alex Certify ಬ್ಯಾಂಕ್ ಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಹುತೇಕ ಬ್ಯಾಂಕ್ ಗಳ ಸರ್ವರ್ ಸ್ಥಗಿತ; Google Pay, PhonePe ಸೇರಿ ಹಲವು UPI ವಹಿವಾಟು ವಿಫಲವಾಗಿ ಗ್ರಾಹಕರ ಪರದಾಟ !

ನವದೆಹಲಿ: ಹಲವಾರು ಬ್ಯಾಂಕ್‌ ಗಳ ಸರ್ವರ್‌ಗಳು ಸ್ಥಗಿತಗೊಂಡಿವೆ. ಇದರಿಂದಾಗಿ ಬಳಕೆದಾರರಿಗೆ UPI ವಹಿವಾಟು ವಿಫಲವಾಗಿದೆ. ಏಕೀಕೃತ ಪಾವತಿಗಳ ಇಂಟರ್ಫೇಸ್ ಅಥವಾ UPI ಜೊತೆಗೆ ಬ್ಯಾಂಕಿಂಗ್ ವಲಯವು ದೇಶಾದ್ಯಂತ ಸ್ಥಗಿತ Read more…

Bank Holidays : ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಬ್ಯಾಂಕ್ ಗೆ ತೆರಳುವ ಮುನ್ನ ರಜಾಪಟ್ಟಿಯನ್ನು ಗಮನಿಸಿ

ನವದೆಹಲಿ: ಭಾರತದಲ್ಲಿ, ಹಬ್ಬದ ಋತುವು ಅಕ್ಟೋಬರ್ 15 ರಂದು 10 ದಿನಗಳ ಆಚರಣೆಯಾದ ಶಾರದಾ ನವರಾತ್ರಿಯ ಪ್ರಾರಂಭದೊಂದಿಗೆ ಪ್ರಾರಂಭವಾಯಿತು. ಇದರ ನಂತರ, ದೇಶವು ದುರ್ಗಾ ಪೂಜೆಯನ್ನು ಅದರ ಏಳನೇ, Read more…

ಖಾತೆಗೆ ಹಣ ಬಂದ ಖುಷಿಯಲ್ಲಿದ್ದ ಗೃಹಲಕ್ಷ್ಮಿಯರಿಗೆ ಶಾಕ್: ಹಳೆ ಸಾಲಕ್ಕೆ ಗ್ಯಾರಂಟಿ ಹಣ ಜಮಾ

ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ತಂದಿದ್ದು, 1.10 ಕೋಟಿ ಯಜಮಾನಿಯರ ಖಾತೆಗೆ ತಲಾ 2 ಸಾವಿರ ರೂ. ಜಮಾ ಮಾಡಿದೆ. ಗ್ಯಾರಂಟಿ Read more…

BIG NEWS: ಇಂದಿನಿಂದ ದೇಶಾದ್ಯಂತ ಬ್ಯಾಂಕ್ ಗಳಲ್ಲಿ 2,000 ರೂ. ನೋಟು ವಿನಿಮಯ ಆರಂಭ

ನವದೆಹಲಿ: ಇಂದಿನಿಂದ ದೇಶಾದ್ಯಂತ ಬ್ಯಾಂಕ್‌ ಗಳು 2,000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಡಲಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿನ್ನೆ ಹೊರಡಿಸಿದ ಸುತ್ತೋಲೆಯಲ್ಲಿ 2000 ರೂಪಾಯಿ ನೋಟುಗಳ ವಿನಿಮಯದ Read more…

ಠೇವಣಿದಾರರಿಗೆ ಗುಡ್ ನ್ಯೂಸ್: ನಿಶ್ಚಿತ ಠೇವಣಿ ಬಡ್ಡಿ ದರ ಹೆಚ್ಚಳ

 ಮುಂಬೈ: ನಿಶ್ಚಿತ ಠೇವಣಿ ಬಡ್ಡಿ ದರ ಹೆಚ್ಚಳ ಮಾಡಲಾಗಿದೆ. ಠೇವಣಿ ಸಂಗ್ರಹ ಹೆಚ್ಚಳ ಉದ್ದೇಶದಿಂದ ಬ್ಯಾಂಕುಗಳು ಹಣದುಬ್ಬರದ ಪ್ರಮಾಣಕ್ಕಿಂತ ಹೆಚ್ಚಿನ ಬಡ್ಡಿಯನ್ನು ಠೇವಣಿಗಳಿಗೆ ನೀಡಲು ಮುಂದಾಗಿದೆ. ಪಂಜಾಬ್ ಅಂಡ್ Read more…

