alex Certify ಭಕ್ತರು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ಬರುವ ಭಕ್ತರಿಗೆ ಸಂಪೂರ್ಣ ಉಚಿತ ಚಿಕಿತ್ಸೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಅಪೋಲೋ ಹಾಸ್ಪಿಟಲ್ಸ್ ಘೋಷಣೆ

ಅಯೋಧ್ಯೆ: ಅಪೋಲೋ ಹಾಸ್ಪಿಟಲ್ಸ್ ಗ್ರೂಪ್ ಸೋಮವಾರ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಯಾತ್ರಾಸ್ಥಳದಲ್ಲಿ ಅತ್ಯಾಧುನಿಕ ಮಲ್ಟಿ-ಸ್ಪೆಷಾಲಿಟಿ ತುರ್ತು ವೈದ್ಯಕೀಯ ಕೇಂದ್ರವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ. ಕೇಂದ್ರದ ಸುಧಾರಿತ ಸೇವೆಗಳ ಕುರಿತು Read more…

ತಿರುಪತಿಗೆ ತೆರಳುವ ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್

ಬೆಂಗಳೂರು: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕದ ಭಕ್ತರಿಗೆ ತಂಗಲು ಅನುಕೂಲವಾಗುವಂತೆ ವಸತಿಗೃಹಗಳ ಸಮುಚ್ಚಯದ Read more…

ದೇವಾಲಯಗಳಲ್ಲಿ ಭಕ್ತರಿಗೆ ನೆರಳು, ನೀರಿನ ವ್ಯವಸ್ಥೆ ಕಲ್ಪಿಸಲು ಸೂಚನೆ

ಬೆಂಗಳೂರು: ಮುಜರಾಯಿ ದೇವಸ್ಥಾನಗಳಿಗೆ ಬರುವ ಭಕ್ತರಿಗೆ ನೆರಳು, ನೀರಿನ ವ್ಯವಸ್ಥೆ ಕಲ್ಪಿಸುವಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮುಜರಾಯಿ ಇಲಾಖೆ ಆಯುಕ್ತರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ. Read more…

ಭಕ್ತರಿಗೆ ಗುಡ್ ನ್ಯೂಸ್: ದೇವಾಲಯಗಳಲ್ಲಿ ಮೂಲ ಸೌಕರ್ಯ ಹೆಚ್ಚಳ

ಬೆಂಗಳೂರು: ರಾಜ್ಯದ ಎ ಮತ್ತು ಬಿ ದರ್ಜೆ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಕುಡಿಯುವ ನೀರು, ನೆರಳಿನ ವ್ಯವಸ್ಥೆ, ಶೌಚಾಲಯ, ಲೈಟ್ ಸೇರಿ ಮೂಲ ಸೌಕರ್ಯ ಕಲ್ಪಿಸಲು ಆದ್ಯತೆ Read more…

ಶ್ರೀರಾಮನ ಭಕ್ತರಿಗೆ ಗುಡ್ ನ್ಯೂಸ್: ಅಯೋಧ್ಯೆಯಲ್ಲಿ ಕರ್ನಾಟಕ ಭವನ ನಿರ್ಮಾಣ

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಮುಜರಾಯಿ ಇಲಾಖೆಯಿಂದ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುವುದು. ಈ ಸಂಬಂಧ ಜಮೀನು ನೀಡುವಂತೆ ಉತ್ತರ Read more…

ಅಯೋಧ್ಯೆಯಲ್ಲಿ ದಾಖಲೆಯ ಕಾಣಿಕೆ ಸಂಗ್ರಹ: 11 ದಿನದಲ್ಲಿ 25 ಲಕ್ಷ ಜನ ಭೇಟಿ: 11 ಕೋಟಿ ರೂ. ದೇಣಿಗೆ ಸಂಗ್ರಹ

ಅಯೋಧ್ಯೆ: ಜನವರಿ 22ರಂದು ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿದ ನಂತರ 11 ದಿನದ ಅವಧಿಯಲ್ಲಿ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ 25 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ. ಈ Read more…

