alex Certify ಬ್ಯಾಂಕ್ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್: ONLINE ವಂಚನೆ ತಡೆಗೆ ಮಹತ್ವದ ಕ್ರಮ‌ – ʼಸಹಾಯವಾಣಿʼ ಸೇವೆ ಆರಂಭಿಸಿದ ಸೈಬರ್‌ ಸೆಲ್

ಭಾರತದಲ್ಲಿ ಬ್ಯಾಂಕಿಂಗ್ ಸೇವೆಗಳು ಆನ್ಲೈನ್ ಆಗ್ತಿವೆ. ಇದೇ ಸಮಯದಲ್ಲಿ ಆನ್ಲೈನ್ ಮೋಸವೂ ವೇಗ ಪಡೆದಿದೆ. ಆನ್ಲೈನ್ ನಲ್ಲಿ ಮೋಸ ಹೋದವರು ಸರಿಯಾದ ಸಮಯಕ್ಕೆ ಸರಿಯಾದ ವ್ಯಕ್ತಿಗೆ ದೂರು ನೀಡದೆ Read more…

ಕೊರೊನಾ ಎರಡನೇ ಅಲೆ ಅಬ್ಬರ: ಬ್ಯಾಂಕ್ ಗಳಿಗೆ ಶುರುವಾಯ್ತು ಭಯ – ಸಾಲಗಾರರಿಗೆ ಮತ್ತೆ ಸಿಗುತ್ತಾ ರಿಲೀಫ್…?

ದೇಶಾದ್ಯಂತ ಕೊರೋನಾ ಎರಡನೆಯ ಅಲೆ ಭಾರಿ ಆತಂಕವನ್ನುಂಟು ಮಾಡಿದೆ. ಕಳೆದ ವರ್ಷಕ್ಕಿಂತ ಸೋಂಕಿತರ ಸಂಖ್ಯೆ ತೀವ್ರವಾಗಿ ಏರಿಕೆಯಾಗತೊಡಗಿದೆ. ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳು ಕೊರೊನಾದಿಂದ ತತ್ತರಿಸಿಹೋಗಿದ್ದು, ಸೋಂಕು ತಡೆಯುವ Read more…

ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್: ಹಣ ಗಳಿಸಲು ಬಯಸುವವರಿಗೆ PNB ನೀಡ್ತಿದೆ ತರಬೇತಿ

ಮಹಿಳೆಯರನ್ನು ಸಬಲೀಕರಣಗೊಳಿಸಲು ಪಂಜಾಬ್ ನ್ಯಾಷನಲ್ ಬ್ಯಾಂಕ್ ಅನೇಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಪಿಎನ್‌ಬಿ ಮಹಿಳೆಯರ ಸಹಾಯಕ್ಕಾಗಿ ಮತ್ತೊಮ್ಮೆ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರದಿಂದಲೂ ನೆರವು ಸಿಗ್ತಿದೆ. ಈ Read more…

ಕೊರೊನಾ ಲಸಿಕೆ ಹಾಕಿಸಿಕೊಂಡವರ ಎಫ್ಡಿ ಮೇಲೆ ಹೆಚ್ಚಿನ ಬಡ್ಡಿ ನೀಡ್ತಿದೆ ಈ ಬ್ಯಾಂಕ್..!

ಇನ್ನೂ ಕೊರೊನಾ ಲಸಿಕೆ ಹಾಕಿಸಿಕೊಂಡಿಲ್ಲವೆಂದ್ರೆ ಈಗ್ಲೇ ಹಾಕಿಸಿಕೊಳ್ಳಿ. ಕೊರೊನಾ ಲಸಿಕೆಯಿಂದ ಎರಡು ಲಾಭವಿದೆ. ಒಂದು ಕೊರೊನಾದಿಂದ ರಕ್ಷಣೆಯಾದ್ರೆ ಇನ್ನೊಂದು ಹೆಚ್ಚಿನ ಬಡ್ಡಿ. ಲಸಿಕೆ ಪಡೆಯಲು ನಾಗರಿಕರನ್ನು ಉತ್ತೇಜಿಸಲು ಸೆಂಟ್ರಲ್ Read more…

