alex Certify ಭಕ್ತರು | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ತೀರ್ಥಸ್ವರೂಪಿಣಿಯಾಗಿ ದರ್ಶನ ನೀಡುವ ಕಾವೇರಿ ಕಣ್ತುಂಬಿಕೊಳ್ಳಲಿಚ್ಛಿಸುವ ಭಕ್ತರಿಗೆ ಗುಡ್ ನ್ಯೂಸ್

ಮಡಿಕೇರಿ: ಅಕ್ಟೋಬರ್ 17 ರಂದು ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಭಕ್ತರಿಗೆ ವಿಧಿಸಿದ್ದ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ತೀರ್ಥೋದ್ಭವ ವೀಕ್ಷಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಕೊರೋನಾ ನೆಗೆಟಿವ್ ವರದಿ ಮತ್ತು Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯ ಮಾಹಿತಿ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುವ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ತಿಮ್ಮಪ್ಪನ ದರ್ಶನ ಪಡೆಯಲು ಕೋವಿಡ್ ನೆಗೆಟಿವ್ ಮತ್ತು ಲಸಿಕೆ 2 ನೇ Read more…

ಲಾಕ್ ಡೌನ್ ನಡುವೆಯೂ ನಂಜುಂಡೇಶ್ವರ ದೇವಾಲಯದಲ್ಲಿ ಭಾರಿ ಕಾಣಿಕೆ ಸಂಗ್ರಹ

ಮೈಸೂರು: ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವಾಲಯದಲ್ಲಿ ಲಾಕ್ ಡೌನ್ ನಡುವೆಯೂ ಭಕ್ತರಿಂದ ಭಾರಿ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. 1,29,73,194 ರೂ. ಸಂಗ್ರಹವಾಗಿದೆ. 50 ಗ್ರಾಂ ಚಿನ್ನ, 8 ಕೆಜಿ Read more…

ಶಿವನ ದೇವಸ್ಥಾನದಲ್ಲಿರುವ ಈ ಕೊಳದಲ್ಲಿ ಆಮೆಗಳದ್ದೇ ದರ್ಬಾರ್‌

ಕಾನ್ಪುರದ ಮೂಲೆಯೊಂದರಲ್ಲಿರುವ ಶಿವನ ಈ ದೇವಸ್ಥಾನದ ಕೊಳವು ಆಮೆಗಳಿಗೆ ಹೇಳಿ ಮಾಡಿಸಿದ ಮನೆಯಂತಾಗಿದೆ. ಕಾಂಕ್ರೀಟ್ ಕಾಡಿನ ನಡುವೆ ಇರುವ ಈ ದೇವಸ್ಥಾನದಲ್ಲಿ, ಧಾರ್ಮಿಕ ನಂಬಿಕೆಗಳ ಬಲದಿಂದ ಈ ಕೊಳ Read more…

ಪ್ರೀತಿಯಲ್ಲಿ ಹುಚ್ಚರಾದವರಿಗೆ ಈ ದೇವಸ್ಥಾನದಲ್ಲಿ ಸಿಗುತ್ತೆ ಚಿಕಿತ್ಸೆ…!

ದೇವಾಲಯಗಳ ದೇಶ ಭಾರತ. ಇಲ್ಲಿ ಕೋಟ್ಯಾಂತರ ದೇವಸ್ಥಾನಗಳಿವೆ. ದೇವರ ದರ್ಶನ ಮಾಡಲು ಪ್ರತಿದಿನ ಭಕ್ತರು ದೇವಸ್ಥಾನಗಳಿಗೆ ಬರ್ತಾರೆ. ದೇಶದಲ್ಲಿ ವಿವಿಧ ದೇವಸ್ಥಾನಗಳಿವೆ. ಪ್ರೀತಿಯಲ್ಲಿ ಬಿದ್ದು ಒದ್ದಾಡುತ್ತಿರುವ ಪ್ರೇಮಿಗಳನ್ನು ಸರಿಪಡಿಸುವ Read more…