BIG NEWS: ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣದ ಬಗ್ಗೆ ಸರ್ಕಾರದ ಮಹತ್ವದ ಹೇಳಿಕೆ

ನವದೆಹಲಿ: ಸಮಾಲೋಚನೆಯ ನಂತರ ಸಾರ್ವಜನಿಕ ವಲಯದ ಬ್ಯಾಂಕ್‌ ಗಳ ಖಾಸಗೀಕರಣದ ಬಗ್ಗೆ ಸರ್ಕಾರ ಗಮನಹರಿಸಲಿದೆ. ಸಂಬಂಧಿತ ಇಲಾಖೆ ಮತ್ತು ನಿಯಂತ್ರಕರೊಂದಿಗೆ ಸಮಾಲೋಚಿಸಿದ ನಂತರ ಸಾರ್ವಜನಿಕ ವಲಯದ ಬ್ಯಾಂಕ್‌ಗಳ(ಪಿಎಸ್‌ಬಿ) ಖಾಸಗೀಕರಣದ Read more…

RBI ರೆಪೊ ದರ ಏರಿಕೆ ಬೆನ್ನಲ್ಲೇ ಗೃಹ ಸಾಲಗಾರರಿಗೆ ಶಾಕ್: ಬಡ್ಡಿ ದರ ಹೆಚ್ಚಿಸಿದ ಬ್ಯಾಂಕ್ ಗಳು

ಹಣದುಬ್ಬರ ಎದುರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಐದನೇ ಬಾರಿಗೆ ರೆಪೊ ದರ ಹೆಚ್ಚಿಸಿದೆ. ಡಿಸೆಂಬರ್ 7  ರಂದು, ಸೆಂಟ್ರಲ್ ಬ್ಯಾಂಕ್ ತನ್ನ ಇತ್ತೀಚಿನ ವಿತ್ತೀಯ ನೀತಿ ಪ್ರಕಟಿಸಿದೆ. ರೆಪೊ Read more…

ಠೇವಣಿದಾರರಿಗೆ ಸಿಹಿ ಸುದ್ದಿ: ಬಡ್ಡಿ ದರದಲ್ಲಿ ಏರಿಕೆ

ನವದೆಹಲಿ: ಆರ್‌ಬಿಐ ರೆಪೊ ದರವನ್ನು ಹೆಚ್ಚಿಸಿರುವ ಬೆನ್ನಲ್ಲೇ ಸಾಲದ ಬಡ್ಡಿ ದರ ಏರಿಕೆಯಾಗಿದೆ. ಅನೇಕ ಬ್ಯಾಂಕುಗಳು ಸಾಲದ ಬಡ್ಡಿ ದರವನ್ನು ಹೆಚ್ಚಳ ಮಾಡಿವೆ. ಇದೇ ವೇಳೆ ಠೇವಣಿ ಬಡ್ಡಿ Read more…

ಸಾಲಗಾರರಿಗೆ ಮತ್ತೆ ಬಿಗ್ ಶಾಕ್: ರೆಪೊ ದರ ಹೆಚ್ಚಳದೊಂದಿಗೆ ಲೋನ್ ದುಬಾರಿ

ಮುಂಬೈ: ಹಣದುಬ್ಬರ ನಿಯಂತ್ರಣಕ್ಕೆ ಆರ್‌.ಬಿ.ಐ. ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಬುಧವಾರದಿಂದ ಆರ್.ಬಿ.ಐ. ದ್ವೈಮಾಸಿಕ ಆರ್ಥಿಕ ಪರಾಮರ್ಶೆ ಸಭೆ ಆರಂಭವಾಗಿದ್ದು, ಮೂರು ದಿನಗಳ ಕಾಲ Read more…

ಗಮನಿಸಿ…! ಕೊಳೆಯುತ್ತಿದೆ ವಾರಸುದಾರರಿಲ್ಲದ 48,262 ಕೋಟಿ ರೂಪಾಯಿ: ನಾಮಿನಿಯಾಗಿದ್ರೆ ನಿಮಗೂ ಸಿಗಬಹುದು

ಮುಂಬೈ: ದೇಶದ ವಿವಿಧ ಬ್ಯಾಂಕುಗಳಲ್ಲಿ ವಾರಸುದಾರರಿಲ್ಲದ 48,262 ಕೋಟಿ ರೂ. ಕೊಳೆಯುತ್ತಿದೆ. ವಾರಸುದಾರರಿಲ್ಲದ ಠೇವಣಿ ಮೊತ್ತ ಭಾರಿ ಏರಿಕೆಯಾಗಿದೆ. ಕಳೆದ ವರ್ಷ 39,269 ಕೋಟಿ ರೂಪಾಯಿ ವಾರಸುದಾರರಿಲ್ಲದ ಠೇವಣಿ Read more…