ಕೋವಿಡ್ ಲಸಿಕೆ ಪಡೆಯುವವರಿಗೆ ಮತ್ತೊಂದು ಸಿಹಿ ಸುದ್ದಿ: ಗ್ರಾಹಕರಿಗೆ ಹೊಸ ಯೋಜನೆ ಘೋಷಿಸಿದ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ನವದೆಹಲಿ: ಕೊರೋನಾ ಲಸಿಕೆಯನ್ನು ಪಡೆಯಲು ಜನರನ್ನು ಉತ್ತೇಜಿಸುವ ಸಲುವಾಗಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ವಿಶೇಷ ಠೇವಣಿ ಯೋಜನೆ ಆರಂಭಿಸಿದೆ. ಇಮ್ಯೂನ್ ಇಂಡಿಯಾ ಠೇವಣಿ ಯೋಜನೆಯಡಿ ಲಸಿಕೆ ಪಡೆಯುವವರಿಗೆ Read more…

ಬ್ಯಾಂಕ್‌ ಗ್ರಾಹಕರಿಗೆ ಬಿಗ್‌ ಶಾಕ್: ಬೆಚ್ಚಿಬೀಳಿಸುವಂತಿದೆ ʼಝೀರೋ ಬ್ಯಾಲೆನ್ಸ್ʼ ಖಾತೆದಾರರಿಂದ SBI ವಸೂಲಿ ಮಾಡಿರುವ ಸೇವಾ ಶುಲ್ಕ

ಬ್ಯಾಂಕ್ ಬಗ್ಗೆ ಐಐಟಿ-ಬಾಂಬೆ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ, ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಇತರ ಬ್ಯಾಂಕುಗಳು, ಝೀರೋ ಬ್ಯಾಲೆನ್ಸ್ ಅಕೌಂಟ್ Read more…

Big News: ಬ್ಯಾಂಕ್ ಠೇವಣಿಯಲ್ಲಿ ಹೊಸ ದಾಖಲೆ ಸೃಷ್ಟಿ

ಕೊರೊನಾ ಲಾಕ್ಡೌನ್ ಕಾರಣದಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಮಾತುಗಳ ಮಧ್ಯೆ ಬ್ಯಾಂಕ್ ಠೇವಣಿಗಳ ವಿಷಯದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ದೇಶದ ಬ್ಯಾಂಕುಗಳಲ್ಲಿರುವ ಮೊತ್ತ ಬರೋಬ್ಬರಿ 150 Read more…

ದೀರ್ಘಾವಧಿಗೆ ಹೆಚ್ಚಿನ ಸ್ಥಿರ ‘ಆದಾಯ’ ಬಯಸುವವರಿಗೆ ಇದು ಉತ್ತಮ ಯೋಜನೆ

ದೀರ್ಘಾವಧಿಯಲ್ಲಿ ಹೆಚ್ಚಿನ ಸ್ಥಿರ ಠೇವಣಿ ಬಯಸುವ ಯೋಚನೆಯಲ್ಲಿದ್ದರೆ ಬ್ಯಾಂಕ್ ಸ್ಥಿರ ಠೇವಣಿಗಿಂತ ಹೆಚ್ಚು ಲಾಭ ನೀಡುವ ಅಂಚೆ ಕಚೇರಿ ಸ್ಥಿರ ಠೇವಣಿ ಯೋಜನೆಯಲ್ಲಿ ಹೂಡಿಕೆ ಮಾಡುವುದು ಉತ್ತಮ. ಅಂಚೆ Read more…

