸ್ ಮಾಡಿ ಸುದ್ದಿಯಾಗಿದ್ದಾರೆ. ಲಕ್ನೋದಲ್ಲಿ ಜೋಡಿಯೊಂದು ಮುಖಾಮುಖಿಯಾಗಿ ತಬ್ಬಿಕೊಂದು ಬೈಕ್ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ Read more…

ಹೋಂಡಾ ಕಂಪನಿಯ ನಿದ್ದೆಗೆಡಿಸಿದೆ ಈ ಅಗ್ಗದ ಬೈಕ್‌; ಡಿಸೆಂಬರ್‌ನಲ್ಲಿ ಭರ್ಜರಿ ಮಾರಾಟ….!

2022ರ ಡಿಸೆಂಬರ್‌ನಲ್ಲಿ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾದ ಮೋಟಾರ್‌ ಸೈಕಲ್‌ ಹೀರೋ ಸ್ಪ್ಲೆಂಡರ್‌. ಡಿಸೆಂಬರ್‌ನಲ್ಲಿ ಒಟ್ಟು 2,25,443 ಯುನಿಟ್‌ಗಳು ಮಾರಾಟವಾಗಿವೆ. ಆದರೆ 2021 ರ ಡಿಸೆಂಬರ್‌ನಲ್ಲಿ ಇದಕ್ಕಿಂತಲೂ 1,316 Read more…

ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದ ‘ಏಥರ್’

ಎಲೆಕ್ಟ್ರಿಕ್ ವಾಹನಗಳ ತಯಾರಿಕಾ ಕಂಪನಿ ಏಥರ್ ವಾಹನ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದೆ. ಸೀಮಿತ ಅವಧಿಗೆ ಈ ಅವಕಾಶ ಇರಲಿದ್ದು, ಜೊತೆಗೆ ಎರಡು ವರ್ಷಗಳ ಕಾಲ ಹೆಚ್ಚುವರಿ ವಾರೆಂಟ್ Read more…

BIG NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ; ಇನ್ನೋರ್ವರ ಸ್ಥಿತಿ ಗಂಭೀರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೆಂಗೇರಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ Read more…

Shocking News: ಬಸ್ ಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ

ತನ್ನ ಊರಿಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ನರ್ಸ್ ಒಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಜನವರಿ 17ರಂದು Read more…

BIG NEWS: ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಉಡುಪಿ: ಲಾರಿ ಓವರ್ ಟೇಕ್ ಮಾಡಲು ಹೋಗಿ ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಬಳಿ Read more…

ಇನ್ಮೇಲೆ ಪೆಟ್ರೋಲ್ ಟೆನ್ಷನ್ ಇಲ್ಲ; ಬರ್ತಿದೆ ಹೀರೋ ಕಂಪನಿಯ ಎಥೆನಾಲ್ ಚಾಲಿತ ಗ್ಲಾಮರ್ ಬೈಕ್….!

ಭಾರತದಲ್ಲಿ ಸದ್ಯ ಎಲೆಕ್ಟ್ರಿಕ್ ವಾಹನಗಳ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸರ್ಕಾರ ಕೂಡ ಇವಿಗಳಿಗೆ ಪ್ರೋತ್ಸಾಹ ನೀಡಲು ಅನೇಕ ಕಾರ್ಯತಂತ್ರಗಳನ್ನು ರೂಪಿಸ್ತಾ ಇದೆ. ದೇಶದಲ್ಲಿ ಈಗಾಗಲೇ ಹೈಡ್ರೋಜನ್ ಕಾರುಗಳನ್ನು Read more…

Watch | ಬೆನ್ನಿನ ಮೇಲೆ ಬೆಕ್ಕು ಕೂರಿಸಿಕೊಂಡು ಹೋದ ಬೆಂಗಳೂರಿಗ

ಬೆಂಗಳೂರು: ಬೆಂಗಳೂರಿನ ಹೊರ ವರ್ತುಲ ರಸ್ತೆಯ ವಿಡಿಯೋ ವೈರಲ್ ಆಗಿದ್ದು, ಎರಡು ಮುದ್ದಾದ ಬೆಕ್ಕುಗಳೊಂದಿಗೆ ಬೈಕ್ ಸವಾರ ಸವಾರಿ ಮಾಡುತ್ತಿರುವುದನ್ನು ತೋರಿಸುತ್ತದೆ. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಬೆಂಗಳೂರಿನ ಒಆರ್‌ಆರ್‌ನಲ್ಲಿ Read more…

