ʼಉಗುರುʼ ಕಚ್ಚುವ ಅಭ್ಯಾಸವಿದೆಯಾ….? ಹಾಗಾದ್ರೆ ಈ ಸ್ಟೋರಿ ಓದಿ
ಬಾಲ್ಯದಿಂದಲೂ ನೀವು ಉಗುರು ಕಚ್ಚೋದು ಕೆಟ್ಟ ಅಭ್ಯಾಸ ಎಂದು ಹಿರಿಯರು ಹೇಳ್ತಿರೋದನ್ನ ಕೇಳಿಯೇ ಇರ್ತೀರಿ. ಆದರೆ…
ಸೋಮಾರಿತನದಿಂದ ನೀವೂ ಪ್ರತಿ ದಿನ ಹಲ್ಲುಜ್ಜಲ್ವಾ…..? ಹಾಗಿದ್ರೆ ಈ ಸುದ್ದಿ ಓದಿ
ಪ್ರತಿನಿತ್ಯ ಸ್ನಾನ ಮಾಡುವುದು, ಹಲ್ಲು ಉಜ್ಜುವುದು, ದೇಹವನ್ನು ಸ್ವಚ್ಚವಾಗಿಡುವುದು ಆರೋಗ್ಯಕ್ಕೆ ಒಳ್ಳೆಯದು. ಆದರೆ ಕೆಲವರು ಸೋಮಾರಿತನದಿಂದ…
ನಿಮ್ಮ ಬಾಯಿ ದುರ್ವಾಸನೆ ಬೀರ್ತಿದಿಯಾ…..? ದೂರಗೊಳಿಸಲು ಮಾಡಿ ಈ ಕೆಲಸ
ಬಾಯಿಯಿಂದ ದುರ್ವಾಸನೆ ಬೀರುವುದು ಹಲವು ಜನರನ್ನು ಕಾಡುವ ಸಾಮಾನ್ಯ ಸಮಸ್ಯೆ. ಇದನ್ನು ಪರಿಹರಿಸಲು ಹಲವು ಮನೆಮದ್ದುಗಳನ್ನು…
ಶೌಚಾಲಯದಲ್ಲಿ ಮೊಬೈಲ್ ಬಳಸ್ತೀರಾ…..? ಹಾಗಿದ್ರೆ ಹುಷಾರ್……!
ಇತ್ತೀಚಿನ ದಿನಗಳಲ್ಲಿ ಶೌಚಕ್ಕೆ ಹೋಗುವಾಗ ಮೊಬೈಲ್ ತೆಗೆದುಕೊಂಡು ಹೋಗುವ ಪ್ರವೃತ್ತಿ ಬೆಳೆಯುತ್ತಿದೆ. ಅದರಲ್ಲೂ ಪಾಶ್ಚಿಮಾತ್ಯ ಶೈಲಿಯ…
ಪಾರಿವಾಳಗಳಿಗೆ ಆಹಾರ ಹಾಕುವ ಮುನ್ನ ಇರಲಿ ಎಚ್ಚರ; ನಿಮ್ಮನ್ನು ಆವರಿಸಬಹುದು ಮಾರಕ ಕಾಯಿಲೆ….!
ಮೂಕ ಪ್ರಾಣಿಗಳು ಮತ್ತು ಪಕ್ಷಿಗಳಿಗೆ ಆಹಾರ ನೀಡುವುದು ಸತ್ಕಾರ್ಯವೇ ಸರಿ. ಅನೇಕರು ಈ ಮೂಲಕ ಪುಣ್ಯ…
ನೀವು ಫಂಗಸ್ ಬಂದ ಈ ಆಹಾರ ಪದಾರ್ಥ ಬಳಸುತ್ತೀರಾ…..?
ಮನೆಗೆ ತಂದ ಬ್ರೆಡ್ ಗೆ ಎರಡು ಮೂರು ದಿನಗಳಲ್ಲಿ ಫಂಗಸ್ ಸಮಸ್ಯೆ ಕಾಡಿ ಕಸದ ಡಬ್ಬಿಗೆ…
ಇಲ್ಲಿದೆ ಹಲ್ಲು ನೋವಿನ ತಕ್ಷಣ ಪರಿಹಾರಕ್ಕೆ ಮನೆ ಮದ್ದು
ಹಲ್ಲು ನೋವು ಬರಲು ಬಹು ಮುಖ್ಯ ಕಾರಣ ಹಲ್ಲುಗಳ ಮಧ್ಯೆ ಉಳಿಯುವ ಕೊಳೆ. ಪಿಷ್ಟ ಮತ್ತು…
ಆರೋಗ್ಯದ ವಿಚಾರ ಹೇಳುತ್ತೆ ನಾಲಗೆ ಮೇಲೆ ಕಾಣಿಸಿಕೊಳ್ಳುವ ಲಕ್ಷಣ…!
ಸಾಮಾನ್ಯವಾಗಿ ಯಾವುದೇ ರೋಗದ ಪರೀಕ್ಷೆಗೆಂದು ವೈದ್ಯರ ಬಳಿ ಹೋದಾಗ ಅವರು ನಿಮ್ಮ ನಾಲಗೆಯನ್ನು ಸಂಪೂರ್ಣವಾಗಿ ಹೊರಗೆ…
ಹೊಟ್ಟೆಯಲ್ಲಿರುವ ತ್ಯಾಜ್ಯ ಹೊರ ಹೋಗಿ ಆರೋಗ್ಯವಾಗಿರಲು ಸೇವಿಸಿ ಈ ಆಹಾರ
ಹೊಟ್ಟೆ ಕ್ಲೀನ್ ಆಗಿದ್ದರೆ ನೀವು ಆರೋಗ್ಯವಂತರಾಗಿರುತ್ತೀರಿ. ಇಲ್ಲವಾದರೆ ಹೊಟ್ಟೆ ನೋವು, ಅತಿಸಾರ, ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆ…
ಚಿಕ್ಕ ಮಕ್ಕಳಿಗೆ ಬೆಳ್ಳಿ ಬಟ್ಟಲಿನಲ್ಲಿ ಆಹಾರ ನೀಡಿದರೆ ಏನು ಪ್ರಯೋಜನ ಗೊತ್ತಾ…..?
ಚಿಕ್ಕ ಮಕ್ಕಳಿಗೆ ಆಹಾರ ತಿನ್ನಿಸುವಾಗ ಬೆಳ್ಳಿ ಪಾತ್ರೆಯಲ್ಲಿ ತಿನ್ನಿಸುತ್ತಾರೆ. ಆದರೆ ಚಿಕ್ಕ ಮಕ್ಕಳಿಗೆ ಬೆಳ್ಳಿ ಪಾತ್ರೆಯಲ್ಲಿ…