ಗಮನಿಸಿ…! ಸಾಲು-ಸಾಲು ರಜೆ; ನಿಮ್ಮ ಯಾವುದೇ ಬ್ಯಾಂಕ್, ಕಚೇರಿ ಕೆಲಸಗಳಿದ್ದಲ್ಲಿ ಇಂದೇ ಮುಗಿಸಿ

ನಾಳೆಯಿಂದ ಸಾಲು-ಸಾಲು ರಜೆ ಇದ್ದು ನಿಮ್ಮ ಯಾವುದೇ ಬ್ಯಾಂಕ್, ಕಚೇರಿ ವ್ಯವಹಾರ, ಕೆಲಸ ಕಾರ್ಯಗಳಿದ್ದಲ್ಲಿ ಇಂದೇ ಮುಗಿಸಿಕೊಳ್ಳಿ. ಇಲ್ಲದಿದ್ದರೆ ನಿಮ್ಮ ಹಬ್ಬದ ಖರ್ಚು ವೆಚ್ಚ ವ್ಯವಹಾರಗಳಿಗೆ ಆಡಚಣೆಯಾಗಬಹುದಾದ ಸಾಧ್ಯತೆ Read more…

ರೆಪೋ ದರ ಇಳಿಸದ RBI: ಸ್ಥಿರ ಠೇವಣಿದಾರರಿಗೆ ನೆಮ್ಮದಿ ಸುದ್ದಿ

ರಿಸರ್ವ್ ಬ್ಯಾಂಕ್, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೊ ದರಗಳು ಶೇಕಡಾ 4 ಮತ್ತು ರಿವರ್ಸ್ ರೆಪೊ ದರಗಳು ಶೇಕಡಾ 3.35 ರಷ್ಟಿರಲಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ Read more…

ʼಅನಕ್ಷರಸ್ಥʼರಿಗೂ ಈ ಬ್ಯಾಂಕ್ ನೀಡ್ತಿದೆ ಉದ್ಯೋಗಾವಕಾಶ

ಬ್ಯಾಂಕ್ ನಲ್ಲಿ ಕೆಲಸ ಮಾಡಲು ಬಯಸುವವರಿಗೊಂದು ಖುಷಿ ಸುದ್ದಿ ಇದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಭ್ಯರ್ಥಿಗಳ ನೇಮಕಕ್ಕೆ ಮುಂದಾಗಿದೆ. ಪಿ ಎನ್ ಬಿ ಬ್ಯಾಂಕ್ ಸ್ವೀಪರ್ ಗಳ ನೇಮಕಕ್ಕೆ Read more…

Good News: ಯುಪಿಐ ಪೇಮೆಂಟ್ ವಿಫಲವಾದ್ರೆ ಪ್ರತಿ ದಿನ ಬ್ಯಾಂಕ್ ನೀಡಲಿದೆ 100 ರೂ. ದಂಡ

ಏಪ್ರಿಲ್ 1 ರಂದು ಹೊಸ ಹಣಕಾಸು ವರ್ಷ ಪ್ರಾರಂಭವಾಗಿದೆ. ಆ ದಿನ ದೇಶದ ಸರ್ಕಾರಿ ಮತ್ತು ಖಾಸಗಿ ಬ್ಯಾಂಕುಗಳು ಕೆಲಸ ಮಾಡಿರಲಿಲ್ಲ. ಕೆಲವು ಬ್ಯಾಂಕುಗಳ ಯುಪಿಐ ಮತ್ತು ಐಎಂಪಿಎಸ್ Read more…

ಗ್ರಾಹಕರಿಗೆ ಖುಷಿ ಸುದ್ದಿ ನೀಡಿದ HDFC ಬ್ಯಾಂಕ್

ಖಾಸಗಿ ವಲಯದ ಎರಡನೇ ಅತಿದೊಡ್ಡ ಬ್ಯಾಂಕ್ ಎಚ್ ಡಿಎಫ್ ಸಿ ಗ್ರಾಹಕರಿಗೆ ಉಡುಗೊರೆ ನೀಡಿದೆ. ಬ್ಯಾಂಕ್ 29 ತಿಂಗಳ ನಂತರ ಸ್ಥಿರ ಠೇವಣಿಗಳ ಬಡ್ಡಿ ದರಗಳನ್ನು ಹೆಚ್ಚಿಸಿದೆ. ಎಚ್‌ಡಿಎಫ್‌ಸಿ Read more…