ಭಕ್ತಾದಿಗಳಿಗೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಶುಭ ಸುದ್ದಿ

ಕೊರೊನಾ ಲಾಕ್ಡೌನ್ ಕಾರಣಕ್ಕೆ ಕಳೆದ 50 ದಿನಗಳಿಗೂ ಅಧಿಕ ಕಾಲದಿಂದ ಬಹುತೇಕ ಎಲ್ಲ ಚಟುವಟಿಕೆಗಳಿಗೂ ತೆರೆಬಿದ್ದಿದ್ದು, ಇದೀಗ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿರುವುದರಿಂದ ಒಂದೊಂದೇ ಚಟುವಟಿಕೆಗಳು ಶುರುವಾಗಿವೆ. ಆದರೂ Read more…

ನ್ಯೂಯಾರ್ಕ್‌ ನಲ್ಲಿ ಭಗವಾನ್​ ಶ್ರೀಕೃಷ್ಣ ನಾಮಸ್ಮರಣೆ

ಭಗವಾನ್​ ಶ್ರೀಕೃಷ್ಣನನ್ನ ಆರಾಧಿಸುವ ಅನೇಕರು ನಮ್ಮ ದೇಶದಲ್ಲಿ ಸಿಗುತ್ತಾರೆ. ಭಗವಾನ್​ ಶ್ರೀಕೃಷ್ಣನ ಆರಾಧಕರಿಗೆಂದೇ ದೇಶದಲ್ಲಿ ಸಾಕಷ್ಟು ಇಸ್ಕಾನ್​ ದೇಗುಲಗಳು ತಲೆ ಎತ್ತಿವೆ. ಇಲ್ಲೆಲ್ಲ ಭಕ್ತರು ಹರೇ ರಾಮ, ಹರೇ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್: ಕೊರೋನಾ ಹೆಚ್ಚಳ ಹಿನ್ನಲೆ ಮತ್ತೆ ನಿರ್ಬಂಧ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೇಶಾದ್ಯಂತ ಕೊರೋನಾ ಎರಡನೇ ಆತಂಕವನ್ನು ಉಂಟು ಮಾಡಿದೆ. ಕೊರೋನಾ ನಂತರದಲ್ಲಿ ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ Read more…

ಮಲೆಮಹದೇಶ್ವರ ಬೆಟ್ಟಕ್ಕೆ ಶಿವರಾತ್ರಿಯಂದು ಭಕ್ತರಿಗಿಲ್ಲ ಪ್ರವೇಶ

ಚಾಮರಾಜನಗರ: ಕೊರೊನಾ ಕಾರಣದಿಂದಾಗಿ ಈ ಬಾರಿ ಸರಳ ಶಿವರಾತ್ರಿ ಆಚರಣೆಗೆ ಸಿದ್ಧತೆ ನಡೆಸಲಾಗಿದ್ದು, ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದಿನಿಂದ 5 ದಿನಗಳ ಕಾಲ ಭಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಶಿವರಾತ್ರಿಯಂದು Read more…

ಕಷ್ಟ ನಿವಾರಿಸಿದ ತಿರುಪತಿ ತಿಮ್ಮಪ್ಪನಿಗೆ ಭಕ್ತನಿಂದ 2 ಕೋಟಿ ರೂ. ಮೌಲ್ಯದ ಚಿನ್ನದ ಶಂಕ, ಚಕ್ರ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಗೆ ಎರಡು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಭಕ್ತರೊಬ್ಬರು ಅರ್ಪಿಸಿದ್ದಾರೆ. ತಮಿಳುನಾಡಿನ ಥಂಗಾದೊರೈ ಅವರು 3.5 ಕೆಜಿ ತೂಕದ Read more…

ನನ್ನ 53 ವರ್ಷದ ಸೇವೆಯಲ್ಲಿ ಇದೇ ಮೊದಲು: ಸೂರ್ಯ ರಶ್ಮಿ ಸ್ಪರ್ಶಿಸದ ಬಗ್ಗೆ ದೀಕ್ಷಿತರು ಹೇಳಿದ್ದೀಗೆ….

ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ಮಕರ ಸಂಕ್ರಾಂತಿ ದಿನದಂದು ಸೂರ್ಯನ ಕಿರಣಗಳು ಗವಿಗಂಗಾಧರೇಶ್ವರನನ್ನ ಸ್ಪರ್ಶಿಸುತ್ತವೆ. ಈ ಬಾರಿ ಮೋಡ ಕವಿದ ವಾತಾವರಣವಿದ್ದ ಕಾರಣ ನೇರವಾಗಿ ಸ್ಪರ್ಶಿಸಿಲ್ಲ. ಸೂರ್ಯನ Read more…

BREAKING: ಈ ಬಾರಿ ಗವಿಗಂಗಾಧರೇಶ್ವರನ ಸ್ಪರ್ಶಿಸದ ಸೂರ್ಯ ರಶ್ಮಿ, ಕೌತುಕ ನೋಡಲು ಕಾಯುತ್ತಿದ್ದವರಿಗೆ ನಿರಾಸೆ

ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ಇಂದು ಬೆಳಕಿನ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಭಕ್ತರಿಗೆ ನಿರಾಸೆಯಾಗಿದೆ. ಮಕರಸಂಕ್ರಾಂತಿಯಂದು ಸೂರ್ಯಪಥ ಬದಲಿಸಲಿದ್ದು, ಈ ಸಂದರ್ಭದಲ್ಲಿ ಸೂರ್ಯನ ಕಿರಣಗಳು ಗವಿಗಂಗಾಧರೇಶ್ವರನನ್ನ ಸ್ಪರ್ಶಿಸುತ್ತವೆ. Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನಿಗೆ ಒಂದೇ ದಿನ 4.39 ಕೋಟಿ ರೂ. ಕಾಣಿಕೆ

ತಿರುಪತಿ ವಿಶ್ವದ ಶ್ರೀಮಂತ ದೇವಾಲಯವಾಗಿರುವ ತಿರುಪತಿ ತಿರುಮಲ ದೇಗುಲದಲ್ಲಿ ಒಂದೇ ದಿನ 4.39 ಕೋಟಿ ರೂಪಾಯಿ ಕಾಣಿಕೆ ಹರಿದುಬಂದಿದೆ. ವೈಕುಂಠ ಏಕಾದಶಿ ದಿನವಾದ ಶುಕ್ರವಾರ ಹೆಚ್ಚಿನ ಸಂಖ್ಯೆಯ ಭಕ್ತರು Read more…

ದಕ್ಷಿಣ ಕಾಶಿ ಖ್ಯಾತಿಯ ನಂಜನಗೂಡು ದೇಗುಲದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯ ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿದೆ. ಈ ದೇವಾಲಯದಲ್ಲಿ ಒಂದೂವರೆ ತಿಂಗಳಲ್ಲಿ ದಾಖಲೆಯ 1.98 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ದೇವಾಲಯದ 31 ಹರಕೆ ಹುಂಡಿಗಳಲ್ಲಿ Read more…

ಕುಕ್ಕೆ ಸುಬ್ರಹ್ಮಣ್ಯ ʼಚಂಪಾಷಷ್ಠಿʼ ಮಹೋತ್ಸವ: ದೇವಾಲಯಕ್ಕೆ ಭಕ್ತರಿಗಿಲ್ಲ ಅವಕಾಶ

ಮಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಎದುರಾಗಿದೆ. ಈ ನಡುವೆ ಪ್ರಸಿದ್ಧ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ಚಂಪಾಷಷ್ಠಿ ಮಹೋತ್ಸವ ನಡೆಯಲಿದ್ದು, ಡಿ.17 ರಿಂದ ಡಿ.20 ರವರೆಗೆ Read more…

ಮಲೆ ಮಹದೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತರಿಗಿಲ್ಲ ಅವಕಾಶ

ಚಾಮರಾಜನಗರ: ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ಡಿಸೆಂಬರ್ 12 ರಿಂದ ಮಾದಪ್ಪನ ದರ್ಶನಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಕಡೆ ಕಾರ್ತಿಕ ಸೋಮವಾರ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಬೆಟ್ಟಕ್ಕೆ Read more…

ಆನೆಗುಡ್ಡೆ ಮಹಾಗಣಪತಿ ದೇವಾಲಯ ನೀವೂ ಒಮ್ಮೆ ದರ್ಶನ ಪಡೆದು ಬನ್ನಿ

ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ಆನೆಗುಡ್ಡೆಯಲ್ಲಿ ಮಹಾಗಣಪತಿ ದೇವಾಲಯವಿದೆ. ಕುಂಭಾಶಿ ಎಂದೂ ಕರೆಯಲ್ಪಡುವ ಆನೆಗುಡ್ಡೆ ಪರಶುರಾಮ ಕ್ಷೇತ್ರಗಳಲ್ಲಿ ಒಂದೆಂದು ಹೇಳಲಾಗುತ್ತದೆ. ಕರಾವಳಿ ಕರ್ನಾಟಕದಲ್ಲಿ 7 ಮುಕ್ತಿ ಸ್ಥಳಗಳಲ್ಲಿ ಆನೆಗುಡ್ಡೆ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10 ದಿನ ವೈಕುಂಠ ದ್ವಾರ ಓಪನ್

