alex Certify ಭದ್ರಾವತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಭದ್ರಾವತಿಯ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ; ಕಾರ್ಮಿಕರು, ಸಿಬ್ಬಂದಿಗಳ ಜೊತೆ ಚರ್ಚೆ

ಶಿವಮೊಗ್ಗ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಾಳೆ ಭಾನುವಾರ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಭೇಟಿ ನೀಡಲಿದ್ದಾರೆ. ನಾಳೆ ಮುಂಜಾನೆ 7 ಗಂಟೆಗೆ ದೆಹಲಿಯಿಂದ ವಿಮಾನದಲ್ಲಿ Read more…

ದಾಳಿ ವೇಳೆ ಅಧಿಕಾರಿ ಮೇಲೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿ ಯತ್ನ: ಲಾಟರಿ ಸೂರಿ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸಿದ್ದಾರೂಢ ನಗರದಲ್ಲಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಲಾಟರಿ ಸೂರಿ ಎಂಬಾತನನ್ನು ಬಂಧಿಸಲಾಗಿದೆ. ಮೀಟರ್ ಬಡ್ಡಿ ವ್ಯವಹಾರ, Read more…

ಭೀಕರ ಅಪಘಾತ: ಕಾಂಗ್ರೆಸ್ ಶಾಸಕ ಸಂಗಮೇಶ್ ಆಪ್ತ ಸಹಾಯಕ ದುರ್ಮರಣ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್(47) ಅವರು ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾತ್ರಿ Read more…

ಆಟೋ ಚಾಲಕನಿಂದ ಘೋರ ಕೃತ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಮ್ಯಾ(36) ಕೊಲೆಯಾದ ಮಹಿಳೆ. ಪತಿ ನಾಗಭೂಷಣ್ Read more…

ಜನ್ಮದಿನ ಆಚರಿಸಿಕೊಂಡ ಮರುದಿನವೇ ಹೃದಯಾಘಾತದಿಂದ ಯುವಕ ಸಾವು

ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೃದಯಾಘಾತದಿಂದ ಹಠಾತ್ ನಿಧನರಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದೀಗ ಇಂಥವುದೇ ಮತ್ತೊಂದು ಘಟನೆ ನಡೆದಿದೆ. ತನ್ನ ಸ್ನೇಹಿತರೊಂದಿಗೆ ಜನ್ಮದಿನವನ್ನು ಆಚರಿಸಿಕೊಂಡಿದ್ದ ಯುವಕನೊಬ್ಬ ಮರುದಿನವೇ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಸುಲೋಚನಮ್ಮ(57) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ.  ಅವರ ಎರಡನೇ Read more…

ಔತಣ ಕೂಟದಲ್ಲಿ ಗ್ರಾಪಂ ಸದಸ್ಯರ ಮೇಲೆ ಹಲ್ಲೆ

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ಭದ್ರಾವತಿ Read more…

VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಕಾರ್ಮಿಕರು ಕಂಗಾಲು

ಶಿವಮೊಗ್ಗ: ಕರಾವಳಿ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ವಿ ಐ ಎಸ್ ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. Read more…

ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಶಿವಮೊಗ್ಗ: ನೇಣು ಹಾಕಿಕೊಂಡ ಸ್ಥಿತಿಯಲ್ಲಿ ದಂಪತಿ ಶವ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಜನ್ನಾಪುರದಲ್ಲಿ ಗುರುವಾರ ಘಟನೆ ನಡೆದಿದೆ. ಜನ್ನಾಪುರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಕೆ.ಎಸ್. ಮಧು(27) ಮತ್ತು Read more…

ಕಾಲೇಜು ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ’ ಉಚಿತ ವೀಕ್ಷಣೆಗೆ ಬಜರಂಗ ದಳದಿಂದ ಆಯೋಜನೆ