ಗ್ರಾಹಕರಿಗೆ ನೆಮ್ಮದಿ ಸುದ್ದಿ ನೀಡಿದ PNB ಬ್ಯಾಂಕ್: ಚೆಕ್‌ ಬುಕ್ ಸಿಂಧುತ್ವದ ಅವಧಿ ವಿಸ್ತರಣೆ

ಪಂಜಾಬ್ ನ್ಯಾಷನಲ್ ಬ್ಯಾಂಕ್, ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಮತ್ತು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ನೆಮ್ಮದಿ ಸುದ್ದಿಯೊಂದನ್ನು ನೀಡಿದೆ. ಖಾತೆದಾರರ ಹಳೆಯ ಚೆಕ್ ಬುಕ್ ಜೂನ್ Read more…

ಬಿಗ್‌ ನ್ಯೂಸ್: SBI ಗ್ರಾಹಕರಿಗೊಂದು ಮಹತ್ವದ ಮಾಹಿತಿ – ಇಂದು ಮಧ್ಯಾಹ್ನದಿಂದ ಕೆಲ ಕಾಲ ವ್ಯತ್ಯಯವಾಗಲಿದೆ ಈ ಸೇವೆ

ದೇಶದ ಅತಿ ದೊಡ್ಡ‌ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಗ್ರಾಹಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಏಪ್ರಿಲ್‌ 1 ರ ಇಂದು ಸ್ಟೇಟ್‌ ಬ್ಯಾಂಕ್‌ ಆಫ್‌ Read more…

ಗ್ರಾಹಕರು, ಬ್ಯಾಂಕ್ ಗಳಿಗೂ ಗುಡ್ ನ್ಯೂಸ್: ನೆಟ್ ಬ್ಯಾಂಕಿಂಗ್ ಆಟೋ ಪೇಮೆಂಟ್ ನಿಯಮ ಮುಂದೂಡಿಕೆ

ನವದೆಹಲಿ: ಏಪ್ರಿಲ್ 1 ರಿಂದ ಜಾರಿಯಾಗಬೇಕಿದ್ದ ಆಟೋ ಪೇಮೆಂಟ್ ಹೊಸ ನಿಯಮವನ್ನು ಸೆಪ್ಟಂಬರ್ 30 ರವರೆಗೆ ಮುಂದೂಡಲಾಗಿದೆ. ಇದರಿಂದಾಗಿ ಗ್ರಾಹಕರು ಸದ್ಯಕ್ಕೆ ನಿರಾಳರಾಗಿದ್ದಾರೆ. ಆಟೋ ಪೇಮೆಂಟ್ ಕುರಿತ ಹೊಸ Read more…

ಬ್ಯಾಂಕ್ ಗಳಿಗೆ ನೆಮ್ಮದಿ ಸುದ್ದಿ ನೀಡಿದ RBI: ಸ್ವಯಂ ಪಾವತಿ ದೃಢೀಕರಣದ ಗಡುವು ವಿಸ್ತರಣೆ

ಬ್ಯಾಂಕ್ ಗಳಿಗೆ ಆರ್.ಬಿ.ಐ. ನೆಮ್ಮದಿ ಸುದ್ದಿ ನೀಡಿದೆ. ಆಟೋ ಡೆಬಿಟ್ ನಿಯಮದಲ್ಲಿ ಬದಲಾವಣೆ ಮಾಡಿದ್ದ ಆರ್.ಬಿ.ಐ. ಹೊಸ ನಿಯಮ ಜಾರಿಗೆ ತರಲು ಬ್ಯಾಂಕ್ ಗಳಿಗೆ ಮಾರ್ಚ್ 31ರವರೆಗೆ ಅವಕಾಶ Read more…