ವಿಶ್ವದ ಶ್ರೀಮಂತ ದೇವಾಲಯ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದಲ್ಲಿ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ Read more…

ಶಬರಿಮಲೆ ಅಯ್ಯಪ್ಪನ ಭಕ್ತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ತಿರುವನಂತಪುರಂ: ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇಂದಿನಿಂದ ಅಯ್ಯಪ್ಪನ ದರ್ಶನ ಆರಂಭವಾಗಲಿದೆ. ಇಂದು ಸಂಜೆ ಗರ್ಭಗುಡಿಯ ದ್ವಾರವನ್ನು ತೆರೆಯಲಾಗುತ್ತದೆ. ಹಿರಿಯ ಅರ್ಚಕ Read more…

ಬಯಲಾಯ್ತು ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನಡೆದ ಸ್ಪೋಟಕ ಸಂಗತಿ

ತಿರುಪತಿ: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಆಘಾತಕಾರಿ ಮಾಹಿತಿಯೊಂದು ಇಲ್ಲಿದೆ. ಭಕ್ತರಿಗೆ ಅಶ್ಲೀಲ ವೆಬ್ ಲಿಂಕ್ ಕಳಿಸಿದ ಸಂಗತಿ ಬೆಳಕಿಗೆ ಬಂದಿದೆ. 2008 ರಿಂದ ಶ್ರೀ ತಿರುಮಲ ಭಕ್ತಿ ಚಾನೆಲ್ Read more…

ಪ್ರವಾಸಿಗರು, ಭಕ್ತರು, ಸರ್ಕಾರಿ ನೌಕರರಿಗೆ ರೈಲ್ವೆಯಿಂದ ಗುಡ್ ನ್ಯೂಸ್: ವಿಶೇಷ ಪ್ರವಾಸ ಆಯೋಜನೆ

ಬೆಂಗಳೂರು: ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಮ್ ಕಾರ್ಪೊರೇಷನ್ ಲಿಮಿಟೆಡ್(IRCTC) ವತಿಯಿಂದ ರಾಜ್ಯದ ಭಕ್ತರು, ಪ್ರವಾಸಿಗರಿಗೆ ತೀರ್ಥಯಾತ್ರೆ ವಿಶೇಷ ರೈಲು ಪ್ರವಾಸ ಆಯೋಜಿಸಲಾಗಿದೆ. ನವೆಂಬರ್ 26 ರಂದು ಬೆಂಗಳೂರಿನಿಂದ Read more…

ಭಕ್ತರಿಗೆಲ್ಲ ರಾಜ್ಯ ಸರ್ಕಾರದಿಂದ ಶುಭ ಸುದ್ದಿ

ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ರಾಜ್ಯದ ದೇವಾಲಯಗಳಲ್ಲಿ ಭಕ್ತರಿಗೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಂತರದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿತ್ತು. ಇದೇ ವೇಳೆ ಕೆಲವು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಸೆಪ್ಟೆಂಬರ್ Read more…

ವಿವಾದಿತ ‘ಕೋಲುಮಂಡೆ’ ಹಾಡಿನಿಂದ ಚಂದನ್ ಶೆಟ್ಟಿಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ‘ಕೋಲುಮಂಡೆ’ ರ್ಯಾಪ್ ಸಾಂಗ್ ನಿಂದಾಗಿ ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಲೈಮಹದೇಶ್ವರ ಸ್ವಾಮಿ ಭಕ್ತರು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ Read more…

ತಿರುಮಲದ ಬೆಟ್ಟದಲ್ಲಿ ನಡೆದಿದೆ ಆಘಾತಕಾರಿ ಘಟನೆ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ಬೆಟ್ಟದ ಘಾಟ್ ರಸ್ತೆಯಲ್ಲಿ ಚಿರತೆ ಹಾವಳಿ ಜಾಸ್ತಿಯಾಗಿದೆ. 6 ಬೈಕ್ ಸವಾರರ ಮೇಲೆ ಚಿರತೆ ದಾಳಿ ಮಾಡಿದ್ದು, ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಾಪಾಯದಿಂದ Read more…

ಗಮನಿಸಿ..! 4 ಭಾನುವಾರ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನ ನಿಷೇಧ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಭಾನುವಾರಗಳಂದು ಲಾಕ್ಡೌನ್ ಜಾರಿಯಲ್ಲಿರುವ ಕಾರಣ ದೇವಾಲಯಗಳಲ್ಲಿ ಭಕ್ತರಿಗೆ ದರ್ಶನ ನಿಷೇಧಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಸೂಚನೆಯಂತೆ ಜುಲೈ 5 Read more…

ದೇವರ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ಮಾಹಿತಿ, ಇಂದಿನಿಂದಲೇ ತೆರೆಯಲ್ಲ ಅನೇಕ ದೇವಾಲಯ

ಲಾಕ್ ಡೌನ್ ಸಡಿಲಿಕೆ ಮಾಡಿ ಇಂದಿನಿಂದ ದೇವಾಲಯಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಬಹುತೇಕ ದೇವಾಲಯಗಳಲ್ಲಿ ಈಗಾಗಲೇ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ, ಅನೇಕ ದೇವಾಲಯಗಳಲ್ಲಿ ಸದ್ಯಕ್ಕೆ ದೇವರ Read more…

ಕಂಡಕ್ಟರ್ ಆಗಿದ್ದ ವ್ಯಕ್ತಿಯಿಂದ ಎಡೆಯೂರು ದೇವಾಲಯಕ್ಕೆ 9 ಕೋಟಿ ರೂ. ಮೌಲ್ಯದ ಚಿನ್ನದ ರಥ ಸಮರ್ಪಣೆ

ಕುಣಿಗಲ್ ತಾಲೂಕಿನ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ದೇವಾಲಯಕ್ಕೆ ಭಕ್ತರೊಬ್ಬರು 9 ಕೋಟಿ ರೂಪಾಯಿ ಮೌಲ್ಯದ 19 ಕೆಜಿ ತೂಕದ ಚಿನ್ನದ ರಥ ಸಮರ್ಪಿಸಿದ್ದಾರೆ. ಕುಣಿಗಲ್ ತಾಲೂಕಿನ ತೇವಡನಹಳ್ಳಿ ಶಿವಣ್ಣ Read more…

ದೇವರ ದರ್ಶನ ಪಡೆಯಲಿಚ್ಛಿಸುವ ಭಕ್ತರಿಗೆ ಇಲ್ಲಿದೆ ‘ಗುಡ್ ನ್ಯೂಸ್’

ಬೆಂಗಳೂರು: ಜೂನ್ 1 ರಿಂದ ರಾಜ್ಯಾದ್ಯಂತ ದೇವಾಲಯಗಳು ಓಪನ್ ಆಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ದೇವಾಲಯಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ದೇಗುಲದ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶಾಕಿಂಗ್ ನ್ಯೂಸ್

ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನಿಗಾಗಿ ಭಕ್ತರು ನೀಡಿದ ವಿವಿಧ ಆಸ್ತಿಗಳನ್ನು ಹರಾಜು ಮಾಡಲಾಗುವುದು. ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ತಿರುಪತಿ ತಿರುಮಲ ದೇಗುಲಕ್ಕೆ ಭಕ್ತರು ನೀಡಿದ್ದ ಆಸ್ತಿಯನ್ನು ಹರಾಜು Read more…

ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶಾಕಿಂಗ್ ನ್ಯೂಸ್

ವಿಶ್ವದ ಶ್ರೀಮಂತ ದೇವಾಲಯ ಆಗಿರುವ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯ ಲಾಕ್ಡೌನ್ ಜಾರಿಯಾಗಿದ್ದರಿಂದ ಬಂದ್ ಆಗಿ ಭಕ್ತರ ದರ್ಶನಕ್ಕೆ ಅವಕಾಶ ಇಲ್ಲವಾಗಿದೆ. ಲಾಕ್ ಡೌನ್ ಆಗಿ ಆರ್ಥಿಕ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...