alex Certify ಬೈರತಿ ಸುರೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನೂ ಮೂರೂವರೆ ವರ್ಷ ಸಿದ್ದರಾಮಯ್ಯ ಸಿಎಂ ಆಗಿರಲು ಕೈ ಬಲಪಡಿಸೋಣ: ಬೈರತಿ ಸುರೇಶ್

ದಾವಣಗೆರೆ: ಮುಖ್ಯಮಂತ್ರಿಯಾಗಿ ಎರಡನೇ ಅವಧಿಯಲ್ಲಿಯೂ ಸಿದ್ದರಾಮಯ್ಯ ಅವರು ಉತ್ತಮ ಕೆಲಸ ಮಾಡಿದ್ದಾರೆ. ಅವರು ಇನ್ನೂ ಮೂರೂವರೆ ವರ್ಷ ಮುಖ್ಯಮಂತ್ರಿ ಆಗಿರಲಿ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ದಾವಣಗೆರೆಯಲ್ಲಿ Read more…

ಮಹಾನಗರಗಳಿಗೆ 2000 ಕೋಟಿ ರೂ. ಅನುದಾನ: ಗಾಜನೂರು ಬಳಿ ನೀರು ಶುದ್ಧೀಕರಣ ಘಟಕ ನಿರ್ಮಾಣ

ಬೆಳಗಾವಿ(ಸುವರ್ಣಸೌಧ): ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಗಾಜನೂರು ಬಳಿ ಹೊಸದಾಗಿ ನೀರು ಶುದ್ಧೀಕರಣ ಘಟಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಸ್ಥಳ ಅರಣ್ಯ ಪ್ರದೇಶದಲ್ಲಿ ಇರುವುದರಿಂದ Read more…

BIG NEWS: ರಾಜ್ಯದ 50 ಸ್ಥಳೀಯ ಸಂಸ್ಥೆಗಳು ಮೇಲ್ದರ್ಜೆಗೆ

ಬೆಳಗಾವಿ: ರಾಜ್ಯದ ವಿವಿಧ ಕಡೆಗಳಿಂದ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ, ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ, ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೆ ಏರಿಸುವಂತೆ ಕೋರಿ 50ಕ್ಕೂ ಹೆಚ್ಚು ಪ್ರಸ್ತಾವನೆಗಳನ್ನು ರಾಜ್ಯ ಸರ್ಕಾರ Read more…

ಮುರುಡೇಶ್ವರದಲ್ಲಿ ವಿದ್ಯಾರ್ಥಿನಿಯರು ಸಾವು ಪ್ರಕರಣ: ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಚಿವ ಬೈರತಿ ಸುರೇಶ್

ಕೋಲಾರ: ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದ ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ಮುರುಡೇಶ್ವರದಲ್ಲಿ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ದು:ಖ ವ್ಯಕ್ತಪಡಿಸಿರುವ ಸಚಿವ ಬೈರತಿ Read more…

ಕೆಜಿಎಫ್ ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ನಿರ್ಮಾಣ: ಡಿಪಿಆರ್ ಗೆ ಸಚಿವ ಬೈರತಿ ಸುರೇಶ್ ಸೂಚನೆ

ಬೆಂಗಳೂರು: ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿ ತಯಾರಿಸಿ ಸಲ್ಲಿಸಲು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ Read more…

BIG NEWS: ಸಚಿವ ಬೈರತಿ ಸುರೇಶ್ ಹೇಳಿಕೆಗೆ ಶೋಭಾ ಕರಂದ್ಲಾಜೆ ತಿರುಗೇಟು: ಸಿಎಂ ಮಗನ ಸಾವಿಗೆ ಬೈರತಿ ಕಾರಣ ಎಂಬ ಆರೋಪವಿದೆ ಎಂದ ಕೇಂದ್ರ ಸಚಿವೆ