ಅಯೋಧ್ಯೆ ರಾಮಮಂದಿರ ಗರ್ಭಗುಡಿ ಸ್ವಚ್ಛತೆಗೆ ಬೆಳ್ಳಿ ಪೊರಕೆ ಅರ್ಪಿಸಿದ ಭಕ್ತರು

ಅಯೋಧ್ಯೆ: ‘ಅಖಿಲ್ ಭಾರತೀಯ ಮಾಂಗ್ ಸಮಾಜ’ಕ್ಕೆ ಸೇರಿದ ರಾಮನ ಭಕ್ತರು 1.751 ಕೆಜಿ ತೂಕದ ಬೆಳ್ಳಿ ಪೊರಕೆಯನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ದಾನ ಮಾಡಿದರು. ಈ Read more…

ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಕಡ್ಡಾಯ

ಚಿಕ್ಕಮಗಳೂರು: ಈಗಾಗಲೇ ಅನೇಕ ದೇವಾಲಯಗಳು ವಸ್ತ್ರ ಸಂಹಿತೆ ಜಾರಿಗೊಳಿಸಲಾಗಿದೆ. ದೇವಾಲಯಕ್ಕೆ ಬರುವ ಭಕ್ತರಿಗೆ ಸಭ್ಯ ಉಡುಪು ಧರಿಸುವಂತೆ ಸೂಚನೆ ನೀಡಲಾಗಿದೆ. ಇದೀಗ ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ Read more…

ಉದ್ಘಾಟನೆಯಾದ ಮರುದಿನವೇ ಅಯೋಧ್ಯೆ ರಾಮಮಂದಿರಕ್ಕೆ ಭಾರೀ ದೇಣಿಗೆ: ಮೊದಲ ದಿನವೇ 3.17 ಕೋಟಿ ರೂ. ಸಂಗ್ರಹ: ಆನ್ ಲೈನ್ ನಲ್ಲಿ ದೇಣಿಗೆ ನೀಡಲು ಇಲ್ಲಿದೆ ಮಾಹಿತಿ

ನವದೆಹಲಿ: ಅಯೋಧ್ಯೆಯಲ್ಲಿ ಹೊಸದಾಗಿ ಉದ್ಘಾಟನೆಗೊಂಡ ರಾಮಮಂದಿರಕ್ಕೆ ಜನವರಿ 23 ರಂದು 3.17 ಕೋಟಿ ರೂಪಾಯಿ ದೇಣಿಗೆ ಬಂದಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಸದಸ್ಯ ಅನಿಲ್ Read more…

ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುವ ದೇವಾಲಯಗಳ ಉಸ್ತುವಾರಿಗೆ ಪ್ರಾಧಿಕಾರ ರಚನೆ

ಉಡುಪಿ: ಹೆಚ್ಚಿನ ಸಂಖ್ಯೆಯ ಭಕ್ತರು ಭೇಟಿ ನೀಡುವ ದೇವಾಲಯಗಳು ಉಸ್ತುವಾರಿಗೆ ಪ್ರಾಧಿಕಾರ ರಚಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ರಾಜ್ಯ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ Read more…

ಶಬರಿಮಲೆಗೆ ದಾಖಲೆ ಸಂಖ್ಯೆಯ ಭಕ್ತರು: 357.47 ಕೋಟಿ ರೂ. ಆದಾಯ

ತಿರುವನಂತಪುರಂ: ಪ್ರಸಿದ್ಧ ಕ್ಷೇತ್ರ ಕೇರಳದ ಶಬರಿಮಲೆಯಲ್ಲಿ 2023 -24ನೇ ಸಾಲಿನ ಶಬರಿಮಲೆ ಮಂಡಲ ಮಕರ ಜ್ಯೋತಿ ಋತುವಿನಲ್ಲಿ 357.47 ಕೋಟಿ ರೂ. ಆದಾಯ ಬಂದಿದೆ ಎಂದು ದೇವಸ್ವಂ ಮಂಡಳಿಯ Read more…

ಇಂದು ಸಂಜೆ ವಿಸ್ಮಯ: ಗವಿಗಂಗಾಧರೇಶ್ವರನ ಸ್ಪರ್ಶಿಸಲಿರುವ ʼಸೂರ್ಯರಶ್ಮಿʼ

ಬೆಂಗಳೂರು: ನಾಡಿನಾದ್ಯಾಂತ ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಇವತ್ತು ಸಂಜೆ ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯ ಗವಿಗಂಗಾಧರೇಶ್ವರ ಸ್ವಾಮಿಗೆ ಸೂರ್ಯ ರಶ್ಮಿ ಸ್ಪರ್ಶಿಸಲಿದೆ. ಸಂಜೆ 5.20 Read more…