ಚೀನಾ ಮಾಂಜಾಕ್ಕೆ ಮತ್ತೊಂದು ಬಲಿ; ಗಾಳಿಪಟದ ದಾರ ಸಿಲುಕಿ ಬೈಕ್ ಸವಾರನ ಸಾವು

ಉತ್ತರ ಭಾರತದ ಬಹುತೇಕ ಕಡೆಗಳಲ್ಲಿ ಸಂಕ್ರಾಂತಿ ವೇಳೆ ಗಾಳಿಪಟ ಹಾರಿಸಲಾಗುತ್ತದೆ. ಹೀಗೆ ಗಾಳಿಪಟ ಹಾರಿಸುವಾಗ ಕೆಲವರು ಚೀನಾ ಮಾಂಜಾ (ದಾರ) ಬಳಸುತ್ತಿದ್ದು, ಈ ಕಾರಣಕ್ಕಾಗಿ ಪ್ರತಿ ವರ್ಷವೂ ಸಾವಿನ Read more…

ಹೀರೋ ಹೋಂಡಾವನ್ನು ಎಲೆಕ್ಟ್ರಿಕ್​ ಬೈಕಾಗಿ ಮಾರ್ಪಡಿಸಿದ ಯುವಕ

ಕರೀಂನಗರ: ತೆಲಂಗಾಣದ ಯುವಕನೊಬ್ಬ ಹಳೆಯ ಮೋಟಾರ್‌‌ ಸೈಕಲ್ ಅನ್ನು ಎಲೆಕ್ಟ್ರಿಕ್ ಬೈಕ್‌ಗೆ ಅಪ್‌ಗ್ರೇಡ್ ಮಾಡಿ ಸಾಧನೆ ಮಾಡಿದ್ದಾನೆ. ಹೊಸದಾಗಿ ನವೀಕರಿಸಿದ ಎಲೆಕ್ಟ್ರಿಕ್ ಬೈಕು ಐದು ಗಂಟೆಗಳ ಕಾಲ ಚಾರ್ಜ್ Read more…

BIG NEWS: ಶಾಲಾ ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ

ಮಂಗಳೂರು: ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಮಂಜೇಶ್ವರಂ ವೀಯಪದವು ಬಳಿ ನಡೆದಿದೆ. ಮಂಗಳೂರಿನ Read more…

ರಸ್ತೆ ಮೇಲೆ ಅಪಾಯಕಾರಿ ಸ್ಟಂಟ್​: ವಿಡಿಯೋ ನೋಡಿ ಬೈಕ್​ ಜಪ್ತಿ ಮಾಡಿದ ಪೊಲೀಸರು

ನೋಯ್ಡಾ: ನೋಯ್ಡಾದ ಜಿಐಪಿ ಮಾಲ್ ಬಳಿಯ ರಸ್ತೆಗಳಲ್ಲಿ ವ್ಯಕ್ತಿಯೊಬ್ಬ ಅತ್ಯಂತ ಅಪಾಯಕಾರಿಯಾಗಿ ಅಜಾಗರೂಕತೆಯಿಂದ ಚಾಲನೆ ಮಾಡುತ್ತಿದ್ದು, ಬೈಕ್ ಸ್ಟಂಟ್ ಪ್ರದರ್ಶಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದನ್ನು ಆರಂಭದಲ್ಲಿ Read more…

ಮದುಮಗಳನ್ನು ಬೈಕ್‌ ನಲ್ಲಿ ಕರೆದುಕೊಂಡು ಹೋದ ವರ: ವಿಡಿಯೋ ವೈರಲ್​

ಕೋಲ್ಕತ್ತಾ: ಕ್ಯಾನಿಂಗ್‌ನ ಯುವಕ ಬಿಸ್ವಜಿತ್ ಸರ್ಕಾರ್ ಮದುವೆಯ ನಂತರ ಹೆಂಡತಿಯನ್ನು ಮನೆಗೆ ಬೈಕ್‌ ನಲ್ಲಿ ಕರೆತಂದಿದ್ದಾನೆ. ಇಬ್ಬರೂ ಡೇಟಿಂಗ್ ಮಾಡುವಾಗ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಹೀಗಾಗಿ ಸಮಾರಂಭದ ಆರಂಭದಲ್ಲೂ ತನ್ನ Read more…