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಚಿವ ಬೈರತಿ ಸುರೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪತ್ನಿ ಸಾವಿನ ಹಿಂದೆ ಶೋಭಾ ಕರಂದ್ಲಾಜೆ ಕೈವಾಡವಿರುವ Read more…

ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ ಹೇಳಿಕೆ: ಬೈರತಿ ಸುರೇಶ್ ವಿರುದ್ಧ ಸಂಸದ ರಾಘವೇಂದ್ರ ಆಕ್ರೋಶ

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗಂಭೀರ ಆರೋಪ ಮಾಡಿದ್ದು, ಇದಕ್ಕೆ Read more…

BSY ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರ: ಸಚಿವ ಭೈರತಿ ಸುರೇಶ್ ಸ್ಪೋಟಕ ಆರೋಪ

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗಂಭೀರ Read more…

BIG NEWS: ಮುಡಾ ದಾಖಲೆಗಳನ್ನು ಸುಟ್ಟು ಹಾಕಿದ ಸಚಿವರು: ಭೈರತಿ ಸುರೇಶ್ ರನ್ನು ತಕ್ಷಣ ಬಂಧಿಸಿ: ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಬೈರತಿ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಇಬ್ಬರೂ ತಕ್ಷಣ ರಾಜೀನಾಮೆ ನೀಡಬೇಕು Read more…

BREAKING NEWS: ಮುಡಾ ಕಡತ ನಾಪತ್ತೆ ಪ್ರಕರಣ: ಮತ್ತೊಂದು ದೂರು ದಾಖಲಿಸಿದ ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ದೂರು ದಾಖಲಿಸಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಶಾಕ್: ರಿಂಗ್ ರಸ್ತೆಗೆ ನೀಡಿದ್ದ ಹಣ ವಾಪಸ್

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಮತ್ತೊಂದು ಅನುದಾನ ಖೋತಾ ಆಗಿದೆ. ಕೋಲಾರದ ರಿಂಗ್ ರಸ್ತೆಗೆ ಮೀಸಲಾಗಿಟ್ಟದ್ದ ಹಣ ವಾಪಸ್ ಪಡೆದುಕೊಂಡಿದೆ. ಅನುದಾನ ವಾಪಸ್ ಹೋಗಿರುವುದಕ್ಕೆ ಕೇಂದ್ರದವರು ಮಾಹಿತಿ ಇಲ್ಲದೆ ಹಣ Read more…

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಬಿಜೆಪಿ ಶಾಸಕ ವಿಶ್ವನಾಥ್ ಪುತ್ರಿ, ಸಚಿವ ಬೈರತಿ ಸುರೇಶ್ ಪುತ್ರ

ಬೆಂಗಳೂರು: ಪಕ್ಷ ಸಿದ್ದಾಂತ ವಿಚಾರಧಾರೆ ಬದಿಗಿಟ್ಟು ರಾಜಕೀಯ ನಾಯಕರು ಸಂಬಂಧ ಬೆಳೆಸುವುದು ಹೊಸದೇನಲ್ಲ. ಇದೀಗ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್, ಮತ್ತು ಸಚಿವ ಬೈರತಿ ಸುರೇಶ್ ಬೀಗರಾಗುತ್ತಿದ್ದಾರೆ. ಯಲಹಂಕ Read more…

BIG NEWS: ಮುಡಾ ನಿವೇಶನ ಪಡೆದ BJP-JDS ನಾಯಕರ ಪಟ್ಟಿ ಬಿಡುಗಡೆ ಮಾಡಿದ ಸಚಿವ ಬೈರತಿ ಸುರೇಶ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆ ಅಕ್ರಮ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿಬಂದಿದ್ದ ಆರೋಪದ ಬೆನ್ನಲ್ಲೇ ಇದೀಗ ಸಚಿವ Read more…