BIG NEWS: ಎಲ್ಲಾ ಎಟಿಎಂಗಳಲ್ಲಿ ಕಾರ್ಡ್ ಲೆಸ್ ನಗದು ಹಿಂಪಡೆಯುವ ಸೌಲಭ್ಯ: ಆರ್.ಬಿ.ಐ. ಸೂಚನೆ

ಮುಂಬೈ: ಎಲ್ಲಾ ಎಟಿಎಂಗಳಲ್ಲಿ ಕಾರ್ಡ್ ರಹಿತ ನಗದು ಹಿಂಪಡೆಯುವ ಸೌಲಭ್ಯಗಳನ್ನು ಒದಗಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ನಿಂದ ಬ್ಯಾಂಕ್‌ ಗಳು ಮತ್ತು ಎಟಿಎಂ ಆಪರೇಟರ್‌ಗಳಿಗೆ ನಿರ್ದೇಶನ ನೀಡಲಾಗಿದೆ. ಎಲ್ಲಾ Read more…

ಸಾಲಗಾರರಿಗೆ ಬಿಗ್ ಶಾಕ್: ಬ್ಯಾಂಕ್ ಗಳಿಂದ ಬಡ್ಡಿ ಬರೆ, ರೆಪೊ ದರ ಏರಿಕೆ ಬೆನ್ನಲ್ಲೇ ಬಡ್ಡಿದರ ಏರಿಕೆ; ಇಲ್ಲಿದೆ ವಿವರ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರವನ್ನು ಶೇಕಡಾ 0.4 ರಷ್ಟು ಏರಿಕೆ ಮಾಡಿದ ಬೆನ್ನಲ್ಲೇ ಬ್ಯಾಂಕುಗಳು ಎಂ.ಸಿ.ಎಲ್.ಆರ್. ಮತ್ತು ಇ.ಬಿ.ಎಲ್.ಆರ್. ಬಡ್ಡಿದರ ಏರಿಕೆ ಮಾಡಿವೆ. ಒಂದು Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ರೆಪೋ ದರ ಏರಿಕೆ ಬೆನ್ನಲ್ಲೇ ಎಲ್ಲಾ ಸಾಲದ ಬಡ್ಡಿದರ ಹೆಚ್ಚಳ

ನವದೆಹಲಿ: ರಿಸರ್ವ್ ಬ್ಯಾಂಕ್ ರೆಪೋ ದರ ಏರಿಕೆ ಮಾಡಿದ ಬೆನ್ನಲ್ಲೇ ವಾಣಿಜ್ಯ ಬ್ಯಾಂಕುಗಳು ಎಲ್ಲಾ ಸಾಲಗಳ ಮೇಲಿನ ಬಡ್ಡಿದರ ಹೆಚ್ಚಳಕ್ಕೆ ಮುಂದಾಗಿವೆ. ಬ್ಯಾಂಕ್ ಆಫ್ ಬರೋಡಾ ಮತ್ತು ಐಸಿಐಸಿಐ Read more…

ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ: ತೆರಿಗೆ ವಿನಾಯಿತಿ FD ಅವಧಿ 3 ವರ್ಷಕ್ಕೆ ಇಳಿಸಲು ಮನವಿ

ನವದೆಹಲಿ: ತೆರಿಗೆ ವಿನಾಯಿತಿ ನೀಡುವ ಸ್ಥಿರ ಠೇವಣಿ ಯೋಜನೆ ಅವಧಿಯನ್ನು ಮೂರು ವರ್ಷಕ್ಕೆ ಇಳಿಕೆ ಮಾಡಬೇಕೆಂದು ಭಾರತೀಯ ಬ್ಯಾಂಕುಗಳ ಸಂಘದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ Read more…

ಅಕ್ಟೋಬರ್ ನಲ್ಲಿ ರಜೆಗಳ ಸುರಿಮಳೆ: ಬರೋಬ್ಬರಿ 21 ದಿನ ಬ್ಯಾಂಕ್ ರಜಾ ದಿನ

ನವದೆಹಲಿ: ಹಬ್ಬದ ಸೀಸನ್ ಇರುವುದರಿಂದ ಭಾರತದ ಬಹುತೇಕ ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್‌ಗಳು ಶನಿವಾರ ಮತ್ತು ಭಾನುವಾರಗಳನ್ನು ಹೊರತುಪಡಿಸಿ ಕೆಲವು ದಿನ ಮುಚ್ಚಲ್ಪಡುತ್ತವೆ. ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ನೀಡಿರುವ Read more…