ಕೇರಳದಲ್ಲಿನ ಮತಾಂತರ ಕುರಿತ ಕಥಾ ಹಂದರ ಹೊಂದಿರುವ ‘ದಿ ಕೇರಳ ಸ್ಟೋರಿ’ ಈಗಾಗಲೇ ಬಿಡುಗಡೆಯಾಗಿದ್ದು, ಬಿಜೆಪಿ ಆಡಳಿತದಲ್ಲಿರುವ ಕೆಲ ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿವೆ. ಕರ್ನಾಟಕದಲ್ಲಿಯೂ Read more…

ಈಜಲೆಂದು ನೀರಿಗಿಳಿದಿದ್ದ ‘ಬಾಡಿ ಬಿಲ್ಡರ್’ ನಾಪತ್ತೆ

ತಮ್ಮ ಸ್ನೇಹಿತರ ಜೊತೆ ಕಾರಿನಲ್ಲಿ ಭದ್ರಾ ಚಾನೆಲ್ ಬಳಿ ತೆರಳಿದ್ದ ಬಾಡಿ ಬಿಲ್ಡರ್ ಒಬ್ಬರು, ಈಜುವ ಸಲುವಾಗಿ ನೀರಿಗಿಳಿದ ವೇಳೆ ಕೊಚ್ಚಿ ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ Read more…

ಮಗನ ಸಾವಿನ ನೋವಿನಲ್ಲೂ ‘ಅಂಗಾಂಗ’ ದಾನ ಮಾಡಿ ಮಾದರಿಯಾದ ಕುಟುಂಬ

ಮಗನ ಸಾವಿನ ನೋವಿನಲ್ಲೂ ಕುಟುಂಬವೊಂದು ಅಂಗಾಂಗ ದಾನ ಮಾಡಿ ಹಲವರ ಬದುಕಿಗೆ ಬೆಳಕಾದ ಮಾನವೀಯ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ನೀರಗುಂಡಿಯ ಈ ಕುಟುಂಬ Read more…

VISL ಗೆ ಬೀಗಮುದ್ರೆ ವಿಚಾರ; ಕೇಂದ್ರ ಸಚಿವರಿಗೆ ಮಾಹಿತಿಯೇ ಇಲ್ಲ…..!

ಕರ್ನಾಟಕದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾದ ಹಾಗೂ ಏಷ್ಯಾದಲ್ಲಿ ಅತಿ ದೊಡ್ಡ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೇಂದ್ರ ಸರ್ಕಾರದ ಒಡೆತನದ ವಿಐಎಸ್ಎಲ್ ಗೆ ಈಗ Read more…

ಯುವಕನ ಬೆನ್ನಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ: ಆಸ್ಪತ್ರೆಯಲ್ಲಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹೊಸಮನೆ ಬಡಾವಣೆಯ ಸಾಯಿನಗರದಲ್ಲಿ ಯುವಕನನ್ನು ಬೆನ್ನಟ್ಟಿ ಹೋದ ಮೂರ್ನಾಲ್ಕು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೋಡಿಹಳ್ಳಿ Read more…

ಶಿವಮೊಗ್ಗ ಜಿಲ್ಲೆಯಲ್ಲಿ 70ರ ದಶಕದಲ್ಲೇ ರನ್ ವೇಯಲ್ಲಿ ವಿಮಾನ ಇಳಿಯುತ್ತಿದ್ದವು…!

ಶಿವಮೊಗ್ಗ: ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಿಸಲಾಗಿದ್ದು, ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ. 70ರ ದಶಕದಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನಗಳು Read more…

ಪ್ರಾಮಾಣಿಕತೆ ಮೆರೆದ ಬಸ್ ಕಂಡಕ್ಟರ್

ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಲ್ಲಿ ಬಿಟ್ಟು ಹೋದ 30,000 ರೂಪಾಯಿ ಇದ್ದ ಬ್ಯಾಗ್ ಮಹಿಳೆಗೆ ಹಿಂತಿರುಗಿಸುವ ಮೂಲಕ ಬಸ್ ನಿರ್ವಾಹಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ Read more…

VISL ಮುಚ್ಚುವ ಆತಂಕದಲ್ಲಿದ್ದವರಿಗೆ ಇಲ್ಲಿದೆ ಸಮಾಧಾನ ತರುವ ಸುದ್ದಿ…!