ಅಯೋಧ್ಯೆಗೆ ತೆರಳುವವರಿಗೆ ಗುಡ್ ನ್ಯೂಸ್: ರಾಜ್ಯದಿಂದ 11 ವಿಶೇಷ ರೈಲು

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ, ಬಾಲ ರಾಮನ ಮೂರ್ತಿ ದರ್ಶನ ಪಡೆಯಲು ರಾಜ್ಯದ ಭಕ್ತರಿಗೆ ಅನುಕೂಲವಾಗುವಂತೆ 11 ವಿಶೇಷ ರೈಲುಗಳು ಕಾರ್ಯಾಚರಣೆ ನಡೆಸಲಿವೆ. ಫೆಬ್ರವರಿಯಲ್ಲಿ ಸಂಚಾರ ಆರಂಭವಾಗಲಿದ್ದು, ಆನ್ಲೈನ್ ಬುಕಿಂಗ್ Read more…

ಭಕ್ತರಿಗೆ ಗುಡ್ ನ್ಯೂಸ್: ಅಯೋಧ್ಯೆಯಲ್ಲಿ ಪ್ರತಿದಿನ 18 ಗಂಟೆ ದರ್ಶನಕ್ಕೆ ಅವಕಾಶ

ಅಯೋಧ್ಯೆ ಶ್ರೀ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಜನವರಿ 22ರಂದು ನಡೆಯಲಿದ್ದು, ನಂತರದಲ್ಲಿ ಪ್ರತಿದಿನ ಸುಮಾರು ಎರಡು ಲಕ್ಷ ಭಕ್ತರು ಭೇಟಿ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದರ್ಶನಕ್ಕೆ ಬರುವ Read more…

ಶಿವಲಿಂಗಕ್ಕೆ ಈ 4 ವಸ್ತುಗಳನ್ನು ಅರ್ಪಿಸಬಾರದು, ಫಲ ನೀಡುವುದಿಲ್ಲ ಭಕ್ತರ ಪೂಜೆ….!

ಸನಾತನ ಧರ್ಮದಲ್ಲಿ ಈಶ್ವರನನ್ನು ದೇವಾನುದೇವ ಎಂದು ಕರೆಯಲಾಗುತ್ತದೆ. ಶಿವನನ್ನು ಬಹುಬೇಗ ಮತ್ತು ಸುಲಭವಾಗಿ ಸಂತೋಷಪಡಿಸಬಹುದು ಎಂಬುದು ಭಕ್ತರ ನಂಬಿಕೆ. ಹಾಗಾಗಿ  ಸೋಮವಾರ ಶಿವಭಕ್ತರು ಆತನನ್ನು ಆರಾಧಿಸುತ್ತಾರೆ. ಸೋಮವಾರ ಶಿವಲಿಂಗಕ್ಕೆ Read more…

ಸತತ 22ನೇ ತಿಂಗಳು 100 ಕೋಟಿ ರೂ. ದಾಟಿದ ತಿರುಪತಿ ತಿಮ್ಮಪ್ಪನ ಆದಾಯ: 2023ರಲ್ಲಿ 1398 ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಹುಂಡಿಯಲ್ಲಿ ಸತತ 22ನೇ ತಿಂಗಳು 100 ಕೋಟಿ ರೂಪಾಯಿ ಆದಾಯ ದಾಟಿದೆ. 2023ರಲ್ಲಿ 1398 ಕೋಟಿ Read more…

ಮಕರ ಜ್ಯೋತಿ ಉತ್ಸವಕ್ಕೆ ಮುನ್ನ ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ

ಕಾಸರಗೋಡು: ಮಕರ ಜ್ಯೋತಿ ಉತ್ಸವಕ್ಕೆ ಮೊದಲು ಶಬರಿಮಲೆಯಲ್ಲಿ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಜನವರಿ 10 ರಿಂದ ಸ್ಪಾಟ್ ಬುಕಿಂಗ್ ನಿಲ್ಲಿಸಲು ಆಡಳಿತ ಮಂಡಳಿ ಸೂಚನೆ ನೀಡಿದೆ. ಜನವರಿ 14ರಂದು Read more…