BIG NEWS: ಗ್ರಾಪಂ ಸೇರಿ ಸ್ಥಳೀಯ ಸಂಸ್ಥೆಗಳಿಗೆ ವಿನ್ಯಾಸ ನಕ್ಷೆ ಅನುಮೋದನೆ ಅಧಿಕಾರ ಇಲ್ಲ: ಸಚಿವರ ಸ್ಪಷ್ಟನೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ವಿನ್ಯಾಸ ನಕ್ಷೆ ಅನುಮೋದನೆ ಅಧಿಕಾರ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಪ್ರತಾಪಸಿಂಹ ನಾಯಕ್ ಅವರ Read more…

ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ, ನಿವೇಶನಗಳಿಗೆ ತೆರಿಗೆ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಹೊರತುಪಡಿಸಿ ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ, ನಿವೇಶನಗಳನ್ನು ಪ್ರತ್ಯೇಕ ವಹಿಯಲ್ಲಿ ನೋಂದಾಯಿಸಿ ಮೊದಲ ವರ್ಷ ದುಪ್ಪಟ್ಟು Read more…

‘ಮೂಡಾ’ ಕಡತ ನಾಪತ್ತೆ ಕಾರ್ಯದಲ್ಲಿ ನಿರತರಾದ ಸಚಿವ ಬೈರತಿ ಸುರೇಶ್; ನಿಷ್ಕ್ರಿಯಗೊಂಡ ನಗರಾಭಿವೃದ್ಧಿ ಇಲಾಖೆಯಿಂದ ಎಡವಟ್ಟು; ಬಿಜೆಪಿ ವಾಗ್ದಾಳಿ

ಬೆಂಗಳೂರು: ಮೃತಪಟ್ಟಿದ್ದ ಎಂಜಿನಿಯರ್ ವರ್ಗಾವಣೆ ಮಾಡುವ ಮೂಲಕ ನಗರಾಭಿವೃದ್ಧಿ ಇಲಾಖೆ ಎಡವಟ್ಟು ಮಾಡಿಕೊಂಡಿದ್ದು, ಈ ಬಗ್ಗೆ ಬಿಜೆಪಿ ಇಲಾಖೆಯ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಐಸಿಯುನಲ್ಲಿದೆ. Read more…

ಸಿಎಂ, ಡಿಸಿಎಂ ಹುದ್ದೆ ಗದ್ದಲ ಹೊತ್ತಲ್ಲೇ ಬಹಿರಂಗವಾಯ್ತು ಸಚಿವ, ಶಾಸಕರ ಕಲಹ

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆ ಗದ್ದಲ ತೀವ್ರಗೊಂಡಿದೆ. ಇದರ ಬೆನ್ನಲ್ಲೇ ಸಚಿವ ಮತ್ತು ಶಾಸಕರ ನಡುವಿನ ಆಂತರಿಕ ಕಲಹ ಬಹಿರಂಗವಾಗಿದೆ. ನಗರಾಭಿವೃದ್ಧಿ ಸಚಿವ ಬೈರತಿ Read more…

‘ಮೂಡಾ’ ಬಹುಕೋಟಿ ಹಗರಣ: ಅಧಿಕಾರಿಗಳ ವಿರುದ್ಧ ಕ್ರಮ, ತನಿಖೆಗೆ ಆದೇಶ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮೂಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಹಾಗೂ ಎಇಇ ಅವರನ್ನು ವರ್ಗಾವಣೆ ಮಾಡಲಾಗಿದೆ. ಕೂಡಲೇ ಜಾರಿಗೆ ಬರುವಂತೆ Read more…

ಶುಭ ಸುದ್ದಿ: ಪಾಲಿಕೆಗಳ ವ್ಯಾಪ್ತಿಯಲ್ಲೂ ಬಿಬಿಎಂಪಿ ಮಾದರಿ ಶಾಲೆ ಆರಂಭ

ಬೆಂಗಳೂರು: ಬಿಬಿಎಂಪಿ ಮಾದರಿಯಲ್ಲಿ ರಾಜ್ಯದ ಇತರೆ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲೂ ಪ್ರತ್ಯೇಕ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಗರಾಭಿವೃದ್ಧಿ ಇಲಾಖೆ Read more…