ಹಿರಿಯ ನಾಗರಿಕರಿಗೆ ಮುಖ್ಯ ಮಾಹಿತಿ: ವಿಶೇಷ ಠೇವಣಿ ಯೋಜನೆಗೆ ಇವತ್ತೇ ಕೊನೆ ದಿನ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI), ಹೆಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಹಿರಿಯ ನಾಗರಿಕರಿಗೆ ಸ್ಥಿರ ಠೇವಣಿಗಳ ಮೇಲೆ ಹೆಚ್ಚಿನ ಬಡ್ಡಿದರಗಳನ್ನು ನೀಡುತ್ತಿವೆ. Read more…

ಗಮನಿಸಿ…! ನಾಳೆಯಿಂದ ನಿಮ್ಮ ಜೀವನದಲ್ಲಿ ಮಹತ್ತರ ಬದಲಾವಣೆ ತರಲಿವೆ ಈ ಹೊಸ ನಿಯಮ

ಏಪ್ರಿಲ್ 1 ರಿಂದ ಹಣಕಾಸು ವರ್ಷ ಆರಂಭವಾಗಲಿದ್ದು ಇದರೊಂದಿಗೆ ಕೆಲವು ನಿಯಮಗಳು ಬದಲಾಗಲಿವೆ. ನಿಮ್ಮ ದೈನಂದಿನ ಜೀವನದಲ್ಲಿ ಬದಲಾವಣೆಗೆ ಕಾರಣವಾಗಲಿರುವ ನಿಯಮಗಳ ಬಗ್ಗೆ ಇಲ್ಲಿದೆ ಮಾಹಿತಿ. ಆಧಾರ್ –ಪಾನ್ Read more…

HDFC ಇಂಟರ್ನೆಟ್‌ ಬ್ಯಾಂಕಿಂಗ್‌ ಬಳಕೆದಾರರಿಗೆ ಇಲ್ಲಿದೆ ಒಂದು ಮಾಹಿತಿ

ಮಂಗಳವಾರ ಎಚ್‌ಡಿಎಫ್‌ಸಿ ಬ್ಯಾಂಕಿನ ಕೆಲ ಗ್ರಾಹಕರು ತೊಂದರೆ ಅನುಭವಿಸಿದ್ದಾರೆ. ಕೆಲವರು ಇಂಟರ್ನೆಟ್ ಬ್ಯಾಂಕಿಂಗ್ ಹಾಗೂ ಮೊಬೈಲ್ ಬ್ಯಾಂಕಿಂಗ್ ಬಳಸಲು ಸಾಧ್ಯವಾಗ್ತಿಲ್ಲ. ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಮೊಬೈಲ್ ಬ್ಯಾಂಕಿಂಗ್‌ ಸೇವೆ Read more…

ಸ್ವಯಂ ಡೆಬಿಟ್ ಪಾವತಿದಾರರಿಗೆ ಬಿಗ್ ಶಾಕ್…! ಏ.1ರಿಂದ ಜಾರಿಗೆ ಬರಲಿದೆ ಹೊಸ ನಿಯಮ

ಮೊಬೈಲ್ ಮತ್ತು ಯುಟಿಲಿಟಿ ಬಿಲ್‌ಗಳಿಗಾಗಿ ಸ್ವಯಂ ಡೆಬಿಟ್ ಪೇಮೆಂಟ್ ಸೆಟ್ ಮಾಡಿದ್ದರೆ ಈ ಸುದ್ದಿಯನ್ನು ಅವಶ್ಯಕವಾಗಿ ಓದಿ. ಸ್ವಯಂ-ಡೆಬಿಟ್ ಪಾವತಿ ಏಪ್ರಿಲ್ 1 ರಿಂದ ವಿಫಲವಾಗುವ ಸಾಧ್ಯತೆಯಿದೆ. ನೆಟ್‌ಫ್ಲಿಕ್ಸ್ Read more…