105 ವರ್ಷಗಳ ಹಿಂದೆ ಸರ್ ಎಂ ವಿಶ್ವೇಶ್ವರಯ್ಯ ಅವರ ಸಲಹೆ ಮೇರೆಗೆ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಸ್ಥಾಪಿಸಿದ್ದ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ Read more…

ಬಸ್ ನಲ್ಲಿ ಸಿಕ್ಕ 30,000 ರೂ. ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಪ್ರಾಮಾಣಿಕತೆ ಮರೆಯಾಗುತ್ತಿರುವ ಇಂದಿನ ದಿನಮಾನಗಳಲ್ಲಿ ವರದಿಯಾಗುವ ಕೆಲವೊಂದು ಘಟನೆಗಳು ಮತ್ತೆ ಮಾನವೀಯತೆ ಹಾಗೂ ಪ್ರಾಮಾಣಿಕತೆ ಮೇಲೆ ವಿಶ್ವಾಸ ಮೂಡಿಸುತ್ತದೆ. ಅಂತವುದೇ ಒಂದು ಘಟನೆ ಈಗ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. Read more…

VISL ಪುನರಾರಂಭದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ ಕೇಂದ್ರ ಸರ್ಕಾರ

ಕರ್ನಾಟಕದ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು ಇದನ್ನು ಈಗ ಅಧಿಕೃತವಾಗಿ ಪ್ರಕಟಿಸಲಾಗಿದೆ. ಹೀಗಾಗಿ ಕಾರ್ಖಾನೆ ಪುನರಾರಂಭವಾಗಬಹುದು ಎಂಬ Read more…

BIG NEWS: ಮಾರ್ಚ್ 31 ಕ್ಕೆ VISL ಸಂಪೂರ್ಣ ಸ್ಥಗಿತ

ಕರ್ನಾಟಕದ ಹೆಮ್ಮೆಯ ಕಾರ್ಖಾನೆ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಘಟಕ (ವಿಐಎಸ್ಎಲ್) ಮಾರ್ಚ್ 31ಕ್ಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ ಎಂದು ತಿಳಿದುಬಂದಿದೆ. ವಿಐಎಸ್ಎಲ್ ಕಾರ್ಖಾನೆಯನ್ನು ಪುನರಾರಂಭಿಸಬೇಕೆಂದು ಹೋರಾಟ ನಡೆಯುತ್ತಿರುವ ಮಧ್ಯೆಯೂ Read more…

ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಹೋಂಡಾ ಸಿಟಿ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ. ಸೋಮವಾರದಂದು ಉಜ್ಜನಿಪುರ ಆನೆಕೊಪ್ಪ ಎಂ ಪಿ ಎಂ Read more…

ಅನೈತಿಕ ಸಂಬಂಧಕ್ಕೆ ವ್ಯಕ್ತಿ ಬಲಿ; ಲಾಡ್ಜ್ ನಲ್ಲೇ ಚಾಕುವಿನಿಂದ ಕತ್ತು ಇರಿದ ಮಹಿಳೆ

ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತಾನು ಸಂಪರ್ಕದಲ್ಲಿದ್ದ ಮಹಿಳೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಜಾವಗಲ್ ನ ಷೇಕ್ ಪರ್ವೇಜ್ Read more…

ಶಾಲೆಯಲ್ಲೇ ಶಿಕ್ಷಕನಿಂದ ನೀಚ ಕೃತ್ಯ: ಬಿಸಿಯೂಟ ಕೊಠಡಿಗೆ ಕರೆದೊಯ್ದು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಎಂಟು ವರ್ಷದ Read more…

ಆಸ್ಪತ್ರೆಯಲ್ಲಿದ್ದ ಪತಿ ನೋಡಲು ಹೋಗುವಾಗಲೇ ಪತ್ನಿ ಸಾವು…!

ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಯಲ್ಲಿದ್ದ ತಮ್ಮ ಪತಿಯನ್ನು ನೋಡಲು ಮಹಿಳೆಯೊಬ್ಬರು ಮೈದುನನ ಜೊತೆ ಬೈಕಿನಲ್ಲಿ ಹೋಗುವಾಗ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಂತಹದೊಂದು ಘಟನೆ ಶಿವಮೊಗ್ಗ Read more…

ಅ.23ರಂದು ಮನೆ ಮನೆಗೆ ಜ್ಯೋತಿ ಸಾಗಿಸುವ ‘ಅಂಟಿಕೆ ಪಿಂಟಿಕೆ’ ಆಯೋಜನೆ

ಆಧುನಿಕತೆ ಬಂದಂತೆಲ್ಲಾ ಹಬ್ಬಗಳ ಆಚರಣೆಯ ಶೈಲಿಯೂ ಬದಲಾಗಿದೆ. ಈ ಹಿಂದೆ ಹಬ್ಬಗಳ ಸಂದರ್ಭದಲ್ಲಿ ಜಾನಪದ ಸಂಸ್ಕೃತಿಯನ್ನು ಪಾಲಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಸಂಪ್ರದಾಯಗಳು ಬದಲಾಗಿ ಹೋಗಿವೆ. ಈ Read more…

‘ದೀಪಾವಳಿ’ ಗೆ ಬೆಂಗಳೂರಿಂದ ಶಿವಮೊಗ್ಗಕ್ಕೆ ಆಗಮಿಸುವವರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಈ ಬಾರಿ ದೀಪಾವಳಿ ವಾರದ ಆರಂಭದ ದಿನ ಅಂದರೆ ಸೋಮವಾರದಿಂದ ಶುರುವಾಗುವುದರಿಂದ ಶುಕ್ರವಾರದಂದಲೇ ಜನ ತಮ್ಮ ತಮ್ಮ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ. ಅಕ್ಟೋಬರ್ 24ರ ಸೋಮವಾರದಂದು ನರಕ Read more…

ರೈಲು ಹತ್ತುವಾಗ ಕಾಲು ಜಾರಿ ಬಿದ್ದು ತಂದೆ – ಮಗ ಸಾವು

ರೈಲು ಹತ್ತುವಾಗಲೇ ಕಾಲು ಜಾರಿ ಬಿದ್ದು ತಂದೆ, ಮಗ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ 78 ವರ್ಷದ ಮೋಹನ್ ಪ್ರಸಾದ್ Read more…

‘ಗಣೇಶೋತ್ಸವ’ ದಲ್ಲಿ ಶಾಲಾ ಮಕ್ಕಳಿಗೆ ಕ್ವಿಜ್ ಆಯೋಜನೆ

ಗಣೇಶೋತ್ಸವದ ಸಂದರ್ಭದಲ್ಲಿ ಆರ್ಕೆಸ್ಟ್ರಾ, ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವುದು ವಾಡಿಕೆ. ಆದರೆ ಭದ್ರಾವತಿಯಲ್ಲಿನ ಯುವಕ ಸಂಘವೊಂದು ವಿಭಿನ್ನವಾಗಿ ಗಣೇಶೋತ್ಸವ ಆಚರಿಸಿ ಎಲ್ಲರ ಗಮನ ಸೆಳೆದಿದೆ. ಹೌದು, Read more…

ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ; ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಗಲಾಟೆ ಹಾಗೂ ಯುವಕನಿಗೆ ಚಾಕು ಇರಿತ ಪ್ರಕರಣ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆ ಬೂದಿಮುಚ್ಚಿದ ಕೆಂಡದಂತಿದ್ದು, ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಶಿವಮೊಗ್ಗದ ಅಮೀರ್ Read more…

ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದಾಗಲೇ ದುರಂತ; ರೈಲು ಡಿಕ್ಕಿಯಾಗಿ ಮಹಿಳೆ ಸಾವು

ಶಿವಮೊಗ್ಗ: ರೈಲ್ವೆ ಹಳಿ ಸಮೀಪ ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಮಹಿಳೆಗೆ ರೈಲು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವು ಕಂಡ ಘಟನೆ ಭದ್ರಾವತಿ ತಾಲ್ಲೂಕು ಮಸರಹಳ್ಳಿ ಬಳಿ ನಡೆದಿದೆ. ಶಿವಮೊಗ್ಗದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...