BIG NEWS: ಗಣೇಶೋತ್ಸವಕ್ಕೆ ಶುಭ ಕೋರಿದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಮಂಗಳೂರು: ಗಣೇಶೋತ್ಸವಕ್ಕೆ ಶುಭಕೋರುವ ನಿಟ್ಟಿನಲ್ಲಿ ಅನುಮತಿ ಪಡೆದು ಹಾಕಿದ್ದ ಬ್ಯಾನರ್ ನ್ನು ಹರಿದು ಹಾಕಿ, ಧಾರ್ಮಿಕ…
BREAKING: ಫ್ಲೆಕ್ಸ್, ಬ್ಯಾನರ್ ಗಳಲ್ಲಿ ಆಕ್ಷೇಪಾರ್ಹ ಮಾಹಿತಿ, ಚಿತ್ರ ನಿಷೇಧ: ಪ್ರಿಂಟ್ ಮಾಡಿಸಿದವರು, ಮಾಡಿದವರ ವಿವರ ಕಡ್ಡಾಯ: ಪೊಲೀಸ್ ಇಲಾಖೆ ಸೂಚನೆ
ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಇಂದು ದೊಡ್ಡಪೇಟೆ ಪೊಲೀಸ್…
ಬಿಲ್ಡರ್ ವಿರುದ್ಧ ಶಾಂತಿಯುತ ಪ್ರತಿಭಟನೆ ಮಾನನಷ್ಟವಲ್ಲ ; ಗೃಹ ಖರೀದಿದಾರರ ಪರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು !
ನವದೆಹಲಿ: ಗೃಹ ಖರೀದಿದಾರರಿಗೆ ತಮ್ಮ ಕುಂದುಕೊರತೆಗಳಿಗಾಗಿ ಬಿಲ್ಡರ್‌ಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕಿದೆ ಮತ್ತು ಅಂತಹ…
ಜಾತ್ರೆಯಲ್ಲಿ ಹಾಕಿದ್ದ ಬ್ಯಾನರ್ ಹರಿದ ವಿಚಾರಕ್ಕೆ ಗಲಾಟೆ: ಯುವಕನ ಕೊಲೆ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳ ಸಮೀಪದ ಮಾಲಾಪುರ ಗ್ರಾಮದಲ್ಲಿ ಜಾತ್ರೆಯಲ್ಲಿ ಅಳವಡಿಸಿದ್ದ ಬ್ಯಾನರ್ ಹರಿದ ವಿಚಾರಕ್ಕೆ…
ನಟ ದರ್ಶನ್ ಹುಟ್ಟುಹಬ್ಬಕ್ಕೆ ಶುಭ ಕೋರಿ ಹಾಕಿದ್ದ ಬ್ಯಾನರ್ ತೆರವುಗೊಳಿಸಿದ ನಗರಸಭೆ ಸಿಬ್ಬಂದಿ
ಬೆಂಗಳೂರು: ನಟ ದರ್ಶನ್ ಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ. ಪತ್ನಿ ವಿಜಯಲಕ್ಷ್ಮೀ ಮಗ ವಿನೀಶ್…
BIG NEWS: ಅನಧಿಕೃತ ಕಟ್ಟಡಗಳಿಗೆ ಬ್ಯಾನರ್ ಅಂಟಿಸಿದ ಬಿಬಿಎಂಪಿ; ವಾರದೊಳಗೆ ಕಟ್ಟಡ ತೆರವುಗೊಳಿಸಲು ಸೂಚನೆ
ಬೆಂಗಳೂರು: ನಿರ್ಮಾಣ ಹಂತದ ಅನಧಿಕೃತ ಕಟ್ಟಡಗಳ ತೆರವಿಗೆ ಮುಂದಾಗಿರುವ ಬಿಬಿಎಂಪಿ, ಕಟ್ಟಡ ಮಾಲೀಕರಿಗೆ ಖಡಕ್ ಸೂಚನೆ…
Video: ಬ್ಯಾನರ್ ರೂಪದಲ್ಲಿ ಬಂದ ಯಮ; ಶಾಕ್ ಹೊಡೆದು ಯುವತಿ ಸಾವು
ಹೈದರಾಬಾದ್‌ನ ಎಲ್‌ಬಿ ನಗರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ತನ್ನ ಕಚೇರಿಯ ಮುಂದೆ ಹೊಸ ಬ್ಯಾನರ್ ಅಳವಡಿಸುತ್ತಿದ್ದಾಗ…
ಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ
ಕೋಲಾರ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳಿಂದ ಅಳವಡಿಸಿದ್ದ ಶ್ರೀ ರಾಮನ…
ದಂಡ ವಿಧಿಸಲು ಹೇಳಿದ ಸಚಿವ ಪ್ರಿಯಾಂಕ್ ಖರ್ಗೆಗೇ 5000 ರೂ. ದಂಡ
ಕಲಬುರಗಿ: ಅನುಮತಿ ಪರವಾನಿಗೆ ಪಡೆಯದೇ ಬ್ಯಾನರ್ ಹಾಕಿದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ…
BIG NEWS: ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳ ತೆರವಿಗೆ BBMP ಆದೇಶ
ಬೆಂಗಳೂರು: ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.…