BIG NEWS: ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್; ಭೀಕರ ಅಪಘಾತಕ್ಕೆ ಯುವಕ ಬಲಿ

ಬೆಂಗಳೂರು: ಕ್ಯಾಂಟರ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಕ್ಯಾಂಟರ್ ಹರಿದು ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ನಡೆದಿದೆ. 19 ವರ್ಷದ ಸೋಹಿಲ್ Read more…

ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ

ಇತ್ತೀಚಿನ ದಿನಗಳಲ್ಲಿ ಭೀಕರ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂಟರ್ನೆಟ್ ಕೂಡ ಅದೇ ವಿಡಿಯೋಗಳಿಂದ ತುಂಬಿದೆ. ಮೋಟಾರು ಸೈಕಲ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಇದೇ ರೀತಿಯ ಘಟನೆ Read more…

SHOCKING VIDEO: ಬೈಕ್ ಏರಲು ನಿರಾಕರಿಸಿದ ಮಹಿಳೆಗೆ ಹೆಲ್ಮೆಟ್ ನಿಂದ ಹಲ್ಲೆ

ದೆಹಲಿಯಲ್ಲಿ ಯುವತಿಯೊಬ್ಬಳ ಸ್ಕೂಟಿಗೆ ಕಾರಿನಿಂದ ಡಿಕ್ಕಿ ಹೊಡೆದು ಆಕೆಯನ್ನು 12 ಕಿಲೋಮೀಟರ್ ದೂರ ಎಳೆದುಕೊಂಡು ಹೋದ ಘಟನೆ ಇನ್ನೂ ಹಸಿರಾಗಿರುವಾಗಲೇ ಮತ್ತೊಂದು ಶಾಕಿಂಗ್ ಕೃತ್ಯ ಗುರುಗ್ರಾಮದಲ್ಲಿ ನಡೆದಿದೆ. ಮಧ್ಯ Read more…

‘ಬೈಕ್ ಕಲಿಸಲು‌ ಶಿಕ್ಷಕ ಬೇಕು, ಮಿಥುನ ರಾಶಿಯಾಗಿರಬಾರದು, ಅವಮಾನ ಮಾಡಬಾರದು……‘ ಹೀಗೊಂದು ಜಾಹೀರಾತು

ಇಂದಿನ ದಿನಗಳಲ್ಲಿ ಜನರು ನೆಟ್‌ವರ್ಕಿಂಗ್ ಪ್ಲಾಟ್‌ಫಾರ್ಮ್ ಲಿಂಕ್ಡ್‌ಇನ್‌ನಲ್ಲಿ ಖಾಲಿ ಹುದ್ದೆಗಳನ್ನು ಪೋಸ್ಟ್ ಮಾಡುವುದು ಸಾಮಾನ್ಯವಾಗಿದೆ. ಆದರೆ ಈಗ ಇದರಲ್ಲಿ ಹಾಕಿರುವ ಪೋಸ್ಟ್‌ ಒಂದು ವೈರಲ್‌ ಆಗಿದೆ. ಇದಕ್ಕೆ ಕಾರಣ, Read more…

BIG NEWS: ಚರ್ಚ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಚರ್ಚ್ ಗೆ ಪ್ರಾರ್ಥನೆಗೆಂದು ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗೋಪಾಲಗೌಡ ಜಂಕ್ಷನ್ ಬಳಿ ನಡೆದಿದೆ. ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಹಬ್ಬದ Read more…

ಬೈಕ್‌ ಸವಾರರಿಗೆ ಏಕಾಏಕಿ ಎದುರಾಯ್ತು ಹುಲಿ; ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಕಾಡು ಪ್ರಾಣಿಯು ರಸ್ತೆಯನ್ನು ದಾಟುತ್ತಿರುವುದನ್ನು ತೋರಿಸುವ ಸಾಕಷ್ಟು ವಿಡಿಯೋಗಳು ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಅಂಥದ್ದೇ ಒಂದು ವಿಡಿಯೋ ಇಲ್ಲಿದೆ. ಸ್ವಲ್ಪ ಹೆಚ್ಚೂ ಕಡಿಮೆ ಆಗಿದ್ದರೂ ಇಬ್ಬರು ಬೈಕ್​ ಸವಾರರ Read more…