ʼನಿಶ್ಚಿತ ಠೇವಣಿʼಯಲ್ಲಿ ಹೂಡಿಕೆ ಮಾಡುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಬ್ಯಾಂಕಿನ ನಿಶ್ಚಿತ ಠೇವಣಿಗಳು ಗ್ಯಾರಂಟಿ ರಿಟರ್ನ್ಸ್ ನೀಡುವ ಸಾಧನಗಳಾಗಿವೆ. ಇವು ಗ್ರಾಹಕರಿಗೆ ದೊಡ್ಡ ಮೊತ್ತದ ಹೂಡಿಕೆಗೆ ಅವಕಾಶ ಹಾಗೂ ನಿಶ್ಚಿತ ಬಡ್ಡಿದರದ ಗಳಿಕೆಯನ್ನು ನೀಡುತ್ತವೆ. ನಿಶ್ಚಿತ ಠೇವಣಿಯು 7 Read more…

ಡಿಜಿಟಲ್ ಪಾವತಿ: ಗ್ರಾಹಕರಿಗೆ ‘ಗುಡ್ ನ್ಯೂಸ್’

ದೇಶದಲ್ಲಿ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಎಲೆಕ್ಟ್ರಾನಿಕ್ ವಿಧಾನಗಳ ಮೂಲಕ ಮಾಡುವ ವಹಿವಾಟುಗಳಿಗೆ ಬ್ಯಾಂಕುಗಳು ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸಲು ಸಾಧ್ಯವಿಲ್ಲವೆಂದು ಕೇಂದ್ರೀಯ ನೇರ ತೆರಿಗೆ ಮಂಡಳಿ(ಸಿಬಿಡಿಟಿ) ತಿಳಿಸಿದೆ. Read more…

ಬಿಗ್ ನ್ಯೂಸ್: SBI ಸೇರಿ 5 ಪ್ರಮುಖ ಬ್ಯಾಂಕ್ ಗ್ರಾಹಕರಿಗೆ ಮುಖ್ಯ ಮಾಹಿತಿ, ಷೇರು ಮಾರಾಟಕ್ಕೆ ಮುಂದಾದ ಬ್ಯಾಂಕ್ ಗಳು

ನವದೆಹಲಿ: ಕೊರೊನಾ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಸುಮಾರು 5 ದೊಡ್ಡ ಬ್ಯಾಂಕುಗಳು ತಮ್ಮ ಬಂಡವಾಳ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮುಂದಾಗಿದ್ದು, ಇದರ ಭಾಗವಾಗಿ ಷೇರು ಮಾರಾಟಕ್ಕೆ ಚಿಂತನೆ ನಡೆಸಿವೆ ಎಂದು Read more…

ಸಾಲ ಪಡೆದ ಗ್ರಾಹಕರಿಗೆ ಬ್ಯಾಂಕ್ ಗಳಿಂದ ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಗೃಹ ಸಾಲ ಪಡೆದ ಗ್ರಾಹಕರ ನೆರವಿಗೆ ಬ್ಯಾಂಕುಗಳು ಮುಂದಾಗಿವೆ. ಕೊರೊನಾ ಸಂಕಷ್ಟದಲ್ಲಿರುವ ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಬ್ಯಾಂಕುಗಳು ಮುಂದಾಗಿದ್ದು ಇಎಂಐ ಮೊತ್ತ ಇಳಿಕೆ ಮಾಡುವ ಸಂಭವವಿದೆ. ಕೆಲವು Read more…

ಹಿರಿಯ ನಾಗರಿಕರಿಗೆ ವಿಶೇಷ ಯೋಜನೆ: ಇಲ್ಲಿದೆ ಗುಡ್ ನ್ಯೂಸ್

ಹಿರಿಯ ನಾಗರಿಕರಿಗಾಗಿ ವಿಶೇಷ ಸ್ಥಿರ ಠೇವಣಿ(ಎಫ್.ಡಿ.)ದರಗಳನ್ನು ಪರಿಷ್ಕರಿಸಲಾಗಿದೆ. ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡಾ ಖಾಸಗಿಯ ಐಸಿಐಸಿಐ ಬ್ಯಾಂಕ್ ಮತ್ತು ಹೆಚ್.ಡಿ.ಎಫ್.ಸಿ. ಬ್ಯಾಂಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...