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸರ್ಕಾರದಿಂದ ಸಿಹಿ ಸುದ್ದಿ: ರಾಜ್ಯಾದ್ಯಂತ ವಸತಿ ಬಡಾವಣೆ, ಕೈಗೆಟುಕುವ ದರದಲ್ಲಿ ಸೈಟ್

ಬೆಂಗಳೂರು: ರಾಜ್ಯಾದ್ಯಂತ ವಸತಿ ಬಡಾವಣೆಗಳ ನಿರ್ಮಾಣಕ್ಕೆ ಒತ್ತು ನೀಡುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ Read more…

ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆ: ಸಚಿವ ಬೈರತಿ ಸುರೇಶ್

ಕೋಲಾರ: ಕಾಂಗ್ರೆಸ್ ಅಭ್ಯರ್ಥಿಗಳು ಸೋತಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಕುರುಬ ಸಮುದಾಯದವರು ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಲೋಕಸಭೆ Read more…

ನಿಗಮ -ಮಂಡಳಿ ಜತೆಯಲ್ಲೇ ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಸದಸ್ಯರ ನೇಮಕ: ಸಚಿವ ಬೈರತಿಗೆ ಹೊಣೆ

ಬೆಂಗಳೂರು: ನಿಗಮ –ಮಂಡಳಿ ನೇಮಕಾತಿ ಜತೆಯಲ್ಲೇ ನಗರಾಭಿಭಿವೃದ್ಧಿ ಇಲಾಖೆ ವ್ಯಾಪ್ತಿಯ 32 ಯೋಜನಾ ಪ್ರಾಧಿಕಾರಗಳಿಗೆ ಸದಸ್ಯರನ್ನು ನೇಮಕ ಮಾಡುವ ಹೊಣೆಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಗೆ ವಹಿಸಲಾಗಿದೆ. Read more…

ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಚಿತ್ರದುರ್ಗ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ಸಮಸ್ಯೆಯ ಕಾರಣ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದಲ್ಲಿ ಹೆಲಿಕಾಪ್ಟರ್ ತುರ್ತು Read more…

ಮುಂದಿನ ತಿಂಗಳಿಂದ ಅಧಿಕಾರದಲ್ಲಿರುವವರೆಗೆ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ: ಬೈರತಿ ಸುರೇಶ್

ಕೋಲಾರ: ವಿದ್ಯುತ್ ದರ ಏರಿಕೆ ಮಾಡಿರುವುದು ಹಿಂದಿನ ಬಿಜೆಪಿ ಸರ್ಕಾರ. ಮುಂದಿನ ತಿಂಗಳಿನಿಂದ ನಾವೇ ವಿದ್ಯುತ್ ಬಿಲ್ ಪಾವತಿಸುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ. ಕೋಲಾರದಲ್ಲಿ Read more…

BIG NEWS: ಮುಂದಿನ ಸಿಎಂ ಸಿದ್ದರಾಮಯ್ಯ ಎಂದ ಶಾಸಕ ಬೈರತಿ ಸುರೇಶ್; ಕುರುಬ ಸಮುದಾಯದ ಸಮಾವೇಶದ ವೇದಿಕೆ ಮೇಲೆಯೇ ಕೆಲವರ ಆಕ್ಷೇಪ; ನೂಕಾಟ-ತಳ್ಳಾಟ

ಕೊಪ್ಪಳ: ಮುಂದಿನ ಸಿಎಂ ಸಿದ್ದರಾಮಯ್ಯ ಎಂದು ಶಾಸಕ ಬೈರತಿ ಸುರೇಶ್ ಹೇಳಿಕೆಗೆ ಸಿದ್ದರಾಮಯ್ಯ ಎದುರಲ್ಲೇ ಕೆಲವರು ಗರಂ ಆಗಿ, ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ಕೊಪ್ಪಳದ ಯಲಬುರ್ಗದಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...