BIG NEWS: ಮತ್ತೊಂದು ಭೀಕರ ಅಪಘಾತ; ಇಬ್ಬರು ದುರ್ಮರಣ

ಚಿಕ್ಕಬಳ್ಳಾಪುರ: ಬೈಕ್ ಗೆ ಜೀಪ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಹೆದ್ದಾರಿಯಲ್ಲಿ ನಡೆದಿದೆ. ಬಾಗೇಪಲ್ಲಿ ಹೆದ್ದಾರಿ 44ರಲ್ಲಿ ಈ ಅಪಘಾತ Read more…

ಅಪ್ಪನ ಹುಟ್ಟುಹಬ್ಬಕ್ಕೆ ಕನಸಿನ ಬೈಕ್ ಗಿಫ್ಟ್ ನೀಡಿದ ಮಗ; ಹೃದಯಸ್ಪರ್ಶಿ ವಿಡಿಯೋ ವೈರಲ್

ಮಕ್ಕಳಿಗೆ ತಂದೆ ತಾಯಿ ಕೇಳಿದ್ದನ್ನೆಲ್ಲಾ ಕೊಡಿಸ್ತಾರೆ. ಅವರ ಆಸೆ – ಕನಸು ಏನು ಅನ್ನೋದನ್ನ ತಿಳ್ಕೊಂಡು ಅದನ್ನ ಪೂರೈಸಲು ಪ್ರಯತ್ನಿಸ್ತಾರೆ. ಆದ್ರೆ ತಂದೆ- ತಾಯಿಯ ಆಸೆ, ಕನಸನ್ನ ಮಕ್ಕಳು Read more…

ಮಾರ್ಗದಲ್ಲಿ ಅಡ್ಡವಾಗಿ ನಿಂತಿದ್ದ ಬೈಕ್​ ಪುಡಿಪುಡಿ ಮಾಡಿದ ಆನೆ: ಭಯಾನಕ ವಿಡಿಯೋ ವೈರಲ್

ಆನೆಯೊಂದು ತನ್ನ ಮರಿಗಳ ಜತೆ ರಸ್ತೆ ದಾಟುತ್ತಿರುವ ವಿಡಿಯೋವೊಂದು ವೈರಲ್​ ಆಗಿದ್ದು, ಇದು ನಡುಕ ಹುಟ್ಟಿಸುವಂತಿದೆ. ವರದಿಯ ಪ್ರಕಾರ, ದೃಶ್ಯವು ಮಹಾರಾಷ್ಟ್ರದಲ್ಲಿ ಸೆರೆ ಹಿಡಿಯಲಾಗಿದೆ. ಇದು ಭಯಾನಕವಾಗಿರಲು ಕಾರಣ Read more…

ಬೈಕ್​ ಓಡಿಸುತ್ತಾ ಯುವತಿಯ ನೃತ್ಯ: ವೈರಲ್​ ವಿಡಿಯೋ ನೋಡಿ ಜನರು ಶಾಕ್​…..!

ಯುವತಿಯೊಬ್ಬಳು ಬೈಕ್ ಓಡಿಸುತ್ತಿರುವಾಗ ಜನಪ್ರಿಯ ಭೋಜ್‌ಪುರಿ ಹಾಡು ‘ಪಾಟ್ಲಿ ಕಮಾರಿಯಾ ಮೋರಿ’ ನೃತ್ಯ ಮಾಡುವ ವಿಡಿಯೋ ಇದಾಗಿದ್ದು, ಇದಕ್ಕೆ ಭಾರಿ ಟೀಕೆ ವ್ಯಕ್ತವಾಗಿದೆ. ವೈರಲ್​ ವಿಡಿಯೋದಲ್ಲಿ ಯುವತಿಯೊಬ್ಬಳು ಬೈಕ್ Read more…

ಟಾಟಾ ಏಸ್ –ಬೈಕ್ ನಡುವೆ ಡಿಕ್ಕಿ: ಇಬ್ಬರು ಸವಾರರು ಸಾವು

ಹಾಸನ: ಟಾಟಾ ಏಸ್ ವಾಹನ, ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ ಗ್ರಾಮದ ಬಳಿ ನಡೆದಿದೆ. ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಮಾದಿಹಳ್ಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...