ತಿರುಪತಿ ವೈಕುಂಠ ಏಕಾದಶಿಗೆ ಈ ಬಾರಿ ಅತಿ ಕಡಿಮೆ ಭಕ್ತರು: ಹುಂಡಿ ಹಣದಲ್ಲೂ ಭಾರಿ ಇಳಿಕೆ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ವೈಕುಂಠ ಏಕಾದಶಿಗೆ ಈ ಬಾರಿ ಅತಿ ಕಡಿಮೆ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಹುಂಡಿ ಹಣದಲ್ಲೂ ಭಾರಿ ಇಳಿಕೆಯಾಗಿದೆ. ದಿನಕ್ಕೆ Read more…

ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ: ದೇವಾಲಯಗಳಲ್ಲಿ ಭಕ್ತ ಸಾಗರ

ಬೆಂಗಳೂರು: ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ. ತಿರುಪತಿ, ಬೆಂಗಳೂರು, ಮೈಸೂರು, ಶಿವಮೊಗ್ಗ, ಭದ್ರಾವತಿ ಸೇರಿದಂತೆ ನಾಡಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ ಸ್ವಾಮಿ ದೇವಾಲಯಗಳಲ್ಲಿ ಭಕ್ತರ Read more…

ಜನವರಿ 22ರಂದು ಅಯೋಧ್ಯೆಗೆ ಬರಬೇಡಿ : ಭಕ್ತರಿಗೆ ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಮನವಿ | Ram Mandir

ನವದೆಹಲಿ: ಮುಂದಿನ ತಿಂಗಳು ಅಯೋಧ್ಯೆಯಲ್ಲಿ ರಾಮ ಮಂದಿರದ ಭವ್ಯ ಉದ್ಘಾಟನೆಗೆ ಮುಂಚಿತವಾಗಿ, ಜನವರಿ 22 ರಂದು ಉದ್ಘಾಟನಾ ಸಮಾರಂಭದಲ್ಲಿ ಅಯೋಧ್ಯೆಗೆ ಬರದಂತೆ ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ Read more…

ʻಶ್ರೀರಾಮನʼ ದರ್ಶನಕ್ಕೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಜ.19 ರಿಂದ ಅಯೋಧ್ಯೆಗೆ 1000 ವಿಶೇಷ ರೈಲುಗಳ ಸಂಚಾರ

ಅಯೋಧ್ಯೆ : ಜನವರಿ 22 ರಂದು ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದ ಭವ್ಯ ಉದ್ಘಾಟನೆಗೆ ಅಯೋಧ್ಯಾ ಸಜ್ಜಾಗಿದೆ. ಭಕ್ತರಿಗಾಗಿ ದೇಶದ ವಿವಿಧ ಭಾಗಗಳಿಂದ 1,000 ಕ್ಕೂ ಹೆಚ್ಚು Read more…

ಶಬರಿಮಲೆಯಲ್ಲಿ 18 ಗಂಟೆ ಕಾದರೂ ಸಿಗದ ದರ್ಶನ: ಭಕ್ತರ ಪರದಾಟ

ತಿರುವನಂತಪುರಂ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆಯಲ್ಲಿ 18 ಗಂಟೆ ಸರದಿಯಲ್ಲಿ ನಿಂತರೂ ಕೆಲವೊಮ್ಮೆ ದೇವರ ದರ್ಶನ ಸಾಧ್ಯವಾಗುತ್ತಿಲ್ಲ. ದಿನಗಟ್ಟಲೆ ಸರತಿ ಸಾಲಿನಲ್ಲಿ ನಿಂತು ಗರ್ಭಗುಡಿ ಬಳಿ ಹೋದಾಗ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನ ಅವಧಿ ವಿಸ್ತರಣೆ

ಪಟ್ಟಣಂತಿಟ್ಟ: ಕೇರಳದ ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಭಾರಿ ಸಂಖ್ಯೆಯ ಭಕ್ತರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ. ದರ್ಶನದ ದ್ವಿತೀಯ Read more…

ಡಿ. 18 ಕುಕ್ಕೆ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಮಹೋತ್ಸವ ಡಿಸೆಂಬರ್ 10 ರಿಂದ 24ರ ವರೆಗೆ ನಡೆಯಲಿದೆ. ಡಿಸೆಂಬರ್ 18ರಂದು ಬೆಳಿಗ್ಗೆ ವೈಭವದ ಷಷ್ಠಿ ಉತ್ಸವ, ಬ್ರಹ್ಮರಥೋತ್ಸವ ನಡೆಯಲಿದೆ. ಡಿಸೆಂಬರ್ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ದರ್ಶನಕ್ಕೆ ‘ಅಯ್ಯನ್’ ಆ್ಯಪ್ ಬಿಡುಗಡೆ