ಹಿರಿಯ ನಾಗರಿಕರಿಗೆ ಈ ಯೋಜನೆಯಲ್ಲಿ ಸಿಗಲಿದೆ ʼಪಿಂಚಣಿʼ ಜೊತೆ ಉತ್ತಮ ಲಾಭ

ಪ್ರಧಾನ್ ಮಂತ್ರಿ ʼವಯೋ ವಂದನ್ʼ ಯೋಜನೆ ಪಿಂಚಣಿ ಯೋಜನೆಯಾಗಿದೆ. ಇದ್ರಲ್ಲಿ ಹೂಡಿಕೆ ಮಾಡುವ ಮೂಲಕ ಪಿಂಚಣಿ ಜೊತೆ ಉತ್ತಮ ಲಾಭ  ಪಡೆಯಬಹುದು. ಹಿರಿಯ ನಾಗರಿಕರಿಗೆ 10 ವರ್ಷಗಳವರೆಗೆ ನಿಗದಿತ Read more…

ಸಾರ್ವಜನಿಕರೇ ಗಮನಿಸಿ: ಅಂಚೆ ಕಚೇರಿ, ಬ್ಯಾಂಕ್ ಗಳಲ್ಲಿ ನಿಷ್ಕ್ರಿಯ ಖಾತೆ ಹೊಂದಿರುವವರಿಗೊಂದು ಬಹುಮುಖ್ಯ ಮಾಹಿತಿ

ಅಂಚೆ ಕಚೇರಿ, ಬ್ಯಾಂಕುಗಳಲ್ಲಿ ನಿಷ್ಕ್ರಿಯ ಖಾತೆ ಹೊಂದಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಭಾರತ ಸರ್ಕಾರವು ಹಿರಿಯ ನಾಗರಿಕರ ಕಲ್ಯಾಣ ನಿಧಿ ನಿಯಮಗಳು – 2016 ರಂತೆ 10 ವರ್ಷಗಳಿಗಿಂತಲೂ Read more…

ಹಿರಿಯ ನಾಗರಿಕರಿಗೆ ಖುಷಿ ಸುದ್ದಿ ನೀಡಿದ HDFC

ಎಚ್‌ಡಿಎಫ್‌ಸಿ ಬ್ಯಾಂಕ್ ಹಿರಿಯ ನಾಗರಿಕರಿಗೆ ಖುಷಿ ಸುದ್ದಿ ನೀಡಿದೆ. ವಿಶೇಷ ಸ್ಥಿರ ಠೇವಣಿ ಯೋಜನೆಯ ದಿನಾಂಕವನ್ನು ಬ್ಯಾಂಕ್ ಮತ್ತೊಮ್ಮೆ ವಿಸ್ತರಿಸಿದೆ. ಹಿರಿಯ ನಾಗರಿಕರಿಗಾಗಿ ಬ್ಯಾಂಕ್ ವಿಶೇಷ ಎಫ್‌ಡಿ ಯೋಜನೆಯನ್ನು Read more…

ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆ ಹೊಂದಿರುವವರಿಗೆ ತಿಳಿದಿರಲಿ ಈ ಬಹುಮುಖ್ಯ ಮಾಹಿತಿ

ಬಹಳಷ್ಟು ಮಂದಿ ಒಂದಕ್ಕಿಂತ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹೊಂದಿರುತ್ತಾರೆ. ಆದರೆ ಅದರಲ್ಲಿ ವಹಿವಾಟು ನಡೆಸುವುದು ಯಾವುದಾದರೂ ಒಂದು ಬ್ಯಾಂಕಿನಲ್ಲಿ ಮಾತ್ರ. ಆದರೆ ಗ್ರಾಹಕರು ತಾವು ಹೊಂದಿದ್ದ ಇನ್ನೊಂದು ಖಾತೆ Read more…

ಸರ್ಕಾರಿ ಖಾತೆಗಳ ವಾರ್ಷಿಕ ಸಮಾಪ್ತಿಗಾಗಿ RBI ನಿಂದ ವಿಶೇಷ ಮಾರ್ಗಸೂಚಿ

ಭಾರತೀಯ ರಿಸರ್ವ್ ಬ್ಯಾಂಕ್​ ಗುರುವಾರ ಸರ್ಕಾರಿ ಖಾತೆಗಳ ವಾರ್ಷಿಕ ಸಮಾಪ್ತಿಗಾಗಿ ಪ್ರಮುಖ ಮಾರ್ಗಸೂಚಿಗಳನ್ನ ಹೊರಡಿಸಿದೆ. 2020-21ನೇ ಸಾಲಿನಲ್ಲಿ ಏಜೆನ್ಸಿ ಬ್ಯಾಂಕ್​ ನಡೆಸುವ ಎಲ್ಲಾ ಸರ್ಕಾರಿ ವ್ಯವಹಾರಗಳು ಅದೇ ವರ್ಷದ Read more…

ಹಿರಿಯ ನಾಗರಿಕರೇ ಗಮನಿಸಿ: ಮಾ.31ರಂದು ಕೊನೆಗೊಳ್ಳಲಿದೆ ವಿಶೇಷ FD ಯೋಜನೆ

ಭಾರತದ ಪ್ರಮುಖ ಬ್ಯಾಂಕುಗಳಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್‌ಡಿಎಫ್‌ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಹಿರಿಯ ನಾಗರಿಕರಿಗೆ ಸ್ಥಿರ ಠೇವಣಿಗಳ ಮೇಲೆ ಹೆಚ್ಚಿನ Read more…

Good News: ಹೋಳಿ ಹಬ್ಬದ ಸಂದರ್ಭದಲ್ಲಿ ಕಡಿಮೆ ಬಡ್ಡಿಗೆ ಸಿಗ್ತಿದೆ ವೈಯಕ್ತಿಕ ಸಾಲ

ಕೊರೊನಾ ಜನರ ಆದಾಯವನ್ನು ಕಡಿಮೆ ಮಾಡಿದೆ. ಇದೇ ಕಾರಣಕ್ಕೆ ಅನೇಕರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸಲು ಹಿಂದೇಟು ಹಾಕ್ತಿದ್ದಾರೆ. ಹೋಳಿ ಸಂದರ್ಭದಲ್ಲಿ ಅಗತ್ಯವಿರುವ ವಸ್ತುಗಳನ್ನು ಖರೀದಿಸಲು ಒಳ್ಳೆ ಅವಕಾಶವಿದೆ. Read more…

ಗ್ರಾಹಕರ ಗಮನಕ್ಕೆ: ಮಾ. 27 ರಿಂದ ಏ. 4ರವರೆಗೆ 7 ದಿನಗಳ ಕಾಲ ಇರೋದಿಲ್ಲ ಬ್ಯಾಂಕಿಂಗ್​ ಸೇವೆ..!

ಖಾಸಗಿ ಹಾಗೂ ಸರ್ಕಾರಿ ಬ್ಯಾಂಕ್​ಗಳು ಮಾರ್ಚ್ 27ನೇ ತಾರೀಖಿನಿಂದ ಏಪ್ರಿಲ್​ 4ನೇ ತಾರೀಖಿನ ಒಳಗೆ ಬ್ಯಾಂಕ್​ಗಳು ಕೇವಲ 2 ದಿನ ಮಾತ್ರ ಸೇವೆ ನೀಡಲಿವೆ. ಶನಿವಾರ, ಭಾನುವಾರ, ಹೋಳಿ Read more…

BIG NEWS: ಗ್ರಾಹಕರೇ ಗಮನಿಸಿ…! ಬ್ಯಾಂಕುಗಳಿಗೆ ಬರೋಬ್ಬರಿ 7 ದಿನ ರಜೆ

ನವದೆಹಲಿ: ಮಾರ್ಚ್ 27 ರಿಂದ ಏಪ್ರಿಲ್ 4 ರ ವರೆಗೆ 9 ದಿನದ ಅವಧಿಯಲ್ಲಿ ಬ್ಯಾಂಕುಗಳಿಗೆ ಬರೋಬ್ಬರಿ 7 ದಿನ ರಜೆ ಇರುತ್ತದೆ. ಹಾಗಾಗಿ ಗ್ರಾಹಕರು ತಮ್ಮ ಯಾವುದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...