ಶಬರಿಮಲೆ: ಪ್ರಸಿದ್ಧ ಧಾರ್ಮಿಕ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವಂತೆ ‘ಅಯ್ಯನ್’(Ayyan) ಆ್ಯಪ್ ಬಿಡುಗಡೆ ಮಾಡಲಾಗಿದೆ. ಅರಣ್ಯ ಮಾರ್ಗದಲ್ಲಿ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವ Read more…

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: 350 ವಿಶೇಷ ರೈಲು, ಬಸ್ ವ್ಯವಸ್ಥೆ

ಕಾಸರಗೋಡು: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಅನುಕೂಲವಾಗುವಂತೆ 350 ವಿಶೇಷ ರೈಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶಬರಿಮಲೆ ಮಂಡಲ ಮಹೋತ್ಸವ, ಮಕರ ಮಹೋತ್ಸವಕ್ಕಾಗಿ ಸಿದ್ಧತೆಗಳು ಆರಂಭವಾಗಿದ್ದು, ಸಾರಿಗೆ ವ್ಯವಸ್ಥೆ Read more…

ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾದ ಇಂದು ತಡರಾತ್ರಿವರೆಗೆ ದರ್ಶನಕ್ಕೆ ಅವಕಾಶ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಇವತ್ತೊಂದು ದಿನ ಮಾತ್ರ ಅವಕಾಶವಿದೆ. ನವೆಂಬರ್ 15ರಂದು ದೇವಾಲಯದ ಗರ್ಭಗುಡಿಯ ಬಾಗಿಲು ಮುಚ್ಚಲಿದೆ. ನವೆಂಬರ್ 14ರ ತಡರಾತ್ರಿ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿ ದರ್ಶನಕ್ಕೆ ನಾಳೆ ತೆರೆ

ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ದರ್ಶನಕ್ಕೆ ನಾಳೆ ತೆರೆ ಬೀಳಲಿದೆ. ನವೆಂಬರ್ 14ರ ಮಂಗಳವಾರ ಸಾರ್ವಜನಿಕ ದರ್ಶನ ತೆರೆ ಬೀಳಲಿದ್ದು, ಬುಧವಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ. Read more…

ಶ್ರೀರಾಮನ ಭಕ್ತರಿಗೆ ಭರ್ಜರಿ ಸುದ್ದಿ: 51 ರೂ.ನಲ್ಲಿ ಅಯೋಧ್ಯೆಯಲ್ಲಿ ನಿಮ್ಮದೇ ದೀಪ ಬೆಳಗಿಸಲು ಸುವರ್ಣಾವಕಾಶ: ಇಲ್ಲಿದೆ ಮಾಹಿತಿ

ಅಯೋಧ್ಯೆ: ಅಯೋಧ್ಯೆಯಲ್ಲಿ ಭವ್ಯ ದೀಪೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 51 ರೂ. ನೀಡಿ ಅಯೋಧ್ಯೆಯಲ್ಲಿ ನಿಮ್ಮದೇ ದೀಪ ಬೆಳಗಿಸಲು ಅವಕಾಶ ಕಲ್ಪಿಸಲಾಗಿದೆ. 51 ರೂ. ನೀಡುವ ಮೂಲಕ ನೀವು ಅಯೋಧ್ಯೆ Read more…

ದೇವಾಲಯಗಳ ವ್ಯವಸ್ಥಾಪನಾ ಸಮಿತಿ ರಚನೆ: ಭಕ್ತರಿಂದ ಅರ್ಜಿ ಆಹ್ವಾನ

ಬೆಂಗಳೂರು: ಅವಧಿ ಮುಕ್ತಾಯಗೊಂಡ 15 ಸೇರಿದಂತೆ ಒಟ್ಟು 103 ಎ ವರ್ಗದ ದೇವಾಲಯಗಳಿಗೆ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ ಅನ್ವಯ ವ್ಯವಸ್ಥಾಪನಾ ಸಮಿತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...